alex Certify India | Kannada Dunia | Kannada News | Karnataka News | India News - Part 973
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಿಂಪಲ್ ಟ್ರಿಕ್ ಬಳಸಿದರೆ ʼಮಗ್ಗಿʼ ಸಲೀಸು

ಶಾಲೆಗೆ ಹೋಗುವ ಮಕ್ಕಳಿಗೆ ಗಣಿತ ಎಂದರೆ ಕಬ್ಬಿಣದ ಕಡಲೆಯೇ ಸರಿ. ಚಿಕ್ಕವರಿಗೇನು ಪದವಿ ಪಡೆಯುತ್ತಿರುವ ಮಕ್ಕಳು ಕೂಡ ಕೆಲವೊಮ್ಮೆ ಗಣಿತ ಅಂದ್ರೆ ಬೆವರುತ್ತಾರೆ. ಗಣಿತ ಎಂದರೆ ಮಕ್ಕಳಿಗೆ ಏರಲಾಗದ Read more…

ಕಾಶ್ಮೀರದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ 55 ಜೋಡಿಗಳು

ಶ್ರೀನಗರ: ಕಣಿವೆ ರಾಜ್ಯ ಶ್ರೀನಗರದಲ್ಲಿ ಭಾನುವಾರ ನಡೆದ ಸರಳ ಸಮಾರಂಭದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ 55 ಕ್ಕೂ ಹೆಚ್ಚು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಕಾಶ್ಮೀರದಲ್ಲಿ ನಡೆದ Read more…

ಕಣ್ಣೆದುರಲ್ಲೇ ಆರ್.ಎಸ್.ಎಸ್. ಕಾರ್ಯಕರ್ತನ ಬರ್ಬರ ಹತ್ಯೆ, ಚೆಲ್ಲಿದ ರಕ್ತ ಕಂಡು ಆಘಾತದಿಂದ ವ್ಯಕ್ತಿ ಸಾವು

ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪುಳದಲ್ಲಿ ಆರ್.ಎಸ್.ಎಸ್. ಸ್ಥಳಿಯ ಮುಖಂಡನೊಬ್ಬನನ್ನ ಪತ್ನಿ ಎದುರಲ್ಲೇ ಕೊಚ್ಚಿ ಕೊಲೆ ಮಾಡಲಾಗಿದೆ. ಈ ದೃಶ್ಯವನ್ನು ಕಂಡ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಆಘಾತದಿಂದ ಸಾವನ್ನಪ್ಪಿದ್ದಾರೆ. ಎಲಪ್ಪುಲಿ ಮೂಲದ Read more…

BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿದೆ. ಉತ್ತರಾಖಂಡ್ ನ ನೈನಿತಾಲ್ Read more…

ಈ ವಿಡಿಯೋ ನೋಡಿದ್ರೆ ನಿಮ್ಮ ಮೊಗದಲ್ಲಿ ಅರಳಲಿದೆ ನಗು..!

ಟ್ವಿಟ್ಟರ್, ಇನ್ಸ್ಟಾಗ್ರಾಂ, ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ಕಬ್ಬು ತುಂಬಿದ ಟ್ರ್ಯಾಕ್ಟರ್ ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ವಿಡಿಯೋ Read more…

ಇನ್ನೊಂದು ವಾರ ರೈಲ್ವೆ ಟಿಕೆಟ್ ಬುಕ್ಕಿಂಗ್ ನಲ್ಲಾಗಲಿದೆ ತೊಂದರೆ

ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ಇನ್ನು ಒಂದು ವಾರಗಳ ಕಾಲ, ರೈಲ್ವೆ ಟಿಕೆಟ್ ಬುಕಿಂಗ್  ಮಾಡುವ ಸಂದರ್ಭದಲ್ಲಿ ತೊಂದರೆಯಾಗುವ ಸಾಧ್ಯತೆಯಿದೆ. ಕೊರೊನಾ ನಂತ್ರ ವ್ಯವಸ್ಥೆಯನ್ನು ಸುಧಾರಿಸಲು ರೈಲ್ವೆ ಇಲಾಖೆ Read more…

ಸಾಧನೆಗೆ ವಯಸ್ಸು ಅಡ್ಡಿಯಲ್ಲ ಅನ್ನೋದನ್ನು ಪ್ರೂವ್ ಮಾಡಿದ ಕೇರಳದ 104 ರ ವೃದ್ಧೆ

ಕೊಟ್ಟಾಯಂ: ನಿಮಗೆ ಸಾಧಿಸುವ ಛಲ ಇದ್ದರೆ ಏನು ಬೇಕಾದರೂ ಮಾಡಲು ಸಾಧ್ಯವಾಗುತ್ತದೆ ಅನ್ನೋದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಕೇರಳದ ಈ ವೃದ್ಧೆ. ವಯಸ್ಸು ಕೇವಲ ಸಂಖ್ಯೆ ಅಷ್ಟೇ ಎಂದು ಇವರು Read more…

ಹಣ ಕಳೆದುಕೊಂಡು ಕಂಗಾಲಾಗಿದ್ದ ವೃದ್ದನಿಗೆ ಲಕ್ಷ ರೂ. ನೀಡಿದ ಪೊಲೀಸ್‌ ಅಧಿಕಾರಿ

ಮೊಳಕೆ ಕಾಳನ್ನು ಮಾರಿ ತಮ್ಮ ಅಂತ್ಯಕ್ರಿಯೆಗಾಗಿ ಹಣ ಕೂಡಿಟ್ಟಿದ್ದ ವೃದ್ಧನ ಉಳಿತಾಯದ ಮೊತ್ತವನ್ನು ಕಳ್ಳರು ಲೂಟಿ ಮಾಡಿದ್ದು ಗಮನಕ್ಕೆ ಬರುತ್ತಿದ್ದಂತೆಯೇ ಶ್ರೀನಗರದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಮ್ಮ ಕೈನಿಂದ Read more…

BIG NEWS: ಹೆಚ್ಚುತ್ತಿರುವ ವಾಯು ಮಾಲಿನ್ಯ: ಕಡ್ಡಾಯ ವರ್ಕ್ ಫ್ರಂ ಹೋಂಗೆ ಸೂಚಿಸಿದ ಸುಪ್ರೀಂ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಡ್ಡಾಯವಾಗಿ ವರ್ಕ್ ಫ್ರಂ ಹೋಂಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ಮಾಲಿನ್ಯದಿಂದಾಗಿ ಉಸಿರಾಟಕ್ಕೂ ತೊಂದರೆಯಾಗುತ್ತಿದ್ದು, Read more…

ಬೆಚ್ಚಿ ಬೀಳಿಸುವಂತಿದೆ ಈ ಘಟನೆ: 6 ತಿಂಗಳ ಅವಧಿಯಲ್ಲಿ ಅಪ್ರಾಪ್ತೆ ಮೇಲೆ 400 ಮಂದಿಯಿಂದ ಅತ್ಯಾಚಾರ….!

ಆರು ತಿಂಗಳಲ್ಲಿ 400 ಮಂದಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಅಮಾನವೀಯ ಘಟನೆಯು ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಸಂಬಂಧ ದೂರು ದಾಖಲಿಸಲು ಪ್ರಯತ್ನಿಸಿದ ವೇಳೆಯಲ್ಲಿ Read more…

ಜೈಲಿನಿಂದ ಬಿಡುಗಡೆಗೊಂಡ ತಿಂಗಳಲ್ಲೇ ಮತ್ತೊಂದು ಕೊಲೆ ಮಾಡಿದ ಪಾಪಿ

ಕೊಲೆ ಪ್ರಕರಣವೊಂದು ಸಾಬೀತಾಗಿ 2016ರಲ್ಲಿ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಕಳೆದ ತಿಂಗಳಷ್ಟೇ ಜೈಲಿನಿಂದ ಹೊರಬಂದಿದ್ದ. ಆದರೆ ಅಷ್ಟರಲ್ಲಾಗಲೇ ಮುಂಬೈನಲ್ಲಿ ಮತ್ತೊಬ್ಬ ಮಹಿಳೆಯನ್ನು ಕೊಲೆಗೈದ ಬೆಚ್ಚಿ ಬೀಳಿಸುವ ಘಟನೆ ಮುಂಬೈನಲ್ಲಿ Read more…

ಕಂಗನಾರ ‘ಭಿಕ್ಷೆ’ ಹೇಳಿಕೆಯನ್ನು ಮುಸ್ಲಿಂ ನೀಡಿದ್ದರೆ ಗುಂಡು ಹಾರಿಸುತ್ತಿದ್ರು: ಒವೈಸಿ ಹೇಳಿಕೆಯ ಈ ವಿಡಿಯೋ ವೈರಲ್

1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ ಭಿಕ್ಷೆ ಎಂದ ಬಾಲಿವುಡ್​ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಂಗನಾ ರಣಾವತ್​ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಕಿಡಿಕಾರಿದ್ದಾರೆ. ಸೋಶಿಯಲ್​ Read more…

ಹಸುವಿನ ಸಗಣಿ, ಗೋಮೂತ್ರದ ನೆರವಿನಿಂದ ದೇಶದ ಆರ್ಥಿಕತೆ ಸದೃಢ: ಮಧ್ಯಪ್ರದೇಶ ಮುಖ್ಯಮಂತ್ರಿ ಹೇಳಿಕೆ

ಧಾರ್ಮಿಕ ವಿಚಾರಗಳು, ಸನಾತನ ಆಚರಣೆಗಳಿಗೆ ವೈಜ್ಞಾನಿಕ ಮಹತ್ವವನ್ನು ಅರಿತುಕೊಂಡು ಆಚರಿಸಿದರೆ, ಖಂಡಿತವಾಗಿಯೂ ಮಾನವ ವಿಕಾಸಕ್ಕೆ ಸಹಕಾರಿ. ಅದರಲ್ಲೂ ಗೋವಿನ ಪಾಲನೆ ಜತೆಗೆ ಹೈನುಗಾರಿಕೆ ಉದ್ಯಮವನ್ನು ಗಂಭೀರವಾಗಿ ಪರಿಗಣಿಸಿದವರು ಹಾಲಿನ Read more…

BIG NEWS: CBI ಹಾಗೂ ED ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಿಸಿ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ

ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥರ ಅಧಿಕಾರಾವಧಿಯನ್ನು 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಪ್ರಸ್ತುತ ಸಿಬಿಐ ಮುಖ್ಯಸ್ಥರ ಅಧಿಕಾರಾವಧಿ 2 Read more…

ಎಮ್ಮೆ ಹಾಲು ಕೊಡುತ್ತಿಲ್ಲವೆಂದು ಠಾಣೆ ಮೆಟ್ಟಿಲೇರಿದ ಭೂಪ…!

ಎಮ್ಮೆಯು ದಿನಪೂರ್ತಿ ಬೂಸಾ ತಿಂದರೂ ಕೂಡ ಹಾಲು ಕೊಡಲು ಮಾತ್ರ ಹಿಂಜರಿಯುತ್ತದೆ. ಎಷ್ಟೇ ಪೂಸಿ ಹೊಡೆದರೂ, ಗದರಿಸಿದರೂ ಕೂಡ ಒಂದು ತೊಟ್ಟು ಹಾಲು ಕೊಡುತ್ತಿಲ್ಲ, ಬದಲಿಗೆ ನಮ್ಮನ್ನೇ ತಿವಿಯಲು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,229 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 344,47,536ಕ್ಕೆ Read more…

BREAKING: ಬರೋಬ್ಬರಿ 600 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಗುಜರಾತ್ ನಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆಯಾಗಿದೆ. ಬರೋಬ್ಬರಿ 600 ಕೋಟಿ ರೂಪಾಯಿ ಮೌಲ್ಯದ ಡ್ರಗ್ ಜಪ್ತಿ ಮಾಡಲಾಗಿದೆ. ಮೊರಬಿ ಜಿಲ್ಲೆಗೆ ಪಾಕಿಸ್ತಾನದಿಂದ ಗುಜರಾತ್ ಬಂದರಿಗೆ ಡ್ರಗ್ ತರಲಾಗಿದೆ Read more…

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಪರೂಪದ ಕಪ್ಪು ಚಿರತೆ ಪತ್ತೆ

ಪಶ್ಚಿಮ ಬಂಗಾಳದ ಅಲಿಪುರ್‌ದಾರ್‌ನಲ್ಲಿರುವ ಬಕ್ಸಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ಕಪ್ಪು ಚಿರತೆ ಕಾಣಿಸಿಕೊಂಡಿದೆ. ಕ್ಯಾಮರಾ ಟ್ರ್ಯಾಪ್ ನಲ್ಲಿ ಈ ಅಪರೂಪದ ಕಪ್ಪು ಚಿರತೆ ಫೋಟೋವನ್ನು ಸೆರೆಹಿಡಿಯಲಾಗಿದೆ. ಕರ್ನಾಟಕದ Read more…

26 ಮಾವೋವಾದಿಗಳ ಹತ್ಯೆ ಪ್ರಕರಣದ ಬಗ್ಗೆ SP ಹೇಳಿದ್ದೇನು ಗೊತ್ತಾ…?

ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ಪೋಲಿಸರಿಂದ 26 ಮಾವೋವಾದಿ ನಕ್ಸಲರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ. ಅಂಕಿತ್ ಗೋಯೆಲ್ ಮುಖ್ಯ ಮಾಹಿತಿ ನೀಡಿದ್ದಾರೆ. ನಮಗೆ 100 Read more…

BIG NEWS: ಮೊಬೈಲ್ ಬ್ಯಾಟರಿ ಸ್ಫೋಟಗೊಂಡು ಬಾಲಕ ಗಂಭೀರ

ಛತ್ತರ್‌ಪುರ: ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ 12 ವರ್ಷದ ಬಾಲಕ ಗಂಭೀರ ಗಾಯಗೊಂಡಿರುವ ದುರ್ಘಟನೆ ಮಧ್ಯಪ್ರದೇಶದ ಛತ್ತರ್‌ಪುರದ ಕುರ್ರಾ ಗ್ರಾಮದಲ್ಲಿ ನಡೆದಿದೆ. ಅಫ್ಜಲ್, ಗಂಭೀರ ಗಾಯಗೊಂಡಿರುವ ಬಾಲಕ. ಕಸದ Read more…

ಬಾಯಲ್ಲಿ ನೀರೂರಿಸುತ್ತೆ ಹರ್ಷ ಗೋಯೆಂಕಾ ಹಂಚಿಕೊಂಡ ‘ಝಲ್ಮುರಿ’ ವಿಡಿಯೋ

ಎಲ್ಲಾ ವರ್ಗದ ಜನರ ಪ್ರಿಯರನ್ನು ಸ್ಟ್ರೀಟ್ ಫುಡ್ ಸೆಳೆದುಬಿಡುತ್ತದೆ. ಇತ್ತೀಚೆಗೆ ವ್ಯಾಪಾರೋದ್ಯಮಿ ಮತ್ತು ಆರ್‌ಪಿಜಿ ಲೊಕೊಮೊಟಿವ್‌ನ ಪವರ್‌ಟ್ರೇನ್ ಹರ್ಷ ಗೋಯೆಂಕಾ ಅವರು ಟ್ವಿಟರ್‌ನಲ್ಲಿ ರಸ್ತೆ ಆಹಾರದ ದೊಡ್ಡ ಅಭಿಮಾನಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 16 ರಿಂದ ‘ಹೊಸ ಮಾದರಿಯಲ್ಲಿ CBSE 10, 12 ನೇ ತರಗತಿ ಬೋರ್ಡ್ ಪರೀಕ್ಷೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) ಹೊಸ ಮಾದರಿಯಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದ್ದು, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮೊದಲ ಅವಧಿಯ 12 ನೇ ತರಗತಿ Read more…

ಆರ್ಯನ್‌ ಖಾನ್‌ ಡ್ರಗ್ಸ್‌ ಕೇಸ್‌‌ ನಲ್ಲಿ ಸಾಕ್ಷಿಯಾಗಿರುವವನಿಗೆ ವಂಚಿಸಿದ್ದ ಮಹಿಳೆ ಅರೆಸ್ಟ್

ಬಾಲಿವುಡ್‌ ಕಿಂಗ್‌ ಖಾನ್‌ ಎಂದೇ ಖ್ಯಾತರಾದ ಶಾರುಖ್‌ ಖಾನ್‌ ಅವರ ಹಿರಿಯ ಪುತ್ರ ಆರ್ಯನ್‌ ಖಾನ್‌ ಕಳೆದ ತಿಂಗಳು ಪೂರ್ತಿ ಡ್ರಗ್ಸ್‌ ಸೇವನೆ ಕೇಸ್‌ನಲ್ಲಿ ಸುದ್ದಿಯಲ್ಲಿದ್ದರು. ಆ ವೇಳೆ Read more…

SHOCKING: ಓಡಿಹೋದ ಹುಡುಗಿ ಎಳೆತಂದು ಕೂದಲು ಕತ್ತರಿಸಿ ಮಸಿ ಬಳಿದು ಮೆರವಣಿಗೆ

ಅಹಮದಾಬಾದ್: ಪ್ರಿಯಕರನೊಂದಿಗೆ ಓಡಿಹೋಗಿದ್ದ ಬಾಲಕಿಯೊಬ್ಬಳಿಗೆ ಚಿತ್ರಹಿಂಸೆ ನೀಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಜರಾತ್‌ನ ಪಟಾನ್ ಜಿಲ್ಲೆಯ ಹರಿಜ್ ಪಟ್ಟಣದಲ್ಲಿ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾದ Read more…

ಕೋಟ್ಯಾಂತರ ರೂ. ಮೌಲ್ಯದ ಆಸ್ತಿಯನ್ನು ಬಡ ರಿಕ್ಷಾ ಚಾಲಕನಿಗೆ ದಾನ ಮಾಡಿದ 63 ವರ್ಷದ ಮಹಿಳೆ

ತನ್ನ ಗಂಡ ಮತ್ತು ಮಗಳನ್ನು ಕಳೆದುಕೊಂಡ 63 ವರ್ಷದ ಮಹಿಳೆ 6 ತಿಂಗಳೊಳಗೆ ತನ್ನ ಆಸ್ತಿಯನ್ನು ರಿಕ್ಷಾ ಎಳೆಯುವವನಿಗೆ ದಾನ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಒಡಿಶಾದ ಕಟಕ್‌ನಲ್ಲಿ ಮಿನಾತಿ Read more…

ಇಂದು ಸೇರಲಿದೆ 1.47 ಲಕ್ಷ ಫಲಾನುಭವಿಗಳ ಖಾತೆಗೆ ಹಣ

ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಸ್ವಂತ ವಾಸಕ್ಕಾಗಿ ಮನೆಯೊಂದನ್ನು ಹೊಂದಿರಬೇಕು ಎನ್ನುವ ಸದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ’’ ಹೌಸಿಂಗ್‌ ಫಾರ್‌ ಆಲ್‌ ಬೈ 2022’’ ಯೋಜನೆ Read more…

ಪ್ರಧಾನಿ ಮೋದಿಗೆ ಕೈಯಿಂದ ಚಿತ್ರಿಸಿದ ಸೀರೆ ಉಡುಗೊರೆ ನೀಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನೇಕಾರ

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ಪಶ್ಚಿಮ ಬಂಗಾಳದ ಖ್ಯಾತ ನೇಕಾರ ಬಿರೇನ್ ಕುಮಾರ್ ಬಸಾಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಪೇಂಟಿಂಗ್ ಇರುವ ವಿಶೇಷ Read more…

ದೇವಾಲಯದ ಕಾಣಿಕೆ ಡಬ್ಬಿ ಕದಿಯುವ ಮುನ್ನ ಹನುಮಂತನ ಪಾದ ಮುಟ್ಟಿ ಆಶೀರ್ವಾದ ಬೇಡಿದ ಕಳ್ಳ..!

ಥಾಣೆ: ಈ ವಾರದ ಆರಂಭದಲ್ಲಿ ಥಾಣೆಯ ಹನುಮಂತನ ದೇವಾಲಯದಿಂದ ಕಾಣಿಕೆ ಪೆಟ್ಟಿಗೆಯನ್ನು ಕದಿಯಲಾಗಿತ್ತು. ದೇಣಿಗೆ ಪೆಟ್ಟಿಗೆಯನ್ನು ಕದ್ದ ಆರೋಪದ ಮೇಲೆ ವ್ಯಕ್ತಿಯನ್ನು ಕೂಡ ಬಂಧಿಸಲಾಗಿದೆ. ಈ ಸಂಬಂಧ ಘಟನೆಯ Read more…

ಸಾಯುತ್ತಲೇ ಇವೆ ಹಕ್ಕಿಗಳು: 189 ಬರ್ಡ್ಸ್ ಸಾವಿನ ನಂತ್ರ ಹೆಚ್ಚಾಯ್ತು ಹಕ್ಕಿ ಜ್ವರದ ಆತಂಕ

ಜೋಧಪುರ್: ಏವಿಯನ್ ಇನ್ಫ್ಲುಯೆಂಜದಿಂದ ರಾಜಸ್ಥಾನದಲ್ಲಿ 189 ಪಕ್ಷಿಗಳು ಸತ್ತಿವೆ. ಸಾಂಕ್ರಾಮಿಕ ಮತ್ತು ತೀವ್ರವಾದ ಉಸಿರಾಟ ತೊಂದರೆ ಕಾಯಿಲೆ ತರುವ ಬರ್ಡ್ ಫ್ಲೂ H5N1 ಇನ್ಫ್ಲುಯೆಂಜ ವೈರಸ್‌ನಿಂದ ಉಂಟಾಗುತ್ತದೆ. ಇದು Read more…

ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಜನಜಾಗೃತಿ ಅಭಿಯಾನ

ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಕಾಂಗ್ರೆಸ್ ಜನಜಾಗೃತಿ ಅಭಿಯಾನ ಕೈಗೊಂಡಿದೆ. ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಜನಜಾಗೃತಿ ಅಭಿಯಾನ ನಡೆಸಲಿದೆ. ಬೆಲೆ ಏರಿಕೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...