alex Certify India | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸೋದರಿಯರ ಅಪಹರಿಸಿ ಅತ್ಯಾಚಾರ, ಹತ್ಯೆ: ನೀರಿನ ಡ್ರಮ್‌ನಲ್ಲಿ ಮೃತದೇಹ ಪತ್ತೆ

ಮುಂಬೈ: ಅಪ್ರಾಪ್ತ ವಯಸ್ಸಿನ ಇಬ್ಬರು ಸೋದರಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ರಾಜಗುರುನಗರ ಪ್ರದೇಶದಲ್ಲಿ ಅಜಯ್ ದಾಸ್(54) ಎಂಬಾತ ಕೃತ್ಯ ಎಸಗಿದ್ದಾನೆ. Read more…

ಬ್ಯಾಂಕುಗಳು ಶೇ. 30 ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕ್ರೆಡಿಟ್ ಕಾರ್ಡ್ ಗಳ ಬಾಕಿ ಮೇಲೆ ಬ್ಯಾಂಕುಗಳು ಶೇಕಡ 30ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದಾಗಿದೆ ಇಂತಿಷ್ಟೇ ಬಡ್ಡೆ ವಿಧಿಸಬೇಕು ಎಂದು ಕಡ್ಡಾಯ ಮಾಡುವುದು 1949ರ ಬ್ಯಾಂಕಿಂಗ್ ರೆಗ್ಯುಲೇಷನ್ Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಸೇನೆಯಲ್ಲಿ ‘ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |IAF Agni Veer Recruitment:

ಭಾರತೀಯ ವಾಯುಸೇನೆಯಲ್ಲಿ “ಅಗ್ನಿಪಥ್” ಯೋಜನೆಯ ಅಡಿಯಲ್ಲಿ ಅಗ್ನಿವೀರ್ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಬಿಡುಗಡೆಗೊಳ್ಳಲಿದೆ.2026 ರ ವೇಳೆಗೆ 4,000 ಜನ ಅಗ್ನಿವೀರ್‌ಗಳನ್ನು ನೇಮಕ ಮಾಡಲು ಈ ಪ್ರಕ್ರಿಯೆಯಲ್ಲಿ ನಾಲ್ಕು ವರ್ಷದ Read more…

ಅಬ್ಬಾ…! ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಪಡೆದ ಪದವಿಗಳು, ನಿರ್ವಹಿಸಿದ ಹುದ್ದೆಗಳೆಷ್ಟು ಗೊತ್ತಾ…?

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ Read more…

‘ಇಂಡಿಯಾ’ ಮೈತ್ರಿಕೂಟದಲ್ಲಿ ಭುಗಿಲೆದ್ದ ಭಿನ್ನಮತ: ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.A.I.)ದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ಇತ್ತೀಚೆಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ Read more…

ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ: ಕಡಿಮೆ ದರದ ಪ್ಲಾನ್ ಗಳ ಗ್ರಾಹಕ ಸ್ನೇಹಿ ಹೊಸ ನಿಯಮ ಜಾರಿ

ನವದೆಹಲಿ: ಟೆಲಿಕಾಂ ಸೇವೆಗಳನ್ನು ಮತ್ತಷ್ಟು ಗ್ರಾಹಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಲವು ಹೊಸ ನಿಯಮ ಜಾರಿಗೊಳಿಸಿದೆ. ಟೆಲಿಕಾಂ ಆಪರೇಟರ್ ಗಳು ಡೇಟ್ ಪ್ಯಾಕ್ ಒಳಗೊಳ್ಳದ Read more…

RTI, ಆಧಾರ್ ಕಾರ್ಡ್, ನರೇಗಾ ಯೋಜನೆಗಳ ರೂವಾರಿ, ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ Read more…

ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದ ಮನಮೋಹನ್ ಸಿಂಗ್ ‘ಉದಾರೀಕರಣ ನೀತಿ’

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾದರು. ಗುರುವಾರ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. Read more…

ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ: 15 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ

ನವದೆಹಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ ನಡೆದಿದ್ದು, ಫೆಬ್ರವರಿ 1ರ Read more…

BIG NEWS : ಜನವರಿಯಲ್ಲಿ ಬ್ಯಾಂಕ್’ಗಳಿಗೆ 15 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಬ್ಯಾಂಕುಗಳು ಯಾವ ದಿನಗಳಲ್ಲಿ ಮುಚ್ಚಲ್ಪಡುತ್ತವೆ ಎಂದು ಗ್ರಾಹಕರು ಮುಂಚಿತವಾಗಿ ತಿಳಿದಿದ್ದರೆ ಬ್ಯಾಂಕ್ ವ್ಯವಹಾರ ಬೇಗ ಮುಗಿಸಿಕೊಳ್ಳಲು ಸಹಾಯವಾಗುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪ್ರತಿ ತಿಂಗಳು ಬ್ಯಾಂಕುಗಳ Read more…

ಅತ್ಯಂತ ಪ್ರತಿಷ್ಠಿತ ನಾಯಕನ ಕಳೆದುಕೊಂಡು ಭಾರತ ದುಃಖಿಸುತ್ತಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಜೀ ಮತ್ತು ನಾನು ಸಂವಾದ ನಡೆಸುತ್ತಿದ್ದೆವು. ಅವರು Read more…

BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ಎರಡು ಅವಧಿಗೆ ಪ್ರಧಾನಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. Read more…

BREAKING NEWS : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು |Manmohan Singh Hospitalized

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ವರದಿ ತಿಳಿಸಿದೆ. 92 ವರ್ಷದ ಮನಮೋಹನ್  ಸಿಂಗ್ Read more…

BREAKING NEWS: ದೇಶವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಷ್ಟ್ರವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

BIG NEWS: ಅಧಿಕಾರದಿಂದ ಡಿಎಂಕೆ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸಲ್ಲ: ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ

ಚೆನ್ನೈ: ರಾಜ್ಯದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧಿಕಾರದಿಂದ ಕೆಳಗಿಳಿಯುವವರೆಗೆ ಯಾವುದೇ ರೀತಿಯ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಗುರುವಾರ ಸವಾಲಿನ ಪ್ರತಿಜ್ಞೆ ಮಾಡಿದ್ದಾರೆ. Read more…

BREAKING: ರೈತರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಡಿ. 30 ರಂದು ‘ಪಂಜಾಬ್ ಬಂದ್’ ಕರೆ: ರಸ್ತೆ, ರೈಲು ಸೇವೆ ವ್ಯತ್ಯಯ ಸಾಧ್ಯತೆ

ಚಂಡೀಗಢ: ಡಿಸೆಂಬರ್ 30 ರಂದು ಪಂಜಾಬ್‌ ರಾಜ್ಯಾದ್ಯಂತ ಬಂದ್‌ ಗೆ ಕರೆ ನೀಡಲಾಗಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ರೈತ ಮುಖಂಡರೊಬ್ಬರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸರ್ವಣ್ Read more…

BREAKING: ಹಣಕಾಸು ವಲಯದಲ್ಲಿ AI ಬಳಕೆ ಬಗ್ಗೆ 8 ಸದಸ್ಯರ ಸಮಿತಿ ರಚಿಸಿದ RBI

ಮುಂಬೈ: ಆರ್ಥಿಕ ವಲಯದಲ್ಲಿ ಜವಾಬ್ದಾರಿಯುತ ಮತ್ತು ನೈತಿಕ ಬುದ್ಧಿಮತ್ತೆಯ(ಉಚಿತ-AI) ಚೌಕಟ್ಟನ್ನು ಅಭಿವೃದ್ಧಿಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್(RBI) ಎಂಟು ಸದಸ್ಯರ ಸಮಿತಿ ರಚಿಸಿದೆ. ಗುರುವಾರ ಈ ಬಗ್ಗೆ ಘೋಷಣೆ ಮಾಡಲಾಗಿದ್ದು, Read more…

SHOCKING : ಫೇಮಸ್ ಆಗಲು ವಿದ್ಯುತ್ ತಂತಿ ಹಿಡಿದು ರೀಲ್ಸ್ ಮಾಡಿದ ಯುವತಿ |VIDEO VIRAL

ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವ ಉದ್ದೇಶದಿಂದ ಯುವತಿಯೊಬ್ಬಳು ವಿದ್ಯುತ್ ಕಂಬಗಳ ಮೇಲೆ ಹತ್ತಿ ತಂತಿಗಳನ್ನು ಹಿಡಿದು ರೀಲ್ಸ್ ಮಾಡಿದ್ದಾಳೆ. ಕಂಬಕ್ಕೆ ವಿದ್ಯುತ್ ಸರಬರಾಜು ಇಲ್ಲದ ಕಾರಣ ಯಾವುದೇ ಅವಘಡ Read more…

BREAKING : ಉತ್ತರ ಪ್ರದೇಶದ ‘ಗ್ರೇಟರ್ ನೋಯ್ಡಾ’ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, ಸ್ಥಳಕ್ಕೆ 17 ಅಗ್ನಿಶಾಮಕ ವಾಹನಗಳು ದೌಡು.!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ವಾಹನಗಳು ಹರಸಾಹಸ ಪಡುತ್ತಿದೆ. ಸೆಕ್ಟರ್ Read more…

BIG NEWS : ‘IRCTC’ ಸರ್ವರ್ ಡೌನ್ : ರೈಲ್ವೇ ಪ್ರಯಾಣಿಕರ ಪರದಾಟ

ನವದೆಹಲಿ : ಭಾರತೀಯ ರೈಲ್ವೆಯ ಆನ್ಲೈನ್ ಟಿಕೆಟಿಂಗ್ ಪ್ಲಾಟ್ಫಾರ್ಮ್, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ವೆಬ್ ಸೈಟ್ ಡೌನ್ ಆಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. Read more…

ಉದ್ಯೋಗ ವಾರ್ತೆ : ‘SBI’ ಬ್ಯಾಂಕ್ ನಲ್ಲಿ 50 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |SBI recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ಲರಿಕಲ್ ಕೇಡರ್ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ನಾಳೆ Read more…

ಗುತ್ತಿಗೆ ನೌಕರನಿಂದ 21 ಕೋಟಿ ರೂ. ವಂಚನೆ: ನಕಲಿ ದಾಖಲೆ ಸೃಷ್ಟಿಸಿ ಕೃತ್ಯ: ದುಬಾರಿ ಕಾರ್, ಫ್ಲ್ಯಾಟ್ ಖರೀದಿಸಿ ಐಷಾರಾಮಿ ಜೀವನ

ಮುಂಬೈ: ಮಹಾರಾಷ್ಟ್ರದ ಗುತ್ತಿಗೆ ನೌಕರನೊಬ್ಬ ರಾಜ್ಯ ಸರ್ಕಾರಕ್ಕೆ 21 ಕೋಟಿ ವಂಚಿಸಿ ಐಷಾರಾಮಿ ಜೀವನ ನಡೆಸುತ್ತಿದ್ದ ಹಗರಣ ಬೆಳಕಿಗೆ ಬಂದಿದೆ. ಛತ್ರಪತಿ ಸಂಭಾಜಿ ನಗರದಲ್ಲಿರುವ ವಿಭಾಗೀಯ ಕ್ರೀಡಾ ಸಂಕೀರ್ಣ Read more…

BREAKING: ಜ್ಞಾನಪೀಠ ಪುರಸ್ಕೃತ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ವಿಧಿವಶ

ಕೊಯಿಕ್ಕೋಡ್: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಖ್ಯಾತ ಸಾಹಿತಿ ಎಂ.ಟಿ. ವಾಸುದೇವನಾಯರ್(91) ಹೃದಯಾಘಾತದಿಂದ ಕೇರಳದ ಕೋಯಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲಯಾಳಂ ಲೇಖಕ ಮತ್ತು ಚಿತ್ರಕಥೆ Read more…

ಆಭರಣ ಮಳಿಗೆಗೆ ನುಗ್ಗಿ 21 ಲಕ್ಷ ಮೌಲ್ಯದ ಚಿನ್ನಾಭರಣ, 5 ಲಕ್ಷ ನಗದು ಲೂಟಿ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ ಆಭರಣ ಅಂಗಡಿಯಿಂದ 300 ಗ್ರಾಂ ತೂಕದ ಚಿನ್ನಾಭರಣ ಮತ್ತು 5 ಲಕ್ಷ ರೂ. ಲೂಟಿ ಮಾಡಲಾಗಿದೆ. ಜಲೇಶ್ವರ ಕಮರ್ದ ಪೊಲೀಸ್ ಠಾಣಾ ವ್ಯಾಪ್ತಿಯ Read more…

BREAKING NEWS: ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿಗರ ಬಸ್: ಮೂವರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಡೆಹ್ರಾಡೂನ್: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಭಿಮತಾಲ್ ನಲ್ಲಿ ಈ ದುರಂತ Read more…

BIG NEWS : ಖಜುರಾಹೊದಲ್ಲಿ ‘ಪ್ರಧಾನಿ ಮೋದಿ’ ರೋಡ್ ಶೋ, ವಾಜಪೇಯಿಗೆ ಪುಷ್ಪ ನಮನ.!

ಖಜುರಾಹೊ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ರೋಡ್ ಶೋ ನಡೆಸಿದರು. Read more…

SHOCKING : ಚೆನ್ನೈನ ಪ್ರತಿಷ್ಟಿತ ವಿವಿ ಕ್ಯಾಂಪಸ್’ ನಲ್ಲೇ ವಿದ್ಯಾರ್ಥಿನಿ ಮೇಲೆ ‘ಲೈಂಗಿಕ ದೌರ್ಜನ್ಯ’.!

ಚೆನ್ನೈನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಬುಧವಾರ ಬೆಳಿಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಮಹಿಳೆ Read more…

BREAKING : ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನ : ‘ಅರವಿಂದ್ ಕೇಜ್ರಿವಾಲ್’ ಸ್ಪೋಟಕ ಹೇಳಿಕೆ.!

ನವದೆಹಲಿ: ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನವಾಗಲಿದೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಹೇಳಿಕೆ ಸಂಚಲನ ಮೂಡಿಸಿದೆ. ಮಹಿಳಾ ಸಮ್ಮಾನ್ ಯೋಜನೆ Read more…

BIG NEWS : ‘ಖೇಲ್ ರತ್ನ ಪ್ರಶಸ್ತಿ’ ಅಂತಿಮ ಪಟ್ಟಿಗೆ ಮನು ಭಾಕರ್ ಹೆಸರು ಸೇರ್ಪಡೆ ಸಾಧ್ಯತೆ : ವರದಿ

ನವದೆಹಲಿ : ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಲ್ಲಿ ಮನು ಭಾಕರ್ ಅವರ ಹೆಸರು ಇಲ್ಲದ ಹಿನ್ನೆಲೆ ಮನು ಭಾಕರ್ ಪೋಷಕರು ಹಾಗೂ ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದರು. Read more…

SHOCKING : ‘ಸಂಧ್ಯಾ ಥಿಯೇಟರ್’ ನಲ್ಲಿ ಕಾಲ್ತುಳಿತ ಪ್ರಕರಣ : ಆಘಾತಕಾರಿ ವಿಡಿಯೋ ವೈರಲ್.!

ಹೈದರಾಬಾದ್ : ಪುಷ್ಪ-2 ಪ್ರೀಮಿಯರ್ ಶೋ ವೇಳೆ ಸಂಧ್ಯಾ ಥಿಯೇಟರ್ ನಲ್ಲಿ ನೂಕು ನುಗ್ಗಲು ನಡೆದ ಪ್ರಕರಣ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ಇದರ ನಡುವೆ ಘಟನೆಯ ಆಘಾತಕಾರಿ ವಿಡಿಯೋ ವೈರಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...