alex Certify Karnataka | Kannada Dunia | Kannada News | Karnataka News | India News - Part 104
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾಷ್ಟ್ರೀಯ ವಿಜ್ಞಾನ ದಿನ : ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

  ಬೆಂಗಳೂರು : ಫೆಬ್ರವರಿ 28 ರ ಇಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ  ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ʻ ಪ್ರತಿಜ್ಞಾ ವಿಧಿ ಸ್ವೀಕಾರಿಸಬೇಕು ಎಂದು Read more…

ರಾಜ್ಯ ಸರ್ಕಾರಿ ನೌಕರರಿಗೆ ʻOPSʼ, ʻಆರೋಗ್ಯ ಸಂಜೀವಿನಿʼ ಮರು ಜಾರಿ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : 7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಜಾರಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು Read more…

ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ

ಬಾಗಲಕೋಟೆ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಆತನ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಮಲ್ಲಿಕಾರ್ಜುನ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. Read more…

BREAKING: ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವಿನ ಬೆನ್ನಲ್ಲೇ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರು ಜಯಗಳಿಸಿದ ಸಂದರ್ಭದಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ. ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. Read more…

ಆಸ್ಪತ್ರೆಯಲ್ಲಿ ಒಂದೇ ದಿನ ಶಸ್ತ್ರಚಿಕಿತ್ಸೆಗೆ ಮೂವರು ಮಹಿಳೆಯರು ಸಾವು : ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ

ಬೆಂಗಳೂರು : ತುಮಕೂರಿನ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಒಂದೇ ದಿನ ಶಸ್ತ್ರಚಿಕಿತ್ಸೆಗೆ ಮೂವರು ಮಹಿಳೆಯರು ಮೃತಪಟ್ಟಿರುವ ವರದಿಗೆ ಸಂಬಂಧಿಸಿದಂತೆ ಕೂಲಂಕಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು Read more…

‘ರಾಷ್ಟ್ರೀಯ ವಿಜ್ಞಾನ ದಿನ’ : ನಾಳೆ ರಾಜ್ಯದ ಎಲ್ಲಾ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ʻಪ್ರತಿಜ್ಞಾ ವಿಧಿʼ ಸ್ವೀಕರಿಸುವಂತೆ ಸಿಎಂ ಸೂಚನೆ

ಬೆಂಗಳೂರು : ಇದೇ ಫೆಬ್ರವರಿ 28ರಂದು ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನು ನಮ್ಮ ಸರ್ಕಾರ ಈ ಬಾರಿ ಅತ್ಯಂತ ವಿಶೇಷವಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು Read more…

BREAKING NEWS: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ: ಇಲ್ಲಿದೆ ಅಭ್ಯರ್ಥಿಗಳು ಪಡೆದ ಮತಗಳ ವಿವರ

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಒಕ್ಕೂಟದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಅವರು 36 ಮತಗಳನ್ನು ಪಡೆದಿದ್ದಾರೆ. ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶದ Read more…

ರಾಜ್ಯ ಸರ್ಕಾರದಿಂದ ʻಕಾನೂನು ಪದವೀಧರರಿಗೆʼ ಭರ್ಜರಿ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 1 ಲಕ್ಷ ರೂ.ವರೆಗೆ ಸಹಾಯಧನ

ಬೆಂಗಳೂರು : ಕಾನೂನು ಪದವಿ ಪೂರ್ಣಗೊಳಿಸಿ ʼಕಾನೂನು ಪದವೀಧರರ ಶಿಷ್ಯವೇತನʼ ಯೋಜನೆಯಡಿ ಆಯ್ಕೆಯಾಗುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ನೂತನ ಕಛೇರಿ ಸ್ಥಾಪಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ. Read more…

ಸರಣಿ ಅತ್ಯಾಚಾರ, ಕೊಲೆ ಆರೋಪಿ ಉಮೇಶ್ ರೆಡ್ಡಿ ಪೆರೋಲ್ ಅರ್ಜಿ ವಜಾ

ಬೆಂಗಳೂರು: ಸರಣಿ ಅತ್ಯಾಚಾರ, ಕೊಲೆ ಆರೋಪಿ ಉಮೇಶ್ ರೆಡ್ಡಿ ಪೆರೋಲ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು, ಮನೆ ದುರಸ್ತಿಗೊಳಿಸಲು 30ದಿನ ಪೆರೋಲ್ ನೀಡಬೇಕೆಂದು ಉಮೇಶ್ ರೆಡ್ಡಿ Read more…

ಗಮನಿಸಿ : ‘ರಾಷ್ಟ್ರೀಯ ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು Read more…

BREAKING : ರಾಜ್ಯಸಭೆ ಚುನಾವಣೆಯಲ್ಲಿ ‘ಮೈತ್ರಿ’ ಅಭ್ಯರ್ಥಿಗೆ ಬಿಗ್ ಶಾಕ್ : ಕುಪೇಂದ್ರ ರೆಡ್ಡಿಗೆ ಸೋಲು..!

ಬೆಂಗಳೂರು : ಗೆಲುವಿನ ನಿರೀಕ್ಷೆಯಲ್ಲಿದ್ದ ಮೈತ್ರಿ ಅಭ್ಯರ್ಥಿಗೆ ಬಿಗ್ ಶಾಕ್ ಎದುರಾಗಿದ್ದು, ಕುಪೇಂದ್ರ ರೆಡ್ಡಿಗೆ ಮತ್ತೆ ಸೋಲಾಗಿದೆ. ರಾಜ್ಯಸಭೆ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದೆ. Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಹಣಕಾಸು Read more…

BREAKING : ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ : ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಗೆಲುವು

ಬೆಂಗಳೂರು : ರಾಜ್ಯಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ  ನಿರೀಕ್ಷೆಯಂತೆ  ಕಾಂಗ್ರೆಸ್  ನಿಂದ  ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಹಾಗೂ ಬಿಜೆಪಿಯ ಓರ್ವ Read more…

ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡ ಬಳಕೆ ಕಡ್ಡಾಯ ; ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು : ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿದ್ದು, ಇರದಿದ್ದರೆ, ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಒದಗಿದೆ. ಈ Read more…

HDK ಅವಕಾಶವಾದಿ ಎಂದಿದ್ದ ಬಿಜೆಪಿ ಶಾಸಕರು ವಿಪ್ ಉಲ್ಲಂಘಿಸಿ ಕಾಂಗ್ರೆಸ್ ತೆಕ್ಕೆಗೆ ಹೋಗಿದ್ದಾರೆ; ಮಾಜಿ ಸಿಎಂ ವಾಗ್ದಾಳಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸೋಲು ನಮಗೆ ಹೊಸದಲ್ಲ. ಸೋತಾಗ ಕುಗ್ಗಲ್ಲ, ಗೆದ್ದಾಗ ಹಿಗ್ಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ Read more…

BREAKING : ಕೊಪ್ಪಳದಲ್ಲಿ ದಾರುಣ ಘಟನೆ : ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಕೊಪ್ಪಳ : ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಂಗಾವತಿಯ ಎಪಿಎಂಸಿ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪಂಪಾವತಿ ಹಾಗೂ ಅಕ್ಕಮ್ಮ ದಂಪತಿಯ ಪವಿತ್ರಾ ಎಂಬ Read more…

ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಾಳೆಯಿಂದ 2 ದಿನ ‘ಅಂತಾರಾಷ್ಟ್ರೀಯ ಸಮ್ಮೇಳನ’ ಆಯೋಜನೆ

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತಾರಾಷ್ಟ್ರೀಯ Read more…

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ತೋಟಗಾರಿಕೆ ಇಲಾಖೆಯ Read more…

BREAKING : ಅಡ್ಡ ಮತದಾನ ಮಾಡಿದ ಶಾಸಕ S.T ಸೋಮಶೇಖರ್ ವಿರುದ್ಧ ಕಾನೂನು ಕ್ರಮ : ಆರ್. ಅಶೋಕ್

ಬೆಂಗಳೂರು : ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಡ್ಡಮತದಾನ Read more…

BIG NEWS: ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿ, Read more…

BREAKING : ರಾಜ್ಯಸಭೆ ಚುನಾವಣೆಯ ಮತದಾನದ ಅವಧಿ ಮುಕ್ತಾಯ : ಇದುವರೆಗೆ 222 ಶಾಸಕರಿಂದ ಮತದಾನ

ಬೆಂಗಳೂರು : ರಾಜ್ಯಸಭೆ ಚುನಾವಣೆಯ ಮತದಾನದ ಸಮಯ ಮುಕ್ತಾಯವಾಗಿದ್ದು, ಇದುವರೆಗೆ 222 ಮಂದಿ ಶಾಸಕರು ಮತದಾನ ಮಾಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ Read more…

BIG NEWS: ಎಸ್.ಟಿ.ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಗೆ ಮತಹಾಕುವ ಮೂಲಕ ಅಡ್ಡಮತದಾನ ಮಾಡಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ಕೆಂಡಾಮಂಡಲರಾಗಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ Read more…

BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ; ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ಈ Read more…

ಉದ್ಯೋಗ ವಾರ್ತೆ : ರಾಜ್ಯ ಸರ್ಕಾರದಿಂದ 384 ‘ಗೆಜೆಟೆಡ್ ಪ್ರೊಬೇಶನರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ Read more…

BREAKING : ರಾಜ್ಯಸಭೆ ಚುನಾವಣೆಯಲ್ಲಿ ಇದುವರೆಗೆ 222 ಶಾಸಕರಿಂದ ಮತದಾನ

ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಇದುವರೆಗೆ 222 ಶಾಸಕರು ಮತದಾನ ಮಾಡಿದ್ದಾರೆ. 223 ಮತಗಳ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯಲ್ಲಾಪುರ ಶಾಸಕ Read more…

BIG NEWS: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ; ಜೆಡಿಎಸ್ ಗೆ ಬಿಜೆಪಿ ಮೋಸ ಮಾಡಿದೆ; ಹೊಸ ಬಾಂಬ್ ಸಿಡಿಸಿದ ಡಿಸಿಎಂ

ಬೆಂಗಳೂರು: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆ ಮತದಾನ ವಿಚಾರವಾಗಿ ಮಾತನಡಿದ ಡಿಸಿಎಂ Read more…

JOB ALERT : ಬೆಂಗಳೂರಿನ ‘ಇಸ್ರೋ’ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, Read more…

ರವಿ ಮಂಡ್ಯ ಜರ್ನಿ : ಬಿಎಂಟಿಸಿ ಬಸ್ ಚಾಲಕನಿಂದ ‘ಜೋಶ್’ ಸೆನ್ಸೇಷನ್ ವರೆಗೆ..!

10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮುಗಿಸಿದ ಬಿಎಂಟಿಸಿ ಬಸ್ ಚಾಲಕ ರವಿ ಮಂಡ್ಯ ಈಗ ತಮ್ಮ ವಿಡಿಯೋಗಳ ಮೂಲಕ ಜನರನ್ನು ರಂಜಿಸುತ್ತಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಕರ್ನಾಟಕದಾದ್ಯಂತ ವ್ಯಾಪಕ ಮನ್ನಣೆ Read more…

BIG NEWS: ಅಡ್ಡಮತದಾನ ಮಾಡಿದ್ರೂ ಶಾಸಕ ಎಸ್.ಟಿ. ಸೋಮಶೇಖರ್ ಸೇಫ್

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿಪ್ ನಿಯಮ ಉಲ್ಲಂಘಿಸಿ ಅಡ್ಡಮತದಾನ ಮಾಡುವ ಮೂಲಕ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...