alex Certify India | Kannada Dunia | Kannada News | Karnataka News | India News - Part 954
ಕನ್ನಡ ದುನಿಯಾ
    Dailyhunt JioNews

Kannada Duniya

ಆಲ್ಕೋಹಾಲ್ ತರದಿದ್ದಕ್ಕೆ ಹೊಡೆದ ಮಗ, ಕೊಲೆ ಮಾಡಿದ ತಾಯಿ

ಮುಂಬೈ : ಮದ್ಯ ತರಲಿಲ್ಲ ಎಂಬ ಕಾರಣಕ್ಕೆ ಮಗ ತಾಯಿಯನ್ನೇ ದೊಣ್ಣೆಯಿಂದ ಹೊಡೆದಿದ್ದಾನೆ. ಇದರಿಂದ ಕುಪಿತಗೊಂಡ ತಾಯಿ ಸುತ್ತಿಗೆಯಿಂದ ಮಗನನ್ನೇ ಹೊಡೆದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

ಶಾಕಿಂಗ್: ನಾಲ್ವರು ಮುಗ್ಧ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹಾಗೂ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲ ಹಾಗೂ 9 ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ ಘಟನೆಯು ರಾಜಸ್ಥಾನದ Read more…

ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಬದುಕುಳಿದ ಏಕೈಕ ಸೇನಾ ಸಿಬ್ಬಂದಿ ಯಾರು ಗೊತ್ತಾ…..? ಇಲ್ಲಿದೆ ಮಾಹಿತಿ

ಸಿಡಿಎಸ್​ ಜನರಲ್​ ಬಿಪಿನ್​ ರಾವತ್​ ಹಾಗೂ ಅವರ ಪತ್ನಿ ಮಧುಲಿಕಾ ರಾವತ್​​ ಹಾಗೂ ಇತರೆ 11 ಮಂದಿಯನ್ನು ಹೊತ್ತು ಸಾಗುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್​​ ತಮಿಳುನಾಡಿನ ಕೂನೂರ್​​ನಲ್ಲಿ ದುರಂತಕ್ಕೀಡಾಗಿದೆ. Read more…

ಸಿಡಿಎಸ್ ಜನರಲ್​ ಬಿಪಿನ್​ ರಾವತ್​ ಹಾಗೂ ಮಧುಲಿಕಾ ರಾವತ್​​ ಕುಟುಂಬಸ್ಥರ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ಸೇನೆಯ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ದುರ್ಮರಣಕ್ಕೀಡಾಗಿದ್ದಾರೆ. ಪತ್ನಿ ಮಧುಲಿಕಾ ರಾವತ್​ ಸೇರಿದಂತೆ 13 ಮಂದಿಯೊಂದಿಗೆ ಬಿಪಿನ್​ ರಾವತ್​​ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್​ನಲ್ಲಿದ್ದ Read more…

ಅಸಾಧಾರಣ ಧೈರ್ಯ ಹೊಂದಿದ್ದ CDS ಬಿಪಿನ್ ರಾವತ್ ನಿಧನದಿಂದ ತುಂಬಲಾರದ ನಷ್ಟ

ನವದೆಹಲಿ: ತಮಿಳುನಾಡಿನಲ್ಲಿ ಇಂದು ನಡೆದ ಅತ್ಯಂತ ದುರಾದೃಷ್ಟಕರ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹಾಗೂ ಸಶಸ್ತ್ರ ಪಡೆಗಳ 11 Read more…

ಘೋರ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್: CDS ಬಿಪಿನ್ ರಾವತ್, ಪತ್ನಿ ಮತ್ತು 11 ಮಂದಿ ಸಾವು

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ 80 ರಷ್ಟು ಸುಟ್ಟ ಗಾಯಗಳಾಗಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ Read more…

ಹೆಲಿಕಾಪ್ಟರ್​ ದುರಂತದಲ್ಲಿ ಬಿಪಿನ್​ ರಾವತ್​ ದಂಪತಿ ದುರ್ಮರಣ: ಮಧುಲಿಕಾ ರಾವತ್​ ನಡೆದು ಬಂದ ಹಾದಿ ಹೇಗಿತ್ತು ಗೊತ್ತಾ..?

ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಸಿಡಿಎಸ್​ ಜನರಲ್​ ಬಿಪಿನ್​ ರಾವತ್​ ಹಾಗೂ ಅವರ ಪತ್ನಿ ಮಧುಲಿಕಾ ರಾವತ್​ ಸೇರಿದಂತೆ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ತಮಿಳುನಾಡಿನ ಕುನೂರ್​ ಎಂಬಲ್ಲಿ ಸಂಭವಿಸಿದ ಭೀಕರ Read more…

BIG BREAKING: ಹೆಲಿಕಾಪ್ಟರ್ ದುರಂತದಲ್ಲಿ CDS ಬಿಪಿನ್ ರಾವತ್ ದಂಪತಿ ಸೇರಿ 13 ಮಂದಿ ಸಾವು

ನವದೆಹಲಿ: ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ಪತನವಾಗಿ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಹಾಗೂ 11 ಮಂದಿ ಸಾವು ಕಂಡಿದ್ದಾರೆ. ಹೆಲಿಕಾಪ್ಟರ್ ದುರಂತದಲ್ಲಿ Read more…

BIG NEWS: ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ Read more…

BIG NEWS: ಸೇನಾ ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೊನೂರಿನಲ್ಲಿ ಪತನವಾಗಿದೆ. ದುರಂತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಊಟಿ ಸಮೀಪದ ವೆಲ್ಲಿಂಗ್ಟನ್ ನಿಂದ 7 Read more…

BIG BREAKING: ಹೆಲಿಕಾಪ್ಟರ್ ಪತನ; ಸಾವಿನ ಸಂಖ್ಯೆ 13ಕ್ಕೇರಿಕೆ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು Read more…

ಕೋವಿಡ್​ ಪರೀಕ್ಷೆ ಆಯ್ತು……ಇದೀಗ ಲಸಿಕೆ ಪಡೆದವರ ಪಟ್ಟಿಯಲ್ಲೂ ಗಣ್ಯರ ಹೆಸರು ನಮೂದು..!

ಬಿಹಾರದ ಅರ್ವಾಲ್​ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ, ಪ್ರಿಯಾಂಕಾ ಚೋಪ್ರಾ, ಅಕ್ಷಯ್​ ಕುಮಾರ್​​ ಹೆಸರನ್ನು ಕೋವಿಡ್​ ಪರೀಕ್ಷಾ ವರದಿಯ ಲಿಸ್ಟ್​ನಲ್ಲಿ ಸೇರಿಸಿದ್ದ ಸುದ್ದಿ Read more…

ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು..! ವಿರೋಧದ ನಂತರ ಮತ್ತೆ ಬಿಳಿ ಪೇಂಟ್

ಡಿಸೆಂಬರ್​ 13ರಂದು ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ದೇಗುಲದ ಕಾರಿಡಾರ್​ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳುವ ರಸ್ತೆಯಲ್ಲಿರುವ ಮಸೀದಿಗೆ ಅಧಿಕಾರಿಗಳು ಕೇಸರಿ ಬಣ್ಣ Read more…

ಸೇನಾ ಹೆಲಿಕಾಪ್ಟರ್ ದುರಂತ ಹಿನ್ನೆಲೆ; ನಾಳೆ ನಿಗದಿಯಾಗಿದ್ದ ರಾಷ್ಟ್ರಪತಿ ಕಾರ್ಯಕ್ರಮ ರದ್ದು; ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಾಳಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ತಮಿಳುನಾಡಿನ ಕುನ್ನೂರು ಬಳಿ ನೀಲಗಿರಿ ಬೆಟ್ಟದ ದಟ್ಟಕಾನನದಲ್ಲಿ Read more…

BIG NEWS: ಹೆಲಿಕಾಪ್ಟರ್ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್, Read more…

ಮಹಿಳೆ ಮೈಯಿಂದ ಮೀನಿನ ವಾಸನೆ ಬರುತ್ತಿದೆ ಎಂದು ಬಸ್ಸಿಂದ ಕೆಳಗಿಳಿಸಿದ ನಿರ್ವಾಹಕ…!

ವೃದ್ಧೆಯ ಬಳಿ ಮೀನಿನ ವಾಸನೆ ಬರುತ್ತಿದೆ ಎಂದು ಆರೋಪಿಸಿದ ಕಂಡಕ್ಟರ್​ ಆಕೆಯನ್ನು ನಿರ್ದಾಕ್ಷಿಣ್ಯವಾಗಿ ಬಸ್​​ನಿಂದ ಕೆಳಗಿಳಿಸಿದ ಅಮಾನವೀಯ ಘಟನೆಯು ತಮಿಳು ನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆಯು Read more…

BIG NEWS: Mi-17V5 ಹೆಲಿಕಾಪ್ಟರ್ ಪತನ; ತನಿಖೆಗೆ ಆದೇಶಿಸಿದ IAF

ನವದೆಹಲಿ: ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಇಂಡಿಯನ್ ಏರ್ ಫೋರ್ಸ್ ತನಿಖೆಗೆ ಆದೇಶಿಸಿದೆ. ಬಿಪಿನ್ ರಾವತ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದ Read more…

BIG NEWS: ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ದುರ್ಘಟನೆಯಲ್ಲಿ 7 ಜನರು ಮೃತಪಟ್ಟಿರುವ ಬಗ್ಗೆ ಶಂಕೆ Read more…

BIG BREAKING: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ಸೇನಾಧಿಕಾರಿಗಳಿದ್ದ ಹೆಲಿಕಾಪ್ಟರ್‌ ಪತನ

ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಮಿಳುನಾಡು ಬಳಿ ಪತನಗೊಂಡಿದೆ ಎಂದು ತಿಳಿದುಬಂದಿದೆ. ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ. ನಾಪತ್ತೆಯಾಗಿರುವ ಮತ್ತೋರ್ವರಿಗಾಗಿ ಶೋಧ ಕಾರ್ಯ Read more…

ಒಮಿಕ್ರಾನ್ ಬಗ್ಗೆ ಸುಮ್ನೆ ಭಯ ಹುಟ್ಟಿಸಲಾಗುತ್ತಿದೆ; ರಾಜ್ಯದಲ್ಲಿ ಅಂತಹ ವಾತಾವರಣವಿಲ್ಲ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಬಗ್ಗೆ ಅನಗತ್ಯವಾಗಿ ಭಯದ ವಾತಾವರಣ ನಿರ್ಮಿಸುವ ಕೆಲಸವಾಗುತ್ತಿದೆ. ಮಾಧ್ಯಮಗಳಲ್ಲಿ ಕೇವಲ ಒಮಿಕ್ರಾನ್ ಸುದ್ದಿ ಬರುತ್ತಿದೆ. ಅಂತಹ ಭಯದ ವಾತಾವರಣ ನಮ್ಮಲ್ಲಿ Read more…

ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಬಾಲ್ಯವಿವಾಹ ನಿಲ್ಲಿಸಿದ 14 ವರ್ಷದ ಬಾಲಕಿ….!

ಮನೆಯಲ್ಲಿ ನಡೆಯುತ್ತಿದ್ದ ತನ್ನ ಬಾಲ್ಯವಿವಾಹವನ್ನು ತಪ್ಪಿಸುವ ಸಲುವಾಗಿ ಸ್ವತಃ 9ನೇ ತರಗತಿಯ ವಿದ್ಯಾರ್ಥಿನಿಯೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಘಟನೆಯು ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿದ Read more…

ಒಮಿಕ್ರಾನ್ ನಿಂದ ಮಕ್ಕಳ ರಕ್ಷಣೆ ಹೀಗಿರಲಿ

ಒಮಿಕ್ರಾನ್ ರೂಪಾಂತರದ ವಿಶ್ವದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದೆ. ಇದು ಪಾಲಕರ ಭಯಕ್ಕೆ ಕಾರಣವಾಗಿದೆ. ಒಮಿಕ್ರಾನ್ ನಿಂದ ಮಕ್ಕಳನ್ನು Read more…

BIG BREAKING NEWS: ಒಮಿಕ್ರಾನ್ ಆತಂಕದ ನಡುವೆ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 195 ಜನ ಮಹಾಮಾರಿಗೆ ಬಲಿ

ನವದೆಹಲಿ: ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,439 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ Read more…

ಚಳಿಗಾಲದ ಋತುವಿನಲ್ಲಿ ಹಿಮದ ಹೊದಿಕೆಯಿಂದ ಕಂಗೊಳಿಸಿದ ಹಿಮಾಚಲ ಪ್ರದೇಶ

ಮಳೆಗಾಲದ ಋತು ಮುಗಿದು ಚಳಿಗಾಲ ಬಂದೇಬಿಟ್ಟಿದೆ. ಇದು ಹಿಮಪಾತದ ಸಮಯ ! ಡಿಸೆಂಬರ್ 6 ಮತ್ತು 7 ರಂದು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ Read more…

ನೀವೇನು ಚಿಕ್ಕಮಕ್ಕಳಲ್ಲ, ನಿಮ್ಮನ್ನೇ ಬದಲಾಯಿಸುತ್ತೇವೆ: ಬಿಜೆಪಿ ಸಂಸದರಿಗೆ ಮೋದಿ ವಾರ್ನಿಂಗ್

ನವದೆಹಲಿ: ಕಲಾಪಕ್ಕೆ ಗೈರು ಹಾಜರಾದ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದು, ನೀವು ಬದಲಾವಣೆಯಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ. ನೀವೇನು ಚಿಕ್ಕಮಕ್ಕಳಲ್ಲ, Read more…

ಮೊಬೈಲ್ ಪೋರ್ಟಿಂಗ್ ಕುರಿತಂತೆ ಟ್ರಾಯ್‌ ಮಹತ್ವದ ಆದೇಶ

ಟೆಲಿಕಾಂ ನಿಯಂತ್ರಕ ಟ್ರಾಯ್ ದೇಶದ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪೋರ್ಟ್ ಔಟ್‌ ಆಗುವ ಎಸ್‌ಎಂಎಸ್‌ ಸೌಲಭ್ಯಗಳನ್ನು, ಯಾವುದೇ ಬೆಲೆಯ ಆಫರ್‌, ವೌಚರ್‌ ಅಥವಾ ಪ್ಲಾನ್‌ಗಳನ್ನು ಬಳಸುತ್ತಿದ್ದರೂ, ಒದಗಿಸಬೇಕೆಂದು ಟೆಲಿಕಾಂ Read more…

ಉದ್ಯೋಗದ ಭರವಸೆ ನೀಡಿ ಮಹಿಳೆಗೆ 38 ಲಕ್ಷ ರೂ. ವಂಚಿಸಿದ ಸ್ವಯಂಘೋಷಿತ ದೇವಮಾನವ..!

ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇರುತ್ತಾರೆ ಎಂಬ ಗಾದೆ ಯಾವತ್ತೂ ಸುಳ್ಳಾಗುವುದಿಲ್ಲ. ಇದೀಗ ನಿರುದ್ಯೋಗಿ ಮಹಿಳೆಯೊಬ್ಬಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ ಸ್ವಯಂ ಘೋಷಿತ ದೇವಮಾನವ ಆಕೆಯಿಂದ Read more…

ಇದು ಬಿಜೆಪಿ ಅಸಲಿ ಮುಖ, ಔರಂಗಜೇಬ್ ನಂತ್ರ ಮೊದಲ ಬಾರಿಗೆ ದೇವಾಲಯಗಳ ಮೇಲೆಯೂ ತೆರಿಗೆ: ಆಪ್ ಶಾಸಕಿ ಆರೋಪ

ನವದೆಹಲಿ: ಬಿಜೆಪಿ ಆಡಳಿತದ ಎಂಸಿಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆಮ್ ಆದ್ಮಿ ಪಕ್ಷದ ಶಾಸಕ ಅತಿಶಿ, ದೆಹಲಿಯ ದೇವಸ್ಥಾನಗಳ ಮೇಲೆ ಬಲವಂತವಾಗಿ ತೆರಿಗೆ ವಿಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. Read more…

BIG NEWS: ಬರೋಬ್ಬರಿ 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಇಂಫಾಲ್ : ಸರ್ಕಾರಗಳು ಎಷ್ಟೇ ಕಠಿಣ ಕ್ರಮಗಳನ್ನು ಜಾರಿಗೆ ತಂದರೂ ಡ್ರಗ್ ಮಾಫಿಯಾ ಮಾತ್ರ ಹತೋಟಿಗೆ ಬರುತ್ತಿಲ್ಲ. ಬರೋಬ್ಬರಿ 500 ಕೋಟಿ ರೂ. ಮೌಲ್ಯದ ಡ್ರಗ್ಸ್ ನ್ನು ಆಸ್ಸಾಂ Read more…

ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಇನ್ನಿಲ್ಲ

ಭುವನೇಶ್ವರ: ದೇಶಕ್ಕೆ ಸ್ವಾತಂತ್ರ್ಯ ಬಂದ ದಿನದಿಂದಲೂ ತಮ್ಮ ಉಸಿರು ನಿಲ್ಲುವವರೆಗೂ ಅನಕ್ಷರತೆ ತೊಲಗಿಸುವುದಕ್ಕಾಗಿ ಬಡ ಜನರಿಗೆ ಉಚಿತ ಶಿಕ್ಷಣ ನೀಡುತ್ತಿದ್ದ ಅಕ್ಷರ ಸಂತ ಇಂದು ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗಷ್ಟೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...