alex Certify India | Kannada Dunia | Kannada News | Karnataka News | India News - Part 893
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕಿ ಮೇಲೆ ಅತ್ಯಾಚಾರ…! ಮತಾಂತರ ಆದ್ರೆ ಮದುವೆ ಅಂತ ಕಂಡಿಶನ್‌ ಇಟ್ಟ ಆರೋಪಿ

ಇದು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದ ಘಟನೆ. ವ್ಯಕ್ತಿಯೊರ್ವ, ಶಿಕ್ಷಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಕೃತ್ಯವನ್ನ ತನ್ನ ಮೊಬೈಲ್‌ನಲ್ಲಿ ಚಿತ್ರಿಕರಣ ಮಾಡಿಕೊಂಡು ಆ ಶಿಕ್ಷಕಿಯನ್ನೇ, ಆರೋಪಿ ಬ್ಲ್ಯಾಕ್‌ಮೇಲ್‌ Read more…

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’

ಗುಜರಾತ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಆದರೆ ಇದಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ವಾಡಿಕೆಗೆ ಮೊದಲೇ ಮುಂಗಾರು ಆಗಮನ

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸಲಿದೆ. ಮೇ 27 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ಮ್ಯಾಟ್ರಿಮೋನಿ ಸೈಟ್‌ನಲ್ಲಿ ನಕಲಿ ಖಾತೆ ರಚಿಸಿ ನೂರಕ್ಕೂ ಹೆಚ್ಚು ಯುವತಿಯರನ್ನು ವಂಚಿಸಿದ ಆರೋಪಿ ಅಂದರ್

ದೆಹಲಿ: ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ನಕಲಿ ಪ್ರೊಫೈಲ್ ಬಳಸಿ ನೂರಕ್ಕೂ ಹೆಚ್ಚು ಯುವತಿಯರನ್ನು ವಂಚಿಸಿರುವ ವ್ಯಕ್ತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ನಕಲಿ ಪ್ರೊಫೈಲ್‌ಗಳನ್ನು ಬಳಸಿಕೊಂಡು, 100ಕ್ಕೂ ಹೆಚ್ಚು Read more…

ಬಯಲಾಯ್ತು ಸಮುದ್ರದಲ್ಲಿ ತೇಲಿ ಬಂದ ಬಂಗಾರ ರಥದ ರಹಸ್ಯ..!

ಕೆಲವೇ ಕೆಲವು ದಿನಗಳ ಹಿಂದಿನ ಮಾತು. ಸಮುದ್ರದ ರಾಕ್ಷಸ ಅಲೆಗಳ ಮಧ್ಯದಿಂದ ತೇಲಿ ಬಂದಿತ್ತು ಚಿನ್ನದ ರಥ. ಹಾಗೆ ರಥ ತೇಲಿ ಬರೋದನ್ನ ನಾವು ಸಿನೆಮಾದಲ್ಲಿ ಮಾತ್ರ ನೋಡಿರಬಹುದು. Read more…

ವಿಶ್ರಾಂತಿ ಗೃಹದ ಮುಂದೆ ಕಾಣಿಸಿಕೊಂಡ ಚಿರತೆ ಫೋಟೋ ಹಂಚಿಕೊಂಡ ಅರಣ್ಯಾಧಿಕಾರಿ

ಮಾನವನ ಅತಿಯಾದ ಅರಣ್ಯ ಅತಿಕ್ರಮಣದಿಂದ ಕಾಡುಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ, ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಾಡಿನಲ್ಲಿ ತಮ್ಮ Read more…

300 ಕ್ಕೂ ಅಧಿಕ ʼದೇಶದ್ರೋಹʼ ಕೇಸ್ ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್

ದೇಶಾದ್ಯಂತ ದೇಶದ್ರೋಹ ಕಾಯ್ದೆಯಡಿ ದಾಖಲಾಗಿರೋ ಎಲ್ಲ ಪ್ರಕರಣಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಸದ್ಯಕ್ಕೆ ತಡೆ ಹಿಡಿದಿದೆ. ಕಳೆದ 5 ವರ್ಷಗಳಲ್ಲಿ ದಾಖಲಾದ 300ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಈಗ ತಾತ್ಕಾಲಿಕ Read more…

70 ಸಾವಿರ ಮೌಲ್ಯದ 12 ಮೂಟೆ ನಿಂಬೆಹಣ್ಣು ಕದ್ದ ಖದೀಮರು

ಘಾಜಿಯಾಬಾದ್: ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದೆ. ಒಂದು ನಿಂಬೆಹಣ್ಣಿನ ಬೆಲೆ 5 ರಿಂದ 10 ರೂ.ವರೆಗೆ ಇದೆ. ಈ ನಡುವೆ ಕಳ್ಳನೊಬ್ಬ 70 ಸಾವಿರ ಮೌಲ್ಯದ Read more…

BIG NEWS: ದೆಹಲಿ ಭಾರೀ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27 ಕ್ಕೆ ಏರಿಕೆ

ನವದೆಹಲಿ: ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು Read more…

ನಿವೃತ್ತ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ ಛತ್ತೀಸ್ ಗಢ ಸರ್ಕಾರ; ಹಳೆ ಪಿಂಚಣಿ ಯೋಜನೆ ಮತ್ತೆ ಜಾರಿಗೆ ಸಿದ್ದತೆ

ರಾಯಪುರ: ನಿವೃತ್ತ ಉದ್ಯೋಗಿಗಳಿಗೆ ಆದಾಯ ಕಲ್ಪಿಸುವ ನಿಟ್ಟಿನಲ್ಲಿ ಛತ್ತೀಸ್ ಗಢ ರಾಜ್ಯ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿದ್ದು, ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರೀಯ ಪಿಂಚಣಿ Read more…

BIG NEWS: ರೈಲ್ವೆ ರಕ್ಷಣಾ ಪಡೆಯಿಂದ ನಾಲ್ಕು ತಿಂಗಳ ಅವಧಿಯಲ್ಲಿ 504 ಮಕ್ಕಳ ರಕ್ಷಣೆ

ನವದೆಹಲಿ: ಕಳೆದ ನಾಲ್ಕು ತಿಂಗಳಿಂದ ಸರ್ಕಾರಿ ರೈಲ್ವೆ ಪೊಲೀಸ್ ಮತ್ತು ಇನ್ನಿತರ ಸಿಬ್ಬಂದಿ ಸಹಕಾರದೊಂದಿಗೆ ಕೇಂದ್ರ ರೈಲ್ವೆಯ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಇದುವರೆಗೆ ಸುಮಾರು 504 ಮಕ್ಕಳನ್ನು Read more…

ಸ್ವಾತಂತ್ರ್ಯ ಹೋರಾಟಗಾರನಿಗೆ ʼಪಿಂಚಣಿʼ ನೀಡುವ ವಿಚಾರದಲ್ಲಿ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

1948ರ ಹೈದರಾಬಾದ್​ ಮುಕ್ತಿ ಸಂಗ್ರಾಮದಲ್ಲಿ ಭೂಗತ ಸ್ವಯಂ ಸೇವಕರಾಗಿ ಭಾಗವಹಿಸಿದ್ದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರ ಪಿಂಚಣಿಗಾಗಿ ವ್ಯಕ್ತಿಯೊಬ್ಬನ ಹಕ್ಕನ್ನು ತಿರಸ್ಕರಿಸಿದ ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ಬಾಂಬೆ ಹೈಕೋರ್ಟ್​ನ ಔರಂಗಾಬಾದ್​ನ ನ್ಯಾಯಪೀಠವು Read more…

ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವಧು: ನೆಟ್ಟಿಗರು ಕೆಂಡ

ಭಾರತದಲ್ಲಿ ಇತ್ತೀಚೆಗೆ ಮದುವೆಯ ವಿಡಿಯೋ, ಫೋಟೋಗಳು ಭಾರಿ ಸದ್ದು ಮಾಡುತ್ತಿವೆ. ವಧು-ವರರು ತಮ್ಮ ಮದುವೆಯನ್ನು ಸ್ಮರಣೀಯವನ್ನಾಗಿರಿಸಲು ಬಯಸುತ್ತಾರೆ. ಕೆಲವರು ಸಿಂಪಲ್ ಆಗಿ ಮದುವೆಯಾಗಲು ಇಷ್ಟಪಟ್ಟರೆ, ಇನ್ನೂ ಕೆಲವರು ಅದ್ಧೂರಿಯಾಗಿ Read more…

ಅಮೆರಿಕಾ ಯೂಟ್ಯೂಬರ್ ಸಹಾಯದಿಂದ ನಕಲಿ ಕಾಲ್ ಸೆಂಟರ್ ಮೇಲೆ ಪಶ್ಚಿಮ ಬಂಗಾಳ ಪೊಲೀಸರಿಂದ ದಾಳಿ

ಪಶ್ಚಿಮ ಬಂಗಾಳ ಪೊಲೀಸರು ಇತ್ತೀಚೆಗೆ ಅಮೆರಿಕಾದ ಯೂಟ್ಯೂಬರ್, ಮಾರ್ಕ್ ರಾಬರ್ ನೀಡಿದ ಮಾಹಿತಿ ಆಧಾರದ ಮೇಲೆ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ಮಾಡಿದ್ದಾರೆ. ನ್ಯೂ ಟೌನ್ ಆಧಾರಿತ Read more…

ಆತ್ಮೀಯ ಗೆಳೆಯ ಪಂಡಿತ್ ಶಿವಕುಮಾರ್ ಶರ್ಮಾಗೆ ಜಾಕಿರ್ ಹುಸೇನ್ ಭಾವುಕ ವಿದಾಯ

ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ಹೃದಯ ಸ್ತಂಭನದಿಂದ ಮೇ 10 ರಂದು ನಿಧನರಾಗಿದ್ದಾರೆ. ಮೇ 11ರ ಬುಧವಾರದಂದು ಕುಟುಂಬ ಮತ್ತು ಆತ್ಮೀಯರ Read more…

ಬಾಯಾರಿದ ಕರಿನಾಗರಹಾವಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಈ ವ್ಯಕ್ತಿ..!

ಕಾಡಿನ ನಾಗರಹಾವು ಅಥವಾ ಸಾಮಾನ್ಯವಾಗಿ ಕಪ್ಪು(ಕರಿ)ನಾಗರಹಾವು ಎಂದು ಕರೆಯಲ್ಪಡುವ ಈ ಉರಗ ವಿಷಕಾರಿ ಸರ್ಪ ಎಂಬುದು ನಿಮಗೆ ತಿಳಿದೇ ಇದೆ. ಇದು ಆಫ್ರಿಕಾಕ್ಕೆ ಸ್ಥಳೀಯವಾಗಿರುವ ವಿಷಕಾರಿ ಹಾವಿನ ಜಾತಿಯಾಗಿದೆ. Read more…

ಗುಡಿಸಲಿನಲ್ಲಿ ವಾಸಿಸುವ ಕಾರ್ಮಿಕನಿಗೆ ಬಂತು ಬರೋಬ್ಬರಿ 2.5 ಲಕ್ಷ ರೂಪಾಯಿ ವಿದ್ಯುತ್​ ಬಿಲ್….!

ವೃತ್ತಿಯಲ್ಲಿ ಪೇಂಟರ್​ ಆಗಿರುವ ಹರಿಯಾಣದ ಫತೇಹಾಬಾದ್​ನ ವ್ಯಕ್ತಿಯೊಬ್ಬರಿಗೆ 2.5 ಲಕ್ಷ ರೂಪಾಯಿ ವಿದ್ಯುತ್​ ಬಿಲ್​ ಬಂದಿದೆ. ದಿನವೊಂದಕ್ಕೆ ಕೇವಲ 300 ರೂಪಾಯಿ ಗಳಿಸುವ ಪ್ರೇಮ್​ ಕುಮಾರ್​ರಿಗೆ ಆರು ತಿಂಗಳ Read more…

BIG NEWS: SDPI, PFI ಉಗ್ರಗಾಮಿ ಸಂಘಟನೆಗಳು; ಆದರೆ ನಿಷೇಧಿಸಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಹೇಳಿಕೆ

ತಿರುವನಂತಪುರಂ: ಎಸ್‌.ಡಿ.ಪಿ.ಐ. ಮತ್ತು ಪಿ.ಎಫ್‌.ಐ. ಉಗ್ರಗಾಮಿ ಸಂಘಟನೆಗಳು ಎಂದು ಕೇರಳ ಹೈಕೋರ್ಟ್ ಹೇಳಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌.ಡಿ.ಪಿ.ಐ.) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ.ಎಫ್‌.ಐ.) ಉಗ್ರಗಾಮಿ Read more…

ಸಂಗಾತಿಯ ಖಾಸಗಿ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ ಅರೆಸ್ಟ್

ತಿರುಪ್ಪೂರ್: ಜಾತಿ ನಿಂದನೆ ಮತ್ತು ಒಪ್ಪಿಗೆಯಿಲ್ಲದೆ ಮಹಿಳೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ ಲೋಡ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 23 ವರ್ಷದ ಯುವಕನನ್ನು Read more…

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಡಿಯರ್ ನೆಸ್ ರಿಲೀಫ್ ಹೆಚ್ಚಳ: ಈ ವರ್ಗದ ನಿವೃತ್ತ ಉದ್ಯೋಗಿಗಳಿಗೆ ಕೇಂದ್ರದ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಪಿಂಚಣಿ ಹೆಚ್ಚಿಸುವುದರೊಂದಿಗೆ ಪಿಂಚಣಿದಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಕಚೇರಿ ಜ್ಞಾಪಕ ಪತ್ರದ ಪ್ರಕಾರ, ನವೆಂಬರ್ 18, Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶುಕ್ರವಾರ ಹೊಡೆದುರುಳಿಸಿವೆ. ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಪಡೆದ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಪೊಲೀಸರ ನಿರ್ಲಕ್ಷ್ಯಕ್ಕೆ ಕಮರಿ ಹೋಯ್ತು ಆದಿವಾಸಿ ಯುವಕ ವೈದ್ಯನಾಗುವ ಕನಸು….!

ಅದೊಂದು ಮಧ್ಯಪ್ರದೇಶದ ಪುಟ್ಟ ಕುಗ್ರಾಮ. ಆ ಕುಗ್ರಾಮದಲ್ಲಿದ್ದ ಆದಿವಾಸಿ ಕುಟುಂಬದ ಕನಸು ಮನೆಮಗ ಡಾಕ್ಟರ್ ಆಗಿ ನಾಲ್ಕು ಜನರಿಗೆ ಸಹಾಯ ಮಾಡಬೇಕು ಅಂತ. ಆದರೆ ಅವರು ಅಂದುಕೊಂಡಿದ್ದೇ ಒಂದು Read more…

ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಲೇ ಇದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಆವರಿಸಿದೆ. ಕೆಲವು ಕಡೆಗಳಲ್ಲಿ ಭಾರಿ ವರ್ಷಧಾರೆ. ಭಾರತೀಯ ಹವಾಮಾನ ಇಲಾಖೆ Read more…

ʼಟೊಮೆಟೊ ಜ್ವರʼ ಅಂದರೇನು ? ಹೈ ಅಲರ್ಟ್ ಏಕೆ ? ಇಲ್ಲಿದೆ ಒಂದಷ್ಟು ಮಾಹಿತಿ

ಕೊರೋನ ವೈರಸ್ ಸಾಂಕ್ರಾಮಿಕದ ಸಂಭಾವ್ಯ ನಾಲ್ಕನೇ ಅಲೆಯ ಬಗ್ಗೆ ಊಹಾಪೋಹಗಳ‌ ನಡುವೆ ಮತ್ತೊಂದು ವೈರಲ್ ಜ್ವರ ಕೇರಳ ಪ್ರವೇಶಿಸಿದೆ. ಕೇರಳದಲ್ಲಿ ಟೊಮೆಟೊ ಜ್ವರದ ಅನೇಕ ಪ್ರಕರಣ ವರದಿಯಾಗಿದ್ದು, ಇದು Read more…

Shocking: ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದು ವಧು ಸಾವು

  ವಿಶಾಖಪಟ್ಟಣಂ: ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪ್ರಜ್ಞೆ ಕಳೆದುಕೊಂಡ ವಧು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತ ವಧುವನ್ನು ಸೃಜನ Read more…

ಕುಡಿದ ಮತ್ತಿನಲ್ಲಿ ಸಂಸದರೊಂದಿಗೆ ತ್ರಿಪುರಾ ಡಿಸಿಎಂ ಪುತ್ರನ ಅನುಚಿತ ವರ್ತನೆ; ವಿಡಿಯೋ ವೈರಲ್

ತ್ರಿಪುರಾ ಉಪಮುಖ್ಯಮಂತ್ರಿ ಜಿಷ್ಣು ದೇವ್ ಬರ್ಮನ್ ಅವರ ಪುತ್ರ ಪ್ರತೀಕ್ ಕಿಶೋರ್ ದೇವ್ ಬರ್ಮನ್ ಅವರು ಬುಧವಾರ ತ್ರಿಪುರಾಕ್ಕೆ ಭೇಟಿ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ಸಂಸದೀಯ Read more…

ಯೂಟ್ಯೂಬ್ ನೋಡಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟ 8 ರ ಪೋರ….!

ಈ ಬಾಲಕ ಉತ್ತರಾಖಂಡ್ ಪೊಲೀಸರಿಗೆ ಸತತ ಎರಡು ದಿನಗಳ ಕಾಲ ಭಾರೀ ನೀರು ಕುಡಿಸಿದ್ದಾನೆ. ಈ ಪೋರ ಮಾಡಿದ ಅವಾಂತರವೆಂದರೆ, ವೈದ್ಯರೊಬ್ಬರಿಗೆ ಕರೆ ಮಾಡಿ ಒತ್ತೆ ಹಣಕ್ಕೆ ಬೇಡಿಕೆ Read more…

BREAKING NEWS: ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆಗೆ ʼಸುಪ್ರೀಂʼ ನಕಾರ

ನೀಟ್‌ – ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೆಲವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. ಇದರಿಂದಾಗಿ ನೀಟ್‌ – ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ. Read more…

ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್….!

ಪದೇಪದೆ ಅಗ್ನಿ ಅನಾಹುತಕ್ಕೆ ಕಾರಣವಾಗಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಈಗ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಓಲಾ ಎಸ್1 ಪ್ರೊ ಸ್ಕೂಟರ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದ ತನ್ನಷ್ಟಕ್ಕೆ ತಾನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...