alex Certify Karnataka | Kannada Dunia | Kannada News | Karnataka News | India News - Part 111
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪೆಟ್ರೋಲ್ ಸುರಿದು ತಮ್ಮನನ್ನೇ ಕೊಲೆಗೈದ ಅಣ್ಣ

ಬೆಂಗಳೂರು: ಜಮೀನು ಹಾಗೂ ಕಾರು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಅಣ್ಣನೊಬ್ಬ ತಮ್ಮನನ್ನು ಪೆಟ್ರೋಲ್ ಸುರಿದು Read more…

BIG NEWS : ಭಾರತದ 7.6 ಕೋಟಿ ಮನರೇಗಾ ಕಾರ್ಮಿಕರ ‘ಜಾಬ್ ಕಾರ್ಡ್’ ಡಿಲೀಟ್ : ಡಿಸಿಎಂ ಡಿಕೆಶಿ

ನವದೆಹಲಿ : ದೇಶದ 7.6 ಕೋಟಿ ನರೇಗಾ ಕಾರ್ಮಿಕರ ಜಾಬ್ ಕಾರ್ಡ್ ಡಿಲೀಟ್ ಆಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವರ್ಷಕ್ಕೆ Read more…

ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ

ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುರಭಿ (24) ಮೃತ ಮಹಿಳೆ. Read more…

GOOD NEWS : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬಿಬಿಎಂಪಿಯಲ್ಲಿ Read more…

BIG UPDATE: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ; ಆರೋಪಿಗಳು ಪೊಲೀಸ್ ವಶಕ್ಕೆ; FIR ದಾಖಲು

ಬಳ್ಳಾರಿ: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್ (50), ವೆಂಕಟೇಶ್ (48) Read more…

BREAKING : ಚಾಮರಾಜನಗರದಲ್ಲಿ ಭೀಕರ ಮರ್ಡರ್ ; ಮಾವನಿಂದಲೇ ಅಳಿಯನ ಬರ್ಬರ ಹತ್ಯೆ..!

ಚಾಮರಾಜನಗರ : ಕೊಡಲಿಯಿಂದ ಕೊಚ್ಚಿ ಮಾವನೇ ಅಳಿಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರಿನಲ್ಲಿ ನಡೆದಿದೆ. ನಂಜುಡಯ್ಯ ಎಂಬಾತ ತನ್ನ ಅಳಿಯ ಉಮೇಶ್ ನನ್ನು ಕೊಡಲಿಯಿಂದ Read more…

BIG NEWS: ಅಸ್ಸಾಂ ನಿಂದ ಬೆಂಗಳೂರೂಗೆ ಬಂದು ಕಳ್ಳತನ; ಸಿಎಂ ನಿವಾಸದ ಬಳಿಯ ಮನೆಗಳೇ ಟಾರ್ಗೆಟ್; ಆರೋಪಿ ಅರೆಸ್ಟ್

ಬೆಂಗಳೂರು: ಅಸ್ಸಾಂ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಸಿಎಂ ಸಿದ್ದರಾಮಯ್ಯ ನಿವಾಸದ Read more…

BIG NEWS: ಅಯೋಧ್ಯೆ ಯಾತ್ರಿಕರಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ; ಟ್ರೈನ್ ನಿಲ್ಲಿಸಿ ಪ್ರತಿಭಟಿಸಿದ ಪ್ರಯಾಣಿಕರು; ಆರೋಪಿಗಳ ಬಂಧನಕ್ಕೆ ಆಗ್ರಹ

ವಿಜಯನಗರ: ಅಯೋಧ್ಯೆಗೆ ತೆರಳಿ ಭಗವಾನ್ ಶ್ರೀ ರಾಮಲಲ್ಲಾ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಯಾತ್ರಿಕರಿದ್ದ ಬೋಗಿಗೆ Read more…

ಬೆಂಗಳೂರು : ಮಾಜಿ ಪ್ರಿಯಕರನ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ!

ಬೆಂಗಳೂರು : ಪ್ರೇಮಿ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿದ ಯುವಕನ ಕಿರುಕುಳಕ್ಕೆ Read more…

ಗಮನಿಸಿ : ಫೆ.25 ರಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) (ಪುರುಷ & ಮಹಿಳಾ) & (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ Read more…

2000 ರೂ. ನೀಡುವ ಗ್ಯಾರಂಟಿ ನಿಲ್ಲಿಸೋಣವೇ…? ಯೋಜನೆ ಬೇಕೋ? ಬೇಡವೋ? ಸ್ಪಷ್ಟಪಡಿಸಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳ ಹಣ ಮದ್ಯದ ಅಂಗಡಿಗಳ ಪಾಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಸಿದ್ದು ಸವದಿ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ Read more…

ಉದ್ಯೋಗ ವಾರ್ತೆ : ‘ಕಂದಾಯ ಇಲಾಖೆ’ ಯಲ್ಲಿ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯು ಗ್ರಾಮ ಆಡಳಿತಾಧಿಕಾರಿಗಳ ಒಂದು ಸಾವಿರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ Read more…

ಅದ್ಧೂರಿಯಾಗಿ ಮದುವೆಯಾದ ಮರುದಿನವೇ ಯುವತಿಗೆ ಶಾಕ್: ಖಾಸಗಿ ಫೋಟೋ ಕಳಿಸಿದ ಪ್ರಿಯಕರ, ಹೊರಹಾಕಿದ ಗಂಡನ ಮನೆಯವರು

ಬೆಳಗಾವಿ: ಪ್ರೀತಿಸಿದ ಹುಡುಗಿ ಬೇರೆಯವನ ಮದುವೆಯಾಗಿದ್ದಕ್ಕೆ ಪ್ರಿಯಕರ ದುಷ್ಕೃತ್ಯವೆಸಗಿದ್ದು, ಖಾಸಗಿ ಫೋಟೋ ಹರಿಬಿಟ್ಟಿದ್ದಾನೆ. ಮದುವೆಯಾದ ಮಾರನೇ ದಿನವೇ ಯುವತಿ ಜೀವನ ಹಾಳಾಗಿದೆ. ಇಬ್ಬರು ಜೊತೆಗಿರುವ ಖಾಸಗಿ ಫೋಟೋ ಕಳಿಸಿ Read more…

‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ

ಬೆಂಗಳೂರು : ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು Read more…

7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ Read more…

BIG NEWS : ‘ಪೇಪರ್ ಆಧಾರಿತ ಆಸ್ತಿ ನೋಂದಣಿ’ ರದ್ದು ; ಇನ್ಮುಂದೆ ಇ-ಆಸ್ತಿ ನೋಂದಣಿ ಕಡ್ಡಾಯ

ಬೆಂಗಳೂರು : ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ನೋಂದಣಿ (ಕರ್ನಾಟಕ) ತಿದ್ದುಪಡಿ ವಿಧೇಯಕ- 2024 ಸೇರಿದಂತೆ ಮೂರು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರಗೊಂಡವು. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ನೋಂದಣಿ Read more…

ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಬ್ರೇಕ್

ಬೆಂಗಳೂರು: ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ರಾಜ್ಯದಾದ್ಯಂತ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಅನಧಿಕೃತ ಬಡಾವಣೆಗಳ ನಿವೇಶನಗಳು, ಮನೆಗಳು, ನೋಂದಣಿ ಆಗುತ್ತಿವೆ. Read more…

4078 ಕೋಟಿ ರೂ. ಮೊತ್ತದ ಪೂರಕ ಅಂದಾಜು ಮಂಡನೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಮತ್ತು ಅಂತಿಮ ಕಂತಿನ 4078.85 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ವಿಧಾನ ಮಂಡಲದಲ್ಲಿ ಸರ್ಕಾರ ಗುರುವಾರ ಮಂಡಿಸಿದೆ. 530 ಕೋಟಿ Read more…

ಮನೆಗಳ್ಳರಿಗೆ ಸಾಥ್ ನೀಡುತ್ತಿದ್ದ ಪೊಲೀಸ್ ಸೇರಿ 8 ಮಂದಿ ಅರೆಸ್ಟ್

ಮಂಡ್ಯ: ಮನೆಗಳ್ಳರಿಗೆ ಸಹಾಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಸೇರಿ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ Read more…

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಗಳು: ಹೆಸರು ಘೋಷಣೆ ಶೀಘ್ರ

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ವಾರದೊಳಗೆ ಘೋಷಣೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ Read more…

ಊರ ಮಧ್ಯಭಾಗದಲ್ಲಿರುವ ಎಂಎಸ್ಐಎಲ್ ಮಳಿಗೆಗಳ ತೆರವಿಗೆ ಶಿಫಾರಸು

ಬೆಂಗಳೂರು: ಊರಿನ ಮಧ್ಯಭಾಗದಲ್ಲಿರುವ ಎಂಎಸ್ಐಎಲ್ ಮದ್ಯ ಮಳಿಗೆಗಳಿಂದ ಜನರಿಗೆ ತೊಂದರೆಯಾಗುತ್ತಿದ್ದು, ಅವುಗಳನ್ನು ಸ್ಥಳಾಂತರ ಮಾಡುವಂತೆ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ. Read more…

ರಾಜ್ಯ ಸರ್ಕಾರಿ ಶಾಲೆಗಳಿಗೆ ಶಾಕ್ : ವಿದ್ಯುತ್, ನೀರಿನ ಬಿಲ್ ಪಾವತಿಸಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ 2023-24ರ ಮಾರ್ಚ್‌ ವರೆಗೆ ಬಾಕಿ ಉಳಿಯುವ ವಿದ್ಯುತ್‌ ಮತ್ತು ನೀರಿನ ಬಿಲ್‌ಗಳ ಮೊತ್ತವನ್ನು ಭರಿಸುವಂತೆ Read more…

ಕೇಂದ್ರದ ವಿರುದ್ಧ ಸಂಘರ್ಷ ಮುಂದುವರಿಕೆ: ಅನುದಾನ ತಾರತಮ್ಯ ವಿರೋಧಿಸಿ ನಿರ್ಣಯ ಅಂಗೀಕಾರ

ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನ ತಾರತಮ್ಯದ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು Read more…

ಹಿಂದೂ ದೇವಸ್ಥಾನಗಳ ಮೇಲೆ ತೆರಿಗೆ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು :  ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು Read more…

ರೈತರಿಂದ ಕಾಡಂಚಿನ ಜಮೀನು ಖರೀದಿ: ಪ್ರಾಣಿ ಸಂಘರ್ಷ ತಪ್ಪಿಸಲು ರೈತರೇ ಜಮೀನು ಕೊಟ್ಟರೆ ಉತ್ತಮ ಪರಿಹಾರ

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ಹಿನ್ನೆಲೆ ಕೃಷಿ ಮಾಡಲು ಸಾಧ್ಯವಾಗದ ಮತ್ತು ವನ್ಯಜೀವಿ ಕಾರಿಡಾರ್ ನಲ್ಲಿರುವ ಖಾಸಗಿ ಜಮೀನುಗಳನ್ನು ರೈತರು ಸ್ವ ಇಚ್ಛೆಯಿಂದ ಸರ್ಕಾರಕ್ಕೆ ಬಿಟ್ಟು ಕೊಡಲು ಮುಂದಾದಲ್ಲಿ Read more…

BIG NEWS : ರೈತರ ಬೇಡಿಕೆ ಪರ ರಾಜ್ಯ ಸರ್ಕಾರದಿಂದ ʻಗೊತ್ತುವಳಿ ನಿರ್ಣಯʼ ಮಂಡನೆ : ಕನಿಷ್ಟ ಬೆಂಬಲ ಬೆಲೆಗೆ ಶಾಸನ

  ಬೆಂಗಳೂರು : ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಲು ಶಾಸನ ರೂಪಿಸುವಂತೆ ಹಾಗೂ ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ನ್ಯಾಯಯುತವಾದ  ಅವರ ಬೇಡಿಕೆ ಈಡೇರಿಸುವಂತೆ Read more…

ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದರೆ, ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಪರವಾನಿಗೆ ರದ್ದು

ಬೆಂಗಳೂರು: ಉಪನೋಂದಣಾಧಿಕಾರಿ ಅಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದಲ್ಲಿ ಮತ್ತು ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದಲ್ಲಿ ಕಾನೂನು Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ. ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ Read more…

ಉದ್ಯೋಗಾಕಾಂಕ್ಷಿಗಳೇ ʻಬೃಹತ್ ಉದ್ಯೋಗ ಮೇಳʼದಲ್ಲಿ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಯುವ ಜನತೆಗಾಗಿ, ಪದವಿ, ಇಂಜನಿಯರಿಂಗ್, ಡಿಪ್ಲೊಮಾ, ಐಟಿಐ ಹಾಗೂ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...