alex Certify International | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆಯ ಅಕ್ರಮ ಸಂಬಂಧದ ಬಗ್ಗೆ ಒಪ್ಪಿಕೊಂಡ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಪತಿ

ತಮ್ಮ ಹಳೆಯ ಅಕ್ರಮ ಸಂಬಂಧದ ಬಗ್ಗೆ ಅಮೆರಿಕ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಪತಿ ಒಪ್ಪಿಕೊಂಡಿದ್ದಾರೆ. ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪತಿ ಡೌಗ್ ಎಂಹಾಫ್ Read more…

ಪುರುಷರು, ಮಹಿಳೆಯರ ಎರಡೂ ಸ್ಪರ್ಧೆಗಳಲ್ಲಿ ಒಲಿಂಪಿಕ್ ಪದಕ ಗೆದ್ದು, ಇತಿಹಾಸ ನಿರ್ಮಿಸಿದ ಕಾಕ್ಸ್ ವೈನ್ ಹೆನ್ರಿ ಫೀಲ್ಡ್ ಮ್ಯಾನ್

ಗ್ರೇಟ್ ಬ್ರಿಟನ್‌ ನ ಕಾಕ್ಸ್‌ ವೈನ್ ಹೆನ್ರಿ ಫೀಲ್ಡ್‌ ಮ್ಯಾನ್ ಪುರುಷರ ಮತ್ತು ಮಹಿಳೆಯರ ಎರಡೂ ಸ್ಪರ್ಧೆಗಳಲ್ಲಿ ಒಲಿಂಪಿಕ್ ಪದಕವನ್ನು ಗೆದ್ದ ಮೊದಲ ವ್ಯಕ್ತಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಮೂರು Read more…

ಪ್ಯಾರಿಸ್ ಒಲಿಂಪಿಕ್ಸ್ ; ಟೆನಿಸ್ ಮಹಿಳಾ ಸಿಂಗಲ್ಸ್ ನಲ್ಲಿ ಚೀನಾದ ಕ್ವಿನ್ವೆನ್ ಗೆ ಚಿನ್ನದ ಪದಕ

ಪ್ಯಾರಿಸ್ : ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾದ ಡೊನ್ನಾ ವೆಕಿಕ್ ಅವರನ್ನು 6-2, 6-3 ಸೆಟ್ ಗಳಿಂದ ಸೋಲಿಸುವ ಮೂಲಕ Read more…

ಮಧ್ಯ ಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಇಸ್ರೇಲ್- ಇರಾನ್ ಸಮರ…?

ಟೆಹ್ರಾನ್: ಇಸ್ರೇಲ್ -ಹಮಾಸ್ ನಡುವೆ ಕಳೆದ 9 ತಿಂಗಳಿಂದ ನಡೆಯುತ್ತಿರುವ ಯುದ್ಧ ಪೂರ್ಣಗೊಳ್ಳುವ ಮೊದಲೇ ಮಧ್ಯ ಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ ಕವಿದಿದೆ. ಇರಾನ್ ಬೆಂಬಲಿತ ಸೇನಾಪಡೆ ಹೆಜ್ಬೊಲ್ಲಾದ Read more…

BIG NEWS: ಬೈಡನ್ ರನ್ನು ಹಿಂದಿಕ್ಕಿ ಮತ್ತೊಮ್ಮೆ ಜಗತ್ತಿನ ಅತ್ಯಂತ ಜನಪ್ರಿಯ ನಾಯಕರಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಹೊಸದಾಗಿ ನೇಮಕಗೊಂಡ ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನೂ Read more…

VIDEO: ಹನಿಮೂನ್ ನಲ್ಲಿರುವ ಅನಂತ್ ಅಂಬಾನಿ- ರಾಧಿಕಾ; ಫ್ಯಾನ್ಸ್ ಬೇಡಿಕೆಗೆ ಪ್ರತಿಕ್ರಿಯಿಸಿದ ರೀತಿಗೆ ಭಾರೀ ಮೆಚ್ಚುಗೆ

ಸಾಲು ಸಾಲು ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳ ಬಳಿಕ ಜುಲೈ 12 ರಂದು ಮದುವೆಯಾದ ಏಷ್ಯಾದ ಅತಿದೊಡ್ಡ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ಅವರ Read more…

ಪಂದ್ಯ ಮುಗಿಸಿ ಬರ್ತಿದ್ದ ವೇಳೆ ಹೃದಯಾಘಾತದಿಂದ ಸಾವು; ಹಠಾತ್‌ ಹೃದಯಾಘಾತ ಕುರಿತು ಅರಿವು ಮೂಡಿಸಲು ಕುಟುಂಬದಿಂದ ಅಭಿಯಾನ

ಕೇವಲ 27ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಸೌತಾಂಪ್ಟನ್ ನ ಪುಟ್ಬಾಲ್ ಆಟಗಾರ ಡ್ಯಾನಿ ಸಿಂಗ್ ರಾಥೋರ್ ಅವರ ಕುಟುಂಬ ಹಠಾತ್ ಹೃದಯಾಘಾತದ ಬಗ್ಗೆ ಜಾಗೃತಿ ಮೂಡಿಸಲು ಇದೀಗ ಡ್ಯಾನಿ Read more…

ಅಕ್ರಮ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಬಾಂಗ್ಲಾ ಪ್ರಜೆ; ಶಾಕಿಂಗ್ ವಿಡಿಯೋ ವೈರಲ್….!

ಬಾಂಗ್ಲಾದೇಶದ ಓರ್ವ ಯೂಟ್ಯೂಬರ್ ಬಾಂಗ್ಲಾದೇಶದವರು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವ ಮಾರ್ಗವನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ, ಬಾಂಗ್ಲಾದೇಶದ ಮತ್ತೋರ್ವ ಯೂಟ್ಯೂಬರ್ ಸಾಮಾಜಿಕ ಮಾಧ್ಯಮದಲ್ಲಿ ಇದೇ ರೀತಿಯ ವಿಡಿಯೋ Read more…

BREAKING : ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ ; 6.8 ತೀವ್ರತೆ ದಾಖಲು |Video

ಮನಿಲಾ : ದಕ್ಷಿಣ ಫಿಲಿಪೈನ್ಸ್ ನ ಸುರಿಗಾವೊ ಡೆಲ್ ಸುರ್ ಪ್ರಾಂತ್ಯದಲ್ಲಿ ಶನಿವಾರ ಬೆಳಿಗ್ಗೆ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಫಿಲಿಪೈನ್ಸ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ Read more…

BREAKING : ಫಿಲಿಫೈನ್ಸ್ ನಲ್ಲಿ ಬೃಹತ್ ಕಟ್ಟಡಕ್ಕೆ ತಗುಲಿದ ಬೆಂಕಿ ; 11 ಮಂದಿ ಸಜೀವ ದಹನ

ಫಿಲಿಪೈನ್ಸ್ ರಾಜಧಾನಿಯ ಚೈನಾಟೌನ್ ಆವರಣದಲ್ಲಿರುವ ಐದು ಅಂತಸ್ತಿನ ವಸತಿ ಮತ್ತು ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮನಿಲಾದ Read more…

ವಿಕೋಪಕ್ಕೆ ತಿರುಗಿದ ‘ಮೊಟ್ಟೆ ಮೊದಲಾ ? ಕೋಳಿ ಮೊದಲಾ ?’ ವಿಚಾರ; ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಮೊಟ್ಟೆ ಮೊದಲಾ ಅಥವಾ ಕೋಳಿ ಮೊದಲಾ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಬಂದಿದೆ. ಈ ಕುರಿತು ವಿಜ್ಞಾನಿಗಳು ವಿವರಣೆ ನೀಡಿದರೂ ಸಹ ಚರ್ಚೆ ಮಾತ್ರ ನಿಂತಿಲ್ಲ. ಇದೀಗ ಈ Read more…

ಕೇರಳದಲ್ಲಿ ಭೀಕರ ಭೂಕುಸಿತ ದುರಂತ: ಅಮೆರಿಕ ಅಧ್ಯಕ್ಷ ಬೈಡನ್ ಸಂತಾಪ

ವಾಷಿಂಗ್ಟನ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂತ್ರಸ್ತರಾದವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತದ ಕೇರಳ ರಾಜ್ಯದಲ್ಲಿ ಸಂಭವಿಸಿದ ಮಾರಣಾಂತಿಕ Read more…

BREAKING : ಅ. 7ರ ದಾಳಿಯ ಹಮಾಸ್ ಮಾಸ್ಟರ್ ಮೈಂಡ್ ‘ಮೊಹಮ್ಮದ್ ದೀಫ್’ ಸಾವು ; ಇಸ್ರೇಲ್ ಸೇನೆ ಘೋಷಣೆ

ಕಳೆದ ತಿಂಗಳು ಖಾನ್ ಯೂನಿಸ್ ನ ದಕ್ಷಿಣ ಗಾಝಾ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಹಮಾಸ್ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ದೀಫ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ಗುರುವಾರ ಪ್ರಕಟಿಸಿದೆ. Read more…

SHOCKING : ಅಕ್ರಮ ಸಂಬಂಧದ ಶಂಕೆ ; 19 ವರ್ಷದ ನವವಿವಾಹಿತೆಯನ್ನು ಜೀವಂತ ಸುಟ್ಟ ಪಾಪಿ ಪತಿ.!

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 19 ವರ್ಷದ ನವವಿವಾಹಿತ ಹುಡುಗಿಯನ್ನು ‘ಗೌರವ’ ಹೆಸರಿನಲ್ಲಿ ಬೆಂಕಿ ಹಚ್ಚಿ ಜೀವಂತವಾಗಿ ಕೊಲೆ ಮಾಡಲಾಗಿದೆ. ಲಾಹೋರ್ನಿಂದ 400 ಕಿಲೋಮೀಟರ್ ದೂರದಲ್ಲಿರುವ ಬಹವಾಲ್ನಗರದಲ್ಲಿ ಜುಲೈ 28 Read more…

ಇಂಡಿಯಾ ಹೌಸ್ ನಲ್ಲಿ ಕಿಕ್ಕಿರಿದ ಭಾರತೀಯ ಕ್ರೀಡಾಪಟುಗಳು; ನೀತಾ ಅಂಬಾನಿಯಿಂದ ಸನ್ಮಾನ

ಪ್ಯಾರಿಸ್ ಒಲಿಂಪಿಕ್ಸ್‌ ಶುರುವಾದ ಕೆಲವೇ ದಿನಗಳಲ್ಲಿ ಭಾರತವು ಎರಡು ಪದಕಗಳನ್ನು ಗೆಲ್ಲುವ ಮೂಲಕ ಉತ್ತಮ ಆರಂಭವನ್ನು ಮಾಡಿದೆ. ಭಾರತೀಯ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಡಿ ಲಾ ವಿಲೆಟ್ ಪಾರ್ಕ್‌ನಲ್ಲಿರುವ Read more…

ಎಲ್ಲರ ಎದುರೇ ಕ್ರೀಡಾ ಸಚಿವೆಗೆ ‘ಕಿಸ್’ ಕೊಟ್ಟ ಫ್ರೆಂಚ್ ಅಧ್ಯಕ್ಷ ‘ಎಮ್ಯಾನುಯೆಲ್ ಮ್ಯಾಕ್ರೋನ್’ |PHOTO VIRAL

ಎಲ್ಲರ ಎದುರೇ ಫ್ರೆಂಚ್ ಅಧ್ಯಕ್ಷ ‘ಎಮ್ಯಾನುಯೆಲ್ ಮ್ಯಾಕ್ರೋನ್’ ಕ್ರೀಡಾ ಸಚಿವೆಗೆ ‘ಕಿಸ್’ ಕೊಟ್ಟು ಎಲ್ಲರ ಹುಬ್ಬೇರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಈ ಫೋಟೋ ವೈರಲ್ ಆಗಿದೆ. ಫ್ರೆಂಚ್ ಅಧ್ಯಕ್ಷ Read more…

BREAKING : ಬ್ರೆಜಿಲ್ ನ ಅಮೆಜಾನ್ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು, 9 ಜನ ನಾಪತ್ತೆ.!

ಉತ್ತರ ಬ್ರೆಜಿಲ್ ನ ಅಮೆಜಾನ್ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಒಂದು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ, 16 ಜನರು ಗಾಯಗೊಂಡಿದ್ದಾರೆ ಮತ್ತು ಒಂಬತ್ತು ಮಂದಿ Read more…

BREAKING : ಜಪಾನ್ ನ ಟೋಕಿಯೋದಲ್ಲಿ 4.7 ತೀವ್ರತೆಯ ಪ್ರಬಲ ಭೂಕಂಪ |Earthquake

ಟೋಕಿಯೊ : ಟೋಕಿಯೊ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಬುಧವಾರ ಮುಂಜಾನೆ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ಹವಾಮಾನ ಸಂಸ್ಥೆ ತಿಳಿಸಿದೆ. ಟೋಕಿಯೊ, ಕನಗಾವಾ ಮತ್ತು ಚಿಬಾ ಪ್ರಿಫೆಕ್ಚರ್ Read more…

BREAKING NEWS: ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಗುಂಡಿಕ್ಕಿ ಹತ್ಯೆ

ಕೈರೋ: ಇರಾನ್‌ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಫೆಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ಲಾಮಿಸ್ಟ್ ಬಣ ಹನಿಯೆಹ್ ಅವರ ಸಾವಿಗೆ Read more…

ಯುಕೆ ಮಕ್ಕಳ ಕ್ಲಬ್‌ನಲ್ಲಿ ‘ಭಯಾನಕ’ ದಾಳಿ: ಸಾಮೂಹಿಕ ಇರಿತದಿಂದ ಮಕ್ಕಳು ಸೇರಿದಂತೆ 8 ಮಂದಿ ಗಾಯ

ಲಂಡನ್: ಯುಕೆಯ ಸೌತ್‌ಪೋರ್ಟ್ ಪಟ್ಟಣದ ಮಕ್ಕಳ ಕ್ಲಬ್‌ನಲ್ಲಿ “ಭಯಾನಕ” ಸಾಮೂಹಿಕ ಇರಿತದ ಘಟನೆಯಲ್ಲಿ ಆರರಿಂದ ಏಳು ಹುಡುಗಿಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಸೌತ್‌ಪೋರ್ಟ್‌ನ ಹಾರ್ಟ್ ಸ್ಟ್ರೀಟ್‌ Read more…

Bizarre: ನಾಯಿಯಂತೆ ಕಾಣಲು 13 ಲಕ್ಷ ರೂ. ಮೌಲ್ಯದ ಉಡುಪು ಧರಿಸಿದ ವ್ಯಕ್ತಿ….!

ನಾಯಿಯ ವೇಷ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ವ್ಯಕ್ತಿಯೊಬ್ಬ ಮತ್ತೆ ಸುದ್ದಿಗೆ ಬಂದಿದ್ದಾನೆ. 13 ಲಕ್ಷಕ್ಕೂ ಹೆಚ್ಚು ಮೌಲ್ಯದ ವೇಷಭೂಷಣವನ್ನು ಧರಿಸಿದ್ದ ವ್ಯಕ್ತಿ, ಸ್ನೇಹಿತನೊಂದಿಗೆ  ಮಾನವ ಹಸ್ಕಿಯಂತೆ Read more…

ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿ: ಈ ಹಳೆ ವಿಡಿಯೋವನ್ನು ಈವರೆಗೂ ನೋಡಿರಲಾರಿರಿ….!

ಸೆಪ್ಟೆಂಬರ್ 11, 2001 ರಂದು ನ್ಯೂಯಾರ್ಕ್ ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿಯ ವೀಡಿಯೊ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದುರಂತ ಘಟನೆಗಳನ್ನು Read more…

BREAKING : ರಷ್ಯಾದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು, 100 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ |VIDEO

ನವದೆಹಲಿ : ರಷ್ಯಾದ ವೋಲ್ಗೊಗ್ರಾಡ್ ಪ್ರದೇಶದಲ್ಲಿ ಸೋಮವಾರ (ಜುಲೈ 28) ಪ್ರಯಾಣಿಕರ ರೈಲು ಹಳಿ ತಪ್ಪಿದ ನಂತರ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸರ್ಕಾರಿ Read more…

Shocking: ಮಗುವನ್ನು ಹಿಂದಿನ ಸೀಟಿನಲ್ಲಿ ಬಿಟ್ಟು ಲೈಂಗಿಕ ಕಾರ್ಯಕರ್ತೆ ಜೊತೆ ತಂದೆ ಸೆಕ್ಸ್; ಕೇಸ್ ದಾಖಲಿಸಿದ ಪೊಲೀಸ್…!

ಯುಎಸ್ ಕ್ಯಾಲಿಫೋರ್ನಿಯಾದಲ್ಲಿ ಕಾರಿನಲ್ಲಿ ಲೈಂಗಿಕ ಕಾರ್ಯಕರ್ತೆ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಆತನ ಕಾರಿನ ಹಿಂದಿನ ಸೀಟ್‌ ನಲ್ಲಿ ಎಂಟು ತಿಂಗಳ ಮಗುವಿತ್ತು. Read more…

BREAKING NEWS: ನ್ಯೂಯಾರ್ಕ್ ಸಾರ್ವಜನಿಕ ಉದ್ಯಾನದಲ್ಲಿ ಗುಂಡಿನ ದಾಳಿ

ನ್ಯೂಯಾರ್ಕ್‌ ನ ರೋಚೆಸ್ಟರ್‌ನಲ್ಲಿರುವ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವು ಕಂಡಿದ್ದು, 6 ಜನ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ನ್ಯೂಯಾರ್ಕ್‌ನ ರೋಚೆಸ್ಟರ್‌ನಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಗುಂಡಿನ ದಾಳಿ Read more…

ಪಾಕಿಸ್ತಾನದ ಬುಡಕಟ್ಟು ಸಮುದಾಯಗಳ ಸಶಸ್ತ್ರ ಘರ್ಷಣೆಯಲ್ಲಿ 36 ಮಂದಿ ಸಾವು: 162 ಮಂದಿ ಗಾಯ

ಖೈಬರ್ ಪಖ್ತುಂಖ್ವಾ(ಪಾಕಿಸ್ತಾನ): ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕುರ್ರಂ ಜಿಲ್ಲೆಯಲ್ಲಿ ಎರಡು ಬುಡಕಟ್ಟುಗಳ ನಡುವಿನ ಸಶಸ್ತ್ರ ಘರ್ಷಣೆಯಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ, 162 ಮಂದಿ ಗಾಯಗೊಂಡಿದ್ದಾರೆ ಪಾಕಿಸ್ತಾನದ ವಾಯುವ್ಯದಲ್ಲಿರುವ ಬುಡಕಟ್ಟು Read more…

ವಿಶ್ವದಲ್ಲೇ ಮೊದಲಿಗೆ ಹಿಂದೂ ದೇವರ ಅಂಚೆ ಚೀಟಿ ರಿಲೀಸ್ ಮಾಡಿದೆ ಈ ದೇಶ: ಅಯೋಧ್ಯೆ ಶ್ರೀರಾಮ ಲಲ್ಲಾ ಚಿತ್ರವಿರುವ ಸ್ಟ್ಯಾಂಪ್ ಬಿಡುಗಡೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಲಲ್ಲಾ ಚಿತ್ರ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್(ಲಾವೊ ಪಿಡಿಆರ್) ಬಿಡುಗಡೆ ಮಾಡಿದೆ. ಈ ಮೂಲಕ ಹಿಂದೂ ದೇವರನ್ನು ಚಿತ್ರಿಸುವ ಅಂಚೆಚೀಟಿ Read more…

BREAKING : ಚೀನಾದಲ್ಲಿ ಭೂಕುಸಿತ : 15 ಸಾವು, 6 ಮಂದಿಗೆ ಗಾಯ

ಬೀಜಿಂಗ್ : ಭಾರಿ ಮಳೆಯಿಂದ ಚೀನಾದಲ್ಲಿ ಭೂ ಕುಸಿತ ಉಂಟಾಗಿದ್ದು, ಸುಮಾರು 15 ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ. ಹೆಂಗ್ಯಾಂಗ್ ನಗರದ Read more…

ಅಮೆರಿಕದ ಮುಂದಿನ ‘ಅಧ್ಯಕ್ಷ’ ಯಾರು..? ಭವಿಷ್ಯ ನುಡಿದ ಖ್ಯಾತ ಮಹಿಳಾ ‘ಜ್ಯೋತಿಷಿ’..!

ಜೋ ಬೈಡನ್ ತಮ್ಮ ಮರುಚುನಾವಣೆಯ ಪ್ರಚಾರವನ್ನು ಕೊನೆಗೊಳಿಸುವ ದಿನವನ್ನು ಸರಿಯಾಗಿ ಊಹಿಸಿದ್ದ ಜ್ಯೋತಿಷಿಯೊಬ್ಬರು ಈಗ ಅಮೆರಿಕದ ಮುಂದಿನ ಅಧ್ಯಕ್ಷ ಯಾರು ಎಂದು ಭವಿಷ್ಯ ನುಡಿದಿದ್ದಾರೆ. ಬೈಡನ್ ನಿರ್ಗಮನವನ್ನು ಸರಿಯಾಗಿ Read more…

ಸಿರಿಯಾ, ಇರಾಕ್ ನಲ್ಲಿ 16 ಉಗ್ರರ ಹತ್ಯೆ

ಅಂಕಾರಾ : ಉತ್ತರ ಇರಾಕ್ ಮತ್ತು ಉತ್ತರ ಸಿರಿಯಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಟರ್ಕಿಯ ಸೇನೆಯು ಒಟ್ಟು 16 ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ದೇಶದ ರಕ್ಷಣಾ ಸಚಿವಾಲಯ ಭಾನುವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...