alex Certify Karnataka | Kannada Dunia | Kannada News | Karnataka News | India News - Part 101
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕದಲ್ಲಿ ಕನ್ನಡೇತರರೂ ʼಕನ್ನಡʼ ಕಲಿಯಲೇಬೇಕು; ವಿಶ್ವದ ಶ್ರೀಮಂತ ವ್ಯಕ್ತಿ ಶ್ರೀಧರ್‌ ವೆಂಬು ಟ್ವೀಟ್

  ಕರ್ನಾಟಕದಲ್ಲಿ ಕನ್ನಡೇತರರು ಬಹು ಕಾಲದಿಂದ ವಾಸಿಸುತ್ತಿದ್ದರೂ ಕನ್ನಡ ಕಲಿಯಲು ನಿರಾಸಕ್ತಿ ತೋರಿಸುತ್ತಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಕನ್ನಡೇತರರರು ವಾಸವಾಗಿದ್ದು, ಕನ್ನಡ ಭಾಷೆ Read more…

ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ

ಬೆಂಗಳೂರು : ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

‘ಮಿಷನ್ ಶಕ್ತಿ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ  ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ Read more…

JOB ALERT : ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ Read more…

ಇಂದು ಮತ್ತು ನಾಳೆ ‘PDO’ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ : 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನ.16 ಮತ್ತು 16 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ Read more…

ಸಾರ್ವಜನಿಕರೇ ಗಮನಿಸಿ : ‘ಪೋಸ್ಟ್ ಆಫೀಸ್’ ಸೇವೆಗಳು ಈಗ ‘ಗ್ರಾಮ ಒನ್’ ಕೇಂದ್ರಗಳಲ್ಲಿ ಲಭ್ಯ.!

ಬೆಂಗಳೂರು : ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ Read more…

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ನಿರೀಕ್ಷೆಯಲ್ಲಿದ್ದ ಪುರುಷರಿಗೆ ಶಾಕ್

ಹುಬ್ಬಳ್ಳಿ: ರಾಜ್ಯದ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ರೀತಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ Read more…

BREAKING: ಹುಡುಗಿ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ತುಮಕೂರು: ತುಮಕೂರಿನ ಮರಳೂರು ದಿಣ್ಣೆಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ Read more…

ಲಾರಿ ಕೆಳಗೆ ನಿದ್ದೆಗೆ ಜಾರಿದ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು Read more…

ರೇಷನ್ ಕಾರ್ಡ್ ಗೆ ಇ- ಕೆವೈಸಿ ಮಾಡಿಸದವರಿಗೆ ಶಾಕ್: ಲಕ್ಷಾಂತರ ಪಡಿತರ ಚೀಟಿ ರದ್ದು: ರೇಷನ್, ಗೃಹಲಕ್ಷ್ಮಿ ಇತರೆ ಸೌಲಭ್ಯ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಅನರ್ಹರ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದ ಆಹಾರ ಇಲಾಖೆ ಆಧಾರ್ ದೃಢೀಕರಣ ಮಾಡದ ಕಾರಣಕ್ಕೆ ಲಕ್ಷಾಂತರ ಎಪಿಎಲ್ ಕಾರ್ಡುಗಳನ್ನು ಕೂಡ ರದ್ದು Read more…

ಮಹಾರಾಷ್ಟ್ರ ಚುನಾವಣೆ: ನ. 20ರಂದು ಗಡಿ ಜಿಲ್ಲೆಗಳ ಮತದಾರರಿಗೆ ರಜೆ

ಬೆಂಗಳೂರು: ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಾರಾಷ್ಟ್ರದ ಮತದಾರರಿಗೆ ನವೆಂಬರ್ 20ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನ ವೇತನ Read more…

ಇ- ಖಾತಾ ಗೊಂದಲದಲ್ಲಿದ್ದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಮಾಲೀಕರು ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ನವೆಂಬರ್ 18ರಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತ ಮುನೀಶ್ Read more…

ಜಮೀನಿಗೆ ಹೋಗಲು ಅರಣ್ಯ ಹಾದಿ ಬಳಕೆಗೆ ನಿರ್ಬಂಧ: ಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ

ಬೆಂಗಳೂರು: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ಸಮೀಪ ಶಂಭುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆಯ ಮಾರ್ಗದ ಮೂಲಕ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಎಲ್ಲಾ ಗ್ರಾಪಂಗಳಲ್ಲಿ ಮಕ್ಕಳ ಸ್ನೇಹಿ ಅಭಿಯಾನ, ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2025ರ ಜನವರಿ 14 ರಿಂದ 24ರ ವರೆಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ನಡೆಸುವಂತೆ ಸೂಚಿಸಲಾಗಿದೆ. Read more…

ರಾಜ್ಯದ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ: ಖಾತೆಗೆ ಬಾಕಿ ಹಣ ಜಮಾ ಶೀಘ್ರ

ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

ಸಿಡಿಲು ಬಡಿದು ಯುವಕ ಸಾವು

ಜಮೀನಿನಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಬಚಿ ಬಳಿ ನಡೆದಿದೆ. ಪ್ರಥಮೇಶ್ ಪಾಟೀಲ್(19) ಸ್ಥಳದಲ್ಲೇ ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಮೂಲತಃ Read more…

ಮನೆಗೆ ನುಗ್ಗಿ ವೃದ್ಧೆ ಸರ ದೋಚಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಮನೆಗೆ ನುಗ್ಗಿ ವೃದ್ಧೆಯ ಚಿನ್ನದ ಸರ ದೋಚಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕನಕಪುರದ ನವೀನ್(34) ಎಂಬವನನ್ನು ಬಂಧಿಸಿ 85 ಸಾವಿರ ರೂ. ಬೆಲೆ ಬಾಳುವ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಮಾಲೀಕ ಅರೆಸ್ಟ್

  ಬೆಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲೆಯ ಮಾಲೀಕ ಈರತ್ತಯ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ Read more…

BREAKING: ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ Read more…

ಬಿಪಿಎಲ್ ಕಾರ್ಡ್ ಇದ್ದವರು ಸೇರಿ ಪಡಿತರ ಚೀಟಿ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ನವೆಂಬರ್ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ನವೆಂಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ Read more…

BREAKING: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು Read more…

BREAKING: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಅದೃಷ್ಟವಶಾತ್ ಪಾರಾದ ವಿದ್ಯಾರ್ಥಿಗಳು

ಬೆಂಗಳೂರು: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಚಿಕ್ಕಬಾಣವರ ಬಳಿ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಆಚಾರ್ಯ ಕಾಲೇಜಿನ Read more…

ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಅರೆಸ್ಟ್

ಶಿವಮೊಗ್ಗ: ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27  ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) Read more…

BREAKING: ಪಾಕಿಸ್ತಾನಕ್ಕೆ ಭಾರತ ತಂಡ ಕಳಿಸುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ: ರಾಜೀವ್ ಶುಕ್ಲಾ

 ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ -2024 ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಭಾಗವಹಿಸುವಿಕೆ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಪಾಕಿಸ್ತಾನಕ್ಕೆ ಭಾರತ ತಂಡ ಹೋಗುತ್ತದೆಯೇ ಇಲ್ಲವೇ Read more…

ನ. 19 ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಒಂದೇ ವೇದಿಕೆಯಲ್ಲಿ ನವೋದ್ಯಮಗಳು, ಜಾಗತಿಕ ಮಟ್ಟದ ಹೂಡಿಕೆದಾರರು ಭಾಗಿ

ಬೆಂಗಳೂರು: ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ Read more…

BREAKNG NEWS: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದುಷ್ಕರ್ಮಿಗಳ ವಿರುದ್ಧ ಭಕ್ತರ ಆಕ್ರೋಶ

ಬೆಂಗಳೂರು: ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ದೇವಾಲಯಕ್ಕೆ Read more…

BREAKING NEWS: ಪ್ರಪಾತಕ್ಕೆ ಬಿದ್ದ ಪಿಕಪ್ ವಾಹನ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಪಿಕಪ್ ವಾಹನ ಪ್ರಪಾತಕ್ಕೆ ಬಿದ್ದು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಬೆಟ್ಟದ ಮಳಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...