alex Certify India | Kannada Dunia | Kannada News | Karnataka News | India News - Part 998
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ 3ನೇ ಅಲೆ ಭೀತಿ; ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ

ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 26,727 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

ಭಾರತೀಯರಿಗೆ ಕೊರೊನಾ ಬೋಸ್ಟರ್ ಡೋಸ್ ಅಗತ್ಯವಿದ್ಯಾ….?

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರ್ತಿದೆ. ಕೇರಳದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಕಡಿಮೆಯಾಗ್ತಿದೆ. ಆದ್ರೆ ದೇಶದ ಒಟ್ಟೂ ಸೋಂಕಿತರ ಸಂಖ್ಯೆಯಲ್ಲಿ ಶೇಕಡಾ 52ರಷ್ಟು ಕೇರಳದಿಂದ ಬರ್ತಿದೆ. ಹಬ್ಬಗಳು ಶುರುವಾಗ್ತಿರುವ ಕಾರಣ, Read more…

ಶ್ರೀರಾಮನ ಪಾತ್ರ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಜೀವ ಬೆದರಿಕೆ

ಉತ್ತರಭಾರತದಲ್ಲಿ ದಸರಾ ಸಮಯದಲ್ಲಿ ನಾಟಕ ಮಾದರಿಯಲ್ಲಿಯೇ ’ರಾಮಲೀಲಾ’ ಕಾರ್ಯಕ್ರಮಗಳು ಹೆಚ್ಚಾಗಿ ಆಯೋಜಿಸಲಾಗುತ್ತವೆ. ರಾಮಾಯಣದ ವಿವಿಧ ಪ್ರಸಂಗಗಳನ್ನು ಸ್ಥಳೀಯ ಪಾತ್ರಧಾರಿಗಳ ತಂಡ ಅಭಿನಯಿಸುತ್ತದೆ. ಭಕ್ತಿ-ಭಾವದಿಂದ ಜನರು ವೀಕ್ಷಿಸುತ್ತಾರೆ. ಇಂಥದ್ದೇ ರಾಮಲೀಲಾದಲ್ಲಿ Read more…

65 ಮರಗಳಿಗೆ ಕೊಡಲಿ ಪೆಟ್ಟು ನೀಡಿದ ರಿಯಲ್​ ಎಸ್ಟೇಟ್​ ಕಂಪನಿಗೆ ದಂಡ..!

ಅನುಮತಿ ಇಲ್ಲದೇ ಮರಗಳನ್ನು ಕತ್ತರಿಸಿದ ಹಿನ್ನೆಲೆ ರಿಯಲ್ ಎಸ್ಟೇಟ್​ ಕಂಪನಿಗೆ ಅರಣ್ಯ ಇಲಾಖೆ 4 ಲಕ್ಷ ರೂಪಾಯಿ ದಂಡ ವಿಧಿಸಿದ ಘಟನೆ ಹೈದರಾಬಾದ್​ನ ಮೊಯಿನಾಬಾದ್​ನಲ್ಲಿ ನಡೆದಿದೆ. ಇ-ಶ್ರಮ್ ಪೋರ್ಟಲ್‌ Read more…

ಭಾರತದ ಅತಿ ದೊಡ್ಡ ರೋಲ್ ತಿಂದವರಿಗೆ 20,000 ರೂ. ಬಹುಮಾನ..!

ಸಾಮಾನ್ಯವಾಗಿ ನೀವು ಎಷ್ಟು ದೊಡ್ಡ ರೋಲ್ ಗಳನ್ನು ತಿಂದಿದ್ದೀರಾ..? ಮಾಮೂಲಿ ಚಪಾತಿಯಷ್ಟು ದೊಡ್ಡದಾದ ರೋಲ್ ತಿಂದಿರುತ್ತೀರಿ ಅಲ್ವಾ. ಆದರೆ, ಇಲ್ಲೊಂದೆಡೆ 10 ಕೆ.ಜಿ.ಯ ಬೃಹತ್ ರೋಲ್ ತಯಾರಿಸಲಾಗಿದೆ. ದೆಹಲಿಯ Read more…

ಗ್ರಾಹಕರೇ ಗಮನಿಸಿ: ಇಂದಿನಿಂದ ʼಬಂದ್‌ʼ ಆಗಲಿದೆ ಈ ಬ್ಯಾಂಕಿನ ಎಟಿಎಂ

ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಗ್ರಾಹಕರು ನೀವಾಗಿದ್ದಲ್ಲಿ ಈ ಮುಖ್ಯವಾದ ವಿಚಾರದ ಬಗ್ಗೆ ಗೊತ್ತಿರಲಿ. ಅಕ್ಟೋಬರ್‌ 1ರಿಂದ ಈ ಬ್ಯಾಂಕ್ ತನ್ನ ಎಟಿಎಂಗಳನ್ನು ಶಟ್‌ ಡೌನ್ ಮಾಡಲಿದೆ. ಈ Read more…

ಇ-ಶ್ರಮ್ ಪೋರ್ಟಲ್‌ ನಲ್ಲಿ ನೋಂದಣಿ ಮಾಡಲು ಇಲ್ಲಿದೆ ಮಾಹಿತಿ

ಆಧಾರ್‌ ಕಾರ್ಡ್‌ಗಳ ವಿವರಗಳೊಂದಿಗೆ ಅಕ್ಸೆಸ್ ಮಾಡಬಹುದಾದ ಇ-ಶ್ರಮ್ ಪೋರ್ಟಲ್‌ ಅನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿದೆ. ಆಧಾರ್‌ ಸಂಖ್ಯೆ, ಆಧಾರ್‌ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ Read more…

ಕಾಂಗ್ರೆಸ್ ನಿಂದ ಕಾಲು ಹೊರಗಿಟ್ಟ ಮಾಜಿ ಸಿಎಂ ಅಚ್ಚರಿ ಹೇಳಿಕೆ: ಬಿಜೆಪಿ ಸೇರಲ್ಲ, ಕಾಂಗ್ರೆಸ್ ನಲ್ಲಿರಲ್ಲ; ಅಮರೀಂದರ್ ಸಿಂಗ್

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಮಾಜಿ ಸಿಎಂ ಕ್ಯಾ. ಅಮರೀಂದರ್ ಸಿಂಗ್, ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿದರು. ಇಲ್ಲಿಯವರೆಗೆ Read more…

ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಬಾಲಕನ ನಾಲಗೆಯೇ ಕಟ್​…..!

ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವು ಹಿಂಸಾತ್ಮಕ ರೂಪ ಪಡೆದ ಪರಿಣಾಮ 12 ವರ್ಷದ ಬಾಲಕನ ನಾಲಗೆಯನ್ನು ಪಕ್ಕದ ಮನೆಯವು ಕತ್ತರಿಸಿದ ಭಯಾನಕ ಘಟನೆಯು ಉತ್ತರ ಪ್ರದೇಶದ ಬುಲಂದ್​ಶಹರ್​ನ ಖುರ್ಚಾ Read more…

ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಟ್ವಿಟರ್​ ಖಾತೆಯಲ್ಲಿ ‘ಕಾಂಗ್ರೆಸ್​’ಗೆ ಕೊಕ್…​..!

‘ಮಾಜಿ ಸೇನಾಧಿಕಾರಿ, ಪಂಜಾಬ್​ನ ಮಾಜಿ ಮುಖ್ಯಮಂತ್ರಿ, ರಾಜ್ಯಕ್ಕೆ ಸೇವೆ ಮುಂದುವರಿಯುತ್ತಿದೆ’ – ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಮಾಹಿತಿ ನೀಡಿರುವ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ತಮ್ಮ ಟ್ವಿಟರ್​ನ Read more…

ಮನೆಗೆ ಡ್ರಾಪ್ ಕೊಡೋದಾಗಿ ನಂಬಿಸಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ…..!

ನಿರ್ಜನ ಆಸ್ಪತ್ರೆ ಕಟ್ಟಡದಲ್ಲಿ 20 ವರ್ಷದ ಯುವತಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರಗೈದ ದಾರುಣ ಘಟನೆಯು ತೆಲಂಗಾಣದ ನಿಜಾಮಾಬಾದ್​ನಲ್ಲಿ ನಡೆದಿದೆ. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು Read more…

ಹಬ್ಬದಾಚರಣೆಗೆ ಇದು ಸೂಕ್ತ ಸಮಯವಲ್ಲ: ಜನತೆ ಬಳಿ ಮನವಿ ಮಾಡಿದ ವಿ.ಕೆ. ಪಾಲ್​

ಸಾಲು ಸಾಲು ಹಬ್ಬಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನೀತಿ ಆಯೋಗದ ಸದಸ್ಯರು ಭಾರತೀಯರ ಬಳಿ ಮನವಿ ಮಾಡಿದ್ದಾರೆ. ಕೊರೊನಾ ವೈರಸ್​ ಮತ್ತೊಮ್ಮೆ ತನ್ನ ಭೀಕರತೆ ಪ್ರದರ್ಶಿಸುವ ಹಿನ್ನೆಲೆಯಲ್ಲಿ ಆದಷ್ಟು ಮನೆಯಲ್ಲಿಯೇ Read more…

ಸೋದರಳಿಯನ ರಕ್ಷಿಸಲು ಪ್ರಾಣವನ್ನೇ ಪಣವಾಗಿಟ್ಟ ಮಾವ

ಮುಂಬೈನ ಆರ್ರೆ ಅರಣ್ಯಪ್ರದೇಶ ನಗರದ ಹೊರವಲಯದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಪ್ರದೇಶ. ಇಲ್ಲಿ ಆಗಾಗ್ಗೆ ಕಾಡುಪ್ರಾಣಿಗಳು ಗೋಚರವಾಗುವುದು ಸಾಮಾನ್ಯ ಸಂಗತಿ. ಆದರೆ ಸೆ.26ರ ಸಂಜೆ 7 ಗಂಟೆಗೆ ಆರ್ರೆ ಅರಣ್ಯದ Read more…

ಕೇಂದ್ರ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಗ್ರ್ಯಾಚುಟಿಯ ಹೊಸ ಲೆಕ್ಕಾಚಾರ ಘೋಷಿಸಿದ ಸರ್ಕಾರ

ಕನಿಷ್ಠ 5 ವರ್ಷಗಳ ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಕೇಂದ್ರ ಸರ್ಕಾರಿ ನೌಕರರು ಮಾತ್ರವೇ ನಿವೃತ್ತಿ ಗ್ರ್ಯಾಚುಟಿ ಪಡೆಯಲು ಅರ್ಹರಾಗುತ್ತಾರೆ. ಆದರೆ, ಸೂಪರ್‌ ಆನುಯೇಷನ್‌ ಅವಧಿಗೆ ನೌಕರ ನಿವೃತ್ತಿ ಹೊಂದಬೇಕಾಗುತ್ತದೆ. Read more…

ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಹಬ್ಬದಾಚರಣೆಗೂ ಬ್ರೇಕ್​..!

ಕೊರೊನಾ ಮೂರನೆ ಅಲೆಯು ಬಂದೆರಗುವ ಭಯದ ನಡುವೆಯೇ ದೆಹಲಿ ಸರ್ಕಾರವು ಹಬ್ಬದ ನಿಮಿತ್ತ ಯಾವುದೇ ಜಾತ್ರೆ ಹಾಗೂ ತಿಂಡಿಗಳ ಮಳಿಗೆಗಳನ್ನು ಸ್ಥಾಪಿಸಲು ಅನುಮತಿ ನೀಡುವುದಿಲ್ಲ ಎಂದು ಖಡಾಖಂಡಿತವಾಗಿದೆ ಹೇಳಿದೆ. Read more…

BIG NEWS: ಕಾಂಗ್ರೆಸ್ ಗೆ ರಾಜೀನಾಮೆ; ಆದರೆ ಬಿಜೆಪಿಗೆ ಸೇರುತ್ತಿಲ್ಲ ಎಂದ ಕ್ಯಾಪ್ಟನ್; 24 ಗಂಟೆಯಲ್ಲಿ 2 ಬಾರಿ ಅಮಿತ್ ಶಾ ಭೇಟಿಯಾದ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ 24 ಗಂಟೆಯಲ್ಲಿ ಎರಡು ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ..! ಪ್ರತಿ ವರ್ಷ 6 ಸಾವಿರದ ಬದಲು ಸಿಗಲಿದೆ 36000 ರೂ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯುತ್ತಿರುವ ರೈತರಿಗೆ ಮುಖ್ಯವಾದ ಸುದ್ದಿಯೊಂದಿದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯುತ್ತಿದ್ದರೆ, ನೀವು ಪ್ರತಿ ತಿಂಗಳು 3000 Read more…

ಐಬಿಪಿಎಸ್‌ ನೇಮಕಾತಿಗೆ ಅರ್ಜಿ ಆಹ್ವಾನ; ಇಲ್ಲಿದೆ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಬಯಸುವವರು ದಿ ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸೆನಲ್‌ ಸೆಲೆಕ್ಷನ್‌ (ಐಬಿಪಿಎಸ್‌) – 2021ರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್‌ 1 Read more…

ಅತ್ತಿಗೆ ಮೇಲೆರಗಿದ ಮೈದುನ..! ತಮ್ಮನಿಗಿತ್ತು ಅಣ್ಣನ ಬೆಂಬಲ

ಅತ್ತಿಗೆಯನ್ನು ತಾಯಿಗೆ ಹೋಲಿಸಲಾಗುತ್ತದೆ. ಆದ್ರೆ ತಾಯಿ ಸ್ಥಾನದಲ್ಲಿರುವ ಅತ್ತಿಗೆ ಮೇಲೆ ಮೈದುನನೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಮೈದುನನ ದುಷ್ಕೃತ್ಯಕ್ಕೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಈಗ ಪತಿ, Read more…

ಹಲ್ಲೆ ನಡೆಸಿದ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದ ಭಾರತೀಯ ಸೇನೆ

ಪುಲ್ವಾಮಾದ ತ್ರಾಲ್‌ ಬಳಿಯ ಹಳ್ಳಿಯೊಂದರಲ್ಲಿ ಕುಟುಂಬವೊಂದರ ಸದಸ್ಯರ ಮೇಲೆ ತನ್ನ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬ ವರದಿಗಳು ಆಧಾರ ರಹಿತವಾಗಿದೆ ಎಂದಿರುವ ಭಾರತೀಯ ಸೇನೆ, ಈ ಆಪಾದನೆಗಳನ್ನು ಅಲ್ಲಗಳೆದಿದೆ. Read more…

30 ಮೊಟ್ಟೆಯಿಂದ‌ ಮಾಡಲಾದ ಈ ʼರೋಲ್ʼ ತಿಂದವರಿಗೆ ಸಿಗುತ್ತೆ 20 ಸಾವಿರ ರೂ.

20,000 ರೂಪಾಯಿ ಗೆಲ್ಲಲು ನೀವು ಯಾವೆಲ್ಲಾ ಹಂತಕ್ಕೆ ಹೋಗಬಲ್ಲಿರಿ ? 30 ಮೊಟ್ಟೆಗಳಿಂದ ಮಾಡಲಾದ 10 ಕೆಜಿ ತೂಕದ ಕಾಟಿ ರೋಲ್‌ ಅನ್ನು ಒಮ್ಮೆಲೇ ತಿನ್ನಬಲ್ಲಿರಾ ? ದೆಹಲಿಯ Read more…

ಮಮತಾ ಬ್ಯಾನರ್ಜಿಗೆ ಅಗ್ನಿ ಪರೀಕ್ಷೆ: ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ Read more…

ಗಮನಿಸಿ: SBI ವಿಕೇರ್‌ ಯೋಜನೆ ಮಾರ್ಚ್ 31, 2022 ರ ವರೆಗೂ ವಿಸ್ತರಣೆ

ದೇಶದ ಸಾರ್ವಜನಿಕ ಕ್ಷೇತ್ರದ ಅತಿ ದೊಡ್ಡ ಬ್ಯಾಂಕ್ ಎಸ್‌.ಬಿ.ಐ. ತನ್ನ ಎಸ್‌.ಬಿ.ಐ. ವಿಕೇರ್‌ ಯೋಜನೆಯನ್ನು ಮಾರ್ಚ್ 31, 2022 ರ ವರೆಗೆ ವಿಸ್ತರಿಸಿದೆ. ಹಿರಿಯ ನಾಗರಿಕರಿಗೆಂದು ರೀಟೇಲ್ ಟಿಡಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 311 ಜನರು ಸೋಂಕಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 23,529 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ Read more…

ಕೇಂದ್ರ ಸರ್ಕಾರದ ’ಪೋಷಣೆ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಮಹತ್ವದ ನಿರ್ಣಯವೊಂದರಲ್ಲಿ ’ಪ್ರಧಾನ ಮಂತ್ರಿ ಪೋಷಣ್‌’ ಕಾರ್ಯಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೇಶಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡುವ ಯೋಜನೆಗೆ ’ಪಿಎಂ Read more…

ದಿಢೀರ್ ಬೆಳವಣಿಗೆಯಿಂದ ಕಂಗಾಲಾದ ಹೈಕಮಾಂಡ್ –ಬಿಸಿತುಪ್ಪವಾದ ನಾಯಕರ ನಡೆ

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅನಿರೀಕ್ಷಿತ ಬೆಳವಣಿಗೆಗಳ ನಡೆಯತೊಡಗಿದ್ದು, ಹೈಕಮಾಂಡ್ ವಿರುದ್ಧವೇ ಜಿ23 ನಾಯಕರು ಕಿಡಿಕಾರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ಚುನಾಯಿತ ಅಧ್ಯಕ್ಷರೇ ಇಲ್ಲ. Read more…

BIG NEWS: ಪ್ರಶ್ನೆಪತ್ರಿಕೆ ಸೋರಿಕೆ, ನೀಟ್ ಪರೀಕ್ಷೆ ರದ್ದು ಕೋರಿ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು

ನವದೆಹಲಿ: ನೀಟ್ ಪರೀಕ್ಷೆ ರದ್ದು ಮಾಡುವಂತೆ ಕೋರಿ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆಪ್ಟೆಂಬರ್ 12 ರಂದು ನಡೆಸಲಾದ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಯಲ್ಲಿ Read more…

ಪುಟ್ಟ ಕೃಷ್ಣನ ವರ್ಣಚಿತ್ರವನ್ನು ದೇಗುಲಕ್ಕೆ ಸಮರ್ಪಿಸಿದ ಮುಸ್ಲಿಂ ಮಹಿಳೆ

ಮುಸ್ಲಿಂ ಮಹಿಳೆಯೊಬ್ಬರು ಪುಟ್ಟ ಕೃಷ್ಣನ ವರ್ಣಚಿತ್ರವನ್ನು ರಚಿಸಿ ಕೇರಳದ ಕೃಷ್ಣನ ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಕೆಲವು ವರ್ಷಗಳ ಹಿಂದೆ, ಕೇರಳದ ಕೋಯಿಕ್ಕೋಡ್‌ನ ಮುಸ್ಲಿಂ ಮಹಿಳೆಯೊಬ್ಬರು ತಮ್ಮ ಶ್ರೀಕೃಷ್ಣನ ವರ್ಣಚಿತ್ರಗಳಿಗಾಗಿ ರಾಷ್ಟ್ರವ್ಯಾಪಿ Read more…

ಮುಂಬೈನಲ್ಲಿ ಭಾರಿ ಮಳೆಯ ಮಧ್ಯೆ ಓಡಾಡುತ್ತಿದ್ದ ಚಿರತೆ ಮರಿ ರಕ್ಷಣೆ

ಮುಂಬೈ: ಮಹಾನಗರಿ ಮುಂಬೈನ ಆರೆ ಕಾಲೋನಿ ಘಟಕದಲ್ಲಿ ಭಾರಿ ಮಳೆಯ ನಡುವೆ ಬೀದಿ ಬೀದಿಯಲ್ಲಿ ಓಡಾಡುತ್ತಿದ್ದ ಹೆಣ್ಣು ಚಿರತೆ ಮರಿಯನ್ನು ರಕ್ಷಿಸಿ, ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿದೆ. Read more…

ಶಾಲೆಗೋಗುವ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕ್ಯಾಬಿನೆಟ್ ಸಭೆ ನಡೆಯಿತು. ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಪಿಯೂಷ್ ಗೋಯಲ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...