alex Certify India | Kannada Dunia | Kannada News | Karnataka News | India News - Part 876
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೋದಿ ಜಿ ಜಿಂದಾಬಾದ್​’ ಘೋಷಣೆಗೆ ವಿದ್ಯಾರ್ಥಿಗಳ ನೀರಸ ಪ್ರತಿಕ್ರಿಯೆ….! ವಿಡಿಯೋ ವೈರಲ್​

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಕ್ರೇನ್​ನಲ್ಲಿ ನಡೆಸುತ್ತಿರುವ ಆಪರೇಷನ್​ ಗಂಗಾ ಕಾರ್ಯಾಚರಣೆಗೆ ಕೆಲವು ದಿನಗಳಿಂದ ಟೀಕೆಗಳು ಕೇಳಿ ಬರುತ್ತಿವೆ. ‌ ಉಕ್ರೇನ್​ನಿಂದ ಬಂದ ಸಾಕಷ್ಟು ವಿದ್ಯಾರ್ಥಿಗಳು ಕೇಂದ್ರ Read more…

ಖಾಸಗಿ ಆಸ್ಪತ್ರೆಗೆ ಬೆಂಕಿ..! ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ನೂರಾರು ರೋಗಿಗಳ ಪ್ರಾಣ

ಜಮ್ಮು ಮತ್ತು ಕಾಶ್ಮೀರದ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಶ್ಮೀರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಬೋನ್​ & ಜಾಯಿಂಟ್​ ಆಸ್ಪತ್ರೆಯಲ್ಲಿ ರಾತ್ರಿ 9:30ರ ಸುಮಾರಿಗೆ ಬೃಹತ್​ ಜ್ವಾಲೆ Read more…

BIG NEWS: ರೈಲ್ವೇ ನಿಲ್ದಾಣದಲ್ಲಿ ಅಗ್ನಿ ದುರಂತ; ಬೋಗಿಗಳನ್ನು ರಕ್ಷಿಸಲು ರೈಲು ತಳ್ಳಿದ ಪ್ರಯಾಣಿಕರು

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ದೌರಾಲಾ ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಏಕಾಏಕಿ ಬೆಂಕಿ ಬಿದ್ದಿದೆ. ಶನಿವಾರದಂದು ಈ ಘಟನೆ ನಡೆದಿದ್ದು, ಸಹರಾನ್‌ಪುರ-ದೆಹಲಿ ಪ್ಯಾಸೆಂಜರ್ ರೈಲಿನ ಇಂಜಿನ್ ಮತ್ತು ಎರಡು Read more…

ವಿಐಪಿ ಪಾರ್ಕಿಂಗ್ ಪ್ರದೇಶದಿಂದ ಕಾರ್ ತೆಗೆದಿದ್ದಕ್ಕೆ ಗರಂ; ಪೊಲೀಸ್ ಅಧಿಕಾರಿಯೊಂದಿಗೆ ಮಿನಿಸ್ಟರ್ ಟಾಕ್ ಫೈಟ್…!

ಶುಕ್ರವಾರದಂದು, ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಪೋಲವರಂ ಯೋಜನೆಗೆ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ವಾರ್ತಾ Read more…

BIG NEWS: ಆಳವಾದ ಕಮರಿಗೆ ಬಿದ್ದ ಕಾರು, ಐವರ ಸಾವು

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Read more…

Shocking: ನವವಧು ಮೇಲೆ ಪತಿ ಸಹೋದರನಿಂದಲೇ ಅತ್ಯಾಚಾರ

ಆಕೆಗೆ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು.‌ ಹೊಸ ಜೀವನದ ಹೊಸ್ತಿಲಿಗೆ ಆಸೆಗಣ್ಣುಗಳಿಂದಲೇ ಗಂಡನ ಮನೆಗೆ ಹೆಜ್ಜೆ ಇಟ್ಟಿದ್ದ ಆಕೆಗೆ, ತಿಂಗಳು ಕಳೆಯುವ ಮುನ್ನವೇ ನರಕ ದರ್ಶನವಾಗಿದೆ. ತನ್ನ ಗಂಡನ Read more…

ವಾರಣಾಸಿ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ದಿಢೀರ್ ಭೇಟಿ;‌ ವ್ಯಾಪಾರಿಗಳೊಂದಿಗೆ ಮೋದಿ ಚರ್ಚೆ…!

ಕೊನೆ ಹಂತದ ಚುನಾವಣೆಗೆ ಎಂಟ್ರಿ ಕೊಡುತ್ತಿರುವ ಉತ್ತರಪ್ರದೇಶದಲ್ಲಿ ಮೋದಿ ಶುಕ್ರವಾರದಂದು ಅತಿದೊಡ್ಡ ರ್ಯಾಲಿ ನಡೆಸಿದ್ದಾರೆ‌. ರ್ಯಾಲಿ ಮುಗಿದ ನಂತರ ಪ್ರಧಾನಿಯವರು ವಾರಣಾಸಿ ರೈಲ್ವೇ ನಿಲ್ದಾಣಕ್ಕೆ ದಿಢೀರ್ ಭೇಟಿ ಕೊಟ್ಟು, Read more…

ಪುತ್ರನಿಗಾಗಿ 1400 ಕಿಮೀ ಸ್ಕೂಟಿ ರೈಡ್​ ಮಾಡಿದ್ದ ತಾಯಿಗೆ ಇದೀಗ ಮತ್ತೊಂದು ಸಂಕಷ್ಟ..!

2020 ರಲ್ಲಿ ಮೊದಲ ಬಾರಿಗೆ ಕೊರೊನಾ ಲಾಕ್​ಡೌನ್​ ಜಾರಿ ಮಾಡಿದ ಸಂದರ್ಭದಲ್ಲಿ ತಾಯಿಯೊಬ್ಬರು ತಮ್ಮ ಮಗನನ್ನು ಮನೆಗೆ ಕರೆತರಲು ಬರೋಬ್ಬರಿ 1400 ಕಿಲೋಮೀಟರ್​ ದೂರದವರೆಗೆ ಸ್ಕೂಟಿಯನ್ನು ತೆಗೆದುಕೊಂಡು ಹೋಗಿದ್ದರು, Read more…

ಅದೃಷ್ಟ ಅಂದ್ರೆ ಇದಪ್ಪಾ….! ಲಾಟರಿಯಲ್ಲಿ ಕೋಟಿ ರೂ. ಗೆದ್ದ ಬಾಣಸಿಗ

ಅಬುಧಾಬಿಯಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಯುನೈಟೆಡ್​ ಅರಬ್​ ಎಮಿರೇಟ್ಸ್​ನಲ್ಲಿ ನಡೆದ ರಾಫೆಲ್​ ಡ್ರಾದಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿ ಜಾಕ್​ಪಾಟ್​ ಹೊಡೆದಿದೆ. ಕಳೆದ 24 Read more…

SHOCKING: ಹೊಲದಲ್ಲಿ ಪತ್ತೆಯಾದ್ಲು ಅರೆಬೆತ್ತಲಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹುಡುಗಿ; ಹಿರಿಯ ವಿದ್ಯಾರ್ಥಿಯಿಂದಲೇ ರೇಪ್, ಬಲವಂತವಾಗಿ ವಿಷ ಕುಡಿಸಿ ಕೊಲೆ

ಮೀರತ್: ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಹೇಳಿಕೊಂಡರೂ, ರಾಜ್ಯದಲ್ಲಿ ದಲಿತರ ಮೇಲೆ ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕೊನೆಯೇ ಇಲ್ಲದಂತಾಗಿದೆ. ಸಹರಾನ್‌ ಪುರದಲ್ಲಿ ವರದಿಯಾಗಿರುವ Read more…

BIG BREAKING: ಮತ್ತಷ್ಟು ಕುಸಿತ ಕಂಡ ಕೋವಿಡ್ ಕೇಸ್; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 5,921 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. Read more…

ಇಲ್ಲಿದೆ ವಿಶಾಖಪಟ್ಟಣಂ ಆರ್.ಕೆ. ಬೀಚ್ ʼವಿಶೇಷತೆʼ

ಆರ್.ಕೆ. ಬೀಚ್ ವಿಶಾಖಪಟ್ಟಣಂ ನಲ್ಲಿದೆ. ಈ ಬೀಚ್ ಅನ್ನು ರಾಮಕೃಷ್ಣ ಬೀಚ್ ಎಂದು ಕರೆಯುತ್ತಾರೆ. ಇದು ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಿಂದ 4 ಕಿ.ಮೀ ದೂರದಲ್ಲಿದೆ. ವಿಶಾಖಪಟ್ಟಣಂನ ಅತ್ಯಂತ ಜನಪ್ರಿಯ Read more…

ಕೊರೊನಾ ಲಸಿಕೆ ಪಡೆದ್ರೂ ಉತ್ಪಾದನೆಯಾಗದ ಪ್ರತಿಕಾಯ; ನ್ಯಾಯಾಲಯದ ಮೊರೆ ಹೋದ ವ್ಯಕ್ತಿ

ಸೀರಮ್‌ ಇನ್‌ ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಸಿಇಓ ಆದಾರ್‌ ಪೂನಾವಾಲಾ ಸೇರಿದಂತೆ 7 ಜನರಿಗೆ ಲಖ್ನೋನ ಜಿಲ್ಲಾ ಹಾಗೂ ಸೆಶನ್ಸ್‌ ನ್ಯಾಯಾಲಯ ಸಮನ್ಸ್‌ ನೀಡಿದೆ. ಕೋವಿಶೀಲ್ಡ್‌ ಲಸಿಕೆಯ ಮೊದಲನೇ Read more…

ಬರೋಬ್ಬರಿ 100 ಕೆ.ಜಿ. ತೂಕದ ಸಸ್ಯಾಹಾರಿ ಖಾದ್ಯ ರಾಯಲ್ ಐಸಿಂಗ್ ತಯಾರಿಸಿದ ಪುಣೆ ಮೂಲದ ಕಲಾವಿದೆ..!

ಪುಣೆ ಮೂಲದ ಖ್ಯಾತ ಕೇಕ್ ಕಲಾವಿದೆ ಪ್ರಾಚಿ ಧಬಲ್ ದೇಬ್ ಅವರು ತಯಾರಿಸಿರುವ ಬರೋಬ್ಬರಿ 100 ಕೆಜಿ ಸಸ್ಯಾಹಾರಿ ಖಾದ್ಯ ರಾಯಲ್ ಐಸಿಂಗ್ ಕೇಕ್ ರಚಿಸಿದ್ದು, ವರ್ಲ್ಡ್ ಬುಕ್ Read more…

ಮಾಲೀಕನ ಮಗಳ ಬೆತ್ತಲೆ ಫೋಟೋ ಕ್ಲಿಕ್ಕಿಸಿದ ಮನೆ ಕೆಲಸಗಾರ..!

ತನ್ನ ಮಾಲೀಕರ 13 ವರ್ಷದ ಮಗಳು ಹಾಗೂ 11 ವರ್ಷದ ಸೋದರ ಸೊಸೆಯ ಬೆತ್ತಲೆ ಫೋಟೋಗಳು ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಆರೋಪದ ಅಡಿಯಲ್ಲಿ ಮನೆಯ ಕೆಲಸಗಾರನಾಗಿದ್ದ 27 ವರ್ಷದ Read more…

ʼರಷ್ಯಾ ರುಕ್ ಜಾಯೆ ಉಕ್ರೇನ್ ಜುಕ್ ಜಾಯೆʼ ; ಯುದ್ಧ ನಿಲ್ಲಿಸಲು ಸ್ವಾಮೀಜಿ ಆದೇಶ….!

ರಷ್ಯಾ ಮತ್ತು ಉಕ್ರೇನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಜಾಗತಿಕ ಸಮುದಾಯದ ಜೊತೆಗೆ ಭಾರತವು ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ. ಭಾರತವು, ಹಿಂಸಾಚಾರವನ್ನು ನಿಲ್ಲಿಸಿ, ಯುದ್ಧವನ್ನು ಕೊನೆಗೊಳಿಸಿ ಎಂದು ಕರೆ ನೀಡಿದೆ. Read more…

ಇಲ್ಲಿದೆ ಫೆಬ್ರವರಿಯಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಸ್ಕೂಟರ್ ಗಳ ಪಟ್ಟಿ

ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳು ಪ್ರಪಂಚದಾದ್ಯಂತ ದಾಪುಗಾಲಿಡುತ್ತಿವೆ. ಜನರು ಕೂಡ ಎಲೆಕ್ಟ್ರಿಕ್ ವಾಹನಗಳತ್ತ ಮನಸ್ಸು ಮಾಡುತ್ತಿದ್ದು, ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸುತ್ತಿರುವವರ ಸಂಖ್ಯೆ ದಿನೇ Read more…

ಮೀನು ಹಿಡಿಯಲು ಶುರುವಾದ ಜಗಳ ಸಹೋದರರ ಕೊಲೆಯಲ್ಲಿ ಅಂತ್ಯ

ಮೀನುಗಾರಿಕೆ ವಿಚಾರವಾಗಿ ಉಂಟಾದ ವಿವಾದದಲ್ಲಿ ಇಬ್ಬರು ಸಹೋದರರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆಯು ಬಿಹಾರದ ಮುಜಾಫರ್​ ನಗರದಲ್ಲಿ ನಡೆದಿದೆ. ಮೃತರನ್ನು ಸಾಹೇಬ್​ಗಂಜ್​ ಪೊಲೀಸ್​ ಠಾಣೆ ವ್ಯಾಪ್ತಿಯ ಬರಿಯಾ ಗ್ರಾಮದ Read more…

BIG NEWS: ಉಕ್ರೇನ್ ಗಡಿ ತೊರೆದ 20 ಸಾವಿರಕ್ಕೂ ಅಧಿಕ ಭಾರತಿಯರು, ಕೊನೆಯ ವ್ಯಕ್ತಿ ಸ್ಥಳಾಂತರದವರೆಗೂ ‘ಆಪರೇಷನ್ ಗಂಗಾ’; MEA

ನವದೆಹಲಿ: ನಾವು ಸಲಹೆ ನೀಡಿದ ನಂತರ 20,000 ಕ್ಕೂ ಹೆಚ್ಚು ಭಾರತೀಯರು ಉಕ್ರೇನ್ ಗಡಿಯನ್ನು ತೊರೆದಿದ್ದಾರೆ. ಅಲ್ಲಿ ಹೆಚ್ಚು ಜನರಿದ್ದಾರೆ, ಆದರೆ ಇಷ್ಟೊಂದು ಜನರು ಉಕ್ರೇನ್ ತೊರೆದಿರುವುದು ಸಮಾಧಾನಕರ Read more…

ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ

ಗೋರಖ್‌ಪುರ: ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವೃದ್ಧೆಯೊಬ್ಬರನ್ನು ಪೊಲೀಸ್ ಪೇದೆ ತನ್ನ ತೋಳಿನಲ್ಲಿ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ಕಾಶಿ ವಿಶ್ವನಾಥನ ದೇಗುಲದಲ್ಲಿ ಡಮರು ಬಾರಿಸಿದ ಪ್ರಧಾನಿ ಮೋದಿ….! ವಿಡಿಯೋ ವೈರಲ್

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ತವರು ಕ್ಷೇತ್ರ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಿದ ನಂತರ ಕಾಶಿ ವಿಶ್ವನಾಥ Read more…

ದಲಿತ ಮಹಿಳೆಗೆ ದೇಗುಲ ಪ್ರವೇಶಕ್ಕೆ ನಿರಾಕರಣೆ; ಅರ್ಚಕ ಅರೆಸ್ಟ್

ಮಾರ್ಚ್ 1ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬಂದಿದ್ದ ದಲಿತ ಮಹಿಳೆಯನ್ನು ತಡೆದಿದ್ದಕ್ಕಾಗಿ ಮಧ್ಯಪ್ರದೇಶದ ಖಾರ್ಗೋನ್​ ಜಿಲ್ಲೆಯ ಶಿವ ದೇವಾಲಯದ ಅರ್ಚಕನನ್ನು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. Read more…

‘Stop War’: ಪುರಿ ಬೀಚ್ ನಲ್ಲಿ ಗಮನಸೆಳೆದ ಅರ್ಥಪೂರ್ಣ ಕಲಾಕೃತಿ, ಯುದ್ಧ ನಿಲ್ಲಿಸಲು ಕಲಾವಿದ ಸುದರ್ಶನ್ ಪಟ್ನಾಯಕ್ ಮರಳು ಶಿಲ್ಪ ರಚನೆ

‘ಸ್ಟಾಪ್ ವಾರ್’ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಬೀಚ್‌ನಲ್ಲಿ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಚಿತ್ರಣ ರಚಿಸಿದ್ದು, ಗಮನಸೆಳೆಯುವಂತಿದೆ. ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ಮರಳು ಶಿಲ್ಪ Read more…

ದೇವಸ್ಥಾನದ ಹುಂಡಿಗೆ ಕನ್ನ; ಇಬ್ಬರು ಆರೋಪಿಗಳು ಅಂದರ್

ದೇವಸ್ಥಾನದ ಹುಂಡಿಯನ್ನು ಕದ್ದ ಆರೋಪದ ಅಡಿಯಲ್ಲಿ ಇಬ್ಬರನ್ನು ಪೆರರ್ಕಡ ಪೊಲೀಸರು ಬಂಧಿಸಿದ್ದಾರೆ. ಅಂಬ್ಲಮುಕ್ಕು ಬಳಿಯ ದೇವಸ್ಥಾನದ ಹುಂಡಿಯಲ್ಲಿ ಇವರು ಹಣವನ್ನು ಕದಿಯಲೆತ್ನಿಸಿದ್ದರು ಎನ್ನಲಾಗಿದೆ.‌ ಫೆಬ್ರವರಿ 24 ರ ರಾತ್ರಿ Read more…

ಪುಣೆಯಲ್ಲೂ ಸ್ಥಾಪನೆಯಾಯ್ತು ಡಿಜಿಟಲ್​ ಜನಸಂಖ್ಯಾ ಗಡಿಯಾರ..!

ಪುಣೆಯಲ್ಲಿ ಇಂದು ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರವನ್ನು ಸ್ಥಾಪಿಸಲಾಗಿದ್ದು ಇದು ಮಹಾರಾಷ್ಟ್ರ ಪ್ರಸ್ತುತ ಜನಸಂಖ್ಯೆ ಹಾಗೂ ದೇಶದ ಒಟ್ಟು ಅಂದಾಜು ಜನಸಂಖ್ಯೆಯನ್ನು ಪ್ರದರ್ಶಿಸುತ್ತದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ Read more…

BIG NEWS: ಒಂದೇ ಹಳಿಯಲ್ಲಿ 2 ರೈಲುಗಳು ಎದುರಾದರೂ ಆಗುವುದಿಲ್ಲ ಅಪಘಾತ; ಭಾರತದಲ್ಲೇ ನಿರ್ಮಾಣವಾಗಿದೆ ಹೆಮ್ಮೆಯ ರಕ್ಷಣಾ ಸಾಧನ ‌ʼಕವಚ್ʼ

ಎರಡು ರೈಲುಗಳು ಪೂರ್ಣ ವೇಗದಲ್ಲಿ ಒಂದಕ್ಕೊಂದು ಮುಖಾಮುಖಿಯಾಗಿ ಚಲಿಸಲಿವೆ. ಅವುಗಳಲ್ಲಿ ಒಂದು ರೈಲಿನಲ್ಲಿ ರೈಲ್ವೇ ಸಚಿವರು ಇದ್ದರು. ಎದುರುಬದುರಾಗಿ ಹೋದರೂ ಆ ಎರಡು ರೈಲುಗಳು ಡಿಕ್ಕಿಯಾಗಿಲ್ಲ ಯಾವುದೇ ಅಪಘಾತವಾಗಿಲ್ಲ, Read more…

ಮಾರ್ಚ್‌ 8 ರಂದು ಮುಂಬೈ ಮಹಿಳಾ ಪೊಲೀಸರಿಗೆ ಸಿಕ್ತಿದೆ ʼಬಂಪರ್‌ʼ ಸುದ್ದಿ

ಮುಂಬೈನ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಸಂಜಯ್ ಪಾಂಡೆ ಅವರ ಆಗಮನದಿಂದ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಕಾಣುತ್ತಿದೆ. ಪಾಂಡೆ ಅವರು, ಮಹಾರಾಷ್ಟ್ರದ ಡಿಜಿಪಿಯಾಗಿದ್ದಾಗ ಮಹಿಳಾ ಅಧಿಕಾರಿಗಳಿಗೆ Read more…

ಸಾರ್ವಜನಿಕ ವೇದಿಕೆಯಲ್ಲೇ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ; ಯುಪಿ ಅಭ್ಯರ್ಥಿ ವಿರುದ್ಧ ದಾಖಲಾಯ್ತು ಕೇಸ್​..!

ಮೌ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಆವಾಜ್​ ಹಾಕಿದ ಗ್ಯಾಂಗ್​ಸ್ಟರ್​​ ಕಮ್​ ರಾಜಕಾರಣಿ ಮುಖ್ತಾರ್​ ಅನ್ಸಾರಿ ಪುತ್ರ ಅಬ್ಬಾಸ್​ ಅನ್ಸಾರಿ ವಿರುದ್ದ ಉತ್ತರ ಪ್ರದೇಶ ಪೊಲೀಸರು Read more…

ಕೇಂದ್ರೀಯ ತನಿಖಾ ತಂಡಕ್ಕೆ ದಂಡ ವಿಧಿಸಿದ ನ್ಯಾಯಾಲಯ…! ಕಾರಣವೇನು ಗೊತ್ತಾ…?

ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಪ್ರಶ್ನೆಗಳಿಗೆ ಉತ್ತರಿಸದ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಮೇಲೆ, ದೆಹಲಿ ನ್ಯಾಯಾಲಯವು 10,000 ರೂಪಾಯಿ ದಂಡ ವಿಧಿಸಿದೆ. ದಂಡ ವಿಧಿಸಿದ ಕೋರ್ಟ್, Read more…

ಹೈದರಾಬಾದ್‌ ಬೀದಿಗಳಲ್ಲಿ ಆಟೋರಿಕ್ಷಾಗಳ ಡ್ರ್ಯಾಗ್ ರೇಸ್; ಚಾಲಕರನ್ನು ಬಂಧಿಸಿದ ಪೊಲೀಸರು…!

ಭಾರತದಲ್ಲಿ ಹದಿಹರೆಯದವರು ಸ್ಟ್ರೀಟ್ ರೇಸಿಂಗ್‌ನಲ್ಲಿ ಭಾಗವಹಿಸುವ ಘಟನೆಗಳು ಸಾಮಾನ್ಯ. ಆದರೆ ಈ ಬಾರಿ ನಾವು ಹೇಳ ಹೊರಟಿರುವುದು ಆಟೋ ರಿಕ್ಷಾಗಳು ಬೀದಿಗಳಲ್ಲಿ ಡ್ರ್ಯಾಗ್ ರೇಸಿಂಗ್ ನಡೆಸಿದೆ ಬಗ್ಗೆ.‌ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...