alex Certify India | Kannada Dunia | Kannada News | Karnataka News | India News - Part 945
ಕನ್ನಡ ದುನಿಯಾ
    Dailyhunt JioNews

Kannada Duniya

ನೀವು ಎಂದಾದ್ರೂ ಮಿರಿಂಡಾ ಗೋಲ್ಗಪ್ಪಾ ಟೇಸ್ಟ್ ಮಾಡಿದ್ದೀರಾ..? ವಿಡಿಯೋ ನೋಡಿದ್ರೆ ವಾಕರಿಕೆ ಬರುತ್ತೆ

ಇತ್ತೀಚಿನ ದಿನಗಳಲ್ಲಿ ವಿಲಕ್ಷಣ ಖಾದ್ಯಗಳನ್ನು ತಯಾರಿಸುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಫ್ಯಾಂಟಾ ಮ್ಯಾಗಿ, ಫೈರ್ ಮೊಮೊ ಮತ್ತು ಓರಿಯೊ ಪಕೋಡಾದಂತಹ ವಿಚಿತ್ರವಾದ ಖಾದ್ಯಗಳು ನೆಟ್ಟಿಗರ ಗಮನ Read more…

ದೈತ್ಯ ಪರಾಠ ಹಲ್ವಾ ತಯಾರಿಸುವ ವಿಡಿಯೋ ನೋಡಿ ಬೆರಗಾದ ನೆಟ್ಟಿಗರು..!

ಭಾರತವು ವೈವಿಧ್ಯಮಯ ಪಾಕಪದ್ಧತಿಯ ದೇಶವಾಗಿದೆ. ಆಹಾರ ಬ್ಲಾಗರ್‌ಗಳು ದೇಶದ ಮೂಲೆ ಮೂಲೆ ಹುಡುಕಿ ವಿಭಿನ್ನ, ವಿಶಿಷ್ಟ ಶೈಲಿಯ ಅಡುಗೆ ತಯಾರಕರ ಬಗ್ಗೆ ವಿಡಿಯೋ ಸಹಿತ ನಮಗೆ ಮಾಹಿತಿ ನೀಡುತ್ತಾರೆ. Read more…

BREAKING: ಭಾನುವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್; ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ Read more…

ಸರ್ಕಾರಿ ಶಾಲೆಯ ಶೌಚಾಲಯ ಕ್ಲೀನ್ ಮಾಡಿದ ಸಚಿವ..!

ಗ್ವಾಲಿಯರ್‌: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಗ್ವಾಲಿಯರ್‌ನ ಸರ್ಕಾರಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಸುದ್ದಿಯಾಗಿದ್ದಾರೆ. ಶಾಲೆಯಲ್ಲಿನ ಕೊಳಕು ಶೌಚಾಲಯಗಳ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ Read more…

ಕಸ ವಿಲೇವಾರಿ ವೇಳೆ ಅವಘಡ..! ಬೆಂಕಿಯ ಕೆನ್ನಾಲಿಗೆಗೆ ತುತ್ತಾದ ಕಾಲೇಜು ಕಟ್ಟಡ

ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಭಾರೀ ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಸ್ಪತ್ರೆಯ ಹಿಂಬಂದಿಯಲ್ಲಿದ್ದ ಕಸದ ರಾಶಿಯನ್ನು Read more…

ಹೆಚ್ಚಿನ ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮಂಟಪದಲ್ಲೇ ಗೂಸಾ

ಘಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಸಾಹಿಬಾಬಾದ್ ಪ್ರದೇಶದಲ್ಲಿ ಹೆಚ್ಚಿನ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದಕ್ಕಾಗಿ ವರನಿಗೆ ಥಳಿಸಲಾಗಿದೆ. ವ್ಯಕ್ತಿಯನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ರಾತ್ರಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ

ನವದೆಹಲಿ: ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರದ ನೌಕರರಿಗೆ ಖುಷಿ ಸುದ್ದಿ ಇಲ್ಲಿದೆ. ಮೂಲಗಳ ಪ್ರಕಾರ, ನೌಕರರ ತುಟ್ಟಿಭತ್ಯೆಯನ್ನು ಜನವರಿ 2022 ರಲ್ಲಿ ಹೆಚ್ಚಿಸಲಾಗುವುದು. ಡಿಎ ಹೆಚ್ಚಳದ ಪರಿಣಾಮವಾಗಿ Read more…

ಎಲ್ಲಾ ರೈತರು, ಸಣ್ಣ ವ್ಯಾಪಾರಿಗಳ ಸಾಲ ಮನ್ನಾ; ಸಂಕಷ್ಟದಲ್ಲಿರುವ ಕುಟುಂಬಗಳಿಗೆ 25 ಸಾವಿರ ರೂ.; ಪ್ರಿಯಾಂಕಾ ಗಾಂಧಿ ಭರವಸೆ

ಅಮೇಥಿ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಈಗಾಗಲೇ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರಪೂರ ಭರವಸೆ ನೀಡತೊಡಗಿದ್ದಾರೆ. ಅಮೇಥಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಐಸಿಸಿ Read more…

ಗುಜರಾತ್​ನ ಗಲಭೆ ಸಮಿತಿಯ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಿ.ಟಿ. ನಾನಾವತಿ ಇನ್ನಿಲ್ಲ

2002ರ ಗುಜರಾತ್​ ಗಲಭೆ ಹಾಗೂ 1984ರ ಸಿಖ್​​ ವಿರೋಧಿ ದಂಗೆಗಳ ತನಿಖೆಗಳ ಆಯೋಗದ ನೇತೃತ್ವ ವಹಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಿ.ಟಿ. ನಾನಾವತಿ ಅಹಮದಾಬಾದ್​ ನಿವಾಸದಲ್ಲಿ ನಿಧನರಾಗಿದ್ದಾರೆ. ಜಿ.ಟಿ. ನಾನಾವತಿ Read more…

BIG NEWS: ಕೋರ್ಟ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣ; DRDO ವಿಜ್ಞಾನಿ ಅರೆಸ್ಟ್

ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಿಆರ್ ಡಿಒ ವಿಜ್ಞಾನಿಯೋರ್ವರನ್ನು ಬಂಧಿಸಿದ್ದಾರೆ. ಕೋರ್ಟ್ ಗೆ ವಿಚಾರಣೆಗೆ ಹಾಜರಾಗಬೇಕಿದ್ದ ವಕೀಲರನ್ನು ಹತ್ಯೆಗೈಯ್ಯಲು ಟಿಫಿನ್ Read more…

ʼವಿಂಟರ್ ಟೂರ್ʼ ಪ್ರಿಯರಿಗೆ ಇಲ್ಲಿದೆ ನೋಡಿ ಟಿಪ್ಸ್

ಕೆಲವರಿಗೆ ಟೂರ್ ಹೋಗುವುದು ಎಂದರೆ ತುಂಬಾ ಇಷ್ಟ. ಒಬ್ಬೊಬ್ಬರೇ ಹೊರಟು ಬಿಡುತ್ತಾರೆ. ಇದು ಅವರವರ ಆಸಕ್ತಿಗೆ ಬಿಟ್ಟಿದ್ದು. ಬೇಸಿಗೆ ಕಾಲದಲ್ಲಿ ಪ್ರವಾಸಕ್ಕೆ ಹೊರಟರೆ ಹೇಗೋ ನಿಭಾಯಿಸಬಹುದು. ಆದರೆ ಚಳಿಗಾಲದಲ್ಲಿ Read more…

ಕೆಲಸಕ್ಕೆ ಸೇರಿದ 8 ದಿನಗಳಲ್ಲೇ ನಡೆಯಿತು ದುರಂತ

ತಿರುವನಂತಪುರಂ: ಯುವತಿಯೊಬ್ಬಳು ಸರ್ಕಾರಿ ಕೆಲಸಕ್ಕೆ ಸೇರಿ ಕೇವಲ 8 ದಿನಗಳಾಗಿತ್ತು. ಅಷ್ಟರಲ್ಲಿಯೇ ಪಾಪಿಯೊಬ್ಬನ ಕಣ್ಣು ಬಿದ್ದು, ಯುವತಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಕೇರಳದ ಕೋಜಿಕೋಡ್ Read more…

ಇಲ್ಲಿದೆ ʼಗಂಗಾ ಎಕ್ಸ್‌ಪ್ರೆಸ್‌ ವೇʼ ಕುರಿತ ಆಸಕ್ತಿಕರ ಅಂಶಗಳು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಲೇ ಈ ಹೆದ್ದಾರಿ ಉತ್ತರ ಪ್ರದೇಶದ Read more…

BIG NEWS: ಕೋವಿಡ್ ಲಸಿಕೆಯ 3 ಡೋಸ್ ಪಡೆದಿದ್ದ ಮುಂಬೈ ವ್ಯಕ್ತಿಗೆ ಒಮಿಕ್ರಾನ್ ಸೋಂಕು

ನ್ಯೂಯಾರ್ಕ್‌ನಿಂದ ಮುಂಬಯಿಗೆ ಆಗಮಿಸಿರುವ 29-ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಒಮಿಕ್ರಾನ್ ಪಾಸಿಟಿವ್ ಕಂಡುಬಂದಿದ್ದಾರೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ತಿಳಿಸಿದೆ. ಕೊರೋನಾ ವೈರಸ್‌ಗೆ ಫೈಜ಼ರ್‌ನ ಮೂರು ಡೋಸ್ ಲಸಿಕೆಗಳನ್ನು Read more…

ಮಾರುಕಟ್ಟೆಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್

ಕೋಲ್ಕತ್ತಾ : ಮಾರುಕಟ್ಟೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ Read more…

ಪ್ರಾಣಿಗಳ ನಡುವೆಯೂ ಇರುತ್ತಾ ವೈಷಮ್ಯ..? ಶ್ವಾನದ ಮೇಲೆ ಕೋತಿಗಳಿರುವ ದ್ವೇಷದ ಬಗ್ಗೆ ಕೇಳಿದ್ರೆ ಶಾಕ್​ ಆಗ್ತೀರಾ..!

ಮನುಷ್ಯ ಮನುಷ್ಯರ ನಡುವೆ ದ್ವೇಷ ಇದೆ ಅನ್ನೋದನ್ನು ಕೇಳಿದ್ದೇವೆ ನೋಡಿಯೂ ಇದ್ದೇವೆ. ಆದರೆ ಪ್ರಾಣಿಗಳ ನಡುವೆಯೂ ದ್ವೇಷ ಹಾಗೂ ಸೇಡು ಇರುತ್ತೆ ಎಂಬ ವಿಚಾರವು ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ Read more…

ʼಓಮಿಕ್ರಾನ್ʼ ಹರಡುವಿಕೆ ಕುರಿತು ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ : ಈಗಾಗಲೇ ಯುಕೆ, ಫ್ರಾನ್ಸ್ ನಲ್ಲಿ ಕಾಡುತ್ತಿರುವ ಕೊರೊನಾ ರೂಪಾಂತರಿ ಓಮಿಕ್ರಾನ್ ಭಯ ದೇಶದಲ್ಲಿಯೂ ಶುರುವಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ Read more…

ಐದು ವರ್ಷಗಳಲ್ಲಿ ಸಶಸ್ತ್ರ ಪಡೆಗಳ 15 ಹೆಲಿಕಾಪ್ಟರ್‌ಗಳ ಪತನ, 31 ಸಿಬ್ಬಂದಿ ಸಾವು

ಕಳೆದ ಐದು ವರ್ಷಗಳಲ್ಲಿ ಭಾರತೀಯ ವಾಯುಪಡೆ ಹಾಗೂ ಸೇನೆಯ 15 ಹೆಲಿಕಾಪ್ಟರ್‌ಗಳು ಅಪಘಾತಕ್ಕೀಡಾಗಿದ್ದು, 31 ಸಿಬ್ಬಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಶುಕ್ರವಾರ Read more…

ಸಾವನ್ನಪ್ಪಿದ್ದಾನೆಂದು ಭಾವಿಸಲಾದ ವ್ಯಕ್ತಿ ಕುರಿತು 12 ವರ್ಷದ ಬಳಿಕ ಬಂತು ಪತ್ರ….!

ಬಿಹಾರದ ಬಕ್ಸರ್‌ನಿಂದ 12 ವರ್ಷಗಳ ಹಿಂದೆ ಕಾಣೆಯಾದ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಪಾಕಿಸ್ತಾನದ ಜೈಲಿನಲ್ಲಿ ಜೀವಂತವಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಖಿಲಾಫತಾಪುರದ ಚ್ಛಾವಿ ಹೆಸರಿನ ಈ Read more…

ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಇಲ್ಲಿದೆ ಖುಷಿ ಸುದ್ದಿ

ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು Read more…

BREAKING: ಆಟೋರಿಕ್ಷಾದ ಮೇಲೆ ಬಿದ್ದ ಕಂಟೇನರ್​ ಟ್ರಕ್​..! ನಾಲ್ವರ ದಾರುಣ ಸಾವು

ಚಲಿಸುತ್ತಿದ್ದ ಆಟೋ ಮೇಲೆ ಕಂಟೇನರ್ ಟ್ರಕ್​​​ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆಯು ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಸಂಭವಿಸಿದೆ. ಇಂದು ಮುಂಜಾನೆ 6:30ರ ಸುಮಾರಿಗೆ Read more…

ಬೆಚ್ಚಿಬೀಳಿಸುತ್ತೆ ಈ ಕೃತ್ಯ: ಪ್ರಿಯತಮೆ ಪುತ್ರಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿ

ಬೆಚ್ಚಿಬೀಳಿಸುವ ಅಪರಾಧವೊಂದರಲ್ಲಿ, ತಮಿಳುನಾಡಿನ ಕೊಯಮತ್ತೂರಿನಲ್ಲಿ 44 ವರ್ಷದ ಕ್ರೂರಿಯೊಬ್ಬ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು, ಆಕೆಯನ್ನು ಕೊಲೆ ಮಾಡಿ ದೇಹವನ್ನು ಪ್ಲಾಸ್ಟಿಕ್ ಚೀಲವೊಂದರಲ್ಲಿ ತುಂಬಿ ತ್ಯಾಜ್ಯ ಸುರಿಯುವ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: SBI‌ ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,226 ವೃತ್ತಾಧರಿತ ಅಧಿಕಾರಿಗಳ (ಸಿಬಿಓ) ನೇಮಕಾತಿಗೆ ಚಾಲನೆ ನೀಡಲಾಗಿದೆ. ಈ ಸಂಬಂಧ ಎಸ್‌.ಬಿ.ಐ. ತನ್ನ ಅಧಿಕೃತ ಜಾಲತಾಣದಲ್ಲಿ ನೋಟಿಫಿಕೇಶನ್ ಹೊರಡಿಸಿದೆ – https://bank.sbi/careers. ಅರ್ಹತಾ Read more…

BIG BREAKING: ಮತ್ತೆ 7,145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಒಂದೇ ದಿನದಲ್ಲಿ 289 ಮಂದಿ ಮಹಾಮಾರಿಗೆ ಬಲಿ

ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕೊಂಚ Read more…

ಇಲ್ಲಿದೆ 2021ರಲ್ಲಿ ನೆಟ್ಟಿಗರಿಗೆ ಮನೋರಂಜನೆ ಕೊಟ್ಟ ಮದುವೆ ವಿಡಿಯೋಗಳ ಪಟ್ಟಿ

2021ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮದುವೆ ವಿಡಿಯೋಗಳ ಪೈಕಿ ಟಾಪ್ 5 ವಿಡಿಯೋಗಳು ಇವು. ಮದುಮಗನೊಂದಿಗೆ ಓಡಿ ಹೋದ ಕುದುರೆ ಮದುಮಗನೊಂದಿಗೆ ಓಡಿಹೋಗುತ್ತಿರುವ ಕುದುರೆಯ ವಿಡಿಯೋವನ್ನು ರಾಜಸ್ಥಾನದ Read more…

ಹುಡುಗಿಯರಿಗೆ ಚುಡಾಯಿಸಿದ ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು

ಹುಡುಗಿರಯನ್ನು ಚುಡಾಯಿಸುತ್ತಿದ್ದರು ಎಂಬ ಆಪಾದನೆ ಮೇಲೆ ಮೂವರು ಹುಡುಗರನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯಲ್ಲಿ ವರದಿಯಾಗಿದೆ. ಬುಧವಾರ ರಾತ್ರಿ ಈ ಘಟನೆ Read more…

ಹಿಮಾಚಲ ಸಿಎಂ ನಿವಾಸದ ಸಮೀಪದಲ್ಲೇ ಕಾಣಿಸಿಕೊಂಡ ಚಿರತೆ…!

ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ಪ್ರತಿಷ್ಠಿತ ಪ್ರದೇಶವೊಂದರಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ. ಮುಖ್ಯಮಂತ್ರಿಗಳ ಗೃಹದ ಬಳಿ ಚಿರತೆಯನ್ನು ಕಂಡ ಅನಿತಾ ಹೆಸರಿನ ಮಹಿಳೆಯೊಬ್ಬರು ಅಲ್ಲಿಂದ ಓಡಿ Read more…

ವೈದ್ಯೆ ಸಕಾಲಕ್ಕೆ ಆಸ್ಪತ್ರೆಗೆ ತೆರಳಲು ಸಹಾಯ ಮಾಡಿ ರೋಗಿ ಪ್ರಾಣ ಉಳಿಯಲು ನೆರವಾದ ಟ್ರಾಫಿಕ್‌ ಪೇದೆ

ಕೋಲ್ಕತ್ತಾ ಸಂಚಾರಿ ಪೊಲೀಸ್ ಪೇದೆಯೊಬ್ಬರು, ಬುಧವಾರ ಸಂಜೆ 7:30ರ ವೇಳೆಗೆ ಇಲ್ಲಿನ ಪಾರ್ಕ್ ಸರ್ಕಸ್ ಬಳಿ ಕರ್ತವ್ಯದಲ್ಲಿದ್ದರು. ಸಂಚಾರ ದಟ್ಟಣೆ ನಿರ್ವಹಿಸುತ್ತಿದ್ದ ಸ್ನೇಹಶಿಶ್ ಮುಖರ್ಜಿಗೆ ಅಲ್ಲೇ ಹತ್ತಿರದ ರೆಸ್ಟೋರೆಂಟ್ Read more…

BIG NEWS: ಕೋವಿಡ್-19 ಸಾವುಗಳಿಗೆ ನೀಡಿದ ಎಕ್ಸ್‌-ಗ್ರೇಷಿಯಾ ಪರಿಹಾರಗಳ ವರದಿ ಕೇಳಿದ ಸುಪ್ರೀಂ ಕೋರ್ಟ್

ಕೋವಿಡ್‌-19ನಿಂದ ಉಂಟಾದ ಸಾವುಗಳಿಗೆ ಎಕ್ಸ್-ಗ್ರೇಷಿಯಾ ಪರಿಹಾರ ನೀಡುವುದನ್ನು ಬಾಕಿ ಇಟ್ಟುಕೊಂಡಿರುವುದನ್ನು ವಾರದ ಒಳಗೆ ಮಾಡಿ ಮುಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಗಡುವು Read more…

ಹುಡುಗಿಯರು 16 ನೇ ವಯಸ್ಸಿಗೆ ಮದುವೆಯಾದರೆ ತಪ್ಪೇನು…? ಸಮಾಜವಾದಿ ಸಂಸದನ ಪ್ರಶ್ನೆ

ಹುಡುಗಿಯರಿಗೆ ಮದುವೆಯಾಗಲು ಕನಿಷ್ಠ ವಯೋಮಾನದ ಅರ್ಹತೆಯನ್ನು 21 ವರ್ಷಕ್ಕೇರಿಸಲು ಕೇಂದ್ರ ಸಂಪುಟ ಅಸ್ತು ಎಂದಿರುವ ಬೆನ್ನಿಗೇ ಈ ವಿಚಾರವಾಗಿ ದೇಶಾದ್ಯಂತ ಪರ-ವಿರೋಧಗಳ ಚರ್ಚೆಗಳು ಕೇಳಿ ಬರುತ್ತಿವೆ. ಕೇಂದ್ರದ ನಡೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...