alex Certify India | Kannada Dunia | Kannada News | Karnataka News | India News - Part 942
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಇಎಸ್ ಕಾರ್ಯಕರ್ತರ ಉದ್ಧಟತನದ ಮಧ್ಯೆ ಶಿವಸೇನೆ ನಾಯಕರಿಂದ ಕರ್ನಾಟಕ ಸರ್ಕಾರಕ್ಕೆ ಸವಾಲು..!

ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರ ಕೃತ್ಯ ಮಿತಿ ಮೀರುತ್ತಿರುವ ಮಧ್ಯೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂಬ ಕೂಗು ಮುನ್ನೆಲೆಗೆ ಬಂದಿದೆ. ಇದರ ನಡುವೆಯೇ ಶಿವಸೇನೆ ನಾಯಕ ಸಂಜಯ್ ರಾವತ್ Read more…

ಮಹಿಳೆಯರ ಮದುವೆ ವಯಸ್ಸಿನ ಕಾಯ್ದೆ ವಿರೋಧಿಸುವವರು ಅವರ ಶಿಕ್ಷಣ ಮೊಟಕುಗೊಳಿಸುವವರು – ಪ್ರಧಾನಿ ಮೋದಿ ಹೇಳಿಕೆ

ಲಕ್ನೋ : ಮಹಿಳೆಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮದುವೆ ವಯಸ್ಸನ್ನು ಹೆಚ್ಚಿಸಿದ್ದಕ್ಕೆ ಮಹಿಳೆಯರು ಸಂತಸ Read more…

ಸೆಕ್ಸ್ ನಂತ್ರ ಮದುವೆ ನಿರಾಕರಿಸಿದ್ರೆ ಆಗಲ್ಲ ಶಿಕ್ಷೆ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯ ಹೆಸರಿನಲ್ಲಿ ದೈಹಿಕ ಸಂಬಂಧ ಬೆಳೆಸಿ, ನಂತ್ರ ಮದುವೆಯಾಗಲು ನಿರಾಕರಿಸುವುದು ಇನ್ಮುಂದೆ ಯಾವುದೇ ರೀತಿಯ ಮೋಸವಾಗುವುದಿಲ್ಲ. ಯಸ್, ಇಂಥ ಮಹತ್ವದ ಹೇಳಿಕೆಯನ್ನು ಬಾಂಬೆ ಹೈಕೋರ್ಟ್ ನೀಡಿದೆ. ಪಾಲ್ಘರ್ ನಿವಾಸಿ Read more…

ಸಂಸತ್ ನಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕ ಮಂಡಿಸಿದ ಸಚಿವೆ ಇರಾನಿ

ನವದೆಹಲಿ: ದೇಶದಲ್ಲಿನ ಮಹಿಳೆಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸುವ ಬಾಲ್ಯ ವಿವಾಹ ನಿಷೇಧ(ತಿದ್ದುಪಡಿ) ವಿಧೇಯಕವನ್ನು ಸಂಸತ್ ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ Read more…

ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಪಾರುಪತ್ಯ ಮೆರೆದ ಟಿಎಂಸಿ; 144 ಕ್ಷೇತ್ರಗಳ ಪೈಕಿ 134 ರಲ್ಲಿ ಗೆಲುವು

ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 144 ವಾರ್ಡ್ ಗಳ ಪೈಕಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬರೋಬ್ಬರಿ 134 ಸ್ಥಾನಗಳನ್ನು ಗೆದ್ದು ಬೀಗಿದೆ. ಈ ಚುನಾವಣೆಯಲ್ಲಿ ಬಿಜೆಪಿ Read more…

ಗಡಿಯಲ್ಲಿ ಮತ್ತೊಮ್ಮೆ ಉದ್ಧಟತನ ಮೆರೆದ ಪಾಕ್; ಭಾರತದಿಂದ ಖಡಕ್ ಎಚ್ಚರಿಕೆ

ಗಡಿ ನಿಯಂತ್ರಣ ರೇಖೆಯ ಕುಪ್ವಾರಾ ಜಿಲ್ಲೆಯ ಟೀತ್ವಾಲ್ ಎಂಬಲ್ಲಿ ಪಾಕ್ ಸೈನಿಕರು ಅಕ್ರಮವಾಗಿ ಬಂಕರ್ ನಿರ್ಮಿಸುತ್ತಿರುವುದಕ್ಕೆ ಭಾರತ ಖಡಕ್ ಸಂದೇಶ ರವಾನಿಸಿದೆ. ಈ ಪ್ರದೇಶದಲ್ಲಿ ಪಾಕಿಸ್ತಾನ ತನ್ನ ಗಡಿಯಿಂದ Read more…

ಬಿಗ್ ನ್ಯೂಸ್: ಒಮಿಕ್ರಾನ್ ನಿಯಂತ್ರಣಕ್ಕಾಗಿ ‘ವಾರ್ ರೂಂ’ ಸಕ್ರಿಯಗೊಳಿಸಲು ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ : ಓಮಿಕ್ರಾನ್ ವೇಗವಾಗಿ ಹಬ್ಬುವ ಮೊದಲೇ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ವಾರ್ ರೂಮ್ ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ Read more…

BIG NEWS: ಮಕ್ಕಳಿಗೆ ಕೊರೋನಾ ಲಸಿಕೆ ಅಗತ್ಯವಿಲ್ಲ ಎಂದ ತಜ್ಞರು

ನವದೆಹಲಿ: ಸದ್ಯಕ್ಕೆ ಕೋವಿಡ್-19 ವಿರುದ್ಧ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಮಕ್ಕಳು ಆರೋಗ್ಯವಾಗಿದ್ದಾರೆ. ಈಗ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಭಾರತದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ Read more…

BIG BREAKING; ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರಿ ಸ್ಪೋಟ: ಮೂವರು ಸಾವು, 40 ಜನರಿಗೆ ಗಾಯ

ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿ, ಮೂವರು ಮೃತಪಟ್ಟಿದ್ದಾರೆ. 40 ಜನರಿಗೆ ಗಾಯಗಳಾಗಿವೆ. ಮಾಹಿತಿ ತಿಳಿದ Read more…

BREAKING NEWS: ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ. ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ Read more…

BIG NEWS: ಕಾಂಗ್ರೆಸ್ ಹೊಣೆಗಾರಿಕೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆಯೇ ಹರಿಹಾಯ್ದ ರಾಹುಲ್ ಗಾಂಧಿ

ಪಂಜಾಬ್ ಹತ್ಯೆ ಘಟನೆಗಳ ಹೊಣೆಗಾರಿಕೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀವು ಸರ್ಕಾರಕ್ಕಾಗಿ ಕೆಲಸ ಮಾಡುತ್ತೀರಾ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿ ಹರಿಹಾಯ್ದಿದ್ದಾರೆ. ಸಂಸತ್ತಿನಲ್ಲಿ ಪ್ರತಿಪಕ್ಷಗಳು ಅಡ್ಡಿಪಡಿಸಿದ Read more…

ಚಳಿಗಾಲದ ಅಧಿವೇಶನಕ್ಕೂ ಎಂಟ್ರಿ ಕೊಟ್ಟ ಮಹಾಮಾರಿ: ಓರ್ವ ಸಂಸದರಿಗೆ ಕೊರೊನಾ ದೃಢ…!

ನವದೆಹಲಿ : ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದ ಸಂಸದ ಕನ್ವರ್ ಡ್ಯಾನಿಶ್ ಅಲಿ ಅವರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇನ್ನುಳಿದ ಸಂಸದರಲ್ಲಿ ಆತಂಕ ಮನೆ ಮಾಡಿದೆ. ಬಹುಜನ ಸಮಾಜವಾದಿ Read more…

‘ಕೇಂದ್ರದಿಂದ ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್: ಪ್ರಿಯಾಂಕ ಗಾಂಧಿ ಗಂಭೀರ ಆರೋಪ

ಕೇಂದ್ರ ಸರ್ಕಾರವು ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆಯನ್ನು ಹ್ಯಾಕ್​ ಮಾಡಿದೆ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಆರೋಪವನ್ನು ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆಂದು ಆಯೋಜಿಸಲಾಗಿದ್ದ Read more…

BIG NEWS: ಭಾರತದಲ್ಲಿ ಒಮಿಕ್ರಾನ್ ಗಿಂತ ಹೆಚ್ಚು ಕಾಡ್ತಿದೆ ಡೆಲ್ಟಾ ಭಯ

ವಿಶ್ವದಾದ್ಯಂತ ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ಏರುತ್ತಿವೆ. ಭಾರತದಲ್ಲಿ ಒಮಿಕ್ರಾನ್ ಪ್ರಕರಣ ಮಂಗಳವಾರ 200 ಕ್ಕೆ ಏರಿದೆ. ಸುಮಾರು 77 ರೋಗಿಗಳು ಒಮಿಕ್ರಾನ್‌ನಿಂದ ಗುಣಮುಖರಾಗಿದ್ದಾರೆ. ಒಂದು ಕಡೆ ಒಮಿಕ್ರಾನ್ Read more…

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಇರುವುದನ್ನು ಪ್ರಶ್ನಿಸಿದ್ದ ಅರ್ಜಿ ವಜಾ – ಅರ್ಜಿದಾರನಿಗೆ ದಂಡ ವಿಧಿಸಿದ ನ್ಯಾಯಾಲಯ

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿರುದ್ಧ ಕೇರಳ ಹೈಕೋರ್ಟ್ ಬೇಸರ ವ್ಯಕ್ತಪಡಿಸಿ, ಇದರಲ್ಲಿ ರಾಜಕೀಯ ಅಜೆಂಡಾ ಇದೆ Read more…

ಬಿಜೆಪಿ ಹಿಂದುತ್ವವಾದವನ್ನ ಕಡಿಮೆ ಮಾಡಿಕೊಳ್ಳಬೇಕಿದೆ ಎಂದ ‌ʼಮೆಟ್ರೋ ಮ್ಯಾನ್ʼ

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ ಬಿಜೆಪಿಯಲ್ಲಿಯೇ ಇರುವುದಾಗಿ ಹೇಳಿದ್ದ ಮೆಟ್ರೋ ಮ್ಯಾನ್​ ಇ. ಶ್ರೀಧರನ್​ ಪಕ್ಷದ ಕೇರಳ ಘಟಕಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ Read more…

ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಟಿಎಂಸಿ ಭರ್ಜರಿ ಗೆಲುವಿನತ್ತ ಹೆಜ್ಜೆ ಹಾಕಿದೆ. 144 ವಾರ್ಡ್‌ ಗಳಿಗೆ ನಡೆದ ಚುನಾವಣೆಯಲ್ಲಿ ಟಿಎಂಸಿ ಬರೋಬ್ಬರಿ 133 ವಾರ್ಡ್ ಗಳಲ್ಲಿ Read more…

ನವಜಾತ ಶಿಶುವನ್ನು ತನ್ನ ಮರಿಗಳ ಪಕ್ಕ ಮಲಗಿಸಿ ಕಾವಲಾದ ಹೆಣ್ಣು ಶ್ವಾನ…!

ತಾಯಿಯು ತನ್ನ ಮಗುವಿಗೆ ಯಾವತ್ತೂ ಕ್ರೂರಿಯಾಗಲ್ಲ ಅನ್ನೋ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಂತೂ ಈ ನಂಬಿಕೆ ಸುಳ್ಳಾಗುತ್ತಿದೆ. ಕಠೋರಿ ತಾಯಂದಿರು ತಾವು ಹೆತ್ತ ಮಕ್ಕಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವುದು Read more…

ಭಾರತದ ವಿರುದ್ಧ ಅಪಪ್ರಚಾರ ಮಾಡ್ತಿದ್ದ 20 ಯೂಟ್ಯೂಬ್ ಚಾನೆಲ್ ಬ್ಲಾಕ್

ಗಡಿಯಲ್ಲಿ ಭಾರತ ಸೇನೆಯನ್ನು ಮಣಿಸಲು ಸಾಧ್ಯವಾಗದ ಪಾಕಿಸ್ತಾನ,‌ ಬೇರೆ ಮಾರ್ಗವನ್ನು ಹಿಡಿದಿದೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಅಪನಂಬಿಕೆಯನ್ನು ಹರಡಲು ಪಾಕಿಸ್ತಾನ ಇಂಟರ್ನೆಟ್  ದಾರಿ ಹಿಡಿದಿದೆ. ಪಾಕಿಸ್ತಾನದ ಈ ನೀಚ Read more…

ಕೊಲೆಯಾಗಿದೆ ಎಂದು ಪೊಲೀಸರಿಗೆ ಹುಸಿ ಕರೆ ಮಾಡಿದ್ದವನಿಗೆ 3 ದಿನ ಜೈಲು

ತನ್ನ ಅಣ್ಣನನ್ನು ಪೋಷಕರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಕರೆ ಮಾಡಿದ ಬಂಜಾರಾ ಹಿಲ್ಸ್​​ನ ನಂದಿನಗರದ 36 ವರ್ಷದ ವ್ಯಕ್ತಿ ನೀಡಿದ ದೂರು ಸುಳ್ಳು ಎಂದು ಸಾಬೀತಾದ Read more…

ಶಾಕಿಂಗ್: ದೇಶದಲ್ಲಿ ಡೆಲ್ಟಾಗಿಂತಲೂ ವೇಗವಾಗಿ ಹಬ್ಬುತ್ತಿದೆ ʼಓಮಿಕ್ರಾನ್ʼ

ದೇಶದಲ್ಲಿ ಓಮಿಕ್ರಾನ್ ನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಕಡಿಮೆ ಅವಧಿಯಲ್ಲಿ ವೇಗವಾಗಿ ಹಬ್ಬುತ್ತಿದೆ ಎಂದು ವೈರಾಣು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ. ದೇಶದಲ್ಲಿ ಕೇವಲ Read more…

ಗೆಳತಿ ಜೀವ ಉಳಿಸಿದ ಸಂಚಾರಿ ಪೇದೆಗೆ ಸಚಿನ್ ತೆಂಡೂಲ್ಕರ್‌ ಧನ್ಯವಾದ

ಅಪಘಾತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ತಮ್ಮ ಆಪ್ತ ಸ್ನೇಹಿತರೊಬ್ಬರ ಜೀವ ಉಳಿಸಿದ ಸಂಚಾರಿ ಪೇದೆಯೊಬ್ಬರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ. “ಇಂಥ ಜನರಿಂದಾಗಿಯೇ Read more…

ರೈಲು ನಿಲ್ದಾಣದಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಶಾಕಿಂಗ್‌ ದೃಶ್ಯ

ರಾಯಗಢ: ಚಲಿಸುತ್ತಿರುವ ರೈಲಿಗೆ ಹತ್ತುವುದು ಅಪಾಯಕಾರಿ ಎಂದು ಎಷ್ಟು ಹೇಳಿದ್ರೂ, ಜನರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಮುಂಬೈ ಸಮೀಪದ ಪನ್ವೇಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ, Read more…

21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗನ ಮದುವೆ: ನ್ಯಾಯಾಲಯದಿಂದ ಮಹತ್ವದ ತೀರ್ಪು

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳ ವಿಷ್ಯ ಸದ್ಯ ಚರ್ಚೆಯಲ್ಲಿದೆ. ಮಧ್ಯೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. 21 ವರ್ಷಕ್ಕಿಂತ ಕಡಿಮೆ Read more…

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್

ನವದೆಹಲಿ: ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಪ್ರಧಾನಿ ಮೋದಿ ಇಂದು ಹಣ ಬಿಡುಗಡೆ ಮಾಡಲಿದ್ದಾರೆ. 80,000 ಸ್ವಸಹಾಯ ಗುಂಪುಗಳಿಗೆ ತಲಾ Read more…

BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನ ಮಹಾಮಾರಿಗೆ 450ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಕಳೆದ Read more…

ನೀವು ಸರ್ಕಾರಕ್ಕೆ ಕೆಲಸ ಮಾಡುತ್ತಿದ್ದೀರಾ….? ವರದಿಗಾರನಿಗೆ ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಪ್ರಶ್ನೆ ಕೇಳಿದ ವರದಿಗಾರರೊಬ್ಬರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಸಭೆಯ Read more…

ರಾಜೀವ್‌ ಹಂತಕಿಗೆ ಪೆರೋಲ್: ಅರ್ಜಿ ಪರಿಗಣಿಸಿರುವುದಾಗಿ ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರದ ಮಾಹಿತಿ

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಏಳು ಮಂದಿಯಲ್ಲಿ ಒಬ್ಬರಾದ ನಳಿನಿ ಶ್ರೀಹರನ್‌ಗೆ ಪೆರೋಲ್ ನೀಡಲು ತಮಿಳುನಾಡು ಸರ್ಕಾರ ಪರಿಗಣಿಸುತ್ತಿರುವುದಾಗಿ ಮದ್ರಾಸ್ ಹೈಕೋರ್ಟ್‌ಗೆ ವಿಚಾರ Read more…

’ನಿಮಗೂ ಕೆಟ್ಟ ದಿನಗಳು ಬರಲಿವೆ’: ರಾಜ್ಯಸಭಾ ಕಲಾಪದ ವೇಳೆ ಜಯಾ ಬಚ್ಚನ್ ಗರಂ

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಸದನದಲ್ಲಿ ವಿಪರೀತ ಗದ್ದಲದ Read more…

ಒಲೆ ಹಚ್ಚದೇ ಅವಲಕ್ಕಿ ತಯಾರಿಸಿದ್ರಾ ಕಮೀಷನರ್..?

ಹಲವು ಮಂದಿ ಅಡುಗೆ ಮಾಡುವುದನ್ನು ಬಹಳ ಇಷ್ಟಪಡುತ್ತಾರೆ. ಯಾಕೆಂದ್ರೆ ಅಡುಗೆ ಅಂದ್ರೆ ಅದೊಂದು ಕಲೆಯಿದ್ದಂತೆ. ಆದರೆ, ಇನ್ನೂ ಕೆಲವರಿಗೆ ಅಡುಗೆ ಅಂದ್ರೆ ಅಲರ್ಜಿ….. ಚಹಾ ಕೂಡ ಮಾಡಲು ಬರೋಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...