alex Certify India | Kannada Dunia | Kannada News | Karnataka News | India News - Part 975
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದಕ್ಕೆ ಈ ಗ್ರಾಮಸ್ಥರ ಸಾಧನೆಯೇ ಉದಾಹರಣೆ

ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧ್ಯವಾಗಿಸುವ ಛಲ, ಇಚ್ಛಾಶಕ್ತಿ ಇರಬೇಕಷ್ಟೆ. ಇದಕ್ಕೊಂದು ತಾಜಾ ಉದಾಹರಣೆ ಆಂಧ್ರಪ್ರದೇಶದಲ್ಲಿ ನಡೆದಿದೆ. ನಲ್ಲಮಲ ಅರಣ್ಯ ಪ್ರದೇಶದ ಹೊರವಲಯದಲ್ಲಿರುವ ಗುಂಟೂರು ಜಿಲ್ಲೆಯ ಕರಂಪುಡಿ ಎಂಬ ಗ್ರಾಮವಿದೆ. Read more…

ಮಳೆ ನಡುವೆಯೂ ಕರ್ತವ್ಯ ನಿರ್ವಹಿಸಿದ ಪೌರ ಕಾರ್ಮಿಕ ಮಹಿಳೆ; ನೆಟ್ಟಿಗರ ವ್ಯಾಪಕ ಪ್ರಶಂಸೆ

ಅತಿಯಾದ ಮಳೆಯಿಂದ ಚೆನ್ನೈ ಪ್ರವಾಹ ಪೀಡಿತ ಸ್ಥಿತಿಯಲ್ಲಿ ಥರಗುಟ್ಟಿಹೋಗಿದೆ. ಚೆಂಗಲ್‌ಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳ ಚೆನ್ನೈ ಮತ್ತು ಉಪನಗರಗಳಲ್ಲಿ ಎಡಬಿಡದೇ ಮಳೆಯಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮ್ಮ‌ಕರ್ತವ್ಯ ನಿಭಾಯಿಸುತ್ತಿರುವ Read more…

ಅಪರಿಚಿತರ ಕರೆ ನಂಬಿ ಬ್ಯಾಂಕ್ ಮಾಹಿತಿ ನೀಡುವ ಮುನ್ನ ಓದಿ ಈ ಸುದ್ದಿ

ಬ್ಯಾಂಕ್​​ ಖಾತೆಗಳ ವಿಚಾರದಲ್ಲಿ ಎಷ್ಟು ಜಾಗರೂಕತೆಯಿಂದ ಇದ್ದರೂ ಕಡಿಮೆಯೇ.. ಸೈಬರ್​ ಕಳ್ಳರು ಯಾವುದೇ ಸಮಯದಲ್ಲಿ ನಮ್ಮ ಖಾತೆಗಳಿಗೆ ಕನ್ನ ಹಾಕಿಬಿಡಬಹುದು. ಇದೇ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ದಕ್ಷಿಣ Read more…

ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ವಿರುದ್ಧ ಭಾರತದ ಹೋರಾಟ ಪರಿಣಾಮಕಾರಿಯಾಗಿದೆ. ಕೊರೊನಾ ಲಸಿಕೆ ಅಭಿಯಾನ ಚುರುಕಾಗಿ ನಡೆಯುತ್ತಿದೆ. ಈ ಮಧ್ಯೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಪಡೆದವರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ವೈದ್ಯಕೀಯ ಜರ್ನಲ್ Read more…

ಎಲ್ಲರ ಗಮನ ಸೆಳೆಯುತ್ತಿದೆ ಮಾರುಕಟ್ಟೆಗೆ ಬಂದ ಹೊಸ ಕಾರಿನ ಲುಕ್

ಕೊರೊನಾ ಎರಡನೇ ಅಲೆ ಮುಗಿಯುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಬೆಳವಣಿಗೆ ಕಾಣ್ತಿದೆ. ಜನರು ಹೊಸ ವಾಹನ ಖರೀದಿಗೆ ಒಲವು ತೋರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ವಾಹನಗಳು ಮಾರುಕಟ್ಟೆಗೆ ಬರ್ತಿವೆ. Read more…

BIG BREAKING: ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ; ಒಂದೇ ದಿನದಲ್ಲಿ ಮಹಾಮಾರಿಗೆ ಬಲಿಯಾದವರು ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,516 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ Read more…

KYC ಹೆಸರಲ್ಲಿ ವಂಚನೆ…! ಗ್ರಾಹಕರಿಗೆ ಎಸ್.ಬಿ.ಐ. ನೀಡಿದೆ ಈ ಮಹತ್ವದ ಸೂಚನೆ

ನೌ ಯುವರ್‌ ಕಸ್ಟಮರ್‌ (ಕೆವೈಸಿ) ಹೆಸರಿನಲ್ಲಿ ಎಸ್‌.ಬಿ.ಐ ಗ್ರಾಹಕರಿಗೆ ಕರೆ ಮಾಡುವುದು, ಎಸ್‌.ಬಿ.ಐ ಬ್ಯಾಂಕ್‌ ಹೆಸರಿನಲ್ಲಿ ಲಿಂಕ್‌ ಕಳುಹಿಸುವ ದೊಡ್ಡ ವಂಚನೆಯ ಜಾಲದ ಬಗ್ಗೆ ಎಸ್‌.ಬಿ.ಐ ಬ್ಯಾಂಕ್‌ ಅಧಿಕಾರಿಗಳು Read more…

ಈ ಉದ್ಯಮಿ ಖರೀದಿಸಿದ ಮಾಸ್ಕ್ ಬೆಲೆ ಕೇಳಿದ್ರೆ ತಿರುಗುತ್ತೆ ತಲೆ…!

ಕೋಲ್ಕತ್ತಾ: ಕೋವಿಡ್ -19 ಸಾಂಕ್ರಾಮಿಕ ರೋಗ ಇನ್ನೂ ಕೂಡ ತಹಬದಿಗೆ ಬಂದಿಲ್ಲ. ಜನರು ಮನೆಯಿಂದ ಹೊರಹೋಗುವಾಗ ದೈನಂದಿನ ಉಡುಪಿನ ಅಗತ್ಯ ಭಾಗದಂತೆ ಮಾಸ್ಕ್ ಅನ್ನು ಕೂಡ ಧರಿಸುತ್ತಾರೆ. ಇದೀಗ Read more…

ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದವನ್ಯಾರು ಅಂತ ತಿಳಿದ್ರೆ ಶಾಕ್ ಆಗ್ತೀರಾ……!

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರ 9 ತಿಂಗಳ ಮಗಳಿಗೆ ಅತ್ಯಾಚಾರದ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಂಧಿತನಾಗಿರುವ ಯುವಕ ಐಐಟಿ ಪದವೀಧರ ಎಂದು ತಿಳಿದುಬಂದಿದೆ. Read more…

ಎಲ್​ಎಸಿಯಲ್ಲಿ ಚೀನಾ ನರಿಬುದ್ಧಿ ಪ್ರದರ್ಶನ; ಡ್ರ್ಯಾಗನ್ ರಾಷ್ಟ್ರಕ್ಕೆ ಖಡಕ್​ ಸಂದೇಶ ರವಾನಿಸಿದ ಭಾರತ

ಪೆಂಟಗಾನ್​ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಅರುಣಾಚಲ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಚೀನಾಗೆ ಖಡಕ್​ ಸಂದೇಶ ರವಾನಿಸಿದೆ. ಈ ವಿಚಾರವಾಗಿ ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್​​ Read more…

ಮಹೀಂದ್ರಾ & ಮಹೀಂದ್ರಾದಿಂದ ಮಹತ್ವದ ಘೋಷಣೆ: 2027 ರ ವೇಳೆಗೆ 16 ಹೊಸ ಎಲೆಕ್ಟ್ರಿಕ್ ವಾಹನ ಬಿಡುಗಡೆಗೆ ಸಿದ್ದತೆ

ದೇಶದಲ್ಲಿ ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ಕಂಡಿದೆ. ಇದ್ರಿಂದ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗಿದೆ. ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ & ಮಹೀಂದ್ರ, ಭಾರತದ ಎಲೆಕ್ಟ್ರಿಕ್ Read more…

ಪ್ರಜ್ಞೆ ತಪ್ಪಿ ಬಿದ್ದವನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಪೊಲೀಸ್​ ಅಧಿಕಾರಿ..!

ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಭಾವಿಸಲಾದ 28 ವರ್ಷದ ವ್ಯಕ್ತಿಯನ್ನು ಚೆನ್ನೈನ ಮಹಿಳಾ ಪೊಲೀಸ್​ ಇನ್​ಸ್ಪೆಕ್ಟರ್​ ಇ. ರಾಜೇಶ್ವರಿ ರಕ್ಷಿಸಿದ್ದಾರೆ. ಮಹಿಳಾ ಪೊಲೀಸ್​ ಅಧಿಕಾರಿ ವ್ಯಕ್ತಿಯನ್ನು ಹೆಗಲ Read more…

ಕ್ಷಮೆ ಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ; ಫಡ್ನವಿಸ್ ಗೆ ನವಾಬ್ ಮಲ್ಲಿಕ್ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಡ್ರಗ್ಸ್ ಪತ್ತೆ ಆರೋಪಕ್ಕೆ ಸಂಬಂಧಿಸಿದಂತೆ ದೇವೇಂದ್ರ ಫಡ್ನವಿಸ್ ಕ್ಷಮೆ ಯಾಚಿಸದಿದ್ದರೆ Read more…

ದೆಹಲಿಯ ತೀಸ್​ ಹಜಾರಿ ಕೋರ್ಟ್ ಕೊಠಡಿಯಲ್ಲಿ ಮೃತದೇಹ ಪತ್ತೆ…..!

ದೆಹಲಿ ಬಾರ್​​ ಅಸೋಸಿಯೇಷನ್​ ಸಿಬ್ಬಂದಿಯ ಮೃತದೇಹ ತೀಸ್​ ಹಜಾರಿ ನ್ಯಾಯಾಲಯದ ಕೊಠಡಿಯೊಳಗೆ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಮೃತ ವ್ಯಕ್ತಿಯು ದೆಹಲಿ ಬಾರ್​ ಅಸೋಸಿಯೇಷನ್​​ನ Read more…

ಪ್ರೀತಿ ನಿರಾಕರಿಸಿದ ಯುವತಿಗೆ ಬರೋಬ್ಬರಿ 18 ಬಾರಿ ಇರಿದ ಪಾಗಲ್​ ಪ್ರೇಮಿ……!

ಮದುವೆ ಆಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಭಗ್ನಪ್ರೇಮಿ ತನ್ನ ಪ್ರಿಯತಮೆಗೆ 18 ಬಾರಿ ಇರಿದ ಶಾಕಿಂಗ್​ ಘಟನೆಯು ಹೈದರಾಬಾದ್​ನಲ್ಲಿ ನಡೆದಿದೆ. ಯುವತಿಯನ್ನು ಶಿರಿಶಾ ಎಂದು ಗುರುತಿಸಲಾಗಿದ್ದು ಈಕೆಯನ್ನು Read more…

ನೀವು ಪೆಟ್ ಫೋಟೋ ಹಾಕಿ, ನಾವು ಸಸಿ ನೆಡುತ್ತೇವೆಂದವರು ಎಸ್ಕೇಪ್….!

ಸಾಮಾಜಿಕ ಜಾಲತಾಣ ಬಳಸಿಕೊಂಡು ಹೊಸ ಕ್ರಾಂತಿ ಮಾಡಿಬಿಡುತ್ತೇವೆಂದು ಉತ್ಸಾಹದಲ್ಲಿ ಬರುವ ಅನೇಕರು ಎಡವಿ ಬಿದ್ದ ಅನೇಕ ಉದಾಹರಣೆಗಳಿವೆ. ಇಲ್ಲೊಂದು ಇಂತಹದೇ ಪ್ರಸಂಗ ನಡೆದಿದೆ. ಪ್ಲಾಂಟ್ ಎ ಟ್ರೀ ಕೋ. Read more…

ಶಾಕಿಂಗ್​: ಸವಾರನ ನಿಯಂತ್ರಣ ತಪ್ಪಿ ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿದ ಬೈಕ್​…..!

ನಿಯಂತ್ರಣ ತಪ್ಪಿದ್ದ ಬೈಕ್​​ ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಬೈಕ್​ ಸವಾರ ಕೌಂಟರ್​ನೊಳಕ್ಕೆ ಹೋಗಿ ಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ಸಿಸಿ ಟಿವಿ ದೃಶ್ಯಾವಳಿ Read more…

BIG NEWS: ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ; ದಿಟ್ಟತನದಿಂದ ನಿಮ್ಮ ಕೆಲಸ ಮಾಡಿ; ಸಿಎಂ ಬೊಮ್ಮಾಯಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ Read more…

ತಲೆತಿರುಗಿಸುತ್ತೆ ಈ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಶುಲ್ಕ…..!

ಕೆಲವು ಸ್ಥಳಗಳಲ್ಲಿ ಪಾರ್ಕಿಂಗ್​​​ ಮಾಡಿದರೆ ದುಬಾರಿ ಶುಲ್ಕವನ್ನು ವಿಧಿಸಲಾಗುತ್ತದೆ. ಹೈದರಾಬಾದ್​ನ ಸಿಕಂದರಾಬಾದ್​ನಲ್ಲಿರುವ ರೈಲು ನಿಲ್ದಾಣದಲ್ಲಿ ಮಾತ್ರ ಪಾರ್ಕಿಂಗ್​ ಶುಲ್ಕ ನಿಮ್ಮ ತಲೆ ತಿರುಗಿಸೋದು ಗ್ಯಾರಂಟಿ…! ರೆಡಿಟ್​ನಲ್ಲಿ ಪಾರ್ಕಿಂಗ್​ ಶುಲ್ಕದ Read more…

BIG BREAKING: ಬಿಟ್ ಕಾಯಿನ್ ಬಿರುಗಾಳಿ; ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ಭಾರಿ ಚರ್ಚೆ ನಡೆಯುತ್ತಿರುವ ನಡುವೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ Read more…

ಶತಮಾನಗಳ ಹಿಂದೆ ಕೆನಡಾಗೆ ಕದ್ದೊಯ್ದಿದ್ದ ಅನ್ನಪೂರ್ಣೆ ವಿಗ್ರಹ ಇಂದು ತವರಿಗೆ ವಾಪಸ್​

ಬರೋಬ್ಬರಿ 100 ವರ್ಷಗಳ ಹಿಂದೆ ವಾರಣಾಸಿಯಿಂದ ಕದ್ದು ಕೆನಡಾಗೆ ಕೊಂಡೊಯ್ಯಲಾಗಿದ್ದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಇಂದು ಉತ್ತರ ಪ್ರದೇಶ ಸರ್ಕಾರ ವಾಪಾಸ್​ ಪಡೆಯಲಿದೆ. 18ನೇ ಶತಮಾನದ ಕಲ್ಲಿನಿಂದ ನಿರ್ಮಾಣವಾದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ 340 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 13,091 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ Read more…

ಸಂಸದರ ನಿಧಿ ಪುನಾರಂಭಿಸಿದ ಕೇಂದ್ರ ಸರ್ಕಾರ: ಪ್ರತಿ ಸಂಸದರ ಕ್ಷೇತ್ರಾಭಿವೃದ್ಧಿಗೆ ಸಿಗಲಿದೆ ಇಷ್ಟು ಮೊತ್ತ

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಂಸತ್​ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮರುಸ್ಥಾಪನೆ ಹಾಗೂ ಮುಂದುವರಿಕೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್​ Read more…

ಲಸಿಕೆ ಪಡೆಯದವರಿಗೆ ಪಡಿತರ, ಪೆಟ್ರೋಲ್, ಗ್ಯಾಸ್ ಸ್ಥಗಿತಕ್ಕೆ ಆದೇಶ

ಔರಂಗಾಬಾದ್: ಕೊರೋನಾ ಲಸಿಕೆ ಪಡೆಯದವರಿಗೆ ಪಡಿತರ, ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ನೀಡದಿರಲು ಔರಂಗಾಬಾದ್ ಜಿಲ್ಲಾಡಳಿತ ನಿರ್ಧರಿಸಿದೆ. ಅಡುಗೆ ಅನಿಲ ಸಿಲಿಂಡರ್, ಪಡಿತರ ಹಾಗೂ ಪೆಟ್ರೋಲ್ ಪಡೆಯಲು ಕನಿಷ್ಠ Read more…

‘ನಾನು ಸತ್ತಿಲ್ಲ, ಬದುಕಿದ್ದೇನೆ’: ಶೂಟೌಟ್​ ವದಂತಿಗೆ ತೆರೆ ಎಳೆದ ಖ್ಯಾತ ಕುಸ್ತಿಪಟು ನಿಶಾ ದಹಿಯಾ

ಹರಿಯಾಣದ ಸೋನೆಪತ್​​ನ ಹಲಾಲ್​ಪುರದಲ್ಲಿರುವ ಸುಶೀಲ್​ ಕುಮಾರ್​ ಕುಸ್ತಿ ಅಕಾಡೆಮಿಯಲ್ಲಿ ದುಷ್ಕರ್ಮಿಗಳು ರಾಷ್ಟ್ರ ಮಟ್ಟದ ಕುಸ್ತಿಪಟು ನಿಶಾ ದಹಿಯಾ ಹಾಗೂ ಅವರ ಸಹೋದರನನ್ನು ಕೊಲೆಯಾಗಿದ್ದಾರೆ ಎಂಬ ವದಂತಿಗೆ ಸ್ವತಃ ನಿಶಾ Read more…

800 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿ(JKSSB) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 800 ಸಬ್ ಇನ್ಸ್‌ ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮಂಡಳಿಯು ಜಮ್ಮು Read more…

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಮರು ದಿನವೇ ಪ್ರತಿಭಟನೆಗೆ ಕುಳಿತ ಕುಸ್ತಿಪಟು ವಿರೇಂದ್ರ ಸಿಂಗ್​​​

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಒಂದೇ ದಿನದ ಅಂತರದಲ್ಲಿ ಹರಿಯಾಣದ ಕುಸ್ತಿಪಟು ವಿರೇಂದ್ರ ಸಿಂಗ್​ ಇಂದು ದೆಹಲಿಯ ಹರಿಯಾಣ ಭವನದ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. Read more…

BIG NEWS: ಕೋವ್ಯಾಕ್ಸಿನ್​​ ಬೂಸ್ಟರ್​ ಡೋಸ್​ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಭಾರತ್​ ಬಯೋಟೆಕ್​ ಸಂಸ್ಥೆ

ಕೋವಿಡ್​ 19 ಲಸಿಕೆ ಪಡೆದ ಆರು ತಿಂಗಳ ಬಳಿಕ ಬೂಸ್ಟರ್​ ಡೋಸ್​ ಪಡೆಯುವುದು ಸೂಕ್ತ ಎಂದು ಭಾರತ್​ ಬಯೋಟೆಕ್​ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲಾ ಹೇಳಿದ್ದಾರೆ. Read more…

‘ಹಂದಿಗಳ ಜೊತೆ ಸೆಣಸಬಾರದು’: ನವಾಬ್​ ಮಲ್ಲಿಕ್​​ಗೆ ಪರೋಕ್ಷ ಟಾಂಗ್​ ಕೊಟ್ಟ ದೇವೇಂದ್ರ ಫಡ್ನವಿಸ್​

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​ ರಿಯಾಜ್​ ಭಾಟಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಹೊಸ ಬಾಂಬ್​ ಸಿಡಿಸಿದ ಬೆನ್ನಲ್ಲೇ ಫಡ್ನವಿಸ್​ ಟ್ವಿಟರ್​​ನಲ್ಲಿ Read more…

ಡಿ.15ಕ್ಕೆ ಬರಲಿದೆ ಕಿಸಾನ್ ಸಮ್ಮಾನ್ ನಿಧಿ ಹಣ: ಬ್ಯಾಂಕ್ ಖಾತೆ ಸಂಖ್ಯೆ ತಪ್ಪಾದಲ್ಲಿ ಹೀಗೆ ಸರಿಪಡಿಸಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೆ 10ನೇ ಕಂತು ಯಾವಾಗ ಬರುತ್ತೆ ಎಂಬ ಪ್ರಶ್ನೆ ಅನೇಕರಲ್ಲಿ. ಯೋಜನೆಯ 10 ನೇ ಕಂತು ಡಿಸೆಂಬರ್ 15 ರಂದು ಬರಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...