alex Certify India | Kannada Dunia | Kannada News | Karnataka News | India News - Part 927
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಂಗ್ ರೇಪ್ ಬಗ್ಗೆ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗಪಡಿಸಿದ ಸಂತ್ರಸ್ಥೆ ನಿರೀಕ್ಷೆ ಏನು ಗೊತ್ತಾ…?

ಇಡೀ ದೇಶದ ಗಮನಸೆಳೆದ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ಥೆ ಪ್ರತಿಕ್ರಿಯೆ ನೀಡಿದ್ದು, ಶಾಸಕರ ಪುತ್ರ, ಇತರರು ನನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ Read more…

BIG NEWS: ಕೋವಿಡ್​ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ‘ಮಹಾ’ ಸರ್ಕಾರ

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಾಕ್​ಡೌನ್​ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. Read more…

ಎಲೆಕ್ಟ್ರಿಕ್​ ಕಾರುಗಳ ತಯಾರಿಕೆಗೆ ಒತ್ತು ನೀಡಲು ಮುಂದಾದ ಟೊಯೊಟಾ

ಟೊಯೊಟಾ ಮೋಟಾರ್​ ದೇಶದಲ್ಲಿ ಗ್ರೀನ್​ ಮೊಬಿಲಿಟಿ ವಿಭಾಗದಲ್ಲಿ ತನ್ನ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮುಂದಿನ ಕೆಲವು ವರ್ಷಗಳಲ್ಲಿ ಹಲವಾರು ಹೈಬ್ರಿಡ್​ ವಾಹನಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇದರಲ್ಲಿ ಮೊದಲನೆಯ ಉತ್ಪನ್ನವು ಸ್ಥಳೀಯವಾಗಿ Read more…

ಬೈಕ್​ ಪ್ರಿಯರಿಗೆ ಸಿಹಿಸುದ್ದಿ: ಟ್ರಯಂಫ್​ ಕಂಪನಿಯಿಂದ ಟೈಗರ್​ ಸ್ಪೋರ್ಟ್ಸ್​ 660 ಲಾಂಚ್​​

ಬ್ರಿಟಿಷ್​ ಮೋಟಾರ್​ ಸೈಕಲ್​​ ತಯಾರಕ ಕಂಪನಿಗಳಲ್ಲಿ ಒಂದಾದ ಟ್ರಯಂಫ್​, ಕೈಗೆಟುಕುವ ದರದಲ್ಲಿ ಟೈಗರ್​ ಸ್ಪೋರ್ಟ್ಸ್​ 660ಯನ್ನು ಇಂದು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದೊಂದು ಪ್ರವಾಸಿ ಮೋಟಾರ್​ ಸೈಕಲ್ ಆಗಿದೆ. Read more…

ದಿ ಕಾಶ್ಮೀರ್​ ಫೈಲ್ಸ್​ಗೆ ಮಾತ್ರವಲ್ಲ, ಇಂಧನ ಖರೀದಿಗೂ ಉಚಿತ ಟಿಕೆಟ್​ ನೀಡಿ: ಕಾಂಗ್ರೆಸ್​ ಸಚಿವ ಆಕ್ರೋಶ

ಕಳೆದೊಂದು ವಾರದಿಂದ ಪೆಟ್ರೋಲ್​ ಹಾಗೂ ಡೀಸೆಲ್​​ಗಳೆರಡರ ಬೆಲೆಯಲ್ಲಿಯೂ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಇಂಧನ ಖರೀದಿಸುವವರಿಗೆ ಉಚಿತ ಟಿಕೆಟ್​​ ನೀಡಬೇಕು ಎಂದು ರಾಜಸ್ಥಾನದ ಸಚಿವ Read more…

ಕಡಿಮೆ ಆದಾಯವಿದ್ರೂ ಕಡಿತವಾಗ್ತಿದ್ಯಾ ತೆರಿಗೆ…..? ಮರುಪಾವತಿ ಪಡೆಯಲು ಇಲ್ಲಿದೆ ಸುಲಭ ವಿಧಾನ

ಎಷ್ಟೋ ಬಾರಿ ಸಂಬಳ ತೆರಿಗೆಗೆ ಒಳಪಡದೇ ಇದ್ರೂ ಟಿಡಿಎಸ್‌ ಕಡಿತವಾಗಿರುತ್ತೆ. ಕೆಲವೊಮ್ಮೆ ತೆರಿಗೆ ವಿಧಿಸಬಹುದಾದ ಸಂಬಳಕ್ಕಿಂತ ಹೆಚ್ಚು ಟಿಡಿಎಸ್ ಕಡಿತಗೊಂಡಿರುತ್ತೆ. ಅದನ್ನು ಮರಳಿ ಪಡೆಯೋದು ಹೇಗೆ ಅನ್ನೋದು ಹಲವರ Read more…

3700 ಕೆಜಿ ತೂಕದ ಘಂಟೆ ಮುಸ್ಲಿಂ ವ್ಯಕ್ತಿಯಿಂದ ಹಿಂದೂ ದೇವಾಲಯದಲ್ಲಿ ಪ್ರತಿಷ್ಠಾಪನೆ

ಮಧ್ಯಪ್ರದೇಶದ ಮಂಡ್ಸೌರ್‌ ಎಂಬಲ್ಲಿ ಕೋಮು ಸೌಹಾರ್ದತೆಗೆ ಅತ್ಯುತ್ತಮ ನಿದರ್ಶನವೊಂದಿದೆ. ಮುಸ್ಲಿಂ ಮೇಸ್ತ್ರಿ ನಹ್ರು ಖಾನ್ ಎಂಬುವವರು  ಪಶುಪತಿನಾಥ ದೇವಾಲಯದ ಆವರಣದಲ್ಲಿ 3,700 ಕೆಜಿ ತೂಕದ ಬೃಹತ್‌ ಘಂಟೆಯನ್ನು ಪ್ರತಿಷ್ಠಾಪಿಸಿದ್ದಾರೆ. Read more…

ವೇಶ್ಯಾವಾಟಿಕೆಗೆ ತಳ್ಳಲು ಮುಂದಾಗಿದ್ದ ತಾಯಿಯನ್ನು ಸ್ನೇಹಿತರ ಜೊತೆ ಸೇರಿ ಹತ್ಯೆಗೈದ ಪುತ್ರಿ

ಮೂವರು ಸ್ನೇಹಿತರ ಸಹಾಯದಿಂದ ತಾಯಿಯನ್ನು ಕತ್ತು ಹಿಸುಕಿ ಕೊಂದಿದ್ದ ಆರೋಪದ ಅಡಿಯಲ್ಲಿ ಪೊಲೀಸರು 17 ವರ್ಷದ ಮಗಳು ಸೇರಿದಂತೆ ಇಬ್ಬರನ್ನು ಬಂಧಿಸಿದ ಘಟನೆಯು ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸಂಭವಿಸಿದೆ. Read more…

ಒಳ ಚರಂಡಿಯೊಳಗೆ ಬಿದ್ದ ಕರು: 4 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ಒಳಚರಂಡಿ ಚೇಂಬರ್​​ನಲ್ಲಿ ಬಿದ್ದಿದ್ದ ಕರುವನ್ನು ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆಯು ದಾದರ್​ನ ಕಬೂತರ್ಖಾನಾ ಎಂಬಲ್ಲಿ ನಿನ್ನೆ ಬೆಳಗ್ಗೆ 6:30ರ ಸುಮಾರಿಗೆ ಸಂಭವಿಸಿದೆ. ಅಗ್ನಿಶಾಮಕದಳ, Read more…

ಸಮ್ಮತದ ಸಂಬಂಧ: ಅತ್ಯಾಚಾರ ಆರೋಪಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್‌

ಸಮ್ಮತ ಸಂಬಂಧ ಪ್ರಕರಣವೊಂದರಲ್ಲಿ ಮಹಿಳೆ ನೀಡಿದ ದೂರಿನ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ನ್ಯಾಯಾಲಯ ರಿಲೀಫ್ ನೀಡಿದೆ. ಅನ್ಯ ಧರ್ಮದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 35 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ಶ್ರೀನಗರ: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಇಂದು ಬೆಳಿಗ್ಗೆ 7:29 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. Read more…

ರಕ್ಷಕರಿಗಾಗಿ ಕಾಯುತ್ತಿದೆ 150 ವರ್ಷದ ಹಳೆ ಮರ, ಹೈಕೋರ್ಟ್‌ ಮೆಟ್ಟಿಲೇರಿದ ವಿವಾದ

ದೆಹಲಿಯಲ್ಲಿ ಶತಮಾನದಷ್ಟು ಹಳೆಯದಾದ ಆಲದ ಮರ ತನ್ನ ಕೇರ್‌ ಟೇಕರ್‌ ಗಾಗಿ ಕಾಯುತ್ತಲೇ ಇದೆ. ಆದ್ರೆ ಈವರೆಗೂ ಮರದ ರಕ್ಷಣೆಯ ಹೊಣೆ ಯಾರದ್ದೂ ಹೆಗಲೇರಿಲ್ಲ. ಅರಣ್ಯ ಇಲಾಖೆಯು ವರ್ಷದ Read more…

BIG NEWS: ಹಿಂದೂ ದೇವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಖಾತೆಗಳ ಬ್ಲಾಕ್ ಮಾಡದ ಟ್ವಿಟರ್ ಗೆ ಹೈಕೋರ್ಟ್ ತರಾಟೆ

ನವದೆಹಲಿ: ಹಿಂದೂ ದೇವತೆಯ ಬಗ್ಗೆ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಖಾತೆಯನ್ನು ಏಕೆ ನಿರ್ಬಂಧಿಸಬಾರದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಾತೆ ನಿಷೇಧ ಮಾಡಿದ್ದನ್ನು ಉಲ್ಲೇಖಿಸಿ Read more…

ಕೋವಿಡ್ ಕಾಲರ್ ಟ್ಯೂನ್‍ ಸ್ಥಗಿತಗೊಳ್ಳುವ ಸುದ್ದಿ ಬೆನ್ನಲ್ಲೇ ಇಂಟರ್ನೆಟ್ ನಲ್ಲಿ ಮೆಮೆಗಳ ಸುರಿಮಳೆ..!

ಸಾಂಕ್ರಾಮಿಕ ರೋಗವು ದೇಶಾದ್ಯಂತ ಹರಡಿದಾಗಿನಿಂದ (2020ರಿಂದ), ಯಾರಿಗಾದ್ರೂ ಕರೆ ಮಾಡಬೇಕಾಗ್ರೆ ಫೋನ್ ರಿಂಗಾಗುವ ಬದಲು ಕೋವಿಡ್ ಕಾಲರ್ ಟ್ಯೂನ್ ಬರುತ್ತಿತ್ತು. ಇದರಿಂದ ಜನರು ರೋಸಿ ಹೋಗಿದ್ದರು. ಕೋವಿಡ್ -19 Read more…

ಕೇರಳದ ಈ ಬೀಚ್‍ನಲ್ಲಿ ನಿರ್ಮಾಣವಾಗಿದೆ ತೇಲುವ ಸೇತುವೆ..!

ಕೋಝಿಕೋಡ್‌: ಸಮುದ್ರದ ಅಲೆಗಳ ಮೇಲೆ ನಡೆಯುವುದು ಅಸಾಧ್ಯವಾದ ಮಾತು. ಆದರೀಗ ಅಸಾಧ್ಯವನ್ನು ಇಲ್ಲಿ ಸಾಧಿಸಿ ತೋರಿಸಲಾಗಿದೆ. ಕೇರಳದ ಕೋಝಿಕೋಡ್‌ ಬೀಚ್‍ನಲ್ಲಿ ಹೊಸದಾಗಿ ತೇಲುವ ಸೇತುವೆಯನ್ನು ನಿರ್ಮಿಸಲಾಗಿದೆ. ಕೋಝಿಕ್ಕೋಡ್‌ನ ಬೇಪೋರ್ Read more…

1800 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಈ ದೇವಾಲಯ, ವಿಶೇಷ ದ್ವಾರಕ್ಕೆ 125 ಕೆಜಿ ಚಿನ್ನದಿಂದ ಅಲಂಕಾರ…!

ತೆಲಂಗಾಣದಲ್ಲಿ 1800 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ದೇವಾಲಯವೊಂದು ಲೋಕಾರ್ಪಣೆಗೊಂಡಿದೆ. ಈ ಭವ್ಯವಾದ ಮಂದಿರ ನಿರ್ಮಾಣಕ್ಕೆ ಕೆಜಿಗಟ್ಟಲೆ ಬಂಗಾರವನ್ನು ಬಳಸಲಾಗಿದೆ. ತೆಲಂಗಾಣದ ಯಾದಾದ್ರಿಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ RBI ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಗ್ರೇಡ್ ಬಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಸಂಬಂಧ ಆರ್‌.ಬಿ.ಐ. ಅಧಿಕೃತ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅರ್ಜಿದಾರರು ಆರ್‌.ಬಿ.ಐ.ನ Read more…

BIG NEWS: ಯೋಗಿ ಸರ್ಕಾರ ಬರುತ್ತಿದ್ದಂತೆ 50 ಕ್ಕೂ ಅಧಿಕ ಅಪರಾಧಿಗಳು ಪೊಲೀಸರಿಗೆ ಶರಣು

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (ಬುಲ್ಡೋಜರ್ ಬಾಬಾ) ಅಧಿಕಾರ ಪುನರಾಗಮನದ ನಂತರ, ರಾಜ್ಯದಲ್ಲಿ 50ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

ಹಾಲಿ ಪ್ರೇಮಿಯೊಂದಿಗೆ ಸೇರಿ ಮಾಜಿ ಪ್ರಿಯಕರನ ಹತ್ಯೆಗೈದ ಅಪ್ರಾಪ್ತೆ..!

ರಾಯ್‍ಪುರ: ಹಾಲಿ ಪ್ರೇಮಿಯೊಂದಿಗೆ ಸೇರಿಕೊಂಡು ಮಾಜಿ ಪ್ರಿಯಕರನನ್ನು 17 ವರ್ಷದ ಅಪ್ರಾಪ್ತೆ ಹತ್ಯೆಗೈದಿರುವ ಘಟನೆ ರಾಯ್‍ಪುರದಲ್ಲಿ ನಡೆದಿದೆ. ಮೃತನನ್ನು 17 ವರ್ಷದ ನರೇಂದ್ರ ಅಲಿಯಾಸ್ ಬಂಟಿ ಎಂದು ಗುರುತಿಸಲಾಗಿದೆ. Read more…

ಪ್ರಿಯಕರನೊಂದಿಗೆ ಸೇರಿ ತಾಯಿ ಹತ್ಯೆ ಮಾಡಿದ ಪುತ್ರಿಯಿಂದ ಬೆಚ್ಚಿಬೀಳಿಸುವ ಮಾಹಿತಿ

ಚೆನ್ನೈ: ಯುವತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಘಟನೆ ತೂತುಕುಡಿ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಮಹಿಳೆ ಮೂವರು ಪುತ್ರಿಯರು ಓರ್ವ ಪುತ್ರನೊಂದಿಗೆ Read more…

ಅತ್ತಿಗೆ – ಮೈದುನನ ಲವ್ವಿ- ಡವ್ವಿ: ಅಕ್ರಮ ಸಂಬಂಧ ಬೆಳಕಿಗೆ ಬರುತ್ತಿದ್ದಂತೆಯೇ ಮೈದುನನ ಪತ್ನಿ ಮರ್ಡರ್..​​..!

ಪತ್ನಿಯನ್ನು ಕೊಂದ ಆರೋಪದ ಅಡಿಯಲ್ಲಿ ಹರಿಯಾಣದ ಸೋನಿಪತ್​ ಜಿಲ್ಲೆಯ ಪೊಲೀಸರು ಪತಿ ಹಾಗೂ ಆತನ ಅತ್ತಿಗೆಯನ್ನು ಬಂಧಿಸಿದ್ದಾರೆ. ಪೊಲೀಸರು ನೀಡಿರುವ ವರದಿಯ ಪ್ರಕಾರ ಜಾನಿ ಎಂಬಾತನ ಪತ್ನಿ ಮಂಜು, Read more…

ಪಡಿತರ ಚೀಟಿದಾರರ ಮನೆ ಬಾಗಿಲಿಗೆ ರೇಷನ್ ವಿತರಣೆ ಯೋಜನೆ ಪ್ರಾರಂಭಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ ನ ಜನರಿಗೆ ಮನೆ Read more…

ಎಸಿ, ಕೂಲರ್‌ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಶಾಕಿಂಗ್‌ ಸುದ್ದಿ

ಮಾರ್ಚ್‌ ತಿಂಗಳಿನಲ್ಲೇ ಬಿರು ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಏಪ್ರಿಲ್‌, ಮೇನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದೆ. ಹಾಗಾಗಿ ಮನೆಯಲ್ಲಿ ಎಸಿ, ಅಥವಾ ಕೂಲರ್‌ ಬೇಕೆನಿಸುತ್ತದೆ. ಎಷ್ಟೋ ಮಂದಿ Read more…

76 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಿಸಿದ ಜಮ್ಮು

ಭಾನುವಾರ ಜಮ್ಮುವಿನಲ್ಲಿ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ ತಿಂಗಳ 76 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. IMD ಪ್ರಕಾರ, ಮಾರ್ಚ್ 31, 1945 ರಂದು Read more…

ಮೂರುವರೆ ಅಡಿ ಯುವಕನಿಗೆ ಕೊನೆಗೂ ಸಿಕ್ಕಿದ್ದಾಳೆ ಜೀವನ ಸಂಗಾತಿ

ತನ್ನ ಕುಳ್ಳ ದೇಹದಿಂದಲೇ ಸುದ್ದಿಯಾಗಿದ್ದ ಉತ್ತರ ಪ್ರದೇಶದ ಹಾಪುರೆಯ ಮೂರೂವರೆ ಅಡಿ ಎತ್ತರದ ಯುವಕ ಇಬ್ರಾಹಿಂಗೆ ಕೊನೆಗೂ ಜೀವನ ಸಂಗಾತಿ ಸಿಕ್ಕಿದ್ದಾಳೆ. ಇಮ್ರಾನಾ ಎಂಬ ಯುವತಿಯ ಜೊತೆಗೆ ಇಬ್ರಾಹಿಂ Read more…

BIG NEWS: ವಿಧಾನಸಭೆಯಲ್ಲಿಯೇ BJP-TMC ಶಾಸಕರ ಮಾರಾಮಾರಿ; ಐವರು ಸಸ್ಪೆಂಡ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ರಣರಂಗವಾಗಿ ಮಾರ್ಪಟ್ಟ ಘಟನೆ ನಡೆದಿದೆ. ವಿಧಾನಸಭಾ ಕಲಾಪ ನಡೆಯುತ್ತಿರುವಾಗಲೇ ಬಿಜೆಪಿ ಹಾಗೂ ಟಿಎಂಸಿ ಶಾಸಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಬಿರ್ಭೂಮ್ ನ ರಾಮಪುರಹತ್ Read more…

BIG NEWS: ಭಾರತಕ್ಕೆ ಬರಲಿದೆ ಆಕಾಶದಲ್ಲಿ ಹಾರುವ ‘ಎಲೆಕ್ಟ್ರಿಕ್‌ ಟ್ಯಾಕ್ಸಿ’

ಭಾರತದ ಆಕಾಶದಲ್ಲಿ ಹಾರುವ ಟ್ಯಾಕ್ಸಿಗಳನ್ನು ನೋಡುವ ದಿನ ದೂರವೇನಿಲ್ಲ. ಈ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ತಯಾರಿಸಲು ಇಪ್ಲೇನ್‌ ಕಂಪನಿ ಮುಂದಾಗಿದೆ. ಇನ್ನೆರಡು ವರ್ಷಗಳಲ್ಲಿ ಹಾರುವ ಎಲೆಕ್ಟ್ರಿಕ್‌ ಟ್ಯಾಕ್ಸಿಗಳನ್ನು ನಿರ್ಮಾಣ ಮಾಡುವ Read more…

ಗಾಯಕಿಗೆ ಕಿರುಕುಳ ನೀಡಿದ ಟೆಕ್ಕಿ ಅರೆಸ್ಟ್

27 ವರ್ಷದ ಗಾಯಕಿಗೆ ಆಕ್ಷೇಪಾರ್ಹ ಸಂದೇಶಗಳು ಹಾಗೂ ಫೋಟೋಗಳನ್ನು ಕಳುಹಿಸಿದ ಆರೋಪದ ಅಡಿಯಲ್ಲಿ ವಿಶಾಖಪಟ್ಟಣಂನ 34 ವರ್ಷದ ಇಂಜಿನಿಯರ್​​ನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.‌ ವಿಜಯ್​ಕಾಂತ್​ ಮಂದಾ 2016ರಿಂದ ಗಾಯಕಿಯನ್ನು Read more…

ಪೌರ ಕಾರ್ಮಿಕ ಮಹಿಳೆಯ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದ ಕೇಂದ್ರ ಸಚಿವ ಸಿಂಧಿಯಾ

ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಸ ಗುಡಿಸುವ ಮಹಿಳೆಯ ಪಾದವನ್ನು ಸ್ಪರ್ಶಿಸಿ ಆಶೀರ್ವಾದ ಪಡೆದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಗ್ವಾಲಿಯರ್​ ನಗರವು ಸ್ವಚ್ಛತೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...