alex Certify International | Kannada Dunia | Kannada News | Karnataka News | India News - Part 143
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಕುಸಿದುಬಿತ್ತು ಕಟ್ಟಡ; ಭೂಕಂಪದ ಭಯಾನಕ ವಿಡಿಯೋ ವೈರಲ್​

ಟರ್ಕಿಯಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಬಲವಾದ ಕಂಪನದಲ್ಲಿ ಅನೇಕ ಕಟ್ಟಡಗಳು ನಾಶವಾಗಿದ್ದು, ಸಹಸ್ರಾರು ಮಂದಿ ಗಾಯಗೊಂಡಿದ್ದಾರೆ. ಇದರ ಭಯಾನಕ ಚಿತ್ರಣ Read more…

ಮತ್ತೆ ಬೆಚ್ಚಿಬಿದ್ದ ಟರ್ಕಿ: 5.4 ತೀವ್ರತೆಯ 5ನೇ ಭೂಕಂಪ, 5000 ದಾಟಿದ ಸಾವಿನ ಸಂಖ್ಯೆ

ಅಡಾನಾ(ಟರ್ಕಿ): ಪೂರ್ವ ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪ ಮತ್ತು ಬಹು ಭೂಕಂಪಗಳಿಂದ ಉರುಳಿಬಿದ್ದ ಸಾವಿರಾರು ಕಟ್ಟಡಗಳ ಅವಶೇಷಗಳಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ಸಿಬ್ಬಂದಿ Read more…

ಮರ್ಸಿಡಿಸ್‌, BMW ಮಾತ್ರವಲ್ಲ ರೋಲ್ಸ್‌ ರಾಯ್ಸ್‌ ಕಾರಿಗಿಂತಲೂ ದುಬಾರಿ ಈ ಗುಲಾಬಿ ಹೂವು….!

ಫೆಬ್ರವರಿ 7ನ್ನು ರೋಸ್‌ ಡೇ ಆಗಿ ಎಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು  ಪ್ರೀತಿಪಾತ್ರರಿಗೆ ಗುಲಾಬಿಗಳನ್ನು ನೀಡುವ ಮೂಲಕ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅದು ವ್ಯಾಲೆಂಟೈನ್ಸ್ ವೀಕ್ ಆಗಿರಲಿ ಅಥವಾ ಪ್ರೀತಿಯಾಗಿರಲಿ, Read more…

ಬರ್ಗರ್​ಗೆ 66 ಸಾವಿರ ರೂ. ತೆತ್ತು ಪರಿತಪಿಸುತ್ತಿದ್ದಾನೆ ಈ ಗ್ರಾಹಕ…!

35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ನ್ಯೂಯಾರ್ಕ್‌ನಲ್ಲಿ ತಮ್ಮ ಸ್ನೇಹಿತರ ಜೊತೆ ರಾತ್ರಿ ಎಫೆಸ್ ಕಬಾಬ್ ಕಿಚನ್ ಫುಡ್ ಸೆಂಟರ್​ಗೆ ಹೋಗಿ ಬರ್ಗರ್​ ಆರ್ಡರ್​ ಮಾಡಿದ್ದು, ಇದೀಗ ಭಾರಿ ವೈರಲ್​ Read more…

ಮನೆ ನವೀಕರಿಸುವಾಗ 47 ಲಕ್ಷ ರೂಪಾಯಿ ಪತ್ತೆ; ಮರುಕ್ಷಣವೇ ಖುಷಿ ಮಾಯ…!

ತಮ್ಮ ಬಟ್ಟೆಯ ಜೇಬಿನಲ್ಲಿ ಅಥವಾ ಹಳೆಯ ಬ್ಯಾಗ್‌ಗಳಲ್ಲಿ ದೀರ್ಘಕಾಲ ಮರೆತುಹೋಗಿರುವ ದುಡ್ಡನ್ನು ಕಂಡರೆ ಅದು ಸಂತೋಷದ ಕ್ಷಣವಾಗಿರುತ್ತದೆ. ಎಷ್ಟೇ ಸಣ್ಣ ಮೊತ್ತವಾಗಿದ್ದರೂ, ಅದು ಇನ್ನೂ ಹೆಚ್ಚಿನ ಸಂತೋಷವನ್ನು ತರುತ್ತದೆ. Read more…

Viral Video: ಭೀಕರ ಭೂಕಂಪದಲ್ಲಿ ಪವಾಡ ಸದೃಶವಾಗಿ ಬದುಕುಳಿದ ನವಜಾತ ಶಿಶು…!

ಸೋಮವಾರದಂದು ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೂರೂವರೆ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಕಟ್ಟಡಗಳು ಕುಸಿದಿದ್ದು, ಅದರಡಿ ಬಹಳಷ್ಟು ಮಂದಿ ಸಿಲುಕಿರುವ ಭೀತಿ ವ್ಯಕ್ತವಾಗಿದೆ. ಪರಿಹಾರ Read more…

ಟರ್ಕಿ ಭೂಕಂಪದ ಕುರಿತು 3 ದಿನಗಳ ಹಿಂದಷ್ಟೇ ಭವಿಷ್ಯ ನುಡಿದಿದ್ದ ಸಂಶೋಧಕ….!

ಸೋಮವಾರದಂದು ಟರ್ಕಿ, ಸಿರಿಯಾದಲ್ಲಿ ಶತಮಾನದ ಪ್ರಬಲ ಭೂಕಂಪ ಸಂಭವಿಸಿದ್ದು, ಎರಡೂವರೆ ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದು, ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ Read more…

29 ವಿಜ್ಞಾನಿಗಳನ್ನೇ ಕೊಂದಿದ್ದವು ಜಪಾನ್‌ನ ಈ ರಾಕ್ಷಸಿ ರೋಬೋಟ್‌ಗಳು, ಬಿಡಿ ಭಾಗಗಳನ್ನೆಲ್ಲ ಬೇರ್ಪಡಿಸಿದ್ದರೂ ಡೋಂಟ್‌ ಕೇರ್‌…..!

ಜಪಾನಿನ ರೊಬೊಟಿಕ್ಸ್ ಕಂಪನಿಗಳು ಇತರ ದೇಶಗಳಿಗಿಂತ ಬಹಳ ಮುಂದಿವೆ. ಜಪಾನ್‌ನಲ್ಲಿ ತಯಾರಾಗುವ ಸಿದ್ಧ ರೋಬೋಟ್‌ಗಳನ್ನು ಪ್ರಪಂಚದಾದ್ಯಂತ ಬಳಸಲಾಗುತ್ತದೆ. 2017 ರಲ್ಲಿ ಜಪಾನ್‌ನ ಪ್ರಸಿದ್ಧ ರೊಬೊಟಿಕ್ಸ್ ಕಂಪನಿ ಮಿಲಿಟರಿ ಬಳಕೆಗಾಗಿ Read more…

16 ವರ್ಷಗಳ ಹಿಂದೆ ಉಡುಗೊರೆಯಾಗಿ ಸಿಕ್ಕಿದ್ದ ಐಫೋನ್‌ ಹರಾಜಿಗಿಟ್ಟಿದ್ದಾಳೆ ಮಹಿಳೆ; ಬೆಲೆ ಕೇಳಿ ದಂಗಾಗಿದ್ದಾರೆ ಗ್ರಾಹಕರು….!

ಆಪಲ್ ಕಂಪನಿ 2007ರಲ್ಲಿ ತನ್ನ ಮೊದಲ ಐಫೋನ್ ಅನ್ನು ಬಿಡುಗಡೆ ಮಾಡಿತು. ಆ ಸಮಯದಲ್ಲೂ ಐಫೋನ್‌ ಸಾಕಷ್ಟು ಜನಪ್ರಿಯತೆ ಗಳಿಸಿತ್ತು. 2007ರಲ್ಲಿ ಮಹಿಳೆಯೊಬ್ಬಳಿಗೆ ಐಫೋನ್ ಉಡುಗೊರೆಯಾಗಿ ಬಂದಿತ್ತು. ಆಕೆ Read more…

Shocking Video: ರೇಲಿಂಗ್​ ಮೇಲಿನಿಂದ ಮೆಟ್ಟಿಲು ಇಳಿಯುವ ಸಾಹಸ; ಪವಾಡಸದೃಶ್ಯ ರೀತಿಯಲ್ಲಿ ಜೀವಾಪಾಯದಿಂದ ಪಾರು

ಕೆಲವರಿಗೆ ಹುಚ್ಚು ಸಾಹಸ ಮಾಡುವುದು ಎಂದರೆ ಪ್ರೀತಿ. ಕೆಲವೊಮ್ಮೆ ಅದು ಜೀವಕ್ಕೂ ಅಪಾಯ ಉಂಟು ಮಾಡಬಹುದು. ಅಂಥದ್ದೇ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ, Read more…

Viral Video: ದುಡ್ಡನ್ನು ಎಸೆದು ದರ್ಪ ತೋರಿದ ಶ್ರೀಮಂತ; ಪೆಟ್ರೋಲ್​ ಬಂಕ್​ ಸಿಬ್ಬಂದಿ ಕಣ್ಣೀರು

ಶ್ರೀಮಂತಿಕೆಯ ಮದವೇರಿದಾಗ ತಾವು ಏನು ಮಾಡುತ್ತೇವೆ ಎನ್ನುವ ಅರಿವು ಕೆಲವರಿಗೆ ಇರುವುದಿಲ್ಲ. ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದೆ. ಐಷಾರಾಮಿ ಕಾರು ಮಾಲೀಕರೊಬ್ಬರು ಪೆಟ್ರೋಲ್​ ಹಾಕಿಸಿಕೊಳ್ಳಲು ಬಂದು, ನಂತರ Read more…

BIG NEWS: ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ; 530 ಮಂದಿ ಸಾವು

ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಬಲ ಭೂಕಂಪದಿಂದಾಗಿ 530 ಜನ ಸಾವನ್ನಪ್ಪಿದ್ದಾರೆ . ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಉಂಟಾಯಿತು. ಜನ ಮಲಗಿದ್ದ ಸಮಯದಲ್ಲಿನ Read more…

ಗಂಡನ ಸಾಕ್ಸ್​ ಕಸದ ಬುಟ್ಟಿಗೆ ಹಾಕಿದ ಕಥೆ ಹಂಚಿಕೊಂಡ ಮಲಾಲಾ….!

ಮಲಾಲಾ ಯೂಸುಫ್‌ಜಾಯ್ ಅವರು ಅತ್ಯಂತ ಕಿರಿಯ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ. 25 ವರ್ಷ ವಯಸ್ಸಿನ ಮಲಾಲಾ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮ್ಯಾನೇಜರ್ ಆಗಿರುವ ತಮ್ಮ ಪತಿ ಅಸ್ಸರ್ Read more…

ಮೂತ್ರದ ಮೂಲಕ ಬ್ರೇನ್​ ಟ್ಯೂಮರ್​ ಕಂಡುಹಿಡಿಯುವ ಸಾಧನ ಅಭಿವೃದ್ಧಿ

ಟೊಕಿಯೊ: ಜಪಾನ್‌ನ ಸಂಶೋಧಕರ ತಂಡವು ಮೂತ್ರದ ಮೂಲಕ ಬ್ರೇನ್​ ಟ್ಯೂಮರ್​ ಕಂಡುಹಿಡಿಯುವ ಹೊಸ ಸಾಧನವೊಂದನ್ನು ಅಭಿವೃದ್ಧಿಪಡಿಸಿದೆ. ಅಸೋಸಿಯೇಟ್ ಪ್ರೊಫೆಸರ್ ಟಕಾವೊ ಯಾಸುಯಿ ಮತ್ತು ಜಪಾನ್ ಮೂಲದ ನಗೋಯಾ ವಿಶ್ವವಿದ್ಯಾಲಯದ Read more…

ಸುರುಳಿಸುರುಳಿಯಾಗಿ ತಿರುಗುವ ಕಟ್ಟಡ: ವಿಡಿಯೋ ನೋಡಿದರೆ ತಲೆ ತಿರುಗೋದು ಗ್ಯಾರಂಟಿ

ಇಟಲಿ: ಸಿಲಿಂಡರಾಕಾರದ ಕಟ್ಟಡವೊಂದು ಸುರುಳಿಯಾಕಾರದಲ್ಲಿ ತಿರುಗುತ್ತಿದ್ದು ಜನರು ಕೆಳಗೆ ಇಳಿಯುತ್ತಿದ್ದಂತೆ ಭಾಸವಾಗುವ ಕುತೂಹಲದ ಲಿಫ್ಟ್​ ಒಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೋಡುಗರನ್ನು ತಿರುಗುತ್ತಿರುವಂತೆ ಮಾಡುತ್ತಿದೆ. ಆಪ್ಟಿಕಲ್ Read more…

ಮೂವರು ಸಹೋದರಿಯರಿಗೆ ಒಬ್ಬನೇ ಗಂಡ…! ಇಲ್ಲಿದೆ ಇಂಟ್ರಸ್ಟಿಂಗ್ ಸ್ಟೋರಿ

ಕೀನ್ಯಾ: ಕೇಟ್, ಈವ್ ಮತ್ತು ಮೇರಿ ಎಂಬ ಮೂವರು ಸಹೋದರಿಯರು ಕಳೆದ ವರ್ಷ ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದರು. ಇದಕ್ಕೆ ಕಾರಣ, ಕೀನ್ಯಾದ ಸ್ಟೀವೊ ಎಂದು ಗುರುತಿಸಲಾದ ಒಬ್ಬನನ್ನೇ Read more…

ಪ್ರೇಮ ವೈಫಲ್ಯದಿಂದ ದೂರವಾಗಿದ್ದ ಜೋಡಿಗೆ 43 ವರ್ಷಗಳ ಬಳಿಕ ಕಂಕಣ ಬಲ

ನ್ಯೂಯಾರ್ಕ್​: ಪ್ರೀತಿಸಿದವರೇ ಬಾಳ ಸಂಗಾತಿಯಾಗುವುದು ಹಲವರಿಗೆ ಸುಲಭದ ಮಾತಾಗಿರುವುದಿಲ್ಲ. ಆದರೆ ಇಲ್ಲೊಂದು ಕುತೂಹಲದ ಘಟನೆಯಲ್ಲಿ ಪ್ರೀತಿಸಿದರೂ ಮದುವೆಯಾಗಲು ಸಾಧ್ಯವಾಗದ ಪ್ರೇಮಿಗಳು 43 ವರ್ಷಗಳ ಬಳಿಕ ಒಟ್ಟಿಗೇ ಸಿಕ್ಕು ಪುನಃ Read more…

ಟೇಬಲ್​ ಕ್ಲಾತ್​ ಡ್ರೆಸ್​ ನಲ್ಲಿ ಕಂಗೊಳಿಸಿದ ರೂಪದರ್ಶಿ….! ಬಟ್ಟೆ ಮೇಲಿತ್ತು ತಿಂದುಬಿಟ್ಟ ಪ್ಲೇಟ್

ಪ್ಯಾರೀಸ್​: ಫ್ಯಾಶನ್ ಷೋ ಗಳು ಎಂದರೆ ಅಲ್ಲಿ ಚಿತ್ರ ವಿಚಿತ್ರ ಬಟ್ಟೆಗಳು ನೋಡಲು ಸಿಗುತ್ತವೆ. ಅಂಥದ್ದೇ ವಿಚಿತ್ರ ಉಡುಗೆಯ ವಿಡಿಯೋ ಒಂದು ವೈರಲ್​ ಆಗಿದೆ. ಪ್ಯಾರಿಸ್‌ನಲ್ಲಿ ಶಿಯಾಪರೆಲ್ಲಿಯ ಕೌಚರ್ Read more…

ಇದೇ ನೋಡಿ ವಿಶ್ವದ ಅತಿ ಹಿರಿಯ ನಾಯಿ…!

ರಫೀರೊ ಡೊ ಅಲೆಂಟೆಜೊ (Rafeiro do Alentejo) ಎಂಬ ಪೋರ್ಚುಗೀಸ್​ ತಳಿಯ ಬಾಬಿ ಎಂಬ ಈ ನಾಯಿಗೆ ಸದ್ಯ 30 ವರ್ಷ ವಯಸ್ಸಾಗಿದ್ದು, ಇದು ವಿಶ್ವದ ಅತ್ಯಂತ ವಯಸ್ಕ Read more…

ಪ್ರವಾಹದ ನಡುವೆಯೇ ಬಸ್​ ಚಾಲಕನ ಸಾಹಸ: ವೈರಲ್​ ವಿಡಿಯೋಗೆ ನೆಟ್ಟಿಗರು ದಂಗು….!

ನ್ಯೂಜಿಲೆಂಡ್‌: ನ್ಯೂಜಿಲೆಂಡ್‌ನಲ್ಲಿ ಭಾರೀ ಮಳೆಯು ದೇಶದ ಪ್ರಮುಖ ಭಾಗಗಳನ್ನು ಸ್ಥಗಿತಗೊಳಿಸಿದೆ. ಇದರ ಮಧ್ಯೆ, ಜಲಾವೃತಗೊಂಡ ಪ್ರದೇಶದಲ್ಲಿ ಒಳಗಾದ ರಸ್ತೆಗಳ ಮೂಲಕ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ನಾಗರಿಕರಿಗೆ ಎಚ್ಚರಿಕೆ ನೀಡಲಾಗಿದ್ದರೂ, Read more…

ಬಾಲಿವುಡ್​ ಹಾಡಿಗೆ ಚೀನಾದ ಪುಟ್ಟ ಬಾಲಕನಿಂದ ಡಾನ್ಸ್​: ಮೆಚ್ಚುಗೆಗಳ ಮಹಾಪೂರ

ಬಾಲಿವುಡ್ ಹಾಡುಗಳು ಮತ್ತು ಚಲನಚಿತ್ರಗಳು ಪ್ರಪಂಚದಾದ್ಯಂತ ದೊಡ್ಡ ಅಭಿಮಾನಿಗಳನ್ನು ಹೊಂದಿವೆ. ಪ್ರಸಿದ್ಧ ಬಾಲಿವುಡ್ ಹಾಡುಗಳ ಹುಕ್ ಸ್ಟೆಪ್‌ಗೆ ವಿದೇಶಿಗರು ಸ್ಟೆಪ್​ ಹಾಕುವುದನ್ನು ನಾವು ಹಲವಾರು ಬಾರಿ ನೋಡಿದ್ದೇವೆ. ಇತ್ತೀಚೆಗೆ, Read more…

329 ಕೋಟಿ ರೂ. ಲಾಟರಿ ಗೆದ್ದ ವಿಷಯ ತಿಳಿಯುತ್ತಲೇ ಮಹಿಳೆಗೆ ಬಂತು ಜ್ವರ…..!

ಲಾಟರಿ ಗೆಲ್ಲುವುದು ಹಲವರ ಕನಸಾಗಿರುತ್ತದೆ, ಏಕೆಂದರೆ ಲಾಟರಿ ಟಿಕೆಟ್‌ಗಳನ್ನು ಖರೀದಿಸುವ ಬಹಳಷ್ಟು ಜನರು ಬಹುಮಾನದ ಹಣವನ್ನು ಪಡೆಯುವ ಅದೃಷ್ಟವನ್ನು ಪಡೆಯುವುದಿಲ್ಲ. ಬಹುಮಾನದ ಮೊತ್ತವು ಸಾಕಷ್ಟು ದೊಡ್ಡದಾಗಿದ್ದರೆ ಲಾಟರಿಗಳು ನಿಮ್ಮ Read more…

ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇನ್ನಿಲ್ಲ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ರಾವಲಪಿಂಡಿಯ ಸೇನಾ ಆಸ್ಪತ್ರೆಯಲ್ಲಿ Read more…

BIG NEWS: ಕಾರಿಗೆ ಡಿಕ್ಕಿ ಹೊಡೆದ ಒಂಟೆ; ಭೀಕರ ಅಪಘಾತದಲ್ಲಿ ನಾಲ್ವರು ಸಾವು

ರಿಯಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ರಿಯಾದ್ ನಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದಾಗ ರಿಯಾದ್ ನಲ್ಲಿ ಕಾರಿಗೆ Read more…

ದೇಶ ತೊರೆಯಲು ಮುಂದಾಗಿದ್ದ ಮಗಳನ್ನೇ ಹತ್ಯೆಗೈದ ಇರಾಕ್‌ ವ್ಯಕ್ತಿ

ಯುಟ್ಯೂಬರ್ ಆಗಿರುವ ತನ್ನ ಮಗಳು ದೇಶ ತೊರೆಯುತ್ತಾಳೆಂದು ಇರಾಕಿ ತಂದೆ ಆಕೆಯನ್ನ ಹತ್ಯೆ ಮಾಡಿರೋ ಘಟನೆ ಟರ್ಕಿಯಲ್ಲಿ ನಡೆದಿದೆ. ಮಗಳು ಇರಾಕ್ ಬಿಟ್ಟು ಟರ್ಕಿಯಲ್ಲೇ ಉಳಿಯಲು ನಿರ್ಧರಿಸಿದ ನಂತರ Read more…

ಹಲ್ಲಿನಿಂದ ಕಚ್ಚಿ ಹೆಬ್ಬಾವಿನ ತಲೆಯನ್ನೇ ತುಂಡರಿಸಿದ ಭೂಪ: ಅಷ್ಟಕ್ಕೂ ಅಲ್ಲಿ ನಡೆದಿದ್ದೇನು…..?

ಹಾವುಗಳು ಮನುಷ್ಯರನ್ನು ಕಚ್ಚುವುದು ಸಾಮಾನ್ಯ. ಆದ್ರೆ ಅಮೆರಿಕದಲ್ಲೊಬ್ಬ ಭೂಪ ಹೆಬ್ಬಾವಿಗೆ ಕಚ್ಚಿ ತಲೆಯನ್ನೇ ತುಂಡರಿಸಿ ಹಾಕಿದ್ದಾನೆ. ಈ ಹೆಬ್ಬಾವನ್ನು ಮಹಿಳೆಯೊಬ್ಬಳು ಪ್ರೀತಿಯಿಂದ  ಸಾಕಿದ್ದಳು. ಆ ಮಹಿಳೆಯೊಂದಿಗೆ ವ್ಯಕ್ತಿ ಜಗಳವಾಡಿದ್ದ, Read more…

ನಾಣ್ಯ ಕೂಡಿಟ್ಟು ಕೋಟ್ಯಾಧಿಪತಿಯಾದ ಯುವಕ; ಸಾವಿರ ಪಟ್ಟು ಹೆಚ್ಚಾಗಿದೆ ಒಂದೊಂದು ನಾಣ್ಯದ ಬೆಲೆ….!

ಎಷ್ಟೇ ಹಣ ಸಂಪಾದಿಸಿದರೂ ಅದನ್ನು ಉಳಿತಾಯ ಮಾಡದೇ ಇದ್ದರೆ ಯಾರೂ ಶ್ರೀಮಂತರಾಗಲು ಸಾಧ್ಯವಿಲ್ಲ. ಬ್ರಿಟನ್‌ನಲ್ಲೊಬ್ಬ ವ್ಯಕ್ತಿ ನಾಣ್ಯಗಳನ್ನು ಸಂಗ್ರಹಿಸಿ ಶ್ರೀಮಂತನಾಗಿದ್ದಾನೆ. ಈತ ಕಳೆದ ಹತ್ತು ವರ್ಷಗಳಿಂದ ನಾಣ್ಯಗಳನ್ನು ಕೂಡಿಡುತ್ತಿದ್ದ. Read more…

ಟೇಸ್ಟ್​ ಆಫ್​ ಇಂಡಿಯಾ: ರೋಟಿ ತಯಾರಿಸಿದ ಟೆಕ್​ ದಿಗ್ಗಜ ಬಿಲ್​ ಗೇಟ್ಸ್​

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ ಭಾರತದಲ್ಲಿ ಪ್ರಸಿದ್ಧವಾದ ರೊಟ್ಟಿಯನ್ನು ತಯಾರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರು ರೊಟ್ಟಿಗಳನ್ನು ತಯಾರಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. Read more…

ಇಂಗ್ಲೆಂಡ್​ನಲ್ಲಿ ಪಿಜ್ಜಾ ದುಬಾರಿ ಎಂದು ವಿಮಾನದಲ್ಲಿ ಇಟಲಿಗೆ ಬಂದ ಭೂಪ…!

ಪಿಜ್ಜಾದ ಪ್ರೀತಿಗಾಗಿ ನೀವು ಎಷ್ಟು ದೂರ ಹೋಗಬಹುದು ? ಇಂಗ್ಲೆಂಡ್​ನಿಂದ ಆಹಾರಪ್ರೇಮಿಯೊಬ್ಬ ಪಿಜ್ಜಾ ಊಟದಲ್ಲಿ ಹಣವನ್ನು ಉಳಿಸಲು ಇಟಲಿಗೆ ಪ್ರಯಾಣ ಬೆಳೆಸಿದ್ದಾನೆ ! ಇದನ್ನು ಕೇಳಿದರೆ ವಿಚಿತ್ರ ಎನಿಸಬಹುದು Read more…

ಪ್ರೀತಿ ನಿರಾಕರಿಸಿದ್ದ ಯುವತಿಯಿಂದ 24 ಕೋಟಿ ರೂ. ಪರಿಹಾರ ಕೋರಿದ ಯುವಕ….!

ಸಿಂಗಪುರ: ಸಿಂಗಪುರದ ವ್ಯಕ್ತಿಯೊಬ್ಬರು ಪ್ರೀತಿಸುತ್ತಿದ್ದ ಯುವತಿ ಮದುವೆಯನ್ನು ನಿರಾಕರಿಸಿದ್ದಾಗಿ ಆಕೆಯ ಮೇಲೆ ಕೇಸ್​ ಹಾಕಿದ್ದಾರೆ! ತಮಗೆ $3 ಮಿಲಿಯನ್ (ಅಂದಾಜು 24 ಕೋಟಿ ರೂಪಾಯಿ) ಪರಿಹಾರ ನೀಡಬೇಕು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...