alex Certify India | Kannada Dunia | Kannada News | Karnataka News | India News - Part 819
ಕನ್ನಡ ದುನಿಯಾ
    Dailyhunt JioNews

Kannada Duniya

ನಟೋರಿಯಸ್ ಗ್ಯಾಂಗ್‌ಸ್ಟರ್‌ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸ್ ಸಿಬ್ಬಂದಿ ನಿಯೋಜನೆ

ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಪಂಜಾಬ್ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಹೈಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿ Read more…

ಕರ್ತವ್ಯದಲ್ಲಿದ್ದಾಗಲೇ ಪೊಲೀಸ್‌ ಮಾಡಿದ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಟ್ರಾಫಿಕ್ ಪೊಲೀಸರು ಅಂದ್ರೆ ಸಾಕು, ರಸ್ತೆ ಮಧ್ಯದಲ್ಲಿ ನಿಂತು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಹಾಕುವವರು. ಇದೇ ನಮಗೆ ಮೊದಲು ನೆನಪಾಗೋದು. ಆದರೆ ಕೆಲವು ಟ್ರಾಫಿಕ್ ಪೊಲೀಸರು ಇದ್ದಾರೆ ನೋಡಿ Read more…

Shocking News: ದುಷ್ಟ ಶಕ್ತಿಗಳನ್ನು ಓಡಿಸಲು ಮಗಳ ಬಾಯಿಗೆ ಕುಂಕುಮ ತುರುಕಿ ಸಾವಿಗೆ ಕಾರಣನಾದ ಅಪ್ಪ

ದುಷ್ಟ ಶಕ್ತಿ ದೂರ ಓಡಿಸುವುದಾಗಿ ವಿವಿಧ ಪೂಜೆ ನಡೆಸಿದ್ದ ತಂದೆ, ನಾಲ್ಕು ವರ್ಷದ ತನ್ನ ಮಗುವಿನ ಬಾಯಿಗೆ ಕುಂಕುಮ ಹಾಕಿ, ಅದರ ಸಾವಿಗೆ ತಾನೆ ಕಾರಣನಾದ ಘಟನೆ ಆಂಧ್ರದ Read more…

BIG BREAKING: 24 ಗಂಟೆಯಲ್ಲಿ ಮತ್ತೆ 12,800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 63 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ನಾಲ್ಕನೆ ಅಲೆ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 12,847 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕುಟುಂಬದ ಕಣ್ಣೀರ ಕಥೆ; ಆಹಾರಕ್ಕಾಗಿಯೇ ಕೊಲೆ ಆರೋಪ ಹೊರಲು ಸಿದ್ಧನಾಗಿದ್ದ ಸಹೋದರ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರ ಜೊತೆಗೆ ಬಡತನವೂ ಸೇರಿದರೆ ಅಂತಹ ಕುಟುಂಬಗಳ ಪಾಡು ನಿಜಕ್ಕೂ ಶೋಚನೀಯ. ಅಂತಹ ಒಂದು ಕುಟುಂಬದ ಕತೆ ಇಲ್ಲಿದೆ. ಇದನ್ನು Read more…

BIG NEWS: ಅಗ್ನಿಪಥ್ ಯೋಜನೆ ಮೊದಲ ವರ್ಷದ ಸೇನಾ ನೇಮಕಾತಿಗೆ ವಯೋಮಿತಿ ಹೆಚ್ಚಳ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ Read more…

ಶಿಕ್ಷಕಿ ರಜನಿ ಹತ್ಯೆಗೈದಿದ್ದ ಉಗ್ರ ಸೇರಿ ನಾಲ್ವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾಪಡೆಗಳು ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್ ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ Read more…

ದೇಶದ ಅತಿ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ʼಅನಂತ ಪದ್ಮನಾಭʼ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ನಗರ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದೇ ಬಹುದೊಡ್ಡ ಸಮಸ್ಯೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವ ಕಾರಣ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ ಜನದಟ್ಟಣೆಗೂ ಕಾರಣವಾಗುತ್ತದೆ. ಹೀಗಾಗಿ ಈ ರೀತಿ ಪಾರ್ಕಿಂಗ್ ಮಾಡುವವರಿಗೆ Read more…

ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ತೀವ್ರ ವಿರೋಧ: ಬೀದಿಗಿಳಿದು ಪ್ರತಿಭಟಿಸಿದ ಯುವಕರು

ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ಯುವಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಹರಿಯಾಣದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಬಿಹಾರದಲ್ಲಿ ಪ್ರತಿಭಟನೆ ಉಗ್ರ ರೂಪ ಪಡೆದುಕೊಂಡಿದ್ದು, Read more…

ಇದೇ ʼಎಟಿಎಂʼ ನಿಂದ ಹಣ ಪಡೆಯಬೇಕೆಂದು ಮುಗಿಬಿದ್ದ ಜನ…! ಇದರ ಹಿಂದಿತ್ತು ಒಂದು ಕಾರಣ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಎಟಿಎಂನಿಂದ 500 ರೂಪಾಯಿ ಡ್ರಾ ಮಾಡಲು ಪ್ರಯತ್ನಿಸಿದಾಗ ಜಾಕ್ ಪಾಟ್ ಹೊಡೆದಿದೆ. ರೂ. 500 ವಿತ್ ಡ್ರಾಗೆ ವಿನಂತಿ ಸಲ್ಲಿಸಿದ, ಆತ ಐದು Read more…

ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ ಫೋಟೋ ಕಳಿಸಿದವರಿಗೆ ಬಂಪರ್ ಬಹುಮಾನ

ನವದೆಹಲಿ: ತಪ್ಪಾಗಿ ನಿಲುಗಡೆ ಮಾಡಿರುವ ವಾಹನದ ಚಿತ್ರ ಕಳುಹಿಸಿ ಬಹುಮಾನ ಪಡೆಯಿರಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಸ್ತೆಗಳಲ್ಲಿ ತಪ್ಪಾಗಿ ವಾಹನಗಳ ನಿಲುಗಡೆ ಮಾಡುವ ಅಭ್ಯಾಸ Read more…

BIG NEWS: ರಾಷ್ಟ್ರೀಯ ಪಕ್ಷವಾಗಿ TRS ಬದಲಾವಣೆ, BRS ಹೆಸರಲ್ಲಿ ಸ್ಪರ್ಧೆ

ಹೈದರಾಬಾದ್: ತೆಲಂಗಾಣ ಜನ 21 ವರ್ಷದ ತೆಲಂಗಾಣ ರಾಷ್ಟ್ರ ಸಮಿತಿಗೆ ಶೀಘ್ರದಲ್ಲೇ ವಿದಾಯ ಹೇಳಲಿದ್ದಾರೆ, ಟಿ.ಆರ್‌.ಎಸ್. ಎಂದೇ ಜನಪ್ರಿಯವಾಗಿರುವ ತೆಲಂಗಾಣ ರಾಷ್ಟ್ರ ಸಮಿತಿ ನಿರ್ದಿಷ್ಟ ಗುರುತಿನ ಜೊತೆಗೆ ತನ್ನ Read more…

BIG NEWS: ಮೇಕೆಯ ಕಿವಿ ಮನುಷ್ಯರಿಗೆ ಅಳವಡಿಕೆ, ಭಾರತದಲ್ಲೇ ನಡೆದಿದೆ ಅದ್ಭುತ ಶಸ್ತ್ರಚಿಕಿತ್ಸೆ

ಕೋಲ್ಕತ್ತಾದಲ್ಲಿ ವೈದ್ಯಕೀಯ ಲೋಕವನ್ನೇ ವಿಸ್ಮಯಕ್ಕೀಡುಮಾಡುವಂಥ ಶಸ್ತ್ರಚಿಕಿತ್ಸೆಯೊಂದು ನಡೆದಿದೆ. ಮೇಕೆ ಕಿವಿಗಳನ್ನು ಮನುಷ್ಯರಿಗೆ ಅಳವಡಿಸಲಾಗಿದೆ. ವಿಶೇಷ ಅಂದ್ರೆ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹುಟ್ಟಿದಾಗಿನಿಂದ್ಲೇ ಸೀಳು ತುಟಿಗಳಂತಹ Read more…

BIG BREAKING: ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಮಾಹಿತಿ

ನವದೆಹಲಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಿದವರಿಗೆ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. NIOS ಮೂಲಕ 2ನೇ ತರಗತಿಯ Read more…

BIG BREAKING: ಅಗ್ನಿಪಥ್‌ ಯೋಜನೆಗೆ ವ್ಯಾಪಕ ವಿರೋಧ – ಹರಿಯಾಣಕ್ಕೂ ಹಬ್ಬಿದ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಅಗ್ನಿಪಥ್‌ ಯೋಜನೆಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಬಿಹಾರದ ಬಳಿಕ ಈಗ ಹರಿಯಾಣದ ಪಲ್ವಾನ್‌ ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. Read more…

BIG NEWS: ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ; ವಿಡಿಯೋ ವೈರಲ್

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ Read more…

ಟ್ಯಾಂಕರ್‌ ಪಲ್ಟಿ; ಪುಕ್ಕಟ್ಟೆ ಹಾಲು ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಹಾಲಿನ ಟ್ಯಾಂಕರ್‌ ಒಂದು ಉರುಳಿಬಿದ್ದ ವೇಳೆ ಪುಕ್ಕಟ್ಟೆ ಹಾಲು ತುಂಬಿಸಿಕೊಳ್ಳಲು ಜನ ಮುಗಿಬಿದ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಸಿರೋಹಿಯ ಸ್ವರೂಪ್‌ ಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 4 ವೇ Read more…

ಐಷಾರಾಮಿ ಕಾರುಗಳಲ್ಲಿ ವರನ ಸ್ನೇಹಿತರ ಹುಚ್ಚಾಟ; ದಂಡ ವಿಧಿಸಿದ ಪೊಲೀಸರು

ಉತ್ತರ ಪ್ರದೇಶದ ಮುಜಾಫರ್‌ ನಗರದ ಜನನಿಬಿಡ ರಸ್ತೆಯೊಂದರಲ್ಲಿ ಮದುವೆ ಮಂಟಪಕ್ಕೆ ತೆರಳುವ ಮುನ್ನ ವರನೊಬ್ಬ ತನ್ನ ಸ್ನೇಹಿತರೊಂದಿಗೆ ತೆರೆದ ಕಾರಿನಲ್ಲಿ ಡ್ಯಾನ್ಸ್ ಮಾಡುತ್ತಾ ಸಾಗಿದ್ದು, ಇದೀಗ ದಂಡ ಕಟ್ಟಿದ್ದಾನೆ. Read more…

ಮದ್ಯದಂಗಡಿ ಮೇಲೆ ಸಗಣಿ ಎರಚಿದ ಉಮಾಭಾರತಿ; ವಿಡಿಯೋ ವೈರಲ್

ಮದ್ಯದಂಗಡಿಗಳ ವಿರುದ್ಧ ತಮ್ಮ ಆಂದೋಲನವನ್ನು ಮುಂದುವರೆಸುವ ಪ್ರಯತ್ನದಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿಯವರು ಮಧ್ಯಪ್ರದೇಶದ ಓರ್ಚಾ ಪಟ್ಟಣದ ಮದ್ಯದಂಗಡಿ ಮೇಲೆ ಸಗಣಿ ಎರಚಿದ ವಿಡಿಯೋ Read more…

ಈ ಊರಲ್ಲಿ ಯಾರೂ ಧರಿಸುವಂತಿಲ್ಲ ಪಾದರಕ್ಷೆ…! ಇದರ ಹಿಂದಿದೆ ಈ ಕಾರಣ

ನಮ್ಮ ದೇಶದ ಸಂಸ್ಕೃತಿ, ಆಚಾರ –ವಿಚಾರ ಅತ್ಯಂತ ಶ್ರೀಮಂತವಾದುದು. ಬಹುಪಾಲು ಜನರು ದೈವದ ಮೇಲೆ ನಂಬಿಕೆ ಇರುವಂತಹವರಾಗಿದ್ದಾರೆ. ಈ ದೇವರ ಮೇಲಿನ ನಂಬಿಕೆಯಿಂದಲೇ ಬಾಗಿಲೇ ಇರದ ಮನೆಗಳನ್ನು ನಾವು Read more…

ವಿವಾದಕ್ಕೆ ಕಾರಣವಾಯ್ತು ಸಿಖ್ ಸಮುದಾಯದ ಕುರಿತ ಕಿರಣ್ ಬೇಡಿಯವರ ’12 ಗಂಟೆ’ ಜೋಕ್

ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ‘ಫಿಯರ್ಲೆಸ್ ಗವರ್ನೆನ್ಸ್’ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಸಿಖ್ ಸಮುದಾಯದ ಮೇಲೆ ಮಾಡಿದ ‘ಜೋಕ್’ ವಿವಾದವೆಬ್ಬಿಸಿದೆ. ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, “ಮೊಘಲರು Read more…

ಮತ್ತೊಂದು ಕಂಪನಿ ಸಂದರ್ಶನಕ್ಕೆ ಹೋಗಲು ರಜೆ ಬೇಕೆಂದ ಉದ್ಯೋಗಿ…! ಅರ್ಜಿ ನೋಡಿದ ನೆಟ್ಟಿಗರು ಕಕ್ಕಾಬಿಕ್ಕಿ

`ನಾನು ಇನ್ನೊಂದು ಕಂಪನಿಗೆ ಸಂದರ್ಶನಕ್ಕೆ ಹೋಗಬೇಕಾಗಿರುವುದರಿಂದ ಇಂದು ನನಗೆ ರಜೆಯನ್ನು ಮಂಜೂರು ಮಾಡಬೇಕಾಗಿ ವಿನಂತಿ’. ಹೀಗೆ ರಜೆ ಕೇಳುವುದಿರಲಿ, ಇನ್ನೊಂದು ಕಂಪನಿಗೆ ಇಂಟರ್ ವ್ಯೂಗೆ ಹೋಗುತ್ತಿದ್ದಾರೆಂದು ಗೊತ್ತಾದ ತಕ್ಷಣ Read more…

ನದಿಯಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಯೋಧರು

ದುರ್ಗಮ ರಸ್ತೆಗಳಲ್ಲಿ ಚಾಲನೆ ಮಾಡುವುದು ಕೆಲವರಿಗೆ ಗೀಳು. ಇನ್ನೂ ಕೆಲವರಿಗೆ ಸಾಹಸ ಮಾಡುವ ಕ್ರೇಜ್ ಇರುತ್ತದೆ. ಆದರೆ, ಅನೇಕ ಬಾರಿ ಇಂತಹ ಸಾಹಸ ಮಾಡಲು ಹೋಗಿ ಇಕ್ಕಟ್ಟಿಗೆ ಸಿಲುಕಿ Read more…

ʼಆಧಾರ್ʼ ರಿಜಿಸ್ಟ್ರಿಯಲ್ಲಿ ದಾಖಲಾಗಲಿದೆ ಹುಟ್ಟು ಮತ್ತು ಸಾವಿನ ವಿವರ

ಇನ್ನು ಮುಂದೆ ಈಗ ತಾನೆ ಹುಟ್ಟಿದ ಮಕ್ಕಳಿಗೂ ಆಧಾರ್ ಕಾರ್ಡ್ ಸಂಖ್ಯೆ ಬರಲಿದೆ. ನವಜಾತ ಶಿಶುಗಳಿಗೆ ಸಿಗುತ್ತಿರುವ ಪ್ರಯೋಜನಗಳನ್ನು ದುರ್ಬಳಕೆ ಮಾಡುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ Read more…

ಕೇಂದ್ರ ಸರ್ಕಾರದ ‘ಅಗ್ನಿ ಪಥ’ ಯೋಜನೆಗೆ ರಾಹುಲ್ ಗಾಂಧಿ ವಿರೋಧ

ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ 17 ವರೆ ವರ್ಷದಿಂದ 21 ವರ್ಷದೊಳಗಿನ ಯುವಕರು ಸೇನೆ ಸೇರಲು ಅವಕಾಶ ಪಡೆದುಕೊಳ್ಳಲಿದ್ದಾರೆ. ಹೀಗೆ ಸೇರ್ಪಡೆಗೊಂಡ ಯುವಕರಿಗೆ Read more…

ಜೂನ್ 18ರಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರಿಗೆ 100ನೇ ಜನ್ಮದಿನ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಜೂನ್ 18 ರ ಶನಿವಾರದಂದು ನೂರನೇ ಜನ್ಮ ದಿನ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ವಡಾ ನಗರದ ಹತಕೇಶ್ವರ ದೇವಾಲಯದಲ್ಲಿ ನವಚಂಡಿಕಾ Read more…

BIG BREAKING: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ದೇಶಾದ್ಯಂತ ಮತ್ತೆ ಹೆಚ್ಚುತ್ತಿದೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,213 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಒಂದೇ Read more…

ಬಡ ಮಾರಾಟಗಾರನ ದುಃಖ ಕಂಡು ಮಮ್ಮಲ ಮರುಗಿದ ನೆಟ್ಟಿಗರು

ಬೀದಿ ಬದಿಯ ಕಾಟನ್ ಕ್ಯಾಂಡಿ ವ್ಯಾಪಾರಿಗೆ ರಸ್ತೆಯಲ್ಲಿದ್ದಾಗಲೇ ‌ಒತ್ತರಿಸಿ ಬಂದ ದುಃಖದ ವಿಡಿಯೋ ನೆಟ್ಟಿಗರ ಕಣ್ಣನ್ನು ಒದ್ದೆ ಮಾಡುತ್ತಿದೆ. ಛಾಯಾಗ್ರಾಹಕ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಸಿಫ್ ಖಾನ್ Read more…

ಹಿಗ್ಗಾಮುಗ್ಗಾ ಥಳಿತಕ್ಕೊಳಗಾಗುತ್ತಿದ್ದ ಮಗನನ್ನು ರಕ್ಷಿಸಲು ಪತಿಯನ್ನೇ ಕೊಂದ ಮಹಿಳೆ

ಹೆತ್ತ ಕರುಳಿಗಾಗಿ ತಾಯಿ ಏನು ಬೇಕಾದರೂ ಮಾಡುತ್ತಾಳೆ ಅನ್ನೋದಕ್ಕೆ ಅದೆಷ್ಟೋ ಉದಾಹರಣೆಗಳು ಸಿಗುತ್ತೆ. ಅದು ಮನುಷ್ಯ ಆದರೂ ಅಷ್ಟೆ, ಪ್ರಾಣಿ ಆದರೂ ಅಷ್ಟೆ. ಮಗುವಿಗೆ ಅಪಾಯ ಅನ್ನೋದು ಗೊತ್ತಾದ್ರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...