alex Certify Karnataka | Kannada Dunia | Kannada News | Karnataka News | India News - Part 114
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಕೆಜಿಎಫ್ ಚಾಚಾ’ ಖ್ಯಾತಿಯ ನಟ ‘ಹರೀಶ್ ರಾಯ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ‘ಕೆಜಿಎಫ್ ಚಾಚಾ’ ಎಂದೇ ಖ್ಯಾತಿಯಾಗಿರುವ ಪೋಷಕ ನಟ, ಹರೀಶ್ ರಾಯ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ, ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಆತಂಕಪಡುವ Read more…

BREAKING : ಹೃದಯಾಘಾತದಿಂದ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ.!

ಬಾಗಲಕೋಟೆ :  ಹೃದಯಾಘಾತದಿಂದ  ಓಲೆಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ (65) ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಶುಗರ್ , ಬಿಪಿ ಹಾಗೂ ಹೃದಯ Read more…

JOB ALERT : ‘TMB’ ಬ್ಯಾಂಕ್ ನಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲೂ ನೇಮಕಾತಿ.!

ತಮಿಳುನಾಡು ಮರ್ಕಂಟೈಲ್ ಬ್ಯಾಂಕ್ (ಟಿಎಂಬಿ) ದೇಶಾದ್ಯಂತ 170 ಸೀನಿಯರ್ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಟಿಎಂಬಿ ನೇಮಕಾತಿ 2024 ಅಖಿಲ ಭಾರತ ಸರ್ಕಾರಿ ಉದ್ಯೋಗಗಳಲ್ಲಿ ಆಸಕ್ತಿ Read more…

BIG NEWS: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ಥೆ ಕರೆತಂದು ಸ್ಥಳ ಮಹಜರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಬೆಳಿಗ್ಗೆ 11 Read more…

BIG NEWS: ನಾಲ್ವರು ಕೆ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆದಳಿತಾತ್ಮಕ ಹಿತದೃಷ್ಟಿಯಿಂದ Read more…

ಬೆಂಗಳೂರು : ಶಾಲೆಯಲ್ಲಿ ನೀರಿನಲ್ಲಿ ಆಟವಾಡಿದ್ದಕ್ಕೆ ಬಾಲಕನ ಹಲ್ಲು ಮುರಿದ ಶಿಕ್ಷಕಿ.!

ಬೆಂಗಳೂರು : ನೀರಿನಲ್ಲಿ ಆಟವಾಡಿದ್ದಕ್ಕೆ ಶಿಕ್ಷಕಿಯೊಬ್ಬರು 6 ನೇ ತರಗತಿ ಬಾಲಕನ ಹಲ್ಲು ಮುರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯನಗರದ ಖಾಸಗಿ ಶಾಲೆಯ ಹಿಂದಿ ಶಿಕ್ಷಕಿ 6 ನೇ Read more…

BIG NEWS: ತಹಶೀಲ್ದಾರ್ ಕಚೇರಿ SDA ಆತ್ಮಹತ್ಯೆ ಪ್ರಕರಣ: ಆರೋಪಿಗಳು ನಾಪತ್ತೆ; ತಲೆಮರೆಸಿಕೊಂಡರೂ ಜಾಮೀನಿಗಾಗಿ ಅರ್ಜಿ ಸಲ್ಲಿಕೆ

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ. ತಹಶೀಲ್ದಾರ್ ಬಸವರಾಜ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ Read more…

ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ ಬಂದು ತಲುಪಲಿದೆ ದೇವಸ್ಥಾಗಳ ಪ್ರಸಾದ: ಡೋರ್ ಡೆಲಿವರಿ ಯೋಜನೆ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

ಬೆಂಗಳೂರು: ಇನ್ಮುಂದೆ ರಾಜ್ಯದ ಪ್ರತಿ ದೇವಾಲಯಗಳ ಪ್ರಸಾದ ಮನೆ ಬಾಗಿಲಿಗೆ ಬಂದು ತಲುಪಲಿದೆ. ಇಂತದ್ದೊಂದು ವಿನೂತನ ಯೋಜನೆಯನ್ನು ಜಾರಿಗೊಳಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ತಂತ್ರಜ್ಞಾನದ ಮೂಲಕ ಈಗಾಗಲೇ ಆನ್ Read more…

ಹಾವೇರಿಯಲ್ಲಿ ‘ರೈತ’ ಆತ್ಮಹತ್ಯೆ ಪ್ರಕರಣ : ವಿಷಾದ

ಬೆಂಗಳೂರು : ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು ಆಗಿದ್ದಕ್ಕೆ ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯನ್ನು ನಮ್ಮ ನ್ಯೂಸ್ ವೆಬ್ ಸೈಟ್ ಸೇರಿ ಕೆಲವು ಮಾಧ್ಯಮಗಳಲ್ಲಿ Read more…

BIG NEWS: ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು

ಹಾವೇರಿ: ಸುಳ್ಳು ಮಾಹಿತಿ ಹರಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಾವೇರಿಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ Read more…

BIG NEWS: ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಪಾಕಿಸ್ತಾನದ ನಂಟು: NIA ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನದ ನಂಟಿದೆ ಎಂಬ ಆತಂಕಕಾರಿ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿಂದೆಯೇ ಪ್ರಕರಣ ಸಂಬಂಧ ಎನ್ ಐಎ ಚಾರ್ಜ್ Read more…

JOB ALERT : ತಾತ್ಕಾಲಿಕ ಮತ್ತು ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೂಕ್ತ Read more…

ಬೆಂಗಳೂರಿನಲ್ಲಿ ಯೋಗ ಶಿಕ್ಷಕಿಯನ್ನು ಅಪಹರಿಸಿ ಜೀವಂತ ಸಮಾಧಿ.. ಬದುಕಿ ಬಂದಿದ್ದೇ ರೋಚಕ.!

ಬೆಂಗಳೂರು : ಬೆಂಗಳೂರಿನಲ್ಲಿ ಯೋಗ ಟೀಚರ್ ಕಿಡ್ನ್ಯಾಪ್ ಕೇಸ್ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಹೌದು. ಯೋಗ ಶಿಕ್ಷಕಿಯನ್ನು ಬೆಂಗಳೂರಿನಿಂದ ಅಪಹರಿಸಿ ಅರಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಮುಂದಿನ ಮೂರೂವರೆ ವರ್ಷ ನಾನೇ ಈ ರಾಜ್ಯದ ಮುಖ್ಯಮಂತ್ರಿ : CM ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು : ಮುಂದಿನ ಮೂರೂವರೆ ವರ್ಷ ನಾನೇ ಈ ರಾಜ್ಯದ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ ನಂತರ Read more…

BREAKING : ಬೆಂಗಳೂರಿನಲ್ಲಿ ಕಾಣೆಯಾಗಿದ್ದ ಎರಡೂವರೆ ವರ್ಷದ ಹೆಣ್ಣು ಮಗು ಮಹಿಳೆ ಜೊತೆ ಪತ್ತೆ.!

ಬೆಂಗಳೂರು : ಬೆಂಗಳೂರಿನಲ್ಲಿ ಕಾಣೆಯಾಗಿದ್ದ ಎರಡೂವರೆ ವರ್ಷದ  ಹೆಣ್ಣು ಮಗು ಸುರಕ್ಷಿತವಾಗಿ  ಪತ್ತೆಯಾಗಿದೆ. ವೈಯಾಲಿಕಾವಲ್ ನ ದೇವಯ್ಯ ಪಾರ್ಕ್ ಬಳಿ ಮಗು ನವ್ಯಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. Read more…

‘ಆರ್ಯ ವೈಶ್ಯ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ Read more…

GOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹ ಧನ’ 2 ಲಕ್ಷಕ್ಕೆ ಹೆಚ್ಚಳ.!

ಬೆಂಗಳೂರು : ಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 Read more…

ರಾಜ್ಯದ SC ಸಮುದಾಯದ ‘MBBS’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರವೇ ಭರಿಸಲಿದೆ ’25 ಲಕ್ಷ’ ಕಾಲೇಜು ಶುಲ್ಕ.!

ಬೆಂಗಳೂರು : ರಾಜ್ಯದ ಎಸ್ ಸಿ ಸಮುದಾಯದ ಎಮ್ ಬಿಬಿಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರವೇ ಭರಿಸಲಿದೆ 25 ಲಕ್ಷ ಕಾಲೇಜು ಶುಲ್ಕ ಭರಿಸಲಿದೆ. ಪಿಯುಸಿಯಲ್ಲಿ ಶೇಕಡ Read more…

‘KAS’ ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರಾಮುವಿವಿಯಿಂದ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ Read more…

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷ ರೂ.ಗೆ ಹೆಚ್ಚಳ: ಸಚಿವ ಮಹದೇವಪ್ಪ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ Read more…

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಕೃಷ್ಣಾನಗರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

ಯೋಗ ಶಿಕ್ಷಕಿ ಅಪಹರಿಸಿ ಅತ್ಯಾಚಾರಕ್ಕೆ ಯತ್ನ: ಅರೆಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಬೆಂಗಳೂರಿನಿಂದ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಅರಬೆತ್ತಲೆಗೊಳಿಸಿ ಜೀವಂತವಾಗಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಿಬ್ಬೂರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಶೀಘ್ರವೇ ನಮ್ಮ ಮೆಟ್ರೋಗೆ 21 ರೈಲುಗಳು ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋಗೆ ಶೀಘ್ರದಲ್ಲಿ 21 ರೈಲುಗಳು ಸೇರ್ಪಡೆಯಾಗಲಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದ್ದಾರೆ. ಹೊಸ ರೈಲುಗಳಿಗೆ ಈಗಾಗಲೇ ಟೆಂಡರ್‌ Read more…

BREAKING : ‘ಮುಡಾ’ದಿಂದ 50:50 ಸೈಟ್ ಪಡೆದವರಿಗೆ ಬಿಗ್ ಶಾಕ್ : ಜಪ್ತಿಗೆ ಸಭೆಯಲ್ಲಿ ಒಮ್ಮತದ ನಿರ್ಧಾರ.!

ಬೆಂಗಳೂರು : ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎದುರಾಗಿದ್ದು, ಜಪ್ತಿಗೆ ಎಲ್ಲಾ ಸದಸ್ಯರು ಒಮ್ಮತದ ಒಪ್ಪಿಗೆ ಸೂಚಿಸಿದರು. ಇಂದು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ Read more…

ನಾಳೆ ಬೆಂಗಳೂರು ‘ಜಲಮಂಡಳಿ’ ಫೋನ್ -ಇನ್ ಕಾರ್ಯಕ್ರಮ : ನೀರಿನ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಜಲಮಂಡಳಿ ಅಧ್ಯಕ್ಷ ವಿ. ರಾಮ್ಪ್ರಸಾತ್ ಮನೋಹರ್ ಅವರು ನವೆಂಬರ್ 8 ರಂದು (ಶುಕ್ರವಾರ) ಬೆಳಗ್ಗೆ 9.30 ರಿಂದ 10.30ರ ವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. Read more…

ಗಮನಿಸಿ : ‘ಗ್ರಾಮ ಒನ್ ಸೇವಾ’ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...