alex Certify India | Kannada Dunia | Kannada News | Karnataka News | India News - Part 839
ಕನ್ನಡ ದುನಿಯಾ
    Dailyhunt JioNews

Kannada Duniya

ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾದವರ ಜೀವನದಲ್ಲಿ ಮೂರನೇ ವ್ಯಕ್ತಿ ಮಧ್ಯ ಪ್ರವೇಶಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ಪ್ರಾಪ್ತ ವಯಸ್ಕರಾಗಿರುವ ಯುವಕ – ಯುವತಿ ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿ ಒಟ್ಟಿಗೆ ಜೀವನ ನಡೆಸುತ್ತಿದ್ದರೆ ಅಂತವರ ಜೀವನದಲ್ಲಿ ಕುಟುಂಬ ಸದಸ್ಯರೂ ಸೇರಿದಂತೆ ಮೂರನೇ ವ್ಯಕ್ತಿಗಳು ಮಧ್ಯ ಪ್ರವೇಶಿಸುವಂತಿಲ್ಲ. Read more…

BREAKING NEWS: ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ Read more…

ಮನೆ ಮಾಲೀಕರ ಕೊಂದ ನಾಯಿಗೆ ಫುಲ್ ಡಿಮ್ಯಾಂಡ್: ಪಿಟ್ ಬುಲ್ ದತ್ತು ಪಡೆಯಲು ಮುಗಿಬಿದ್ದ ಜನ

ಲಕ್ನೋದಲ್ಲಿ ಮನೆಯ ಹಿರಿಯ ಮಹಿಳೆ ಕೊಂದ ಪಿಟ್‌ ಬುಲ್ ನಾಯಿ ದತ್ತು ತೆಗೆದುಕೊಳ್ಳಲು ಎನ್‌.ಜಿ.ಒ.ಗಳು, ಜನ ಉತ್ಸುಕರಾಗಿದ್ದಾರೆ. ಲಕ್ನೋದಲ್ಲಿ 82 ವರ್ಷದ ಹಿರಿಯ ಮಹಿಳಾ ಮಾಲೀಕರನ್ನು ಕೊಂದ ಪಿಟ್‌ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 41 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 16,866 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, Read more…

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…! ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದಲ್ಲಿನ ಅನ್‌ಪ್ಲಗ್ಡ್ ಕೆಫೆಯ ಹೊರಗೆ ಮದ್ಯದ ಅಮಲಿನಲ್ಲಿ ಇಬ್ಬರು ಯುವತಿಯರು ತಡರಾತ್ರಿ ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ನಡೆದಿದೆ. ಕಟ್ಟಡದ 15ನೇ ಮಹಡಿಯಲ್ಲಿರುವ ಪಬ್‌ನ ಹೊರಗೆ ಯುವತಿ Read more…

ಬ್ಯಾನರ್‌ನಲ್ಲಿ ಪ್ರಧಾನಿ ಮೋದಿ ಫೋಟೋ; ಕಾರ್ಯಕ್ರಮಕ್ಕೆ ಹಾಜರಾಗಲು ಕೇಜ್ರಿವಾಲ್ ನಿರಾಕರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪರಿಸರ ಸಚಿವ ಗೋಪಾಲ್ ರೈ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರಾಕರಿಸಿದ ಪ್ರಸಂಗ ನಡೆದಿದೆ. Read more…

ಕಾಶಿ ವಿಶ್ವನಾಥನ ದರ್ಶನಕ್ಕಾಗಿ ಬಂದ ಭಕ್ತರು – ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ

ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದೊಳಗೆ ಶನಿವಾರ ಭಕ್ತರು ಮತ್ತು ದೇವಾಲಯದ ಕೆಲವು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ಕಾಶಿ ವಿಶ್ವನಾಥ ದೇವಾಲಯದ ಒಳಗಿನ ಆವರಣದಲ್ಲಿ Read more…

ಏಕಕಾಲದಲ್ಲಿ ಗರಿಬಿಚ್ಚಿದ ಎರಡು ನವಿಲುಗಳು; ಮೈ ನವಿರೇಳಿಸುವಂತಿದೆ ಅದರ ವಿಡಿಯೋ

‘ಮಳೆ ಬಂದರೆ ಸಾಕು ನವಿಲುಗಳ ಖುಷಿಗೆ ಪಾರವೇ ಇರದು. ಅವು ಕುಣಿಯುತ್ತವೆ’ ಕೇಳಿರಬಹುದು, ಅದು ಸುಳ್ಳಲ್ಲ. ನವಿಲುಗಳು ಮಳೆಯ ಕಾರಣಕ್ಕೆ ನೃತ್ಯ ಮಾಡುವುದಿಲ್ಲ ಸಂಗಾತಿಯನ್ನು ಆಕರ್ಷಿಸಲು ರೆಕ್ಕೆ ಬಿಚ್ಚಿ‌ಕುಣಿಯುತ್ತವೆ. Read more…

100 ವರ್ಷ ಹಳೆಯದಾದ ಮಿನಿ ಟಾಯ್ ಟ್ರೈನ್ ಸೇವೆ ಪುನರಾರಂಭ

ಸುಮಾರು ಒಂದು ಶತಮಾನಕ್ಕೂ ಹೆಚ್ಚು ಇತಿಹಾಸ ಇರುವ ಮುಂಬೈ ಸಮೀಪದ ಮಾಥೆರಾನ್ ಗಿರಿಧಾಮದಲ್ಲಿ ಐಕಾನಿಕ್ ಮಿನಿ ಟಾಯ್ ರೈಲು 2022 ರ ಅಂತ್ಯದ ವೇಳೆಗೆ ತನ್ನ ಸೇವೆಗಳನ್ನು ಪುನರಾರಂಭಿಸುವ Read more…

BIG NEWS: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಇಂದು ಪ್ರಮಾಣ ವಚನ

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10. 15ಕ್ಕೆ ಈ ಸಮಾರಂಭ ನಡೆಯಲಿದ್ದು ಸುಪ್ರೀಂಕೋರ್ಟ್ ಮುಖ್ಯ Read more…

ಕಾಂಡೋಮ್ ಗೆ ಮುಗಿಬಿದ್ದ ಸ್ಟೂಡೆಂಟ್ಸ್: ಹೆಚ್ಚಾಗ್ತಿದೆ ‘ಕಾಂಡೋಮ್ ಬಳಕೆ’ ಚಟ; ಇಲ್ಲಿದೆ ಶಾಕಿಂಗ್ ಮಾಹಿತಿ

ಬಂಗಾಳದ ದುರ್ಗಾಪುರದಲ್ಲಿ ಸುವಾಸನೆಯ ಕಾಂಡೋಮ್‌ ಗಳ ಮಾರಾಟ ಭಾರೀ ಹೆಚ್ಚಳವಾಗಿದೆ. ಅಂದ ಹಾಗೆ, ಎಲ್ಲಾ ರೀತಿಯ ವ್ಯಸನಗಳು ಆರೋಗ್ಯಕ್ಕೆ ಕೆಟ್ಟವು. ಮಾಧ್ಯಮ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ Read more…

ಔತಣ ಕೂಟದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಅವಮಾನಿಸಿದರಾ ಪ್ರಧಾನಿ ಮೋದಿ ? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ

ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆ ನಡೆದಿದ್ದು, ಎನ್.ಡಿ.ಎ. ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಪರಾಭವಗೊಳಿಸಿದ್ದಾರೆ. ದ್ರೌಪದಿ ಮುರ್ಮ ರಾಷ್ಟ್ರದ ನೂತನ Read more…

ಅಸಮಾನತೆ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು: ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ಪ್ರಜೆಗಳೇ ದೇಶದ ನಿಜವಾದ ನಿರ್ಮಾತೃಗಳು. ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದೇಶವನ್ನು ಕಟ್ಟಬೇಕು ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿವಿಧ ಸರ್ಕಾರಿ ಉದ್ಯೋಗದ ಬಗ್ಗೆ ಇಲ್ಲಿದೆ ಡಿಟೇಲ್ಸ್

UPSC, SSC, NABARD, ರೈಲ್ವೆ ನೇಮಕಾತಿ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ಇಲ್ಲಿದೆ. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಅರ್ಜಿ ಸಲ್ಲಿಕೆ ಬಗ್ಗೆ ನೀಡಲಾದ ಮಾಹಿತಿ ಗಮನಿಸಿ. ಯೂನಿಯನ್ ಪಬ್ಲಿಕ್ ಸರ್ವಿಸ್ Read more…

ಬೇಷರತ್ ಕ್ಷಮೆ ಕೇಳಲು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಆಕ್ರಮವಾಗಿ ಬಾರ್ ಹೊಂದಿರುವ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕರದ Read more…

ಮನೆಯಲ್ಲೇ ಭಾರೀ ಸ್ಫೋಟದಿಂದ ಆರು ಮಂದಿ ಸಾವು: ಅಕ್ರಮವಾಗಿ ಪಟಾಕಿ ತಯಾರಿಸುವಾಗ ಅವಘಡ

ಬಿಹಾರದ ಸರನ್ ಜಿಲ್ಲೆಯ ಛಾಪ್ರಾದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಿಂದಾಗಿ ಮನೆ ಕುಸಿದು ಆರು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಮಂತ್ರಾಲಯ ಮಠದಲ್ಲಿ ಅವಘಡ; ಧರೆಗುರುಳಿದ 250 ವರ್ಷದ ಶಮಿವೃಕ್ಷ

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರಸ್ವಾಮಿಗಳ ಮಠದಲ್ಲಿ ಅವಘಡ ಸಂಭವಿಸಿದ್ದು, 250 ವರ್ಷ ಇತಿಹಾಸವಿರುವ ಮರವೊಂದು ಏಕಾಏಕಿ ಧರಾಶಾಹಿಯಾಗಿರುವ ಘಟನೆ ನಡೆದಿದೆ. ಮಠದ ಪ್ರಾಂಗಣದಲ್ಲಿದ್ದ ಮರ ಇದಾಗಿದ್ದು, ಪೀಠಾಧಿಪತಿಗಳು ಹಾಗೂ Read more…

ಗಿರಾಕಿಯಿಂದ 20 ಸಾವಿರ ಪಡೆದು ಯುವತಿಯರಿಗೆ 3 ಸಾವಿರ ಕೊಟ್ಟು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಮಾಂಸದ ದಂಧೆಯನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ತನ್ನ ತಂದೆಯ ವೈದ್ಯಕೀಯ ಚಿಕಿತ್ಸೆಗಾಗಿ Read more…

ಆಕರ್ಷಕ ಶೀರ್ಷಿಕೆಯೊಂದಿಗೆ ಮಂಗಳ ಗ್ರಹದಿಂದ ತೆಗೆದ ಭೂಮಿಯ ಫೋಟೋ ಹಂಚಿಕೊಂಡ ಆನಂದ್​ ಮಹೀಂದ್ರಾ…!

ಮಹೀಂದ್ರಾ ಗ್ರೂಪ್​ ಅಧ್ಯಕ್ಷ ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಜುಲೆ 21 ರಂದು ಅವರು ರಿಟ್ವೀಟ್​ ಮಾಡಿದ ಪೋಸ್ಟ್​ ವಿಶೇಷ Read more…

ಹುಲಿ ರಸ್ತೆ ದಾಟಲು ಟ್ರಾಫಿಕ್‌ ನಿಲ್ಲಿಸಿದ ಪೊಲೀಸ್;‌ ವಿಡಿಯೋ ವೈರಲ್

ಹುಲಿಯೊಂದು ರಾಜಗಾಂಭೀರ್ಯದಲ್ಲೆ ರಸ್ತೆ ದಾಟುವಾಗ ಅದಕ್ಕೆ ಅಡಚಣೆಯಾಗದಂತೆ ಪೊಲೀಸರು ಪ್ರಯಾಣಿಕರನ್ನು ತಡೆದು ನಿಲ್ಲಿಸಿದ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಪರ್ವೀನ್​ ಕಸ್ವಾನ್​ ಅವರು Read more…

ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಂಡಿಗೋ ವಿಮಾನ ಪ್ರಯಾಣಿಕ ‘ಅಂದರ್’

ಇಂಡಿಗೋ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಮಾರ್ಗವಾಗಿ ಶ್ರೀನಗರದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರದಿಂದ Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಉಚಿತ, ಕಡಿಮೆ ದರದಲ್ಲಿ ರೇಷನ್ ಪಡೆಯಲು ದಾಖಲೆ ಅವಶ್ಯ

ಸರ್ಕಾರ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಅಡಿಯಲ್ಲಿ ಬಡ ಜನರಿಗೆ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಸಹ ನೀಡುತ್ತಿದೆ. ಬಡ ಜನರು ಪಡಿತರ ಚೀಟಿಯ Read more…

ಹುಂಜದ ʼವೈಕುಂಠ ಸಮಾರಾಧನೆʼ ಗೆ 500 ಮಂದಿ…!

ಹಿಂದೂ ಪರಂಪರೆಯಲ್ಲಿ ಮನುಷ್ಯರು ಸತ್ತಾಗ 13ನೇ ದಿನ ಕಾರ್ಯ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಂದು ಹುಂಜ ಪ್ರಾಣ ತ್ಯಾಗ ಮಾಡಿದ ನೆನಪಲ್ಲಿ ವೈಕುಂಠ ಸಮಾರಾಧನೆ ಮಾಡಲಾಗಿದೆ. ಉತ್ತರ ಭಾರತದ Read more…

ನಡುರಸ್ತೆಯಲ್ಲೇ ನಟಿಗೆ ಬಿತ್ತು ಗೂಸಾ ! ಪತಿಗೂ ಒದೆಕೊಟ್ಟ ನಟನ ಪತ್ನಿ

ಒಡಿಸ್ಸಾದಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ತನ್ನ ಪತಿ ಸಹ ನಟಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಆತನ ಪತ್ನಿ ನಡು ರಸ್ತೆಯಲ್ಲೇ ಇಬ್ಬರಿಗೂ ಥಳಿಸಿದ್ದಾರೆ. ಇದರ ವಿಡಿಯೋ ಈಗ Read more…

Shocking: 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಟಾಯ್ಲೆಟ್ ನಲ್ಲೇ ಅತ್ಯಾಚಾರ

ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲಾ ಟಾಯ್ಲೆಟ್ ನಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಬಾಲಕಿ ಕೇವಲ ಆರು ದಿನಗಳ ಹಿಂದಷ್ಟೇ ಈ Read more…

BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಮಂಕಿಪಾಕ್ಸ್ ಕೇಸ್, ಯಾವುದೇ ಪ್ರಯಾಣ ಇತಿಹಾಸವಿಲ್ಲದ ವ್ಯಕ್ತಿಯಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ದೆಹಲಿಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಮಂಕಿಪಾಕ್ಸ್ ಸೋಮಕಿತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ Read more…

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಪೇದೆ…!

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸುವ ಮೂಲಕ ಪೊಲೀಸ್ ಪೇದೆಯೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ಚತ್ತೀಸ್ಗಡದ ರಾಯಪುರದಲ್ಲಿ ನಡೆದಿದೆ. ನವ ರಾಯ್ಪುರ್ ನ ಕಯಬಂಧಾ ಪೊಲೀಸ್ ಠಾಣೆಯಲ್ಲಿ Read more…

BIG NEWS: ಬಿಜೆಪಿ ನಾಯಕನ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ…..? ಪೊಲೀಸರ ದಾಳಿಯಲ್ಲಿ 6 ಮಕ್ಕಳು ಸೇರಿ 73 ಜನ ಅರೆಸ್ಟ್

ಗುವಾಹಟಿ: ಮೇಘಾಲಯ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬರ್ನಾರ್ಡ್ ಎನ್.ಮರಾಕ್ ಅಲಿಯಾಸ್ ರಿಂಪು ಅವರ ರೆಸಾರ್ಟ್ ಮೇಲೆ ದಾಳಿ ನಡೆಸಿರುವ ಪೊಲೀಸರು 73 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. Read more…

BIG NEWS: ದೇಶವನ್ನುದ್ದೇಶಿಸಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಭಾಷಣ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಂಜೆ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸಲಿರುವ ಹಿನ್ನೆಲೆಯಲ್ಲಿ ಇದು ಅವರ ವಿದಾಯದ ಭಾಷಣ ಎಂದು ಹೇಳಲಾಗಿದೆ. ಅವರ ಭಾಷಣ Read more…

NEET ವಿದ್ಯಾರ್ಥಿನಿಯರ ಬ್ರಾ ಬಿಚ್ಚಿಸಿದ ಘಟನೆ ಬಳಿಕ ಮತ್ತೊಂದು ಅತಿರೇಕದ ವರ್ತನೆ; REET ಅಭ್ಯರ್ಥಿಗಳ ದುಪ್ಪಟ್ಟಾ ತೆಗೆಸಿದ ಪರೀಕ್ಷಾ ಸಿಬ್ಬಂದಿ

ಇತ್ತೀಚೆಗೆ ನಡೆದ NEET ಪರೀಕ್ಷೆ ಸಂದರ್ಭದಲ್ಲಿ ಕೇರಳದ ಪರೀಕ್ಷಾ ಕೇಂದ್ರವೊಂದರ ಸಿಬ್ಬಂದಿ ವಿದ್ಯಾರ್ಥಿನಿಯರ ಬ್ರಾ ಬಿಚ್ಚಿಸಿ ಪರೀಕ್ಷೆ ಬರೆಯಲು ಹೇಳಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಬಳಿಕ ತನಿಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...