alex Certify India | Kannada Dunia | Kannada News | Karnataka News | India News - Part 866
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ನಾಣ್ಯ ಕದ್ದಿದ್ದಾನೆ ಎಂದು ಕೇಸ್‌; ಕೋರ್ಟ್‌ ಮೆಟ್ಟಿಲೇರಿದ ಸರ್ಕಾರಿ ನೌಕರ

ದೇಶದಲ್ಲಿ ಕೋರ್ಟ್‌ ಮೆಟ್ಟಿಲೇರುವ ಪ್ರಕರಣಗಳಲ್ಲಿ ಕೆಲವೊಂದಿಷ್ಟು ಕ್ಷುಲ್ಲಕ ಕಾರಣಗಳಿಂದ ಕೂಡಿರುತ್ತವೆ ಹಾಗೂ ಇವು ನ್ಯಾಯಾಲಯದ ಸಮಯವನ್ನು ಹಾಳು ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಪ್ರಕರಣಗಳಿಗೆ ನಿದರ್ಶನ ಎಂಬಂತೆ ಮುಂಬೈನ Read more…

ಪ್ರಧಾನಿ ಮೋದಿ ಹೆಸರು ಬಳಸಿಕೊಂಡು ವಂಚನೆ…! ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಕಲಿ ಚಾರಿಟೇಬಲ್​ ಟ್ರಸ್ಟ್​ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿಕ್ಷೆಗೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ವಂಚಿಸಿದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸೂಚನೆ ನೀಡಿದೆ. Read more…

ಸಾರ್ವಜನಿಕ ಶೌಚಾಲಯದಲ್ಲೇ ಮಹಿಳೆ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಪ್ರತಾಪಗಢ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ನಡೆದಿದೆ. ಘಟನೆ ಮಾರ್ಚ್ 19 Read more…

ಯೋಗ ಗುರು ಬಾಬಾ ರಾಮದೇವ್‌ ಕಂಪನಿಯಲ್ಲಿ ʼಹೂಡಿಕೆʼ ಮಾಡಲು ಇದು ಸಕಾಲ

ಯೋಗ ಗುರು ಬಾಬಾ ರಾಮದೇವ್‌ ಅವರು ದೇಶದಲ್ಲಿ ಹಲವಾರು ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸ್ವದೇಶಿ ಕ್ರಾಂತಿ ಆರಂಭಿಸಿದ್ದಾರೆ. ಅದರಲ್ಲೂ, ಅವರ ಪತಂಜಲಿ ಸಂಸ್ಥೆಯು ದೇಶದ ಅಗ್ರ ಸಂಸ್ಥೆಗಳಲ್ಲಿ Read more…

ಮಧ್ಯರಾತ್ರಿ 10 ಕಿಮೀ ಓಡ್ತಾನೆ ಈ ಯುವಕ: ಇದರ ಹಿಂದಿದೆ ಸ್ಫೂರ್ತಿದಾಯಕ ಕತೆ..!

ಯುವಕನೊಬ್ಬ ಮಧ್ಯರಾತ್ರಿ ವೇಳೆಯಲ್ಲಿ ನೋಯ್ಡಾ ರಸ್ತೆಯಲ್ಲಿ ಉದ್ದೇಶಪೂರ್ವಕವಾಗಿ ಓಡುತ್ತಿದ್ದ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ ಕೆಲವೇ ಕ್ಷಣಗಳಲ್ಲಿ Read more…

ದಿನಕ್ಕೆ ಎರಡೇ ಗಂಟೆ ನಿದ್ರೆ ಮಾಡ್ತಾರೆ ಪ್ರಧಾನಿ ಮೋದಿ…! ರಹಸ್ಯ ಬಿಚ್ಚಿಟ್ಟ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ಪ್ರಧಾನಿಯಾದಾಗಿನಿಂದ್ಲೂ ನರೇಂದ್ರ ಮೋದಿ ಒಂದು ದಿನವೂ ವಿರಮಿಸಿಲ್ಲ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಆದ್ರೀಗ ಮೋದಿ ಪ್ರತಿದಿನ ಕೇವಲ ಎರಡು ಗಂಟೆ ನಿದ್ದೆ ಮಾಡ್ತಿದ್ದಾರಂತೆ. ಈ ಹೊಸ ಪ್ರಯೋಗಕ್ಕೆ Read more…

ಸಾರ್ವಜನಿಕ ಶೌಚಾಲಯದಲ್ಲೇ ವಿವಾಹಿತೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ….!

ಉತ್ತರ ಪ್ರದೇಶದ ಪ್ರತಾಪ್​ಗಢ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಸ್ಟ್ಯಾಂಡ್​ ಬಳಿ ಇರುವ ಸಾರ್ವಜನಿಕ ಶೌಚಾಲಯದ ಒಳಗೆ 20 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರವರೆಸಗಿದ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈ ಸಂಬಂಧ Read more…

ಬೆಚ್ಚಿಬೀಳಿಸುವಂತಿದೆ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದ ದುರ್ಘಟನೆ

ದೇಶಾದ್ಯಂತ ಹೋಳಿ ಸಂಭ್ರಮ ಸಡಗರದಿಂದ ಹೋಳಿ ಹಬ್ಬವನ್ನು ಆಚರಣೆ ಮಾಡಲಾಗಿದೆ. ಪರಸ್ಪರ ಬಣ್ಣ ಎರಚುವ ಮೂಲಕ, ಕಾಮಣ್ಣನ ದಹನ ಮಾಡುವ ಮೂಲಕ ಸಾಂಪ್ರದಾಯಿಕವಾಗಿ ಹಬ್ಬವನ್ನು ಆಚರಿಸಲಾಗಿದೆ. ಆದರೆ, ದೇಶದ Read more…

ಆಸ್ತಿ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ: ತಂದೆ-ತಾಯಿ ಬದುಕಿರುವವರೆಗೆ ಆಸ್ತಿಯ ಮೇಲೆ ಮಗನಿಗೆ ಹಕ್ಕಿಲ್ಲ

ಶನಿವಾರದಂದು ಅರ್ಜಿಯೊಂದರ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಗನು ತನ್ನ ತಂದೆ ತಾಯಿಯರ ಮಾಲೀಕತ್ವದ ಫ್ಲಾಟ್‌ ಗಳಲ್ಲಿ ಅವರು ಜೀವಂತವಾಗಿರುವವರೆಗೆ ಹಕ್ಕು ಅಥವಾ ಆಸಕ್ತಿ ಹೊಂದುವಂತಿಲ್ಲ ಎಂದು ತೀರ್ಪು Read more…

ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಪತ್ನಿ, ಪತಿಯಿಂದ ಘೋರ ಕೃತ್ಯ

ಚೆನ್ನೈ: ಪತ್ನಿಯ ಅನೈತಿಕ ಸಂಬಂಧದ ವಿಚಾರ ತಿಳಿದು ಆಕೆಯ ಪ್ರಿಯಕರನನ್ನು ಹತ್ಯೆಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪುರ್ ಜಿಲ್ಲೆಯ ವೇಲಂಪಾಳ್ಯಂನಲ್ಲಿ ಆರೋಪಿ 45 ವರ್ಷದ ಶಶಿಕುಮಾರ್ ನನ್ನು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 1,549 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,549 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆಯಾಗಿದ್ದು, 24 Read more…

ಒಂಟಿ ತಾಯಿಯ ದತ್ತು ಮಗುವಿಗೆ ಅನ್ವಯಿಸುತ್ತೆ ಅವಳದ್ದೇ ಜಾತಿ: ಬಾಂಬೆ ಹೈಕೋರ್ಟ್‌ ಮಹತ್ವದ ಆದೇಶ 

ಒಂಟಿ ತಾಯಿಯ ದತ್ತು ಪುತ್ರನಿಗೆ, ಅವಳದ್ದೇ ಜಾತಿಯನ್ನು ನಿಗದಿಪಡಿಸಿ ಪ್ರಮಾಣಪತ್ರ ನೀಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರ ಮಹಿಳೆ ಮುಂಬೈನ ತಾರ್ಡೆಯೊ ಪ್ರದೇಶದ ಅನಾಥಾಲಯದಿಂದ 5 ವರ್ಷದ Read more…

BIG NEWS: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಮುಖ್ಯ ಮಾಹಿತಿ: ಎರಡು ಡೋಸ್ ನಡುವಿನ ಅಂತರ ಕಡಿಮೆ ಮಾಡಲು NTAGI ಶಿಫಾರಸು

ನವದೆಹಲಿ: ಕೋವಿಶೀಲ್ಡ್‌ ಎರಡು ಡೋಸ್‌ ಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಕೋವಿಡ್-19 ಲಸಿಕೆ ಕೋವಿಶೀಲ್ಡ್‌ ನ ಎರಡನೇ ಡೋಸ್ ಅನ್ನು ಮೊದಲ Read more…

ಪೊಲೀಸರ ಬಳಿ ಬಂದು ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಯುಕೆಜಿ ಬಾಲಕ

ತಿರುಪತಿ: ಶಾಲೆಗೆ ತೆರಳುವ ಮಾರ್ಗದಲ್ಲಿ ಎದುರಿಸುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಆರು ವರ್ಷದ ಯುಕೆಜಿ ವಿದ್ಯಾರ್ಥಿ ಸ್ಥಳೀಯ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ವಿಚಿತ್ರ ಘಟನೆ Read more…

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜನತಾ ಪರಿವಾರ ಒಗ್ಗೂಡುವಲ್ಲಿ ಮೊದಲ ಹೆಜ್ಜೆ, ಬೇರೆಯಾಗಿ 25 ವರ್ಷಗಳ ನಂತ್ರ ಒಂದಾದ ಲಾಲೂ -ಶರದ್ ಯಾದವ್; RJD ಯಲ್ಲಿ LJD ವಿಲೀನ

ನವದೆಹಲಿ: ಹಿರಿಯ ಸಮಾಜವಾದಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಭಾನುವಾರ ನವದೆಹಲಿಯಲ್ಲಿ ತಮ್ಮ ಲೋಕತಾಂತ್ರಿಕ ಜನತಾ ದಳ(ಎಲ್‌.ಜೆ.ಡಿ.) ಪಕ್ಷವನ್ನು ಲಾಲು ಪ್ರಸಾದ್ ಯಾದವ್ ನೇತೃತ್ವದ Read more…

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರ ನೇಮಕಾತಿ

ಭಾರತೀಯ ಸೇನೆಯು ಕುಕ್, ಟ್ರಾಲರ್, ಬಾರ್ಬರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿಶೇಷವೆಂದರೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Read more…

SHOCKING: ಪತಿ, ಮಕ್ಕಳ ಎದುರಲ್ಲೇ ಪೈಶಾಚಿಕ ಕೃತ್ಯ; ಗನ್ ತೋರಿಸಿ ಗ್ಯಾಂಗ್ ರೇಪ್

ರಾಜಸ್ಥಾನದ ಧೋಲ್‌ಪುರ್ ಜಿಲ್ಲೆಯಲ್ಲಿ 26 ವರ್ಷದ ಮಹಿಳೆ ಮೇಲೆ ಆಕೆಯ ಗಂಡ ಮತ್ತು ಮಕ್ಕಳ ಮುಂದೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರಿಗೆ Read more…

ಕೇವಲ 1 ರೂ. ವೇತನಕ್ಕೆ ಕೆಲಸ ಮಾಡಲು ಸಿದ್ದರಾದ ಅಡ್ವೊಕೇಟ್‌ ಜನರಲ್‌…!

ಹೆಚ್ಚಿನ ಖ್ಯಾತಿ ಹಾಗೂ ಭಾರಿ ಪ್ರಮಾಣದ ಸಂಬಳಕ್ಕಾಗಿ ಸರಕಾರದ ಉನ್ನತ ಹುದ್ದೆ ಪಡೆಯಬೇಕು, ಪದೋನ್ನತಿ ಹೊಂದಬೇಕು, ಬಡ್ತಿ ಪಡೆದು ಐಷಾರಾಮಿ ಜೀವನ ನಡೆಸಬೇಕು ಎಂಬುದು ತುಂಬ ಜನರ ಕನಸಿರುತ್ತದೆ. Read more…

ಮಸಾಜ್ ಮಾಡುವ ನೆಪದಲ್ಲಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ

ಜೈಪುರ: ಮಸಾಜ್ ಮಾಡುವ ನೆಪದಲ್ಲಿ ಜೈಪುರದಲ್ಲಿ ಡಚ್ ಪ್ರವಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದು ಜೈಪುರದಿಂದ Read more…

BIG NEWS: ಈ ದೇಶದಲ್ಲಿ ಮೂರೇ ದಿನಗಳಲ್ಲಿ 14 ಲಕ್ಷ ಕೊರೊನಾ ಕೇಸ್‌; ಭಾರತಕ್ಕೂ ಬರಬಹುದು ನಾಲ್ಕನೇ ಅಲೆ

ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಮತ್ತೆ ಕೊರೊನಾ ಕೇಸ್‌ ಗಳು ಹೆಚ್ಚಾಗ್ತಾ ಇರೋದು ತೀವ್ರ ಆತಂಕ ಮೂಡಿಸಿದೆ. ಭಾರತಕ್ಕೂ ನಾಲ್ಕನೇ ಅಲೆ ಅಪ್ಪಳಿಸಬಹುದೆಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಯುರೋಪ್ Read more…

ಮಟನ್ ಕರಿ ಮಾಡದ ಪತ್ನಿ ವಿರುದ್ಧ 100 ಕ್ಕೆ ಕರೆ ಮಾಡಿ ದೂರು ನೀಡಿದ ವ್ಯಕ್ತಿ ಅರೆಸ್ಟ್

ನಲ್ಗೊಂಡ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನಗಾಗಿ ಮಟನ್ ಕರಿ ಮಾಡಲಿಲ್ಲವೆಂದು 100 ಗೆ ಡಯಲ್ ಮಾಡಿ ಪತ್ನಿ ವಿರುದ್ಧ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ. ನವೀನ್ ಬಂಧಿತ ಆರೋಪಿ. Read more…

BIG BREAKING: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ Read more…

ಸ್ಟಾರ್ಟ್ ಅಪ್ ಚಹಾಗೆ ಉಕ್ರೇನ್ ಅಧ್ಯಕ್ಷರ ಹೆಸರು…..!

ಅಸ್ಸಾಂ ಮೂಲದ ಟೀ ಸ್ಟಾರ್ಟ್‌ಅಪ್ ತನ್ನ ಉತ್ಪನ್ನಕ್ಕೆ ಅಚ್ಚರಿ ಹೆಸರಿಟ್ಟು ಗಮನ ಸೆಳೆದಿದೆ. ಹೆಸರಿನ ಮೂಲಕವೇ ಪ್ರಪಂಚದಾದ್ಯಂತ ಸುವಾಸನೆ ಬೀರಿದೆ. ರಷ್ಯಾದ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ Read more…

ಸಾರ್ವಜನಿಕರೆದುರೇ ಪೊಲೀಸ್‌ ಪೇದೆಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ…! ವಿಡಿಯೋ ವೈರಲ್

ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸಪ್ಪನಿಗೆ ಮಹಿಳೆ ಚಪ್ಪಲಿ ಸೇವೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ Read more…

LPG ಸಬ್ಸಿಡಿ ಬಗ್ಗೆ ಸರ್ಕಾರದ ಹೊಸ ಯೋಜನೆ, ಯಾರ ಖಾತೆಗೆ ಹಣ ಬರುತ್ತೆ ಗೊತ್ತಾ…?

ನವದೆಹಲಿ: ಎಲ್.ಪಿ.ಜಿ. ಸಿಲಿಂಡರ್ ಸಬ್ಸಿಡಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ದೊಡ್ಡ ಸುದ್ದಿ ಸಿಗಬಹುದು, ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ ಹೆಚ್ಚಳದ ಸುದ್ದಿ ಇದೆ. ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕಚ್ಚಾ ತೈಲದ ಬೆಲೆ Read more…

ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಮುಕೇಶ್​ ಅಂಬಾನಿ ಮೊಮ್ಮಗ; ಇದರ ಹಿಂದಿದೆ ಈ ಕಾರಣ

ಕೋಟ್ಯಾಧಿಪತಿ ಉದ್ಯಮಿ ಮುಕೇಶ್​ ಅಂಬಾನಿ ಮೊಮ್ಮಗ ಪೃಥ್ವಿ ಇಂದು ಮುಂಬೈನ ನರ್ಸರಿ ಶಾಲೆಗೆ ತೆರಳಿದ್ದು ತಾಯಿ ಶ್ಲೋಕಾ ಅಂಬಾನಿ ಜೊತೆಯಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾನೆ. 2020ರ ಡಿಸೆಂಬರ್​​ನಲ್ಲಿ ಮುಕೇಶ್​ Read more…

ಪಂಚ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರ ಬಳಿ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ

ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್​, ಪಂಜಾಬ್, ಗೋವಾ ಹಾಗೂ ಮಣಿಪುರದ ಕಾಂಗ್ರೆಸ್​​ ರಾಜ್ಯಾಧ್ಯಕ್ಷರ ಬಳಿಕ ರಾಜೀನಾಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ Read more…

ಲೈಂಗಿಕ ಕಿರುಕುಳ: ಕಾಲೇಜು ಪ್ರಾಧ್ಯಾಪಕನ ವಿರುದ್ಧ ಎಫ್‌ಐಆರ್

ಲೈಂಗಿಕ ಕಿರುಕುಳದ ಆರೋಪದ ಮೇಲೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಕನ್ಯಾಕುಮಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಾಸುದೇವನ್ ಎಂದು ಗುರುತಿಸಲಾಗಿರುವ ಆರೋಪಿ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸುತ್ತಿದ್ದಾರೆ Read more…

Big News: ಕ್ರಿಪ್ಟೋ ಕರೆನ್ಸಿ ಪರಿಚಯಿಸುವ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ನವದೆಹಲಿ: ಭಾರತದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಪರಿಚಯಿಸುವ ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಮತ್ತು ಅವು ದೇಶದಲ್ಲಿ ಅನಿಯಂತ್ರಿತವಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. ಆರ್‌ಬಿಐ ಕ್ರಿಪ್ಟೋಕರೆನ್ಸಿಯನ್ನು ನೀಡುವುದಿಲ್ಲ. Read more…

ಹಿಂದೂ ಭಕ್ತರಿಗೆ ಹಾದಿ ಸುಗಮಗೊಳಿಸಿ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು

ತಮಿಳುನಾಡಿನ ಮೀನಾಕ್ಷಿಪುರಂ ಮುತ್ತುಮರಿ ಅಮ್ಮನ್​ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿರುವ ಹಿಂದೂ ಭಕ್ತರಿಗೆ ಮುಸ್ಲಿಂ ಮಹಾನುಭಾವರೊಬ್ಬರು ಸಹಾಯ ಮಾಡುವ ಮೂಲಕ ಮಾನವೀಯತೆ ಮರೆದಿದ್ದಾರೆ. ಮಾಸಿ ಪಂಗುನಿ ಹಬ್ಬದ ಪ್ರಯುಕ್ತ ಹಿಂದೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...