alex Certify Karnataka | Kannada Dunia | Kannada News | Karnataka News | India News - Part 115
ಕನ್ನಡ ದುನಿಯಾ
    Dailyhunt JioNews

Kannada Duniya

‘ಧೈರ್ಯದಿಂದ ಪ್ರಶ್ನಿಸುತ್ತೇವೆ ಉತ್ತರ ಕೊಡಿ ಸಿಎಂ’ : ರಾಜ್ಯ ಸರ್ಕಾರಕ್ಕೆ ‘ಬಿಜೆಪಿ’ ಟಾಂಗ್

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇದುವರೆಗೂ ವಿದ್ಯಾರ್ಥಿ ವೇತನ ಬಂದಿಲ್ಲ, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ ₹11,000 ಕೋಟಿ ಹಾಡುಹಗಲೇ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ Read more…

BREAKING : ನಿರ್ಮಾಪಕ ಉಮಾಪತಿಗೆ ಬೆದರಿಕೆ ಆರೋಪ ; ನಟ ದರ್ಶನ್ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು

ಬೆಂಗಳೂರು : ನಿರ್ಮಾಪಕ ಉಮಾಪತಿ ವಿರುದ್ಧ ನಟ ದರ್ಶನ್ ನೀಡಿರುವ ಹೇಳಿಕೆ ಸಂಬಂಧ ನಟ ದರ್ಶನ್ ವಿರುದ್ಧ ಫಿಲಂಚೇಂಬರ್ ಗೆ ದೂರು ನೀಡಲಾಗಿದೆ. ಈ ಸಂಬಂಧ ಪ್ರಜಾಪರ ವೇದಿಕೆ Read more…

JD’S’ ಅಲ್ಲ ಈಗ JD’C’; ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರ ಕಾಲೆಳೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಸದಸ್ಯರಿಗೆ ಈಗ ನಿಮ್ಮ ಪಕ್ಷ JD’S’ ಅಲ್ಲ ಈಗ JD’C’ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆ’ಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : ‘ಕರಾಮುವಿವಿ’ಯಿಂದ CET, NEET ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ Read more…

ಗಮನಿಸಿ : ಫೆ.26, 27 ರಂದು ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿಯಾಗಿ ಹೆಸರು ರಿಜಿಸ್ಟರ್ ಮಾಡ್ಕೊಳ್ಳಿ..!

ಬೆಂಗಳೂರು : ಫೆ.26, 27 ರಂದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ Read more…

BIG NEWS: ರಾಮನಗರದಲ್ಲಿನ ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ HDK ನೇರ ಕಾರಣ; ಡಿಸಿಎಂ ಗಂಭೀರ ಆರೋಪ

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವ ವಕೀಲರ ಪ್ರತಿಭಟನೆ, ದಲಿತರ ಧರಣಿ, ಗಲಾಟೆ, ಸಂಘರ್ಷಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಕಾರಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS : ‘ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ’ ; ರಾಜ್ಯಾದ್ಯಂತ ‘ಆಶಾಕಿರಣ ಯೋಜನೆ’ ಜಾರಿ

ಬೆಂಗಳೂರು : ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ ಜಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಂಧತ್ವ Read more…

BREAKING NEWS: ರಾಜ್ಯ ಯುವ ಕಾಂಗ್ರೆಸ್ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಹೊಸ ರಣತಂತ್ರ ರೂಪಿಸಿದೆ. ರಾಜ್ಯ ಯುವ ಕಾಂಗ್ರೆಸ್ ಗೆ ನೂತನ ಕಾರ್ಯಾಧ್ಯಕ್ಷರ ನೇಮಕ ಮಾಡಿದೆ. ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ Read more…

ಪ್ರಧಾನಿ ಮೋದಿ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ಮೋದಿ  ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ, ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ Read more…

BIG NEWS : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಗಳಿಗೆ ಹೆದರಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆರು ಅಂತಸ್ತಿನ ಕಟ್ಟಡದಿಂದ ಜಿಗಿಯುವ ವೀಡಿಯೊ Read more…

ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ; ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ನಾಯಕರು ರಾಷ್ಟ್ರವಾದಿಗಳಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಡದೇ ಇರುವವರು ರಾಷ್ಟ್ರವಾದಿಗಳಾಗಲು ಹೇಗೆಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಪರಿಷತ್ ನಲ್ಲಿ ನಡೆದ ಚರ್ಚೆಗೆ ಉತ್ತರ ನೀಡುವ Read more…

2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ : ಸಂಸದ ಡಿ.ಕೆ. ಸುರೇಶ್ ಭವಿಷ್ಯ

ಬೆಂಗಳೂರು : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದು ಸಂಸದ, ಸಹೋದರ ಡಿ.ಕೆ. ಸುರೇಶ್ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಸಿಎಂ ಬಗ್ಗೆ Read more…

ಫೆ.28 ರೊಳಗೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ಇಲ್ಲದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ಫೆಬ್ರವರಿ 28 ರೊಳಗೆ ನಾಮಫಲಕಗಳಲ್ಲಿ ಶೇ.60 % ಕನ್ನಡ ಬಳಕೆ ಕಡ್ಡಾಯವಾಗಿದ್ದು, ಇಲ್ಲದಿದ್ರೆ ದಂಡ ಹಾಕಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಬಗ್ಗೆ Read more…

BIG NEWS : ‘ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ’ : ಸರ್ಕಾರದ ವಿವಾದಿತ ಆದೇಶಕ್ಕೆ ಸಚಿವ ‘ಶಿವರಾಜ್ ತಂಗಡಗಿ’ ಸ್ಪಷ್ಟನೆ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ವಿವಾದಿತ ಆದೇಶ ಹೊರಡಿಸಿದ್ದು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್ ತಂಗಡಗಿ Read more…

BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧವೇ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಇನ್ನೊಂದೆಡೆ ಹಾಲಿ ಸಂಸದರ ವಿರುದ್ಧವೇ ಕಾರ್ಯಕರ್ತರು ಸಿಡಿದೆದ್ದಿರುವ ಘಟನೆ ನಡೆದಿದೆ. ಕೇಂದ್ರ ಸಚಿವೆ, ಸಂಸದೆ ಶೋಭಾ Read more…

JOB ALERT : ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇಮಕಾತಿ , ಅರ್ಜಿ ಸಲ್ಲಿಸಲು ರೆಡಿ ಇರಿ

ಬೆಂಗಳೂರು : ರಾಜ್ಯ ಸರ್ಕಾರವು ಶೀಘ್ರವೇ ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದ್ದು, ಅರ್ಜಿ ಸಲ್ಲಿಸಲು ಆಕಾಂಕ್ಷಿಗಳು ಸಿದ್ದತೆ ಮಾಡಿಕೊಳ್ಳಬಹುದಾಗಿದೆ. 1000 ಗ್ರಾಮ Read more…

ನಕಲಿ ಛಾಪಾ ಕಾಗದ ಬಳಸಿ ಭೂ ಕಬಳಿಕೆ; ತಾಲೂಕು ಪಂಚಾಯಿತಿ ಇಒ, ಪಿಡಿಒ ವಿರುದ್ಧ ಗಂಭೀರ ಆರೋಪ; ಕಾಂಗ್ರೆಸ್ ಮುಖಂಡನಿಂದ ದೂರು ದಾಖಲು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದೆ. ನಕಲಿ ಬಾಂಡ್ ತಯಾರಿಸಿ ದಾಖಲೆಗಳನ್ನು ಸೃಷ್ಟಿ ಮಾಡಿ ಭೂಮಿ ಕಬಳಿಸುತ್ತಿರುವ ಗ್ಯಾಂಗ್ ಒಂದು ಜಿಲ್ಲೆಯಲ್ಲಿ Read more…

ಅಂಚೆ ಇಲಾಖೆಯ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ Read more…

ʻಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರಾಗಿರುತ್ತದೆʼ : ಹಿರಿಯ ವಕೀಲ ʻಫಾಲಿ ಎಸ್ ನಾರಿಮನ್ʼ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು : ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ Read more…

GOOD NEWS : ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ನಾಳೆ ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು : ರಾಜ್ಯದ 1-10 ತರಗತಿ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ನಾಳೆ ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸರಕಾರಿ Read more…

BIG NEWS: ಏರ್ ಇಂಡಿಯಾ ಸಿಬ್ಬಂದಿಗೆ ಉಗ್ರ ಎಂದು ಬೆದರಿಕೆ ಹಾಕಿದ ಪ್ರಯಾಣಿಕ; ಆರೋಪಿ ಅರೆಸ್ಟ್

ಬೆಂಗಳೂರು: ಏರ್ ಇಂಡಿಯಾ ವಿಮಾನದ ಸಿಬ್ಬಂದಿಗಳಿಗೆ ಪ್ರಯಾಣಿಕನೊಬ್ಬ ತಾನೊಬ್ಬ ಉಗ್ರ ಎಂದು ಹೇಳಿ ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆದರ್ಶ್ ಕುಮಾರ್ ಸಿಂಗ್ Read more…

ವಿದ್ಯಾರ್ಥಿಗಳೇ ಗಮನಿಸಿ : ʻವಿದ್ಯಾರ್ಥಿ ವೇತನʼಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಬೆಂಗಳೂರು : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 29, 2024 ಕೊನೆಯ ದಿನಾಂಕವಾಗಿದೆ. ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು https://ssp.postmatric.karnataka.gov.in/ Read more…

BREAKING : ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ‘ನಾಡಗೀತೆ’ ಹಾಡುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ Read more…

BREAKING NEWS: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮತ್ತೋರ್ವ ಗಾಯಾಳು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋಡೌನ್ ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 15 ವರ್ಷದ ಸಾಜಿದ್ ಪಾಷಾ ಮೃತ ಬಾಲಕ. Read more…

‘ಬಿಗ್ ಬಾಸ್’ ನಲ್ಲಿ ಗೆದ್ದಿದ್ದ ಬೈಕ್ ದಾನ ; ಕೊಟ್ಟ ಮಾತು ಉಳಿಸಿಕೊಂಡ ‘ಡ್ರೋನ್ ಪ್ರತಾಪ್’

ಬೆಂಗಳೂರು : ಬಿಗ್ ಬಾಸ್’ ನಲ್ಲಿ ಗೆದ್ದಿದ್ದ ಬೈಕ್ ದಾನ ಮಾಡುವ ಮೂಲಕ ಡ್ರೋನ್ ಪ್ರತಾಪ್ ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬಿಗ್ ಬಾಸ್ -10 Read more…

ಗಮನಿಸಿ : ‘KCET’ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ನೂತನ ದಿನಾಂಕ |KCET 2024

ಬೆಂಗಳೂರು : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2024 ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) 2024 ರ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು Read more…

ರಾಜ್ಯಸಭಾ ಚುನಾವಣೆ: ರಾಜ್ಯದಲ್ಲಿ ಮತ್ತೆ ಆರಂಭವಾಗುತ್ತಾ ರೆಸಾರ್ಟ್ ರಾಜಕಾರಣ? ಅಡ್ಡಮತದಾನ ತಡೆಯಲು ಕಾಂಗ್ರೆಸ್ ಕಾರ್ಯತಂತ್ರ

ಬೆಂಗಳೂರು: ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದು, ಎರಡೂ ಪಕ್ಷಗಳು ಪ್ರತಿಷ್ಠೆಯನ್ನಾಗಿ Read more…

BIG NEWS: ನಿರುದ್ಯೋಗಿಗಳೇ ಇವರ ಟಾರ್ಗೆಟ್; ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ; ದಂಪತಿ ಅರೆಸ್ಟ್

ಬೆಂಗಳೂರು: ನಿರುದ್ಯೋಗಿ ಯುವಕ-ಯುವತಿಯರನ್ನೇ ಟಾರ್ಗೆಟ್ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚನೆಯೆಸಗುತ್ತಿದ್ದ ದಂಪತಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಕೆಲಸದ ಆಸೆಯಿಂದ ಹಲವು ಯುವಕ-ಯುವತಿಯರು ದಂಪತಿಯಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...