alex Certify Karnataka | Kannada Dunia | Kannada News | Karnataka News | India News - Part 112
ಕನ್ನಡ ದುನಿಯಾ
    Dailyhunt JioNews

Kannada Duniya

ಕೌಟುಂಬಿಕ ಕಲಹ: ಪತಿಯಿಂದಲೇ ಕುತ್ತಿಗೆ ಬಿಗಿದು ಪತ್ನಿ ಹತ್ಯೆ

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ನಡೆದಿದೆ 26 ವರ್ಷದ ಗೌರಮ್ಮ ಕೊಲೆಯಾದ Read more…

BREAKING: ಸಚಿವ ಸುಧಾಕರ್ ನಿವಾಸದ ಮುಂದೆಯೇ ಹೊತ್ತಿ ಉರಿದ ಸ್ಕಾರ್ಪಿಯೋ ಕಾರ್

ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ನಿವಾಸದ ಮುಂದೆ ಸ್ಕಾರ್ಪಿಯೋ ಕಾರ್ ಹೊತ್ತಿ ಉರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಮಾಡಪ್ಪಲ್ಲಿ ಬಡಾವಣೆಯಲ್ಲಿರುವ ಸಚಿವರ ನಿವಾಸದ ಬಳಿ ಘಟನೆ Read more…

ಟ್ಯಾಂಕರ್ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ಉಳ್ಳಾಲ ಸಮೀಪದ ತೊಕ್ಕೊಟ್ಟು -ಮಂಗಳೂರು ವಿಶ್ವವಿದ್ಯಾಲಯ ರಸ್ತೆಯ ಚೆಂಬುಗುಡ್ಡೆ ಕೆರೆಬೈಲು ಬಳಿ ಶನಿವಾರ ಸಂಜೆ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸಾವು

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡಿಕ್ಕಿ Read more…

BREAKING: ಚನ್ನಪಟ್ಟಣದಲ್ಲಿ ನಿರೀಕ್ಷೆಗೂ ಮೀರಿ ನಿಖಿಲ್ ಗೆಲುವಿನ ವಿಶ್ವಾಸ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ವಿಶ್ವಾಸ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ತೌಟಹಳ್ಳಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದ Read more…

BREAKING NEWS: ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಬಿಇ ವಿದ್ಯಾರ್ಥಿ

ಮಂಡ್ಯ: ಸ್ನೇಹಿತರೊಂದಿಗೆ ಈಜಲು ಹೋಗಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. 22 ವರ್ಷದ ಯಶ್ವಂತ್ ನೀರು Read more…

BREAKING NEWS: ಪತ್ನಿ, ಮಗನನ್ನು ಕೊಂದು ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ Read more…

ಮೆಜೆಸ್ಟಿಕ್‌, ಲಾಲ್‌ಬಾಗ್‌, ಚಿಕ್ಕಪೇಟೆಯೂ ವಕ್ಫ್ ಆಸ್ತಿ; ನಾಳೆ ವಿಧಾನಸೌಧವೂ ತಮ್ಮದೆಂದರೆ ಅಚ್ಚರಿ ಇಲ್ಲ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹಾವೇರಿ: ತುಷ್ಟೀಕರಣದ ಪಿತಾಮಹ ಭ್ರಷ್ಟ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದಾಗಿ ಇಂದು ವಕ್ಫ್‌ ಅತಿರೇಕದ ಉತ್ತುಂಗಕ್ಕೆ ಏರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ Read more…

SHOCKING NEWS: ಸ್ಕೂಲ್ ನಲ್ಲಿ ಗಲಾಟೆ ಮಾಡಿದ್ದಕ್ಕೆ ಬಾಲಕಿಯ ಭುಜದ ಮೂಳೆ ಮುರಿಯುವಂತೆ ಹೊಡೆದ ಟೀಚರ್?

ಬೆಂಗಳೂರು: ಇತ್ತೀಚೆಗೆ ಶಿಕ್ಷಕಿಯೊಬ್ಬರು ಬಾಲಕನ ಹಲ್ಲು ಮುರಿಯುವಂತೆ ಹೊಡೆದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ಟೀಚರ್ ಓರ್ವರು Read more…

ಕೋವಿಡ್ ಕಿಟ್ ಹಗರಣ: ಆಯೋಗ ರಚಿಸಿ ತಮಗೆ ಅನುಕೂಲಕರ ವರದಿ ಪಡೆಯುವಲ್ಲಿ ಕಾಂಗ್ರೆಸ್ ನವರು ನಿಸ್ಸೀಮರು: ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ Read more…

ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಗುಂಡಿನ ದಾಳಿ: ಓರ್ವ ಸಾವು

ನವದೆಹಲಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಅಪ್ರಾಪ್ತ ಬಾಲಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕಬೀರ್ ನಗರದಲ್ಲಿ ನಡೆದಿದೆ. Read more…

ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಳಗಾವಿ: ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ Read more…

BREAKING NEWS: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದ ಮನೆಯಲ್ಲಿ ನಡೆದಿದೆ. 45 ವರ್ಷದ ಜಯಮ್ಮ ಕೊಲೆಯಾಗಿರುವ ಮಹಿಳೆ. ಹೊಂಗ ಸಂದ್ರದ Read more…

BIG NEWS : ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ Read more…

ರಾಜ್ಯ ಸರ್ಕಾರದಿಂದ ‘ST’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ Read more…

BIG NEWS: ಸಿದ್ದರಾಮಯ್ಯರಿಂದ ಹಳೆಯ ಪ್ರಕರಣ ಕೆದಕುವ ಯತ್ನ: ಈ ಬೆದರಿಕೆಗಳಿಗೆ ಜಗ್ಗಲ್ಲ, ಬಗ್ಗುವುದೂ ಇಲ್ಲ: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಸಂಡೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಕೊವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ Read more…

ವಿಧಾನಸಭೆ ಉಪಚುನಾವಣೆ : ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮತದಾನ ಮುಕ್ತಾಯ Read more…

ಇಬ್ಬರೂ ರಾಜೀನಾಮೆ ಕೊಟ್ಟು ಯಶವಂತಪುರದಲ್ಲಿ ಸ್ಪರ್ಧಿಸೋಣ ಆಗ ಯಾರ ತಾಕತ್ತು ಎಷ್ಟು ಗೊತ್ತಾಗುತ್ತೆ: ಶೋಭಾ ಕರಂದ್ಲಾಜೆಗೆ ಸವಾಲು ಹಾಕಿದ ಸೋಮಶೇಖರ್

ಬೆಂಗಳೂರು: ಸ್ವಪಕ್ಷದ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಿಡಿಕಾರಿದ್ದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಶೋಭಾ ಕರಂದ್ಲಾಜೆಗೆ ನನ್ನ ತಾಕತ್ತಿನ Read more…

BIG NEWS: ಮುಡಾ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ: 36 ಜನರಿಗೆ ಮುಡಾದಿಂದ 211 ಸೈಟ್ ಹಂಚಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದ ಮತ್ತೊಂದು ಹಗರಣ ಬಲಯಾಗಿದೆ. ಮುಡಾದಿಂದ 36 ಜನರಿಗೆ 211 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಒಬ್ಬೊಬ್ಬರಿಗೆ 26 ಸೈಟ್, 21 ಸೈಟ್ ಹೀಗೆ ಮನ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರ ಹೆಸರು ಹೇಳಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಬಂಧನ

ಬೆಂಗಳೂರು: ವಂಚಕರಿಗೆ ಇತ್ತೀಚಿನ ದಿನಗಳಲ್ಲಿ ಯಾವುದೇ ಭಯ-ಭೀತಿ ಎಂಬುದೇ ಇಲ್ಲದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಆಪ್ತರ ಹೆಸರಲ್ಲಿ ವಂಚಕನೊಬ್ಬ ಅಧಿಕಾರಿಗಳನ್ನೇ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘NMMS’ ಪರೀಕ್ಷೆಗೆ ಶುಲ್ಕ ಪಾವತಿಸಲು ನ.11 ಲಾಸ್ಟ್ ಡೇಟ್

ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಶುಲ್ಕವನ್ನು ಪಾವತಿಸಲು ನ.11 ಕೊನೆಯ ದಿನವಾಗಿದೆ.2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ:19.08.2024 Read more…

BIG NEWS: ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಿಟ್ ಖರೀಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ Read more…

BIG NEWS : ‘ಟಿಪ್ಪು ಜಯಂತಿ’ ಆಚರಣೆ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ Read more…

BIG NEWS: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: 98 ಅಧಿಕಾರಿಗಳಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟ ವಿತರಿಸುವ ಕಾರ್ಯದಲ್ಲಿ ಲೋಪ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ Read more…

BREAKING : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ |VIDEO

ಕಲಬುರಗಿ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ಕಮಲಾಪುರದಲ್ಲಿ ಬೊಲೆರೊ ವಾಹನವು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು Read more…

BIG NEWS: ಈರುಳ್ಳಿ ಬೆಲೆ ಮತ್ತೆ ಏರಿಕೆ: ಶತಕದತ್ತ ದಾಪುಗಾಲು!

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಿರು ಬರುವ ಸ್ಥಿತಿ ಎದುರಾಗಿದೆ. ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾಗಿದ್ದು, ಶತಕದತ್ತ ದಾಪುಗಾಲಿಟ್ಟಿದೆ. ಹಲವೆಡೆ ಕೆಜಿ ಈರುಳ್ಳಿ 70 ರೂ.ನಿಂದ 80 Read more…

BIG NEWS: ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್: SRS ಟ್ರಾವೆಲ್ಸ್ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಹ್ರವಲಯದ ಶೆಡ್ ನಲ್ಲಿ ಜೋಡಿ ಕೊಲೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳೊ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಈ ಕೊಲೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ‘ಡಬಲ್ ಮರ್ಡರ್’ ; ಇಬ್ಬರು ವ್ಯಕ್ತಿಗಳ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ನಾಗೇಶ್ (55) ಮಂಜುನಾಥ್ Read more…

BIG NEWS: ಶಾಮಿಯಾನ ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ನೆಲಮಂಗಲ: ಯುವಕನೂಬ್ಬ ಶಾಮಿಯಾನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ. ಬಿಡದಿ ಬಳಿಯ ಹಂಪಾಪುರ ಗ್ರಾಮದ ಸಂತೋಷ್ Read more…

ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ : CM ಸಿದ್ದರಾಮಯ್ಯ ವಾಗ್ಧಾಳಿ

ಬಳ್ಳಾರಿ : ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ. ಎಂದು ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...