alex Certify India | Kannada Dunia | Kannada News | Karnataka News | India News - Part 840
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವಧು: ನೆಟ್ಟಿಗರು ಕೆಂಡ

ಭಾರತದಲ್ಲಿ ಇತ್ತೀಚೆಗೆ ಮದುವೆಯ ವಿಡಿಯೋ, ಫೋಟೋಗಳು ಭಾರಿ ಸದ್ದು ಮಾಡುತ್ತಿವೆ. ವಧು-ವರರು ತಮ್ಮ ಮದುವೆಯನ್ನು ಸ್ಮರಣೀಯವನ್ನಾಗಿರಿಸಲು ಬಯಸುತ್ತಾರೆ. ಕೆಲವರು ಸಿಂಪಲ್ ಆಗಿ ಮದುವೆಯಾಗಲು ಇಷ್ಟಪಟ್ಟರೆ, ಇನ್ನೂ ಕೆಲವರು ಅದ್ಧೂರಿಯಾಗಿ Read more…

ಅಮೆರಿಕಾ ಯೂಟ್ಯೂಬರ್ ಸಹಾಯದಿಂದ ನಕಲಿ ಕಾಲ್ ಸೆಂಟರ್ ಮೇಲೆ ಪಶ್ಚಿಮ ಬಂಗಾಳ ಪೊಲೀಸರಿಂದ ದಾಳಿ

ಪಶ್ಚಿಮ ಬಂಗಾಳ ಪೊಲೀಸರು ಇತ್ತೀಚೆಗೆ ಅಮೆರಿಕಾದ ಯೂಟ್ಯೂಬರ್, ಮಾರ್ಕ್ ರಾಬರ್ ನೀಡಿದ ಮಾಹಿತಿ ಆಧಾರದ ಮೇಲೆ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ಮಾಡಿದ್ದಾರೆ. ನ್ಯೂ ಟೌನ್ ಆಧಾರಿತ Read more…

ಆತ್ಮೀಯ ಗೆಳೆಯ ಪಂಡಿತ್ ಶಿವಕುಮಾರ್ ಶರ್ಮಾಗೆ ಜಾಕಿರ್ ಹುಸೇನ್ ಭಾವುಕ ವಿದಾಯ

ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ಹೃದಯ ಸ್ತಂಭನದಿಂದ ಮೇ 10 ರಂದು ನಿಧನರಾಗಿದ್ದಾರೆ. ಮೇ 11ರ ಬುಧವಾರದಂದು ಕುಟುಂಬ ಮತ್ತು ಆತ್ಮೀಯರ Read more…

ಬಾಯಾರಿದ ಕರಿನಾಗರಹಾವಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಈ ವ್ಯಕ್ತಿ..!

ಕಾಡಿನ ನಾಗರಹಾವು ಅಥವಾ ಸಾಮಾನ್ಯವಾಗಿ ಕಪ್ಪು(ಕರಿ)ನಾಗರಹಾವು ಎಂದು ಕರೆಯಲ್ಪಡುವ ಈ ಉರಗ ವಿಷಕಾರಿ ಸರ್ಪ ಎಂಬುದು ನಿಮಗೆ ತಿಳಿದೇ ಇದೆ. ಇದು ಆಫ್ರಿಕಾಕ್ಕೆ ಸ್ಥಳೀಯವಾಗಿರುವ ವಿಷಕಾರಿ ಹಾವಿನ ಜಾತಿಯಾಗಿದೆ. Read more…

ಗುಡಿಸಲಿನಲ್ಲಿ ವಾಸಿಸುವ ಕಾರ್ಮಿಕನಿಗೆ ಬಂತು ಬರೋಬ್ಬರಿ 2.5 ಲಕ್ಷ ರೂಪಾಯಿ ವಿದ್ಯುತ್​ ಬಿಲ್….!

ವೃತ್ತಿಯಲ್ಲಿ ಪೇಂಟರ್​ ಆಗಿರುವ ಹರಿಯಾಣದ ಫತೇಹಾಬಾದ್​ನ ವ್ಯಕ್ತಿಯೊಬ್ಬರಿಗೆ 2.5 ಲಕ್ಷ ರೂಪಾಯಿ ವಿದ್ಯುತ್​ ಬಿಲ್​ ಬಂದಿದೆ. ದಿನವೊಂದಕ್ಕೆ ಕೇವಲ 300 ರೂಪಾಯಿ ಗಳಿಸುವ ಪ್ರೇಮ್​ ಕುಮಾರ್​ರಿಗೆ ಆರು ತಿಂಗಳ Read more…

BIG NEWS: SDPI, PFI ಉಗ್ರಗಾಮಿ ಸಂಘಟನೆಗಳು; ಆದರೆ ನಿಷೇಧಿಸಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಹೇಳಿಕೆ

ತಿರುವನಂತಪುರಂ: ಎಸ್‌.ಡಿ.ಪಿ.ಐ. ಮತ್ತು ಪಿ.ಎಫ್‌.ಐ. ಉಗ್ರಗಾಮಿ ಸಂಘಟನೆಗಳು ಎಂದು ಕೇರಳ ಹೈಕೋರ್ಟ್ ಹೇಳಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌.ಡಿ.ಪಿ.ಐ.) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ.ಎಫ್‌.ಐ.) ಉಗ್ರಗಾಮಿ Read more…

ಸಂಗಾತಿಯ ಖಾಸಗಿ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ತಿರುಪ್ಪೂರ್: ಜಾತಿ ನಿಂದನೆ ಮತ್ತು ಒಪ್ಪಿಗೆಯಿಲ್ಲದೆ ಮಹಿಳೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ ಲೋಡ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 23 ವರ್ಷದ ಯುವಕನನ್ನು Read more…

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಡಿಯರ್ ನೆಸ್ ರಿಲೀಫ್ ಹೆಚ್ಚಳ: ಈ ವರ್ಗದ ನಿವೃತ್ತ ಉದ್ಯೋಗಿಗಳಿಗೆ ಕೇಂದ್ರದ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಪಿಂಚಣಿ ಹೆಚ್ಚಿಸುವುದರೊಂದಿಗೆ ಪಿಂಚಣಿದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಕಚೇರಿ ಜ್ಞಾಪಕ ಪತ್ರದ ಪ್ರಕಾರ, ನವೆಂಬರ್ 18, Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶುಕ್ರವಾರ ಹೊಡೆದುರುಳಿಸಿವೆ. ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಪಡೆದ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಪೊಲೀಸರ ನಿರ್ಲಕ್ಷ್ಯಕ್ಕೆ ಕಮರಿ ಹೋಯ್ತು ಆದಿವಾಸಿ ಯುವಕ ವೈದ್ಯನಾಗುವ ಕನಸು….!

ಅದೊಂದು ಮಧ್ಯಪ್ರದೇಶದ ಪುಟ್ಟ ಕುಗ್ರಾಮ. ಆ ಕುಗ್ರಾಮದಲ್ಲಿದ್ದ ಆದಿವಾಸಿ ಕುಟುಂಬದ ಕನಸು ಮನೆಮಗ ಡಾಕ್ಟರ್ ಆಗಿ ನಾಲ್ಕು ಜನರಿಗೆ ಸಹಾಯ ಮಾಡಬೇಕು ಅಂತ. ಆದರೆ ಅವರು ಅಂದುಕೊಂಡಿದ್ದೇ ಒಂದು Read more…

ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಲೇ ಇದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಆವರಿಸಿದೆ. ಕೆಲವು ಕಡೆಗಳಲ್ಲಿ ಭಾರಿ ವರ್ಷಧಾರೆ. ಭಾರತೀಯ ಹವಾಮಾನ ಇಲಾಖೆ Read more…

ʼಟೊಮೆಟೊ ಜ್ವರʼ ಅಂದರೇನು ? ಹೈ ಅಲರ್ಟ್ ಏಕೆ ? ಇಲ್ಲಿದೆ ಒಂದಷ್ಟು ಮಾಹಿತಿ

ಕೊರೋನ ವೈರಸ್ ಸಾಂಕ್ರಾಮಿಕದ ಸಂಭಾವ್ಯ ನಾಲ್ಕನೇ ಅಲೆಯ ಬಗ್ಗೆ ಊಹಾಪೋಹಗಳ‌ ನಡುವೆ ಮತ್ತೊಂದು ವೈರಲ್ ಜ್ವರ ಕೇರಳ ಪ್ರವೇಶಿಸಿದೆ. ಕೇರಳದಲ್ಲಿ ಟೊಮೆಟೊ ಜ್ವರದ ಅನೇಕ ಪ್ರಕರಣ ವರದಿಯಾಗಿದ್ದು, ಇದು Read more…

Shocking: ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದು ವಧು ಸಾವು

  ವಿಶಾಖಪಟ್ಟಣಂ: ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪ್ರಜ್ಞೆ ಕಳೆದುಕೊಂಡ ವಧು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತ ವಧುವನ್ನು ಸೃಜನ Read more…

ಕುಡಿದ ಮತ್ತಿನಲ್ಲಿ ಸಂಸದರೊಂದಿಗೆ ತ್ರಿಪುರಾ ಡಿಸಿಎಂ ಪುತ್ರನ ಅನುಚಿತ ವರ್ತನೆ; ವಿಡಿಯೋ ವೈರಲ್

ತ್ರಿಪುರಾ ಉಪಮುಖ್ಯಮಂತ್ರಿ ಜಿಷ್ಣು ದೇವ್ ಬರ್ಮನ್ ಅವರ ಪುತ್ರ ಪ್ರತೀಕ್ ಕಿಶೋರ್ ದೇವ್ ಬರ್ಮನ್ ಅವರು ಬುಧವಾರ ತ್ರಿಪುರಾಕ್ಕೆ ಭೇಟಿ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ಸಂಸದೀಯ Read more…

ಯೂಟ್ಯೂಬ್ ನೋಡಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟ 8 ರ ಪೋರ….!

ಈ ಬಾಲಕ ಉತ್ತರಾಖಂಡ್ ಪೊಲೀಸರಿಗೆ ಸತತ ಎರಡು ದಿನಗಳ ಕಾಲ ಭಾರೀ ನೀರು ಕುಡಿಸಿದ್ದಾನೆ. ಈ ಪೋರ ಮಾಡಿದ ಅವಾಂತರವೆಂದರೆ, ವೈದ್ಯರೊಬ್ಬರಿಗೆ ಕರೆ ಮಾಡಿ ಒತ್ತೆ ಹಣಕ್ಕೆ ಬೇಡಿಕೆ Read more…

BREAKING NEWS: ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆಗೆ ʼಸುಪ್ರೀಂʼ ನಕಾರ

ನೀಟ್‌ – ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೆಲವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. ಇದರಿಂದಾಗಿ ನೀಟ್‌ – ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ. Read more…

ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್….!

ಪದೇಪದೆ ಅಗ್ನಿ ಅನಾಹುತಕ್ಕೆ ಕಾರಣವಾಗಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಈಗ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಓಲಾ ಎಸ್1 ಪ್ರೊ ಸ್ಕೂಟರ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದ ತನ್ನಷ್ಟಕ್ಕೆ ತಾನೇ Read more…

ಹಳಿ ಮೇಲೆ ಬಂದ ಆನೆ ರಕ್ಷಿಸಲು ರೈಲು ನಿಲ್ಲಿಸಿದ ಚಾಲಕ

ರೈಲ್ವೆ ಕ್ರಾಸಿಂಗ್‌ಗಳಲ್ಲಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲು ರಸ್ತೆ ಸಂಚಾರಿಗಳು ಕಾಯುವುದುಂಟು. ಇಲ್ಲೊಂದು ವಿಚಿತ್ರ ಸ್ವಾರಸ್ಯಕರ ಘಟನೆಯಲ್ಲಿ ರೈಲ್ವೆ ಹಳಿಯ ಮೇಲೆ ಆನೆ ಮರಿಯ ಕ್ರಾಸಿಂಗ್‌ಗೆ ರೈಲು ನಿಲುಗಡೆ Read more…

ಪಿಂಚಣಿದಾರರಿಗೊಂದು ಅಪ್ಡೇಟ್…! ತುಟ್ಟಿಭತ್ಯೆ ಪರಿಹಾರ ಶೇ.13ರಷ್ಟು ಹೆಚ್ಚಳ

ಭವಿಷ್ಯ ನಿಧಿಯ ಫಲಾನುಭವಿಗಳಿಗೆ ತುಟ್ಟಿಭತ್ಯೆಯಲ್ಲಿ ಶೇ.13ರಷ್ಟು ಹೆಚ್ಚಳ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೇ 11ರಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಕಛೇರಿ ಜ್ಞಾಪಕ ಪತ್ರದಲ್ಲಿ, Read more…

ಮಗುವಿನೊಂದಿಗೆ ಸರ್ಕಾರಿ ಕಚೇರಿ ಎದುರು ಆತ್ಮಹತ್ಯೆಗೆತ್ನಿಸಿದ ಮಹಿಳೆ

ತನ್ನ ಸಮಸ್ಯೆಗೆ ಸ್ಥಳೀಯ ಆಡಳಿತವನ್ನು ಸಂಪರ್ಕಿಸಿದ ಮಹಿಳೆಯೊಬ್ಬರು ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದ ಕಾರಣ ಕಚೇರಿ ಆವರಣದಲ್ಲಿಯೇ ಮಗುವಿನೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸಿದ Read more…

ಕಡು ಬಡತನದಲ್ಲಿಯೂ ಸಾಧನೆ ಮಾಡಿದ ಯುವತಿ; ಅಮೆರಿಕಾ ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆ

ಅದೃಷ್ಠ ಮತ್ತು ಪರಿಶ್ರಮವಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮುಂಬೈನ ಕೊಳಗೇರಿಯ ಯುವತಿ ಸರಿತಾ ಮಾಲಿ ನಿದರ್ಶನವಾಗಿದ್ದಾರೆ. ಈಕೆ ಜೆ ಎನ್ ಯು ವಿಶ್ವವಿದ್ಯಾಲಯದ ಮೂಲಕ ಯುಎಸ್ Read more…

‌ʼಹನಿ ಟ್ರಾಪ್ʼ ಬಲೆಗೆ ಬಿದ್ದ ಏರ್ ಫೋರ್ಸ್ ಸೈನಿಕ ಅಂದರ್

ಅನಾಮಧೇಯ ಮಹಿಳೆಯೊಬ್ಬಳು ಬೀಸಿದ `ಹನಿ ಟ್ರ್ಯಾಪ್’ ಗೆ ಬಲಿಯಾಗಿ ಭದ್ರತೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ಆಕೆಗೆ ನೀಡುತ್ತಿದ್ದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಸೈನಿಕನನ್ನು ದೆಹಲಿ ಪೊಲೀಸ್ Read more…

BIG NEWS: ವಿದೇಶಕ್ಕೆ ಹೋಗುವವರಿಗೆ ಅವಧಿಗೆ ಮುನ್ನವೇ ಬೂಸ್ಟರ್ ಡೋಸ್

ಇನ್ನು ಮುಂದೆ ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್ ಡೋಸ್ ಅವಧಿಗೆ ಮುನ್ನವೇ ದೊರೆಯಲಿದೆ. ಈ ಹಿಂದೆ ಎರಡನೇ ಡೋಸ್ ಪಡೆದ 9 ತಿಂಗಳ ನಂತರವಷ್ಟೇ ಬೂಸ್ಟರ್ ಡೋಸ್ ನೀಡಲಾಗುತ್ತಿತ್ತು. ಆದರೆ, Read more…

10 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 2972 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ ಪೂರ್ವ ರೈಲ್ವೇ ನೇಮಕಾತಿ ವಿಭಾಗದಿಂದ 2972 ​​ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ Read more…

ʼತಾಜ್ ಮಹಲ್ʼ ಮುಚ್ಚಿರುವ ಕೋಣೆ ವಿಚಾರ: ಇತಿಹಾಸಕಾರರ ನಿರ್ಧಾರಕ್ಕೆ ಬಿಟ್ಟ ಹೈಕೋರ್ಟ್

ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ನ ಮುಚ್ಚಿರುವ 22 ಕೋಣೆಗಳನ್ನು ತೆರೆಯುವಂತೆ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆಗೆ ಸೂಚನೆ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ Read more…

ಲೈಂಗಿಕ ಶೋಷಣೆ ಮಾಡಿ ಲಾರಿ ಚಾಲಕನಿಂದ ಘೋರ ಕೃತ್ಯ, ಬಾಲಕಿಗೆ ಬಲವಂತದ ಗರ್ಭಪಾತ

ಹೈದರಾಬಾದ್: ತೆಲಂಗಾಣದಲ್ಲಿ ಅಪ್ರಾಪ್ತ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಇಬ್ರಾಹಿಂಪಟ್ಟಣಂನ ಆಸ್ಪತ್ರೆಯಲ್ಲಿ 16 ವರ್ಷದ ಬಾಲಕಿಯ ಗರ್ಭವನ್ನು ಅಕ್ರಮವಾಗಿ ತೆಗೆಯಲಾಗಿದ್ದು, ತೆಲಂಗಾಣದ ನಲ್ಗೊಂಡ Read more…

ಕುತೂಹಲಕ್ಕೆ ಕಾರಣವಾಗಿದೆ ಆಗಸದಿಂದ ಬಿದ್ದಿರುವ ನಿಗೂಢ ವಸ್ತು

ಬ್ರಹ್ಮಾಂಡದಲ್ಲಿ ಅದೆಷ್ಟೋ ರಹಸ್ಯಗಳು ಅಡಗಿವೆ. ನಮ್ಮ ಕಲ್ಪನೆಗೂ ನಿಲುಕದಂತ ಅನೇಕ ಸಂಗತಿಗಳು ಬ್ರಹ್ಮಾಂಡದಲ್ಲಿ ಘಟಿಸುತ್ತಲೇ ಇರುತ್ತೆ. ಈಗ, ಅಂತಹದ್ದೇ ಘಟನೆಯೊಂದು ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದಿದೆ. ಅದಕ್ಕೆ ಸಾಕ್ಷಿಯಾಗಿ ಸಿಕ್ಕಿದ್ದು, Read more…

BIG BREAKING: ಒಂದೇ ದಿನದಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸಾವಿನ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ಅಂದರೆ ಒಂದೇ ದಿನದಲ್ಲಿ 2,841 Read more…

ಇಂಡಿಯನ್‌ ಆರ್ಮಿ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ ‘ಸ್ವಾತಿ‘ ಶಸ್ತ್ರ ಶೋಧಕ ರಾಡಾರ್

ನೆರೆ ರಾಷ್ಟ್ರ ಚೀನಾ ಕ್ಯಾತೆ ತೆಗೆಯೋದ್ರಲ್ಲಿ ಫುಲ್‌ ಎಕ್ಸಪರ್ಟ್. ಇದೇ ಚೀನಾ ಹದ್ದುಬಸ್ತಿನಲ್ಲಿ ಇರುವಂತೆ ಮಾಡಲು ಇಂಡಿಯನ್‌ ಆರ್ಮಿ ಈಗ ಹೊಸ ಪ್ಲಾನ್‌ ಒಂದನ್ನ ರೆಡಿ ಮಾಡಿದೆ. ಚೀನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...