alex Certify Karnataka | Kannada Dunia | Kannada News | Karnataka News | India News - Part 116
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿಯಲ್ಲಿ ಪಾಲು ಕೇಳಿದ ಸಹೋದರಿ, ಮನನೊಂದು ಸಹೋದರ ಆತ್ಮಹತ್ಯೆ

ರಾಮನಗರ: ಆಸ್ತಿಯಲ್ಲಿ ಪಾಲು ನೀಡುವಂತೆ ಸಹೋದರಿ ಕೋರ್ಟ್ ನೋಟಿಸ್ ನೀಡಿದ್ದರಿಂದ ಮನನೊಂದ ಸಹೋದರ ಆತ್ಮಹತ್ಯೆ ಮಾಡಿಕೊಂಡ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಶ್ರೀಪತಿಹಳ್ಳಿಯಲ್ಲಿ ನಡೆದಿದೆ. ಬಿ.ಎಸ್. ಪುಟ್ಟರಾಜು(48) ಆತ್ಮಹತ್ಯೆ Read more…

ರಾಜ್ಯ ಸರ್ಕಾರದಿಂದ ‘ಟೆಲಿ ಮನಸ್’ ಆ್ಯಪ್ ಬಿಡುಗಡೆ..! ಏನಿದರ ಪ್ರಯೋಜನ ತಿಳಿಯಿರಿ

ಬೆಂಗಳೂರು : ರಾಜ್ಯ ಸರ್ಕಾರ ‘ಟೆಲಿಮನಸ್ ಆ್ಯಪ್’ ಬಿಡುಗಡೆ ಮಾಡಿದೆ.ಟೆಲಿ ಮನಸ್ ಆ್ಯಪ್ನಲ್ಲಿ ದೂರವಾಣಿ ಸಂಖ್ಯೆ, ಹೆಸರು ಹಾಗೂ ಅಗತ್ಯ ವಿವರವನ್ನು ನಮೂದಿಸಿದ ಬಳಿಕ ವಿವಿಧ ಆಯ್ಕೆಗಳು ತೆರೆದುಕೊಳ್ಳಲಿವೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: 2400 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ನೇರ ಖರೀದಿ: 20 ದಿನದೊಳಗೆ ಖಾತೆಗೆ ಹಣ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ರಾಜ್ಯಾದ್ಯಂತ 17 ಖರೀದಿ ಕೇಂದ್ರಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ತೆರೆದಿದ್ದು, ಇವುಗಳಿಗೆ ನೋಡಲ್ ಅಧಿಕಾರಿಗಳನ್ನು Read more…

‘ರಾಜ್ಯ ಸರ್ಕಾರ’ದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ‘ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 03 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, Read more…

ವಸತಿ ಶಾಲೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಪರಾರಿ

ಶಿವಮೊಗ್ಗ ಜಿಲ್ಲೆ ಸಾಗರದ ವರದಹಳ್ಳಿ ರಸ್ತೆಯ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ. ಮಂಜುಪ್ಪ ವಿರುದ್ಧ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, Read more…

ಮನೆ ಮಹಡಿ ಮೇಲೆ ಗಾಂಜಾ ಗಿಡ ಬೆಳೆದ ದಂಪತಿ ಅರೆಸ್ಟ್

ಬೆಂಗಳೂರು: ಮನೆಯ ಮಹಡಿ ಮೇಲೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಠಾಣೆ ಪೋಲೀಸರು ಬಂಧಿಸಿ ಬಳಿಕ ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಸದಾಶಿವನಗರದ ಎಂಎಸ್ಆರ್ ನಗರ ನಿವಾಸಿಗಳಾದ Read more…

ನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ನಿರ್ದೇಶನದ Read more…

ಭಾರಿ ಮಳೆಯಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು Read more…

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 402 PSI ನೇಮಕಾತಿ ಪರೀಕ್ಷೆ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು: ದಿನಾಂಕ: 03.10.2024 ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯಾವುದೇ Read more…

ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಪ್ರತಿಬಂಧಕಾಜ್ಞೆ ಜಾರಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 Read more…

ಮೆಡಿಕಲ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹ ಧನ: ಸಮಾಜ ಕಲ್ಯಾಣ ಇಲಾಖೆ ಆದೇಶ

ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ Read more…

ಪಿಂಚಣಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್: ನ.13 ರಂದು EPFO ಪಿಂಚಣಿ ಅದಾಲತ್

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ Read more…

BIG NEWS: ತಾಂತ್ರಿಕ ಕಾರಣದಿಂದ 10,000 ಬಿಪಿಎಲ್ ಕಾರ್ಡ್ ರದ್ದು: ‘ಗೃಹಲಕ್ಷ್ಮಿ’ ಹಣವೂ ಸ್ಥಗಿತ

ಬೆಂಗಳೂರು: ಆದಾಯ ತೆರಿಗೆ ಮತ್ತು ಜಿಎಸ್​ಟಿ ಪಾವತಿಸದಿದ್ದರೂ ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದಾಗಿದೆ. ಈ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು Read more…

BREAKING: 25 ಸಾವಿರ ರೂ. ಲಂಚದ ಹಣದ ಸಮೇತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ: 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ Read more…

BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಕಿಡಿಗೇಡಿ ಹಾವೇರಿಯಲ್ಲಿ ಅರೆಸ್ಟ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದವನನ್ನು ಬಂಧಿಸಲಾಗಿದೆ. ಹಾವೇರಿಯಲ್ಲಿ ರಾಜಸ್ಥಾನದ ಮೂಲದ ಬಿಕಾರಾಮ್ ಎಂಬುವನನ್ನು ಬಂಧಿಸಲಾಗಿದೆ. ಹಾವೇರಿಯ ಗೌಡರ ಓಣಿಯ ರೂಮ್ ನಲ್ಲಿ Read more…

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಎಫ್ಐಆರ್ ದಾಖಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ Read more…

ಒತ್ತಡ ಮುಕ್ತರಾಗಲು ಇಲ್ಲಿದೆ ಸುಲಭ ದಾರಿ: ‘ಟೆಲಿಮನಸ್’ ಬಳಸಿ ಪರಿಹಾರ ಪಡೆದುಕೊಳ್ಳಿ

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ. ಜೀವನದಲ್ಲಿ ಒತ್ತಡ Read more…

BREAKING: ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡ ವ್ಯಕ್ತಿಯಿಂದ ದುಡುಕಿನ ನಿರ್ಧಾರ: ಮನೆಯವರನ್ನು ಊರಿಗೆ ಕಳಿಸಿ ಆತ್ಮಹತ್ಯೆ

ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾರಿ ಮಾಲೀಕ ಚಂದ್ರಶೇಖರ್(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮನೆಯಲ್ಲಿ Read more…

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ 2400 ರೂ. ರ ಬೆಲೆಯಲ್ಲಿ ಖರೀದಿಸಲಿದೆ. ಮೆಕ್ಕೆಜೋಳ Read more…

ಎದೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ

ಕಲಬುರಗಿ: ಎದೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ. ಮರಲಿಂಗಪ್ಪ ಕೆಳಗೇರಿ(67) ಕೊಲೆಯಾದ ವ್ಯಕ್ತಿ. ಮಂಗಳವಾರ ಸಂಜೆ Read more…

BIG NEWS: ಲೋಕಾಯುಕ್ತ-ಸಿಎಂ ನಡುವೆ ‘ಮ್ಯಾಚ್ ಫಿಕ್ಸಿಂಗ್’ ಆರೋಪ: ಆರ್. ಅಶೋಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಎಂ ಆಗ್ರಹ

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ Read more…

BREAKING NEWS: ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನ 4ನೇ ಮಹದಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ Read more…

BIG NEWS: ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ಪ್ರತ್ಯಕ್ಷ: ಇಡಿ ವಿಚಾರಣೆಗೆ ಹಾಜರ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ದಾಳಿ ವೇಳೆ ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ದಿಬೇನ್ ಕುಮಾರ್ ಪ್ರತ್ಯಕ್ಷರಾಗಿದ್ದಾರೆ. ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ನಾಪತ್ತೆಯಾಗಿದ್ದ ದಿನೇಶ್ Read more…

BIG NEWS: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು

ಬೆಂಗಳೂರು: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು ಬೆಂಗಳೂರು: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ Read more…

‘ಮಾನಸಿಕ ಸ್ವಾಸ್ಥ್ಯ’ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ‘ಟೆಲಿ ಮನಸ್’ ಆ್ಯಪ್ ಬಿಡುಗಡೆ.!

ಬೆಂಗಳೂರು : ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರ ಟೆಲಿ ಮನಸ್ ಆ್ಯಪ್ ಬಿಡುಗಡೆ ಮಾಡಿದೆ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು Read more…

ನ.13 ರಂದು ಪಿಂಚಣಿ ಅದಾಲತ್ ಆಯೋಜನೆ

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ Read more…

BIG NEWS: ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ: ಆರೋಪಿಗಾಗಿ ಪೊಲೀಸರಿಂದ ಹುಬ್ಬಳ್ಳಿಯಲ್ಲಿ ಶೋಧ

ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬರುತ್ತಿದೆ. ನಿನ್ನೆ Read more…

BIG NEWS : ‘ಲೋಕಾಯುಕ್ತ’ ವಿಚಾರಣೆ ಎದುರಿಸಿದ CM ಸಿದ್ದರಾಮಯ್ಯ ಹೇಳಿದ್ದೇನು..? |VIDEO

ಬೆಂಗಳೂರು : ಮುಡಾ ಹಗರಣದ ಎ-1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣ Read more…

BIG NEWS: ತೋಟದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ

ಚಿಕ್ಕೋಡಿ: ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ಹೊರವಲದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚೌವ್ಹಾಣ್ ಎಂಬುವವರ Read more…

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

  ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...