alex Certify India | Kannada Dunia | Kannada News | Karnataka News | India News - Part 837
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷ ಸಾಮರ್ಥ್ಯವುಳ್ಳ ವ್ಯಕ್ತಿಯ ಸ್ಪೂರ್ತಿದಾಯಕ ಕಥೆ ಹಂಚಿಕೊಂಡ ಐಎಎಸ್ ಅಧಿಕಾರಿ

ಮುಂಬೈನ ವಿಶೇಷ ಸಾಮರ್ಥ್ಯವುಳ್ಳ ಪಾವ್ ಭಾಜಿ ಮಾರಾಟಗಾರರ ಸ್ಪೂರ್ತಿದಾಯಕ ಕಥೆಯನ್ನು ಐಎಎಸ್ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. ವಿಶೇಷ ಸಾಮರ್ಥ್ಯವುಳ್ಳ ವ್ಯಕ್ತಿಯ ಸಾಮರ್ಥ್ಯಕ್ಕೆ ಇಂಟರ್ನೆಟ್ ಹ್ಯಾಟ್ಸ್ ಆಫ್ ಎಂದಿದೆ. ಮುಂಬೈನ ಮಲಾಡ್‌ನಲ್ಲಿರುವ Read more…

ʼರಾಜಧಾನಿʼಯಿಂದ ʼಶತಾಬ್ಧಿʼವರೆಗೆ……….ಭಾರತದ ರೈಲುಗಳ ಹೆಸರಿನ ಹಿಂದಿದೆ ವಿಶಿಷ್ಟ ಕಹಾನಿ

ಭಾರತೀಯ ರೈಲ್ವೆ ಪ್ರಯಾಣಿಕರ ಜೀವನಾಡಿ. ಈ ರೈಲುಗಳನ್ನೆಲ್ಲ ಜನರು ಹೆಸರಿನಿಂದಲೇ ಗುರುತಿಸ್ತಾರೆ. ಯಾಕಂದ್ರೆ ಪ್ರತಿಯೊಂದು ರೈಲಿನ ಹೆಸರೂ ವಿಭಿನ್ನವಾಗಿದೆ. ರೈಲುಗಳ ಹೆಸರುಗಳನ್ನು ಅವುಗಳ ವಿಶೇಷತೆಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ. ರಾಜಧಾನಿ Read more…

ಜ್ಯುವೆಲ್ಲರಿ ಅಂಗಡಿಗೆ ಹೋಗಿ ಚಿನ್ನ ಕದ್ದ ಚಾಣಾಕ್ಷ ಮಹಿಳೆ: ವಿಡಿಯೋ ನೋಡಿ ಹೌಹಾರಿದ್ರು ನೆಟ್ಟಿಗರು

ಸೋಶಿಯಲ್ ಮೀಡಿಯಾದಲ್ಲಿ ಉಲ್ಲಾಸದ ವಿಡಿಯೋವೊಂದು ವೈರಲ್ ಆಗಿದೆ. ಅಲ್ಲಿ ಮಹಿಳೆಯೊಬ್ಬಳು ವಿಚಿತ್ರವಾದ ತಂತ್ರವನ್ನು ಬಳಸಿಕೊಂಡು ಆಭರಣ ಅಂಗಡಿಯಿಂದ ಚಿನ್ನವನ್ನು ಕದ್ದಿದ್ದಾಳೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಇಬ್ಬರು ಮಹಿಳೆಯರು ಕುಳಿತುಕೊಂಡಿದ್ದು, ವ್ಯಕ್ತಿಯೊಬ್ಬ Read more…

ಒಂದೇ ತರಗತಿಯಲ್ಲಿ ಹಿಂದಿ-ಉರ್ದು ಭಾಷೆ ಕಲಿಯುತ್ತಿದ್ದಾರೆ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಬಿಹಾರ: ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಉರ್ದು ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಕತಿಹಾರ್‌ನಲ್ಲಿರುವ ಆದರ್ಶ್ ಮಿಡ್ಲ್ ಸ್ಕೂಲ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಇಬ್ಬರು ಶಿಕ್ಷಕರು ಕಪ್ಪು Read more…

ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್‍ಗೆ ಆಗಮಿಸಿದ ರತನ್ ಟಾಟಾ: ಅಚ್ಚರಿಗೊಂಡ ನೆಟ್ಟಿಗರು

ಮುಂಬೈ: ಟಾಟಾ ಗ್ರೂಪ್‌ನ ಅಧ್ಯಕ್ಷ ರತನ್ ಟಾಟಾ ಅವರು ಟಾಟಾ ನ್ಯಾನೋದಲ್ಲಿ ತಾಜ್ ಹೋಟೆಲ್‌ಗೆ ಆಗಮಿಸಿರುವ ವಿಡಿಯೋ ವೈರಲ್ ಆಗಿದ್ದು, ಇದು ನೆಟ್ಟಿಗರ ಹೃದಯ ಗೆದ್ದಿದೆ. ಮಧ್ಯಮವರ್ಗದವರಿಗೆಂದೇ ತಯಾರಿಸಲಾಗಿದ್ದ Read more…

ವೈಯಕ್ತಿಕ ಕಾರಣ ನೀಡಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು Read more…

ಎಕರೆಗೆ 1500 ರೂ. ಸಹಾಯಧನ: ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದರಿಂದ ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಭಟನಾ ನಿರತ Read more…

7 ಸೀಟರ್ jeep SUV ಕುರಿತು ಇಲ್ಲಿದೆ ಡಿಟೇಲ್ಸ್

ಜೀಪ್ ಕಂಪನಿಯು ಮೇ 19ರಂದು ಭಾರತದಲ್ಲಿ ಏಳು ಸೀಟರ್ ವಾಹನ ಬಿಡುಗಡೆಗೊಳಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನ ಐಕಾನಿಕ್ ಕಾರು ತಯಾರಕರೆನಿಸಿಕೊಂಡ ಜೀಪ್ ಕಂಪನಿ 2016ರಲ್ಲಿ ತಮ್ಮ ಜಾಗತಿಕವಾಗಿ ಪ್ರಸಿದ್ಧವಾದ ಉತ್ಪನ್ನ ರಾಂಗ್ಲರ್ Read more…

iQOO Neo 6 ಮೊಬೈಲ್ ಮುಂದಿನ ವಾರ ಬಿಡುಗಡೆ; ಇಲ್ಲಿದೆ ಇದರ ವಿಶೇಷತೆ

iQOO ಈಗ iQOO ನಿಯೋ 6 ಸೀರೀಸ್ ಮೊಬೈಲನ್ನು ಭಾರತೀಯ ಮಾರುಕಟ್ಟೆಗೆ ತರಲು ಯೋಜಿಸುತ್ತಿದೆ. ಬಿಡುಗಡೆ ದಿನಾಂಕವನ್ನು ಕಂಪನಿಯು ಇನ್ನೂ ಖಚಿತಪಡಿಸಿಲ್ಲ. ಆದರೆ, ಟಿಪ್‌ಸ್ಟರ್ ಪರಾಸ್ ಗುಗ್ಲಾನಿ ಭಾರತದಲ್ಲಿ Read more…

ಕೇವಲ 23 ಸೆಕೆಂಡುಗಳಲ್ಲಿ ಹಿಮ್ಮುಖವಾಗಿ ಅಕ್ಷರಮಾಲೆ ಹೇಳಿ ಪುಟ್ಟ ಬಾಲಕಿಯಿಂದ ದಾಖಲೆ

ಅಕ್ಷರ ಮಾಲೆಗಳನ್ನು ತಪ್ಪಿಲ್ಲದೇ ಹೇಳುವವರ ಸಂಖ್ಯೆ ವಿರಳ. ಗೊತ್ತಿದ್ದರೂ ಹೇಳುವಾಗ ಅಲ್ಲಲ್ಲಿ ತೊದಲಿಸುವವರೇ ಹೆಚ್ಚಿರುತ್ತಾರೆ. ಆದರೆ, ಇಲ್ಲೊಬ್ಬ ಬಾಲೆ ಇಂಗ್ಲೀಷ್ ವರ್ಣಮಾಲೆಯನ್ನು ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ Read more…

ಪ್ರೇಯಸಿಯನ್ನ ನೋಡಲು ಬಂದ ಪ್ರಿಯಕರ: ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ನಂತರ ನಡೆದಿದ್ದೇನು….?

ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು ಅನ್ನೋದು ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾ ಡೈಲಾಗ್. ಆದರೆ ಈ ಮಾತು ಪ್ರೇಮಿಗಳಿಗಂತಾನೇ ಹೇಳಿ ಮಾಡಿಸಿರೋದು. ಈಗ ಇದೇ ಮಾತಿನಂತೆ ನಡೆದುಕೊಂಡಿದ್ದಾನೆ ಬಿಹಾರ್ನ Read more…

ಮುಖಾಮುಖಿಯಾದ ಎರಡು ಖಾಸಗಿ ಬಸ್;‌ ಬೆಚ್ಚಿಬೀಳಿಸುವಂತಿದೆ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ

ಎರಡು ಖಾಸಗಿ ಬಸ್‌ ಗಳು ಮುಖಾಮುಖಿಯಾಗಿದ್ದು, ಈ ಅಪಘಾತದ ದೃಶ್ಯ ಬಸ್‌ ನಲ್ಲಿದ್ದ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತವಾದ ರಭಸಕ್ಕೆ ಚಾಲಕ ತನ್ನ ಸೀಟಿನಿಂದ ಹಾರಿ ಪಕ್ಕಕ್ಕೆ ಬಿದ್ದಿದ್ದು, ಇದು Read more…

ಎನ್‌ ಕೌಂಟರ್‌ ನಲ್ಲಿ ಸತ್ತಿದ್ದಾನೆಂದು ಹೇಳಲಾದ ವ್ಯಕ್ತಿ ವಿಡಿಯೋ ಮೂಲಕ ಪ್ರತ್ಯಕ್ಷ

ಅದು ಮಧ್ಯಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌. ಆ ಎನ್‌ಕೌಂಟರ್‌ನಲ್ಲಿ ಛೋಟು ಪಠಾಣ್ ಸತ್ತೇ ಹೋದ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಈಗ ಅದೇ ವ್ಯಕ್ತಿ ಸೋಶಿಯಲ್ ಮಿಡೀಯಾದಲ್ಲಿ ವಿಡಿಯೋ Read more…

BIG BREAKING: ಆರೂವರೆ ವರ್ಷಗಳ ಬಳಿಕ ಇಂದ್ರಾಣಿ ಮುಖರ್ಜಿಗೆ ಕೊನೆಗೂ ಜಾಮೀನು

ತನ್ನ ಪುತ್ರಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರೂವರೆ ವರ್ಷಗಳಿಂದ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.‌ ಹೈ Read more…

ಹೆತ್ತಮ್ಮನಿಂದ ದೂರವಾಗಿದ್ದ ಹುಲಿ ಮರಿಗಳಿಗೆ ಅಮ್ಮನ ಪ್ರೀತಿ ನೀಡಿದ ಶ್ವಾನ: ಮೂಕ ಜೀವಿಗಳ ಪ್ರೀತಿಗೆ ಮೂಕವಿಸ್ಮಿತರಾದ ನೆಟ್ಟಿಗರು…..!!

ಅವು ಮುದ್ದು ಮುದ್ಧಾಗಿರೋ ಪುಟಾಣಿ ಹುಲಿ ಮರಿಗಳು. ಅವುಗಳನ್ನ ನೋಡ್ತಿದ್ರೇನೆ ಪ್ರೀತಿ ಉಕ್ಕಿ ಬಂದ್ಬಿಡುತ್ತೆ. ಅಂಥಾ ಮುದ್ದು ಮರಿಗಳು ಇವು. ತಾಯಿ ಹುಲಿಗೆ ಅದೇನು ಆಗಿತ್ತೋ ಏನೋ, ಈ Read more…

BIG NEWS: ದಂಗಾಗಿಸುವಂತಿದೆ ಎಲ್‌ಐಸಿ ಬಳಿಯಿರುವ ʼಕ್ಲೈಂʼ ಆಗದ ಹಣ

ಭಾರತೀಯ ಜೀವ ವಿಮಾ ನಿಗಮದ ಬಹು ನಿರೀಕ್ಷಿತ ಮೆಗಾ ಐಪಿಒ ಕಳೆದ ವಾರ ಪೂರ್ಣಗೊಂಡಿದೆ. ಷೇರು ಮಾರುಕಟ್ಟೆಯ ಏರಿಳಿತ ಬಗ್ಗೆ ಚರ್ಚೆಯೂ ನಡೆಯುತ್ತಿದೆ. ಈ ಬೆಳವಣಿಗೆ ಹೂಡಿಕೆದಾರರಿಗೆ ಕಳವಳವನ್ನುಂಟುಮಾಡಿದ್ದರೂ, Read more…

ಪ. ಬಂಗಾಳದ ಶೇ. 78.9 ರಷ್ಟು ಕುಟುಂಬದ ಬಳಿ ಇದೆ ಸೈಕಲ್…! ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಬಹಿರಂಗ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಪ್ರಕಟಿಸಿರೋ ವರದಿಯ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಶೇಕಡಾ 78.9ರಷ್ಟು ಕುಟುಂಬ ಸೈಕಲ್ ಹೊಂದಿದೆ. ಇದು ದೇಶದಲ್ಲೇ ಅತಿ ಹೆಚ್ಚು ಸೈಕಲ್ ಹೊಂದಿದ ರಾಜ್ಯವಾಗಿದೆ. Read more…

ಟೆಸ್ಟ್ ಡ್ರೈವ್ ನೆಪದಲ್ಲಿ ಶೋರೂಂನಿಂದ ಕಾರು ಸಮೇತ‌ ಖದೀಮ ಪರಾರಿ

ತಾನೊಬ್ಬ ಕಾರು ಖರೀದಿದಾರ ಎಂದು ಫೋಸ್ ಕೊಟ್ಟ ಖದೀಮನೊಬ್ಬ ಶೋ ರೂಂ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸಿ ಟೆಸ್ಟ್ ಡ್ರೈವ್‌ಗೆ ಪಡೆದ ಹೊಸ ಕಾರನ್ನೇ ಎಗರಿಸಿಕೊಂಡು ಹೋದ ಆಘಾತಕಾರಿ ಘಟನೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್‌ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,829 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, Read more…

BREAKING NEWS: ಬೆಳ್ಳಂಬೆಳಗ್ಗೆ ಹರಿಯಾಣದಲ್ಲಿ ಭೂಕಂಪ

ಹರಿಯಾಣದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬುಧವಾರ ಮುಂಜಾನೆ ಹರಿಯಾಣದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ. ಬೆಳಿಗ್ಗೆ 6.08 ಕ್ಕೆ Read more…

ಪತ್ನಿ ಸೀರೆ ಧರಿಸುವ ಶೈಲಿಯಿಂದ ಮನನೊಂದು ಪತಿ ಆತ್ಮಹತ್ಯೆ….!

ತನ್ನ ಪತ್ನಿ ಸೀರೆ ಧರಿಸುವ ಶೈಲಿ ಸರಿಯಿಲ್ಲ. ಆಕೆ ಅರೆಬರೆ ರೀತಿಯಲ್ಲಿ ಸೀರೆ ಧರಿಸುವ ಕಾರಣ ತನಗೆ ಎಲ್ಲರ ಮುಂದೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ಈ ದಶಕದ ಅಂತ್ಯದ ವೇಳೆಗೆ ಭಾರತದಲ್ಲಿ 6 ಜಿ ಲಭ್ಯ

ಭಾರತದಲ್ಲಿ ಪ್ರಸ್ತುತ 4 ಜಿ ನೆಟ್ವರ್ಕ್ ಕಾರ್ಯ ನಿರ್ವಹಿಸುತ್ತಿದ್ದು, ಈಗ 5 ಜಿ ನೆಟ್ವರ್ಕ್ ನತ್ತ ದೇಶ ಸಾಗುತ್ತಿದೆ. ಇದರ ಮಧ್ಯೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ ಬೆಳ್ಳಿಹಬ್ಬದ Read more…

ಲಕ್ಷ್ಮಣಪುರಿ ಎಂದು ಬದಲಾಗುತ್ತಾ ಯುಪಿ ರಾಜಧಾನಿ ಲಕ್ನೋ ಹೆಸರು…..?

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೆ ಪ್ರದೇಶಗಳ ಹೆಸರನ್ನು ಬದಲಾಯಿಸುವತ್ತ ಹೆಜ್ಜೆ ಹಾಕಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವೀಟ್ ನಲ್ಲಿ, ಮುಂಬರುವ ವಾರಗಳಲ್ಲಿ ರಾಜ್ಯದ Read more…

BIG NEWS: ಅಪರೂಪದ ʼಶೂನ್ಯ ನೆರಳುʼ ದಿನಕ್ಕೆ ಸಾಕ್ಷಿಯಾದ ಮುಂಬೈ ಜನ

ಮುಂಬೈ: ಸೋಮವಾರ ಮಧ್ಯಾಹ್ನ ಮುಂಬೈ ನಿವಾಸಿಗಳು ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಅಪರೂಪದ ಆಕಾಶ ವಿದ್ಯಮಾನಕ್ಕೆ ಸಾಕ್ಷಿಯಾಗಿದ್ದಾರೆ. ಈ ದಿನ, ಸೂರ್ಯನ ಬೆಳಕಿನಿಂದ ಯಾವುದೇ ನೆರಳುಗಳು ರೂಪುಗೊಂಡಿಲ್ಲ. Read more…

ಹೆಚ್ಚಾಗಿದೆ ಎಣ್ಣೆ ಪ್ರಿಯರ ಸಂಖ್ಯೆ: ಪ್ರತಿ ಐವರಲ್ಲಿ ಒಬ್ಬರು ಮದ್ಯವ್ಯಸನಿಗಳು, ನಿಷೇಧವಿರುವ ಬಿಹಾರದಲ್ಲೂ ನೀರಿನಂತೆ ಮದ್ಯ ಬಳಕೆ

ಭಾರತದಲ್ಲಿ ಪ್ರತಿ ಐದು ಪುರುಷರಲ್ಲಿ ಒಬ್ಬರು ಮದ್ಯಪಾನ ಮಾಡುತ್ತಾರೆ. ಮದ್ಯ ನಿಷೇಧದ ಬಿಹಾರದಲ್ಲಿ ಪಾಲು ಸ್ವಲ್ಪ ಕಡಿಮೆ. ಆದರೂ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಿಗಿಂತ ಹೆಚ್ಚಾಗಿದೆ. Read more…

ಮಂಟಪ ತಲುಪುವ ಮೊದಲೇ ಮೆರವಣಿಗೆಯಲ್ಲಿ ವರ ಫುಲ್ ಟೈಟ್: ಮತ್ತೊಬ್ಬನ ಮದುವೆಯಾದ ವಧು

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ವರ ಕುಡಿದು ನೃತ್ಯ ಮಾಡಿ ಬಾರಾತ್(ಮದುವೆ ಮೆರವಣಿಗೆ) ಗಂಟೆಗಳ ಕಾಲ ವಿಳಂಬ ಮಾಡಿದ್ದರಿಂದ ವಧು ಆತನನ್ನು ಮದುವೆಯಾಗಲು ನಿರಾಕರಿಸಿ ಬೇರೆ ಯುವಕನೊಂದಿಗೆ ಮದುವೆಯಾಗಿದ್ದಾಳೆ. ರಾಜ್‌ Read more…

ಹೆದ್ದಾರಿ ಕಾಮಗಾರಿ ಸ್ಥಳದಲ್ಲೇ ಮೊಟ್ಟೆಗಳಿಗೆ ಕಾವು ಕೊಟ್ಟ ಹೆಬ್ಬಾವು: ಮರಿ ಹೊರಬರಲು 54 ದಿನ ಕೆಲಸ ಸ್ಥಗಿತ

ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಹೆಬ್ಬಾವು ಮೊಟ್ಟೆಗಳಿಗೆ ಕಾವು ಕೊಡಲು 54 ದಿನಗಳ ಕಾಲ ಹೆದ್ದಾರಿ ಕಾಮಗಾರಿ ನಿಲ್ಲಿಸಿದ ಘಟನೆ ನಡೆದಿದೆ. ಕಾಸರಗೋಡಿನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಿಸುತ್ತಿರುವ ಉರಾಳುಂಗಲ್ ಲೇಬರ್ Read more…

ಸಿಗರೇಟು ಸೇದುತ್ತಿದ್ದಾಗ ಸಿಕ್ಕಿ ಬಿದ್ದ ಭಯದಿಂದ ಸುಳ್ಳು ಆರೋಪ ಮಾಡಿದ್ದ ಬಾಲಕ….!

ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಬಾಲಕನೊಬ್ಬ ಮಾಡಿದ ಸುಳ್ಳು ಆರೋಪವನ್ನು ಎದುರಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯ ರಿಲೀಫ್ ನೀಡಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಡಿಯಲ್ಲಿ ವಿಚಾರಣೆ Read more…

ಶಿಕ್ಷೆ ವಿನಾಯಿತಿಗೆ ವಯಸ್ಸನ್ನು ಪರಿಗಣಿಸಲು ಸಾಧ್ಯವಿಲ್ಲ; ವೃದ್ದನಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಅಭಿಮತ

13 ವರ್ಷದ ಮಲಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ 70 ವರ್ಷದ ವೃದ್ಧನೊಬ್ಬನಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತನ್ನ ಮಲಮೊಮ್ಮಗಳಿಗೆ ಮೊಬೈಲ್ Read more…

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಕುಟುಂಬಕ್ಕೆ 25.27 ಲಕ್ಷ ರೂ. ಪರಿಹಾರಕ್ಕೆ ಆದೇಶ

ಚಂಡೀಘಡದ ರಸ್ತೆಯೊಂದರಲ್ಲಿ ಬೀಡಾಡಿ ಹಸು ಅಡ್ಡ ಬಂದ ಹಿನ್ನೆಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 25.27 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಮೋಟಾರ್ ಆಕ್ಸಿಡೆಂಟ್ ಕ್ಲೇಮ್ಸ್ ಟ್ರಿಬ್ಯುನಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...