alex Certify India | Kannada Dunia | Kannada News | Karnataka News | India News - Part 980
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ಸೂಚನೆ ನೀಡಿದ ಲಿಯಾಂಡರ್​ ಪೇಸ್​..!

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ನಿಂದ ಭಾರತದ ಮಾಜಿ ಟೆನ್ನಿಸ್​ ತಾರೆ ಲಿಯಾಂಡರ್​ ಫೇಸ್​ ಸ್ಪರ್ಧಿಸುವುದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಈ ವಿಚಾರವಾಗಿ ಮಾತನಾಡಿರುವ ಲಿಯಾಂಡರ್​ Read more…

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಅಖಿಲೇಶ್​ ಯಾದವ್​

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವ ನಡುವೆಯೇ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ Read more…

ದೇಶದ ಹಲವಾರು ರಾಜ್ಯಗಳಲ್ಲಿ ಇಂದಿನಿಂದ ಶಾಲೆ ಶುರು: ಟ್ವಿಟ್ಟರ್ ತುಂಬೆಲ್ಲಾ ವಿದ್ಯಾರ್ಥಿಗಳದ್ದೇ ಫೋಟೋ

ಇಂದು ಹಲವಾರು ರಾಜ್ಯಗಳಲ್ಲಿ ಶಾಲೆಗಳು ಮತ್ತೆ ತೆರೆಯುತ್ತಿದ್ದಂತೆ, ಬ್ಯಾಕ್ ಟು ಸ್ಕೂಲ್ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಲಾಗುತ್ತಿದೆ. ದೇಶದ ಹಲವಾರು ರಾಜ್ಯಗಳಲ್ಲಿ ಶಾಲೆಗಳು ಸೋಮವಾರ ವಿದ್ಯಾರ್ಥಿಗಳಿಗೆ ಬಾಗಿಲುಗಳನ್ನು Read more…

ಗುಡ್​ ನ್ಯೂಸ್​ : ಕೊವ್ಯಾಕ್ಸಿನ್​ ಲಸಿಕೆಗಳಿಗೆ ಆಸ್ಟ್ರೇಲಿಯಾದಲ್ಲಿ ಹಸಿರು ನಿಶಾನೆ..!

ಭಾರತದ ಕೋವಿಡ್​ 19 ಲಸಿಕೆ ಅಭಿಯಾನಕ್ಕೆ ಆಸ್ಟ್ರೇಲಿಯಾದಲ್ಲಿ ಭರ್ಜರಿ ಮುನ್ನಡೆ ದೊರಕಿದೆ. ಆಸ್ಟ್ರೇಲಿಯಾವು ಭಾರತ್​ ಬಯೋಟೆಕ್​ ನಿರ್ಮಿತ ಕೊವ್ಯಾಕ್ಸಿನ್​ ಲಸಿಕೆಗೆ ಗ್ರೀನ್​ ಸಿಗ್ನಲ್​ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆ ಜಾಗತಿಕ Read more…

‘ನವಾಬ್​​ ಮಲ್ಲಿಕ್​ಗೆ ಭೂಗತ ಪಾತಕಿಗಳ ಜೊತೆ ಸಂಪರ್ಕವಿದೆ’ :ದೇವೇಂದ್ರ ಫಡ್ನವಿಸ್​ ಹೊಸ ಬಾಂಬ್​

ಡ್ರಗ್ಸ್​​ ಪ್ರಕರಣದ ಬಳಿಕ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವಿರುದ್ಧ ದಿನಕ್ಕೊಂದು ಆರೋಪಗಳನ್ನು ಹೊರಿಸುತ್ತಾ ಸುದ್ದಿಯಲ್ಲಿರುವ ಎನ್​ಸಿಪಿ ನಾಯಕ್ ನವಾಬ್​ ಮಲ್ಲಿಕ್​ ವಿರುದ್ಧ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 12,514 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 24 ಗಂಟೆಯಲ್ಲಿ 251 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,514 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ Read more…

ದೇಶದಾದ್ಯಂತ ನಡೆಯಲಿರುವ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿದೆ ಮಾಹಿತಿ

ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಭಾಗವಾಗಿ,  ರಾಷ್ಟ್ರವ್ಯಾಪಿ ರಂಗೋಲಿ ಸ್ಪರ್ಧೆ, ದೇಶಭಕ್ತಿ ಗೀತೆ ಮತ್ತು ಲಾಲಿ ಸ್ಪರ್ಧೆ ನಡೆಯಲಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ Read more…

ವಯಸ್ಕರ ನಡುವೆ ಪರಸ್ಪರ ಸಮ್ಮತಿಯ ಸೆಕ್ಸ್ ಅಪರಾಧವಲ್ಲ, ಅನೈತಿಕ: ಹೈಕೋರ್ಟ್

ಲಖ್ನೋ: ವಯಸ್ಕರ ನಡುವೆ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಯುವುದು ಅಪರಾಧವಲ್ಲ. ಆದರೆ, ಅನೈತಿಕ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿ ಸಲ್ಲಿಸಿದ್ದ ಜಾಮೀನು Read more…

ಸಾಯುವ ಮುನ್ನ ಅಳಬೇಡ ಎಂದು ಹೇಳಿದ್ದರು ಅಜ್ಜಿ: ಹಳೆ ವಿಡಿಯೋ ಹಂಚಿಕೊಂಡ ರಾಹುಲ್ ಗಾಂಧಿ

ನವದೆಹಲಿ: ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅಕ್ಟೋಬರ್ 31, 1984ರಂದು ಹತ್ಯೆಗೀಡಾಗಿದ್ದರು. ತಮ್ಮ ಅಜ್ಜಿಯ ಪುಣ್ಯತಿಥಿ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾವನಾತ್ಮಕ Read more…

ಮದುವೆಯಾದ್ರೂ ಪ್ರಿಯಕರನ ನೆನಪಲ್ಲೇ ಇದ್ದ ಪತ್ನಿಗೆ ಪತಿ ನೀಡಿದ್ದಾನೆ ಈ ʼಉಡುಗೊರೆʼ

ಕಾನ್ಪುರ: ಬಾಲಿವುಡ್ ನ ಹಮ್ ದಿಲ್ ದೇ ಚುಕೇ ಸನಮ್ ಸಿನಿಮಾವನ್ನು ನೋಡಿದ್ದೀರಾ..? ಇದ್ರಲ್ಲಿ ಐಶ್ವರ್ಯಾ ರೈ ಸಲ್ಮಾನ್ ರನ್ನು ಪ್ರೀತಿಸಿದ್ದರೂ ಅಜಯ್ ರನ್ನು ಮದುವೆಯಾಗಬೇಕಾಯಿತು. ವಿಷಯ ಗೊತ್ತಾದ Read more…

ಜೋಡಿಯ ಲೈಂಗಿಕ ಕ್ರಿಯೆ ಲೈವ್ ಪ್ರಸಾರ: ಚಂದಾದಾರರಿಗೆ ಸೆಕ್ಸ್ ಸ್ಟ್ರೀಮ್ ಮಾಡಿದ ದಂಪತಿ ವಿರುದ್ಧ ದೂರು

ಮುಂಬೈ: ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಮೀರಾ ರೋಡ್ ಪ್ರದೇಶದ ದಂಪತಿ ಚಂದಾದಾರರಿಗೆ ಲೈವ್ ಲೈಂಗಿಕ ಚಟುವಟಿಕೆಯನ್ನು ಸ್ಟ್ರೀಮ್ ಮಾಡಿದ ಆರೋಪದ ಮೇಲೆ ಕಾನೂನು ಕ್ರಮ ಎದುರಿಸುತ್ತಿದ್ದಾರೆ. ದಂಪತಿಗಳ ವಿರುದ್ಧ Read more…

ರಾಜ್ಯಸಭಾ ಎರಡು ಸ್ಥಾನಗಳಿಗೆ ಉಪ ಚುನಾವಣೆ ಮುಹೂರ್ತ ಫಿಕ್ಸ್

ನವದೆಹಲಿ: ಕೇರಳ ಹಾಗೂ ಪಶ್ಚಿಮ ಬಂಗಾಳದ ಖಾಲಿ ಇರುವ ಎರಡು ಸ್ಥಾನಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 29 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ಒಂದೇ ಕೈನಲ್ಲಿ ಟ್ರಾಕ್ಟರ್ ಚಾಲನೆ ಮಾಡಿಕೊಂಡು ಪ್ರವಾಹದ ನಡುವೆ ಮೂವರು ಗರ್ಭಿಣಿಯರನ್ನು ಆಸ್ಪತ್ರೆಗೆ ದಾಖಲಿಸಿದ ಚಾಲಕ…!

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಪ್ರವಾಹದಿಂದ ಸುತ್ತುವರಿದ ಮೂವರು ಗರ್ಭಿಣಿಯರನ್ನು ಆಸ್ಪತ್ರೆಗೆ ದಾಖಲಿಸಲು ಟ್ರ್ಯಾಕ್ಟರ್ ಚಾಲಕನೊಬ್ಬ ಸಹಾಯ ಮಾಡಿದ್ದಾನೆ. ಅಪಘಾತದಲ್ಲಿ ಒಂದು ಕೈ ಕಳೆದುಕೊಂಡಿರುವ 38 ವರ್ಷದ ಟ್ರ್ಯಾಕ್ಟರ್ Read more…

BIG NEWS: ಮತ್ತೊಂದು ಭೀಕರ ಅಪಘಾತ; ಕಂದಕಕ್ಕೆ ಉರುಳಿದ ವಾಹನ; 13 ಜನರ ದುರ್ಮರಣ

ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಸಂಭವಿಸಿದೆ. ಡೆಹ್ರಾಡೂನ್ ನ ಚಕ್ರತಾ Read more…

ಬೈಕ್ ಸ್ಟಂಟ್ ಮಾಡುವ ಯುವಕರೇ ಹುಷಾರ್….! ವ್ಹೀಲಿಂಗ್ ಮಾಡೋ ಮುನ್ನ ಈ ವಿಡಿಯೋ ನೋಡಿ

ಒಂದು ಕ್ಷಣದ ಸುಖಕ್ಕಾಗಿ ಹಲವಾರು ಮಂದಿ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವ್ಹೀಲಿಂಗ್ ಮಾಡುವುದು ಅಪಾಯ ಎಂದು ಗೊತ್ತಿದ್ದರೂ ಯುವಜನತೆ ಬೈಕ್ ನಲ್ಲಿ ಸ್ಟಂಟ್ ಮಾಡುವುದನ್ನು ಕಡಿಮೆ ಮಾಡಿಲ್ಲ. ಹಾಗೆಯೇ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ 14,667 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 446 Read more…

ಕದ್ದ ಕನ್ನಡಕವನ್ನು ಪ್ರಾಮಾಣಿಕವಾಗಿ ಹಿಂತಿರುಗಿಸಿದ ಕೋತಿ…!

ವ್ಯಕ್ತಿಯೊಬ್ಬನಿಂದ ಕದ್ದ ಕನ್ನಡಕವನ್ನು ಕೋತಿಯೊಂದು ಹೇಗೆ ಹಿಂತಿರುಗಿಸಿತು ಎಂಬ ವಿಡಿಯೋ ನೋಡಿದ್ರೆ ಖಂಡಿತಾ ನೀವು ನಗುತ್ತೀರಾ..! ಮಗುವಿನಂತಹ ವರ್ತನೆ ತೋರಿಸಿರುವ ಮಂಗದ ವಿಡಿಯೋವೊಂದು ಸದ್ಯ, ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಅಪಾರ್ಟ್ಮೆಂಟ್ ಮೊದಲ ಮಹಡಿಯಲ್ಲಿ ಕೇಳಿ ಬಂತು ನವಜಾತ ಶಿಶುವಿನ ಅಳು…!

ಗುಜರಾತ್ ನ ಅಹಮದಾಬಾದ್ ನಲ್ಲಿ ತಲೆತಗ್ಗಿಸುವ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಅಪಾರ್ಟ್ಮೆಂಟ್ ನ ಮೊದಲ ಮಹಡಿಯಲ್ಲಿ ಮಗು ಅಳ್ತಿತ್ತು. ಮಗು ಅಳುವ Read more…

ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ವಿಡಿಯೋ ವೈರಲ್

ಗೋವಾ: ಕರಾವಳಿ ರಾಜ್ಯ ಗೋವಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೈಕ್ ಮೇಲೆ ಸವಾರಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ Read more…

ಇಲ್ಲಿದೆ ನಿಮಗೆ ಗೊತ್ತಿಲ್ಲದ ಸುಂದರ ʼಬೀಚ್ʼ ಗಳ ಪಟ್ಟಿ

ರಜೆ ಕಳೆಯಲು ಬೀಚ್ ಗಳಿಗಿಂತ ಉತ್ತಮವಾದ ಜಾಗ ಇನ್ನೊಂದಿಲ್ಲ. ಆದ್ರೆ ಓಡಿಶಾದ ಅತ್ಯಂತ ಸುಂದರವಾದ ಬೀಚ್ ಗಳ ಬಗ್ಗೆ ಬಹುತೇಕ ಜನರಿಗೆ ಗೊತ್ತಿಲ್ಲ. ಬಂಗಾಳ ಕೊಲ್ಲಿಯ ಸಮೀಪವಿರುವ ಓಡಿಶಾದ Read more…

ಕೊರೊನಾ ನಂತ್ರ ಡೆಂಗ್ಯೂ ರೋಗಿಯಲ್ಲಿ ಬ್ಲಾಕ್ ಫಂಗಸ್ ಪತ್ತೆ

ದೇಶದ ಜನರನ್ನು ಕೊರೊನಾ ಮಾತ್ರವಲ್ಲ ಡೆಂಗ್ಯೂ ಕೂಡ ಕಂಗೆಡಿಸಿದೆ. ದಿನ ದಿನಕ್ಕೂ ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ. ಕೊರೊನಾದ ಎರಡನೇ ಅಲೆ ವೇಳೆ ಬ್ಲಾಕ್ ಫಂಗಸ್ ಸುದ್ದಿ ಮಾಡಿತ್ತು. ಈಗ Read more…

ಹಬ್ಬದ ಋತುವಿನಲ್ಲಿ ಚಿಂತೆ ಇಲ್ಲದೆ ಶಾಪಿಂಗ್ ಮಾಡಿ, ಆಮೇಲೆ ಹಣ ಪಾವತಿಸಿ

ದೇಶದ ಹಲವು ಕಂಪನಿಗಳು ಬೈ ನೌ ಪೇ ಲೇಟರ್ ಸೌಲಭ್ಯವನ್ನು ಒದಗಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಇದು ಹೆಚ್ಚು ಜನಪ್ರಿಯವಾಗುತ್ತಿದೆ. ದೈತ್ಯ ಇ-ಕಾಮರ್ಸ್ ಕಂಪನಿ ಅಮೆಜಾನ್ ಕೂಡ ಬೈ ನೌ Read more…

BIG BREAKING: 24 ಗಂಟೆಯಲ್ಲಿ ಮತ್ತೆ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 549 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 549 Read more…

ಟ್ವಿಟರ್ ನಿಂದ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ ಕೂಡಲೇ ತೆಗೆದು ಹಾಕಿ: ಹೈಕೋರ್ಟ್ ತಾಕೀತು

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣವಾಗಿರು ಟ್ವಿಟರ್ ನಿಂದ ಹಿಂದೂ ದೇವತೆಗೆ ಸಂಬಂಧಿಸಿದ ಆಕ್ಷೇಪಾರ್ಹ ಚಿತ್ರಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ತಾಕೀತು ಮಾಡಿದೆ. ಟ್ವಿಟ್ಟರ್ ಉತ್ತಮವಾಗಿ ಕೆಲಸ ಮಾಡುತ್ತಿದೆ. Read more…

ಬೆಚ್ಚಿ ಬೀಳಿಸುತ್ತೆ ತಪ್ಪು ಮಾಡಿದ ಬಾಲಕನಿಗೆ ಶಿಕ್ಷಕ ನೀಡಿದ ಶಿಕ್ಷೆ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು, ಮಗುವನ್ನು ತಲೆಕೆಳಗಾಗಿ ನೇತು ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಕಟ್ಟಡದ ಮೊದಲ ಮಹಡಿಯಿಂದ ತಲೆಕೆಳಗಾಗಿ Read more…

ಮುಂದಿನ 40 ವರ್ಷದಲ್ಲಿ ನನ್ನ ಸ್ಥಾನದಲ್ಲಿ ಮಹಿಳೆ ನೇಮಕಗೊಳ್ಳುತ್ತಾರೆ: ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಭವಿಷ್ಯ

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಮಹಿಳಾ ಕೆಡೆಟ್​ಗಳ ಸೇರ್ಪಡೆಯನ್ನು ಸ್ವಾಗತಿಸಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್​ ಎಂ.ಎಂ. ನರವಾಣೆ ಇದು ಸಶಸ್ತ್ರ ಪಡೆಗಳಲ್ಲಿ ಲಿಂಗ ಸಮಾನತೆಯತ್ತ ಇಟ್ಟ ಮೊದಲ ಹೆಜ್ಜೆಯಾಗಿದೆ Read more…

ಗಾಂಜಾ ಸೇವಿಸುವವರ ಪತ್ತೆಗಾಗಿ ಸಿಕ್ಕ ಸಿಕ್ಕವರ ವಾಟ್ಸಾಪ್​ ಚಾಟ್​ ಜಾಲಾಡಿದ ಪೊಲೀಸರು..! ನೆಟ್ಟಿಗರಿಂದ ಆಕ್ರೋಶ

ದೇಶದಲ್ಲಿ ದಾಖಲಾಗಿರುವ ಡ್ರಗ್​ ಪ್ರಕರಣಗಳಲ್ಲಿ ದಿನಕ್ಕೊಂದು ಟ್ವಿಸ್ಟ್​ ಎದುರಾಗುತ್ತಿದೆ. ಗಣ್ಯ ಸ್ಥಾನದಲ್ಲಿರುವವರ ಹೆಸರೇ ಡ್ರಗ್​ ಸೇವನೆ ಪ್ರಕರಣದಲ್ಲಿ ಕೇಳಿ ಬರ್ತಿದೆ. ಹೈದರಾಬಾದ್​ನಲ್ಲಿ ಡ್ರಗ್​ ಪ್ರಕರಣವನ್ನು ಕಂಡುಹಿಡಿಯಲು ಹೊರಟ ಪೊಲೀಸರು Read more…

ʼಆಧಾರ್ʼ ಕಾರ್ಡ್ ನಲ್ಲಿ ಎಷ್ಟು ಬಾರಿ ವಿವರ ಬದಲಿಸಬಹುದು…? ಇಲ್ಲಿದೆ ಎಲ್ಲರೂ ತಿಳಿದುಕೊಳ್ಳಬೇಕಾದ ಮಾಹಿತಿ

ಭಾರತದಲ್ಲಿ ಪ್ರಮುಖ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಸರ್ಕಾರಿ ಸೇವೆ ಸೇರಿದಂತೆ ಖಾಸಗಿ ಸೇವೆಗಳಿಗೂ ಆಧಾರ್ ಕಾರ್ಡ್ ದಾಖಲೆ ರೂಪದಲ್ಲಿ ನೀಡಬೇಕಾಗುತ್ತದೆ. ಆಧಾರ್, ವೈಯಕ್ತಿಕ ವಿವರಗಳ ಜೊತೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ: ಕಡತ ವಿಲೇವಾರಿಗೆ ಹೊಸ ವ್ಯವಸ್ಥೆ

ನವದೆಹಲಿ: ಕಡತ ತ್ವರಿತ ವಿಲೇವಾರಿಗೆ ನವೆಂಬರ್ ನಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಸರ್ಕಾರಕ್ಕೆ ಒಂದು ಫೈಲ್ ಕಳುಹಿಸಿದರೆ ಅದು ಮೇಜಿನಿಂದ ಮೇಜಿಗೆ ಹೋಗಿ ವಿಲೇವಾರಿ ಆಗಲು ವರ್ಷಗಟ್ಟಲೆ Read more…

BIG BREAKING: ಒಂದೇ ದಿನ ಮತ್ತೆ 14,348 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಭಾರಿ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,348 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...