alex Certify India | Kannada Dunia | Kannada News | Karnataka News | India News - Part 914
ಕನ್ನಡ ದುನಿಯಾ
    Dailyhunt JioNews

Kannada Duniya

ಹಳಿತಪ್ಪಿದ ಅಮರಾವತಿ ಎಕ್ಸ್ ಪ್ರೆಸ್: ಲೋಕೋ ಪೈಲಟ್ ಚಾಣಾಕ್ಷತೆಯಿಂದ ತಪ್ಪಿತು ಭಾರಿ ದುರಂತ

ಪಣಜಿ: ಗೋವಾದಲ್ಲಿ ಅಮರಾವತಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದೆ. ಗೋವಾದ ದೂಧ್ ಸಾಗರ್ – ಕಾರಂಜೋಲ್ ಮಾರ್ಗದಲ್ಲಿ ಘಟನೆ ನಡೆದಿದೆ. ವಾಸ್ಕೋ -ಹೌರಾ ನಡುವೆ ಸಂಚರಿಸುವ ಅಮರಾವತಿ Read more…

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿಯೇ ವ್ಯಕ್ತಿಯ ಬರ್ಬರ ಹತ್ಯೆ

ದ್ವೇಷದ ಹಿನ್ನೆಲೆಯಲ್ಲಿ ನಿಶ್ಚಿತಾರ್ಥದ ಸಂದರ್ಭದಲ್ಲಿ 27 ವರ್ಷದ ವ್ಯಕ್ತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆಯೊಂದು ಫರೀದಾಬಾದ್​ನ ತಿಗಾಂವ್​ ಎಂಬಲ್ಲಿ ನಡೆದಿದೆ. ಈ ಸಂಬಂಧ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರು ದೂರನ್ನು Read more…

ಹಿಮಪಾತದಲ್ಲಿ ಸಿಲುಕಿದ್ದ 14 ಮಂದಿ ನಾಗರಿಕರನ್ನು ರಕ್ಷಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್​ ಚೌಕಿಬಲ್​ ಹೆದ್ದಾರಿಯಲ್ಲಿ ಅವಳಿ ಹಿಮಕುಸಿತದಲ್ಲಿ ಸಿಲುಕಿದ್ದ 14 ಮಂದಿ ನಾಗರೀಕರನ್ನು ರಕ್ಷಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಇಂದು ಬೆಳಗ್ಗೆ ಹಿಮಕುಸಿತ ಸಂಭವಿಸಿದ್ದರಿಂದ ತಂಗಧರ್​ Read more…

ಪ್ರಧಾನಿ ಮೋದಿಯವರನ್ನ ಗೇಲಿ‌ ಮಾಡಿದ ಕಾರ್ಯಕ್ರಮ ಪ್ರಸಾರ; ಖಾಸಗಿ ವಾಹಿನಿಗೆ ಕೇಂದ್ರದ ನೋಟೀಸ್

ತಮಿಳುನಾಡಿನ ಬಿಜೆಪಿ ರಾಜ್ಯ ಐಟಿ ಮತ್ತು ಸಾಮಾಜಿಕ ಮಾಧ್ಯಮ ಸೆಲ್‌ನ ಅಧ್ಯಕ್ಷ ನಿರ್ಮಲ್ ಕುಮಾರ್ ಅವರು ಸಲ್ಲಿಸಿದ ದೂರಿನ ಕುರಿತು ಪ್ರತಿಕ್ರಿಯೆ ಕೋರಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು Read more…

ವೃದ್ಧ ದಂಪತಿ ಕೊಲೆ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಜಬಲ್ಪುರ: ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಲೆ ಮಾಡಿ ಅವರಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಸಂಬಂಧಿಗಳಾಗಿದ್ದ Read more…

ಭಾರತದ ಮೊದಲ ಮಹಿಳಾ ಸಿಎಂ ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ

ಸುಚೇತಾ ಕೃಪಲಾನಿ, ಸ್ವಾತಂತ್ರ್ಯ ಹೋರಾಟಗಾರ್ತಿ, ರಾಜಕಾರಣಿ, ಮತ್ತು ಭಾರತ ಕಂಡ ಮೊದಲ ಮಹಿಳಾ ಮುಖ್ಯಮಂತ್ರಿ. 1963 ರಿಂದ 1967 ರವರೆಗೆ ಉತ್ತರ ಪ್ರದೇಶ ಸರ್ಕಾರದ ಸಿಎಂ ಆಗಿ ಸುಚೇತಾ Read more…

ಒಂದಲ್ಲ, ಎರಡಲ್ಲ……ಐದು ಡೋಸ್ ಕೋವಿಡ್ ಲಸಿಕೆ ಪಡೆದ ವೈದ್ಯೆ…!

ಆದೇಶಿಸಿರುವುದಕ್ಕಿಂತ ಹೆಚ್ಚು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರುವ ಮತ್ತೊಂದು ಘಟನೆ ನಡೆದಿದೆ. ಈ ವಿಚಿತ್ರ ಘಟನೆಯು ಬಿಹಾರದಲ್ಲೆ ನಡೆದಿದ್ದು, ರಾಜ್ಯದ ರಾಜಧಾನಿ ಪಾಟ್ನಾದ ವೈದ್ಯೆಯೊಬ್ಬರು ಲಸಿಕೆ ಅಭಿಯಾನ ಶುರುವಾದ್ಮೇಲೆ Read more…

BIG NEWS: 75 ವರ್ಷಗಳಲ್ಲಿ ಇದೇ ಮೊದಲ ಬಾರಿ 30 ನಿಮಿಷ ವಿಳಂಬವಾಗಿ ಶುರುವಾಗಲಿದೆ ಗಣರಾಜ್ಯೋತ್ಸವದ ಪರೇಡ್

ಗಣರಾಜ್ಯೋತ್ಸವದ ಪರೇಡ್ ಯಾವಾಗಲೂ ಒಂದಲ್ಲ ಒಂದು ರೀತಿಯಲ್ಲಿ, ಅರ್ಥದಲ್ಲಿ ವಿಶೇಷವಾಗಿರುತ್ತದೆ. ಟ್ಯಾಬ್ಲೋ ಆಗಿರಲಿ ಅಥವಾ ಮಾರ್ಚ್ ಪಾಸ್ಟ್ ಆಗಿರಲಿ, ಸಂವಿಧಾನದ ಸಂಭ್ರಮದಲ್ಲಿ ಪ್ರತಿ ವರ್ಷವೂ ಹೊಸ ಆಕರ್ಷಣೆ ಇರುತ್ತದೆ. Read more…

ವಿದ್ಯುತ್ ಸಂಪರ್ಕ ಇಲ್ಲದಿದ್ದರೂ 36 ಸಾವಿರ ರೂ. ಬಿಲ್…!

ಮನೆಗೆ ವಿದ್ಯುತ್ ಸಂಪರ್ಕವೇ ಇಲ್ಲದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 36 ಸಾವಿರ ರೂ. ಬಿಲ್ ನೀಡಿದ್ದು, ಈ ವಿಷಯ ಕೇಳಿದ ವ್ಯಕ್ತಿ ಪ್ರಜ್ಞೆ ತಪ್ಪಿರುವ ಘಟನೆ ನಡೆದಿದೆ. ಈ ಘಟನೆಯು Read more…

ಮಹಾರಾಷ್ಟ್ರದ ಕೋವಿಡ್‌ ಸಾವುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ Read more…

BREAKING: ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್‌ ಮಾನ್‌ ಹೆಸರು ಘೋಷಿಸಿದ AAP

ದೇಶದ ಪಂಚರಾಜ್ಯ ಚುನಾವಣೆಗೆ ಕೌಂಟ್ ಡೌನ್‌ ಶುರುವಾಗಿದೆ. ಅದ್ರಲ್ಲೂ ಪಂಜಾಬ್ ನಲ್ಲಿ ಚುನಾವಣೆಯ ಕಾವು ಹೆಚ್ಚಾಗಿದೆ. ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. Read more…

ಮದ್ಯದ ಅಮಲಿನಲ್ಲಿ ಮೇಕೆ ಬದಲು ಮನುಷ್ಯನನ್ನೇ ಕತ್ತರಿಸಿದ ಕುಡುಕ

ಪ್ರಾಣಿಬಲಿ ನೀಡುವ ವೇಳೆ ವ್ಯಕ್ತಿಯೊಬ್ಬನನ್ನ ಆಕಸ್ಮಿಕವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಲಸಪಲ್ಲಿ ಗ್ರಾಮದಲ್ಲಿ ನಡೆದಿದೆ‌. ಜನವರಿ 16 ರ ಭಾನುವಾರದಂದು, ಮಕರ ಸಂಕ್ರಾತಿ ಆಚರಣೆ Read more…

ಪುತ್ರಿ ತನ್ನೊಂದಿಗೆ ಮಾತನಾಡುತ್ತಿಲ್ಲವೆಂದ ತಾಯಿ…! ಹದಿನಾರು ವರ್ಷದ ಹುಡುಗಿಯನ್ನ ಈ ಬಗ್ಗೆ ಒತ್ತಾಯಿಸಲು ಸಾಧ್ಯವೇ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಈ ಕಾಲದಲ್ಲಿ ಹದಿನಾರು ವರ್ಷದ ಹುಡುಗಿ ತನ್ನ ತಂದೆಯೊಂದಿಗೆ ಸುರಕ್ಷಿತವಾಗಿದ್ದಾಗ ಮತ್ತು ತನ್ನ ತಾಯಿಯೊಂದಿಗೆ ಮಾತನಾಡಲು ಬಯಸದಿದ್ದಾಗ, ನ್ಯಾಯಾಲಯ ಆ ಹುಡುಗಿಯನ್ನ ತನ್ನ ತಾಯಿಯೊಂದಿಗೆ ಮಾತನಾಡು ಎಂದು ಬಲವಂತಪಡಿಸಲು Read more…

ರೈಲು ಪ್ರಯಾಣದ ಮಧ್ಯೆ ಹಸಿವಿನಿಂದ ಅಳುತ್ತಿದ್ದ ಮಗು, ರೈಲ್ವೇ ಸಚಿವರಿಗೆ ಟ್ವೀಟ್ ಮಾಡಿದ 23 ನಿಮಿಷದೊಳಗೆ ಬಂತು ಬಿಸಿ ಹಾಲು

ಉತ್ತರ ಪ್ರದೇಶದಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಎಂಟು ತಿಂಗಳ ಮಗು ಹಸಿವಿನಿಂದ ಅಳಲು ಪ್ರಾರಂಭಿಸಿದಾಗ, ಮಗುವಿನ ತಾಯಿ ಅಂಜಲಿ ತಿವಾರಿ ಈ ಬಗ್ಗೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ್ದಾರೆ. ಟ್ವೀಟ್ Read more…

11 ಡೋಸ್ ವ್ಯಾಕ್ಸಿನ್ ಪಡೆದಿದ್ದ ಬಿಹಾರದ ವೃದ್ಧನಿಗೆ ಬಿಗ್ ರಿಲೀಫ್

11 ಡೋಸ್ ಕೋವಿಡ್ ಲಸಿಕೆ ಪಡೆದ ಬಿಹಾರದ ಅಜ್ಜ ನಿಮಗೆ ನೆನಪಿರಬೇಕು. ವಿವಿಧ ಐಡಿ ಕಾರ್ಡ್ ಗಳನ್ನ ತೋರಿಸಿ ವಿವಿಧ ದಿನಾಂಕಗಳಲ್ಲಿ ಹನ್ನೊಂದು ಡೋಸ್ ಪಡೆದ 84 ವರ್ಷದ Read more…

SHOCKING NEWS: ಆಟವಾಡುತ್ತಾ ಚರಂಡಿಗೆ ಬಿದ್ದ ಇಬ್ಬರು ಮಕ್ಕಳು; ದಾರುಣ ಸಾವು

ಪಾಟ್ನಾ: ಮನೆಯ ಬಳಿಯೇ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಚರಂಡಿಗೆ ಬಿದ್ದು, ಸಾವನ್ನಪ್ಪಿರುವ ಘೋರ ದುರಂತ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. 9 ವರ್ಷದ ರುಬೀನಾ ಹಾಗೂ 10 ತಿಂಗಳ Read more…

ಮಸಾಲೆ ದೋಸೆ ಐಸ್‌ ಕ್ರೀಂ ಕಂಡು ಹೌಹಾರಿದ ನೆಟ್ಟಿಗರು

ಅಂತರ್ಜಾಲದಲ್ಲಿ ’ಏನಪ್ಪಾ ಹೀಗೆಲ್ಲಾ……’ ಎಂದು ದಂಗುಬಡಿಸುವ ಅನೇಕ ರೀತಿಯ ಫ್ಯೂಶನ್ ಫುಡ್‌ಗಳ ವಿಡಿಯೋಗಳನ್ನು ನೋಡಿರುತ್ತೇವೆ. ಇಂಥದ್ದೇ ಒಂದು ವಿಡಿಯೋದಲ್ಲಿ ಮಸಾಲೆ ದೋಸೆಯನ್ನು ಐಸ್‌ಕ್ರೀಂನೊಂದಿಗೆ ಫ್ಯೂಶನ್ ಮಾಡುತ್ತಿರುವುದನ್ನು ಕಂಡು ನೆಟ್ಟಿಗರು Read more…

ಪೇಂಟರ್ ಗೆ ಖುಲಾಯಿಸಿದ ಅದೃಷ್ಟ: 500 ರೂ. ಚೇಂಜ್ ಗಾಗಿ ಖರೀದಿಸಿದ ಲಾಟರಿಯಲ್ಲಿ ಜಾಕ್ ಪಾಟ್, 12 ಕೋಟಿ ರೂ. ಬಹುಮಾನ

ಕೊಚ್ಚಿ: ಕೊಟ್ಟಾಯಂನ ಕುಡಯಂಪಾಡಿ ನಿವಾಸಿ ಸದಾನಂದನ್‌ಗೆ ಹೊಸ ವರ್ಷ ಅದೃಷ್ಟ ತಂದಿದ್ದು, ಲಾಟರಿಯಲ್ಲಿ ಬರೋಬ್ಬರಿ 12 ಕೋಟಿ ರೂ. ಗೆದ್ದಿದ್ದಾರೆ. ಬಹುಮಾನದ ಹಣದಲ್ಲಿ ನನ್ನ ಮಕ್ಕಳ ಭವಿಷ್ಯವನ್ನು ನಾನು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಆತಂಕದ ನಡುವೆ ದೇಶದ ಜನತೆ ಕೊಂಚ ನಿಟ್ಟುಸಿರು ಬಿಡುವಂತ ಸುದ್ದಿ. ದೇಶದಲ್ಲಿ ಕೊರೊನಾ ಸೋಂಕು ಕುಸಿತ ಕಂಡಿದ್ದು, ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಕಳೆದ Read more…

BIG NEWS: ಗಣರಾಜ್ಯೋತ್ಸವದಂದು ಸೇನಾ ಶಕ್ತಿ ಅನಾವರಣ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 75 ಯುದ್ಧವಿಮಾನಗಳ ಏರ್ ಶೋ

ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೇಶದ ಇತಿಹಾಸದಲ್ಲಿ ಇದೇ ಮೊದಲ ಸಲ 75 ಯುದ್ಧವಿಮಾನಗಳು, ಹೆಲಿಕಾಪ್ಟರ್ ಗಳ ಏರ್ ಶೋ ನಡೆಯಲಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು Read more…

BIG NEWS: ಷರತ್ತುಗಳೊಂದಿಗೆ ರೆಮ್‌ ಡೆಸಿವಿರ್‌ ಬಳಸಲು ಆರೋಗ್ಯ ಸಚಿವಾಲಯದ ಅಸ್ತು

ಒಮಿಕ್ರಾನ್‌ನಿಂದ ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಚಿಕಿತ್ಸೆ ಸಂಬಂಧ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಅನುಸಾರ, ಕೋವಿಡ್-19ನ ಲಘು ಲಕ್ಷಣಗಳಿರುವ Read more…

ಹಲವು ರಾಜ್ಯಗಳಲ್ಲಿ ಶೀತಗಾಳಿಯ ಮುನ್ಸೂಚನೆ

ನವದೆಹಲಿ: ದೇಶದ ಹಲವು ರಾಜ್ಯಗಳಿಗೆ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಈ ಶೀತಗಾಳಿ ಎರಡು ದಿನಗಳ ಕಾಲ ಬೀಸಲಿದೆ Read more…

ಉತ್ತರ ಪ್ರದೇಶ: ಚುನಾವಣಾ ಪ್ರಚಾರಕ್ಕೆ ರಂಗು ಕೊಟ್ಟ ಗಾಯನ ಸಮರ

ವಿಧಾನ ಸಭಾ ಚುನಾವಣಾ ನಿಮಿತ್ತ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಮತ್ತು ಭೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋರ್‌ ನಡುವೆ ಗಾಯನ ಸಮರ Read more…

ಕೊರೊನಾ ನಂತರ ಕೌಟುಂಬಿಕ ಹಿಂಸೆಯಲ್ಲಿ ಹೆಚ್ಚಳ…! ರಾಷ್ಟ್ರೀಯ ಮಹಿಳಾ ಆಯೋಗದ ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಮ್ಮ ಮನೆಗಳಲ್ಲಿ ಹಿಂಸೆ ಮತ್ತು ಕಿರುಕುಳವಾಗುತ್ತಿದೆ ಎಂದು ದೂರು ನೀಡಿರುವ ಮಹಿಳೆಯರ ಸಂಖ್ಯೆ 2020ಕ್ಕೆ ಹೋಲಿಸಿದರೆ 2021 ರಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮಹಿಳಾ Read more…

SEBI ನೇಮಕಾತಿ: ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸರ್ಕಾರಿ ಕಂಪನಿ

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಆಫೀಸರ್ ಗ್ರೇಡ್ A (ಸಹಾಯಕ ವ್ಯವಸ್ಥಾಪಕ) ಹುದ್ದೆಗಳಿಗೆ, ಅರ್ಹ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. SEBI ಈ ನೇಮಕಾತಿ Read more…

ನಿರ್ಗತಿಕ ಮಕ್ಕಳ ರಕ್ಷಣೆ ವಿಚಾರದಲ್ಲಿ ರಾಜ್ಯಗಳ ನಡೆ ಕುರಿತಂತೆ ʼಸುಪ್ರೀಂʼ ಅಸಮಾಧಾನ

ನಿರ್ಗತಿಕ ಮಕ್ಕಳನ್ನು ಗುರುತಿಸುವಿಕೆ ಹಾಗೂ ಪುನರ್ವಸತಿ ಕಲ್ಪಿಸಲು ವಿಳಂಬ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್​ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರತಿ ಜಿಲ್ಲೆಗಳಲ್ಲಿ ರಚಿಸಬೇಕಾದ ವಿಶೇಷ ಬಾಲಾಪರಾಧಿ ಪೊಲೀಸ್​ ಘಟಕಗಳನ್ನು ಸರಿಯಾಗಿ Read more…

ಕೇವಲ 5 ಗಂಟೆ ಅವಧಿಯಲ್ಲಿ ʼಕೋಟ್ಯಾಧಿಪತಿʼಯಾದ ಕೂಲಿ ಕಾರ್ಮಿಕ

ಅದೃಷ್ಟ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಯಾರಿಗೆ ಯಾವಾಗ ಒಲಿಯುತ್ತದೆ ಅದೂ ತಿಳಿದಿಲ್ಲ. ಆದರೆ ಅದೃಷ್ಟ ಅಂದ್ರೆ ಹೀಗಿರಬೇಕು ಎನ್ನುವಂತಹ ಘಟನೆ ಕೇರಳದಲ್ಲಿ ನಡೆದಿದೆ. 72 ವರ್ಷದ ಸದಾನಂದನ್ ಅವರು Read more…

ಬಡ್ಡಿರಹಿತ ಸಾಲ, ಎಲ್ಲಾ ಬೆಳೆಗೆ ಎಂಎಸ್‌ಪಿ, ಉಚಿತ ನೀರಾವರಿ, 15 ದಿನಗಳಲ್ಲಿ ಕಬ್ಬಿನ ಬಾಕಿ ಪಾವತಿ: ರೈತರಿಗೆ ಅಖಿಲೇಶ್ ಭರವಸೆ

ಲಖ್ನೋ: ಬಿಜೆಪಿ ತನ್ನ 2017 ರ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿತ್ತು, ಅದನ್ನು ಸಾಧಿಸಲಾಗಿದೆಯೇ? ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ. Read more…

ಚಾಕು ತೋರಿಸಿ ಅತ್ಯಾಚಾರ ಎಸಗಿದ್ದ ಕಾಮುಕರು ಅರೆಸ್ಟ್

ರಾಂಚಿ: ಅಪ್ರಾಪ್ತೆಯನ್ನು ಅಪಹರಿಸಿ ಚಾಕು ತೋರಿಸಿ ಬೆದರಿಸಿ ಸಾಮೂಹಿ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ರಾಂಚಿ ಪೊಲೀಸ್ ವಿಶೇಷ ತಂಡ ಬಂಧಿಸಿದೆ. ರಾಂಚಿಯ ಚಾನ್ಹೋ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ Read more…

BIG NEWS: ಜನವರಿ 18 ನೂತನ ಮುಖ್ಯಮಂತ್ರಿ ಹೆಸರು ಘೋಷಣೆ: ಸಿಎಂ ಕೇಜ್ರಿವಾಲ್

ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿ ಹೆಸರನ್ನು ಜನವರಿ 18ರಂದು ಘೋಷಣೆ ಮಾಡಲಾಗುವುದು ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...