alex Certify India | Kannada Dunia | Kannada News | Karnataka News | India News - Part 932
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ 2021ರಲ್ಲಿ ಭಾರತದಲ್ಲಿ ಲಾಂಚ್‌ ಆದ ಟಾಪ್ ಕ್ಲಾಸಿಕ್ ಬೈಕ್‌ ಗಳ ಪಟ್ಟಿ

ಕ್ಲಾಸಿಕ್ ಬೈಕ್‌ಗಳ ಮೇಲೆ ಆಕರ್ಷಣೆ ಹಿಂದೆಂದಿಗಿಂತೂ ಈಗ ಹೆಚ್ಚಾಗಿಬಿಟ್ಟಿದೆ ಎನ್ನಬಹುದು. ರೆಟ್ರೋ ವಿನ್ಯಾಸದ ಟ್ರೆಂಡ್‌ ಈಗಿನ ದಿನಮಾನದಲ್ಲಿ ಅತ್ಯಂತ ಹೆಚ್ಚು ಕೇಳಲ್ಪಟ್ಟದ್ದಾಗಿದೆ. ಆರಂಭಿಕ ಹಂತದಿಂದ ಹಿಡಿದು ಪ್ರೀಮಿಯಂ ಕ್ಲಾಸಿಕ್ Read more…

ಮಗುವನ್ನ ಮರಳಿ ಪಡೆದ ಕೆಲ ವಾರಗಳ ನಂತರ ಹಸೆಮಣೆ ಏರಿದ ತಂದೆ-ತಾಯಿ…..!

ಹುಟ್ಟಿದ ಕೆಲ ದಿನಗಳಲ್ಲೇ ದೂರವಾದ, ತಮ್ಮ ಒಂದು ವರ್ಷದ ಗಂಡು ಮಗುವನ್ನು ಪಡೆಯಲು ಹಲವಾರು ಅಡೆತಡೆಗಳನ್ನು ಎದುರಿಸಿ ವಾರಗಳ ನಂತರ, ಕೇರಳದ ಅನುಪಮಾ ಮತ್ತು ಅಜಿತ್ ಶುಕ್ರವಾರ ಔಪಚಾರಿಕವಾಗಿ Read more…

ಖ್ಯಾತ ನಟಿ ಜಾಕ್ವೆಲಿನ್ ಜೊತೆಗಿನ ಸಂಬಂಧ ಒಪ್ಪಿಕೊಂಡ ಸುಖೇಶ್, ಅದು ವೈಯಕ್ತಿಕ ವಿಚಾರ ಎಂದು ಹೇಳಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ತಾನು ನಟಿ ಜಾಕ್ವಲಿನ್ ಫರ್ನಾಂಡೀಸ್ ಜೊತೆಗೆ ಸಂಬಂಧ ಹೊಂದಿರುವುದನ್ನು ಒಪ್ಪಿಕೊಂಡಿದ್ದಾನೆ. ನಾನು ಮೊದಲು ಜಾಕ್ವೆಲಿನ್ ಫರ್ನಾಂಡಿಸ್ ಜೊತೆಗೆ Read more…

SHOCKING NEWS: ಹೊಸ ವರ್ಷದ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ASI

ಒಡಿಶಾ: ಹೊಸ ವರ್ಷದ ಭರ್ಜರಿ ಪಾರ್ಟಿ, ಬಾಡೂಟಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬ ಕುರಿ ಕದ್ದ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

ವಿಧಿಯ ಕ್ರೂರ ಅಟ್ಟಹಾಸ: ವಾರದ ಹಿಂದೆಯಷ್ಟೇ ಮದುವೆಯಾಗಿದ್ದ SI ಅಪಘಾತದಲ್ಲಿ ವಿಧಿವಶ

ಹೈದರಾಬಾದ್: ಎಸ್ಐ ಆಗಬೇಕೆಂದು ಕನಸು ಕಂಡಿದ್ದ ವ್ಯಕ್ತಿ, ಅದನ್ನು ನನಸೂ ಮಾಡಿಕೊಂಡಿದ್ದರು. ಇನ್ನೇನು ಜೀವನ ಸೆಟಲ್ ಆಯಿತು, ಮದುವೆಯಾಗಿ ನೆಮ್ಮದಿಯಿಂದ ಬದುಕು ಸಾಗಿಸೋಣ ಎಂದುಕೊಂಡಿದ್ದ ಅವರ ಕನಸು ಮಾತ್ರ Read more…

BIG NEWS: 1,525 ಜನರಿಗೆ ಒಮಿಕ್ರಾನ್ ಸೋಂಕು; ದೇಶದಲ್ಲಿ ವೇಗವಾಗಿ ಹರಡುತ್ತಿದೆ ರೂಪಾಂತರಿ ವೈರಸ್

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೆ ಇನ್ನೊಂದೆಡೆ ರೂಪಾಂತರಿ ವೈರಸ್ ಸ್ಫೋಟಗೊಳ್ಳುತ್ತಿದೆ. ದೇಶದಲ್ಲಿ 1525 ಜನರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 460 Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 284 ಜನ ಮಹಾಮಾರಿಗೆ ಬಲಿ

ನವದೆಹಲಿ: ರೂಪಾಂತರಿ ವೈರಸ್ ಅಟ್ಟಹಾಸದ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,553 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ Read more…

ಜನವರಿ 14ರಿಂದ ಕಿಯಾ ಕಾರೆನ್ಸ್ ಬುಕಿಂಗ್‌ ಶುರು

ದಕ್ಷಿಣ ಕೊರಿಯಾದ ಆಟೋಮೊಬೈಲ್ ದಿಗ್ಗಜ ಕಿಯಾ ಮೋಟರ್ಸ್‌ನ ಕಾರೆನ್ಸ್ ಕಾರಿನ ಬುಕಿಂಗ್ ಇದೇ ಜನವರಿ 14ರಿಂದ ಆರಂಭವಾಗಲಿದೆ. ಈ ವಿಚಾರವನ್ನು ಕಿಯಾ ಇಂಡಿಯಾದ ಟ್ವಿಟರ್‌ನಲ್ಲಿ ಘೋಷಿಸಲಾಗಿದೆ. ವಾಹನದ ಟೀಸರ್‌ Read more…

ಪೊಲೀಸ್‌ ಅಧಿಕಾರಿ ಮೇಲೆ ಕೈ ಮಾಡಿದ RSS ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ತಮಿಳುನಾಡಿನ ಕೊಯಮತ್ತೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಆರೋಪದ ಮೇಲೆ ಆರ್‌.ಎಸ್‌.ಎಸ್‌.ನ ಐವರು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಲ್ಲಿನ ವಿಳಾಂಕುರಿಚಿ ಎಂಬಲ್ಲಿ ಈ ಘಟನೆ ಜರುಗಿದೆ. ಆರ್‌‌.ಎಸ್‌.ಎಸ್‌.ನ Read more…

ಪಿಎಂ ಸಮ್ಮಾನ್ ನಿಧಿ: 10.9 ಕೋಟಿ ರೈತ ಕುಟುಂಬಗಳಿಗೆ 20,946 ಕೋಟಿ ರೂ. ವಿತರಣೆ

ಹಿಮಾಚಲ ಪ್ರದೇಶದ 9.68 ಲಕ್ಷ ಫಲಾನುಭವಿ ರೈತರ ಖಾತೆಗಳಿಗೆ ಇದುವರೆಗೂ 1,537 ಕೋಟಿ ರೂಪಾಯಿಗಳನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡೆ ಜಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ Read more…

ಶಿಕ್ಷಣಾಧಿಕಾರಿಗೆ ಚಪ್ಪಲಿ ಹಾರ ಹಾಕಿದ ಪೋಷಕರು..!

ಲೂಧಿಯಾನ: ಶುಕ್ರವಾರ ಲೂಧಿಯಾನದ ಜಿಲ್ಲಾ ಶಿಕ್ಷಣ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ. ಪೋಷಕರ ಗುಂಪು ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ ಸೆಕೆಂಡರಿ) ಅವರಿಗೆ ಚಪ್ಪಲಿ ಹಾರಗಳನ್ನು ಹಾಕಿರುವಂತಹ ಘಟನೆ ನಡೆದಿದೆ. Read more…

ಮದ್ಯಕ್ಕೆ ನೋ ಎನ್ನಿ, ಹಾಲು ಕುಡಿಯಿರಿ: ಇದು ವ್ಯಕ್ತಿಯೊಬ್ಬರ ವಿನೂತನ ಸಂದೇಶ..!

ಪುಣೆ: ಮದ್ಯಪಾನ ತ್ಯಜಿಸಿ, ಹಾಲು ಸೇವಿಸಿ ಎಂದು ವ್ಯಕ್ತಿಯೊಬ್ಬರು ವಿನೂತನವಾಗಿ ಜನರಿಗೆ ಕರೆನೀಡಿದ್ದಾರೆ. ರಾವಣನ ವೇಷ ಧರಿಸಿದ ಇವರು, ಹೊಸ ವರ್ಷಾಚರಣೆಯಂದು ನಗರದ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಾಲು ವಿತರಿಸಿ Read more…

BIG NEWS: ಕೊರೋನಾ, ಒಮಿಕ್ರಾನ್ ಭಾರಿ ಏರಿಕೆ; ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಮತ್ತು ರೋಗಿಗಳ ಮೇಲ್ವಿಚಾರಣೆಗೆ ‘ವಿಶೇಷ’ ತಂಡಗಳನ್ನು ರಚಿಸುವಂತೆ ಕೇಂದ್ರ ಸರ್ಕಾರ ಇಂದು ರಾಜ್ಯಗಳು ಮತ್ತು ಕೇಂದ್ರಾಡಳಿತ Read more…

ಗೃಹಬಳಕೆಗೆ 300 ಯೂನಿಟ್, ರೈತರಿಗೆ ಕೃಷಿಗೆ ವಿದ್ಯುತ್ ಉಚಿತ: ಅಖಿಲೇಶ್ ಯಾದವ್ ಘೋಷಣೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು, ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ Read more…

ಕೊರೊನಾ ಲಕ್ಷಣ ಹೊಂದಿರುವವರಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ ಸರ್ಕಾರ

ಜ್ವರ, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ಮೈ ಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಕಳೆದುಕೊಳ್ಳುವುದು, ಅತಿಯಾದ ಆಯಾಸ ಹಾಗೂ ಅತಿಸಾರದಂತಹ ಲಕ್ಷಣ ಹೊಂದಿರುವವರನ್ನು ಕೋವಿಡ್​ Read more…

ಗಣಿಗಾರಿಕೆ ಪ್ರದೇಶದಲ್ಲಿ ದುರಂತ; 10 ಜನರ ಸಾವು

ಭಿವಾನಿ : ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಟ್ಟ ಕುಸಿದ ಹಿನ್ನೆಲೆಯಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿದ್ದು, ಸುಮಾರು 10 ಜನರು ಮಣ್ಣು ಹಾಗೂ ಕಲ್ಲಿನಡಿ ಸಿಲುಕಿರುವ ಶಂಕೆ Read more…

ಕುದಿಯುವ ಎಣ್ಣೆಗೆ ಕೈ ಹಾಕಿ ಅಚ್ಚರಿ ಮೂಡಿಸಿದ ಪಕೋಡ ವ್ಯಾಪಾರಿ

ಕುದಿಯುವ ಎಣ್ಣೆಗೆ ಕೈ ಹಾಕುವ ವ್ಯಕ್ತಿ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಪಕೋಡವನ್ನು ಕರಿಯುವಾಗ ಕಾದ ಎಣ್ಣೆಯಲ್ಲಿ ಕೈ ಅದ್ದಿದರು ಏನು ರಿಯಾಕ್ಟ್ ಮಾಡದ ಬೀದಿ ಬದಿ Read more…

20 ಜನ ಶಾಸಕರು, 10 ಜನ ಸಚಿವರಿಗೆ ವಕ್ಕರಿಸಿದ ಸೋಂಕು

ಮುಂಬಯಿ : ಮಹಾರಾಷ್ಟ್ರದಲ್ಲಿ ಕೊರೊನಾ ಹಾಗೂ ಹೊಸ ರೂಪಾಂತರಿಯ ಅಟ್ಟಹಾಸ ಮಿತಿ ಮೀರುತ್ತಿದ್ದು, ಸದ್ಯ ಅಲ್ಲಿನ 20 ಜನ ಶಾಸಕರು ಹಾಗೂ 10 ಜನ ಸಚಿವರಿಗೆ ಸೋಂಕು ವಕ್ಕರಿಸಿದೆ. Read more…

ದೆಹಲಿಯಲ್ಲಿ ಮತ್ತೆ ಕೊರೊನಾ ಸ್ಫೋಟ; ಸಾವಿರದ ಗಡಿ ದಾಟುತ್ತಿರುವ ಸೋಂಕಿತರ ಸಂಖ್ಯೆ

ನವದೆಹಲಿ : ದೇಶದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡುತ್ತಿದ್ದು, ಮಹಾರಾಷ್ಟ್ರದಂತೆ ದೆಹಲಿಯಲ್ಲಿ ಕೂಡ ಕೊರೊನಾ ಸ್ಫೋಟವಾಗುತ್ತಿದೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಶೇ.36ರಷ್ಟು ಏರಿಕೆಯಾಗಿದ್ದು, ಶುಕ್ರವಾರ ಅಲ್ಲಿ 1796 Read more…

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರು ಬಲಿ

ಚೆನ್ನೈ; ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ವಿರುಧುನಗರದಲ್ಲಿನ ಖಾಸಗಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ದೇಶದಲ್ಲಿ 1400ರ ಗಡಿ ದಾಟಿದ ಓಮಿಕ್ರಾನ್​ ಸೋಂಕಿತರ ಸಂಖ್ಯೆ…..!

ಭಾರತದಲ್ಲಿ ಓಮಿಕ್ರಾನ್​​ ಪ್ರಕರಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಕುಟುಂಬ ಮತ್ತು ಆರೋಗ್ಯ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಓಮಿಕ್ರಾನ್​ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದೆ. Read more…

‘ದಾಂಪತ್ಯದ ನಡುವಿನ ವಿರಸದಿಂದ ಮಕ್ಕಳಿಗೆ ತೊಂದರೆಯಾಗಬಾರದು’: ಸುಪ್ರೀಂ ಮಹತ್ವದ ಆದೇಶ

ವೈವಾಹಿಕ ಸಂಬಂಧಗಳಲ್ಲಿ ಪತಿ ಪತ್ನಿಯ ನಡುವೆ ಇರುವ ಭಿನ್ನಾಭಿಪ್ರಾಯಗಳಿಂದಾಗಿ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಪೋಷಕರ ನಡುವಿನ ವಿವಾದದಿಂದ ಮಕ್ಕಳಿಗೆ ಯಾವುದೇ Read more…

ಶುರುವಾಗ್ತಿದೆ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ: ಇಲ್ಲಿದೆ ನೋಂದಣಿ ಪ್ರಕ್ರಿಯೆಯ ವಿವರ

ಕೊರೊನಾ, ಒಮಿಕ್ರಾನ್ ಏರಿಕೆ ಮಧ್ಯೆಯೇ ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಶುರುವಾಗಲಿದೆ. ಜನವರಿ 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ ಶುರುವಾಗಲಿದೆ. ಮಕ್ಕಳ ಕೊರೊನಾ Read more…

ಆಪ್​​ ಸೇರ್ಪಡೆಯಾದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್​​ ಸಹೋದರಿ ಅಂಜು ಸೆಹ್ವಾಗ್​​

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು ಸೆಹ್ವಾಗ್​​ ಆಮ್​ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು ಸೆಹ್ವಾಗ್​​ ಆಮ್​ ಆದ್ಮಿ ಪಕ್ಷವನ್ನು Read more…

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೆಹಲಿಯಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿವ್ಯಾ ಯಾದವ್(19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ Read more…

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದಿದ್ದಾನೆ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. Read more…

ಒಮಿಕ್ರಾನ್ ಭೀತಿ, ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ದೆಹಲಿಯಲ್ಲಿ ಚಳಿ ಹೆಚ್ಚುತ್ತಿರುವುದರ ಜೊತೆ ಜೊತೆಗೆ ಕೊರೋನಾ ಹಾಗೂ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಈಗಾಗ್ಲೇ ರಾಷ್ಟ್ರರಾಜಧಾನಿಯಲ್ಲಿ ದೆಹಲಿ ಸರ್ಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಸಿನಿಮಾ ಮಂದಿರ, ಶಾಲಾ-ಕಾಲೇಜು Read more…

ಇದು ದೇಶ, ಧರ್ಮವನ್ನೂ ಮೀರಿದ ಪ್ರೀತಿ..! ಆಂಧ್ರ ವ್ಯಕ್ತಿ ಜೊತೆ ಸಪ್ತಪದಿ ತುಳಿದ ಟರ್ಕಿ ಯುವತಿ

ಗುಂಟೂರು: ಪ್ರೀತಿಗೆ ಸಂಸ್ಕೃತಿ, ಗಡಿ, ಜನಾಂಗ ಮತ್ತು ಧರ್ಮದ ಭೇದವಿಲ್ಲ. ಸರೋವರದಲ್ಲಿ ಪ್ರಕಾಶಮಾನವಾಗಿ ಗೋಚರಿಸುವ ಮುಂಜಾನೆಯ ಸೂರ್ಯೋದಯದಂತೆ ಇದು ಪರಿಶುದ್ಧ ಮತ್ತು ಸುಂದರ. ಇದಕ್ಕೆ ಉದಾಹರಣೆ ಎಂಬಂತೆ, ಭಾರತೀಯ Read more…

ಪೋಷಕರ ಒಪ್ಪಿಗೆಯಿಲ್ಲದೇ ನಡೆಯುವ ಲವ್​ಮ್ಯಾರೇಜ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಪೊಲೀಸ್ ಮಹಾನಿರ್ದೇಶಕ..!

ಬಿಹಾರದ ಪೊಲೀಸ್​ ಮಹಾನಿರ್ದೇಶಕರಾದ ಎಸ್​​.ಕೆ. ಸಿಂಗಾಲ್​​ ಸಮಾಜ ಸುಧಾರಣೆ ಅಭಿಯಾನದಲ್ಲಿ ವಿಚಿತ್ರವಾದ ಹೇಳಿಕೆಯನ್ನು ನೀಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡಿದ್ದಾರೆ. ಪೋಷಕರ ಒಪ್ಪಿಗೆಯಿಲ್ಲದೇ ಮದುವೆಯಾಗುವ ಹೆಣ್ಣು ಮಕ್ಕಳನ್ನು Read more…

BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ; ಒಂದೇ ದಿನದಲ್ಲಿ 22,775 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...