alex Certify Karnataka | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ : ಗೌರವ ಧನ ಹೆಚ್ಚಳ ಮಾಡಿ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ಶಾಲೆಯ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ್ದು, ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ Read more…

BIG NEWS : 2024-25ನೇ ಸಾಲಿನ ‘RTE’ ಶುಲ್ಕ ಮರುಪಾವತಿ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : 2024-25ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಶಿಕ್ಷಣ ಹಕ್ಕು ಕಾಯ್ದೆ Read more…

BREAKING : ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ , ದಾಖಲೆಗಳ ಪರಿಶೀಲನೆ |Lokayukta Raid

ಡಿಜಿಟಲ್ ಡೆಸ್ಕ್ : ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ, ಬೆಳಗಾವಿ, ರಾಯಚೂರು ಸೇರಿ ಹಲವು ಕಡೆ Read more…

BIG NEWS: ‘ಗ್ರೇಟರ್ ಬೆಂಗಳೂರು’ ಯೋಜನೆಗೆ ಹೊಸ ರೂಪ: ಜನದಟ್ಟಣೆ ಕಡಿಮೆ ಮಾಡಲು ರಾಜಧಾನಿ ಸುತ್ತ 6 ಉಪನಗರ ಅಭಿವೃದ್ಧಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದ ಸುತ್ತ 6 ಉಪನಗರಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ Read more…

BREAKING: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ಪಿಡಿಒ, ಸಬ್ ರಿಜಿಸ್ಟ್ರಾರ್ ಸೇರಿ ಹಲವರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷೆ: ಕೋರ್ಟ್ ಆದೇಶ

ಮೈಸೂರು: ಚೆಕ್ ಬೌನ್ಸ್ ಪ್ರಕರಣ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ Read more…

BREAKING NEWS: ಲೈಂಗಿಕ ಕಿರುಕುಳ ಆರೋಪ, ಪೊಲೀಸ್ ಠಾಣೆ ಮೆಟ್ಟಿಲೇರಿದ ‘ರಾಮಾಚಾರಿ’ ನಿರ್ದೇಶಕ

ಬೆಂಗಳೂರು: ‘ರಾಮಾಚಾರಿ’ ಧಾರಾವಾಹಿ ನಿರ್ದೇಶಕ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಕೆ.ಎಸ್. ರಾಮ್ ಜೀ ದೂರು ನೀಡಿದ್ದಾರೆ. Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ಗುಡ್ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಮೀಸಲಾತಿ ಶೇ. 3ಕ್ಕೆ ಹೆಚ್ಚಳ: SC/ST, ವರ್ಗ -1 ಅಭ್ಯರ್ಥಿಗಳ ವಯೋಮಿತಿ ಏರಿಕೆ

ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿ ವರೆಗಿನ ನೇಮಕಾತಿಯಲ್ಲಿ ಕ್ರೀಡಾಕೂಟದ ಮೀಸಲಾತಿ ಪ್ರಮಾಣವನ್ನು ಶೇ. 2ರಿಂದ 3ಕ್ಕೆ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ Read more…

ಕುಂಭಮೇಳದಲ್ಲಿ ಮೃತಪಟ್ಟ ರಾಜ್ಯದ ನಾಲ್ವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ಬಯಸಿದ್ದನ್ನು ಈಡೇರಿಸುತ್ತಾನೆ ಮಂಗಳೂರಿನ ಕದ್ರಿ ʼಮಂಜುನಾಥʼ

10-11ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣ ಹಾಗು ಭಕ್ತಿ ಕೇಂದ್ರ. ಇದು ದಕ್ಷಿಣ ಭಾರತದಲ್ಲೇ ಅತಿ ಪುರಾತನವಾದುದು Read more…

ಮೇ 10 ರಂದು ಕಾಮೆಡ್ -ಕೆ ಪರೀಕ್ಷೆ, ಫೆ. 3ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯ ಕಾಲೇಜುಗಳು ಒಕ್ಕೂಟ(ಕಾಮೆಡ್ –ಕೆ) ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ ವಿವಿಧ ವಿವಿಗಳಲ್ಲಿನ ಇಂಜಿನಿಯರಿಂಗ್ Read more…

ಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಪ್ರಕಟಿಸಿದೆ. ಒಟ್ಟು 1256 ಸೀಟುಗಳನ್ನು ಹಂಚಿಕೆ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಬಲಿಷ್ಠ ಕಾಯ್ದೆ ಜಾರಿಗೆ ಅಧಿಕಾರಿಗಳ ತಂಡ ರಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ Read more…

BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಬಿಗಿ ಕ್ರಮಕ್ಕೆ ಕೇಂದ್ರ, RBI ಸಹಮತವೂ ಬೇಕು: ಎಂ.ಬಿ. ಪಾಟೀಲ್

ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಕೆಲಸ ಕೊಡಿಸುವುದಾಗಿ ಮಹಿಳೆ ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸರ ದಾಳಿ

ಉಡುಪಿ: ಉಡುಪಿಯ ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ. ಹೋಟೆಲ್ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಡುಪಿಯ Read more…

ನಕಲಿ ದಾಖಲೆ ಸೃಷ್ಟಿಸಿ ಐವರಿಗೆ ಜಾಮೀನು: ಆರೋಪಿಗಳು ಸೇರಿ 7 ಮಂದಿ ವಿರುದ್ಧ ಕೇಸು ದಾಖಲು

ಶಿವಮೊಗ್ಗ: ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, Read more…

BREAKING: ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ಜಾರಿಗೆ ಸಚಿವ ತಂಗಡಗಿ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ Read more…

ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು Read more…

‘ಅನ್ನಪೂರ್ಣ’ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಉಚಿತ: ಫಲಾನುಭವಿಗಳ ಪಟ್ಟಿ ಸಲ್ಲಿಸದ ಸರ್ಕಾರ

ಮೈಸೂರು: “ಕೇಂದ್ರ ಸರ್ಕಾರದ ವತಿಯಿಂದ ಅನ್ನಪೂರ್ಣ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಆದರೆ, ರಾಜ್ಯ ಸರ್ಕಾರದಿಂದ ಫಲಾನುಭವಿಗಳ ಪಟ್ಟಿ ಸಲ್ಲಿಸದ Read more…

384 KAS ಹುದ್ದೆ ನೇಮಕಾತಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 5 ಪ್ರಶ್ನೆಗಳಿಗೆ ಕೃಪಾಂಕ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಗುರುವಾರ ಪ್ರಕಟಿಸಿದೆ. ಡಿಸೆಂಬರ್ 29ರಂದು ಪೂರ್ವಭಾವಿ Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ತಾಯ್ನಾಡಿಗೆ ಆಗಮಿಸಿದ ಇಬ್ಬರ ಮೃತದೇಹ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದು, ಮೃತದೇಹ ತಾಯ್ನಾಡಿಗೆ ಆಗಮಿಸಿದೆ. ಪ್ರಯಾಗ್ ರಾಜ್ Read more…

ನಿಮ್ಮಂತವರು ಪಕ್ಷ ಬಿಟ್ಟು ಹೋದರೇನೆ ಸರಿ: ಯತ್ನಾಳ್, ಸುಧಾಕರ್ ಗೆ ಎಸ್.ಆರ್.ವಿಶ್ವನಾಥ್ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ, ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ್, ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿರುವ ಬೆನ್ನಲ್ಲೇ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ Read more…

ಬೆಂಗಳೂರಿಗರೇ ಹುಷಾರ್! ಸಿಲಿಕಾನ್ ಸಿಟಿಗೂ ಎಂಟ್ರಿಕೊಟ್ಟಿದೆ ಗರುಡ ಗ್ಯಾಂಗ್: ಕಿಡ್ನ್ಯಾಪ್ ಮಾಡಿ ಹಣ ದೋಚುವುದೇ ಇವರ ಕೆಲಸ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಳ್ಳತನ, ದರೋಡೆ, ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇದೆ. ಜೀವಭಯದಲ್ಲೇ ಜನರು ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯ ರಾಜಧಾನಿ Read more…

ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

BIG NEWS : ನಾಳೆ ‘ಸಿಎಂ ಸಿದ್ದರಾಮಯ್ಯ’ ಕೊಡಗು ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.!

ಮಡಿಕೇರಿ : ಕರ್ನಾಟಕ ಸರ್ಕಾರದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ, 31 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಜನವರಿ, 31 ರಂದು ಮಧ್ಯಾಹ್ನ Read more…

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬ್ರೇಕ್ : ‘ಸುಗ್ರೀವಾಜ್ಞೆ’ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದೇ ರಾಜ್ಯಪಾಲರ ಅಂಕಿತ ಪಡೆಯಲು ನಿರ್ಧರಿಸಲಾಗಿದೆ. Read more…

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ; ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ Read more…

BIG NEWS : ‘ಬಿಗ್ ಬಾಸ್’ ವಿನ್ನರ್, ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ.!

ಹಾವೇರಿ: ಬಿಗ್ ಬಾಸ್ ಸೀಜನ್ -11ರ ವಿನ್ನರ್ ಹನುಮಂತಗೆ ಹಾವೇರಿ ಜಿಲ್ಲೆಯ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಕೋರಲಾಗಿದೆ. ಬಿಗ್ ಬಾಸ್ ಸೀಜನ್ ಗೆದ್ದ ಬಳಿಕ ಹನುಮಂತ ಇದೇ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...