alex Certify India | Kannada Dunia | Kannada News | Karnataka News | India News - Part 915
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಚ್ ನಲ್ಲಿ 12-14 ವರ್ಷದ ಮಕ್ಕಳಿಗೂ ಕೊರೊನಾ ಲಸಿಕೆ

ಭಾರತವು ಈ ವರ್ಷದ ಮಾರ್ಚ್ ವೇಳೆಗೆ 12 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಹೆಸರಾಂತ ಸಾರ್ವಜನಿಕ Read more…

ಒಮಿಕ್ರಾನ್ ಹೊಸ ರೋಗ ಲಕ್ಷಣಗಳ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಕಳೆದ ಎರಡು ವರ್ಷಗಳಲ್ಲಿ, ಕೊರೋನ ವೈರಸ್ ಸೋಂಕಿಗೆ ಒಳಗಾದ ಹೆಚ್ಚಿನ ಜನರಲ್ಲಿ ಮೂರು ಪ್ರಮುಖ ರೋಗ ಲಕ್ಷಣಗಳು ಕಂಡುಬಂದವು. ಹೈ ಟೆಂಪರೇಚರ್, ನಿರಂತರ ಕೆಮ್ಮು, ವಾಸನೆ ಮತ್ತು ರುಚಿ Read more…

ಬಿಜೆಪಿಯಿಂದ ವಜಾಗೊಂಡ ಬಳಿಕ ಮಾಧ್ಯಮಗಳ ಎದುರು ಕಣ್ಣೀರು ಸುರಿಸಿದ ಮಾಜಿ ಸಚಿವ..!

ಉತ್ತರಾಖಂಡ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಸಂಪುಟದಿಂದ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವ ವೇಳೆಯಲ್ಲಿ ಸಚಿವ ಹರಕ್​ Read more…

ಜಿಂಕೆಯ ಎತ್ತರ ಜಿಗಿತ ಕಂಡು ಶಾಕ್​ ಆದ ನೆಟ್ಟಿಗರು…!

ಸೋಶಿಯಲ್​ ಮೀಡಿಯಾ ವೇದಿಕೆಗಳಲ್ಲಿ ಕಾಣ ಸಿಗುವ ಪ್ರಾಣಿಗಳ ವಿಡಿಯೋಗಳನ್ನು ನೋಡುತ್ತಾ ಕುಳಿತರೆ ಸಮಯ ಸಾಗಿದ್ದೇ ತಿಳಿಯೋದಿಲ್ಲ. ಇದೇ ರೀತಿ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆದ ವಿಡಿಯೋವೊಂದರಲ್ಲಿ ಜಿಂಕೆಯೊಂದು ಬರೋಬ್ಬರಿ Read more…

ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೈದರಾಬಾದ್‌ನ ಚೈತನ್ಯಪುರಿಯಲ್ಲಿ 32 ವರ್ಷದ ಮಹಿಳೆಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತಳನ್ನ ತೋಟ ಸುಷ್ಮಾ ಎಂದು ಗುರುತಿಸಿದ್ದು, ತನ್ನ ಗಂಡನ ಕಿರುಕುಳದಿಂದ ಆಕೆ ಜೀವವನ್ನ Read more…

ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರ ಏರಿದ ಹುಡುಗಿ…!

ಕೆಲವರಿಗೆ ಚುಚ್ಚುಮದ್ದು ಅಂದ್ರೆ ಅಲರ್ಜಿ, ಇನ್ನು ಹಲವರಿಗೆ ಭಯ.‌ ಆದ್ರೆ ಮಧ್ಯಪ್ರದೇಶದ ಹುಡುಗಿಯೊಬ್ಬಳು ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರವನ್ನ ಹತ್ತಿ ಕುಳಿತಿದ್ದಳು. ಈ ಘಟನೆ ಎಂಪಿಯ ಚತ್ತರ್ Read more…

ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ಇನ್ನಿಲ್ಲ

ಒಡಿಶಾದ ಖ್ಯಾತ ಗಾಂಧಿವಾದಿ ಮತ್ತು ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ಅವರು ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಸತತ ಆರು ದಶಕಗಳ Read more…

ಮಕ್ಕಳಿಗೆ ಕೊರೊನಾ ಲಸಿಕೆ ಆರಂಭವಾಗಿ ಎರಡೇ ವಾರದಲ್ಲಿ 100 ಪ್ರತಿಶತ ಲಸಿಕೆ ಸಾಧನೆ ಮಾಡಿದೆ ಈ ರಾಜ್ಯ..!

15 ರಿಂದ 18 ವರ್ಷದವರಿಗೆ ಕೊರೊನಾ ಲಸಿಕೆ ಆರಂಭವಾಗಿ ಕೇವಲ 2 ವಾರಗಳ ಅವಧಿಯಲ್ಲಿ ತಮಿಳುನಾಡಿನಲ್ಲಿ 15 ರಿಂದ 18 ವರ್ಷ ಪ್ರಾಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಕೋವಿಡ್ Read more…

BIG BREAKING: ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ; ಹೊಸ ದಿನಾಂಕ ನಿಗದಿ ಮಾಡಿದ ಆಯೋಗ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣಾ ದಿನಾಂಕ ಮುಂದೂಡಲಾಗಿದ್ದು, ಫೆ.20ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಪಂಜಾಬ್ Read more…

SPG ಕಮಾಂಡೋಗಳ ಕಪ್ಪು ಬ್ರೀಫ್‌ಕೇಸ್‌ನಲ್ಲಿ ಏನಿರುತ್ತೆ ಗೊತ್ತಾ….? ಇಲ್ಲಿದೆ ಒಂದಷ್ಟು ಇಂಟ್ರಸ್ಟಿಂಗ್‌ ಮಾಹಿತಿ

ಶೌರ್ಯಂ ಸಮರ್ಪಣಂ ಸುರಕ್ಷಣಂ ಇದು SPG ಯ ಧ್ಯೇಯ ವಾಕ್ಯ. ಭಾರತ ದೇಶದ ಪ್ರಮುಖ ವ್ಯಕ್ತಿಯನ್ನ ಕಾಪಾಡುವ ಜವಾಬ್ದಾರಿ ಇರುವ ವಿಶೇಷ ರಕ್ಷಣಾ ಗುಂಪಿದು. ಈ ಕಮಾಂಡೋಗಳ ಬಗ್ಗೆ Read more…

125 ಕೋಟಿ ರೂ. ವಂಚನೆ…! ಬಿಎಸ್‌ಎಫ್‌ ಡೆಪ್ಯುಟಿ ಕಮಾಂಡೆಂಟ್ ಸೇರಿ ಇಡೀ ಕುಟುಂಬ ಅರೆಸ್ಟ್

125 ಕೋಟಿ‌ ರೂಪಾಯಿ ವಂಚಿಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು, ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರನ್ನ ಬಂಧಿಸಿದ್ದಾರೆ. ಹರಿಯಾಣದ ಗುರ್‌ಗಾಂವ್ ಜಿಲ್ಲೆಯ ಮನೇಸರ್‌ನಲ್ಲಿರುವ ರಾಷ್ಟ್ರೀಯ ಭದ್ರತಾ ಪಡೆ ಪ್ರಧಾನ Read more…

VIDEO: ಕೊರೆಯುವ ಚಳಿಯಲ್ಲಿ ಸುಗ್ಗಿ ಸಂಭ್ರಮ ಆಚರಿಸಿದ ಬಿಎಸ್‌ಎಫ್ ಯೋಧರು

ಬಿಹು ಸಂಭ್ರಮದಲ್ಲಿದ್ದ ಬಿಎಸ್‌ಎಫ್ ಯೋಧರು ಜಾನಪದ ಹಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್‌ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಟ್ವಿಟರ್‌ನಲ್ಲಿರುವ ತನ್ನ Read more…

ಕ್ಯಾಂಪಸ್ ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡ ಐಐಟಿ ಬಾಂಬೆ ಸ್ನಾತಕೋತ್ತರ ವಿದ್ಯಾರ್ಥಿ

ಮುಂಬೈನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿಯೊಬ್ಬ ಸೋಮವಾರ ಕ್ಯಾಂಪಸ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಐಐಟಿಯ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ Read more…

ಭಾವಿ ಅಳಿಯನಿಗೆ ಭರ್ಜರಿ ಭೋಜನ, ಸಂಕ್ರಾಂತಿ ಪ್ರಯುಕ್ತ 365 ಬಗೆಯ ಆಹಾರ ಪದಾರ್ಥಗಳನ್ನ ನೀಡಿ ಸತ್ಕರಿಸಿದ ಕುಟುಂಬ

ಆಂಧ್ರಪ್ರದೇಶದ, ಪಶ್ಚಿಮ ಗೋದಾವರಿ ಜಿಲ್ಲೆಯ ನರಸಪುರಂನ ಕುಟುಂಬವೊಂದು ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಭಾನುವಾರ ತಮ್ಮ ಭಾವಿ ಅಳಿಯನಿಗೆ 365 ಬಗೆಯ ಭರ್ಜರಿ ಭೋಜನ ನೀಡಿ ಉಪಚರಿಸಿದ್ದಾರೆ. ವರ್ಷದ Read more…

ದೆಹಲಿ: ಗರ್ಭಿಣಿಯರನ್ನು ಕಾಡ್ತಿದೆ ಕೊರೊನಾ ಸೋಂಕು

ನವದೆಹಲಿ: ಎಲ್ಲೆಡೆ ಕೊರೊನಾ ಮೂರನೇ ಅಲೆ ಆತಂಕ ಮೂಡಿಸುತ್ತಿದ್ದು, ಇಲ್ಲಿಯವರೆಗೆ ಹೆಚ್ಚಿನ ಆತಂಕಕ್ಕೆ ಕಾರಣವಾಗಿದ್ದ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತ ಸಾಗುತ್ತಿದೆ. ಈ ಸಮಾಧಾನಕರ ಸಂಗತಿಯ ಮಧ್ಯೆಯೇ ಅಲ್ಲಿ Read more…

‌ʼಗುಲಾಬ್ ಗ್ಯಾಂಗ್ʼ ಕಮಾಂಡರ್ ಗೆ ಟಿಕೆಟ್ ನಿರಾಕರಣೆ, ಕಾಂಗ್ರೆಸ್‌ ತೊರೆದ ನಾಯಕಿ

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ದಿನಕ್ಕೊಂದು ರಾಜಕೀಯ ಡ್ರಾಮ ನಡೆಯುತ್ತಿದೆ.‌ ಬಿಜೆಪಿಯಲ್ಲಿ ಒಂದು ರೀತಿಯಾದ್ರೆ, ಸಮಾಜವಾದಿ ಪಕ್ಷದಲ್ಲಿ ಮತ್ತೊಂದು ರೀತಿ. ಈಗ ಕಾಂಗ್ರೆಸ್ ಚುನಾವಣೆಗೆ ಟಿಕೆಟ್ Read more…

3 ಕಣ್ಣಿನೊಂದಿಗೆ ಹುಟ್ಟಿದ ಕರು, ಶಿವನೇ ಪುನರ್ಜನ್ಮ ಎತ್ತಿದ್ದಾನೆ ಎಂದು ಪೂಜಿಸುತ್ತಿರುವ ಗ್ರಾಮಸ್ಥರು

ಚತ್ತೀಸ್ ಗಢದ ರಾಜನಂದಗಾಂವ್ ಜಿಲ್ಲೆಯ ಗ್ರಾಮವೊಂದರಲ್ಲಿ ಕರುವಿನ ಜನನವಾಗಿದೆ. ಆ ಕರು ಎಲ್ಲಾ ಕರುಗಳಂತೆ ಜನಿಸಿದ್ದರೆ ಈ ಸುದ್ದಿಯಾಗುತ್ತಿರಲಿಲ್ಲ. ಆದರೆ ಮೂರು ಕಣ್ಣಿನೊಂದಿಗೆ ಹುಟ್ಟಿರುವ ಪುಟ್ಟ ಕರುವು ಮಾಲೀಕ Read more…

ಮೂರ್ಛೆ ಹೋದ ಚಾಲಕ, ನಿರ್ಜನ ಪ್ರದೇಶದಲ್ಲಿ ನಿಂತ ಬಸ್, ಧೈರ್ಯದಿಂದ ಮುನ್ನುಗ್ಗಿ ಬಸ್ ಓಡಿಸಿದ 42 ವರ್ಷದ ಮಹಿಳೆ

  ಬಸ್ ಚಾಲಕ ಮೂರ್ಛೆ ಹೋದಮೇಲೆ, ಪುಟಾಣಿ ಮಕ್ಕಳು ಮಹಿಳೆಯರಿದ್ದ ಮಿನಿಬಸ್ ಓಡಿಸಿ ಎಲ್ಲರನ್ನು ಅವರವರ ಮನೆಗೆ ಸುರಕ್ಷಿತವಾಗಿ ತಲುಪಿಸಿದ 42 ವರ್ಷದ ದಿಟ್ಟ ಮಹಿಳೆ ಯೋಗಿತಾ ಸತವ್. Read more…

ಹೀಗೂ ಉಂಟು….! ಈಗ ಚೌಮೀನ್‌ ಗೋಲ್‌ಗಪ್ಪಾ ಸರದಿ

ಗೋಲ್‌ಗಪ್ಪಾ ದೇಶದ ಬಹುಮಂದಿಗೆ ಬಹಳ ಇಷ್ಟವಾಗುವ ತಿನಿಸು. ಆಲೂಗಡ್ಡೆ ಅಥವಾ ಕಡಲೇಕಾಳುಗಳಿಂದ ಭರಿತವಾಗಿರುವ ಈ ಪುರಿಗಳಲ್ಲಿ ಜಲ್‌ಜೀರಾ ತುಂಬಿ ಕೊಟ್ಟಾಗ ಸಿಗುವ ರುಚಿ ಬಲು ಮಜವಾಗಿರುತ್ತದೆ. ಲಖನೌನ ಗೋಲ್‌ಗಪ್ಪಾವಾಲಾ Read more…

ಡೆಲ್ಟಾ ಹಾಗೂ ಓಮಿಕ್ರಾನ್‌ ಜಂಟಿ ದಾಳಿ; ಎಚ್ಚರವಾಗಿರಲು ವೈರಾಣು ತಜ್ಞರ ಸೂಚನೆ

ಕೆಲವರಿಗೆ ಗಂಟಲು ನೋವು, ಜ್ವರ ಮಾತ್ರವಿದೆ. ಮತ್ತೆ ಕೆಲವರಿಗೆ ಚಳಿ, ಜ್ವರ, ಕೆಮ್ಮು ಇದೆ. ಸೀನುವಿಕೆಯಂತೂ ಬಹುತೇಕರಲ್ಲಿ ಕಂಡುಬರುತ್ತಿದೆ. ಇಷ್ಟೊಂದು ರೋಗಲಕ್ಷಣಗಳು ಒಟ್ಟಾಗಿ ಜನರಲ್ಲಿ ಕಾಣಿಸಿಕೊಳ್ಳುತ್ತಿರುವುದು ವೈದ್ಯಲೋಕಕ್ಕೆ ಗಾಬರಿ Read more…

ಈ ಕುಟುಂಬದ ಪಾಲಿಗೆ ಅಖಿಲೇಶ್‌ ಯಾದವ್‌ ಶ್ರೀ ವಿಷ್ಣುವಿನ ಅವತಾರ….!

ದೇಶದಲ್ಲೇ ಅತಿದೊಡ್ಡ ರಾಜ್ಯ ಎಂಬ ಖ್ಯಾತಿಯ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ದಿನೇ ದಿನೇ ಹೆಚ್ಚುತ್ತಿದೆ. ಬಿಜೆಪಿ ಮತ್ತು ಸಮಾಜವಾದಿ ಪಕ್ಷ ಗಳು ಪ್ರಬಲ ಪೈಪೋಟಿಯಲ್ಲಿ ನಿರತವಾಗಿವೆ. Read more…

BIG NEWS: ಅಪರೂಪದ ಪ್ರಕರಣ; ಹಾವಿನ ಕಡಿತದಿಂದ ಮೂತ್ರಪಿಂಡಗಳು ವೈಫಲ್ಯವಾದ್ರೂ ಸಂಪೂರ್ಣ ಚೇತರಿಸಿಕೊಂಡ ರೋಗಿ

ಪುಣೆ: ಅಪರೂಪದ ಪ್ರಕರಣವೊಂದರಲ್ಲಿ ಹಾವು ಕಡಿತದಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ಮಹಿಳೆ ಆರು ವಾರಗಳ ಡಯಾಲಿಸಿಸ್ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಪುಣೆಯ ನೋಬಲ್ ಆಸ್ಪತ್ರೆಯ Read more…

ಪತಿ ಹಾಗೂ ಆತನ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ, ಪಾಪಿಗಳು ಸಿಗರೇಟ್‌ ನಿಂದ ಸುಟ್ಟು ಕೊಟ್ಟರು ಕಿರುಕುಳ

ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳದ ಪ್ರಕರಣದಲ್ಲಿ ದೇಶದ ಎಲ್ಲ ರಾಜ್ಯಗಳಲ್ಲಿ ನಿತ್ಯ ಒಂದರಂತೆ ನಡೆಯುತ್ತಿರುತ್ತವೆ. ಆದರೆ, ಬಹಿರಂಗವಾಗುವುದು ಮಾತ್ರ ಬೆರಳೆಣಿಕೆಯಷ್ಟು ಮಾತ್ರ. ಸಮಾಜದ ಅಪವಾದ, ಹಳೆ ಕಾಲದ Read more…

ಎಲೆಕ್ಷನ್ ಹೊತ್ತಲ್ಲೇ ಉತ್ತರಪ್ರದೇಶದ ಬಳಿಕ ಉತ್ತರಾಖಂಡ್ ನಲ್ಲೂ ಬಿಜೆಪಿಗೆ ಬಿಗ್ ಶಾಕ್: ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ಸೇರಲು ಮುಂದಾದ ಸಚಿವ ರಾವತ್

ಡೆಹ್ರಾಡೂನ್: ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವೇರಿದ್ದು, ಆಡಳಿತ ಪಕ್ಷ ಬಿಜೆಪಿಯ ಅನೇಕ ಘಟಾನುಘಟಿ ಸಚಿವರು, ಶಾಸಕರು ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರಾಖಂಡ್ ನಲ್ಲಿ ಬಿಜೆಪಿ ನಾಯಕ, Read more…

BIG NEWS: ಯಾರಿಗೂ ‘ಲಸಿಕೆ’ ಹಾಕಿಸಿಕೊಳ್ಳಲು ‘ಬಲವಂತ’ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಗೆ ‘ಕೇಂದ್ರ’ದಿಂದ ಮಾಹಿತಿ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ COVID-19 ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತದ ಲಸಿಕೆ ನೀಡುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಹಾಜರುಪಡಿಸಲು Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ನಿನ್ನೆಗಿಂತ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, Read more…

ನಾವೇನು ರಾಜ-ಮಹಾರಾಜರಾ….? ತಮ್ಮ ಕಾನ್ವಾಯ್ ಹಾದುಹೋಗಲು ವಾಹನಗಳನ್ನ ತಡೆದಿದ್ದಕ್ಕೆ ಡಿಸಿಗೆ ಸಿಎಂ ತರಾಟೆ…!

ತಮ್ಮ ಕಾನ್ವಾಯ್ ನಿಂದ, ರಾಷ್ಟ್ರೀಯ ಹೆದ್ದಾರಿ 37 ರಲ್ಲಿ ಗುಮೋತಗಾಂವ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಶಾಂತತೆಯನ್ನು ಕಳೆದುಕೊಂಡು, Read more…

ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: CISF ಹೆಡ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಹೆಡ್ ಕಾನ್ಸ್ಟೇಬಲ್ ಜಿಡಿ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಪುರುಷ ಮತ್ತು ಮಹಿಳೆ ಸೇರಿ 249 ಹುದ್ದೆಗಳನ್ನು ಭರ್ತಿ Read more…

ಪ್ರಪಂಚಕ್ಕೆ ಅಂತಿಮ ವಿದಾಯ ಹೇಳಿದ ಸೂಪರ್ ಮಾಮ್; ಪೆಂಚ್ ಸಂರಕ್ಷಣಾ‌ ಪ್ರದೇಶದಲ್ಲಿದ್ದ ಹೆಣ್ಣು ಹುಲಿ‌ಸಾವು

ಮಧ್ಯಪ್ರದೇಶದ ಪೆಂಚ್ ಹುಲಿ ಸಂರಕ್ಷಣಾ ಪ್ರದೇಶದಲ್ಲಿದ್ದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಶನಿವಾರ ಈ ಘಟನೆ ನಡೆದಿದ್ದು, ಹದಿನಾರು ವರ್ಷ ವಯಸ್ಸಾಗಿದ್ದ ಹುಲಿ ವಯೋಸಹಜವಾಗಿ ಸಾವನ್ನಪ್ಪಿದೆ. ಪಿಟಿಆರ್ ನಲ್ಲಿದ್ದ ಸಿಬ್ಬಂದಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...