alex Certify Karnataka | Kannada Dunia | Kannada News | Karnataka News | India News - Part 113
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ : CM ಸಿದ್ದರಾಮಯ್ಯ ವಾಗ್ಧಾಳಿ

ಬಳ್ಳಾರಿ : ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ. ಎಂದು ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ Read more…

ತಿಂಡಿ ಪ್ರಿಯರಿಗೆ ಬಿಗ್ ಶಾಕ್: ಕೇರಳದಿಂದ ಆಮದಾಗುವ ಈ ಆಹಾರಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಪತ್ತೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊರಗಡೆ ಆಹಾರ ಸೇವನೆ ಮಡುವುದು ಆತಂಕಕಾರಿ ಎನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಬಂದಿದೆ. ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ Read more…

BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಪಿಕಪ್-ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ.!

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪಿಕಪ್ ಗೂಡ್ಸ್ ವಾಹನ- ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು  ಮೃತಪಟ್ಟಿದ್ದಾರೆ. ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಈ ಘಟನೆ Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕ ವಿನಾಯಿತಿ,‘ ‘ವಿದ್ಯಾಸಿರಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ Read more…

SHOCKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಚಾಕು ಇರಿದು ತಾಯಿಯನ್ನೇ ಹತ್ಯೆಗೈದ ಪಾಪಿ ಮಗ

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾಪಿ ಮಗನೋರ್ವ ಚಾಕು ಇರಿದು ತಾಯಿಯನ್ನೇ ಹತ್ಯೆಗೈದ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು Read more…

BIG NEWS : ಬೆಂಗಳೂರಿನಲ್ಲಿ ಮಾಲೀಕರ ಮನೆ ದೋಚಿದ ‘ಸೆಕ್ಯೂರಿಟಿ ಗಾರ್ಡ್’ ; 15 ಕೋಟಿ ಚಿನ್ನ, 41 ಲಕ್ಷ ಹಣದೊಂದಿಗೆ ಪರಾರಿ.!

ಬೆಂಗಳೂರು : ಮಾಲೀಕರ ಮನೆ ದೋಚಿದ ಸೆಕ್ಯೂರಿಟಿ ಗಾರ್ಡ್ 15 ಕೋಟಿ ಚಿನ್ನ, 41 ಲಕ್ಷ ಹಣದೊಂದಿಗೆ ಪರಾರಿಯಾದ ಘಟನೆ ವಿಜಯನಗರದ ಹೊಸಹಳ್ಳಿ ಎಕ್ಸ್ ಟೆನ್ಶನ್ ನಲ್ಲಿ ನಡೆದಿದೆ. Read more…

ಇದುವರೆಗೆ 1.22 ಕೋಟಿ ಮಹಿಳೆಯರಿಗೆ 30.285 ಕೋಟಿ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಇದುವರೆಗೆ 1.22 ಕೋಟಿ ಮಹಿಳೆಯರಿಗೆ 30.285 ಕೋಟಿ ‘ಗೃಹಲಕ್ಷ್ಮಿ’ ಹಣ ಜಮಾ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023 ರಿಂದ Read more…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಆಕಸ್ಮಿಕ ‘ಅಗ್ನಿ ಅವಘಡ’ : ಹೊತ್ತಿ ಉರಿದ ವುಡ್ ಕಾರ್ಖಾನೆ.!

ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ವುಡ್ ಕಾರ್ಖಾನೆಯೊಂದು ಹೊತ್ತಿ ಉರಿದಿದೆ. ಹೊಸೂರು-ಬೆಂಳೂರು ಮುಖ್ಯ ರಸ್ತೆಯಲ್ಲಿರುವ ಯಡವನಹಳ್ಳಿ ಶ್ರೀ ರಾಮ್ ವುಡ್ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ‘ಬೆಂಬಲ ಬೆಲೆ’ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ.!

2024-25 ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಬೆಳೆದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಹಾಗೂ ಬಿಳಜೋಳ ಉತ್ಪನ್ನವನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ನೇರ Read more…

GOOD NEWS : ‘ರಾಜ್ಯ ಸರ್ಕಾರ’ದಿಂದ ‘ಕುಶಲಕರ್ಮಿ’ಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಉಚಿತವಾಗಿ Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನ.12 ರಂದು ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.12 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

ಸಂಡೂರಿನಲ್ಲಿದೆ ಸುಂದರವಾದ, ಅದ್ಭುತ ವಾಸ್ತುಶಿಲ್ಪದ ಕುಮಾರಸ್ವಾಮಿ ದೇವಾಲಯ

ಬಳ್ಳಾರಿ ಜಿಲ್ಲೆಯಿಂದ 10 ಕಿಮಿ ದೂರದಲ್ಲಿರುವ ಸಂಡೂರಿನಲ್ಲಿ ಕುಮಾರಸ್ವಾಮಿ ದೇವಾಲಯವಿದೆ. ಈ ದೇವಾಲಯದ ವಾಸ್ತುಶಿಲ್ಪವು ಅದ್ಭುತವಾಗಿದ್ದು ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತದೆ. ಇದು ಪಾರ್ವತಿದೇವಿ ಹಾಗೂ ಅವಳ ಮಗ Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ವಾಲ್ಮೀಕಿ ನಿಗಮದ Read more…

ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಮೂರು ಅಂತಸ್ತಿನ ಕಟ್ಟಡವೊಂದು ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕೆಇಬಿ ರಸ್ತೆಯಲ್ಲಿ ನಡೆದಿದೆ. ಬೂದಿಕೋಟೆ ರಾಜ್ ಕೂಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ Read more…

BIG NEWS: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಾಳಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು Read more…

BIG NEWS: ವಿಧಾನಸೌಧದ ಗಾರ್ಡನ್ ನಲ್ಲಿ ಬಿಯರ್ ಬಾಟಲ್ ಗಳು ಪತ್ತೆ!

ಬೆಂಗಳೂರು: ವಿಧಾನಸೌಧದ ಆವರಣದಲ್ಲಿರುವ ಗಾರ್ಡನ್ ನಲ್ಲಿಯೇ ಬಿಯರ್ ಬಾಟಲ್ ಗಳು ಪತ್ತೆಯಾಗಿದ್ದು, ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರ ನಿನ್ನೆಯಷ್ಟೇ ಸರ್ಕಾರಿ ಕಚೇರಿ ಆವರಣ, ಸುತ್ತಮುತ್ತ ಯಾವುದೇ ಮಾದಕ Read more…

‘ಜನಾರ್ಧನ ರೆಡ್ಡಿ’ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬಳ್ಳಾರಿ :  ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಇಡೀ ಜಿಲ್ಲೆ ಆತಂಕದಲ್ಲಿ ನರಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ಜನಾರ್ಧನ ರೆಡ್ಡಿಯವರ Read more…

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ Read more…

BIG NEWS: ತುಂಬಿ ಹರಿಯುತ್ತಿದ್ದ ತುಂಗಭದ್ರಾ ಕಾಲುವೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ರಾಯಚೂರು: ನವಜಾತ ಶಿಶುವಿನ ಮೃತದೇಹ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಾಗರ್ ಕ್ಯಾಂಪ್ ಬಳಿ ನಡೆದಿದೆ. ಹುಟ್ಟಿದ ಕೆಲವೇ ಸಮಯದಲ್ಲಿ ಮಗುವನ್ನು Read more…

BIG NEWS: ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ. ನಿಸಾರ್ ಹಾಗೂ ಯಶವಂತ್ ಮೃತ ವಿದ್ಯಾರ್ಥಿಗಳು. ಇಬ್ಬರೂ ಗಾಜನೂರು Read more…

ರಾಜ್ಯ ಸರ್ಕಾರದ್ದು ಬರಿ ಬೋಗಸ್ ಗ್ಯಾರಂಟಿಗಳು: ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಕೇಂದ್ರ ಸಚಿವ ಜೋಶಿ ಆಗ್ರಹ

ಸಂಡೂರು: ಕಾಂಗ್ರೆಸ್ ನಾಯಕರು ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಸಂಡೂರಿನಲ್ಲಿ ಸುದ್ದಿಗೋಷ್ಠಿ Read more…

JOB ALRT : ಬೆಂಗಳೂರಿನಲ್ಲಿ 586 ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಗೃಹರಕ್ಷಕ ದಳದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 586 ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 Read more…

HDK ಚನ್ನಪಟ್ಟಣ ಶಾಸಕರಾಗಿದ್ದಾಗ ಯಾವುದೇ ಅಭಿವೃದ್ಧಿ ಮಾಡಿಲ್ಲ : DCM ಶಿವಕುಮಾರ್

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಚಕ್ಕರೆಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರ ಪರ ಡಿಸಿಎಂ ಡಿಕೆ ಶಿವಕುಮಾರ್ ಮತ ಯಾಚನೆ Read more…

ಊಟ ಬೇಕೆಂದು ಅತ್ತಿದ್ದಕ್ಕೆ ಮಗನ್ನನ್ನೇ ಹೊಡೆದು ಕೊಂದ ತಂದೆ: ಪತಿ ವಿರುದ್ಧ ಪತ್ನಿ ಆರೋಪ

ಚಿತ್ರದುರ್ಗ: ಊಟ ಬೇಕೆಂದು ಅತ್ತಿದ್ದಕ್ಕೆ ತಂದೆಯೊಬ್ಬ 6 ವರ್ಷದ ಮಗನನ್ನೇ ಹೊಡೆದು ಕೊಂದ ಆರೋಪ ಕೇಳಿಬಂದಿದೆ. ಮಗನನ್ನೇ ತಂದೆ ಕೊಲೆ ಮಾಡಿದ್ದಾಗಿ ಆರೋಪಿಸಿ ಪತ್ನಿಯೇ ಪತಿಯ ವಿರುದ್ಧ ದೂರು Read more…

ಉಪ ಚುನಾವಣೆ : ಶಸ್ತಾಸ್ತ್ರ/ಆಯುಧ ಠೇವಣಿ ಇರಿಸಲು ಡಿಸಿ ಸೂಚನೆ

ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು.!

ತುಮಕೂರು : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆದಿದೆ. ಎತ್ತಿನಹೊಳೆ ನಾಲೆಯ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ Read more…

BIG NEWS: ರೆಡ್ಡಿ ದರ್ಬಾರ್ ಅವಧಿಯ ಸಾಲು ಸಾಲು ಘಟನೆಗಳನ್ನು ನೆನಪಿಸಿಕೊಂಡ ಸಿಎಂ

ಸಂಡೂರು: ವಿಧಾನಸಭಾ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ Read more…

‘ಇ-ಶ್ರಮ್’ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು : ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ Read more…

BIG NEWS: ಥಿಯೇಟರ್ ಮಾಲೀಕನನ್ನು ಕಟ್ಟಿ ಹಾಕಿ ಮನೆ ಕೆಲಸದವರಿಂದಲೇ ಕಳ್ಳತನ: ದಂಪತಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಸಂಪಿಗೆ ಥಿಯೇಟರ್ ಮಾಲೀಕರನ್ನು ಕಟ್ಟಿಹಾಕಿ ಅವರ ಮನೆ ಕಳ್ಳತನ ಮಾಡಿ ದಂಪತಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ರನ್ನು ಜಯನಗರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...