alex Certify Karnataka | Kannada Dunia | Kannada News | Karnataka News | India News - Part 102
ಕನ್ನಡ ದುನಿಯಾ
    Dailyhunt JioNews

Kannada Duniya

ನಡೆದು ಹೋಗುತ್ತಿದ್ದವರಿಗೆ ಗುದ್ದಿದ ಕಾರು: ಮಕ್ಕಳನ್ನು ರಕ್ಷಿಸಿ ಪ್ರಾಣ ಬಿಟ್ಟ ತಾಯಿ; ಹಿಟ್ & ರನ್ ಗೆ ಮಹಿಳೆ ಬಲಿ

ಮೈಸೂರು: ಪತಿ ಹಾಗೂ ಮಕ್ಕಳೊಂದಿಗೆ ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BREAKING NEWS: ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರು: 2 ಲಕ್ಷ ಲಂಚ ಪಡೆಯುತ್ತಿದ್ದಾಗ ಪೊಲೀಸ್ ಇನ್ಸ್ ಪೆಕ್ಟರ್ ಓರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ Read more…

BREAKING NEWS: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲು

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಕಾಂಗ್ರೆಸ್ ಹಾಗೂ ಮುಸ್ಲಿಂರ ವಿರುದ್ಧ ರಕ್ತ ಕ್ರಾಂತಿ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ Read more…

ಬೆಂಗಳೂರಿನಲ್ಲಿ ಬೈಕ್ ಕಳ್ಳತನ: 12 ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು: ಪಾರ್ಕಿಂಗ್ ಮಾಡಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಂತರಾಜ್ಯ ಬೈಕ್ ಕಳ್ಳರನ್ನು ಪೊಲೀಸರು Read more…

BIG NEWS: ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ: ಜಮೀರ್ ಅಹ್ಮದ್ ರನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ: HDK ಸ್ಪಷ್ಟನೆ

ಮೈಸೂರು: ತನ್ನನ್ನು ಕರಿಯ ಎಂದು ಕರೆದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹೆಚ್.ಡಿ.ಕೆ ನನ್ನನ್ನು ಪ್ರೀತಿಯಿಂದ ಕುಳ್ಳ ಎನ್ನುತ್ತಿದ್ದರು, ನಾನು Read more…

BIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು Read more…

BREAKING: ನಟ ದರ್ಶನ್ ಗೆ ಮತ್ತೆ ಸಂಕಷ್ಟ: ಮಧ್ಯಂತರ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಸರ್ಕಾರ ಅನುಮತಿ

ಬೆಂಗಳೂರು: ಮಧ್ಯಂತರ ಜಾಮೀನು ಮೂಲಕ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ Read more…

BREAKING NEWS: 7 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: 7 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಂತನು ಸಿನ್ಹಾ-ಸಿಇಡಿ ಡಿಐಜಿಪಿ ಜಿ.ಸಂಗೀತಾ- ಸಿಐಡಿ ಎಸ್ ಪಿ ಅಬ್ದುಲ್ ಅಹದ್ – Read more…

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ Read more…

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ ಅರೆಸ್ಟ್

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. Read more…

BIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. Read more…

BIG NEWS: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ಆರಂಭಿಸಿದ್ದು, ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರನನ್ನು ವಜಾಗೊಳಿಸಲಾಗಿದೆ. ಮೈಸೂರು ಪಾಲಿಕೆ Read more…

BIG NEWS: ಬಿಜೆಪಿ ಅಸಮಾಧಾನಿತರು ಮತ್ತೆ ಆಕ್ಟೀವ್: ಯತ್ನಾಳ್ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರತ್ಯೇಕ ಸಭೆ

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಅಸಮಾಧಾನಿತರು ಪತ್ತೆ ಆಕ್ಟೀವ್ ಆಗಿದ್ದು, ಪ್ರತ್ಯೇಕ ಸಭೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಇಂದು Read more…

ಗೃಹ ಸಾಲಗಾರರಿಗೆ ಶಾಕ್: SBI ಬಡ್ಡಿ ದರ ಹೆಚ್ಚಳ: ಇಂದಿನಿಂದಲೇ ಹೊಸ ಆದೇಶ ಜಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ(MCLR) ಮೇಲಿನ ಬಡ್ಡಿ ದರವನ್ನು ಶೇಕಡ 0.05 ರಷ್ಟು ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಪರಿಷ್ಕೃತ Read more…

BIG NEWS: ರಾಮೇಶ್ವಂ ಕೆಫೆ ಸ್ಫೋಟ ಪ್ರಕರಣ: ಐಸಿಸ್ ನಿಂದ ಆನ್ ಲೈನ್ ತರಬೇತಿ ಪಡೆದು ಕೃತ್ಯ; ಮತಷ್ಟು ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸಲ್ಲಿಸಿರುವ ಚಾರ್ಜ್ ಶೀಟ್ ಇನ್ನಷ್ಟು ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿಗಳು ಐಸಿಸ್ ನಿಂದ Read more…

ಹಿಂದೂ ಯುವಕನೊಂದಿಗಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 13 ಮಂದಿ ವಿರುದ್ದ ಕೇಸ್

ಶಿವಮೊಗ್ಗ: ಹಿಂದೂ ಯುವಕನೊಂದಿಗೆ ಓಡಾಡುತ್ತಿರುವುದಕ್ಕೆ ಆಕ್ಷೇಪಿಸಿ ಮುಸ್ಲಿಂ ಸಮುದಾಯದ ಯುವತಿ ಮೇಲೆ ಅದೇ ಸಮುದಾಯದ ಹಲವರು ಹಲ್ಲೆ ಮಾಡಿದ್ದು, 13 ಮಂದಿ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: 2025 ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 4290 ರೂ. ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ  ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. Read more…

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ನ. 23 ರಂದು ವಿಚಾರಣೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ Read more…

ರಾಜ್ಯದ ಪುರುಷರಿಗೆ ಶುಭ ಸುದ್ದಿ: ‘ಶಕ್ತಿ ಯೋಜನೆ’ಯಡಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ನ. 25ರ ಗಡುವು

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ತಹಶಿಲ್ದಾರ್ ಗಳಿಗೆ ನವೆಂಬರ್ 25ರ ಗಡುವು ನೀಡಲಾಗಿದೆ. ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 25 ರ Read more…

ನ. 24 ರಂದು ಕೆ-ಸೆಟ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಡೌನ್ ಲೋಡ್ ಗೆ ಲಿಂಕ್ ಬಿಡುಗಡೆ

ಬೆಂಗಳೂರು: ಕೆ-ಸೆಟ್ ಪರೀಕ್ಷೆ ಮತ್ತು ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನ.24ರಂದು ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(kEA) ವೆಬ್ ಸೈಟ್ Read more…

ಬಿಜೆಪಿ ನಾಯಕನಿಗೆ ಹೆಚ್ಐವಿ ಇಂಜೆಕ್ಷನ್ ನೀಡಲು ಸಂಚು: ಇನ್ಸ್ಪೆಕ್ಟರ್ ಅರೆಸ್ಟ್: ಮುನಿರತ್ನಗೆ ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) Read more…

ಚರಂಡಿಯಲ್ಲಿ ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...