alex Certify India | Kannada Dunia | Kannada News | Karnataka News | India News - Part 823
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭಾ ಚುನಾವಣೆ: ಇಲ್ಲಿದೆ ವಿವಿಧ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ

ಶುಕ್ರವಾರದಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಜ್ಯಸಭಾ ಚುನಾವಣೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್‌ ಒಂದು ಸ್ಥಾನದಲ್ಲಿ ಗೆಲುವು Read more…

BIG NEWS: ಗಲಭೆಕೋರರ ಮನೆಗಳ ಮೇಲೆ ಬುಲ್ಡೋಜರ್ ಅಸ್ತ್ರ; ಮನೆಗಳನ್ನು ನೆಲಸಮಗೊಳಿಸಿದ ಯುಪಿ ಸರ್ಕಾರ

ಲಖನೌ: ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮುಖಂಡರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಬೆನ್ನಲ್ಲೇ ಎಚ್ಚೆತ್ತ ಸಿಎಂ ಯೋಗಿ ಆದಿತ್ಯನಾಥ್ Read more…

ಮೊಬೈಲ್ ಫೋನ್ ನಿರಂತರ ಬಳಕೆ; ವಿರೋಧಿಸಿದ್ದಕ್ಕೆ ಅತ್ತೆಯನ್ನು‌ ಕೊಂದ ಸೊಸೆ

ಇದೊಂದು ವಿಚಿತ್ರ ಕಾರಣಕ್ಕೆ ಕೊಲೆ ನಡೆದಿದೆ. ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಅತ್ತೆಯನ್ನು ಮನೆಯಲ್ಲಿಯೇ ಕೊಂದಿದ್ದಾರೆ. ಏಕೆಂದರೆ, ತಡರಾತ್ರಿಯಲ್ಲೂ ಮೊಬೈಲ್ ಫೋನ್‌ನಲ್ಲಿ ನಿರಂತರವಾಗಿ ಮಾತನಾಡುವುದನ್ನು ವೃದ್ಧೆ ವಿರೋಧಿಸಿದ್ದಳು. ಮೃತಳ Read more…

BIG NEWS: ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ; ರಾಂಚಿಯಲ್ಲಿ ಹಿಂಸಾಚಾರಕ್ಕೆ ಇಬ್ಬರು ಬಲಿ; ಯುಪಿಯಲ್ಲಿ 150 ಜನ ಅರೆಸ್ಟ್

ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಜಾರ್ಖಂಡ್ ನ Read more…

45 ನೇ ವಯಸ್ಸಿನಲ್ಲಿ 10 ನೇ ತರಗತಿ ಪಾಸಾದ ಮಹಿಳೆ….!

ಶಿಕ್ಷಣಕ್ಕೆ ವಯಸ್ಸಿನ ಯಾವುದೇ ಮಿತಿ ಇರುವುದಿಲ್ಲ. ಕಲಿಯುವ ಆಸಕ್ತಿ ಮತ್ತು ಛಲವೊಂದಿದ್ದರೆ ಸಾಕು. ಯಾವುದೇ ವಯಸ್ಸಿನಲ್ಲಿ ಬೇಕಾದರೂ ಶಿಕ್ಷಣವನ್ನು ಪಡೆಯಬಹುದಾಗಿದೆ. ಇಲ್ಲೊಬ್ಬ ಮಹಿಳೆಗೆ ವಯಸ್ಸು 45. ಕೌಟುಂಬಿಕ ಕಾರಣಗಳಿಂದಾಗಿ Read more…

ಪ್ರವಾದಿ ವಿರುದ್ಧ ಹೇಳಿಕೆ ವಿರೋಧಿಸಿ ಪ್ರತಿಭಟನೆ: ಹಿಂಸಾಚಾರದಲ್ಲಿ ಇಬ್ಬರ ಸಾವು

ನವದೆಹಲಿ: ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನ 10 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 24 ಗಂಟೆಯಲ್ಲಿ 8,329 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ Read more…

ಕೇಂದ್ರ ಸರ್ಕಾರದಿಂದ ಭಾರತೀಯರಿಗೆ ದ್ರೋಹ; ಟ್ವೀಟ್ ಮೂಲಕ ಕುಟುಕಿದ ರಾಹುಲ್ ಗಾಂಧಿ

ಲಡಾಕ್ ಗಡಿಯಲ್ಲಿ ಚೀನಾ ಕಟ್ಟಡಗಳ ನಿರ್ಮಾಣ ಹಾಗೂ ಇತರ ಚಟುವಟಿಕೆಗಳನ್ನು ಮಾಡುತ್ತಿರುವುದು ಭವಿಷ್ಯದಲ್ಲಿ ಭಾರತಕ್ಕೆ ಆತಂಕಕಾರಿಯಾಗಿ ಪರಿಣಮಿಸಬಹುದು ಎಂದು ಅಮೆರಿಕ ಸೇನೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದರು. ಈ ಹೇಳಿಕೆಯ Read more…

ತಮ್ಮ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗುಜರಾತಿನ ನವ್ಸರಿಯ ವಡ್ನಾಗರ್ ನಲ್ಲಿ ತಮ್ಮ ಶಾಲಾ ಗುರುವನ್ನು ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ಒಂದು ದಿನದ Read more…

ಜುಲೈ 1ರಿಂದ ಜಾರಿಯಾಗಲಿದೆಯಾ ಹೊಸ ಕಾರ್ಮಿಕ ಕಾಯ್ದೆ…?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜುಲೈ 1 ರಿಂದ ಹೊಸ ಕಾರ್ಮಿಕ ಕಾಯ್ದೆ ಜಾರಿಗೊಳಿಸಬಹುದು ಎಂದು ಹೇಳಲಾಗುತ್ತಿದ್ದು ಒಂದೊಮ್ಮೆ ಇದು ಅಸ್ತಿತ್ವಕ್ಕೆ ಬಂದರೆ ಕಾರ್ಮಿಕರು ವಾರದಲ್ಲಿ Read more…

ಜಗಳವಾಡಿದ ಬಳಿಕ ರಾಜಿಯಾದ 2 ಕುಟುಂಬಗಳಿಗೆ ‘ಯಮುನಾ’ ನದಿ ಸ್ವಚ್ಛಗೊಳಿಸಲು ಕೋರ್ಟ್ ಆದೇಶ

ಮಹಿಳೆಯೊಬ್ಬರ ಘನತೆಗೆ ಧಕ್ಕೆ ತಂದ ಸಂಬಂಧ ನವದೆಹಲಿಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಈ ಸಂಬಂಧ ಎರಡು ಎಫ್ಐಆರ್ ಗಳು ದಾಖಲಾಗಿದ್ದವು. ಇದೀಗ ಈ ಎರಡು ಕುಟುಂಬಗಳು Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಕೊರೊನಾದಿಂದ ರಕ್ಷಿಸಲು ಪ್ರಾಣಿಗಳಿಗೂ ಲಸಿಕೆ

ನವದೆಹಲಿ: ಕೊರೋನಾ ಸೋಂಕಿನಿಂದ ಪ್ರಾಣಿಗಳನ್ನು ರಕ್ಷಿಸಲು ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಕೊರೋನಾ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಸೋಂಕು ನಿರೋಧಕ ಲಸಿಕೆ ‘ಅನೋಕೊವ್ಯಾಕ್ಸ್’ ಲಸಿಕೆಯನ್ನು ಪ್ರಾಣಿಗಳಿಗೆ ನೀಡಲು ಚಾಲನೆ ನೀಡಲಾಗಿದೆ. Read more…

ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ನಾಯಕರ ವಿರುದ್ಧವೇ ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅದರಲ್ಲೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸದಾಕಾಲ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ಗಾಂಧಿನಗರ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಗುಜರಾತ್ ನಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಆರೋಗ್ಯ ಯೋಜನೆಗಳ ಮಾದರಿಯಲ್ಲಿಯೇ ದೇಶಾದ್ಯಂತ ಯೋಜನೆ Read more…

BREAKING NEWS: ತಡರಾತ್ರಿ ಜಮ್ಮು –ಕಾಶ್ಮೀರ, ನೇಪಾಳದಲ್ಲಿ ಭೂಕಂಪ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(ಎನ್‌.ಸಿ.ಎಸ್.) ತಿಳಿಸಿದೆ. ದೇಶದಲ್ಲಿ ಭೂಕಂಪದ ಚಟುವಟಿಕೆಯ Read more…

ರೈಲಿನ ಇಂಜಿನ್ ಅಡಿಯಲ್ಲಿ ಕೂತು 190 ಕಿ.ಮೀ. ಪ್ರಯಾಣ ಮಾಡಿದ ಭೂಪ…!

ರೈಲಿನಲ್ಲಿ ಪ್ರಯಾಣಿಸುವವರನ್ನ ಗಮನಿಸಿದ್ದಿರಾ ? ಒಂದೇ ಒಂದು ಸೀಟ್​​ಗಾಗಿ ಜನ ಎಷ್ಟು ಸರ್ಕಸ್ ಮಾಡ್ತಾರೆ ಅನ್ನೋದನ್ನ ನೋಡಿದ್ದಿರಾ..? ಸೀಟ್ ಸಿಕ್ಕಿಲ್ಲ ಅಂದ್ರೆ ನಿಂತ ಜಾಗದಲ್ಲೇ ಸ್ವಲ್ಪ ಜಾಗ ಮಾಡಿಕೊಂಡು Read more…

ಸೋನು ಸೂದ್ ಮಾಡಿರುವ ಮಹತ್ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಬಹುಶಃ ಇತ್ತೀಚೆನ ವರ್ಷಗಳಲ್ಲಿ ಭಾರತದಲ್ಲಿ ಬಾಲಿವುಡ್ ನಟ ಸೋನು ಸೂದ್ ತೋರಿಸುತ್ತಿರುವ ಮಾನವೀಯತೆಯನ್ನು ಮತ್ತೊಬ್ಬ ವ್ಯಕ್ತಿ ತೋರಿಸಿರಲಾರ. ಅದು ಕೋವಿಡ್ -19 ಸಂಕಷ್ಟವಿರಲಿ ಅಥವಾ ಬೇರಾವುದೇ ಸಂಕಷ್ಟದ ಪರಿಸ್ಥಿತಿ Read more…

ಪತ್ನಿಯೊಂದಿಗೆ ಜಗಳವಾಡಿ ಪೊಲೀಸರ ಎದುರೇ ಇಲಿ ಪಾಶಾಣ ತಿಂದ ಪತಿ

ಹೆಂಡತಿಯೊಂದಿಗೆ ಜಗಳವಾಡಿ ಪೊಲೀಸ್ ಠಾಣೆಗೆ ಹೋಗಿ ಅಲ್ಲಿಯೇ ವಿಷ ಸೇವನೆ ಮಾಡಿದ ಘಟನೆ ಭರತ್ ಪುರ ಎಂಬಲ್ಲಿ ನಡೆದಿದೆ. ಆಗ್ರಾದ ಇಬ್ಬರು ಸಹೋದರಿಯರನ್ನು ಭರತ್ಪುರದ ಯೋಗೇಶ್ ಮತ್ತು ಲೋಕೇಶ್ Read more…

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಇಬ್ಬರು ದ್ವಿಚಕ್ರ ವಾಹನ ಸವಾರರು ಅಸುನೀಗಿದ್ದಾರೆ. ಕೊಯಮತ್ತೂರು ಜಿಲ್ಲೆಯ ಸೆಲ್ವಪುರಂನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಪಕ್ಕದಲ್ಲಿನ Read more…

ಹೊಸ ಅವತಾರದಲ್ಲಿ ಬರಲಿರುವ ವಿಟಾರ ಬ್ರಿಜಾ SUV ಫೋಟೋ ಲೀಕ್

ದೇಶದ ಅಗ್ರಮಾನ್ಯ ಕಾರು ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಅತ್ಯಂತ ಜನಪ್ರಿಯ ವಿಟಾರ ಬ್ರಿಜಾ ಕಾರನ್ನು ಮಾರ್ಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಹಿಂದಿನ Read more…

‘ಪುಷ್ಪಾ’ ಸಿನಿಮಾ ಸ್ಟೈಲ್ ನಲ್ಲಿ ಸ್ಮಗ್ಲಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ ಆರೋಪಿ

ಉತ್ತರ ಪ್ರದೇಶದ ಆಗ್ರಾದಲ್ಲಿ ಆರೋಪಿಯೊಬ್ಬ ನಿಷೇಧಿತ ಮರಿಜುವಾನ ಮಾದಕ ವಸ್ತುವನ್ನು ‘ಪುಷ್ಪಾ’ ಸಿನಿಮಾ ಸ್ಟೈಲ್ ನಲ್ಲಿ ಸ್ಮಗ್ಲಿಂಗ್ ಮಾಡಲು ಹೋಗಿ ಪೋಲಿಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುಂಡಿನ ಚಕಮಕಿ Read more…

ಅಶ್ಲೀಲ ಕಮೆಂಟ್ ಮಾಡಿದ ಯುವಕನನ್ನು ಹತ್ಯೆ ಮಾಡಿದ 14 ವರ್ಷದ ಬಾಲಕಿ

ತನಗೆ ಅಶ್ಲೀಲ ಕಮೆಂಟ್ ಮಾಡಿದ ಪಕ್ಕದ ಮನೆ ಯುವಕನನ್ನು ಹದಿನಾಲ್ಕು ವರ್ಷದ ಬಾಲಕಿಯೊಬ್ಬಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಘಟನೆ ಸಂಬಂಧ Read more…

ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಡ್ತಾರೆ ಈ ಊರಿನ ಜನ….!

ಜೀವಜಲ ನೀರು ಎಲ್ಲರಿಗೂ ಅತ್ಯಗತ್ಯ. ನೀರಿಲ್ಲದೆ ಬದುಕಲು ಸಾಧ್ಯವೇ ಇಲ್ಲ. ಆದರೆ ಇಲ್ಲೊಂದು ಊರಿನ ಜನ ಹನಿ ನೀರಿಗಾಗಿ ತಮ್ಮ ಜೀವವನ್ನೇ ಪಣಕ್ಕಿಡುತ್ತಾರೆ. ಇದೆಲ್ಲವನ್ನು ನೋಡಿದರೂ ಸಹ ಸರ್ಕಾರ Read more…

BIG BREAKING: ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನ ಮತ್ತೆ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಕೂಡ 7000ಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 7,584 ಜನರಲ್ಲಿ ಹೊಸದಾಗಿ Read more…

ಪುಟ್ಟ ಮಗುವಿಗೆ ಆಹಾರ ನೀಡಿದ ಸೇನಾಧಿಕಾರಿ – ವೈರಲ್‌ ಆಗಿದೆ ಹೃದಯಸ್ಪರ್ಶಿ ಫೋಟೋ

ಮಮತೆ ಎಂಬ ಪದ ಕೇಳಿದರೆ ಎಂಥವರ ಮನಸ್ಸೂ ಮುದಗೊಳ್ಳುತ್ತದೆ. ಇನ್ನು ಅಂತಹ ಫೋಟೋ ನೋಡಿದರೆ ಕೇಳಬೇಕೆ ? ಮೈಕ್ರೋಬ್ಲಾಗಿಂಗ್‌ ಸೈಟ್‌ ಟ್ವಿಟರ್‌ನಲ್ಲಿ ಇಂತಹ ಫೋಟೋಗಳಿಗೇನೂ ಕೊರತೆ ಇಲ್ಲ. ಆದರೂ Read more…

ಆತ್ಮಹತ್ಯೆಗೆ ಮುಂದಾದ ಪ್ರೇಮಿಗಳು; ಆದರೆ ಈ ಪ್ರೇಮಕಥೆಯಲ್ಲಿತ್ತು ದೊಡ್ಡ ಟ್ವಿಸ್ಟ್‌…..!

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಲವಂತವಾಗಿ ಬೇರೆಯವರನ್ನು ಮದುವೆಯಾದ ಪ್ರೇಮಿಗಳ “ಪ್ರೇಮ”ದ ಜ್ವಾಲೆ ಆರಿರಲಿಲ್ಲ. ವರ್ಷಗಳು ಕೆಲವು ಗತಿಸಿ ಹೋದರೂ, ಆಕೆಯಲ್ಲಿ ಪ್ರೀತಿ ಮತ್ತೆ ಚಿಗುರಿತು. 32 ವರ್ಷದ Read more…

ಮೊಬೈಲ್‌ ಎಗರಿಸಿದ ಕಳ್ಳನ ಕೈಚಳಕ ಕಂಡು ದಂಗಾದ ಜನ…!

ಪಟನಾ: ಚಲಿಸೋ ರೈಲಿನಲ್ಲಿರುವ ಪ್ರಯಾಣಿಕರ ಮೊಬೈಲ್‌ ಅನ್ನು ಹೊರಗಿಂದ ಸುಲಭವಾಗಿ ಕಸಿಯೋದು ಅಂದ್ರೇನು?! ಆತ ಕಳ್ಳನೋ ಅಥವಾ ಸ್ಪೈಡರ್‌ ಮ್ಯಾನಾ ಹೇಗೆ?! ಹೀಗೊಂದು ಪ್ರಶ್ನೆ ಈ ವಿಡಿಯೋ ನೋಡಿದ್ರೆ Read more…

BIG NEWS: ಹೇಗೆ ನಡೆಯಲಿದೆ ನೂತನ ರಾಷ್ಟ್ರಪತಿ ಆಯ್ಕೆ…? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಚುನಾವಣಾ ಆಯೋಗ ಭಾರತದ 16 ನೇ ರಾಷ್ಟ್ರಪತಿಗಳ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 18 ರಂದು ಮತದಾನ ನಡೆಯಲಿದೆ. ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ Read more…

ರಾಂಗ್‌ ಸೈಡ್‌ನಲ್ಲಿ ಹೋದ ಮಹಿಳೆ…! ತಡೆದ ಸಂಚಾರಿ ಪೊಲೀಸ್‌ ಮೇಲೆ ಮನಸೋಇಚ್ಚೆ ಹಲ್ಲೆ

ನವದೆಹಲಿ: ರಾಂಗ್‌ ಸೈಡ್‌ನಲ್ಲಿ ಸ್ಕೂಟರ್‌ ಚಲಾಯಿಸಿಕೊಂಡು ಹೋದ ಮಹಿಳೆಯನ್ನು ಸಂಚಾರಿ ಪೊಲೀಸ್‌ ಅಧಿಕಾರಿ ತಡೆದು ದೈಹಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಪೊಲೀಸ್‌ ಅಧಿಕಾರಿ ಮೇಲೆ Read more…

BIG BREAKING: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...