alex Certify India | Kannada Dunia | Kannada News | Karnataka News | India News - Part 892
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಕಾರ್; ಒಂದೇ ಕುಟುಂಬದ ಐವರು ಸಾವು

ಬಿಹಾರದ ನವೀನ್‌ ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಮದುವೆಯ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾರ್ಖಂಡ್‌ Read more…

BIG NEWS: ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನಲ್ಲಿ ಇವಿಎಂ ಪಾತ್ರದ ಬಗ್ಗೆ ಚಿಂತನಾ ಶಿಬಿರದಲ್ಲಿ ಭಾರೀ ಚರ್ಚೆ

ಉದಯಪುರ(ರಾಜಸ್ಥಾನ): ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ್ ಚಿಂತನ್ ಶಿಬಿರದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲುಗಳ ಕುರಿತು ಚಿಂತನ-ಮಂಥನ ನಡೆದಿದ್ದು, ಈ ವೇಳೆ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) Read more…

ದಿಢೀರ್ ಸಿಎಂ ಬದಲಾಯಿಸಿದ ಬಿಜೆಪಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಡಾ. ಮಾಣಿಕ್ ಸಹಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ 12ನೇ ಮುಖ್ಯಮಂತ್ರಿಯಾದ ಡಾ.ಮಾಣಿಕ್ ಸಹಾ ಅವರಿಗೆ ರಾಜ್ಯಪಾಲ ಸತ್ಯದೇವ್ Read more…

ಬಿಜೆಪಿ ಮೈತ್ರಿಯಿಂದ ಹೊರ ಬರುವ ಮೂಲಕ ಅವರನ್ನು ಒದ್ದು ಹೊರ ಹಾಕಿದ್ದೇವೆ ಎಂದ ಮಹಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ನಾವು ಬಿಜೆಪಿ ಮೈತ್ರಿಯಿಂದ ಹೊರ ಬಂದಿದ್ದು, ಒದ್ದು ಹೊರ ಹಾಕಿದ್ದೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನಲ್ಲಿ ಶನಿವಾರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾವು Read more…

ಜೈಲಿನಲ್ಲಿರುವ ಸಿಸಿ ಕ್ಯಾಮೆರಾ ತೆರವುಗೊಳಿಸದಿದ್ದರೆ ಸತ್ಯಾಗ್ರಹದ ಬೆದರಿಕೆ ಹಾಕಿದ ಪ್ರೊಫೆಸರ್

ಜೈಲಿನ ಕೋಣೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿರುವುದನ್ನು ತೆಗೆಯದಿದ್ದರೆ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಬೆದರಿಕೆ ಹಾಕಿದ್ದಾರೆ. ನಾಗ್ಪುರದಲ್ಲಿ ಮಾವೋವಾದಿಗಳಿಗೆ Read more…

ಪಂಜಾಬ್ ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಬಿತ್ತು ಬ್ರೇಕ್

ಪಂಜಾಬ್ ನ ಜೈಲುಗಳಲ್ಲಿ ಇನ್ನು ಮುಂದೆ ವಿಐಪಿ ಸಂಸ್ಕೃತಿ ಇರುವುದಿಲ್ಲ. ವಿಐಪಿ ಸೆಲ್ ಗಳನ್ನು ಆಡಳಿತ ನಡೆಸುವ ಬ್ಲಾಕ್ ಗಳನ್ನಾಗಿ ಮಾಡಲಾಗುತ್ತಿದೆ. ಈ ವಿಚಾರವನ್ನು ಅಲ್ಲಿನ ಮುಖ್ಯಮಂತ್ರಿ ಭಗವಂತ್ Read more…

ನಾಟಕೀಯ ಬೆಳವಣಿಗೆಗಳ ಮಧ್ಯೆ ತ್ರಿಪುರಾ ನೂತನ ಸಿಎಂ ಆಯ್ಕೆ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಿಸಿದೆ. ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರಿಂದ ರಾಜೀನಾಮೆ ಪಡೆದಿರುವ ಬಿಜೆಪಿ ಆ ಸ್ಥಾನಕ್ಕೆ Read more…

ಸಾವಿನ ಮನೆಯಲ್ಲಿ ಬೆಲ್ಲಿ ಡಾನ್ಸ್ ಮಾಡಿ ರಂಜಿಸಿದ ಮಹಿಳೆ

ಯಾವುದಾದರೂ ಮನೆಯಲ್ಲಿ ಸಾವು ಸಂಭವಿಸಿದರೆ ಅಲ್ಲಿ ನೀರವ ಮೌನ ಆವರಿಸಿರುತ್ತದೆ. ಎಲ್ಲರೂ ದುಃಖತಪ್ತರಾಗಿರುತ್ತಾರೆ, ಕೆಲವರು ರೋಧಿಸಿದರೆ, ಮತ್ತೆ ಕೆಲವರು ಮೌನದಿಂದಲೇ ದುಃಖವನ್ನು ತೋಡಿಕೊಳ್ಳುತ್ತಾರೆ. ನಮ್ಮ ದೇಶದ ಕೆಲವು ಪ್ರದೇಶಗಳಲ್ಲಿ Read more…

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರ ಶಿಕ್ಷಕ ತನ್ನ 30 ವರ್ಷಗಳ ಸೇವೆಯಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 58 ವರ್ಷದ Read more…

ಪಟಾಕಿ ಸದ್ದಿಗೆ ಹೆದರಿ ವರನ ಸಮೇತ ಕುದುರೆ ಪರಾರಿ; ನಗು ತರಿಸುತ್ತೆ ಇದರ ವಿಡಿಯೋ

ಮೂಕ ಪ್ರಾಣಿಗಳ ಎದುರು ಪಟಾಕಿಗಳನ್ನು ಸಿಡಿಸಲೇಬಾರದು. ಈ ರೀತಿ ಮಾಡುವುದರಿಂದ ಅವುಗಳು ಬೆಚ್ಚಿ ಬೀಳುತ್ತವೆ. ಅದರಲ್ಲೂ ಈ ಮದುವೆ ದಿನಗಳಲ್ಲಿ ಕುದುರೆ ಸವಾರಿ ಮಾಡಿ ಬರುವವರು ಈ ವಿಚಾರದಲ್ಲಿ Read more…

ನಿಮ್ಮನ್ನು ಬೆಕ್ಕಸಬೆರಗಾಗಿಸುತ್ತೆ ಸಾಬೂನಿನ ದೈತ್ಯ ಗುಳ್ಳೆಯ ಅದ್ಭುತ ನೋಟ…!

ಇಂಟರ್ನೆಟ್‌ನಲ್ಲಿ ವಿಲಕ್ಷಣ, ವಿಶಿಷ್ಟ, ಮನಸೆಳೆಯುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಅಂಥದ್ದೇ ವಿಭಿನ್ನ ವಿಡಿಯೋವೊಂದು ವೈರಲ್ ಆಗಿದೆ. ಸಾಬೂನಿನ ದೈತ್ಯ ಗುಳ್ಳೆಯ ಅದ್ಭುತ ವಿಡಿಯೋವನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಈ Read more…

ವಯಸ್ಸು 19 ಆದ್ರೂ ಇನ್ನೂ ಪುಟ್ಟ ಬಾಲಕಿಯಂತೆ ಕಾಣುತ್ತಾಳೆ ಈ ಯುವತಿ..!

ವಯಸ್ಸು 19 ವರ್ಷ ಆಗಿದ್ದರೂ ಕೂಡ ಈಕೆ ಸಣ್ಣ ಬಾಲಕಿಯಂತೆ ಕಾಣುತ್ತಾಳೆ. ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ನಾಗ್ಪುರದ ಯುವತಿಯ ಬೆಳವಣಿಗೆಯನ್ನು ಕುಂಠಿತಗೊಳಿಸಿದೆ. ಈಕೆ ಕೇವಲ ಕೇವಲ 3 ಅಡಿ Read more…

ತಮಿಳುನಾಡಿನಲ್ಲಿ ಅಸ್ಪೃಶ್ಯತೆ ಆಚರಣೆ ಕುರಿತಂತೆ ಶಾಕಿಂಗ್‌ ಮಾಹಿತಿ ಬಹಿರಂಗ

ಆರ್.​​ಟಿ.ಐ. ಕಾರ್ಯಕರ್ತರೊಬ್ಬರು ಸಲ್ಲಿಸಿದ ಅರ್ಜಿಯಲ್ಲಿ ತಮಿಳುನಾಡಿನಲ್ಲಿ ಅಸ್ಪೃಶ್ಯತೆ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗಿದೆ ಎಂಬುದನ್ನು ತೋರಿಸಿದೆ. ಈ ಸಮಸ್ಯೆಗೆ ತಮಿಳುನಾಡಿನ ಡಿಎಂಕೆ, ಎಐಎಡಿಎಂಕೆ ಪಕ್ಷಗಳು ಕಾರಣ ಎಂದು ಬಿಜೆಪಿ ಆರೋಪಿಸಿದೆ. Read more…

ತಂದೆ – ಮಗನಿಂದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ವಿದ್ಯುತ್‌ ಕಳ್ಳತನ

ಇದೊಂದು ವಿಚಿತ್ರ ಘಟನೆ. ಕಳ್ಳರು ಹಣ, ಬಂಗಾರ, ಬೆಲೆ ಬಾಳುವ ವಸ್ತುವನ್ನ ಕದಿಯೋದು ನೋಡಿದ್ದೇವೆ. ಆದರೆ ಇಲ್ಲಿ ಇಬ್ಬರು ಕಳ್ಳರಿದ್ದಾರೆ, ಅವರು ಕದ್ದಿದ್ದು. ಒಂದಲ್ಲ ಎರಡಲ್ಲ ಬರೋಬ್ಬರಿ 5 Read more…

ಅಮ್ಮನ ಶವದ ಜೊತೆ 3 ದಿನ ಕಳೆದ ಬುದ್ಧಿಮಾಂದ್ಯ ಮಗ

ಆತ ಮಾನಸಿಕ ಅಸ್ವಸ್ಥ, ಆತನಿಗೆ ತಾಯಿಯೇ ಸರ್ವಸ್ವ. ಆಕೆ ಇಲ್ಲದ ಪ್ರಪಂಚ ಆತ ಎಂದೂ ಊಹೆ ಮಾಡಿಕೊಂಡಿಲಿಲ್ಲ. ಆದರೆ ಅದೊಂದು ದಿನ ಆತನ ಅಮ್ಮ ಮಲಗಿ ನಿದ್ದೆ ಮಾಡುತ್ತಿರುವಾಗಲೇ Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; 17,692 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ 2,487 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, Read more…

ಗೌತಮ್ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್ಕೆ ವೇದಿಕೆ ರೆಡಿ….!

ರಾಜ್ಯಸಭೆಗೆ ಉದ್ಯಮಿಗಳು, ಕಲಾವಿದರು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಅಂತಹ ಮತ್ತೊಂದು ವೇದಿಕೆ ಸಜ್ಜಾಗುತ್ತಿದ್ದು, ವಿಶ್ವದ ಐದನೇ ಅತಿ ದೊಡ್ಡ ಸಿರಿವಂತ, ಆದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ Read more…

Big News: ವೋಟರ್ ಐಡಿ ಗೆ ‘ಆಧಾರ್’ ಜೋಡಣೆ ಶೀಘ್ರ

‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಇದೀಗ ಆಧಾರ್ Read more…

SHOCKING: ಎಸ್​ಬಿಐ ಬ್ಯಾಂಕ್​ ಶಾಖೆಯಿಂದ 2.8 ಕೆಜಿ ಚಿನ್ನ ಕಳ್ಳತನ

ವೈಜನಾಥಪುರ ಪೊಲೀಸ್​ ಕ್ಯಾಂಪ್​ ಪ್ರದೇಶದಲ್ಲಿದ್ದ ಎಸ್​ಬಿಐ ಶಾಖೆಯಲ್ಲಿ ಇದೀಗ ಮತ್ತೊಂದು ಬ್ಯಾಂಕ್​​ ಕಳ್ಳತನದ ಪ್ರಕರಣದ ಕತೆ ಬೆಳಕಿಗೆ ಬಂದಿದೆ. ದರೋಡೆಕೋರರು 1.25 ಕೋಟಿ ರೂಪಾಯಿ ಮೌಲ್ಯದ 2.8 ಕೆಜಿ Read more…

ರಾಹುಲ್ ಗಾಂಧಿ ಒಪ್ಪದಿದ್ರೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಲಿ

ಉದಯಪುರ: ಕಾಂಗ್ರೆಸ್‌ ನಲ್ಲಿ ಮಹತ್ದದ ಬದಲಾವಣೆ ಬೆಳವಣಿಗಳ ನಡುವೆ ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಅಧ್ಯಕ್ಷರಾಗಲಿ ಎಂದು ಹೇಳಿದ್ದಾರೆ. ಪ್ರಿಯಾಂಕಾ ಅವರು Read more…

ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್: ಸಿಎಂ ದಿಢೀರ್ ಬದಲಾವಣೆ; ನಾಳೆಯೇ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ

ಅಗರ್ತಲಾ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು, ಬಿಪ್ಲಬ್ ದೇವ್ ರಾಜೀನಾಮೆ ನೀಡಿದ ನಂತರ ಮಾಣಿಕ್ ಸಹಾ ಅವರು ತ್ರಿಪುರಾ ಸಿಎಂ ಎಂದು ಘೋಷಿಸಲಾಗಿದೆ. ಬಿಪ್ಲಬ್ Read more…

BIG NEWS: ಮತದಾರರ ಪಟ್ಟಿಗೆ ಆಧಾರ್ ಜೋಡಣೆಗೆ ನಿಯಮ ಜಾರಿ: ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ

ನವದೆಹಲಿ: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ. ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ Read more…

BIG BREAKING: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ

ಇಂದು ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ Read more…

ಕೆಂಡ ಹಾಯುವಾಗ ಆಯತಪ್ಪಿ ಬೆಂಕಿಗೆ ಬಿದ್ದು ಗಂಭೀರ ಗಾಯ

ಕೆಂಡ ಹಾಯುವಾಗ ವ್ಯಕ್ತಿಯೊಬ್ಬ ಬೆಂಕಿಗೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ತಂಜಾವೂರು ಜಿಲ್ಲೆಯ ಪಾಂಡನಲ್ಲೂರು Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

ಯುದ್ಧಕ್ಕಿಂತ ಅಧಿಕ ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು-ನೋವು: ವಿ.ಕೆ. ಸಿಂಗ್ ಹೇಳಿಕೆ

ಯುದ್ಧ ಅಂದ್ಮೇಲೆ ಅಲ್ಲಿ ಸಾವು-ನೋವು ಸಾಮಾನ್ಯ. ಆದರೆ ಭಾರತದಲ್ಲಿ ಯುದ್ಧಕ್ಕಿಂತಲೂ ಹೆಚ್ಚು ಜನರು ರಸ್ತೆ ಅಫಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ Read more…

ಹಿಂದಿ ಮಾತಾಡೋರು ನಮ್ಮಲ್ಲಿ ಪಾನಿಪುರಿ ಮಾರುತ್ತಿದ್ದಾರೆ: ವಿವಾದ ಸೃಷ್ಟಿಸಿದ ತಮಿಳುನಾಡು ಸಚಿವರ ಹೇಳಿಕೆ

ಇತ್ತೀಚೆಗಷ್ಟೆ ಬಾಲಿವುಡ್ ನಟ ಅಜಯ್‌ದೇವಗನ್‌ ಹಾಗೂ ಸ್ಯಾಂಡಲ್‌ವುಡ್‌ ನಟ ಸುದೀಪ್ ಭಾಷಾ ವಿಚಾರವಾಗಿ ವಾದ ವಿವಾದ ಮಾಡಿದ್ದು, ಎಲ್ಲರಿಗೂ ಗೊತ್ತಿರೋ ವಿಚಾರ. ಈಗ ಮತ್ತೆ ತಮಿಳುನಾಡಿನ ಸಚಿವ ಕೆ. Read more…

15 ಮಂದಿ ಖಾತೆಗೆ ತಲಾ 10 ಲಕ್ಷ ರೂ. ಜಮಾ ಮಾಡಿದ SBI: ಮೋದಿ ಹಣ ಹಾಕಿದ್ದಾರೆಂದು ಸಾಲ ತೀರಿಸಿದ ಭೂಪ

ಕೆಲಸದ ವೇಳೆ ಎಷ್ಟೆಲ್ಲಾ ನಿಗಾ ವಹಿಸಿದರೂ ಹೇಗೆಲ್ಲಾ ಎಡವಟ್ಟುಗಳಾಗುತ್ತವೆ. ಇಂತಹ ಕೆಲವು ತಪ್ಪುಗಳು ದೊಡ್ಡ ಸಮಸ್ಯೆ ಉಂಟುಮಾಡುತ್ತವೆ ಎಂಬುದಕ್ಕೆ ಮತ್ತೊಂದು ನಿದರ್ಶನ ಇಲ್ಲಿದೆ. ಎಸ್‌.ಬಿ.ಐ. ಸಿಬ್ಬಂದಿ ಕ್ಲೆರಿಕಲ್ ದೋಷದಿಂದ Read more…

BIG BREAKING: ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 11 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 Read more…

ಶತಮಾನಗಳಷ್ಟು ಹಳೆಯ ಚೈನೀಸ್ ಪಿಂಗಾಣಿ ಪತ್ತೆ ಹಚ್ಚಿದ ಶಾಲಾ ವಿದ್ಯಾರ್ಥಿಗಳು

ತಮಿಳುನಾಡಿನ ವಿದ್ಯಾರ್ಥಿಗಳ ತಂಡ ಶತಮಾನಗಳಷ್ಟು ಹಳೆಯದಾದ ಚೈನೀಸ್ ಪಿಂಗಾಣಿ ಪತ್ತೆ ಮಾಡಿದ್ದು, ಸಂಶೋಧನೆಗೆ ಹೊಸ ಹೊಳಹು ನೀಡಿದ್ದಾರೆ. 10ನೇ ತರಗತಿ ಐವರು ವಿದ್ಯಾರ್ಥಿಗಳು ರಾಮನಾಥಪುರಂ ಜಿಲ್ಲೆಯ ಪೊಕ್ಕನರೆಂದಲ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...