alex Certify India | Kannada Dunia | Kannada News | Karnataka News | India News - Part 881
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಯನ್ನು ಹನ್ನೊಂದು ಬಾರಿ ಇರಿದಿದ್ದ ಭಗ್ನ ಪ್ರೇಮಿಯ ಶವ ರೈಲ್ವೆ ಹಳಿಮೇಲೆ ಪತ್ತೆಯಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ ತನ್ನ ಪ್ರೀತಿ ಒಪ್ಪಿಕೊಳ್ಳಲು Read more…

ಪಕ್ಷಿ ರಕ್ಷಿಸಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

ಕೈಟ್ ಪಕ್ಷಿ ಉಳಿಸಲು ಸಾಹಸ ನಡೆಸಿದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತರಾದ ಘಟನೆ ನಡೆದಿದೆ‌. ಮುಂಬೈನಲ್ಲಿ ಅಮರ್ ಮನೀಶ್ ಜರಿವಾಲಾ ಎಂಬುವರು ಗಾಯಗೊಂಡ ಪಕ್ಷಿಯನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಮತ್ತೊಂದು Read more…

BIG NEWS: ರೈಲು ಸಂಚರಿಸುವಾಗ ಹಳಿಗೆ ಸಿಲುಕಿ ಮೃತಪಟ್ಟರೆ ಸಿಗೋಲ್ಲ ಪರಿಹಾರ

ರೈಲು ಸಂಚರಿಸುವ ವೇಳೆ ಹಳಿ ದಾಟಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಇಂತಹ ಘಟನೆ ತಪ್ಪಿಸಲು ರೈಲ್ವೆ ಪೊಲೀಸರು ಬಿಗಿಯಾದ ಕ್ರಮ ಕೈಗೊಳ್ಳಲು‌ ನಿರ್ಧರಿಸಿದ್ದಾರೆ. ರೈಲು ಹಳಿ Read more…

ಕೊನೆ ಕ್ಷಣದಲ್ಲಿ ಸಂಕಟ ಅನುಭವಿಸಿದ ಖ್ಯಾತ ಸಿಂಗರ್ ಕೆಕೆ; ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್

ಕೋಲ್ಕತ್ತಾ: ಖ್ಯಾತ ಗಾಯಕ ಕೃಷ್ಣಕುಮಾರ್(ಕೆಕೆ) ಕುನ್ನತ್ ಅವರು ಮಂಗಳವಾರ ರಾತ್ರಿ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ದಕ್ಷಿಣ Read more…

Shocking: ಕುಡುಕ ಪತಿಯಿಂದ ಬೇಸತ್ತು 6 ಮಕ್ಕಳನ್ನು ಕೊಂದು ಆತ್ಮಹತ್ಯೆಗೆತ್ನಿಸಿದ ತಾಯಿ

ಅದು ತುಂಬು ಕುಟುಂಬ, ಗಂಡ-ಹೆಂಡತಿ ಆರು ಜನ ಮಕ್ಕಳು ಇದ್ದ ಕುಟುಂಬ. ಬಡತನ ಇದ್ದರೂ ಅದರಲ್ಲೇ ಖುಷಿ ಕಂಡುಕೊಂಡ ಕುಟುಂಬ ಅದು. ಆ ಕುಟುಂಬಕ್ಕೆ ಅದ್ಯಾರ ಕಣ್ಣು ಬಿತ್ತೋ Read more…

BIG BREAKING: ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌ ರಾಮ ಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, Read more…

BIG NEWS: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಶೀಘ್ರ; ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮಹತ್ವದ ಹೇಳಿಕೆ

ರಾಯಪುರ್: ಜನಸಂಖ್ಯೆ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾನೂನು ತರಲಾಗುವುದು ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ. ಬರೋಂಡಾದ ICAR-ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,745 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಕುಸಿತವಾಗಿದ್ದು, 24 Read more…

ಫುಟ್‌‌ ಬೋರ್ಡ್ ಮೇಲೆ ನಿಂತ ಪ್ರಯಾಣಿಕನಿಗೆ ಒದ್ದ ಕಂಡಕ್ಟರ್‌: ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌

ಕೆ.ಎಸ್‌.ಆರ್‌.ಟಿ.ಸಿ. ಅಥವಾ ಬಿಎಂಟಿಸಿ ಬಸ್‌ಗಳಲ್ಲಿ ಜನರ ನೂಕು ನುಗ್ಗಲು ಸಾಮಾನ್ಯ. ಕೆಲವೊಮ್ಮೆ ಬಸ್ ಖಾಲಿ ಇದ್ದರೂ ಪ್ರಯಾಣಿಕರು ಬಾಗಿಲ ಬಳಿಯೇ ನಿಂತಿರ್ತಾರೆ. ಕಂಡಕ್ಟರ್‌ ಪದೇ ಪದೇ ಹೇಳಿದರೂ ಅವರು Read more…

ಬಾಲಕಿ ಕೊಟ್ಟ ಉಡುಗೊರೆ ನೋಡಿ ಭಾವುಕರಾದ ಪಿಎಂ ಮೋದಿ

ಶಿಮ್ಲಾ ಪ್ರವಾಸದಲ್ಲಿರೋ ಪ್ರಧಾನಿ ಮೋದಿ ಅವರಿಗೆ ಒಂದು ಅದ್ಭುತವಾದ ಉಡುಗೊರೆ ಸಿಕ್ಕಿದೆ. ಆ ಉಡುಗೊರೆ ನೋಡಿದಾಕ್ಷಣ ಪ್ರಧಾನಿ ಮೋದಿ ಭಾವುಕರಾದರು ಅಷ್ಟೆಅಲ್ಲ ಬಾಲಕಿಯ ಅದ್ಭುತ ಕಲೆಯನ್ನ ನೋಡಿ ಬೆನ್ನು Read more…

ಚಲಿಸುತ್ತಿರೋ ರೈಲಿನಲ್ಲಿ ವಿದ್ಯಾರ್ಥಿ ಹುಚ್ಚಾಟ; ಕ್ಷಣಾರ್ಧದಲ್ಲಿ ಬಂದೆರೆಗಿತ್ತು ಸಾವು

ಬಿಸಿ ರಕ್ತದ ಯುವಕರಿಗೆ ಹುಚ್ಚಾಟ ಆಡೋದ್ರಲ್ಲಿ ಅದೇನೋ ಒಂದು ಥ್ರಿಲ್. ಬೈಕ್ ವೀಲ್ಹಿಂಗ್ ಮಾಡೋದು. ಎತ್ತರದ ಬಿಲ್ಡಿಂಗ್​ನಿಂದ ಹಾರೋದು…..ಹೀಗೆ ಹುಚ್ಚಾಟ ಆಡೋದು ಒಂದಾ..? ಎರಡಾ..? ಅದೇ ರೀತಿ ಇಲ್ಲಿ Read more…

ಸ್ಟಂಟ್ ಮಾಡಿ ಕಂಬಿ ಎಣಿಸುತ್ತಿರುವ ಯುವಕ

ಉತ್ತರ ಪ್ರದೇಶದ ನೋಯ್ಡಾದಲ್ಲಿ ಮಹೀಂದ್ರ ಥಾರ್ ಜೀಪಿನಲ್ಲಿ ಸ್ಟಂಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಯುವಕ ನೋಯ್ಡಾದ ರಸ್ತೆಯಲ್ಲಿ ಥಾರ್ ಜೀಪ್ ಚಲಾಯಿಸುತ್ತಲೇ ಕಿಟಕಿಯಿಂದ ತಲೆಯನ್ನು ಹೊರಹಾಕಿ Read more…

ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಮೋದಿ ಪತ್ರ

ಕೋವಿಡ್-19 ನಿಂದ ಸಾವನ್ನಪ್ಪಿದ ಪೋಷಕರ ಮಕ್ಕಳಿಗೆ ನೆರವಾಗುವ ಪಿಎಂ ಕೇರ್ಸ್ ಮಕ್ಕಳ ಯೋಜನೆಯ ಫಲಾನುಭವಿ ಮಕ್ಕಳಿಗೆ ವೈಯಕ್ತಿಕವಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಪೋಷಕರನ್ನು ಕಳೆದುಕೊಂಡಿರುವ Read more…

BIG NEWS: ಪತಿಯ ಹಿಂಸೆ; 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮುಂಬೈ: ಕುಟುಂಬದವರ ಹಿಂಸೆ, ಪತಿ ಥಳಿತದಿಂದ ಬೇಸತ್ತ ಮಹಿಳೆ ತನ್ನ 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖಾರವಲಿ Read more…

ಓಲಾದಿಂದ 14 ದಿನಗಳ ಗ್ಯಾರಂಟಿ ಡೆಲಿವರಿ ಅಭಿಯಾನ

ಓಲಾ ಎಲೆಕ್ಟ್ರಿಕ್ ವಾಹನ‌ದ ಮೇಲೆ ಆಸೆ ಇಟ್ಟುಕೊಂಡವರಿಗೆ ವಾಹನ ಡೆಲಿವರಿ ಪಡೆದುಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಆದರೀಗ ಓಲಾ ಎಲೆಕ್ಟ್ರಿಕ್ ಗುಡ್ ನ್ಯೂಸ್ ನೀಡಿದೆ. ಭಾರತದಲ್ಲಿ 14 ದಿನಗಳ ಗ್ಯಾರಂಟಿ Read more…

ಬೆಚ್ಚಿಬೀಳಿಸುವಂತಿದೆ ಗಂಡನ ‘ಸಂಬಂಧ’ ದಿಂದ ಕೋಪಗೊಂಡ ಪತ್ನಿ ಮಾಡಿರುವ ಕೆಲಸ

ಹೈದರಾಬಾದ್ ಮಹಿಳೆಯೊಬ್ಬಳು ತನ್ನ ಗಂಡನ ಮೇಲೆ ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆಂಬ ಸಿಟ್ಟಿನಲ್ಲಿ ರಿವೆಂಜ್ ತೀರಿಸಿಕೊಳ್ಳಲು, ಗಂಡನ ಪ್ರಿಯತಮೆ ಮೇಲೆ ಅತ್ಯಾಚಾರಕ್ಕೆ ನಾಲ್ಕು ಪುರುಷರನ್ನು ನೇಮಿಸಿದ ಆಘಾತಕಾರಿ ಘಟನೆ Read more…

BREAKING: ಜೂನ್‌ 2 ಕ್ಕೆ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆ

ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದಿದ್ದ ಪಾಟಿದಾರ್‌ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್‌ ಪಟೇಲ್‌ ತಾವು ಜೂನ್‌ 2 ರಂದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ಸುದ್ದಿ ಸಂಸ್ಥೆ ಎ.ಎನ್.‌ಐ. ಗೆ ಖಚಿತಪಡಿಸಿದ್ದಾರೆ. ಕಾಂಗ್ರೆಸ್‌ Read more…

HDFC ಬ್ಯಾಂಕ್‌ ಖಾತೆಗೆ ಹೆಚ್ಚುವರಿ ಹಣ ಜಮೆ; ಅಚ್ಚರಿಗೊಳಗಾದ ಗ್ರಾಹಕರು…..!

ಎಚ್‌.ಡಿ.ಎಫ್‌.ಸಿ. ಬ್ಯಾಂಕ್‌ ಗ್ರಾಹಕರಿಗೆ ಭಾನುವಾರ ಅಚ್ಚರಿ ಮತ್ತು ಆಘಾತ. 100 ಗ್ರಾಹಕರ ಖಾತೆಗಳಿಗೆ ಸಾವಿರಾರು ರೂಪಾಯಿ ಜಮೆ ಆಗಿದೆ. ಕೆಲವೇ ನಿಮಿಷಗಳ ಅವಧಿಯಲ್ಲಿ ಈ ರೀತಿ 13 ಕೋಟಿ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಯುವತಿ ಅಪಹರಿಸಿ ಗ್ಯಾಂಗ್ ರೇಪ್, ನದಿಗೆ ಎಸೆದು ಕೊಲೆಗೆ ಯತ್ನ

ಬಸ್ತಿ: ಉತ್ತರ ಪ್ರದೇಶ ಪೂರ್ವ ಭಾಗದಲ್ಲಿರುವ ಬಸ್ತಿ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 21 ವರ್ಷದ ಹುಡುಗಿಯನ್ನು ಅಪಹರಿಸಿದ ಅಪ್ರಾಪ್ತರಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ್ದಾರೆ.‌ ಭದೇಶ್ವರನಾಥ್ Read more…

ಇನ್‌ಸ್ಟಾಗ್ರಾಂ ಸ್ಟೇಟಸ್‌ ವಿಚಾರಕ್ಕೆ ನಡುರಸ್ತೆಯಲ್ಲೇ ಬಾಲಕರ ಫೈಟ್

ಪುಣೆ: ಇನ್‌ಸ್ಟಾಗ್ರಾಂನ ಸ್ಟೇಟಸ್‌ ವಿಚಾರವಾಗಿ ಹದಿಹರೆಯದವರ ನಡುವೆ ಗಲಾಟೆ ಸಂಭವಿಸಿದೆ. ಇದು ವಿಕೋಪಕ್ಕೆ ತಿರುಗಿ ಚೂಪಾದ ಆಯುಧಗಳಿಂದ ಹದಿನಾರು ವರ್ಷದ ಬಾಲಕನ ಮೇಲೆ ಹಲ್ಲೆ ಆಗಿದೆ. ಈ ಪ್ರಕರಣ Read more…

ವಿಧಾನಸಭೆ ಕಟ್ಟಡ ಅಗೆದ್ರೆ ಏನಾದ್ರೂ ಸಿಗಬಹುದು: ಬಿಜೆಪಿ ವಿರುದ್ಧ RLD ನಾಯಕ ಜಯಂತ್ ಚೌಧರಿ ಸಿಂಗ್ ವಾಗ್ದಾಳಿ

ಲಖ್ನೋ: ಬಿಜೆಪಿ ವಿರುದ್ಧ ಆರ್.ಎಲ್.ಡಿ. ಮುಖ್ಯಸ್ಥ ಜಯಂತ್ ಚೌಧರಿ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಕಟ್ಟಡವನ್ನು ಅಗೆದರೆ ಏನಾದರೂ ಸಿಗಲಿದೆ. ವಿಜ್ಞಾನದ ಯುಗದಲ್ಲಿ ಆ ಸ್ಥಳದಲ್ಲಿ Read more…

BIG NEWS: ಕ್ಯಾಂಟರ್ – ಆಂಬುಲೆನ್ಸ್ ಡಿಕ್ಕಿ; 7 ಜನ ಸಾವು

ಲಖ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ಕ್ಯಾಂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು 7 ಮಂದಿ ಸಾವು ಕಂಡಿದ್ದಾರೆ. ಮಂಗಳವಾರ ಬೆಳಗ್ಗೆ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಕ್ಯಾಂಟರ್‌ ಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ; ಸಾವಿನ ಸಂಖ್ಯೆಯಲ್ಲೂ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,338 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 19 Read more…

ಅಧಿಕಾರಕ್ಕೆ ಬಂದು 8 ವರ್ಷವಾದರೂ ಕುಗ್ಗಿಲ್ಲ ಮೋದಿ ಸರ್ಕಾರದ ಜನಪ್ರಿಯತೆ; ‘ಲೋಕಲ್ ಸರ್ಕಲ್ಸ್’ ಸಮೀಕ್ಷೆಯಲ್ಲಿ ಬಹಿರಂಗ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 8 ವರ್ಷಗಳಾಗಿವೆ. ಮೊದಲ ಅವಧಿಯಲ್ಲಿ ಹೆಚ್ಚಿನ ಸವಾಲುಗಳು ಇಲ್ಲದೆ ಎರಡನೇ ಬಾರಿಗೆ ಗದ್ದುಗೆಗೇರಿದ ಬಳಿಕ ಕೊರೊನಾ ಸೇರಿದಂತೆ Read more…

ಹಣಕ್ಕಾಗಿ ಈತ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ…..!

ಮನುಷ್ಯ ತನ್ನ ದುರಾಸೆಗಾಗಿ ಎಂತಹ ಹೀನ ಕೃತ್ಯ ಮಾಡುವುದಕ್ಕೂ ಹೇಸುವುದಿಲ್ಲ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಮಹೋಬಾ ಆಸ್ಪತ್ರೆಯಲ್ಲಿ. ಆರೋಗ್ಯ ಕಾರ್ಯಕರ್ತನೊಬ್ಬ, Read more…

ಪ್ರವಾಸಿಗರ ಮನ ಸೆಳೆಯುವ ಕೇರಳದ ಕೋವಲಂ ಬೀಚ್

ದೇವರ ಸ್ವಂತ ನಾಡು ಎಂದೇ ಕರೆಯಲ್ಪಡುವ ಕೇರಳ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಸಮುದ್ರ ತೀರ, ತೆಂಗು, ಒಳನಾಡು ಜಲಸಾರಿಗೆ, ತೇಲುವ ಹೋಟೆಲ್ ಹೀಗೆ ಹಲವು ಸ್ಥಳಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಿಗರನ್ನು Read more…

ಸತ್ತ ಮರಿಯನ್ನು ಸೊಂಡಿಲಲ್ಲಿ ಎಳೆದೊಯ್ದ ತಾಯಿ ಆನೆ; ಮನಕಲಕುತ್ತೆ ಈ ದೃಶ್ಯ

ಅಮ್ಮ-ಮಗು ಈ ಎರಡು ಜೀವಗಳ ಬಗ್ಗೆ ಪದಗಳಲ್ಲಿ ಹೇಳುವುದು ಅಸಾಧ್ಯ. ಹೆತ್ತ ಕರುಳಿಗೆ ಏನಾದ್ರೂ ಆದರೆ ಮೊದಲು ರಕ್ಷಣೆಗೆ ನಿಲ್ಲೋದೆ ಅಮ್ಮ. ಅದೇ ರೀತಿ ಮಗುವಿಗೆ ಅಮ್ಮನೇ ಸರ್ವಸ್ವ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಭಾವಿ ಸಚಿವ ಅರೆಸ್ಟ್, ದೆಹಲಿ ಆರೋಗ್ಯ ಮಂತ್ರಿ ಸತ್ಯೇಂದ್ರ ಜೈನ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಪ್ರಭಾವಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ Read more…

10 ನೇ ತರಗತಿ ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ 38,926 GDS ಹುದ್ದೆಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿ BPM/ABPM/ ಸೇರಿ 38,926 ಗ್ರಾಮೀಣ ಡಾಕ್ ಸೇವಕರ(GDS) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...