alex Certify India | Kannada Dunia | Kannada News | Karnataka News | India News - Part 988
ಕನ್ನಡ ದುನಿಯಾ
    Dailyhunt JioNews

Kannada Duniya

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪ್ರಥಮ ಅವಧಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸಿಬಿಎಸ್ಇ ಒಂದನೇ ಹಂತದ ಪರೀಕ್ಷೆಗಳು ನಡೆಯಲಿವೆ. Read more…

ಡಾಬಾದಲ್ಲಿ ರೋಟಿ ತಿನ್ನುವ ಮುನ್ನ 10 ಬಾರಿ ಯೋಚಿಸುವಂತೆ ಮಾಡುತ್ತೆ ಈ ವಿಡಿಯೋ

ಗಾಜಿಯಾಬಾದ್ ಡಾಬಾದಲ್ಲಿ ಅಡುಗೆ ಮಾಡುವಾಗ ತಂದೂರಿ ರೋಟಿಯ ಮೇಲೆ ಉಗುಳಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಿಕನ್ ಪಾಯಿಂಟ್ ಹೆಸರಿನ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಾಬಾದಲ್ಲಿ ಕೆಲಸ ಮಾಡುವ ವೃದ್ಧರೊಬ್ಬರು ರೋಟಿಗೆ Read more…

ರೇಷನ್ ಕಾರ್ಡ್ ಇದ್ದೂ ಆಹಾರ ಧಾನ್ಯ ಪಡೆದಿಲ್ವಾ…..? ಹಾಗಾದ್ರೆ ರದ್ದಾಗುತ್ತೆ ಪಡಿತರ ಚೀಟಿ

ರೇಷನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದಿದೆ. ರಾಜ್ಯ ಸರ್ಕಾರಗಳು ಪಡಿತರ ಚೀಟಿ ನಿಯಮಗಳಲ್ಲಿ ಬದಲಾವಣೆ ಮಾಡ್ತಿರುತ್ತದೆ. ರೇಷನ್ ಕಾರ್ಡ್ ನಲ್ಲಿ ಅಥವಾ ನಿಯಮ ಪಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ Read more…

ಜನತೆಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮನ್ನಾ ಮಾಡಿದ ಸರ್ಕಾರ, ಪಂಜಾಬ್ ಸಿಎಂ ಚನ್ನಿ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀರಿನ ಬಿಲ್ ಬಾಕಿ ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಈ ಮೂಲಕ ಕಾಂಗ್ರೆಸ್ Read more…

ಅಮೆರಿಕ ಸೈನ್ಯದ ಜೊತೆ ಕಬ್ಬಡ್ಡಿಯಾಡಿದ ಭಾರತೀಯ ಯೋಧರು; ವಿಡಿಯೋ ವೈರಲ್​

ಇಂಡೋ – ಭಾರತ ಜಂಟಿ ತರಬೇತಿ ವ್ಯಾಯಾಮದ ವೇಳೆ ಭಾರತೀಯ ಹಾಗೂ ಅಮೆರಿಕ ಯೋಧರು ಒಟ್ಟಾಗಿ ಕಬ್ಬಡ್ಡಿ , ಅಮೆರಿಕನ್​ ಫುಟ್​ಬಾಲ್​ ಹಾಗೂ ವಾಲಿಬಾಲ್​ ಆಡಿದ್ದು ಈ ವಿಡಿಯೋಗಳು Read more…

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಟೆಂಪೋ: ಮೂವರ ದುರ್ಮರಣ

ಮುಂಬೈ: ಸೋಮವಾರ ಮುಂಜಾನೆ ಟೆಂಪೋವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ದುರ್ಘಟನೆ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ರಾಯಗಡದ ಖಾಲಾಪುರ ತಾಲೂಕಿನ ಧೇಕು Read more…

BIG NEWS: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಗೆ ಜೀವಾವಧಿ

ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ Read more…

ಅಡುಗೆ ಪಾತ್ರೆಯಲ್ಲಿ ಕುಳಿತು ಕಲ್ಯಾಣ ಮಂಟಪಕ್ಕೆ ಹೋದ ವಧು – ವರ…!

ಆಲಪ್ಪುಳ: ಕಳೆದ ಮೂರು ದಿನಗಳಿಂದ ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹವುಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಹಾಗೂ ಭೂಕುಸಿತದಿಂದ ದುರಂತ ಸಂಭವಿಸಿದೆ. ಈ ನಡುವೆ ಆಹ್ಲಾದಕರ ವಿಡಿಯೋವೊಂದು ಸದ್ಯ ವೈರಲ್ Read more…

ಬೆಚ್ಚಿ ಬೀಳಿಸುವಂತಿದೆ ವಿದ್ಯಾರ್ಥಿಗೆ ನಿರ್ದಯವಾಗಿ ಥಳಿಸಿದ ಶಿಕ್ಷಕನ ವಿಡಿಯೋ

ಕಡಲೂರು: 12 ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ನಿರ್ದಯವಾಗಿ ಕಾಲಿನಿಂದ ಒದೆಯುವ ಮತ್ತು ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 13 Read more…

‘ಹಿಂದುಗಳಿಗೆ ಮಾತ್ರ ಉದ್ಯೋಗ’ವೆಂದ ಕಾಲೇಜು: ಜಾಹೀರಾತು ನೋಡಿ ಕೆಂಡಾಮಂಡಲಗೊಂಡ ಸಂಘಟನೆಗಳು

ಕೊಲತ್ತೂರು: ತಮಿಳುನಾಡಿನಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ (ಎಚ್ & ಸಿಇ) ತನ್ನ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಹಿಂದೂಗಳಿಗೆ ಮಾತ್ರ ಆಹ್ವಾನಿಸುವ ಜಾಹೀರಾತು ಪ್ರಕಟಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. Read more…

ಜಿಮ್ ನಲ್ಲಿ ಪ್ರೇಮಿ ಜೊತೆ ಪತಿ ವ್ಯಾಯಾಮ….! ಚಪ್ಪಲಿ ಕೈಗೆತ್ತಿಕೊಂಡ ಪತ್ನಿ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನ ಕೊಹೆಫಿಜಾದಲ್ಲಿ ಮನೆ ಗಲಾಟೆ ಬೀದಿಗೆ ಬಂದಿದೆ. ಪತಿಯ ಇನ್ನೊಂದು ಬಣ್ಣ ಗೊತ್ತಾಗ್ತಿದ್ದಂತೆ ಕೆಂಡಾಮಂಡಲವಾದ ಪತ್ನಿ, ಪತಿ ಹಾಗೂ ಪತಿ ಗರ್ಲ್ ಫ್ರೆಂಡ್ ಮೇಲೆ Read more…

ಎಚ್ಚರ….! ಇಳಿಕೆಯಾಗ್ತಿದೆ ಭಾರತೀಯರ ಎತ್ತರ – ಇದರ ಹಿಂದಿದೆ ಈ ಎಲ್ಲ ಕಾರಣ

ಭಾರತೀಯರ ಎತ್ತರದ ಬಗ್ಗೆ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಅಧ್ಯಯನವೊಂದರ ಪ್ರಕಾರ, ಕಳೆದ 10 ವರ್ಷಗಳಲ್ಲಿ, ಭಾರತದ ಪುರುಷರು ಮತ್ತು ಮಹಿಳೆಯರ ಎತ್ತರವು 1.10 ಸೆಂಟಿಮೀಟರ್ ಕಡಿಮೆಯಾಗಿದೆ. ಯಸ್, Read more…

3ನೇ ಸ್ಥಾನದಲ್ಲಿ ಶಿಯೋಮಿ, ಎರಡನೇ ಸ್ಥಾನದಲ್ಲಿ ಆಪಲ್….! ಮೊದಲ ಸ್ಥಾನ ಯಾರಿಗೆ ಗೊತ್ತಾ….?

ಸ್ಮಾರ್ಟ್ಫೋನ್ ಇಲ್ದೆ ಜೀವನ ಇಲ್ಲ ಎನ್ನುವಂತಾಗಿದೆ. ಪ್ರತಿಯೊಬ್ಬರ ಕೈನಲ್ಲೂ ಈಗ ಸ್ಮಾರ್ಟ್ಫೋನ್ ಓಡಾಡುತ್ತೆ. ಈ ಮಧ್ಯೆ, ಜಾಗತಿಕ ಸ್ಮಾರ್ಟ್ ಫೋನ್ ಸಾಗಣೆ ಕುರಿತು ಕ್ಯಾನಾಲೀಸ್ ಸಂಸ್ಥೆಯ ವರದಿ ಬಿಡುಗಡೆಯಾಗಿದೆ. Read more…

Shocking News: 25ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಅವಳಿ ಸಹೋದರರು..!

25ನೇ ಮಹಡಿಯಿಂದ ಬಿದ್ದ ಪರಿಣಾಮ ಅವಳಿ ಸಹೋದರರು ಸಾವನ್ನಪ್ಪಿದ ದಾರುಣ ಘಟನೆಯು ಗಾಜಿಯಾಬಾದ್​ನಲ್ಲಿ ನಡೆದಿದೆ. ಮೃತ ಯುವಕರಿಬ್ಬರು ಅವಳಿ ಸಹೋದರರಾಗಿದ್ದು, ತಮ್ಮ ಕುಟುಂಬಸ್ಥರ ಜೊತೆಯಲ್ಲಿ ಸಿದ್ಧಾರ್ಥ್​ ವಿಹಾರ್​ನಲ್ಲಿ ನೆಲೆಸಿದ್ದರು Read more…

ಕೇರಳದಲ್ಲಿ ವರುಣನ ಅವಾಂತರ: ಭಾರೀ ಮಳೆಗೆ ಕೊಚ್ಚಿ ಹೋದ ಮನೆ, ವಿಡಿಯೋ ವೈರಲ್​..!

ಕೇರಳದಲ್ಲಿ ವರುಣನ ಆರ್ಭಟ ಮಿತಿಮೀರಿದೆ. ಭಾರೀ ಮಳೆಯಿಂದಾಗಿ ಕೊಟ್ಟಾಯಂನ ಮುಂಡಕಾಯಂನಲ್ಲಿ ಮನೆಯೊಂದು ಕೊಚ್ಚಿ ಹೋಗಿದ್ದ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಮನೆ ಕೊಚ್ಚಿಕೊಂಡು Read more…

BIG NEWS; ಮಕ್ಕಳಿಗೆ ‘ಕೊರೊನಾ ಲಸಿಕೆ’ ಕುರಿತಂತೆ ಮಹತ್ವದ ಮಾಹಿತಿ ಹೊರಹಾಕಿದ ವೈದ್ಯರ ತಂಡ

ಅನೇಕ ಪೋಷಕರು ತಮ್ಮ ಮಕ್ಕಳಿಗೆ ಕೋವಿಡ್​ ಲಸಿಕೆಯನ್ನು ಹಾಕಿಸಬೇಕು ಎಂದು ಕಾತುರರಾಗಿದ್ದಾರೆ. ಆದರೆ ಕೆಲವರು ಮಕ್ಕಳಿಗೆ ಕೋವಿಡ್​ ಲಸಿಕೆ ನೀಡುವ ಕ್ರಮವನ್ನು ವಿರೋಧಿಸುತ್ತಿದ್ದಾರೆ. ಮಕ್ಕಳಿಗೆ ಕೋವಿಡ್​ ಲಸಿಕೆ ನೀಡುವುದನ್ನು Read more…

ಇದೇ ಮೊದಲ ಬಾರಿ ಇಲ್ಲಿ ಸಂಭವಿಸಿಲ್ಲ ಕೊರೊನಾದಿಂದ ಸಾವು….!

ಭಾನುವಾರದಂದು ಮುಂಬಯಿ ನಗರದಲ್ಲಿ ಒಬ್ಬರೇ ಒಬ್ಬರು ಕೂಡ ಕೊರೊನಾ ಸೋಂಕಿಗೆ ಬಲಿಯಾದ ಬಗ್ಗೆ ವರದಿಯಾಗಿಲ್ಲ. ಶೂನ್ಯ ಸಾವಿನ ದಾಖಲೆಯನ್ನು ನಗರ ಮಾಡಿದೆ. 2020ರ ಮಾರ್ಚ್‌ನಲ್ಲಿ ಕೋವಿಡ್‌-19 ಸಾಂಕ್ರಾಮಿಕ ವಿಶ್ವಾದ್ಯಂತ Read more…

GOOD NEWS: ಕಳೆದ 230 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಕೇಸ್ ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 13,596 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು ಕಳೆದ 230 ದಿನಗಳಲ್ಲೇ ಅತಿ ಕಡಿಮೆ ದಾಖಲಾದ Read more…

ವೈಷ್ಣೋದೇವಿ ಮಂದಿರಕ್ಕೆ ಭೇಟಿ ನೀಡುವ ಭಕ್ತರಿಗೆ IRCTC ಯಿಂದ ಗುಡ್‌ ನ್ಯೂಸ್

ಭಾರತೀಯ ರೈಲ್ವೇ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಇತ್ತೀಚೆಗೆ ವೈಷ್ಣೋದೇವಿ ಪ್ರವಾಸದ ಪ್ಯಾಕೇಜ್ ಅನ್ನು ಪರಿಚಯಿಸಿದ್ದು, ಜಮ್ಮುವಿನ ಕಟ್ರಾ ಬಳಿ ಇರುವ ಈ ತೀರ್ಥ ಕ್ಷೇತ್ರಕ್ಕೆ ಬಜೆಟ್‌ನಲ್ಲಿ Read more…

ಹೂಡಿಕೆ ದುಪ್ಪಟ್ಟಾಗುವ ಅವಧಿ ಲೆಕ್ಕ ಹಾಕುತ್ತಿದ್ದೀರಾ..? ಇಲ್ಲಿದೆ ರೂಲ್‌ 72 ರ ಕುರಿತ ಮಾಹಿತಿ

ಪಿಂಚಣಿ ಯೋಜನೆ, ಮ್ಯೂಚುವಲ್‌ ಫಂಡ್‌ಗಳು ಅಥವಾ ಸ್ಥಿರ ಠೇವಣಿಗಳ ಮೇಲೆ ಹೂಡಿಕೆ ಮಾಡಲು ಚಿಂತಿಸುತ್ತಿದ್ದೀರಾ ? ನಿಮ್ಮ ಹೂಡಿಕೆಯನ್ನು ಈ ಸ್ಕೀಂಗಳಲ್ಲಿ ದುಪ್ಪಟ್ಟು ಮಾಡಲು ಎಷ್ಟು ಸಮಯ ಬೇಕಾಗಬಹುದು Read more…

ಕಾಲ್ನಡಿಗೆಯಲ್ಲಿ 700 ಕಿಮೀ ಕ್ರಮಿಸಿ ಪ್ರಧಾನಿ ಭೇಟಿಯಾದ ಬಿಜೆಪಿ ಕಾರ್ಯಕರ್ತ

ಪರಿಶಿಷ್ಟ ವರ್ಗ ಸಮುದಾಯದ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸಮಾಲೋಚನೆ ನಡೆಸಲು ಮಧ್ಯ ಪ್ರದೇಶದ ಸಾಗರ್‌‌ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ರಾಷ್ಟ್ರ ರಾಜಧಾನಿ ದೆಹಲಿಗೆ ಕಾಲ್ನಡಿಗೆಯಲ್ಲಿ Read more…

ಬಿರುಸುಗೊಂಡ ಬಣ ರಾಜಕೀಯ, ಶೀಘ್ರವೇ ಸಿಎಂಗೆ ಗೇಟ್ ಪಾಸ್..? ಛತ್ತೀಸ್ ಗಢದಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಸೂಚನೆ

ನವದೆಹಲಿ: ಛತ್ತೀಸ್ ಗಢ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಗೆ ಗೇಟ್ ಪಾಸ್ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ. ಎಐಸಿಸಿ Read more…

ಮನ ಸೂರೆಗೊಳ್ಳುತ್ತೆ ವಿಮಾನ ನಿಲ್ದಾಣದಲ್ಲಿ ಗುಡ್‌ಬೈ ಹೇಳಲು ಅನುಮತಿ ಕೇಳಿದ ಪುಟಾಣಿ ವಿಡಿಯೋ

ವಿಮಾನ ನಿಲ್ದಾಣಗಳಲ್ಲಿ ಬಂಧುಗಳನ್ನು ಬೀಳ್ಕೊಡುವುದು ಬಹಳ ಭಾವುಕವಾದ ಸಂದರ್ಭ. ಇದೀಗ, ಪುಟಾಣಿಯೊಬ್ಬಳು ತನ್ನ ಸಂಬಂಧಿಕರಿಗೆ ಗುಡ್‌ಬೈ ಹೇಳುತ್ತಿರುವ ದೃಶ್ಯವೊಂದು ನೆಟ್ಟಿಗರ ಹೃದಯ ಕರಗಿಸಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊರತುಪಡಿಸಿದ Read more…

ಸುಳಿವು ನೀಡಿತ್ತು ಪಂಚೆಯಲ್ಲಿದ್ದ ವೀರ್ಯದ ಕಲೆ, ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಚೆನ್ನೈ: ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿ ಕೃಷಿ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ವಾರದ Read more…

ಅಶ್ಲೀಲ ಚಿತ್ರ ನೋಡಿ ಅಸಹಜ ಲೈಂಗಿಕ ಕ್ರಿಯೆಗೆ ಉದ್ಯಮಿ ಬಲವಂತ, ರೋಸಿಹೋದ ಪತ್ನಿ

ಅಹ್ಮದಾಬಾದ್: ಅಶ್ಲೀಲ ಚಿತ್ರಗಳಿಂದ ಸ್ಫೂರ್ತಿ ಪಡೆದ ವ್ಯಕ್ತಿ ಅಸಹಜ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಯನ್ನು ಪೀಡಿಸಿ ಥಳಿಸಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ 45 ವರ್ಷದ ಮಹಿಳೆ ತನ್ನ Read more…

ಬೈಕ್ ನಲ್ಲಿ ಕೂತು ಮಂಕಿಯ ಕಪಿಚೇಷ್ಟೆ: ವಿಡಿಯೋ ವೈರಲ್

ಪ್ರಾಣಿಗಳ ಕ್ಯೂಟ್ ವಿಡಿಯೋಗಳು ಅಂತರ್ಜಾಲದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದೀಗ ಕೋತಿಯೊಂದರ ತಮಾಷೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋದಲ್ಲಿ, ನಿಲುಗಡೆಯಾದ ಬೈಕ್ ಮೇಲೆ ಕೋತಿಯೊಂದು Read more…

ಭಾರೀ ಮಳೆಗೆ ಕಾರು ಸಮೇತ ಕೊಚ್ಚಿ ಹೋದ ಮಹಿಳೆ

ಭಾರೀ ಮಳೆ ಹಾಗೂ ಪ್ರವಾಹದ ಕಾರಣ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಸಂಬಂಧ ರೆಡ್‌ ಅಲರ್ಟ್ ಘೋಷಿಸಲಾಗಿದೆ. Read more…

ವಿಜಯ ದಶಮಿಯಂದು ಮಕ್ಕಳಿಗೆ ವಿದ್ಯಾರಂಭ ಮಾಡಿಸಿದ ಶಶಿ ತರೂರ್‌‌

ತಮ್ಮ ಅಸಾಮಾನ್ಯ ಜ್ಞಾನ ಹಾಗೂ ಭಾಷಾ ಹಿಡಿತದಿಂದ ದೇಶವಾಸಿಗಳಲ್ಲಿ ’ಅಬ್ಬಬ್ಬಾ’ ಎನಿಸುವ ಮಟ್ಟದ ಚಾರ್ಮ್ ಹೊಂದಿರುವ ತಿರುವನಂತಪುರಂ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್‌‌ ವಿದ್ಯಾರಂಭ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 19,788 ಜನರು ಡಿಸ್ಚಾರ್ಜ್; ದೇಶದಲ್ಲಿ ಪತ್ತೆಯಾದ ಹೊಸ ಕೋವಿಡ್ ಕೇಸ್ ಎಷ್ಟು….?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 14,146 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,67,719ಕ್ಕೆ Read more…

ಹೆಣ್ಣು ಮಗು ಜನಿಸಿದ್ದಕ್ಕೆ ಉಚಿತ ಪೆಟ್ರೋಲ್ ವಿತರಿಸಿ ಸಂಭ್ರಮ

ಬೇತುಲ್: ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಹುಟ್ಟಿರುವ ಸಂಭ್ರಮಕ್ಕೆ ಉಚಿತ ಪೆಟ್ರೋಲ್ ವಿತರಿಸಿದ್ದಾರೆ. ಬೆತುಲ್ ಜಿಲ್ಲೆಯಲ್ಲಿ ಪೆಟ್ರೋಲ್ ಪಂಪ್ ಹೊಂದಿರುವ ದೀಪಕ್ ಸೈನಾನಿ ಎಂಬುವವರ ಸಹೋದರಿಯು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...