alex Certify India | Kannada Dunia | Kannada News | Karnataka News | India News - Part 974
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡಿಸಲಿಗೆ ಕಾರು ಡಿಕ್ಕಿ; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಗಂಭೀರ

ಹೈದರಾಬಾದ್ : ಕರೀಂನಗರದ ಕಮಾನ್ ಪ್ರದೇಶದಲ್ಲಿನ ರಸ್ತೆ ಹತ್ತಿರ ನಿರ್ಮಿಸಿದ್ದ ಗುಡಿಸಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರೊಳಗಿದ್ದ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ಯಾವುದೇ ನೈತಿಕ ಪೊಲೀಸ್ ಗಿರಿ ಸಹಿಸಲ್ಲ, ಅಂತರ್ ಧರ್ಮೀಯ ಜೋಡಿ ನೆರವಿಗೆ ಬಂದ ಹೈಕೋರ್ಟ್ ಮಹತ್ವದ ಆದೇಶ

ಭೋಪಾಲ್: ಮುಸ್ಲಿಂ ವ್ಯಕ್ತಿಯನ್ನು ವಿವಾಹವಾದ ನಂತರ ಕುಟುಂಬದವರು ಕೂಡಿಹಾಕಿರುವ 19 ವರ್ಷದ ಯುವತಿಯನ್ನು ಆಕೆಯ ಪತಿಯೊಂದಿಗೆ ಮತ್ತೆ ಸೇರುವಂತೆ ನೋಡಿಕೊಳ್ಳಲು ಮಧ್ಯಪ್ರದೇಶ ಹೈಕೋರ್ಟ್ ಶನಿವಾರ ಪೊಲೀಸರಿಗೆ ನಿರ್ದೇಶನ ನೀಡಿದೆ. Read more…

ಮಗಳ ಅಪಹರಣವಾಗಿದೆ ಎಂದು ದೂರು ನೀಡಿದ ತಂದೆ, ಮದುವೆಯಾಗಿದ್ದೇನೆ ತೊಂದರೆ ಕೊಡಬೇಡಿ‌ ಎಂದು ಪೋಸ್ಟ್ ಹಾಕಿದ ಪುತ್ರಿ…!

ಬಿಹಾರದ ಹಾಜಿಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಎಫ್‌ಐಆರ್ ದಾಖಲಿಸಿದ ನಂತರ, ಅವರ ಮಗಳು ನಾನು ಮದುವೆಯಾಗಿದ್ದೀನಿ, ನಮಗೆ ತೊಂದರೆ ಕೊಡಬೇಡಿ ಎಂದು ತನ್ನ ಫೇಸ್ಬುಕ್ ಖಾತೆಯಲ್ಲಿ Read more…

ವೈನ್ ಕುಡಿದು ವಾಹನ ಚಲಾಯಿಸಿದರೆ ಬಂಧಿಸುತ್ತೀರಾ….? ಪೊಲೀಸರಿಗೆ ಸವಾರನ ಪ್ರಶ್ನೆ

ಮುಂಬೈ ಪೊಲೀಸರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಹಾಸ್ಯ ಮತ್ತು ಮಾಹಿತಿಯ ಸಮ್ಮಿಲನವಾಗಿದೆ. ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಜನಸಾಮಾನ್ಯರಿಗೆ ಶಿಕ್ಷಣ ನೀಡುವಾಗ ಇಲಾಖೆಯು ಸಾಕಷ್ಟು ಬಾರಿ ಹಾಸ್ಯ ಪ್ರವೃತ್ತಿಯಲ್ಲೆ Read more…

ತಾಯಿ ಮೇಲೆ ಹಲ್ಲೆ ಮಾಡಿ, ಬಂಧನದ ಭಯದಿಂದ ವಿಷ ಸೇವಿಸಿದ ಮಗ..!

ನವದೆಹಲಿ : ಮಗನೊಬ್ಬ ಸಹೋದರಿಗೆ ನೋಡಿದ ವರ ಸರಿಯಿಲ್ಲ ಎಂದು ಜಗಳ ತೆಗೆದು, ತಾಯಿಯ ಮೇಲೆಯೇ ಹಲ್ಲೆ ಮಾಡಿ ಕೊನೆಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. Read more…

ಉತ್ತರಪ್ರದೇಶದಲ್ಲಿ ಬಿಜೆಪಿಯಿಂದ ಭರ್ಜರಿ ಡಿಜಿಟಲ್ ಪ್ರಚಾರ; ಸ್ಮಾರ್ಟ್‌ಫೋನ್‌ಗಳಿರುವ 10 ಲಕ್ಷ ಕಾರ್ಯಕರ್ತರ ನಿಯೋಜನೆ..!

ವಿಧಾನಸಭಾ ಚುನಾವಣೆಯ ಡಿಜಿಟಲ್ ಪ್ರಚಾರದ ಭಾಗವಾಗಿ, ಉತ್ತರ ಪ್ರದೇಶದಾದ್ಯಂತ ಸ್ಮಾರ್ಟ್‌ಫೋನ್‌ಗಳಿರುವ ಸುಮಾರು 10 ಲಕ್ಷ ಕಾರ್ಯಕರ್ತರನ್ನು ಬಿಜೆಪಿ ನಿಯೋಜಿಸಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಉತ್ತರ ಪ್ರದೇಶದ Read more…

ಹೋಟೆಲ್ ಗೆ ಮಹಿಳೆ ಕರೆಸಿಕೊಂಡು ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ: ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಚೆನ್ನೈ: ಲೈಂಗಿಕ ದೌರ್ಜನ್ಯದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ತಮಿಳುನಾಡಿನ ಶೋಲಿಂಗನಲ್ಲೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿ ಕಳೆದ ವರ್ಷ Read more…

ಭ್ರಷ್ಟಾಚಾರ ತೊಡೆದು ಹಾಕಲು ದೇಶದ ನಾಗರಿಕರೆಲ್ಲರು ಒಂದಾಗಬೇಕು: ನರೇಂದ್ರ ಮೋದಿ

ಭ್ರಷ್ಟಾಚಾರವು ” ಗೆದ್ದಲಿನಂತೆ” ಇದು ದೇಶವನ್ನು ಟೊಳ್ಳು ಮಾಡುತ್ತದೆ. ಹೀಗಾಗಿ ಆದಷ್ಟು ಬೇಗ ಭಾರತದಿಂದ ಭ್ರಷ್ಟಾಚಾರವನ್ನು ತೊಡೆದುಹಾಕಲು ದೇಶದ ಎಲ್ಲಾ ಜನರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ Read more…

ಅಂತರ್‌ ಧರ್ಮೀಯ ನವದಂಪತಿಗೆ ಹೈಕೋರ್ಟ್ ಬಿಗ್ ರಿಲೀಫ್

ಯುವತಿಯು ಸ್ವಯಂಪ್ರೇರಣೆಯಿಂದ ತನ್ನ ಪತಿಯೊಂದಿಗೆ ವಾಸಿಸಲು ನಿರ್ಧಾರಕ್ಕೆ ಬಂದ ಕಾರಣಕ್ಕೆ ದಂಪತಿಯೊಂದಿಗೆ ‘ಅಸಭ್ಯವಾಗಿ ವರ್ತಿಸಬೇಡಿ’ ಎಂದು ಮಹಿಳೆಯ ಪೋಷಕರಿಗೆ ನ್ಯಾಯಾಲಯ ಎಚ್ಚರಿಸಿರುವ ಪ್ರಸಂಗ ನಡೆದಿದೆ. ಅಂತರ್ಧರ್ಮೀಯರಾದ ವಧು ವರರ Read more…

ಪೆಗಾಸಸ್‌ ಕುರಿತ ವರದಿಗೆ ‘ಸುಪಾರಿ ಮೀಡಿಯಾ’ ಎಂದು ಕರೆದ ಜನರಲ್ ವಿಕೆ ಸಿಂಗ್

ಪೆಗಾಸಿಸ್ ಗೂಢಚರ್ಯೆ ವಿಷಯ ದಿನದಿನಕ್ಕೂ ಕಾವು ಪಡೆದುಕೊಳ್ಳುತ್ತಿದೆ. ಇಸ್ರೇಲ್‌ನೊಂದಿಗಿನ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು ಪೆಗಾಸಸ್ ಸ್ಪೈ ಟೂಲ್ ಖರೀದಿಸಿದೆ ಎಂದು ಹೇಳಿರುವ ವರದಿಯ ಕುರಿತು ಕೇಂದ್ರ ಸಚಿವ Read more…

ಕ್ರಿಮಿನಲ್‌ ಗಳಿಗೆ ಚುನಾವಣೆ ಟಿಕೆಟ್ ವಿಚಾರ, ಶತಕ‌ ಬಾರಿಸಲು ಬಿಜೆಪಿಗೆ ಒಬ್ಬರ ಕೊರತೆ ಇದೆ ಎಂದು ವಾಗ್ದಾಳಿ ನಡೆಸಿದ ಅಖಿಲೇಶ್

ಉತ್ತರಪ್ರದೇಶದ ಸಮಾಜವಾದಿ ಪಕ್ಷ ಅಪರಾಧಿಗಳಿಗೆ ಟಿಕೆಟ್ ನೀಡುತ್ತಿದೆ ಎಂದು ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾತ್ ಟೀಕೆ ಮಾಡಿದ್ದರು. ಇದಕ್ಕೆ ಉತ್ತರ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ Read more…

ಚುನಾವಣೆಗೂ ಮುನ್ನ ಭೀಕರ ಕೃತ್ಯ: ಗುಂಡಿಕ್ಕಿ ಯುಪಿ ಸಚಿವರ ಆಪ್ತನ ಹತ್ಯೆ

ಛಾಟಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನರೇನ್ ಚೌಧರಿ ಅವರ ಆಪ್ತ ರಾಮ್‌ವೀರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ Read more…

ಕೊರೊನಾ ಅಬ್ಬರದ ನಡುವೆ ಆರ್ಥಿಕ ಸಂಕಷ್ಟದ ಮಧ್ಯೆಯೂ ಕಾರ್ಯ ನಿರ್ವಹಿಸುತ್ತಿದೆ ಜನಪ್ರಿಯ ಅಜಂತಾ ಸರ್ಕಸ್‌

ಮೇರಾ ನಾಮ್‌ ಜೋಕರ್‌ ಸಿನಿಮಾದಲ್ಲಿ ತಾಯಿಯನ್ನು ಕಳೆದುಕೊಂಡ ನಂತರವೂ ರಾಜು ಸರ್ಕಸ್‌ಗೆ ಬಂದ ಜನರ ಎದುರು ನಗುತ್ತಲೇ ಪ್ರದರ್ಶನ ನೀಡಿದ. ಅದೇ ರೀತಿ ಸರ್ಕಸ್‌ ಕೂಡ ಎಲ್ಲ ರೀತಿಯ Read more…

ನಿಜವಾದ ಹಿಂದುತ್ವವಾದಿಗಳಾಗಿದ್ದರೆ ಜಿನ್ನಾ ಅವ್ರನ್ನ ಗುಂಡಿಕ್ಕಿ ಕೊಲ್ಲುತ್ತಿದ್ದರು ಗಾಂಧಿಯನ್ನಲ್ಲ – ಸಂಜಯ್ ರಾವತ್

  ಮಹಾರಾಷ್ಟ್ರದ ಶಿವಸೇನೆ ನಾಯಕರು ಹಿಂದುತ್ವ ವಿಚಾರದ ಬಗ್ಗೆ ಮತ್ತೊಮ್ಮೆ ವಾಗ್ದಾಳಿ ನಡೆಸೋಕೆ ಶುರು ಮಾಡಿದ್ದು, ಹುತಾತ್ಮ ದಿನಾಚರಣೆಯಂದು ಇದು ಮುಂದುವರೆದಿದೆ. ನಿಜವಾದ ಹಿಂದುತ್ವವಾದಿ ಯಾರಾದರು ಇದ್ದಿದ್ದರೆ ಜಿನ್ನಾ Read more…

ದೆಹಲಿ‌ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ‌ 14 ವರ್ಷದ ಬಾಲಕನನ್ನು ಬಂಧಿಸಿದ ದೆಹಲಿ ಪೊಲೀಸರು….!

ಪೂರ್ವ ದೆಹಲಿಯ ಕಸ್ತೂರ್ಬಾ ನಗರದಲ್ಲಿ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮತ್ತು ಮೆರವಣಿಗೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶನಿವಾರದಂದು 14 ವರ್ಷದ ಹುಡುಗನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ Read more…

BREAKING: ಪ್ರಧಾನಿ ಮೋದಿ ತಲುಪಿದ ಒಂದು ಕೋಟಿ ಮಕ್ಕಳ ‘ಮನ್ ಕಿ ಬಾತ್’

ನವದೆಹಲಿ: ಒಂದು ಕೋಟಿಗೂ ಹೆಚ್ಚು ಮಕ್ಕಳು ತಮ್ಮ ‘ಮನ್ ಕಿ ಬಾತ್’ ಅನ್ನು ಪೋಸ್ಟ್ ಕಾರ್ಡ್ ಮೂಲಕ ನನಗೆ ಕಳುಹಿಸಿದ್ದಾರೆ. ಈ ಪೋಸ್ಟ್‌ ಕಾರ್ಡ್‌ಗಳು ದೇಶದ ಹಲವು ಭಾಗಗಳಿಂದ Read more…

ಅಂಗವಿಕಲತೆ ಮೆಟ್ಟಿ ನಿಂತು ನದಿಯಲ್ಲಿ ಈಜಿ ಸಾಧನೆಗೈದ ಯುವಕ

ಹೌದು, ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಿಲ್ಲೊಂದು ಕೊರಗು ಇದ್ದೇ ಇರುತ್ತದೆ. ದೈಹಿಕ ನ್ಯೂನ್ಯತೆ, ಮಾನಸಿಕ ಖಿನ್ನತೆ, ಸಾಂಸಾರಿಕ ತಾಪತ್ರಯ, ಸಾಮಾಜಿಕ ಅಗೌರವ, ಆರ್ಥಿಕ ಮುಗ್ಗಟ್ಟು, ಸತತ ಸೋಲು, ಕೈಹಿಡಿಯದ ಕೆಲಸಗಳಿಂದ Read more…

ನಾಳೆಯಿಂದ ಸಂಸತ್ ಅಧಿವೇಶನ, ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದೆ. ಮೊದಲ ದಿನದ ಕಲಾಪದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದೇ ಆರ್ಥಿಕ Read more…

ರಾಮಭಕ್ತರ ಹತ್ಯೆಯ ರಕ್ತ ಮೆತ್ತಿದ್ದರಿಂದ ಎಸ್.ಪಿ. ಟೋಪಿ ಕೆಂಪಾಗಿದೆ: ಯೋಗಿ ಆದಿತ್ಯನಾಥ್‌ ವಾಗ್ದಾಳಿ

ಉತ್ತರಪ್ರದೇಶ ಸದ್ಯಕ್ಕೆ ಚುನಾವಣಾ ರಣಕಣ. ಅದರಲ್ಲೂ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ಈ ಬಾರಿ ನೇರನೇರ ಹಣಾಹಣಿ ಏರ್ಪಟ್ಟಿದೆ. ಬ್ರಾಹ್ಮಣ ಸಮುದಾಯ ಮತ್ತು ಹಿಂದುಳಿದ ವರ್ಗಗಳು ಮತದಾನದಲ್ಲಿ Read more…

BIG BREAKING NEWS: ಒಂದೇ ದಿನದಲ್ಲಿ 2,34,281 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಹೆಚ್ಚುತ್ತಲೇ ಇದೆ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಏರಿಕೆ Read more…

ಇಂದು ಬೆಳಗ್ಗೆ 11.30 ಕ್ಕೆ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ವರ್ಷದ ಮೊದಲ, 85 ನೇ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ 11.30 ಕ್ಕೆ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ `ಮನ್ ಕಿ ಬಾತ್’ 85 ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ Read more…

BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಐವರು ಉಗ್ರರ ಎನ್ ಕೌಂಟರ್

ಶ್ರೀನಗರ: ಭಾರತೀಯ ಸೇನೆ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಉಗ್ರರ ಎನ್ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸೇನೆಯಿಂದ ಉಗ್ರರ ಸದೆ ಬಡಿಯುವ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಐವರು Read more…

ಈ ಪಟ್ಟಣದಲ್ಲಿ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ಜನಗಣಮನ: ಊರಿನ ಪ್ರತಿಯೊಬ್ಬರಿಂದಲೂ ಸಿಗುತ್ತೆ ರಾಷ್ಟ್ರಗೀತೆಗೆ ಗೌರವ

ಪ್ರತಿದಿನ ಸರಿಯಾಗಿ ಬೆಳಗ್ಗೆ 8:30ಕ್ಕೆ ತೆಲಂಗಾಣದ ನಲ್ಗೊಂಡ ಪಟ್ಟಣದ 12 ಪ್ರಮುಖ ಜಂಕ್ಷನ್​ಗಳಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತೆ. ಈ ಸಮಯದಲ್ಲಿ ಅಲ್ಲಿ 52 ಸೆಕೆಂಡುಗಳ ಕಾಲ ಜನರು ತಮ್ಮೆಲ್ಲ ಕೆಲಸವನ್ನು Read more…

ದಂಗಾಗಿಸುವಂತಿದೆ ಪಾಠ ಮಾಡುವ ಶಿಕ್ಷಕರಿಗೆ ಈ ಸರ್ಕಾರ ನೀಡಿರುವ ಹೊಸ ಜವಾಬ್ದಾರಿ…!

ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮದ್ಯ ಸೇವನೆ, ಉತ್ಪಾದನಾ ಘಟಕಗಳು, ಕಳ್ಳಸಾಗಾಣಿಕೆಗಳ ಮೇಲೆ ನಿಗಾ ಇಟ್ಟು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಬಿಹಾರ ಸರ್ಕಾರ ಸೂಚನೆ ನೀಡಿದೆ. ಬಿಹಾರ Read more…

ಸೋಲುವುದಕ್ಕಾಗಿಯೇ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿ; 227 ನೇ ಬಾರಿಗೆ ನಾಮಪತ್ರ ಸಲ್ಲಿಕೆ

ಕೊಯಮತ್ತೂರು: ಚುನಾವಣೆ ಎಂದರೆ ಬಹುತೇಕರು ಗೆಲ್ಲುವುದಕ್ಕಾಗಿ ಹರಸಾಹಸ ಪಡುತ್ತಿರುತ್ತಾರೆ. ಹೇಗಾದರೂ ಮಾಡಿ ಗೆಲ್ಲಲೇ ಬೇಕು ಎಂಬುವುದು ಅವರ ಅಭಿಲಾಷೆಯಾಗಿರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿ ಸೋಲುವುದಕ್ಕಾಗಿಯೇ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸುತ್ತಾರೆ. Read more…

ನೆಹರೂರನ್ನು ನಕಲಿ ಚಾಚಾ, ಗಾಂಧೀಜಿಯನ್ನು ನಕಲಿ ಪಿತ ಎಂದ ಸಚಿವನ ವಿರುದ್ಧ ಕಾಂಗ್ರೆಸ್​ ಗರಂ….!

ದೇಶದ ನಕಲಿ ಪಿತ ಹಾಗೂ ನಕಲಿ ಚಾಚಾ ಎಂದು ಫೇಸ್​ಬುಕ್​ ಪೋಸ್ಟ್​ನ್ನು ಅಪ್​ಲೋಡ್​ ಮಾಡಿದ ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಮೋಹನ್​ ಯಾದವ್​​ ಕ್ಷಮೆ ಯಾಚಿಸಲೇಬೇಕು ಎಂದು ಮಧ್ಯಪ್ರದೇಶ Read more…

BIG‌ BREAKING: ವಿರೋಧ ವ್ಯಕ್ತವಾಗುತ್ತಿದ್ದಂತೆ ಗರ್ಭಿಣಿ ಅಭ್ಯರ್ಥಿ ನೇಮಕಾತಿ ಕುರಿತ ವಿವಾದಾತ್ಮಕ ಆದೇಶ ಹಿಂಪಡೆದ SBI

ವಿವಿಧ ವಲಯಗಳಿಂದ ತೀವ್ರ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತದ ಪ್ರತಿಷ್ಠಿತ ಬ್ಯಾಂಕ್ ಎಸ್​ಬಿಐ ಮಹಿಳಾ ಸಿಬ್ಬಂದಿ ನೇಮಕಾತಿ ವಿಚಾರದಲ್ಲಿ ಹೊರಡಿಸಿದ್ದ ವಿವಾದಾತ್ಮಕ ಮಾರ್ಗಸೂಚಿಯನ್ನು ಹಿಂಪಡೆದಿದೆ. ಬ್ಯಾಂಕ್​ ನೇಮಕಾತಿಗೆ Read more…

ಗರ್ಭಿಣಿ ಸಿಬ್ಬಂದಿಗಳ ಕುರಿತ SBI ನಿಯಮಕ್ಕೆ ಆಕ್ಷೇಪ…! ಮಹಿಳಾ ಆಯೋಗದಿಂದ ನೋಟಿಸ್​

ಮೂರು ತಿಂಗಳು ಮೇಲ್ಪಟ್ಟ ಗರ್ಭಿಣಿ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಅನರ್ಹ ಎಂದು ಪರಿಗಣಿಸುವ ಹಾಗೂ ಹೆರಿಗೆಯಾದ ನಾಲ್ಕು ತಿಂಗಳ ಒಳಗಾಗಿ ಸೇವೆಗೆ ಹಾಜರಾಗಲು ಅನುಮತಿ ನೀಡುವ ಎಸ್.​ಬಿ.ಐ. ಹೊಸ ನಿಯಮಗಳನ್ನು Read more…

ಕೊಳಗೇರಿಯಿಂದ ಮೈಕ್ರೋಸಾಫ್ಟ್​ ಕಚೇರಿಯವರೆಗೆ..! ಸ್ಪೂರ್ತಿದಾಯಕವಾಗಿದೆ ಈ ಯುವತಿಯ ಯಶೋಗಾಥೆ

ಒಂದು ಕಂಪ್ಯೂಟರ್​ ಖರೀದಿ ಮಾಡಲು ಹೆಣಗಾಡುತ್ತಿದ್ದ ದಿನದಿಂದ ವಿಶ್ವದ ಅತ್ಯುನ್ನತ ಐಟಿ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುವವರೆಗೂ ಈ ಯುವತಿ ಸಾಹಸಗಾಥೆ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ಮೈಕ್ರೋಸಾಫ್ಟ್​ ಕಂಪನಿಯಲ್ಲಿ ಪ್ರಾಡಕ್ಟ್​​ ಡಿಸೈನ್​ Read more…

ದಕ್ಷಿಣ ಭಾರತದ ವಾಯುಮಾಲಿನ್ಯ ನಗರಗಳ ಪಟ್ಟಿಯಲ್ಲಿ ವಿಶಾಖಪಟ್ಟಣಂಗೆ ಅಗ್ರಸ್ಥಾನ

ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಗಾಳಿಯು ದಕ್ಷಿಣ ಭಾರತದಲ್ಲಿ ಎರಡನೇ ಅತಿ ಹೆಚ್ಚು ಮಾಲಿನ್ಯಪೂರಿತವಾಗಿದೆ ಎಂದು ಗ್ರೀನ್‌ಪೀಸ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಪಿಎಂ2.5 ಮತ್ತು ಪಿಎಂ10 ಮಾಲಿನ್ಯಕಾರಕಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...