alex Certify India | Kannada Dunia | Kannada News | Karnataka News | India News - Part 936
ಕನ್ನಡ ದುನಿಯಾ
    Dailyhunt JioNews

Kannada Duniya

11 ವರ್ಷದ ಬಾಲಕಿ ಗರ್ಭಪಾತಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್​

22 ವರ್ಷದ ಸೋದರ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 11 ವರ್ಷದ ಬಾಲಕಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಗರ್ಭಪಾತ ಮಾಡಲು ಬಾಂಬೆ ಹೈಕೋರ್ಟ್​ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ Read more…

ಮದ್ಯ ಸೇವನೆ ಮಾಡುವವರು ನಮ್ಮ ರಾಜ್ಯಕ್ಕೆ ಬರುವ ಅವಶ್ಯಕತೆ ಇಲ್ಲ; ಸಿಎಂ ನಿತೀಶ್ ಕುಮಾರ್

ಬಿಹಾರದಲ್ಲಿ ಮದ್ಯ ನಿಷೇಧವಾದ ನಂತರ ಅಪರಾಧ ಪ್ರಕರಣಗಳಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳುತ್ತಿದ್ದ ಅಲ್ಲಿನ ಸಿಎಂ ನಿತೀಶ್ ಕುಮಾರ್, ಈಗ ಮದ್ಯ ಬೇಕು ಎನ್ನುವವರು ನಮ್ಮ ರಾಜ್ಯಕ್ಕೆ ಬರಲೇಬೇಡಿ Read more…

ಎರಡು ಮೌಂಟೇನ್ ಸೈಕಲ್ ಬಿಡುಗಡೆ ಮಾಡಿದ ಹೀರೋ

ಹೀರೋ ಸೈಕಲ್ಸ್ ನ ಎಲೆಕ್ಟ್ರಿಕ್ ಸೈಕಲ್ ವಿಭಾಗವಾದ ಹೀರೋ ಲೆಕ್ಟ್ರೋ ಭಾರತದಲ್ಲಿ ಎರಡು ಹೊಸ ಎಲೆಕ್ಟ್ರಿಕ್ ಮೌಂಟೇನ್ ಸೈಕಲ್  ಬಿಡುಗಡೆ ಮಾಡಿದೆ. ಅದಕ್ಕೆ ಎಫ್ 2 ಐ ಹಾಗೂ Read more…

ದೇಶದಲ್ಲಿ ಒಂದೇ ದಿನ 156 ಜನರಲ್ಲಿ ಓಮಿಕ್ರಾನ್ ಸೋಂಕು

ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 156 ಜನರಲ್ಲಿ ರೂಪಾಂತರಿ ವೈರಸ್ ಓಮಿಕ್ರಾನ್ Read more…

ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನ ದಿನ, ಹಾರದೆ ಕೆಳಗೆ ಬಿದ್ದ ಪಕ್ಷದ ಧ್ವಜ..!

ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡು ಇಂದಿಗೆ 137 ವರ್ಷ. ಈ ಸಲುವಾಗಿ ದೆಹಲಿಯ ಪ್ರಧಾನ ಕಛೇರಿಯಲ್ಲಿ ಪಕ್ಷದ 137 ನೇ ಸಂಸ್ಥಾಪನಾ ದಿನವನ್ನ ಆಚರಿಸಲಾಗಿದೆ. ಆದರೆ ಈ ವೇಳೆ ಪಕ್ಷದ Read more…

ಕಟ್ಟಡದ ಆರನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ 9ನೇ ತರಗತಿ ವಿದ್ಯಾರ್ಥಿ..!

15 ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ಚುರುಕುಗೊಳಿಸಿದ್ದಾರೆ. ಮೃತ ವಿದ್ಯಾರ್ಥಿ 9ನೇ ತರಗತಿಯಲ್ಲಿ ವ್ಯಾಸಂಗ Read more…

BIG NEWS: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ಮುಂಬೈ: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 26 ಜನರು ವಿದೇಶದಿಂದ Read more…

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮದ ಮಳೆ – ಕನಿಷ್ಠ ತಾಪಮಾನ ದಾಖಲು

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮ ಸುರಿದಿದ್ದು, ಇದರಿಂದಾಗಿ ಶೀತ ಗಾಳಿಯ ತೀವ್ರತೆ ಕಡಿಮೆಯಾಗಿದೆ ಎನ್ನಲಾಗಿದೆ. ಕಾಶ್ಮೀರದ ಗುಲ್ ಮಾರ್ಗ್ ನಲ್ಲಿ -6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ Read more…

BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 293 Read more…

ವಿದ್ಯುತ್ ತಗುಲಿ ಎರಡು ವರ್ಷದ ಮಗು, ತಂದೆ ಸಾವು – ತಾಯಿಯ ಸ್ಥಿತಿ ಗಂಭೀರ

ಕಬ್ಬಿಣದ ಸರಳುಗಳ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ ಹಾಗೂ ಎರಡು ವರ್ಷದ ಮಗಳು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. Read more…

ಮಹಿಳೆಯ ಮೂಗು ಕತ್ತರಿಸಿದ ಪ್ರಿಯಕರ: ಕಾರಣ ಗೊತ್ತಾ…?

ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಹಣ ನೀಡಲು ನಿರಾಕರಿಸಿದ ಕಾರಣ ತನ್ನ 35 ವರ್ಷದ ಲಿವ್-ಇನ್ ಸಂಗಾತಿ ಮೂಗನ್ನು ಕತ್ತರಿಸಿದ ಘಟನೆ Read more…

ಕೈ-ಕಾಲುಗಳಿಲ್ಲದ ದೆಹಲಿಯ ವ್ಯಕ್ತಿಯ ಸ್ಪೂರ್ತಿ ಕಂಡು ಆನಂದ್ ಮಹೀಂದ್ರಾ ಮೆಚ್ಚುಗೆ..!

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಅವರು ಸದಾ ಒಂದಿಲ್ಲೊಂದು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ತನ್ನ ಅಂಗವೈಕಲ್ಯ ಒಂದು ನ್ಯೂನತೆಯಾಗಲು Read more…

BIG BREAKING: ದೇಶಾದ್ಯಂತ ಆರೋಗ್ಯ ಸೇವೆ ಸ್ಥಗಿತಕ್ಕೆ ಕರೆ, ಪೊಲೀಸ್ ದೌರ್ಜನ್ಯಕ್ಕೆ ವೈದ್ಯರ ಆಕ್ರೋಶ

ನವದೆಹಲಿ: ವೈದ್ಯರ ವಿರುದ್ಧ ದೆಹಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿ ದೇಶಾದ್ಯಂತ ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ Read more…

ಬ್ರಾಹ್ಮಣರ ಮತ ಓಲೈಕೆಗೆಂದೇ ಹೊಸ ಸಮಿತಿ ರಚಿಸಿದ ಬಿಜೆಪಿ..!

ಮುಂದಿನ ವರ್ಷದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶತಾಯಗಾತಯ ಅಧಿಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ಪಣತೊಟ್ಟಿರುವ ಬಿಜೆಪಿ ಇದಕ್ಕಾಗಿ ಇನ್ನಿಲ್ಲದ ಹರಸಾಹಸ ಪಡುತ್ತಿದೆ. ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ತನ್ನ Read more…

ಸ್ಕೂಟರ್ ಸವಾರಿ ಮಾಡುವ ಉದ್ಯಮಿ ಬಳಿ ಇದ್ದದ್ದು ನೂರಾರು ಕೋಟಿ ಹಣ….!

ನವದೆಹಲಿ: ಯುಪಿ ಉದ್ಯಮಿ ಪಿಯೂಷ್ ಜೈನ್ ಹಳೆಯ ಸ್ಕೂಟರ್‌ನಲ್ಲಿ ತಮ್ಮ ಹುಟ್ಟೂರಾದ ಕನೌಜ್‌ನಲ್ಲಿ ಪ್ರಯಾಣಿಸಿದ್ದಾರೆ. ಕೋಟ್ಯಧಿಪತಿಯಾದ್ರು ಸಿಂಪಲ್ ಮನುಷ್ಯ ಅಂತಾ ಜನರು ಹೇಳುತ್ತಾರೆ. ಆದರೆ, ಇತ್ತೀಚೆಗಷ್ಟೇ ಕೋಟಿ-ಕೋಟಿ ಅಕ್ರಮ Read more…

BIG NEWS: ಒಮಿಕ್ರಾನ್ ಆತಂಕ, ಮುಂದಿನ ವರ್ಷ ಜ. 31 ರವರೆಗೆ ಅಂತರಾಷ್ಟ್ರೀಯ ವಿಮಾನ ಸ್ಥಗಿತ

ನವದೆಹಲಿ: ಭಾರತವು ಮುಂದಿನ ವರ್ಷ ಜನವರಿ 31 ರವರೆಗೆ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಸ್ಥಗಿತಗೊಳಿಸಲಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ. ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ Read more…

ಕಾರ್ಗಿಲ್ ನಲ್ಲಿ ಪ್ರಬಲ ಭೂಕಂಪ

ನವದೆಹಲಿ: ಲಡಾಖ್‌ ನ ಕಾರ್ಗಿಲ್‌ನಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಲಡಾಖ್‌ನ ಕಾರ್ಗಿಲ್‌ನಲ್ಲಿ ರಾತ್ರಿ 7:01 ಕ್ಕೆ Read more…

‘ರಾತ್ರಿ ಕರ್ಫ್ಯೂ, ಹಗಲು ಚುನಾವಣಾ ರ್ಯಾಲಿ’ – ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರ ಹಾಕಿದ ವರುಣ್​ ಗಾಂಧಿ

ಪಿಲಿಭಿತ್​​ನ ಬಿಜೆಪಿ ಸಂಸದ ವರುಣ್​ ಗಾಂಧಿ ದೇಶದಲ್ಲಿ ಕೊರೊನಾ ಒಮಿಕ್ರಾನ್​ ರೂಪಾಂತರ ಹೆಚ್ಚುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬೃಹತ್​​ ರ್ಯಾಲಿಗಳನ್ನು ಆಯೋಜಿಸಿದ ಸಂಬಂಧ ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. Read more…

ಮನೆಯಲ್ಲಿ ಬರೋಬ್ಬರಿ 250 ಕೋಟಿ ರೂ. ನಗದು, ಚಿನ್ನದ ರಾಶಿಯನ್ನೇ ಹೊಂದಿದ್ದ ಉದ್ಯಮಿಗೆ ಬಿಗ್ ಶಾಕ್

ಕಾನ್ಪುರ್: ಸುಗಂಧ ದ್ರವ್ಯ ಉದ್ಯಮಿ ಪಿಯುಷ್ ಜೈನ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ನನ್ನು 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜೈನ್ ಮನೆಯಲ್ಲಿ Read more…

ಎಗ್ ಮ್ಯಾಗಿ, ಚಿಕನ್ ಮ್ಯಾಗಿ ಓಕೆ; ಎಂದಾದ್ರೂ ರೂಹ್ ಅಫ್ಜಾ ಮ್ಯಾಗಿ ಸವಿದಿದ್ದೀರಾ…..?

ಮ್ಯಾಗಿ ಭಾರತೀಯರ ಅಚ್ಚುಮೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಈ ಖಾದ್ಯದ ಅತ್ಯಂತ ಜನಪ್ರಿಯತೆಯ ಕಾರಣದಿಂದಾಗಿ, ಹಲವಾರು ಮಂದಿ ಇದನ್ನು ವಿಭಿನ್ನ ಶೈಲಿಯಲ್ಲಿ ಪ್ರಯೋಗಿಸಿದ್ದಾರೆ. ವೆಜ್ ಮ್ಯಾಗಿ, ಎಗ್ಗ್ ಮ್ಯಾಗಿ, ಚಿಕನ್ Read more…

BIG BREAKING: ಬೂಸ್ಟರ್ ಡೋಸ್ ಗೆ ನಿಯಮ ಜಾರಿ, ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 2 ನೇ ಡೋಸ್ ಪಡೆದ 39 ವಾರಗಳ ಬಳಿಕ ಬೂಸ್ಟರ್ ಡೋಸ್ ನೀಡಲಾಗುವುದು. ಬೂಸ್ಟರ್ ಡೋಸ್ ಪಡೆಯಲು ಸರ್ಕಾರ ನಿಯಮ ರೂಪಿಸಿದೆ. 9 ತಿಂಗಳ ನಂತರ ಬೂಸ್ಟರ್ Read more…

WhatsApp ಗ್ರೂಪ್ ಸದಸ್ಯರ ಪೋಸ್ಟ್ ಗೆ ಅಡ್ಮಿನ್ ಜವಾಬ್ದಾರನಲ್ಲ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ವಾಟ್ಸಾಪ್ ಗ್ರೂಪ್ ಸದಸ್ಯರು ಮಾಡುವ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಾಗಿರುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಸದಸ್ಯರ ಪೋಸ್ಟ್‌ ಗಳಿಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಜವಾಬ್ದಾರರಲ್ಲ Read more…

ಕೋವಿನ್​ ಆ್ಯಪ್​ನಲ್ಲಿ ಮಕ್ಕಳಿಗೆ ಲಸಿಕೆ ನೋಂದಣಿ ವಿಚಾರವಾಗಿ ಮಹತ್ವದ ಮಾಹಿತಿ ನೀಡಿದ ಕೇಂದ್ರ ಸರ್ಕಾರ

15 ರಿಂದ 18 ವರ್ಷದೊಳಗಿನ ಮಕ್ಕಳು ಜನವರಿ 1ರಿಂದ ಕೋವಿನ್​ ಅಪ್ಲಿಕೇಶನ್​ ಮೂಲಕ ಕೊರೊನಾ ಲಸಿಕೆಗೆ ನೋಂದಣಿ ಮಾಡಬಹುದು. ಎರಡು ದಿನಗಳ ಮೊದಲು ಲಸಿಕೆ ಕಾರ್ಯಕ್ರಮವನ್ನು ದೇಶಾದ್ಯಂತ ವಿಸ್ತರಿಸಲಾಗುತ್ತದೆ Read more…

ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಹಾಗೂ ಹರಿಯಾಣದ ಅಂಬಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎರಡು Read more…

ತೆಲಂಗಾಣ, ಛತ್ತೀಸ್ ಗಢ ಪೊಲೀಸರ ಕಾರ್ಯಾಚರಣೆ; ಎನ್ ಕೌಂಟರ್ ನಲ್ಲಿ 6 ನಕ್ಸಲರ ಹತ್ಯೆ

ಛತ್ತೀಸ್ ಗಢದ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ ಯೋಧರಿಂದ ನಡೆದ ಕಾರ್ಯಾಚರಣೆಯಲ್ಲಿ 6 ಜನ ನಕ್ಸಲರು ಹತರಾಗಿದ್ದಾರೆ. ಛತ್ತೀಸ್ ಗಢ, ತೆಲಂಗಾಣ Read more…

BIG BREAKIG: ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ; ಆದರೆ ಮತ್ತಷ್ಟು ಏರಿಕೆಯಾಯ್ತು ಮಹಾಮಾರಿಗೆ ಬಲಿಯಾದವರ ಸಂಖ್ಯೆ; ಒಂದೇ ದಿನದಲ್ಲಿ 315 ಜನ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,531 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ Read more…

BIG NEWS: ಎನ್ ಕೌಂಟರ್ ನಲ್ಲಿ ನಾಲ್ವರು ಮಹಿಳೆಯರು, ಕಮಾಂಡರ್ ಸೇರಿ 6 ನಕ್ಸಲರ ಹತ್ಯೆ

ತೆಲಂಗಾಣ -ಛತ್ತೀಸ್ ಗಢದ ಗಡಿಭಾಗದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 6 ಮಂದಿ ಮಾವೋವಾದಿ ನಕ್ಸಲರ ಹತ್ಯೆ ಮಾಡಲಾಗಿದೆ. ತೆಲಂಗಾಣ ಗ್ರೇ ಹೂಂಡ್ಸ್ ಪಡೆ ಮತ್ತು ನಕ್ಸಲರ ನಡುವೆ Read more…

ಅತ್ಯಾಚಾರ ಸಂತ್ರಸ್ತೆ ವಿಚಾರಿಸಲು ಮನೆಗೆ ಬಂದು ಪದೇ ಪದೇ ಅತ್ಯಾಚಾರ ಎಸಗಿದ ಪೊಲೀಸ್ ಕೊಲೆ ಬೆದರಿಕೆ: ಮಹಿಳೆ ದೂರು

ಲಕ್ನೋ: ಕಳೆದ ಎರಡು ವರ್ಷಗಳಿಂದ ಪೊಲೀಸ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 31 ವರ್ಷದ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್‌ಐಆರ್ Read more…

ಬಾಸ್ಕೆಟ್ ಬಾಲ್ ಬಳಿಕ ಈಗ ಕ್ರಿಕೆಟ್ ಆಡಿದ ಸಾಧ್ವಿ ಪ್ರಜ್ಞಾ ಸಿಂಗ್

ಭಾರತೀಯ ಜನತಾ ಪಕ್ಷದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಅನಾರೋಗ್ಯದ ಕಾರಣ ನೀಡಿ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ವೀಲ್ ಚೇರ್ ಮೇಲೆಯೆ ಅವಲಂಬಿತರಾಗಿರೊ Read more…

ಬಂಧನ ಭೀತಿಯಿಂದ ನಟಿ ಆತ್ಮಹತ್ಯೆ

ಮುಂಬಯಿ: NCB ಅಧಿಕಾರಿಗಳ ಸೋಗಿನಲ್ಲಿ ಕಿಡಿಗೇಡಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೆದರಿದ ಭೋಜ್ ಪುರಿ ನಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಸಾಂತಾಕ್ರೂಜ್ ನಲ್ಲಿರುವ ಹೋಟೆಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...