alex Certify India | Kannada Dunia | Kannada News | Karnataka News | India News - Part 948
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಆಧಾರ್ ಮಾದರಿ ವಿಶಿಷ್ಟ ಆರೋಗ್ಯ ಸಂಖ್ಯೆ, ದೇಶಾದ್ಯಂತ ಆಯುಷ್ಮಾನ್ ಯೋಜನೆ ಜಾರಿ

ನವದೆಹಲಿ: ಎಲ್ಲರಿಗೂ ಆಧಾರ್ ಮಾದರಿ ವಿಶಿಷ್ಟ ಆರೋಗ್ಯ ಸಂಖ್ಯೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. 1600 ಕೋಟಿ ರೂಪಾಯಿ ಮೊತ್ತದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ Read more…

ವರದಕ್ಷಿಣೆಗಾಗಿ ಮಾನಗೇಡಿ ಕೆಲಸ ಮಾಡಿದ್ದಾನೆ ಈ ಡಾಕ್ಟರ್‌

ಗುಜರಾತ್‌ ನ ಅಹಮದಾಬಾದ್‌ ನಲ್ಲಿ ವೈದ್ಯನೊಬ್ಬ ಪತ್ನಿ ಹಾಗೂ 7 ವರ್ಷದ ಮಗಳನ್ನು ಮನೆಯಿಂದ ಹೊರಹಾಕಿದ್ದಾನೆ. 20 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾನೆ. ರಾಜಸ್ತಾನ ಮೂಲದ Read more…

BREAKING: ಆಪರೇಷನ್ ಗಂಗಾ; ಭಾರತಕ್ಕೆ ಬಂದ ವಿದ್ಯಾರ್ಥಿಗಳು, ಉಕ್ರೇನ್ ನಿಂದ ಭಾರತೀಯರ ಏರ್ ಲಿಫ್ಟ್

ನವದೆಹಲಿ: ರಷ್ಯಾ ದಾಳಿಯಿಂದ ಯುದ್ಧಪೀಡಿತ ನೆಲೆಯಾಗಿರುವ ಉಕ್ರೇನ್ ನಿಂದ ಆಪರೇಷನ್ ಗಂಗಾ ಹೆಸರಲ್ಲಿ ಭಾರತೀಯರ ಏರ್ ಲಿಫ್ಟ್ ಮಾಡಲಾಗಿದೆ. ರಾತ್ರಿ 2 ಗಂಟೆಗೆ ದೆಹಲಿಗೆ ಬಂದ ವಿದ್ಯಾರ್ಥಿಗಳ ಎರಡನೇ Read more…

BREAKING NEWS: ರಷ್ಯಾ –ಉಕ್ರೇನ್ ಅಖಾಡಕ್ಕೆ ಮೋದಿ ಮಧ್ಯಪ್ರವೇಶ ಸಾಧ್ಯತೆ, ಪ್ರಧಾನಿಗೆ ಕರೆ ಮಾಡಿದ ಝೆಲೆನ್ ಸ್ಕೀ, ವಾರ್ ನಿಲ್ಲಿಸಲು ಮನವಿ

ನವದೆಹಲಿ: ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕೀ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಬೆಂಬಲ ಯಾಚಿಸಿದ್ದಾರೆ. ವಿಶ್ವಸಂಸ್ಥೆಯಲ್ಲಿ ನಮ್ಮನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದ್ದಾರೆ. ಪ್ರಧಾನಿ Read more…

ಪತಿಯನ್ನು ಕೊಂದು ಮೃತದೇಹವನ್ನು ಐದು ಭಾಗಗಳಾಗಿ ಕತ್ತರಿಸಿದ್ದ ಪಾಪಿ ಅಂದರ್.​..!

ಪತಿಯನ್ನು ಕೊಲೆ ಮಾಡಿ ಆತನ ಮೃತದೇಹಗಳನ್ನು ಐದು ಭಾಗಗಳಾಗಿ ಕತ್ತರಿಸಿ ಮಧ್ಯ ಪ್ರದೇಶದ ಇಂದೋರ್​ ಜಿಲ್ಲೆಯ ಎರಡು ಕಡೆಗಳಲ್ಲಿ ಭಾಗಗಳನ್ನು ಇರಿಸಿದ್ದ 40 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ Read more…

BIG NEWS: ಹೆಲಿಕಾಪ್ಟರ್​ ದುರಂತದಲ್ಲಿ ಟ್ರೇನಿ ಪೈಲಟ್​ ಹಾಗೂ ಪೈಲಟ್​ ದುರ್ಮರಣ

ನಲ್ಗೊಂಡ ಜಿಲ್ಲೆಯ ಪೆಡವೂರ ಮಂಡಲದ ತುಂಗತರ್ಥಿ ಗ್ರಾಮದಲ್ಲಿ ಟ್ರೇನಿ ಹೆಲಿಕಾಪ್ಟರ್​ ಪತನಗೊಂಡ ಪರಿಣಾಮ ಮಹಿಳಾ ಟ್ರೇನಿ ಪೈಲಟ್​ ಹಾಗೂ ಮತ್ತೊಬ್ಬ ಪೈಲಟ್​ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ನಲ್ಗೊಂಡ ಪೊಲೀಸರು Read more…

BIG NEWS: ಭಾರತೀಯರ ರಕ್ಷಣೆಗೆ ತೊಡಕು; ವಿಮಾನಕ್ಕೆ ಸಿಗದ ಅನುಮತಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ಯುದ್ಧ ಭೀಕರತೆಗೆ ಕಂಗೆಟ್ಟ ಜನರು ಉಕ್ರೇನ್ ತೊರೆಯುತ್ತಿದ್ದಾರೆ. ಈ ನಡುವೆ ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ತೊಡಕುಂಟಾಗಿದೆ ಎಂದು ತಿಳಿದುಬಂದಿದೆ. Read more…

ಕಾಶ್ಮೀರಿ ಮಹಿಳೆ ಬಾಳಿಗೆ ಬೆಳಕಾದ ತಮಿಳುನಾಡು ಯುವತಿ…!

ಮೆದುಳು ನಿಷ್ಕ್ರಿಯಗೊಂಡಿದ್ದ ತಮಿಳುನಾಡಿನ 18 ವರ್ಷದ ಯುವತಿಯ ಹೃದಯವನ್ನು ದಾನ ಮಾಡಲಾಗಿದೆ. ಟರ್ಮಿನಲ್‌ ಹೃದಯ ವೈಫಲ್ಯದಿಂದ ಬಳಲ್ತಾ ಇದ್ದ ಕಾಶ್ಮೀರಿ ಮಹಿಳೆಗೆ ಈ ಹೃದಯವನ್ನು ಅಳವಡಿಸಲಾಗಿದೆ. ಚಿಕಿತ್ಸೆಗಾಗಿ ಜೀವಂತ Read more…

Big News: ಇಂದು ಉಕ್ರೇನ್ ನಿಂದ 480 ಭಾರತೀಯರ ಏರ್ ಲಿಫ್ಟ್

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮೂರನೇ ದಿನವೂ ಮುಂದುವರೆದಿದ್ದು, ಈ ನಡುವೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇಂದು Read more…

ರಷ್ಯಾ – ಉಕ್ರೇನ್‌ ಯುದ್ಧ: ಹಳೆ ಫೋಟೋ ಮೂಲಕ ವೈರಲ್‌ ಆದ ಶಶಿ ತರೂರ್‌

ಉಕ್ರೇನ್‌ ಮೇಲೆ ರಷ್ಯಾ ನಡೆಸಿರುವ ವ್ಯಾಪಕ ದಾಳಿ ಇಡೀ ಜಗತ್ತಿನ ಕಣ್ಣನ್ನೇ ಕೆಂಪಗಾಗಿಸಿದೆ. ಉಕ್ರೇನ್‌ ಪ್ರಜೆಗಳ ಸಾವು-ನೋವನ್ನು ಕಂಡು ಎಲ್ಲರೂ ಕಣ್ಣೀರಾಗ್ತಿದ್ದಾರೆ. ಇನ್ನೊಂದೆಡೆ ಅಲ್ಲಿನ ಜನರು ತಮ್ಮ ಸ್ನೇಹಿತರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸೋಂಕಿತರ ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 11,499 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ Read more…

62 ರೂ. ವ್ಯತ್ಯಾಸಕ್ಕಾಗಿ ಓಲಾ ಕ್ಯಾಬ್ಸ್ ವಿರುದ್ಧ ಕೇಸ್; 15 ಸಾವಿರ ರೂಪಾಯಿ ಪರಿಹಾರ ಕೊಡಿಸಿದ ನ್ಯಾಯಾಲಯ

ಓಲಾ ಕ್ಯಾಬ್ ಸೇವೆಯ ಚಾರ್ಜಿಂಗ್ ನೀತಿಯಿಂದ ಅಸಮಾಧಾನಗೊಂಡ ಪ್ರಯಾಣಿಕನೊಬ್ಬ ಕಂಪನಿಯನ್ನು ನ್ಯಾಯಾಲಯಕ್ಕೆ ಎಳೆದು, ರೂ.15,000 ಪರಿಹಾರ ಪಡೆದುಕೊಂಡ ಪ್ರಸಂಗ ನಡೆದಿದೆ. ಮುಂಬೈನ ವಕೀಲ ಶ್ರೇಯನ್ಸ್ ಮಾಮಾನಿಯಾ ಕ್ಯಾಬ್ ಸೇವೆ Read more…

ʼಮಾಸ್ಕ್ʼ ಧರಿಸುವುದು ಇಷ್ಟು ಕಷ್ಟನಾ…? ಬಿದ್ದುಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ

ಉತ್ತರ ಪ್ರದೇಶದಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ಶಿವಸೇನೆ ಕಾರ್ಯಕರ್ತನೊಬ್ಬ ಮಾಸ್ಕ್ ಧರಿಸಲು ತಿಣುಕಾಡಿದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಗೋರಖ್‌ಪುರದಲ್ಲಿ ನಡೆದ ಶಿವಸೇನೆ ರ್ಯಾಲಿಯಲ್ಲಿ Read more…

ಮತದಾರರ ಮುಂದೆ ಕಿವಿ ಹಿಡಿದು ಉಟ್ ಬೈಸ್ ಮಾಡಿ ಕ್ಷಮೆ ಕೇಳಿದ ಅಭ್ಯರ್ಥಿ

ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪ್ರಚಾರ ಸಭೆಯಲ್ಲಿ ಮತದಾರರ ಮುಂದೆ ಕಿವಿ ಹಿಡಿದು ಉಟ್ ಬೈಸ್ ಮಾಡಿ ಕ್ಷಮೆ ಕೇಳಿದ ವಿಡಿಯೋ ವೈರಲ್ ಆಗಿದೆ. ತಮ್ಮ‌ಮೇಲೆ Read more…

50 ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ…! ವಿಡಿಯೋ ವೈರಲ್

ಕಾಡು ಪ್ರಾಣಿಗಳು ನಾಗರೀಕ ಸಮಾಜದೊಳಗೆ ಆಕಸ್ಮಿಕವಾಗಿ ಬಂದು ಸಿಲುಕಿಕೊಂಡು ಪರದಾಡುವ ಉದಾಹರಣೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಇಂಥದ್ದೇ ಒಂದು ಪ್ರಕರಣದಲ್ಲಿ ಮಹಾರಾಷ್ಟ್ರದಲ್ಲಿ 50 ಅಡಿ ಆಳದ ಬಾವಿಗೆ ಚಿರತೆಯೊಂದು ಬಿದ್ದ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಭಾರಿ ಬದಲಾವಣೆಯೊಂದಿಗೆ ಹೊಸ ನಿಯಮ ಜಾರಿ

ನವದೆಹಲಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳನ್ನು ಬದಲಾಯಿಸುತ್ತಿದೆ. ವಾಸ್ತವವಾಗಿ, ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು Read more…

BIG NEWS: ನೋಟು ನಿಷೇಧಗೊಂಡ 6 ವರ್ಷಗಳ ಬಳಿಕ ವ್ಯಕ್ತಿಯೊಬ್ಬರಿಗೆ ಅಮಾನ್ಯಗೊಂಡ ನೋಟುಗಳ ಬದಲಾವಣೆಗೆ ಅವಕಾಶ; ಹೈಕೋರ್ಟ್ ಮಹತ್ವದ ಆದೇಶ

ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಆರು ವರ್ಷಗಳ ಬಳಿಕ ಮುಂಬೈ ನಿವಾಸಿಯೊಬ್ಬರಿಗೆ ಸೇರಿದ 1.6 ಲಕ್ಷ ರೂಪಾಯಿ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್​ ಬ್ಯಾಂಕ್​​ಗೆ ಬಾಂಬೆ ಹೈಕೋರ್ಟ್​ ವಿಭಾಗೀಯ Read more…

ವಿಪಕ್ಷದವರು ‘ನಿರುದ್ಯೋಗಿ’ಗಳು ಎನ್ನುತ್ತಾ ಪಕೋಡಾ ಕರಿದ ಬಿಜೆಪಿ ಶಾಸಕ..!

ವಿರೋಧ ಪಕ್ಷಗಳು ಪದೇ ಪದೇ ಟೀಕಿಸುತ್ತಿರುವ ನಿರುದ್ಯೋಗತನದ ಸವಾಲನ್ನು ಈ ಬಾರಿಯ ಚುನಾವಣೆಯ ಸಮಯದ ಬಳಿಕ ಮೋದಿ ಸರ್ಕಾರವು ಗೆದ್ದು ತೋರಿಸುತ್ತದೆ ಎಂದು ಬಿಜೆಪಿಯ ಅಲಹಾಬಾದ್​ ದಕ್ಷಿಣದ ಅಭ್ಯರ್ಥಿ Read more…

ಸಾವನ್ನು ಗೆದ್ದು ಬಂದಿದೆ ಕೊಳವೆ ಬಾವಿಗೆ ಬಿದ್ದಿದ್ದ ಮಗು

ರಾಜಸ್ತಾನದ ಸಿಕರ್‌ ಜಿಲ್ಲೆಯಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ನಾಲ್ಕೂವರೆ ವರ್ಷದ ಮಗು ಬದುಕಿ ಬಂದಿದೆ. 26 ಗಂಟೆಗಳ ಕಾಲ ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಬೋರ್ವೆಲ್‌ ಪಕ್ಕದಲ್ಲೇ ಗುಂಡಿ Read more…

ಶಿಕ್ಷಕಿಯ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಕಾಮುಕರು ಅರೆಸ್ಟ್….!

21 ವರ್ಷದ ಶಿಕ್ಷಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಅಡಿಯಲ್ಲಿ ಮುಂಬೈನ ರಾಯಗಢ ಜಿಲ್ಲೆಯ ತಲೋಜಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಶಿಕ್ಷಕಿ ಗುಜರಾತ್​ ಮೂಲದವರು ಎಂದು ತಿಳಿದು ಬಂದಿದೆ. Read more…

BIG NEWS: ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಮುಂದಾದ ಕೇಂದ್ರ; ಮಹತ್ವದ ಸೂಚನೆ ರವಾನಿಸಿದ ರಾಯಭಾರ ಕಚೇರಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ನಾಲ್ಕು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿದೆ. ಉಕ್ರೇನ್ Read more…

ಹಲ್ದಿರಾಮ್ಸ್​ ತಿನಿಸುಗಳನ್ನು ಆನ್‌ ಲೈನ್‌ ನಲ್ಲಿ ಖರೀದಿಸಲು ಹೋಗಿ ಹಣ ಕಳೆದುಕೊಂಡ ಇಂಜಿನಿಯರ್

ಫೇಸ್​ಬುಕ್​ನಲ್ಲಿ ನೋಡಿದ ಜಾಹೀರಾತನ್ನು ನಂಬಿ ಹಲ್ದಿರಾಮ್ಸ್​ ತಿಂಡಿಯನ್ನು ಖರೀದಿಸಲು ಆರ್ಡರ್​ ಮಾಡಿದ ಮುಂಬೈ ವಿಲೆ​ ಪಾರ್ಲೆಯ 44 ವರ್ಷದ ಸಿವಿಲ್​ ಇಂಜಿನಿಯರ್​ ಸೈಬರ್ ವಂಚನೆಗೆ ಒಳಗಾಗಿದ್ದು, 18,666 ರೂಪಾಯಿಗಳನ್ನು Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ವಂಚನೆಗೆ ಉಕ್ರೇನ್ ಬಿಕ್ಕಟ್ಟು ಬಳಸಿಕೊಂಡ ಖದೀಮ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ತಮ್ಮವರ ರಕ್ಷಣೆಗೆ ಕುಟುಂಬದವರು ಪರಿತಪಿಸುತ್ತಿರುವಾಗ ಈ ಸಂದರ್ಭ ಬಳಸಿ ವಂಚಕರು ಗಾಳಹಾಕಿ ಹಣ ದೋಚಿರುವ ಬೆಚ್ಚಿಬೀಳಿಸುವ ಘಟನೆ ಭೋಪಾಲ್‌ನಲ್ಲಿ ನಡೆದಿದೆ. ಲ್ಯಾಬ್ ಅಸಿಸ್ಟೆಂಟ್ ಆಗಿರುವ Read more…

ವಿಗ್ ಧರಿಸಿದ ವರನನ್ನು ಕಂಡು ಮಂಟಪದಲ್ಲೇ ಮದುವೆ ನಿರಾಕರಿಸಿದ ವಧು…!

ಚಲನಚಿತ್ರದ ಕಥಾ ಹಂದರದಂತೆ ವಿವಾಹದ ವೇಳೆ ವರನ ಬೊಕ್ಕ ತಲೆ ನೋಡಿ ವಧು ಕುಸಿದು ಕುಳಿತ ಪ್ರಸಂಗವೊಂದು ನಡೆದಿದೆ. ಉತ್ತರ ಪ್ರದೇಶದ ಇಟಾವಾದಲ್ಲಿ ಈ ಘಟನೆ ನಡೆದಿದ್ದು, ಮದುವೆಯ Read more…

ಈ ಗ್ರಾಮದಲ್ಲಿ ಗರ್ಭಿಣಿ ಕತ್ತೆಗೆ ನಡೆದಿದೆ ಸೀಮಂತ ಕಾರ್ಯ..!

ಗರ್ಭಿಣಿಯರಿಗೆ ನವ ಮಾಸಗಳು ತುಂಬಿ ಮಗುವಿಗೆ ಜನ್ಮ ನೀಡುವ ಮುನ್ನ ಹಿಂದೂ ಸಂಪ್ರದಾಯದಲ್ಲಿ ಸೀಮಂತ ಶಾಸ್ತ್ರವನ್ನು ಮಾಡಲಾಗುತ್ತದೆ. ಗರ್ಭಿಣಿಯರಿಗೆ ಇಷ್ಟವಾದ ತಿನಿಸುಗಳನ್ನು ಹಾಕಿ ಅವರಿಗೆ ಈ ಶಾಸ್ತ್ರವನ್ನು ಮಾಡಲಾಗುತ್ತದೆ. Read more…

ಎಚ್ಚರ….! ಸೋಷಿಯಲ್ ಮೀಡಿಯಾ ಅಕೌಂಟನ್ನೂ ಕಂಟ್ರೋಲ್‌ಗೆ ಪಡೆಯುತ್ತೆ ಹೊಸ ಮಾಲ್ವೇರ್

ಕಂಪ್ಯೂಟರ್ ಕ್ಷೇತ್ರದಲ್ಲಿ ವೈರಸ್ ಹಾವಳಿ ವಿಪರೀತ, ಇನ್ನೊಂದು ಕಡೆ ಹ್ಯಾಕಿಂಗ್, ಇಷ್ಟೇ ಅಲ್ಲದೇ ಕಳ್ಳದಾರಿಯಲ್ಲಿ ಕಂಪ್ಯೂಟರ್, ಮೊಬೈಲ್‌ ಒಳಗೆ ನುಸುಳಿ ನಮ್ಮನ್ನೇ ನಿಯಂತ್ರಿಸುವ ಪಾತಕಿ ತಂತ್ರಜ್ಞಾನದ ಹಾವಳಿ ಹೆಚ್ಚಿದೆ. Read more…

ಬೆಚ್ಚಿ ಬೀಳಿಸುತ್ತೆ ಕೋವಿಡ್​ ಎರಡನೇ ಅಲೆಯಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ….!

ಕಳೆದ ವರ್ಷ ಉಂಟಾದ ಎರಡನೇ ತರಂಗದಿಂದಾಗಿ ಅಕ್ಟೋಬರ್​ ಅಂತ್ಯದ ವೇಳೆಗೆ 19 ಲಕ್ಷಕ್ಕೂ ಅಧಿಕ ಮಂದಿ ಭಾರತೀಯ ಮಕ್ಕಳು ಅನಾಥರಾಗಿದ್ದಾರೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ರಾಷ್ಟ್ರೀಯ ಮಕ್ಕಳ Read more…

BREAKING: ಸುಪ್ರೀಂ ಕೋರ್ಟ್ ಅಂಗಳ ತಲುಪಿದ ರಷ್ಯಾ -ಉಕ್ರೇನ್ ಸಂಘರ್ಷ; ಭಾರತೀಯರ ಕರೆತರಲು PIL

ನವದೆಹಲಿ: ಉಕ್ರೇನ್ ನಿಂದ ಭಾರತೀಯರನ್ನು ಕರೆತರಲು ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಭಾರತೀಯರು ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ಶೀಘ್ರವೇ ಕರೆ ತರಬೇಕು. ಆತಂಕದಲ್ಲಿರುವ Read more…

ಓಲಾ, ಚೇತಕ್ ಗೆ ಟಕ್ಕರ್ ನೀಡಲಿದೆ ಓಕಿನಾವಾದ ಈ ಸ್ಕೂಟರ್

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಅನೇಕ ವಾಹನ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿ ಶುರು ಮಾಡಿವೆ. ಅಲ್ಲದೆ ಅನೇಕ ಕಂಪನಿಗಳು ಹೊಸ ಹೊಸ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಅಕ್ಕ – ತಮ್ಮನ ಬಾಂಧ್ಯವ ಸಾರುವ ಈ ಹೃದಯಸ್ಪರ್ಶಿ ಸನ್ನಿವೇಶ

ಅದೆಷ್ಟೇ ಕಿತ್ತಾಡಿಕೊಂಡ್ರೂ ಅಣ್ಣ-ತಂಗಿ ಮಧ್ಯೆ ಅಪರೂಪದ ಬಾಂಧವ್ಯವಿರುತ್ತದೆ. ಪರಸ್ಪರ ಬಿಟ್ಟಿರಲಾಗದಷ್ಟು ಒಬ್ಬರನ್ನೊಬ್ಬರು ಹಚ್ಚಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಈ ವಿಡಿಯೋ. ಕೇರಳದಲ್ಲಿ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...