alex Certify India | Kannada Dunia | Kannada News | Karnataka News | India News - Part 829
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಇತಿಹಾಸದ ಪುಟ ಸೇರಲಿರುವ ಹಳೆ ‘ಸಂಸತ್ ಭವನ’ ದ ವಿಶೇಷತೆ

2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನಕ್ಕೆ ಅಡಿಗಲ್ಲು ಹಾಕಿದ್ದು, ಇದು 2022ರ ಚಳಿಗಾಲದ ಅಧಿವೇಶನಕ್ಕೆ ಮೊದಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಇದು ಆರಂಭವಾದ Read more…

ಬೈಕ್ ಸಹಿತ ಹೊಂಡಕ್ಕೆ ಬಿದ್ದ ವ್ಯಕ್ತಿ: ಆಘಾತಕಾರಿ ದೃಶ್ಯದ ವಿಡಿಯೋ ವೈರಲ್

ಇನ್ಸ್ಟಾಗ್ರಾಂನಲ್ಲಿ ವಿಲಕ್ಷಣ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ಸಂಪೂರ್ಣವಾಗಿ ಭಯಾನಕವಾಗಿದ್ದರೂ, ಇನ್ನೂ ಕೆಲವು ಮನಸ್ಸಿಗೆ ಮುದ ನೀಡುತ್ತವೆ. ಇತ್ತೀಚೆಗಷ್ಟೇ ಫುಟ್ ಪಾತ್ ನಲ್ಲಿ ನಡೆದುಕೊಂಡು ಬರುತ್ತಿದ್ದ Read more…

ಬಿಹಾರದ ಈ ಗ್ರಾಮದಲ್ಲಿ ಮಾರಾಟಕ್ಕಿರ್ತಾನೆ ವರ….!

ಭಾರತದಲ್ಲಿ ‘ವರದಕ್ಷಿಣೆ’ ನಿಷೇಧವಿದ್ದರೂ ಸಹ ಇಂದಿಗೂ ಕೆಲವರು ವರದಕ್ಷಿಣೆ ಇಲ್ಲದೆ ಮದುವೆಯೇ ಆಗುವುದಿಲ್ಲ. ಇದೇ ಕಾರಣಕ್ಕೆ ಕೆಲ ಮದುವೆಗಳು ಮುರಿದು ಬಿದ್ದಿರುವ ಉದಾಹರಣೆಯೂ ಇದೆ. ಆದರೆ ಬಿಹಾರದಲ್ಲಿ ಕಳೆದ Read more…

ಕಣ್ಣಿನಲ್ಲಿ ತ್ರಿವರ್ಣ ಧ್ವಜದ ಚಿತ್ರ; ಸ್ವಾತಂತ್ರೋತ್ಸವದ ‘ಅಮೃತ ಮಹೋತ್ಸವ’ ದ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ ಅಭಿಮಾನ ಮೆರೆದ ಸಾಮಾಜಿಕ ಕಾರ್ಯಕರ್ತ

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ, ‘ಹರ್ ಘರ್ ತಿರಂಗಾ’ ಅಭಿಯಾನ ಭರ್ಜರಿಯಾಗಿ ನಡೆದಿದೆ. ದೇಶಕ್ಕಾಗಿ ತಮ್ಮ ಹೃದಯದಲ್ಲಿ ಇರುವ ಪ್ರೀತಿ-ಭಕ್ತಿಯನ್ನ ಜನರು ತಮ್ಮ ತಮ್ಮದೇ ಆದ Read more…

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಡಿಚ್ಚಿ: ‘ಗುಡ್ ಸ್ಟಾರ್ಟ್’ ಎಂದ ಮಾಜಿ ಸಿಎಂ ಅಖಿಲೇಶ್

ಲಕ್ನೋ: ಬಿಹಾರದಲ್ಲಿ ನಿತೀಶ್ ಕುಮಾರ್ ಬಿಜೆಪಿಯನ್ನು ಕೈ ಬಿಟ್ಟಿರುವುದನ್ನು ಸ್ವಾಗತಿಸಿದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಉತ್ತಮ ಆರಂಭ ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವ Read more…

ಪ್ರಧಾನಿ ಮೋದಿ ಅವರ ಒಟ್ಟಾರೆ ಆಸ್ತಿ ಎಷ್ಟು ಗೊತ್ತಾ….? ಇಲ್ಲಿದೆ ಸಂಪೂರ್ಣ ವಿವರ

ಪ್ರಧಾನಿ ನರೇಂದ್ರ ಮೋದಿ ಅವರ ಒಟ್ಟು ಆಸ್ತಿ ಎಷ್ಟಿರಬಹುದು ಅನ್ನೋ ಕುತೂಹಲ ಸಹಜ. ಇದೀಗ ಪ್ರಧಾನಿ ಕಚೇರಿಯಿಂದ್ಲೇ ಮೋದಿ ಅವರ ಆಸ್ತಿಯ ಪಕ್ಕಾ ಲೆಕ್ಕ ಬಿಡುಗಡೆಯಾಗಿದೆ. ನಮೋ ಆಸ್ತಿಯ Read more…

ʼದಯವಿಟ್ಟು ಶಾಲೆಗೆ ರಜೆ ಕೊಡಬೇಡಿʼ: ಜಿಲ್ಲಾಡಳಿತಕ್ಕೆ ವಿದ್ಯಾರ್ಥಿನಿಯ ವಿಭಿನ್ನ ಇಮೇಲ್‌ ಸಂದೇಶ

ಶಾಲೆಗಳಿಗೆ ರಜೆ ಕೊಟ್ಟರೆ ಮಕ್ಕಳಿಗೆ ಖುಷಿಯೋ ಖುಷಿ. ವಾರವಿಡೀ ಸ್ಕೂಲ್‌ ಬಂದ್‌ ಆಗಿದ್ದರೂ ವಿದ್ಯಾರ್ಥಿಗಳಿಗೇನು ಬೇಸರವಿಲ್ಲ. ಆದ್ರೆ ಕೇರಳದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ರಜೆಯೇ ಬೇಡ ಎಂಬ Read more…

BREAKING NEWS: 7 ಪಕ್ಷಗಳ ‘ಮಹಾಘಟಬಂಧನ್’ ಹೊಸ ‘ಸರ್ಕಾರ ರಚನೆ’ ದೃಢಪಡಿಸಿದ ನಿತೀಶ್

ಪಾಟ್ನಾ: ಬಿಹಾರದಲ್ಲಿ ಜೆಡಿಯು, ಆರ್.ಜೆ.ಡಿ. ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಸರ್ಕಾರ ರಚನೆಯಾಗುವುದು ನಿಶ್ಚಿತವಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮಾತನಾಡಿ, ಬಿಹಾರದಲ್ಲಿ ಜೆಡಿಯು –ಆರ್.ಜೆ.ಡಿ. ಸರ್ಕಾರ ರಚನೆಗೆ Read more…

ಆಸ್ತಿಗಾಗಿ ಮನುಷ್ಯತ್ವವನ್ನೇ ಮರೆತ ಸೊಸೆ, ವೃದ್ಧ ಮಾವನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿತ…..!

ಉತ್ತರ ಪ್ರದೇಶದ ಗಾಝಿಪುರದಲ್ಲಿ ತನ್ನ ಮಾವನನ್ನೇ ಚಪ್ಪಲಿಯಿಂದ ಥಳಿಸಿದ ವಿಡಿಯೋ ವೈರಲ್‌ ಆಗಿದೆ. ತಂದೆ ಹಾಗೂ ಸಹೋದರನೊಂದಿಗೆ ಸೇರಿಕೊಂಡು ಸೊಸೆಯೇ ಮಾವನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾಳೆ. ಚಪ್ಪಲಿಯಿಂದ Read more…

ರಕ್ಷಾಬಂಧನಕ್ಕಾಗಿ ಸಿದ್ಧವಾಗಿದೆ ಭಾರತದ ಅತ್ಯಂತ ದುಬಾರಿ ರಾಖಿ, ಬೆಲೆ ಕೇಳಿದ್ರೆ ಶಾಕ್‌ ಆಗೋದು ಪಕ್ಕಾ….!

ಅಣ್ಣ-ತಂಗಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಬಂದೇ ಬಿಟ್ಟಿದೆ. ಹಬ್ಬ ಹತ್ತಿರ ಬರ್ತಿದ್ದಂತೆ ಅಂಗಡಿಗಳಲ್ಲೆಲ್ಲ ಗ್ರಾಹಕರನ್ನು ಸೆಳೆಯುವ ಕಸರತ್ತು ಜೋರಾಗಿದೆ. ಗುಜರಾತ್‌ನ ಸೂರತ್‌ನಲ್ಲಿ ವಿಶಿಷ್ಟ ರಾಖಿಯೊಂದು ಎಲ್ಲರ ಗಮನ ಸೆಳೆಯುತ್ತಿದೆ. Read more…

BIG NEWS: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯಗೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರ್ ಜೆಡಿ ನಾಯಕರೊಂದಿಗೆ ರಾಜ್ಯಪಾಲ ಚೌಹಾಣ್ ಅವರನ್ನು ಭೇಟಿಯಾದ ಜೆಡಿಯು Read more…

ಪ್ರಧಾನಿ ನರೇಂದ್ರ ಮೋದಿಯವರ ‘ಬ್ಯಾಂಕ್ ಬ್ಯಾಲೆನ್ಸ್’ ಕೇಳಿದ್ರೆ ಅಚ್ಚರಿಪಡ್ತೀರಾ….!

ಬಹುತೇಕ ರಾಜಕಾರಣಿಗಳು ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಪುಷ್ಠಿ ನೀಡುವಂತೆ ಸಿಬಿಐ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭ್ರಷ್ಟ ರಾಜಕಾರಣಿಗಳ ನಿವಾಸದ ಮೇಲೆ ದಾಳಿ Read more…

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಯೋಗ ರಚನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ರಾಜ್ಯ ಖಾತೆ Read more…

BREAKING: ಬಿಜೆಪಿ ಜೊತೆಗಿನ ಸಖ್ಯ ತೊರೆದ ಬಿಹಾರ ಮುಖ್ಯ ಮಂತ್ರಿ; ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರೊಂದಿಗೆ ನಿತೀಶ್ ಭೇಟಿ

ನಿರೀಕ್ಷೆಯಂತೆ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಬಿಜೆಪಿ ನೇತೃತ್ವದ ಎನ್ ಡಿ ಎ ಜೊತೆಗಿನ ಸಖ್ಯ ತೊರೆದಿದ್ದು, ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಪಗು ಚವ್ಹಾನ್ Read more…

ನಡುರಾತ್ರಿ ಸೂಟ್ ಕೇಸ್ ಹಿಡಿದು ತಿರುಗುತ್ತಿದ್ದ ಮಹಿಳೆ; ತಡೆದ ಪೊಲೀಸರಿಗೆ ಕಾದಿತ್ತು ಬೆಚ್ಚಿ ಬೀಳಿಸುವ ಸಂಗತಿ

ಮಹಿಳೆಯೊಬ್ಬರು ತಡರಾತ್ರಿ ಸೂಟ್ಕೇಸ್ ಹಿಡಿದು ತಿರುಗುತ್ತಿದ್ದ ವೇಳೆ ಅವರನ್ನು ತಡೆದ ಗಸ್ತು ಪೊಲೀಸರು ಸೂಟ್ಕೇಸ್ ಪರಿಶೀಲಿಸಿದಾಗ ಬೆಚ್ಚಿಬಿದ್ದಿದ್ದಾರೆ. ಇಂತಹದೊಂದು ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. Read more…

ಮಹಿಳೆಯೊಬ್ಬಳ ಮೇಲೆ ಮುಗಿಬಿದ್ದ ಹಲವಾರು ಶ್ವಾನಗಳು; ವಿಡಿಯೋ ವೈರಲ್

ಸ್ನೇಹದ ಅರ್ಥಪೂರ್ಣ ಬಂಧವು ವಯಸ್ಸು, ಲಿಂಗ, ಗಡಿ, ಭಾಷೆ, ಧರ್ಮವನ್ನು ಮೀರಿದೆ. ಸ್ನೇಹವು ಯಾವಾಗಲೂ ಇಬ್ಬರು ವ್ಯಕ್ತಿಗಳ ನಡುವೆ ಇರಬೇಕಾಗಿಲ್ಲ. ಅದು ನಿಮ್ಮ ಸಾಕು ನಾಯಿಯೊಂದಿಗಿನ ಸಂಬಂಧವು ಕೂಡ Read more…

ಪ್ರೀತಿ ಸಾಬೀತು ಮಾಡಲು 15ರ ಹುಡುಗಿಯ ಹುಚ್ಚು ಸಾಹಸ, ಎಚ್‌ಐವಿ ಪೀಡಿತ ಪ್ರೇಮಿಯ ರಕ್ತವನ್ನೇ ಇಂಜೆಕ್ಟ್‌ ಮಾಡಿಕೊಂಡ ಬಾಲಕಿ….!

ಪ್ರೀತಿ ಕುರುಡು ಅನ್ನೋ ಮಾತಿದೆ. ಅಸ್ಸಾಂನಲ್ಲಿ 15 ವರ್ಷದ ಹುಡುಗಿಯೊಬ್ಬಳು ಇದನ್ನು ಸಾಬೀತು ಮಾಡಲು ಹೊರಟಿದ್ದಾಳೆ. ತನ್ನ ಪ್ರೀತಿ ಎಷ್ಟು ಅಗಾಧವಾದದ್ದು ಅನ್ನೋದನ್ನು ಮನವರಿಕೆ ಮಾಡಿಕೊಡಲು ಎಚ್‌ಐವಿ ಪೀಡಿತ Read more…

ಮಹಿಳೆಯರ ಮುಂದೆ ಬೆತ್ತಲಾಗುತ್ತಿದ್ದವನ ಖಾಸಗಿ ಅಂಗಕ್ಕೆ ಬೆಂಕಿ….!

ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರ ಮುಂದೆ ಬೆತ್ತಲಾಗಿ ಅಶ್ಲೀಲವಾಗಿ ವರ್ತಿಸಿದ್ದಕ್ಕೆ ಆಕ್ರೋಶಗೊಂಡ ಜನ ಆತನ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೆತ್ತುಲ್ ಜಿಲ್ಲೆಯ Read more…

BIG NEWS: 8 ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ಕೇಂದ್ರ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ Read more…

ಸುಪ್ರೀಂ ಕೋರ್ಟ್ ಕುರಿತು ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ; ಮಾಜಿ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ 50 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ವಿವಾದಾತ್ಮಕ Read more…

ನೋಡನೋಡುತ್ತಿದ್ದಂತೆಯೇ ನದಿಯಲ್ಲಿ ಕೊಚ್ಚಿ ಹೋದ 14 ಕಾರುಗಳು….!

ರಜಾ ದಿನವಾದ ಭಾನುವಾರದಂದು ಕುಟುಂಬ ಸಮೇತ ಪ್ರಕೃತಿ ಸೌಂದರ್ಯವನ್ನು ಸವಿಯಲು ಕಾರಿನಲ್ಲಿ ಬಂದಿದ್ದವರು ಆಘಾತ ಅನುಭವಿಸಿದ್ದಾರೆ. ಏಕಾಏಕಿ ನದಿ ನೀರಿನ ಮಟ್ಟ ಏರಿಕೆಯಾದ ಕಾರಣ ಕನಿಷ್ಠ 14 ಕಾರುಗಳು Read more…

BIG BREAKING: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 12,751 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಕಿಡ್ನಾಪ್ ಆದ ಹುಡುಗಿ 10 ವರ್ಷದ ನಂತರ ಸೇರಿದ್ಲು ಮನೆ; ಆಕೆಯನ್ನ ಪತ್ತೆ ಹಚ್ಚಿದ್ದೇ ರೋಚಕ ಕಥೆ

ಅದು 10 ವರ್ಷಗಳ ಹಿಂದಿನ ಮಾತು, ಮುಂಬೈ ಮಹಾನಗರಿಯ ಅಂಧೇರಿಯಲ್ಲಿ 7 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಆದರೆ ಮುಂಬೈ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಜೇಂದ್ರ ಧೋಂಡು ಭೋಸ್ಲೆ Read more…

5G ಸೇವೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದೈನಂದಿನ ಜೀವನದಲ್ಲಿ ಇಂಟರ್ನೆಟ್ ಇಂದು ಅವಿಭಾಜ್ಯ ಅಂಗವಾಗಿದೆ. ಆದರೆ ಇಂಟರ್ನೆಟ್ ವೇಗದ ಕುರಿತು ಆಗಾಗ ಅಪಸ್ವರಗಳು ಕೇಳಿ ಬರುತ್ತಲೇ ಇದ್ದವು. ಇದೀಗ ಈ ಅಪಸ್ವರಕ್ಕೆ ಅಂತ್ಯ ಹಾಡಲೆಂಬಂತೆ 5 Read more…

ಚೀನಾ ಮೊಬೈಲ್ ಕಂಪನಿಗಳಿಗೆ ಬಿಗ್ ಶಾಕ್; ಅಗ್ಗದ ಸ್ಮಾರ್ಟ್ ಫೋನ್ ಮಾರಾಟ ನಿಯಂತ್ರಣಕ್ಕೆ ಕೇಂದ್ರದ ಚಿಂತನೆ

ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಚೀನಾ ಕಂಪನಿಗಳದ್ದೇ ದೊಡ್ಡ ಪ್ರಾಬಲ್ಯ. ಶಿಯೊಮಿ, ರಿಯಲ್ ಮಿ, ಒಪ್ಪೋ ಸೇರಿದಂತೆ ಹಲವು ಸ್ಮಾರ್ಟ್ ಫೋನ್ ಕಂಪನಿಗಳು ಅಗ್ಗದ ಬೆಲೆಗೆ ಲಭ್ಯವಿರುವ ಕಾರಣ ಗ್ರಾಹಕರು Read more…

ಇಂದೇ ಬಹುನಿರೀಕ್ಷಿತ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 14 ಶಾಸಕರ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಿಂಧೆ ಬಣ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. 14 ಶಾಸಕರು ಸಚಿವರಾಗಿ ಪ್ರಮಾಣ ವಚನ Read more…

ಬಿಹಾರದಲ್ಲಿ ರಾಜಕೀಯ ಸಂಚಲನ: ಬಿಜೆಪಿಗೆ ಬಿಗ್ ಶಾಕ್: ಮುನಿಸಿಕೊಂಡ ಜೆಡಿಯು ಮೈತ್ರಿ ಕಡಿತ, RJD ಜೊತೆ ಸೇರಿ ಸರ್ಕಾರ ರಚನೆ…?

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ದೊಡ್ಡ ಸಂಚಲನ ಉಂಟಾಗಿದೆ. ಆರ್‌.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ ಬಳಿಕ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿದೆ. ಜೆಡಿಯು ಪಕ್ಷದ ಮಾಜಿ ಅಧ್ಯಕ್ಷ ಆರ್‌.ಸಿ.ಪಿ. Read more…

ಗೆಳೆಯನನ್ನು ತಬ್ಬಿಕೊಳ್ಳಲು ಓಡಿದ ಯುವತಿ, ಆಮೇಲೆ ನಡೆದದ್ದೇ ಬೇರೆ…..! ವಿಡಿಯೋ ವೈರಲ್

ನಮ್ಮ ಪ್ರೀತಿಪಾತ್ರರನ್ನು ಭೇಟಿಯಾಗಿ ಬಹಳ ಸಮಯವಾಗಿದ್ದರೆ, ಅವರನ್ನು ನೋಡಲು ಬಹಳ ಉತ್ಸುಕರಾಗಿರುತ್ತೇವೆ. ಸಮಯವನ್ನು ಕಾಯಲಾಗದೆ ಚಡಪಡಿಸುತ್ತಿರುತ್ತೇವೆ. ಇದೀಗ ಇಂಥದ್ದೇ ಒಂದು ವಿಡಿಯೋವೊಂದು ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ. ಹೌದು, Read more…

BREAKING: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಬಾಂಬ್ ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಮೆಸೇಜ್ ಕಳಿಸಲಾಗಿದೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 Read more…

ಸತತ ಎರಡು ವರ್ಷಗಳಿಂದ ನಯಾಪೈಸೆ ಸಂಬಳ ಪಡೆದಿಲ್ಲ ಭಾರತದ ಈ ಶ್ರೀಮಂತ ಉದ್ಯಮಿ…!

ವಿಶ್ವದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕೋಟ್ಯಾಧಿಪತಿ ಮುಖೇಶ್ ಅಂಬಾನಿ ಸಂಬಳವನ್ನೇ ಪಡೆಯುತ್ತಿಲ್ಲ. ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಮುಖೇಶ್ ಅಂಬಾನಿ ತಮ್ಮ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್‌ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...