alex Certify India | Kannada Dunia | Kannada News | Karnataka News | India News - Part 947
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿ ಕೇವಲ 2.50 ರೂಪಾಯಿಗೆ ಸಿಗುತ್ತೆ ಬಿಸಿ ಬಿಸಿ ಸಮೋಸಾ..!

ಸಮೋಸಾ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ ? ಬಿಸಿ ಬಿಸಿ ಸಮೋಸಾ ಜೊತೆಗೆ ಚಹಾ ಇದ್ರೆ ಸ್ವರ್ಗಕ್ಕೆ ಕಿಚ್ಚು ಹಚ್ಚಿದಂತಿರುತ್ತೆ ಅಂತಾರೆ ತಿಂಡಿ ಪ್ರಿಯರು. ಕಳೆದ ಕೆಲ ವರ್ಷಗಳಿಂದೀಚೆಗೆ ಸಮೋಸಾ Read more…

ಉಕ್ರೇನ್-ರಷ್ಯಾ ಯುದ್ಧ; ಭಾರತೀಯರ ಸ್ಥಳಾಂತರಕ್ಕೆ ಕೇಂದ್ರದೊಂದಿಗೆ ಕೈ ಜೋಡಿಸಿದ ಸ್ಪೈಸ್‌ ಜೆಟ್

ಭಾರತ ಈಗಾಗಲೇ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುತ್ತಿದೆ. ಈ ಕಾರ್ಯಾಚರಣೆಗೆ ಈಗ ಸ್ಪೈಸ್‌ ಜೆಟ್ ವಿಮಾನ ಸಂಸ್ಥೆ ಕೂಡ ಕೈ ಜೋಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅತಿಶೀಘ್ರದಲ್ಲೆ ಸ್ಪೈಸ್‌ಜೆಟ್ ವಿಮಾನಗಳು Read more…

BIG NEWS: ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧ ಮುಂದುವರಿಸಿದ ಡಿಸಿಜಿಎ

ಮುಂದಿನ ಆದೇಶದವರೆಗೆ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಮೇಲಿನ ಸ್ಥಗಿತವು ಮುಂದುವರಿಯಲಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದಾರೆ. ಜನವರಿ 19ರ ವರೆಗೆ ಈ Read more…

ಮಣಿಪುರದ ಚುನಾವಣೆ ಆರಂಭದಲ್ಲೇ ಹಿಂಸಾಚಾರ; ಮತಗಟ್ಟೆಗಳ ಬಳಿ ಗುಂಪು ಘರ್ಷಣೆ, ಕಲ್ಲು ತೂರಾಟ, ಗುಂಡಿನ ದಾಳಿ..!

ಇಂದು ಮಣಿಪುರ ವಿಧಾನಸಭಾ ಚುನಾವಣೆಯ ಮೊದಲನೇ ಹಂತ ಆರಂಭವಾಗಿದೆ. ಆದರೆ ಮತದಾನ ಆರಂಭವಾದ ಕೆಲವೇ ಗಂಟೆಗಳಲ್ಲಿ ಮಣಿಪುರದ ಕೀರಾವೊ ಕ್ಷೇತ್ರದಲ್ಲಿ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆದಿದೆ Read more…

ಬುರ್ಖಾದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್

ತೆಲಂಗಾಣದ ಶಂಶಾಬಾದ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಪೊಲೀಸರು ಬರೋಬ್ಬರಿ 18 ಲಕ್ಷ ರೂಪಾಯಿ ಬೆಲೆಬಾಳುವ 350 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.‌ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ Read more…

BIG NEWS: ಈ ವಾರದಲ್ಲೇ ಬಿಡುಗಡೆಯಾಲಿದೆ 2021-22ನೇ ಸಾಲಿನ CTET ಪರೀಕ್ಷೆ ಫಲಿತಾಂಶ…!? ರಿಸಲ್ಟ್ ಪರಿಶೀಲಿಸುವುದು ಹೇಗೆ….?

ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಯ ಫಲಿತಾಂಶವನ್ನು ಸಿಬಿಎಸ್ಇ, ಈ ವಾರ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ,‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ,‌ Read more…

25 ಅಡಿ ಎತ್ತರದ ಗ್ರಿಲ್​ನಲ್ಲಿ ಸಿಲುಕಿದ್ದ ಪುಟ್ಟ ಬಾಲಕಿಯನ್ನು ರಕ್ಷಿಸಿದ ಸಿಐಎಸ್​ಎಫ್​ ಸಿಬ್ಬಂದಿ: ವಿಡಿಯೋ ವೈರಲ್​

25 ಅಡಿ ಎತ್ತರದ ಗ್ರಿಲ್​ನಲ್ಲಿ ಸಿಲುಕಿಕೊಂಡಿದ್ದ ಪುಟ್ಟ ಬಾಲಕಿಯನ್ನು ಸಿಐಎಸ್​ಎಫ್​ ಯೋಧ ರಕ್ಷಿಸಿದ ಘಟನೆ ದೆಹಲಿಯ ನಿರ್ಮಾಣ್​ ವಿಹಾರ್​ ಮೆಟ್ರೋ ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಭಾನುವಾರ ಸಂಜೆ Read more…

BIG NEWS: ಅಪಘಾತಕ್ಕೀಡಾದ ಕುಟುಂಬಗಳಿಗೆ ಪರಿಹಾರ ಹೆಚ್ಚಿಸಿದ ಕೇಂದ್ರ….!

ಹಿಟ್ ಅಂಡ್ ರನ್ ಅಪಘಾತಕ್ಕೀಡಾಗಿ, ಸಾವನ್ನಪ್ಪುವ ಸಂತ್ರಸ್ತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಎಂಟು ಪಟ್ಟು ಹೆಚ್ಚಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಸಧ್ಯ ಅಪಘಾತಕ್ಕೀಡಾಗಿ ಸಾಯುವವರ ಕುಟುಂಬಗಳಿಗೆ 50,000 ಪರಿಹಾರ Read more…

ಜೂನ್ ತಿಂಗಳಲ್ಲಿ ಕೊರೋನಾ ನಾಲ್ಕನೇ ಅಲೆ; ಐಐಟಿ ಸಂಶೋಧನೆಯಲ್ಲಿ ಬಯಲಾದದ್ದೇನು….?

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(IIT) ನಡೆಸಿದ ಇತ್ತೀಚಿನ ಸಂಶೋಧನೆಯಲ್ಲಿ ಶಾಕಿಂಗ್ ಮಾಹಿತಿಯೊಂದು ಬಯಲಾಗಿದೆ.‌ ಸಂಶೋಧನೆಯ ಪ್ರಕಾರ, ಭಾರತದಲ್ಲಿ ಜೂನ್ ತಿಂಗಳಲ್ಲಿ ಕೊರೋನಾ ವೈರಸ್ನ ನಾಲ್ಕನೇ ಅಲೆ ಶುರುವಾಗಬಹುದು Read more…

ಪ್ರಧಾನಿ ಮೋದಿ ಸೂಚನೆಯಂತೆ ಉಕ್ರೇನ್​​ನ ಸಮೀಪದ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿದ್ದಾರೆ ಈ ನಾಲ್ವರು ಕೇಂದ್ರ ಸಚಿವರು

ರಷ್ಯಾ – ಉಕ್ರೇನ್​ ನಡುವಿನ ಯುದ್ಧದ ನಡುವೆಯೇ ಕೇಂದ್ರ ಸರ್ಕಾರ ಉಕ್ರೇನ್​ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂಬಂಧ ಭಾನುವಾರ ಉನ್ನತ ಮಟ್ಟದ ಸಭೆ Read more…

ಉಕ್ರೇನ್ ವಿಚಾರವಾಗಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ: ಆಯ್ದ ಕೇಂದ್ರ ಸಚಿವರು ವಿದೇಶ ಪ್ರಯಾಣ ಸಾಧ್ಯತೆ

ಉಕ್ರೇನ್​ – ರಷ್ಯಾ ನಡುವಿನ ಯುದ್ಧದ ಮಧ್ಯೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ಪ್ರಧಾನಿ ಮೋದಿಯಿಂದ ನಿನ್ನೆ ಉನ್ನತ ಮಟ್ಟದ ಸಭೆ ನಡೆದಿದೆ. ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು Read more…

ಪತ್ನಿಯ ಶೀಲ‌ಶಂಕಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಶೀಲ ಶಂಕಿಸಿ ಕೊಂದಾತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿರುವ ಪ್ರಕರಣ ಮುಂಬೈ‌ನಲ್ಲಿ ನಡೆದಿದೆ. 2017ರಲ್ಲಿ ಮಧ್ಯರಾತ್ರಿ ಆರೋಪಿ ಅಖ್ತರ್ ಖಾನ್ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ Read more…

ಬಂಕ್ ನಲ್ಲಿ ಆಘಾತಕಾರಿ ಘಟನೆ: 3 ಉದ್ಯೋಗಿಗಳು ಶವವಾಗಿ ಪತ್ತೆ

ಗುರುಗ್ರಾಮ್: ಗುರುಗ್ರಾಮ್‌ ನ ಸೆಕ್ಟರ್ -31 ರಲ್ಲಿ ಸಿ.ಎನ್‌.ಜಿ. ಪಂಪ್‌ ನ ಮೂವರು ಉದ್ಯೋಗಿಗಳು ಸೋಮವಾರ ಮುಂಜಾನೆ ಕೆಲವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ Read more…

ಅಪಘಾತ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,000 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ Read more…

PF ಗೆ ಕಂಪನಿಗಳ ಕೊಡುಗೆ ವಿಳಂಬವಾದ್ರೆ ದಂಡ: ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಪಿಎಫ್ ಕಂಪನಿಗಳ ಕೊಡುಗೆ ವಿಳಂಬಕ್ಕೆ ದಂಡ ಭರಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಬಿ.ವಿ. ನಾಗರತ್ನ ಅವರ ಪೀಠ, ಕಾರ್ಮಿಕರ ಭವಿಷ್ಯ ನಿಧಿಗೆ Read more…

ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸತತ ಎರಡು ಗಂಟೆಗಳ ಕಾಲ ಉನ್ನತ ಮಟ್ಟದ Read more…

SHOCKING: ಕೊರೋನಾ 3ನೇ ಅಲೆ ಮುಗಿಯುವ ಹೊತ್ತಲ್ಲೇ 4 ನೇ ಅಲೆ ಎಚ್ಚರಿಕೆ ನೀಡಿದ ತಜ್ಞರು

ಹೈದರಾಬಾದ್: ಕೊರೋನಾ ಮೂರನೆಯ ಅಲೆ ಇಳಿಮುಖವಾಗುತ್ತಿರುವ ಹೊತ್ತಲ್ಲೇ ಮತ್ತೊಂದು ಆತಂಕದ ಸುದ್ದಿ ಬಂದಿದೆ. ಕೊರೋನಾ ನಾಲ್ಕನೆಯ ಅಲೆ ಜೂನ್ ನಲ್ಲಿ ಬರಲಿದೆ ಎಂದು ಐಐಟಿ ಕಾನ್ಪುರ ತಜ್ಞರ ತಂಡ Read more…

ಈ ಕಾರಣಕ್ಕೆ ತಾಯ್ನಾಡಿಗೆ ಮರಳಲು ನಿರಾಕರಿಸಿದಳು ಭಾರತೀಯ ವಿದ್ಯಾರ್ಥಿನಿ…!

ಮನುಷ್ಯನಿಗೆ ಮಾನವೀಯತೆ ಮುಖ್ಯ ಅಂತಾ ಪ್ರತಿಯೊಬ್ಬರು ಪಾಠ ಮಾಡುತ್ತಾರೆ. ಆದರೆ ತಮ್ಮ ಮಾನವೀಯತೆ ತೋರಿಸುವ ಸಂದರ್ಭ ಬಂದಾಗ ಕಾಲ್ಕೀ ಳುವ ಜನರೇ ಹೆಚ್ಚು. ಅಂತಾ ಅಪರೂಪದಲ್ಲಿ ಅಪರೂಪದ ಜನರಲ್ಲಿ, Read more…

ಮಣಿಪುರ ಎಲೆಕ್ಷನ್ ಹಿಂಸಾಚಾರ; ಅಭ್ಯರ್ಥಿ ಮೇಲೆ ಗುಂಡಿನ ದಾಳಿ…!

ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇದೇ ಅಷ್ಟೇ. ಈ ವೇಳೆ ಮಣಿಪುರದಿಂದ ಮತ್ತೊಂದು ಚುನಾವಣಾ ಪೂರ್ವ ಹಿಂಸಾಚಾರದ ಪ್ರಕರಣ ಮುನ್ನೆಲೆಗೆ ಬಂದಿದೆ. ಭಾನುವಾರದಂದು ನಡೆದ Read more…

ರಾಷ್ಟ್ರ ಭಕ್ತಿ ಹಾಗೂ ಪರಿವಾರದ ಭಕ್ತಿ ನಡುವೆ ವ್ಯತ್ಯಾಸವಿದೆ; ವಿರೋಧ ಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ…..!

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು(ಫೆಬ್ರವರಿ 27) ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಖಿಲೇಶ್ ಯಾದವ್ ಹಾಗೂ Read more…

ಯುದ್ಧ ಸ್ಮಾರಕದಲ್ಲಿ ಸಹೋದರನ ಹೆಸರು ಕಂಡು ಸಹೋದರಿಯ ಕಣ್ಣೀರು

ಯುವತಿಯೊಬ್ಬರು ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ತನ್ನ ಸಹೋದರನ ಹೆಸರನ್ನು ಗುರುತಿಸಿದ ಸಂದರ್ಭದಲ್ಲಿ ಭಾವುಕರಾದ ಕ್ಷಣದ ವಿಡಿಯೋ ವೈರಲ್ ಆಗಿದ್ದು. ನೆಟ್ಟಿಗರನ್ನು ಭಾವುಕರಾಗಿಸಿದೆ. ಝೀರೋ ಬೀಯಿಂಗ್ ಬಳಕೆದಾರರು ಈ Read more…

10ನೇ ತರಗತಿ ಪಾಸಾಗಿ ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: ನೌಕಾಪಡೆಯಲ್ಲಿ 1500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ

ನವದೆಹಲಿ: ಭಾರತೀಯ ನೌಕಾಪಡೆಯು ಟ್ರೇಡ್ಸ್‌ ಮ್ಯಾನ್(ನುರಿತ) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತೀಯ ನೌಕಾಪಡೆಗೆ ಸೇರಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ವ್ಯಕ್ತಿಗಳಿಗೆ ಇದು ಸುವರ್ಣಾವಕಾಶವಾಗಿದೆ. ನೌಕಾಪಡೆಯು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ

ನವದೆಹಲಿ: ಮೇಲ್ ಮೋಟಾರ್ ಸೇವಾ ಇಲಾಖೆಯಡಿಯಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ 17 Read more…

ಮಗಳ ಮೇಲೆ ಅತ್ಯಾಚಾರಕ್ಕೆ ಸಹಕಾರ ನೀಡಿದ ಮಹಿಳೆ, ಗೆಳೆಯನಿಗೆ ತಕ್ಕ ಶಾಸ್ತಿ

ಪುತ್ರಿ ಮೇಲೆ ಅತ್ಯಾಚಾರ ಎಸಗಲು ಪ್ರಚೋದನೆ ನೀಡಿದ ಮಹಿಳೆ ಮತ್ತು ಆಕೆಯ ಗೆಳೆಯನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಕೇರಳದ ಕಯನಾಡು ಪ್ರದೇಶದ Read more…

‘ಮನ್ ಕಿ ಬಾತ್’ನಲ್ಲಿ ತಾಂಜಾನಿಯಾದ ಕಿಲಿ, ನೀಮಾ ಪ್ರಸ್ತಾಪಿಸಿದ ಮೋದಿ

ನವದೆಹಲಿ: ಶಿವರಾತ್ರಿ, ಹೋಳಿಯೊಂದಿಗೆ ಹಬ್ಬಗಳು ಸಮೀಪಿಸುತ್ತಿವೆ. ‘ಲೋಕಲ್ ಫಾರ್ ವೋಕಲ್’ ಅನ್ನು ಪಾಲಿಸಲು ಮತ್ತು ಸ್ಥಳೀಯ ಮಾರುಕಟ್ಟೆಗಳಿಂದ ಖರೀದಿಸುವ ಮೂಲಕ ಹಬ್ಬಗಳನ್ನು ಆಚರಿಸಲು ನಾನು ಪ್ರತಿಯೊಬ್ಬರನ್ನು ಕೋರುವುದಾಗಿ ಪ್ರಧಾನಿ Read more…

ನೋಡುಗರ ಎದೆ ಝಲ್ ಎನಿಸುತ್ತೆ ಈ ವ್ಯಕ್ತಿ ಮಾಡಿದ ಸ್ಟ್ರೆಚಿಂಗ್ ವ್ಯಾಯಾಮ….!

ಈತನದ್ದು ಸಾಹಸ ಎನ್ನಬೇಕೋ? ಹುಚ್ಚುತನ ಎನ್ನಬೇಕೋ ತಿಳಿಯದು‌. ವ್ಯಕ್ತಿಯೊಬ್ಬ ಬಹುಮಹಡಿ ವಸತಿ ಸಮುಚ್ಛಯದ 12 ನೇ ಮಹಡಿಯಲ್ಲಿ ನಿಂತು ಅಪಾಯಕಾರಿಯಾಗಿ ಸ್ಟ್ರೆಚ್ಚಿಂಗ್ ವ್ಯಾಯಾಮ ಮಾಡುವ ವಿಡಿಯೋ ವೈರಲ್ ಆಗಿದೆ. Read more…

BIG NEWS: BJP ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಟ್ವಿಟರ್ ಖಾತೆ ಹ್ಯಾಕ್; ಕಿಡಿಗೇಡಿಗಳು ಮಾಡಿದ ಪೋಸ್ಟ್ ಏನು…..?

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವುದೂ ಅಲ್ಲದೇ, ರಷ್ಯಾದ ಜನರೊಂದಿಗೆ ನಿಂತುಕೊಳ್ಳಿ. ಕ್ರಿಪ್ಟೊಕರೆನ್ಸಿ ದೇಣಿಗೆಗಳನ್ನು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಎಷ್ಟು ಗೊತ್ತಾ…..?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,273 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ Read more…

ಹಾವು ತೋರಿಸಿ ಹಣ ಲೂಟಿ ಮಾಡ್ತಿದ್ದಾಳೆ ಚಾಲಾಕಿ ಮಹಿಳೆ….!

ತಮಿಳುನಾಡಿನಲ್ಲಿ ಚಾಲಾಕಿ ಮಹಿಳೆಯೊಬ್ಬಳು ನಾಗರಹಾವು ತೋರಿಸಿ, ಜನರನ್ನ ಬೆದರಿಸಿ ಹಣ ಪೀಕಿದ್ದಾಳೆ. ಮಹಿಳೆ ಹಾವಿನ ಜೊತೆಗಿರುವ ವಿಡಿಯೋ ವೈರಲ್‌ ಆಗ್ತಿದ್ದಂತೆ ಎಚ್ಚೆತ್ತ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ತಲಾಶ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...