alex Certify India | Kannada Dunia | Kannada News | Karnataka News | India News - Part 842
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 2,827 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,067 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,827 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ Read more…

ವರ್ಷದೊಳಗೆ ಮೊಮ್ಮಗು ಕೊಡಿ ಇಲ್ಲಾ 5 ಕೋಟಿ ಪರಿಹಾರ ನೀಡಿ: ಮಗ – ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ

ಇದೊಂದು ವಿಚಿತ್ರವಾದ ಪ್ರಕರಣ. ವೃದ್ಧ ದಂಪತಿಗಳಿಗೆ ಮೊಮ್ಮಕ್ಕಳ ಮುಖ ನೋಡಬೇಕು, ಅವರ ಜೊತೆ ಆಟ ಆಡಬೇಕು ಅನ್ನೋ ಆಸೆ. ಆದರೆ ಮಗ – ಸೊಸೆ ಮದುವೆ ಆಗಿ 6 Read more…

ವಿದ್ಯಾರ್ಥಿನಿಯರು ನಮ್ಮನ್ನು ಗೇಲಿ ಮಾಡುತ್ತಾರೆಂದು ದೂರಿ 7 ನೇ ತರಗತಿ ವಿದ್ಯಾರ್ಥಿಗಳಿಂದ ಪ್ರಾಂಶುಪಾಲರಿಗೆ ಪತ್ರ

ಲಕ್ನೋ: ಶಾಲೆಗಳು ಮತ್ತು ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಜ್ಞಾನವನ್ನು ನೀಡುವುದರ ಜೊತೆಗೆ, ಬದುಕಿಗೆ ದಾರಿ ತೋರುವುದರ ಜೊತೆ, ಉತ್ತಮ ಸ್ನೇಹಿತರನ್ನು ನೀಡುವ ಪವಿತ್ರ ಸ್ಥಳ. ಇಲ್ಲಿ Read more…

ಪ್ರಿಯತಮೆ ಭೇಟಿಗಾಗಿ ರಾತ್ರಿ ʼಪವರ್ ಕಟ್ʼ ಮಾಡ್ತಿದ್ದ ಲೈನ್‍ಮ್ಯಾನ್ ..!

ಲೈನ್‍ಮ್ಯಾನ್ ಒಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಗ್ರಾಮದ ಪವರ್ ಕಟ್ ಮಾಡುತ್ತಿದ್ದ. ಕೊನೆಗೆ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಇದೀಗ ಆಕೆಯನ್ನು ಮದುವೆಯಾಗಿದ್ದಾನೆ. ಬಿಹಾರ ರಾಜ್ಯದ Read more…

SHOCKING NEWS: ಅತ್ಯಾಚಾರದ ವೇಳೆ ಮಹಿಳೆ ಕೊಂದು ಶವದೊಂದಿಗೆ ಪದೇ ಪದೇ ಸೆಕ್ಸ್, ವಿಕೃತಕಾಮಿ ಅರೆಸ್ಟ್

ತೆಲಂಗಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಹೊಡೆದು ಕೊಂದು ಆಕೆಯ ಶವಕ್ಕೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಹೈದರಾಬಾದ್‌ ನಿಂದ 50 ಕಿಮೀ Read more…

ಬೇಸಿಗೆಯಲ್ಲಿ ಹಿತ ನೀಡುವ ಸ್ಥಳಗಳು

ಬೇಸಿಗೆಯಲ್ಲಿ ಹೆಚ್ಚೇನೂ ಬೆವರದೇ, ಸುಸ್ತಾಗದೆ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಸಾಹಸ ಮಾಡಬೇಕು ಅಂದರೆ ಪ್ರಯಾಣ ಶುರು ಮಾಡಿ. ಪ್ರವಾಸಿಗರಿಗೆ ವಿಶೇಷ ಅನುಭೂತಿ ನೀಡುವ ತಾಣಗಳ ಮಾಹಿತಿ ಇಲ್ಲಿದೆ. Read more…

ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು: ಸಿಟ್ಟಿಗೆದ್ದ ಆತ ಮಾಡಿದ್ದೇನು ಗೊತ್ತಾ…..?

ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಆತನನ್ನು ಕೆಳಗೆ ಬೀಳಿಸಿದೆ. ಸಿಟ್ಟಿಗೆದ್ದ ಬೈಕ್ ಸವಾರ ಏನು ಮಾಡಬಹುದು ಹೇಳಿ..? ಖಂಡಿತಾ ಜಗಳವಾಡಬಹುದು ಅಥವಾ ಪೊಲೀಸ್ ಕಂಪ್ಲೇಂಟ್ ಮಾಡಬಹುದು. ಆದರೆ, Read more…

ಚಲಿಸುತ್ತಿದ್ದ ಬಸ್‍ನಿಂದ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಚೆನ್ನೈ: ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಬಿದ್ದು 15 ವರ್ಷದ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ತಮಿಳುನಾಡಿನ ನಾಮಕ್ಕಲ್‌ನಲ್ಲಿ  ನಡೆದಿದೆ. ಬಾಲಕಿಯು ಇಂಗ್ಲೀಷ್ ಪರೀಕ್ಷೆ ಬರೆಯಲು ಖಾಸಗಿ ಬಸ್ ನಲ್ಲಿ Read more…

BIG NEWS: ಮಹಿಳಾ ನೌಕರರಿಗೆ ‘ಮಾತೃತ್ವ’ ಸೌಲಭ್ಯದ ಬಗ್ಗೆ ಕೇರಳ ಹೈಕೋರ್ಟ್ ‘ಮಹತ್ವ’ದ ಆದೇಶ

ಕೊಚ್ಚಿ: ಮಹಿಳಾ ಉದ್ಯೋಗಿಗಳ ವೃತ್ತಿಜೀವನದ ಮೇಲೆ ಮಾತೃತ್ವ ಪರಿಣಾಮ ಬೀರದಂತೆ ಉದ್ಯೋಗದಾತರು ನೋಡಿಕೊಳ್ಳಬೇಕು ಎಂದು ಕೇರಳ ಹೈಕೋರ್ಟ್ ಸೂಚಿಸಿದೆ. ಮೂವರು ಗುತ್ತಿಗೆ ಉದ್ಯೋಗಿಗಳಿಗೆ ಹೆರಿಗೆ ಸೌಲಭ್ಯ ನೀಡಲು ಕೇರಳ Read more…

ಶವವಾಗಿ ಪತ್ತೆಯಾದ ಬಿಜೆಪಿ ಕಾರ್ಯಕರ್ತ: ವಾರದಲ್ಲಿ ಎರಡನೇ ಘಟನೆ: ಟಿಎಂಸಿ ಮೇಲೆ ಆರೋಪ

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾನೆ. ಇದು ವಾರದಲ್ಲಿ ಎರಡನೇ ಘಟನೆಯಾಗಿದ್ದು, ಬಿಜೆಪಿಯಿಂದ ತೃಣಮೂಲ ಪಕ್ಷವನ್ನು ದೂಷಿಸಲಾಗಿದೆ. ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ Read more…

BIG NEWS: ತಾಜ್ ಮಹಲ್ ಜಾಗ ನಮಗೆ ಸೇರಿದ್ದು: ಬಿಜೆಪಿ ಸಂಸದೆ ದಿಯಾ ಕುಮಾರಿ

ನವದೆಹಲಿ: ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ತಮ್ಮ ಕುಟುಂಬಕ್ಕೆ ಸೇರಿದ್ದು ಎಂದು ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ಜೈಪುರದ ಮಾಜಿ ರಾಜಕುಮಾರಿ ದಿಯಾ ಕುಮಾರಿ ಅವರು Read more…

ಮನೆಯಲ್ಲಿ ದುಡ್ಡಿನ ರಾಶಿಯನ್ನೇ ಹೊಂದಿದ್ದ ಮಹಿಳಾ IAS ಅಧಿಕಾರಿ ಅರೆಸ್ಟ್: ನಿವಾಸದಲ್ಲಿತ್ತು 20 ಕೋಟಿ ರೂ. ಕ್ಯಾಶ್

ನವದೆಹಲಿ: ಜಾರ್ಜಂಡ್ ಐಎಎಸ್ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ. ಬಂಧನಕ್ಕೂ ಮುನ್ನ ಆಕೆಯನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯ(ED) ಶುಕ್ರವಾರ Read more…

ಚಿರತೆ ಜೊತೆ ಹೋರಾಡಿ ಮಗುವನ್ನು ರಕ್ಷಿಸಿಕೊಂಡ ತಾಯಿ

ಮುಂಬೈ: ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಮೂರು ವರ್ಷದ ಮಗಳನ್ನು ರಕ್ಷಿಸಿದ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರದಲ್ಲಿ ನಡೆದಿದೆ. ಮಗುವನ್ನು ರಕ್ಷಿಸಿದ ತಾಯಿಯೇ ಜ್ಯೋತಿ ಪೂಪಲ್ವಾರ್. ಈಕೆ ತನ್ನ Read more…

ಅಂಜಿಕೆಯಿಲ್ಲದೆ ಸಿಂಹದ ಜೊತೆಗೆ ಹೆಜ್ಜೆ ಹಾಕಿದ ಶ್ವಾನ…!

ರಾಜ್‌ಕೋಟ್‌: ಗುಜರಾತಿನ ರಾಜ್‌ಕೋಟ್‌ ಜಿಲ್ಲೆಯಿಂದ 30 ಕಿಮೀ ದೂರದಲ್ಲಿರುವ ಲೋಧಿಕಾ ತಾಲೂಕಿನ ಮಾಗಾಣಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಸಿಂಹವೊಂದು ಪ್ರತ್ಯಕ್ಷವಾಗಿದ್ದು, ಈ ಸಿಂಹದೊಂದಿಗೆ ನಾಯಿಯೊಂದು ಜೊತೆಯಲ್ಲೇ ಹೋಗುತ್ತಿರುವ Read more…

ತುರ್ತು ಸಹಾಯವಾಣಿಗೆ ಕರೆ ಮಾಡಿ ಬಿಯರ್‌ ಕೇಳಿದ ಯುವಕ….!

ವಿಕಾರಾಬಾದ್ : ಬಿಯರ್ ಬೇಕು ಎಂದು ಹೇಳಿ ಸ್ನೇಹಿತರಿಗೆ ಕರೆ ಮಾಡಿ ತರಿಸಿಕೊಳ್ಳುವ ವ್ಯಕ್ತಿಗಳನ್ನು ನೋಡಿದ್ದೇವೆ. ಆದರೆ ಇಲ್ಲಿ ತೆಲಂಗಾಣದ ವ್ಯಕ್ತಿಯೊಬ್ಬ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ Read more…

Shocking News: ಮದುವೆ ಕಾರ್ಡ್‌‌ ಹಂಚುತ್ತಿದ್ದ ಯುವತಿ ಅಪಹರಿಸಿ ಅತ್ಯಾಚಾರ

ತನ್ನ‌ ಮದುವೆ ಆಮಂತ್ರಣ ಪತ್ರಿಕೆ ಹಂಚಿಕೆ ಮಾಡುತ್ತಿದ್ದ ವೇಳೆ ಎಳೆದೊಯ್ದ ಗುಂಪು ಅತ್ಯಾಚಾರ ಎಸಗಿ ಮಾರಾಟ ಮಾಡಿದೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾಳೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಮದುವೆಯ Read more…

ಅಮಿತ್ ಶಾ ಕುಡಿಯೋ ನೀರಿನ ಬಾಟಲ್ ಬೆಲೆ ಬರೋಬ್ಬರಿ 850 ರೂಪಾಯಿ..!

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ Read more…

ವಿದ್ಯಾರ್ಥಿನಿಯನ್ನು ವೇದಿಕೆಗೆ ಆಹ್ವಾನಿಸಿದ್ದಕ್ಕೆ ಕೆಂಡಾಮಂಡಲರಾದ ಮುಸ್ಲಿಂ ವಿದ್ವಾಂಸ

ಕೇರಳದ ಮಲಪ್ಪುರಂನ ರಾಮಪುರಂ ಎಂಬಲ್ಲಿ ಮದರಸಾ ಕಟ್ಟಡ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಅಲ್ಲಿ ಮುಸ್ಲಿಂ ವಿದ್ವಾಂಸ ಎಂ.ಟಿ. ಅಬ್ದುಲ್ಲಾ ಮುಸಲಿಯಾರ್ ಸೇರಿದಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ Read more…

ಗರ್ಭಿಣಿ ಪುತ್ರಿಯ ಶುಶ್ರೂಷೆ ಮಾಡಿದ ಹೃದಯಸ್ಪರ್ಶಿ ಕಥೆ ಹಂಚಿಕೊಂಡ ತಂದೆ

ತಮ್ಮ ಮಕ್ಕಳಿಗೆ ಪೋಷಕರಾಗಿ ಕಾರ್ಯ ನಿರ್ವಹಿಸುವುದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಅದರಲ್ಲೂ ಸಿಂಗಲ್ ಪೇರೆಂಟ್ ಬಹಳಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿವೃತ್ತ ಕರ್ನಲ್ ಸಂಜಯ್ ಪಾಂಡೆ ಅವರು ತಮ್ಮ ಮಗಳಿಗೆ Read more…

ಚಿಕ್ಕ ಮಕ್ಕಳೊಂದಿಗೆ ಪ್ರಯಾಣಿಸುವ ತಾಯಂದಿರಿಗೆ ರೈಲ್ವೇ ಇಲಾಖೆಯಿಂದ ಗುಡ್‌ ನ್ಯೂಸ್

ಚಿಕ್ಕ ಮಕ್ಕಳೊಂದಿಗೆ ರೈಲಿನಲ್ಲಿ ಪ್ರಯಾಣ ಮಾಡುವ ಪೋಷಕರಿಗೆ ರೈಲ್ವೆ ಇಲಾಖೆ ಒಂದು ಸಂತಸದ ಸುದ್ದಿ ಕೊಟ್ಟಿದೆ. ಇನ್ನು ಮುಂದೆ ಚಿಕ್ಕ ಮಕ್ಕಳು ಆರಾಮವಾಗಿ ನಿದ್ದೆ ಮಾಡುತ್ತಾ ಪ್ರಯಾಣ ಮಾಡಲು Read more…

Shocking: ಪ್ರಯಾಣಿಕರ ಜೊತೆ ಏರ್ ಇಂಡಿಯಾ ಸಿಬ್ಬಂದಿ ಅಮಾನವೀಯ ವರ್ತನೆ

ಕೆಲವೊಮ್ಮೆ ಮಾನವೀಯತೆ ಇಲ್ಲದ ಜನರು ಕಟುಕರಂತೆ ವರ್ತಿಸುತ್ತಾರೆ. ಇದರ ಪರಿಣಾಮ ಮತ್ತೊಬ್ಬರಿಗೆ ಭಾರೀ ಆಘಾತವಾಗಿ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆಗಳೂ ಇರುತ್ತವೆ. ಇದೇ ರೀತಿಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ Read more…

ಮೋದಿಯಿಂದ ಎರಡು ಭಾರತ ನಿರ್ಮಾಣ: ರಾಹುಲ್ ಗಾಂಧಿ ಟೀಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ Read more…

Big News: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ Read more…

ಸಚಿವರ ಮನೆಯಲ್ಲೇ ಶಾಕಿಂಗ್ ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಸೊಸೆ ಶವ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. Read more…

ಮದುವೆ ನೆಪದಲ್ಲಿ ದೈಹಿಕ ಸಂಬಂಧ, ಗರ್ಭಪಾತ ಮಾಡಿಸಲು ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಲಖ್ನೋ: ಮದುವೆಯ ನೆಪದಲ್ಲಿ ಕಳೆದ ಎರಡು ವರ್ಷಗಳಿಂದ ತನ್ನ ಲಿವ್ -ಇನ್ ಸಂಗಾತಿ ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿ ದೂರು ನೀಡಿದ್ದು, ಆರೋಪಿಯನ್ನು ಲಖ್ನೋ ಪೊಲೀಸರು ಬಂಧಿಸಿದ್ದಾರೆ. Read more…

ಮದುವೆಗೆ ಆಗಮಿಸಿದ್ದ ಅತಿಥಿಯನ್ನು ಗುಂಡಿಟ್ಟು ಕೊಂದ ವರ

ಅದು ಭರ್ಜರಿಯಾಗಿ ನಡೆಯುತ್ತಿದ್ದ ಮದುವೆ. ಗೆಳೆಯರು ಸಂಬಂಧಿಕರು ಮದುವೆ ಸಮಾರಂಭವನ್ನ ಎಂಜಾಯ್‌ ಮಾಡುತ್ತಿದ್ದರು. ಅದೇ ಸಮಾರಂಭದಲ್ಲಿ ಡಿಜೆ ಹಾಡುಗಳು ಜೋರ್‌ದಾರ್‌ ಆಗಿ ಹಾಕಲಾಗಿತ್ತು. ಆಗಲೇ ನೋಡಿ ಒಂದು ದೊಡ್ಡ Read more…

ಆತ್ಮಹತ್ಯೆಗೆತ್ನಿಸಿ ಮೊಬೈಲ್ ಟವರ್ ಹತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕಣಜಗಳು

ಆತ್ಮಹತ್ಯೆಗೆ ಪ್ರಯತ್ನಪಟ್ಟು ಮೊಬೈಲ್ ಟವರ್  ಹತ್ತಿದ ಮಹಿಳೆಯನ್ನು ಕೊನೆಗೆ ಕಣಜಗಳಿಂದ ರಕ್ಷಿಸಲಾದ ಘಟನೆ ಕೇರಳದಲ್ಲಿ ನಡೆದಿದೆ. ಮೊಬೈಲ್ ಟವರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆಯೊಬ್ಬಳು ಬೆದರಿಕೆ ಹಾಕಿದ್ದಳು. ಈ Read more…

1992 ರಲ್ಲಿ ಬಾಬ್ರಿ ಮಸೀದಿಗಾದ ಗತಿಯೇ ಜ್ಞಾನವ್ಯಾಪಿಗೂ ಆಗಲಿದೆ; ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

1992ರಲ್ಲಿ ಬಾಬ್ರಿ ಮಸೀದಿ ಕೆಡವಿದಂತೆ ಜ್ಞಾನವ್ಯಾಪಿ ಮಸೀದಿಯನ್ನೂ ಕೆಡವಲಾಗುವುದು ಅಂತ ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾದ್ಮಕ ಹೇಳಿಕೆ ಕೊಟ್ಟಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬಾಬ್ರಿ Read more…

ಚಾರ್ ಧಾಮ್ ಯಾತ್ರೆ: ಕೇವಲ ಆರು ದಿನದಲ್ಲೇ 20 ಯಾತ್ರಾರ್ಥಿಗಳ ಸಾವು

ಡೆಹ್ರಾಡೂನ್: ಕೋವಿಡ್ ಕಾರಣ ಎಲ್ಲಾ ಯಾತ್ರೆಗಳ ಮೇಲೆ ನಿರ್ಬಂಧ ಹೇರಿದ್ದ ಎರಡು ವರ್ಷಗಳ ತರುವಾಯ ಈ ವರ್ಷ ಚಾರ್ ಧಾಮ್ ಯಾತ್ರೆಗೆ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಯಾತ್ರೆ ಆರಂಭವಾದ Read more…

BIG NEWS: ನೀಟ್ ಮುಂದೂಡಿಕೆ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮೇ 13 ರಂದು ವಿಚಾರಣೆ

ನವದೆಹಲಿ: ಮೇ 21 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್ -ಪಿಜಿ 2022) ನಡೆಯಲಿದೆ. ಈ ಪರೀಕ್ಷೆಯನ್ನು ಮುಂದೂಡಬೇಕೆಂದು ಸಲ್ಲಿಕೆಯಾದ ಅರ್ಜಿಗಳ ಬಗ್ಗೆ ಮೇ 13ರಂದು ಸುಪ್ರೀಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...