alex Certify Karnataka | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಗ್ಗಾಂವಿ ಉಪಚುನಾವಣೆ: ಮತದಾರರಿಗೆ ಹಂಚಲು ತಂದಿದ್ದ 2.68 ಲಕ್ಷ ರೂ. ಜಪ್ತಿ

ಹಾವೇರಿ: ಮೂರು ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು Read more…

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ Read more…

BREAKING NEWS: ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ Read more…

BREAKING : ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ |Prajwal Revanna

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಆಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ Read more…

BIG NEWS: ಬೀದಿನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಬೀದಿನಾಯಿ ಜೊತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪದ ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೀದಿನಾಯಿ Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಂಜು ಕವಿದ ವಾತಾವರಣ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: 5 ವಿಮಾನ ಡೈವರ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದ ಮಂಜು ಕವಿದ ವಾತಾವಾರಣವಿದ್ದು, ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ಏರ್ ಪೋರ್ಟ್ ನಲ್ಲಿ ಬೆಳಿಗ್ಗೆಯಿಂದ ದಟ್ಟವಾದ ಮಂಜುಮುಸುಕಿರುವ ಹಿನ್ನೆಲೆಯಲ್ಲಿ ಲೋಹದ Read more…

BIG NEWS: ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ ವಿರುದ್ಧ FIR ದಾಖಲು

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೆಗೆಯುವಂತೆ Read more…

BREAKING NEWS: ಶಾಲಾ ವಾಹನ ಚಾಲಕರ ಡ್ರಂಕ್ & ಡ್ರೈವ್ ಕೇಸ್: 118 ಪ್ರಕರಣ ದಾಖಲು: ಚಾಲಕರ DL ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರ ಡ್ರಂಕ್ & ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಕೇವಲ 10 ತಿಂಗಳಲ್ಲಿ 118 ಚಾಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ Read more…

BIG NEWS: ಬೀಡುಬಿಟ್ಟ ಕಾಡಾನೆಗಳ ಹಿಂಡು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಗ್ರಾಮಗಳು ಕಾಡಾನೆ ಉಪಟಳದಿಂದ ಕಂಗೆಟ್ಟಿದ್ದು, 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಹಲವೆಡೆ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ವಿವಿಧೆಡೆ Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ Read more…

BREAKING : ಪ್ರೇಯಸಿ ತಾಯಿಗಾಗಿ ‘ಚೈನ್ ಸ್ನ್ಯಾಚರ್’ ಆದ ಡ್ಯಾನ್ಸ್ ಮಾಸ್ಟರ್ ; ಬೆಂಗಳೂರಿನಲ್ಲಿ ಖತರ್ನಾಕ್ ಆರೋಪಿ ಅರೆಸ್ಟ್.!

ಬೆಂಗಳೂರು : ಪ್ರೇಯಸಿ ತಾಯಿಯ ಚಿಕಿತ್ಸೆಗಾಗಿ ಸರಗಳ್ಳತನಕ್ಕೆ ಇಳಿದಿದ್ದ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿಗಣಿಯಲ್ಲಿ ಸೈಯದ್ ಅಲಿ ನದಾಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ Read more…

BREAKING: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಸವಾರ ಬಸ್ ಹತ್ತಿ Read more…

BIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

ದಲಿತರಿಗೆ ದೇವಾಲಯ ಪ್ರವೇಶಕ್ಕೆ ವಿರೋಧ: ಅರ್ಚಕ ಅರೆಸ್ಟ್

ಹಾಸನ: ಹಾಸನ ಜಿಲ್ಲೆ ಕೊಣನೂರು ಸಮೀಪದ ಬಿದರೂರಿನ ಬಸವೇಶ್ವರ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇಗುಲದ ಅರ್ಚಕ ಕಾಂತರಾಜು ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇತ್ತೀಚೆಗೆ Read more…

BREAKING : ಬೆಂಗಳೂರಿನ ಶೆಡ್ ನಲ್ಲಿ ‘ಡಬಲ್ ಮರ್ಡರ್’ ಪ್ರಕರಣ : ಆರೋಪಿ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ Read more…

ಸಿದ್ದರಾಮಯ್ಯ ಇರುವುದರೊಳಗೆ ಏನಾದರೂ ಮಾಡಿಕೊಳ್ಳಬೇಕು, ನಂತರ ಚೊಂಬೇ ಗತಿ: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವವರೆಗೆ ಮಾತ್ರ ಮುಸ್ಲಿಮರಿಗೆ ಭವಿಷ್ಯವಿದೆ. ಅವರು ಇರುವುದರೊಳಗೆ ನಾವು ಏನಾದರೂ ಮಾಡಿಕೊಳ್ಳಬೇಕು. ನಂತರ ನಮಗೆ ಚೊಂಬೇ ಗತಿಯಾಗುತ್ತದೆ ಎಂದು ಮಾಜಿ ಸಚಿವ Read more…

ಪ್ರತಿ ತಿಂಗಳ ಮೂರನೇ ಶನಿವಾರ ಕುಂದು ಕೊರತೆ ಸಭೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

BREAKING: ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಂಡ್ಯ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಬಿಜೆಪಿ ಮುಖಂಡನಾಗಿರುವ ರಮೇಶ್ ಎಂಬಾತ ಲೈಂಗಿಕ ದೌರ್ಜನ್ಯ Read more…

ಸಂತೆಯಲ್ಲಿ ಸೊಪ್ಪು, ತರಕಾರಿ ಮೇಲೆ ಉಗುಳಿದ ವ್ಯಾಪಾರಿ ಅರೆಸ್ಟ್

ಕಾರವಾರ: ಭಾನುವಾರದ ಸಂತೆಯಲ್ಲಿ ಸೊಪ್ಪು, ತರಕಾರಿ ಮಾರಾಟದ ವೇಳೆ ಎಂಜಲು ಉಗುಳಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಕೆಳಗಿನ Read more…

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ Read more…

ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚನೆ: ಕೇರಳದಲ್ಲಿ ಶಿಲ್ಪಿ ಕೃಷ್ಣನಾಯಕ್ ಅರೆಸ್ಟ್

ಕಾರ್ಕಳ: ಕಾರ್ಕಳದ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚಿಸಿದ್ದ ಪ್ರಕರಣದ ಆರೋಪಿ ಶಿಲ್ಪಿ ಕೃಷ್ಣನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ Read more…

ಕರ್ತವ್ಯ ಲೋಪ ಆರೋಪ ಇಬ್ಬರು ನೌಕರರ ಅಮಾನತು

ಚಿಕ್ಕಮಗಳೂರು: ಕಳಸ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಕರ್ತವ್ಯಲೋಪ ಆರೋಪದಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ನವೆಂಬರ್ 7ರಂದು ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಥಮ Read more…

ಆಹಾರ ಕಲಬೆರಕೆ ತಡೆಗೆ ಮಹತ್ವದ ಕ್ರಮ: ಎಲ್ಲಾ ಹೋಟೆಲ್ ಗಳಲ್ಲಿ ಫೋಸ್ಟಾಕ್ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು: ಆಹಾರ ಕಲಬೆರಕೆ ತಡೆಗೆ ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣಿಕರಣ ಪತ್ರ(ಫೋಸ್ಟಾಕ್ ಪ್ರಮಾಣ ಪತ್ರ) ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ಗಳಲ್ಲಿ ಗುಣಮಟ್ಟದ ಆಹಾರ ಲಭ್ಯತೆ ಉದ್ದೇಶದಿಂದ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 Read more…

ಬರೋಬ್ಬರಿ 6 ಲಕ್ಷ ರೂ.ಗೆ ಮಾರಾಟವಾದ ಜೋಡೆತ್ತು

ಬೆಳಗಾವಿ: ಕಬ್ಬೂರ ಪಟ್ಟಣದ ಜೋಡೆತ್ತುಗಳು ಬರೋಬ್ಬರಿ 6.11 ಲಕ್ಷ ರೂಪಾಯಿಗೆ ಮಾರಾಟವಾಗಿವೆ. ಕಬ್ಬೂರ ಚಿಮ್ಮಟ ತೋಟದ ರೈತ ಮಹದೇವ ಗುರಪ್ಪ ಚಿಮ್ಮಟ ಅವರ ಮಾಲೀಕತ್ವದ ಜೋಡೆತ್ತುಗಳು ಇಷ್ಟೊಂದು ದುಬಾರಿ Read more…

ಸಂಚಾರ ನಿಯಮ ಉಲ್ಲಂಘನೆ: 13.78 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಇ- ಕಾಮರ್ಸ್ ವಿತರಕ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಂಚಾರ ಪೊಲೀಸರು ನಿಯಮ ಉಲ್ಲಂಘಿಸಿದ ಆರೋಪದಡಿ 2679 ಪ್ರಕಾರದ ಕಲಿಸಿ 13.78 ಲಕ್ಷ ರೂ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ’ಗೆ ‘ಡಬಲ್ ಡೆಕ್ಕರ್ ರೈಲು’ಗಳ ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್ ಡೆಕ್ಕರ್ ರೈಲುಗಳು ಸೇರ್ಪಡೆಯಾಗಲಿದೆ. ಮೂರು ಹಂತದಲ್ಲಿ ಮೇಲ್ಸೇತುವೆ ಯೋಜನೆ ವಿನ್ಯಾಸ ರೂಪಿಸಲು ಚಿಂತನೆ ನಡೆದಿದ್ದು, ಟೆಂಡರ್ ಆಹ್ವಾನಿಸಲಾಗಿದೆ. ಡಬಲ್ Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...