alex Certify India | Kannada Dunia | Kannada News | Karnataka News | India News - Part 817
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯಮಿ ಹರ್ಷ್‌ ಗೋಯೆಂಕಾಗೆ ಬಂತು ಒಂದೇ ಸಾಲಿನ ರಾಜೀನಾಮೆ ಪತ್ರ, ಅದರಲ್ಲೇನಿದೆ ವಿಶೇಷತೆ ಗೊತ್ತಾ….?

ಆರ್‌ಪಿಜಿ ಗ್ರೂಪ್‌ನ ಅಧ್ಯಕ್ಷ ಹರ್ಷ್‌ ಗೋಯೆಂಕಾ ಅವರಿಗೆ ಉದ್ಯೋಗಿಯೊಬ್ಬ ಕಳುಹಿಸಿರುವ ರಾಜೀನಾಮೆ ಪತ್ರ ಈಗ ಎಲ್ಲೆಡೆ ಚರ್ಚೆಯಾಗ್ತಾ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ರೆಸಿಗ್ನೇಶನ್‌ ಲೆಟರ್‌ ವೈರಲ್‌ ಆಗಿದೆ. Read more…

ರಾಹುಲ್‌ ಅಭಿಮಾನಿಯನ್ನು ತನ್ನದೇ ಕಾರಿನಲ್ಲಿ ಕರೆದೊಯ್ದ ಪ್ರಿಯಾಂಕಾ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಲ್ಕನೇ ದಿನವಾದ ಇಂದೂ ಕೂಡಾ ಮುಂದುವರಿಸಿದ್ದಾರೆ. ಇದರ ಮಧ್ಯೆ ರಾಹುಲ್‌ ವಿಚಾರಣೆ ರಾಜಕೀಯ Read more…

ಮೂವರು ಪತ್ನಿಯರನ್ನು ಪಂಚಾಯ್ತಿ ಚುನಾವಣಾ ಕಣಕ್ಕಿಳಿಸಿ ಯಡವಟ್ಟು ಮಾಡ್ಕೊಂಡಿದ್ದಾರೆ ಈ ಅಧಿಕಾರಿ…..!

ಹಿಂದು ಧರ್ಮದಲ್ಲಿ ಬಹುಪತ್ನಿತ್ವವೇ ಅಪರಾಧ. ಅಂಥದ್ರಲ್ಲಿ ಮಾಹಿತಿಯನ್ನೇ ನೀಡದೆ ಪಂಚಾಯ್ತಿ ಅಧಿಕಾರಿ ಮೂವರು ಪತ್ನಿಯರನ್ನು ಚುನಾವಣಾ ಕಣಕ್ಕಿಳಿಸಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಎಂಬಲ್ಲಿ ನಡೆದಿದೆ. ಗ್ರಾಮ ಪಂಚಾಯತ್‌ ಕಾರ್ಯದರ್ಶಿ Read more…

BIG NEWS: ʼಮುಸ್ಲಿಂ ಹುಡುಗಿಯರು 16 ವರ್ಷಕ್ಕೆ ಮದುವೆಯಾಗಬಹುದುʼ; ಅಪ್ರಾಪ್ತೆಯ ವಿವಾಹ ಎತ್ತಿಹಿಡಿದ ಹೈಕೋರ್ಟ್‌

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ 16 ವರ್ಷ ವಯಸ್ಸಿನ ಮುಸ್ಲಿಂ ಹುಡುಗಿಯ ವಿವಾಹವನ್ನು ಎತ್ತಿಹಿಡಿದಿದೆ. 16ರ ಹುಡುಗಿ ಮತ್ತು 21ರ ಯುವಕ ಮದುವೆಯಾಗಿದ್ದು, ಈ ದಂಪತಿಗೆ ಕುಟುಂಬ ಸದಸ್ಯರಿಂದ Read more…

BIG NEWS: ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ; ಹೆಜ್ಜೆ ಹೆಜ್ಜೆಗೂ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 11:55ಕ್ಕೆ ಪ್ರಧಾನಿ ಮೋದಿ ಯಲಹಂಕ Read more…

ಮಚ್ಚು ಬೀಸಿದರೂ ಅಂಜದೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸ್;‌ ವಿಡಿಯೋ ಫುಲ್‌ ವೈರಲ್

ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿಸಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸ್ವಾತಿ ಲಾಕ್ರಾ ಈ ವಿಡಿಯೋವನ್ನು Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಪ್ರಕರಣ ದಾಖಲಾಗಿದೆ. 12,781 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

50 ವರ್ಷದ ಪೌರ ಕಾರ್ಮಿಕ ಮೊದಲ ಪ್ರಯತ್ನದಲ್ಲೇ SSLC ಪರೀಕ್ಷೆ ಪಾಸ್

SSLC, ಪಿಯುಸಿ ಪರೀಕ್ಷೆ ಫಲಿತಾಂಶ ಅಂದ್ರೆ ಸಾಕು ವಿದ್ಯಾರ್ಥಿಗಳಿಗೆ ಟೆನ್ಷನ್ನೋ ಟೆನ್ಷನ್ನು….. ಏನಾದ್ರೂ ಅಂದ್ಕೊಂಡಿದ್ದಕ್ಕಿಂತ ಕಡಿಮೆ ಅಂಕ ಸಿಗ್ತೋ, ವಿದ್ಯಾರ್ಥಿಗಳಿಗೆ ಆಗೋ ಬೇಸರ ಅಷ್ಟಿಷ್ಟಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿ Read more…

ಬೆಚ್ಚಿಬೀಳಿಸುವಂತಿದೆ ಈ ರಸ್ತೆ ದುರವಸ್ಥೆಯ ವಿಡಿಯೋ

ಸ್ಕೂಟಿಯಲ್ಲಿ ಬಂದ ದಂಪತಿ‌ ರಸ್ತೆ ಬದಿಯ ಮ್ಯಾನ್ ಹೋಲ್ ಕಂದಕಕ್ಕೆ ಉರುಳಿದ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಕಿಶನ್‌ಪುರ ಪ್ರದೇಶದಲ್ಲಿ ನಡೆದಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 42,000 ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದು, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಈ ಪತ್ರಗಳನ್ನು ನೀಡಲಾಗುವುದು. 42,000 Read more…

ತನ್ನ ಮದುವೆಗೆ ಬರಲು ವಿಫಲನಾದ ಶಾಸಕನ ವಿರುದ್ಧ ದೂರು

ಒಡಿಶಾ ಶಾಸಕ ವಿಜಯ್ ಶಂಕರ್ ದಾಸ್ ತಮ್ಮದೇ ವಿವಾಹಕ್ಕೆ ಗೈರಾದ ಕಾರಣಕ್ಕೆ ಅವರ ಮೇಲೆ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಜಗತ್‌ಸಿಂಗ್‌ಪುರದ ತಿರ್ಟೋಲ್‌ನ ಶಾಸಕ ವಿಜಯ್ ಶಂಕರ್ ದಾಸ್ Read more…

ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ ಮತ್ತು ಕುಪ್ವಾರದಲ್ಲಿ ಎನ್‌ ಕೌಂಟರ್‌ Read more…

BIG NEWS: ಇಂದು ಮತ್ತೆ ಇಡಿ ವಿಚಾರಣೆಗೆ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ನವದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಚಾರಣೆ Read more…

ನಿಮ್ಮ ಸಮಸ್ಯೆ, ಸಲಹೆಗಳನ್ನು ಮೋದಿಗೆ ತಿಳಿಸಲು ಇಲ್ಲಿದೆ ಮಾಹಿತಿ: ‘ಮನ್ ಕಿ ಬಾತ್’ಗೆ ಅಭಿಪ್ರಾಯ ಕಳಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 26 ರಂದು ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

Big Shocking News: 24 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ 15 ವರ್ಷದ ಬಾಲಕ

ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕನೊಬ್ಬ 24 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಬಾಲ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂಥದೊಂದು ಘಟನೆ ಡೆಹ್ರಾಡೂನ್ ನ Read more…

ಸುರಂಗದ ಹಾದಿಯಲ್ಲಿ ಬಿದ್ದಿದ್ದ ಕಸ ಹೆಕ್ಕಿದ ಪ್ರಧಾನಿ ಮೋದಿ…!

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿಯೇ ‘ಸ್ವಚ್ಛ ಭಾರತ’ ಯೋಜನೆ ದೇಶದಾದ್ಯಂತ ಜಾರಿಗೆ ಬಂದಿದೆ. ಸ್ವಚ್ಛತೆಯ ಮಹತ್ವವನ್ನು ಮೋದಿಯವರು ದೇಶದ ಜನತೆಗೆ ಪದೇ Read more…

‘ಅಗ್ನಿವೀರ’ ನೇಮಕಾತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಯುವಕ-ಯುವತಿಯರಿಗೆ ಸೇನೆಯಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಅಗ್ನಿಪಥ ಯೋಜನೆಗೆ ಇಂದು ಸೇನೆಯ ಕರಡು ಅಧಿಸೂಚನೆ ಹೊರಬೀಳಲಿದ್ದು, ಒಟ್ಟು 4,0000 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. Read more…

ಅಧ್ಯಯನ ಕೇಂದ್ರವಾಗಿ ಬದಲಾಗಿದೆ ಈ ರೈಲ್ವೆ ನಿಲ್ದಾಣ, ಪ್ರತಿದಿನ ವಿದ್ಯಾರ್ಥಿಗಳು ಇಲ್ಲಿಗೇ ಬಂದು ಓದೋದ್ಯಾಕೆ ಗೊತ್ತಾ ?

ಏನನ್ನಾದರೂ ಸಾಧಿಸಬೇಕು ಅನ್ನೋ ಛಲವಿದ್ರೆ ಎಂತಹ ಸವಾಲನ್ನು ಕೂಡ ಮೆಟ್ಟಿ ನಿಲ್ಲಬಹುದು. ನಮ್ಮಲ್ಲಿನ ಕೆಲವು ವಿದ್ಯಾರ್ಥಿಗಳು ಇದನ್ನು ಸಾಬೀತು ಮಾಡಿದ್ದಾರೆ. ಆ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ Read more…

ಗಮನಿಸಿ: ಬದಲಾಗಿದೆ ರೈಲಿನಲ್ಲಿ ರಾತ್ರಿ ಪ್ರಯಾಣಕ್ಕಿರುವ ನಿಯಮ, ಇದನ್ನು ತಿಳಿದುಕೊಳ್ಳದಿದ್ರೆ ಕಾದಿದೆ ಸಂಕಷ್ಟ

ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ರಾತ್ರಿ ವೇಳೆ ಪ್ರಯಾಣಿಕರು ಎದುರಿಸುವ ನಿದ್ದೆ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಅದನ್ನು ಪರಿಹರಿಸಲು ಕೆಲವೊಂದು ನಿಯಮಗಳನ್ನು ಮಾಡಿದೆ. Read more…

10 ರೂ. ನಾಣ್ಯದ ರಾಶಿ ಸುರಿದು 6 ಲಕ್ಷ ರೂಪಾಯಿ ಮೌಲ್ಯದ ಕಾರು ಖರೀದಿಸಿದ ಯುವಕ..!

ಇದು ಕೆಲವು ತಿಂಗಳ ಹಿಂದಿನ ಮಾತು. ಚೆನ್ನೈನ ಯುವಕನೊಬ್ಬ ತನ್ನ ಡ್ರೀಮ್ ಬೈಕ್ ಖರೀದಿಸಲು ರಾಶಿ ರಾಶಿ ಒಂದೊಂದು ರೂಪಾಯಿ ನಾಣ್ಯ ಹೊತ್ತುಕೊಂಡು ಬೈಕ್ ಶೋ ರೂಮ್​ಗೆ ಬರುತ್ತಾನೆ. Read more…

BIG BREAKING: ‘ಅಗ್ನಿಪಥ್’ ಬಗ್ಗೆ ಸುಳ್ಳು ಸುದ್ದಿ ಹರಡಿದ 35 ವಾಟ್ಸಾಪ್ ಗ್ರೂಪ್ ‘ನಿಷೇಧ’

ನವದೆಹಲಿ: ಅಗ್ನಿಪಥ್‌ ಯೋಜನೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ 35 ವಾಟ್ಸಾಪ್‌ ಗುಂಪುಗಳನ್ನು ಗೃಹ ಸಚಿವಾಲಯ ಭಾನುವಾರ ನಿಷೇಧಿಸಿದೆ. ದಾರಿತಪ್ಪಿಸುವ ಮಾಹಿತಿ ಹರಡಿದ ಮತ್ತು ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ 10 Read more…

ವಿಷಾಹಾರ ಸೇವನೆಯಿಂದ ಒಂದೇ ಕುಟುಂಬದ 7 ಮಂದಿ ಅಸ್ವಸ್ಥ: ಇಬ್ಬರು ಮಕ್ಕಳ ಸಾವು

ಪ್ರತಾಪಗಢ: ಫುಡ್ ಪಾಯ್ಸನಿಂಗ್ ನಿಂದ ಪ್ರತಾಪಗಢದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ 4 ಮಕ್ಕಳಲ್ಲಿ ಇಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಂಟಾಳಿ ಪ್ರಾಥಮಿಕ Read more…

ESI ಯೋಜನೆ: ನೌಕರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ನವದೆಹಲಿ: ನೌಕರರ ರಾಜ್ಯ ವಿಮೆ, ಇ.ಎಸ್‌.ಐ. ಯೋಜನೆಯನ್ನು ಈ ವರ್ಷದ ಅಂತ್ಯದೊಳಗೆ ಇಡೀ ದೇಶದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಲಾಗಿದೆ. ಪ್ರಸ್ತುತ, ಇಎಸ್‌ಐ ಯೋಜನೆಯನ್ನು 443 ಜಿಲ್ಲೆಗಳಲ್ಲಿ ಸಂಪೂರ್ಣವಾಗಿ Read more…

BIG NEWS: ಚೀನಾ ಕಂಪನಿಗಳಿಗೆ ಕದ್ದು ಮುಚ್ಚಿ ಸಹಾಯ ಮಾಡುತ್ತಿದ್ದ ಭಾರತದ 400ಕ್ಕಿಂತಲೂ ಹೆಚ್ಚಿನ CA ಗಳು; ವರದಿ ನಂತರ ಕಠಿಣ ಕ್ರಮಕ್ಕೆ ಕೇಂದ್ರ ನಿರ್ಧಾರ…..!

ಭಾರತದ ವಿರುದ್ಧ ಹಗೆತನ ಸಾರುವುದರಲ್ಲಿ ಚೀನಾ ನಂಬರ್1 ಅನ್ನೊದ್ರಲ್ಲಿ ದೂಸರಾ ಮಾತೇ ಇಲ್ಲ. ಈ ಸತ್ಯ ಗೊತ್ತಿದ್ದರೂ ಭಾರತದೊಳಗೆಯೇ ಇದ್ದು, ಚೀನಾಗೆ ಸಹಾಯ ಮಾಡುತ್ತಿದ್ದ ಕೆಲ ದೇಶದ್ರೋಹಿ ಕಂಪನಿಗಳ Read more…

BIG NEWS: ಜುಲೈ 24ರಂದು ಮೊದಲ ಬ್ಯಾಚ್ ನ ಅಗ್ನಿವೀರರ ನೇಮಕಾತಿ ಪರೀಕ್ಷೆ; ಡಿ.30ರಂದು ನೇಮಕಾತಿ; ಅಗ್ನಿಪಥ್ ಯೋಜನೆ ಖಚಿತಪಡಿಸಿದ ಸೇನಾ ಮುಖ್ಯಸ್ಥರು

ನವದೆಹಲಿ; ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದರೂ ಬಗ್ಗದ ರಕ್ಷಣಾ ಸಚಿವಾಲಯ, ಅಗ್ನಿಪಥ್ ಯೋಜನೆ ಜಾರಿ ಬಗ್ಗೆ ಮತ್ತೊಮ್ಮೆ Read more…

ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ; 1 ಕೋಟಿ ರೂಪಾಯಿ ಜೀವವಿಮೆ; ಮೂರು ದಶಕದ ಹಿಂದಿನ ಯೋಜನೆಯಿದು ಎಂದು ಸೇನಾ ಮುಖ್ಯಸ್ಥರ ಸಮರ್ಥನೆ

ನವದೆಹಲಿ: ಅಗ್ನಿಪಥ್ ಯೋಜನೆಯಿಂದ ಯಾವುದೇ ಅನ್ಯಾಯವಾಗಿಲ್ಲ. ಇದು ಮೂರು ದಶಕಗಳ ಹಿಂದಿನ ಯೋಜನೆಯಾಗಿದೆ. ಅಗ್ನಿವೀರರಿಗೆ ಶೇ.10ರಷ್ಟು ಮೀಸಲಾತಿ ಸಹ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಒಟ್ಟಿಗೆ 10ನೇ ತರಗತಿ ಪರೀಕ್ಷೆ ಬರೆದ ತಂದೆ-ಮಗ, ಫಲಿತಾಂಶ ಕೇಳಿದ್ರೆ ಶಾಕ್‌ ಆಗ್ತೀರಾ…..!

ಮಹಾರಾಷ್ಟ್ರದ ಪುಣೆಯಲ್ಲಿ ಅಪ್ಪ-ಮಗ ಒಟ್ಟಿಗೇ ಇತ್ತೀಚೆಗೆ 10ನೇ ತರಗತಿಯ ಪರೀಕ್ಷೆ ಬರೆದಿದ್ದರು. ಇವರಿಬ್ಬರ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಗೆ ಕಾರಣವಾಗಿದೆ. ಪರೀಕ್ಷೆಯಲ್ಲಿ 43 ವರ್ಷದ ತಂದೆ ತೇರ್ಗಡೆಯಾಗಿದ್ದಾನೆ. Read more…

ಮದುವೆಯ ಡಾನ್ಸ್ ಫ್ಲೋರ್ ಏಕಾಏಕಿ ಕುಸಿತ, ನೆಲಕ್ಕುರುಳಿದ ಅತಿಥಿಗಳು

ಡ್ಯಾನ್ಸ್ ಫ್ಲೋರ್ ಕುಸಿದು ಮದುವೆ ಮನೆಯ ಸಂಭ್ರಮದಲ್ಲಿದ್ದವರೆಲ್ಲ‌ ನೆಲಕ್ಕುರುಳಿದ ಹೃದಯ ಝಲ್ಲೆನಿಸುವ ವಿಡಿಯೋ ವೈರಲ್ ಆಗಿದೆ. ಮದುವೆಗೆ ಬಂದಿದ್ದ ಡಜನ್‌ಗಟ್ಟಲೆ ಅತಿಥಿಗಳು ಖುಷಿಯಲ್ಲಿ ನೃತ್ಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು‌. Read more…

BIG BREAKING: ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ ಅವಘಡ; ತುರ್ತು ಲ್ಯಾಂಡಿಂಗ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ದುರಂತ

ಪಾಟ್ನಾ: ಪಾಟ್ನಾ-ದೆಹಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದಿಂದ ದೆಹಲಿಗೆ 185 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ Read more…

ದೈತ್ಯಾಕಾರದ ರುಮಾಲಿ ರೊಟ್ಟಿ ತಯಾರಿ ವಿಡಿಯೋ ವೈರಲ್

ಆರ್‌ಪಿಜಿ ಎಂಟರ್‌ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಜಾಲತಾಣದಲ್ಲಿ ಸಕ್ರಿಯ. ಆಸಕ್ತಿಕರ ವಿಷಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ರುಮಾಲಿ ರೋಟಿಯ ವಿಡಿಯೋ ಶೇರ್ ಮಾಡಿದ್ದು, ಅದು ಸಾಕಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...