alex Certify Karnataka | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ಅಂಬಾನಿ, ಅದಾನಿಯ ಹಿತ ಕಾಯುತ್ತಿದ್ದಾರೆʼʼ . ಇದು ಸಂಸದರಾದ ಡಿ.ರಾಜಾ ಅವರ ಮಾತುಗಳು ಎಂದು ಸಿಎಂ Read more…

BREAKING : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ. ಸೋಮಶೇಖರ್ : ಕಾಂಗ್ರೆಸ್‌ ಪರ ಮತ!

ಬೆಂಗಳೂರು : ಇಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬಿಜೆಪಿಗೆ ಶಾಸಕ ಎಸ್.ಟಿ. ಸೋಮಶೇಖರ್‌ ಶಾಕ್‌ ಕೊಟ್ಟಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ Read more…

ಬಾಗಲಕೋಟೆ : ಚಲಿಸುತ್ತಿದ್ದ ಬಸ್ ನಲ್ಲಿ ಗಲಾಟೆ, ಓರ್ವನನ್ನು ತಳ್ಳಿ ಕೊಲೆ..!

ಬಾಗಲಕೋಟೆ : ಚಲಿಸುತ್ತಿದ್ದ ಬಸ್  ನಲ್ಲಿ ಗಲಾಟೆ ನಡೆದು,  ಓರ್ವನನ್ನು ಬಸ್ ನಿಂದ ತಳ್ಳಿ ಆತ  ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುಧೋಳ-ಕುಳಲಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಪ್ರಹ್ಲಾದ್ Read more…

BIG NEWS: ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ಮತ ಎಂದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದು, ಅನುದಾನ ಕೊಟ್ಟವರಿಗೆ ನನ್ನ ಮೊದಲ ಪ್ರಾಶಸ್ತ್ಯದ ಮತ ಎಂದು Read more…

ಉದ್ಯೋಗ ವಾರ್ತೆ : ‘KEA’ ಯಿಂದ 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ಕಂಡಕ್ಟರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ದುಬೈನಲ್ಲಿ ಭಾರತೀಯರಿಗೆ 5 ವರ್ಷಗಳ ʻಮಲ್ಟಿಪಲ್ ಎಂಟ್ರಿ ಟೂರಿಸ್ಟ್ ವೀಸಾʼ ಕ್ಕೆ ಅವಕಾಶ

ಅಬುಧಾಬಿ: ಭಾರತದಿಂದ ಪ್ರಯಾಣವನ್ನು ಹೆಚ್ಚಿಸಲು ದುಬೈ ಇತ್ತೀಚೆಗೆ ಐದು ವರ್ಷಗಳ ಬಹು-ಪ್ರವೇಶ ವೀಸಾವನ್ನು ಪರಿಚಯಿಸಿದೆ. ಸೇವಾ ವಿನಂತಿಯನ್ನು ಸ್ವೀಕರಿಸಿದ ನಂತರ ಮತ್ತು ಸ್ವೀಕರಿಸಿದ ನಂತರ ಎರಡರಿಂದ ಐದು ಕೆಲಸದ Read more…

BREAKING NEWS: ರಾಜ್ಯಸಭಾ ಚುನಾವಣೆ: ಈವರೆಗೆ 102 ಶಾಸಕರಿಂದ ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ Read more…

BIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಹಿರೀಯ ವಕೀಲರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕೆ.ಟಿ. ಡಾಕಪ್ಪ ಮೃತ Read more…

ಬಸ್ ವ್ಯವಸ್ಥೆ ಕಲ್ಪಿಸುವಂತೆ 8ನೇ ತರಗತಿ ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಬಿಎಂಟಿಸಿ ಸ್ಪಷ್ಟನೆ

ಬೆಂಗಳೂರಿನ ತಾವರೆಕೆರೆಯಿಂದ ಶ್ರೀನಗರಕ್ಕೆ ನೇರ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಕೋರಿ 8ನೇ ತರಗತಿ ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಸಂಬಂಧಿಸಿ ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಕೆಂಪೇಗೌಡ ಬಸ್‌ ನಿಲ್ದಾಣ ಹಾಗೂ Read more…

ರಾಜ್ಯಾದ್ಯಂತ ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ‘ಮುಟ್ಟಿನ ಕಪ್’ ವಿತರಣೆ, ಇದರ ಪ್ರಯೋಜನ ತಿಳಿಯಿರಿ

ಬೆಂಗಳೂರು : ಈ ಹಿಂದೆ ʼಶುಚಿʼ ಯೋಜನೆಯಡಿಯಲ್ಲಿ ಬಾಲಕಿಯರಿಗೆ ಉಚಿತವಾಗಿ ನ್ಯಾಪ್ಕಿನ್ ಪ್ಯಾಡ್ಗಳನ್ನು ವಿತರಿಸಿದ್ದ ಸರ್ಕಾರ, ʼಮೈತ್ರಿʼ ಯೋಜನೆಯಲ್ಲಿ ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಮುಟ್ಟಿನ ಕಪ್ಗಳನ್ನು Read more…

ವಿದ್ಯಾರ್ಥಿಗಳೇ ಗಮನಿಸಿ : ʻಪಿಯುಸಿ, ಸಿಇಟಿ/ನೀಟ್ ಪರೀಕ್ಷೆʼಗಳಿಗೆ 30 ದಿನಗಳ ತರಬೇತಿ ಆಯೋಜನೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ. ಮೈಸೂರಿನ ವಿಜಯ ವಿಠಲ Read more…

ಮಾ.1 ರಿಂದ ‘ದ್ವಿತೀಯ PUC’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರದ ಸುತ್ತಾಮುತ್ತಾ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಕೇಂದ್ರದ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ದಿನಗಳಂದು Read more…

BIG NEWS: ರಾಜ್ಯಸಭಾ ಚುನಾವಣೆ; ಈವರೆಗೆ 39 ಶಾಸಕರಿಂದ ಮತದಾನ; ಹೋಟೆಲ್ ನಿಂದ ಬಸ್ ನಲ್ಲಿ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ 39 ಶಾಸಕರು ತಮ್ಮ Read more…

ಫೆ.29 ರಿಂದ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಫೆಬ್ರವರಿ 29 ರಿಂದ ಮಾರ್ಚ್ 7ರವರೆಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಫೆ.29 ರಂದು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ Read more…

BIG NEWS: ಶಾಮನೂರಿಗೂ ಕರೆ ಮಾಡಿದ ಬಿಎಸ್ ವೈ: ರಾಜಕೀಯದಲ್ಲಿ ಬೇಸಿಕ್ ಕಾಮನ್ ಸೆನ್ಸ್ ಇರಬೇಕು; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದ ಡಿಸಿಎಂ

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ಆರಂಭವಾಗಿದ್ದು, ಇನ್ನೊಂದೆಡೆ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಮಾಜಿ Read more…

BREAKING NEWS: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭ; ಮೊದಲ ಮತ ಚಲಾಯಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ Read more…

BIG NEWS: ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ಫಿಲ್ಮ್ ಶೂಟಿಂಗ್ ಗೆ ನಿರ್ಬಂಧ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪ್ರದೇಶ ಚರ್ಚ್ ಸ್ಟ್ರೀಟ್ ನಲ್ಲಿ ಚಲನಚಿತ್ರಗಳ ಶೂಟಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ. ಇನ್ಮುಂದೆ ಚರ್ಚ್ ಸ್ಟ್ರೀಟ್ ನಲ್ಲಿ ಚಿತ್ರೀಕರಣಕ್ಕೆ ಅವಕಾಶವಿಲ್ಲ. ಪೊಲೀಸರಿಂದಲೂ ಅನುಮತಿ Read more…

7ನೇ ಮಗುವಿಗೆ ಜನ್ಮ ನೀಡಿದ ಮಹಿಳೆ ಮಾಡಿದ್ದೇನು ಗೊತ್ತಾ…?

ಮಂಡ್ಯ: 7ನೇ ಮಗುವಿಗೆ ಜನ್ಮ ನೀಡಿದ ಮಹಿಳೆ ನವಜಾತ ಶಿಶು ಬಿಟ್ಟು ಪರಾರಿಯಾದ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಹಾಡ್ಯ ಗ್ರಾಮದ ಬನ್ನಮ್ಮ ನವಜಾತ ಶಿಶು ಬಿಟ್ಟು Read more…

ʻಬಡ್ತಿʼ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಗುಡ್‌ ನ್ಯೂಸ್‌

ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರು ಅಥವಾ ತತ್ಸಮಾನ ಗ್ರೂಪ್‌ ಬಿ ವೃಂದಕ್ಕೆ ಬಡ್ತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳುಳ್ಳಿ ದರ ಇಳಿಕೆ

ಬೆಂಗಳೂರು: ಚಿಲ್ಲರೆ ಮಾರುಕಟ್ಟೆಯಲ್ಲಿ ಏರುಗತಿಯಲ್ಲಿ ಸಾಗಿದ್ದ ಬೆಳ್ಳುಳ್ಳಿ ದರ ಇಳಿಕೆಯಾಗತೊಡಗಿದೆ.. ಮಧ್ಯಪ್ರದೇಶದಿಂದ ಆವಕ ಹೆಚ್ಚಳವಾಗಿದ್ದು, ಸಗಟು ದರದಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ ಡಿಸೆಂಬರ್ ಎರಡನೇ ವಾರದಲ್ಲಿ ರಾಜ್ಯದ Read more…

ಬಾಲಕಿ ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಯುವಕನ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಬಾಲಕಿ ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣವಾಗಿದ್ದ 20 ವರ್ಷದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ತಾಯಿ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಅರ್ಜಿದಾರರ ಮೇಲೆ Read more…

ಬಜೆಟ್ ಅಧಿವೇಶನ ವಿಸ್ತರಣೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ  ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 Read more…

ರಾಜ್ಯ ಸರ್ಕಾರದ ಉದ್ಯೋಗ ಮೇಳದಲ್ಲಿ1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಮೇಳದಲ್ಲಿ ಸುಮಾರು 580ಕ್ಕೂ ಅಧಿಕ ಕಂಪನಿಗಳು, 80 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು,1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಸಚಿವ Read more…

ರಾಜ್ಯಪಾಲರ ಒಪ್ಪಿಗೆಯೊಂದಿಗೆ ರಾಜ್ಯದಲ್ಲಿ ‘ಕನ್ನಡ ನಾಮಫಲಕ’ ಕಾನೂನು ಜಾರಿ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ Read more…

ರಾಷ್ಟ್ರೀಯ ವಿಜ್ಞಾನ ದಿನ : ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿʻ ಪ್ರತಿಜ್ಞಾ ವಿಧಿ ಸ್ವೀಕಾರʼ ಕಡ್ಡಾಯ

  ಬೆಂಗಳೂರು : ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ  ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ʻ ಪ್ರತಿಜ್ಞಾ ವಿಧಿ ಸ್ವೀಕಾರಿಸಬೇಕು ಎಂದು ಶಾಲಾ Read more…

ಮತ್ತೆ ಭೂಕಂಪನ, ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಮಂಡ್ಯ ಜನ

ಮಂಡ್ಯ: ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಸೋಮವಾರ ಭಾರಿ ಸ್ಪೋಟದ ಸದ್ದಿನೊಂದಿಗೆ ಸುಮಾರು 5ರಿಂದ 10 ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರ Read more…

ಶರಣಗೌಡ ಮನವೊಲಿಸುವಲ್ಲಿ ಹೆಚ್.ಡಿ.ಕೆ. ಯಶಸ್ವಿ: ಕುಪೇಂದ್ರ ರೆಡ್ಡಿಗೆ ಮತ

ಬೆಂಗಳೂರು: ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು Read more…

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿ ವೇತನʼಕ್ಕೆ ʻಆದಾಯ ಪ್ರಮಾಣ ಪತ್ರʼ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಬೆಂಗಳೂರು : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಕಲ್ಪಿಸಲಾಗಿದೆ.  ಮುಖ್ಯಮಂತ್ರಿ ರೈತ Read more…

ಯುವನಿಧಿ ಯೋಜನೆ : ಪ್ರತಿ ತಿಂಗಳು ʻಸ್ವಯಂ ಘೋಷಣೆʼ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು : ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು, ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ತಿಂಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಪ್ರಮಾಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...