alex Certify India | Kannada Dunia | Kannada News | Karnataka News | India News - Part 885
ಕನ್ನಡ ದುನಿಯಾ
    Dailyhunt JioNews

Kannada Duniya

ಭಿಕ್ಷಾಟನೆಗೂ ಹೈಟೆಕ್​ ಟಚ್​..! ಸ್ಕ್ಯಾನ್​ ಕೋಡ್​​ ನೀಡಿ ಹಣ ಬೇಡುತ್ತಿದ್ದಾನೆ ಈ ಭಿಕ್ಷುಕ..!

ಭಿಕ್ಷುಕರು ಭಿಕ್ಷೆ ಬೇಡಲು ಬಂದಾಗ ಅವರಿಂದ ತಪ್ಪಿಸಿಕೊಳ್ಳಲು ಅನೇಕರು ಹೇಳುವ ಸಾಮಾನ್ಯವಾದ ಸುಳ್ಳು ಅಂದರೆ ಚಿಲ್ಲರೆ ಇಲ್ಲ ಎಂದಾಗಿದೆ. ಆದರೆ ಭಿಕ್ಷೆ ನೀಡುವ ವೇಳೆಯಲ್ಲಿ ಉಂಟಾಗುವ ಈ ಸಮಸ್ಯೆಯನ್ನೂ Read more…

ಗೆಳತಿ ಸಂಬಂಧಿಗೆ ಗುಂಡು ಹಾರಿಸಿದ ಪ್ರೇಮಿ;‌ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು..!

ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಿ, ಅಲ್ಲಿ ತನ್ನ ಗೆಳತಿಯ ಸೋದರ ಸಂಬಂಧಿಗೆ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಈ ಸಂಬಂಧ ಪೊಲೀಸರು ಸಮರ್ Read more…

ಎದೆ ಝಲ್ಲೆನ್ನುತ್ತೆ ಮನೆಯ ಕಿಟಕಿ ಸ್ವಚ್ಛಗೊಳಿಸಲು ಈ ಮಹಿಳೆ ತೆಗೆದುಕೊಂಡ ರಿಸ್ಕ್

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಪರಿದಾಬಾದ್ ನ ಕೆಲ ವಿಡಿಯೋಗಳು ಈ ನಗರದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಹರಿಯಾಣ ಹಾಗೂ ದೆಹಲಿ ಮಧ್ಯ ಭಾಗದಲ್ಲಿರುವ ಪರಿದಾಬಾದ್ Read more…

ಕಿರುಕುಳ ನೀಡಿದ ಡಿಎಂಕೆ ಕಾರ್ಯಕರ್ತರಿಗೆ ಠಕ್ಕರ್ ನೀಡಿದ ಮಹಿಳೆಯರು..!

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ಕಾರ್ಯಕರ್ತರು ಶನಿವಾರ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಸ್ಕೂಟರ್​ನಲ್ಲಿ ಪ್ರತಿಭಟನಾ ಸ್ಥಳದಿಂದ ಸಾಗಲು ಯತ್ನಿಸಿದ ಇಬ್ಬರು ಮಹಿಳೆಯರಿಗೆ ಕಿರುಕುಳ ನೀಡಿದ ಘಟನೆಯು Read more…

ಮುಸ್ಲಿಂ ಮಹಿಳೆಗೆ ಹಿಜಾಬ್ ತೆಗೆಯಲು ಹೇಳಿದ ಬ್ಯಾಂಕ್‌ ನೌಕರರು; ಸಿಎಂ‌ ನಿತೀಶ್ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ‌

ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೊಸರೂಪ ಪಡೆದುಕೊಳ್ಳುತ್ತಿದೆ.‌ ಬಿಹಾರದಲ್ಲಿ ಈ ಸಂಬಂಧ ಘಟನೆಯೊಂದು ನಡೆದಿದ್ದು, ಹಣ ಪಡೆಯಲು ಬಂದ ಮುಸ್ಲಿಂ ಮಹಿಳೆಗೆ ಹಿಜಾಬ್ ತೆಗೆದು ಹಾಕಿ ಇಲ್ಲದಿದ್ದರೆ ನಿಮಗೆ Read more…

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಮಹಿಳೆ; ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸ್…!

ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ 1.5 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳಿರುವ ಬ್ಯಾಗ್ ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆಯ ದೂರಿನ ಮೇರೆಗೆ ಹೈದರಾಬಾದ್‌ನ ಭವಾನಿ ನಗರ Read more…

ಊಟ ಬಡಿಸಲು ವಿಳಂಬ ಮಾಡಿದ್ದಕ್ಕೆ ಕಲ್ಯಾಣ ಮಂಟಪದಲ್ಲೇ ಮದುವೆ ಮುರಿದುಕೊಂಡ ವರ..!

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಗಾದೆ ಮಾತು ನಮ್ಮಲ್ಲಿದೆ. ಏಕೆಂದರೆ ಇವೆರಡೂ ಕಷ್ಟದ ಕೆಲಸಗಳು. ಸಾಕಷ್ಟು ಹಣವನ್ನು ಖರ್ಚು ಮಾಡೋದ್ರ ಜೊತೆಗೆ ಆ ಜವಾಬ್ದಾರಿಗಳನ್ನು Read more…

ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ‘ಅಂದರ್’

ಅಂಧೇರಿಯ ಕೋಕಿಲಾಬೆನ್ ಆಸ್ಪತ್ರೆಯ ಉದ್ಯೋಗಿ 24 ವರ್ಷದ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನೋರ್ವನನ್ನು ಜುಹು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಮಾಧ್ಯಮ ವರದಿಯ ಪ್ರಕಾರ, Read more…

’ಒಂಟಿ ಸಲಗ’ ಹಿಮ್ಮೆಟ್ಟಿಸಿ ರೈತರ ಪ್ರಾಣ ಉಳಿಸಿದ ಅರಣ್ಯಾಧಿಕಾರಿ ಈಗ ಜನರ ಕಣ್ಣಲ್ಲಿ ಹೀರೋ….!

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಆನೆಗಳು ಬೆಳೆ ನಾಶ ಮಾಡುವುದು, ಮನುಷ್ಯರ ಮೇಲೆ ಎರಗುವುದು ವರ್ಷ ಪೂರ್ತಿ ಕೇಳುವ ಸುದ್ದಿಗಳಾಗಿವೆ. ಕೆಲವು ಕಡೆಗಳಲ್ಲಂತೂ ರೈತರನ್ನು ಆನೆಗಳು ಕೊಂದು ಹಾಕಿದ Read more…

Breaking; ಬಹುಕೋಟಿ ಮೇವು ಹಗರಣ; ಲಾಲು ಪ್ರಸಾದ್ ಯಾದವ್‌ಗೆ ಐದು ವರ್ಷ ಜೈಲು

ಮಾಡಿದ್ದುಣ್ಣೊ ಮಹಾರಾಯ ಅನ್ನುವ ಹಾಗೇ ಒಂದು ಕಾಲದಲ್ಲಿ ಬಿಹಾರದ ದೊರೆಯಾಗಿ ಮೆರೆಯುತ್ತಿದ್ದ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಮೇವು ಹಗರಣ ಬಿಟ್ಟರು ಬಿಡದಂತೆ Read more…

’ಕರ್ಮ ರಿಟರ್ನ್ಸ್‌’ ಎಂದರೆ ಇದೇ ಅಲ್ಲವೇ….? ಶ್ವಾನಕ್ಕೆ ಒದೆಯಲು ಹೋಗಿ ತಾನೇ ಬಿದ್ದ ವ್ಯಕ್ತಿ…!

ನಾವು ಮಾಡುವ ಕರ್ಮಗಳು ನಮಗೆ ಅದೇ ರೀತಿಯ ಫಲ ನೀಡುತ್ತವೆ ಎಂಬ ಮಾತು ಬಹುತೇಕ ಸಲ ಸಾಬೀತಾಗುತ್ತದೆ. ಇದಕ್ಕೆ ನಿದರ್ಶನ ಎಂಬಂತೆ ವ್ಯಕ್ತಿಯೊಬ್ಬ ಬೀದಿ ನಾಯಿಗೆ ಒದೆಯಲು ಹೋಗಿ Read more…

ಬಿಜೆಪಿ ಮಣಿಸಲು ಒಂದಾಗುತ್ತಿದ್ದರಾ ಪ್ರತಿಪಕ್ಷಗಳ ನಾಯಕರು…? ಭಾರೀ ಕುತೂಹಲ ಮೂಡಿಸಿದ ಕೆ.ಸಿ.ಆರ್.​ ಮುಂಬೈ ಭೇಟಿ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ​​​ ರಾವ್​ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆಯವರನ್ನು ಮುಂಬೈನಲ್ಲಿ ಭೇಟಿಯಾಗಿದ್ದಾರೆ. ಅಲ್ಲದೇ ಇದಾದ ಬಳಿಕ ಎನ್​ಸಿಪಿ ನಾಯಕ ಶರದ್​ ಪವಾರ್​ ಹಾಗೂ ನಟ ಮತ್ತು Read more…

ಶಿವಾಜಿ ಜಯಂತಿ ಪ್ರಯುಕ್ತ ವಿಶೇಷ ಪೋಸ್ಟ್​ ಕಾರ್ಡ್​ಗಳ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯ ಪುಣೆ ಕಚೇರಿಯು ಶಿವಾಜಿ ಜಯಂತಿ ಪ್ರಯುಕ್ತ ಶಿವನೇರಿ ಕೋಟೆಯಲ್ಲಿ ಜ್ಯುವೆಲ್ಸ್​ ಆಫ್​ ಜುನ್ನಾರ್​ ಎಂಬ ವಿಷಯವನ್ನಾಧರಿಸಿ 15 ಪೋಸ್ಟ್​ ಕಾರ್ಡ್​ಗಳನ್ನು ಬಿಡುಗಡೆ ಮಾಡಿದೆ. ಈ Read more…

ಹಳೆ ವಾಹನಗಳ ನಿಷೇಧದ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹರಿಯಾಣ ಸಿಎಂ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನೀಡಿರುವ ತೀರ್ಪಿನ ಅನುಸಾರ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್​ ವಾಹನ ಹಾಗೂ 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್​ ವಾಹನಗಳ ಓಡಾಟದ ಮೇಲಿನ ನಿಷೇಧವನ್ನು ಇದೇ Read more…

Big News: ನೋಟರಿಗಳ ಕಾರ್ಯ ವಿಧಾನದ ಕುರಿತು ಬಾಂಬೆ ಹೈಕೋರ್ಟ್‌ ಮಹತ್ವದ ಹೇಳಿಕೆ

ನೋಟರಿಗಳಾಗಿ ನೇಮಕಗೊಳ್ಳುವ ಹಿರಿಯ ವಕೀಲರು ಅಫಿಡವಿಟ್‌, ಬಾಡಿಗೆ ಒಪ್ಪಂದಗಳಿಗೆ ಪ್ರಮಾಣೀಕರಿಸಿರುವ ವಿಧಾನಗಳ ಬಗ್ಗೆ ಭಾರಿ ಅಸಮಾಧಾನ ಹೊರಹಾಕಿರುವ ಬಾಂಬೆ ಹೈಕೋರ್ಟ್‌, ಕಾನೂನಿಗೆ ಮಹತ್ತರ ಸುಧಾರಣೆ ತರುವ ಅಗತ್ಯವಿದೆ ಎಂದಿದೆ. Read more…

ಮಾರುಕಟ್ಟೆಗೆ ಬರ್ತಿದೆ ಹೊಸ ಶ್ರೇಣಿಯ ಇ ಸೈಕಲ್; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಸೈಕಲ್ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ನೈನ್ಟಿ ಒನ್ ಸೈಕಲ್, ಮೆರಾಕಿ S7 ಶ್ರೇಣಿಯ ಇ ಬೈಕ್ ಅನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ‌. 34,999 ರೂ. ನಂತೆ ಹೊಸ ಸೈಕಲ್ ಬಿಡುಗಡೆ Read more…

ಮಗನ ಮದುವೆಗೆ ಹೆಲಿಕಾಪ್ಟರ್‌ ಬುಕ್‌ ಮಾಡಿದ ತಂದೆ….!

ಮದುವೆ ಎಂದರೆ ಸಾಕು ಭಾರತದಲ್ಲಿಅದು ಭಾರಿ ಖರ್ಚುವೆಚ್ಚ, ಆಡಂಬರದ ಸಮಾರಂಭ. ಹೆಣ್ಣಿನ ಕಡೆಯವರು ಸ್ವಲ್ಪ ಸ್ಥಿತಿವಂತರಾಗಿದ್ದರೆ ಸಾಕು ವಿವಾಹವು ದೊಡ್ಡ ಉತ್ಸವ ಎನಿಸಲಿದೆ. ಅದೇ ರೀತಿ ಮದುವೆ ಗಂಡಿನ Read more…

BREAKING NEWS: ಹೃದಯಾಘಾತದಿಂದ ಆಂಧ್ರ ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ

ವಿಶಾಖಪಟ್ಟಣ: ಆಂಧ್ರಪ್ರದೇಶದ ಕೈಗಾರಿಕೆ, ವಾಣಿಜ್ಯ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಮೇಕಪತಿ ಗೌತಮ್ ರೆಡ್ಡಿ ಇಂದು ಕೊನೆಯುಸಿರೆಳೆದಿದ್ದಾರೆ. ಭಾನುವಾರ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೌತಮ್ ರೆಡ್ಡಿ ನಿನ್ನೆಯಷ್ಟೇ Read more…

ಹಕ್ಕಿ ಜ್ವರ: ನಿಮಗೆ ತಿಳಿದಿರಲಿ ಈ ರೋಗ ಲಕ್ಷಣಗಳ ಮಾಹಿತಿ

ದೇಶದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರು ದಾಖಲಾಗುವ ಮೂಲಕ ಸಾಂಕ್ರಾಮಿಕದ ಹೊಡೆತಕ್ಕೆ ತತ್ತರಿಸಿದ್ದ ಮಹಾರಾಷ್ಟ್ರದಲ್ಲಿ ಈಗ ಹಕ್ಕಿ ಜ್ವರದ (ಎಚ್‌5ಎನ್‌1) ಭೀತಿ ಎದುರಾಗಿದೆ. ಅದರಲ್ಲೂ ಮುಖ್ಯವಾಗಿ ಪಾಲ್‌ಘರ್‌ ಜಿಲ್ಲೆಯಲ್ಲಿ ಹಕ್ಕಿ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 16,051 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 206 Read more…

ಪ್ರಧಾನಿ ಸರಳತೆ ಕಂಡು ಅಚ್ಚರಿ: ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ಮೋದಿ, ವಿಡಿಯೋ ವೈರಲ್

ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ಪ್ರಧಾನಿ ಮೋದಿ ನಮಸ್ಕರಿಸಿದ ವಿಡಿಯೋ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: ಹೆಚ್ಚುವರಿಯಾಗಿ 1 ಸಾವಿರ ನೇಮಕಾತಿಗೆ ಮುಂದಾದ ಟಾಟಾ ಟೆಕ್ನಾಲಜಿಸ್

ಟಾಟಾ ಟೆಕ್ನಾಲಜಿಸ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರು ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಈ ಹಿಂದೆ ತಿಳಿಸಿತ್ತು. ಇದೀಗ ಮತ್ತೆ 1 ಸಾವಿರ ಮಂದಿಯ ಹೆಚ್ಚುವರಿ ನೇಮಕಾತಿಗೆ ಕಂಪನಿ Read more…

1.25 ಲಕ್ಷದಿಂದ 5 ಲಕ್ಷ ರೂ.ವರೆಗೆ ವೇತನದ ಉದ್ಯೋಗಕ್ಕೆ ಈಗಲೇ ಅರ್ಜಿ ಸಲ್ಲಿಸಿ

MECON ಲಿಮಿಟೆಡ್‌ನಿಂದ ಹಲವು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಫೆಬ್ರವರಿ 21 ರವರೆಗೆ ಅಂದರೆ ನಾಳೆಯವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ನಾಳೆಯವರೆಗೆ Read more…

Shocking: ಮಗಳ ಕಣ್ಣೆದುರೇ ತಾಯಿ ಕತ್ತು ಸೀಳಿ‌ ಕೊಂದ ದುಷ್ಕರ್ಮಿಗಳು..!

ಮಗಳ ಎದುರೇ ತಾಯಿಯ ಕತ್ತು ಸೀಳಿ ಕೊಂದಿರುವ ಹೃದಯ ವಿದ್ರಾವಕ‌ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 55 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಕೊಂದಿದ್ದು, ದೆಹಲಿಯ ಅಂಬೇಡ್ಕರ್ ನಗರದಲ್ಲಿ ಈ Read more…

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಜೈಲು ಸೇರಿ,‌ ಜಾಮೀನಿನ‌ ಮೇಲೆ ಹೊರಬಂದ ಪೊಲೀಸ್ ಪೇದೆ…!

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಪೇದೆಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನಂತರ ಆತ ಜಾಮೀನು ಪಡೆದು ಬಂಧಮುಕ್ತವಾಗಿದ್ದಾನೆ‌‌ ಎಂದು ತಿಳಿದು ಬಂದಿದೆ.‌ ಮುಂಬೈನ ದಾದರ್ ಪ್ರದೇಶದಲ್ಲಿ, ಫೆಬ್ರವರಿ Read more…

ಅತ್ತೆ ಮನೆಗೆ ಹೋಗುವ ಮುನ್ನ ವೋಟ್ ಮಾಡಿ ಕರ್ತವ್ಯ ಮೆರೆದ ನವ ವಧು…!

ಭಾರತದಲ್ಲಿ ನಡೆಯುವ ಚುನಾವಣೆ ಒಂದಲ್ಲಾ ಒಂದು ರೀತಿ ವಿಶೇಷವಾಗಿರುತ್ತವೆ.‌ ಚುನಾವಣೆಯ ಒಂದಲ್ಲಾ ಒಂದು ವಿಚಾರ ವೈರಲ್ ಆಗುತ್ತದೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಇಂದು ನಡೆಯುತ್ತಿರುವ ಮೂರನೇ ಹಂತದ ಚುನಾವಣೆಯಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಿಂಗಳಿಗೆ ಎರಡು ಬಾರಿ ಉಚಿತ ಪಡಿತರ

ನವದೆಹಲಿ: ಪಡಿತರ ಚೀಟಿ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದು ಬಂದಿದೆ. ಪಡಿತರ ಚೀಟಿದಾರರು ತಿಂಗಳಿಗೆ ಎರಡು ಬಾರಿ ಉಚಿತ ಪಡಿತರ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ: PMGKY Read more…

ಬೆಚ್ಚಿಬೀಳಿಸುವಂತಿದೆ ಈ ಪೊಲೀಸ್‌ ಪೇದೆ ಗಳಿಸಿರುವ ಆಸ್ತಿ….!

ತನ್ನ ಆದಾಯಕ್ಕಿಂತ 1500% ಹೆಚ್ಚು ಆಸ್ತಿ ಗಳಿಸಿದ್ದಾರೆಂದು ಪೊಲೀಸ್ ಪೇದೆ ಹಾಗೂ ಆತನ ಪತ್ನಿ ವಿರುದ್ಧ, ಮುಂಬೈನ ಭ್ರಷ್ಟಾಚಾರ ನಿಗ್ರಹ ದಳವು ಪ್ರಕರಣ ದಾಖಲಿಸಿದೆ. ಇಬ್ಬರ ವಿರುದ್ಧ ಭ್ರಷ್ಟಾಚಾರ Read more…

ಮದುವೆ ವೇಳೆಯೇ ಕೋಪಗೊಂಡ ಜೋಡಿ; ಶಾಸ್ತ್ರದ ವೇಳೆ ಕಿತ್ತಾಡಿಕೊಂಡ ವಧು-ವರ..!

ಸೋಷಿಯಲ್ ಮೀಡಿಯಾದ ಈ ಯುಗದಲ್ಲಿ ವಿಚಿತ್ರ ಘಟನೆಗಳು ಬೇಗ ವೈರಲ್ ಆಗಿ ಬಿಡುತ್ತವೆ. ಅಂತಹದ್ದೇ ವಿಚಿತ್ರ ಮದುವೆಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ. ಇತ್ತೀಚಿಗೆ Read more…

ಆಂಗ್ಲ ಭಾಷೆಯಲ್ಲಿ ಉದ್ಯೋಗ ಸೂಚನೆ ನೀಡಿದ ಕೇಂದ್ರ; ಅಮೆರಿಕಾದ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು ವ್ಯಂಗ್ಯವಾಡಿದ ತಮಿಳಿಗ….!

ಕಳೆದ ಹಲವು ದಿನಗಳಿಂದ ತಮಿಳು V/S ಹಿಂದಿ ಎನ್ನುವ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ನಮ್ಮ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ತಮಿಳುನಾಡಿನ ಆಡಳಿತಾರೂಢ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...