alex Certify Karnataka | Kannada Dunia | Kannada News | Karnataka News | India News - Part 117
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಲೋಕಾಯುಕ್ತ’ ವಿಚಾರಣೆ ಎದುರಿಸಿದ CM ಸಿದ್ದರಾಮಯ್ಯ ಹೇಳಿದ್ದೇನು..? |VIDEO

ಬೆಂಗಳೂರು : ಮುಡಾ ಹಗರಣದ ಎ-1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣ Read more…

BIG NEWS: ತೋಟದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ

ಚಿಕ್ಕೋಡಿ: ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ಹೊರವಲದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚೌವ್ಹಾಣ್ ಎಂಬುವವರ Read more…

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

  ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

JOB ALERT : ಗ್ರಾಮ ಪಂಚಾಯತ್’ನ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು Read more…

ರಾಜ್ಯದ ‘ಇ-ಶ್ರಮ್’ ನೊಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ ‘ಪಡಿತರ ಚೀಟಿ’ ವಿತರಣೆ ಆರಂಭ

ಬೆಂಗಳೂರು : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ Read more…

ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಉತ್ಪನ್ನಗಳಿಗೆ ‘ಬ್ರ್ಯಾಂಡ್ ‘ಹೆಸರು ಸೂಚಿಸಿ ‘ನಗದು ಬಹುಮಾನ’ ಗೆಲ್ಲಿ.!

ಬೆಂಗಳೂರು : ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಉತ್ಪನ್ನಗಳಿಗೆ ಬ್ರ್ಯಾಂಡ್ ಹೆಸರು ಸೂಚಿಸಿ ನೀವು ಬಹುಮಾನ ಗೆಲ್ಲಬಹುದಾಗಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ರಾಜ್ಯ ಸರ್ಕಾರದ Read more…

BREAKING : ಮುಡಾ ಹಗರಣ : ಮತ್ತೆ ವಿಚಾರಣೆಗೆ ಹಾಜರಾಗುವಂತೆ ‘CM ಸಿದ್ದರಾಮಯ್ಯ’ಗೆ ಲೋಕಾಯಕ್ತ ನೋಟಿಸ್.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಇಂದು ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ Read more…

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ Read more…

BIG NEWS: ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, Read more…

BREAKING : ಮತ್ತೆ ‘ಲೋಕಾಯುಕ್ತ’ ವಿಚಾರಣೆಗೆ ಬರಲು ಹೇಳಿಲ್ಲ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

ಬೆಂಗಳೂರು : ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ, ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಾಯುಕ್ತ ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಮುಡಾ ಹಗರಣ : ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ನಡೆಸಿದ್ದಾರೆ. ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದ್ದು, ವಿಚಾರಣೆ ಮುಗಿಸಿ ಸಿಎಂ Read more…

BREAKING NEWS: ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಅಂತ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಮುಖ್ಯಮಂತ್ರಿ ಸಿದ್ದರಾಯ್ಯ ಅವರ ವಿಚಾರಣೆ ಅಂತ್ಯವಾಗಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ Read more…

ಗಮನಿಸಿ : ಬ್ಯಾಂಕಿಂಗ್ ಮತ್ತು SSC ಪರೀಕ್ಷೆಗೆ ಆನ್ಲೈನ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಆರ್ಮಿ ವೆಲ್ಪೇರ್ ಪ್ಲೇಸ್ಮೆಂಟ್ ಆರ್ಗನೈಸೇಷನ್(ಎಡಬ್ಲ್ಯುಪಿಒ), ನವದೆಹಲಿ, ಇವರು ಮಾವೆನ್ ಕೋಹರ್ಟ್ ಕೋಚಿಂಗ್ ಸೆಂಟರ್ ಇವರ ಸಹಯೋಗದೊಂದಿಗೆ ವಿಶೇಷವಾಗಿ ಮಾಜಿ ಸೈನಿಕರಿಗಾಗಿ (ಸೈನಾಧಿಕಾರಿಗಳನ್ನು ಹೊರತುಪಡಿಸಿ) ರಿಯಾಯಿತಿ ದರದಲ್ಲಿ Read more…

ಧಿಡೀರನೆ ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ದಂಪತಿ : ಏನಿದು ವಿವಾದ..? |VIDEO

ಬೆಂಗಳೂರು : ನಟ ರಾಕಿಂಗ್ ಸ್ಟಾರ್ ಯಶ್ ದಂಪತಿ ಕೋರ್ಟ್ ಮೆಟ್ಟಿಲೇರಿದ್ದು, ಇದರ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಶಾಕ್ ಆಗಬೇಡಿ..! ಇವರು ಕೋರ್ಟ್ ಮೆಟ್ಟಿಲೇರಿದ್ದು ಯಾವುದೋ ವಿವಾದಕ್ಕೆ Read more…

BIG NEWS: ಲೋಕಾಯುಕ್ತ-ಸಿದ್ದರಾಮಯ್ಯ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ: ಆರ್.ಅಶೋಕ್ ಗಂಭೀರ ಆರೋಪ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಅರ್. ಅಶೋಕ್, ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದವರು Read more…

BIG NEWS : ವಿಚಾರಣೆಗೂ ಮುನ್ನ ಲೋಕಾಯುಕ್ತ ಅಧಿಕಾರಿಗಳಿಗೆ ‘ಆಧಾರ್ ಕಾರ್ಡ್’ ತೋರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ವಿಚಾರಣೆಗೆ ಮುನ್ನ ಆಧಾರ್ ಕಾರ್ಡ್ ತೋರಿಸಿದ್ದು, ಬಳಿಕ ತನಿಖಾಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ Read more…

BIG NEWS: ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ಅನಾಥ

ಗದಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಗೈ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿಯಲ್ಲಿ Read more…

BREAKING : ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ‘ಶಸ್ತ್ರಚಿಕಿತ್ಸೆ’ ಮಾಡಲು ವೈದ್ಯರ ನಿರ್ಧಾರ |Actor Darshan

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲು ಬಿಜಿಎಸ್ ಆಸ್ಪತ್ರೆವೈದ್ಯರ ತಂಡ ನಿರ್ಧರಿಸಿದೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಸಂಸದ ಬಿ.ವೈ. ರಾಘವೇಂದ್ರ ಆಗ್ರಹ

ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪವಿದೆ. ಇಂದು ಲೋಕಾಯುಕ್ತ ವಿಚಾರಣೆ ನಡೆಯುತ್ತಿದೆ. ಈಗಲಾದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು Read more…

BREAKING : ಮೈಸೂರಿನಲ್ಲಿ ‘CM ಸಿದ್ದರಾಮಯ್ಯ’ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ : ಹಲವು ‘BJP’ ಕಾರ್ಯಕರ್ತರು ಪೊಲೀಸ್ ವಶಕ್ಕೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರುದ್ಧ ಹಲವು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು, ಒಂದು ಕಡೆ ಸಿಎಂ Read more…

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ವಾಹನ ಸಮೇತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದರೆ, ಮತ್ತೊಂದೆಡೆ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ Read more…

ALERT : ಇಂತಹವರು ‘BPL’ ಕಾರ್ಡ್ ಗೆ ಅರ್ಹರಲ್ಲ, ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ ಫಿಕ್ಸ್.!

ಸರ್ಕಾರವು ಪಡಿತರ ಚೀಟಿದಾರರನ್ನು ಮರುಪರಿಶೀಲಿಸುತ್ತಿದೆ ಇದರಿಂದ ಅರ್ಹ ಜನರು ಮಾತ್ರ ಪ್ರಯೋಜನ ಪಡೆಯುತ್ತಾರೆ. ನೀವು ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ, ನೀವು ದಂಡ ಮತ್ತು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ನೀವು ಅರ್ಹರಲ್ಲದಿದ್ದರೆ, Read more…

BREAKING : ಮುಡಾ ಹಗರಣ : ಮೈಸೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ Read more…

BREAKING NEWS: ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ Read more…

BREAKING NEWS: ಮುಡಾ ಹಗರಣದಲ್ಲಿ ಸಿಎಂ ವಿಚಾರಣೆ ಹಿನ್ನೆಲೆ: ಮೈಸೂರು ಲೋಕಾಯುಕ್ತ ಕಚೇರಿ ಬಳಿ ಪೊಲೀಸ್ ಹೈ ಅಲರ್ಟ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ Read more…

BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು Read more…

ಮಲೆ ಮಹದೇಶ್ವರ ದೀಪಾವಳಿ ಜಾತ್ರೆಯಲ್ಲಿ ಎರಡು ಕೋಟಿಗೂ ಅಧಿಕ ಆದಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಮೂರು Read more…

BIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ಸೀಜ್

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಶನಿವಾರ, ಭಾನುವಾರ ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ. 9 ರಂದು ಬೆಳಿಗ್ಗೆ 6ರು ಗಂಟೆಯಿಂದ ನವೆಂಬರ್ 11ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ Read more…

ಪೀಣ್ಯ ಫ್ಲೈ ಓವರ್ ಮೇಲೆ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಟ್ರಾಫಿಕ್ ಸಮಸ್ಯೆಗೆ ಸದ್ಯಕ್ಕಿಲ್ಲ ಮುಕ್ತಿ

ಬೆಂಗಳೂರು: ಪೀಣ್ಯ ಫ್ಲೈ ಓವರ್ ಮೇಲೆ ಭಾರಿ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕೆದೆಯಾದರೂ ಬೇರೆ ವಾಹನಗಳಿಗೆ ಟ್ರಾಫಿಕ್ ಜಾಮ್ ಸಮಸ್ಯೆಗೆಸದ್ಯಕ್ಕೆ ಮುಕ್ತಿ ಸಿಕ್ಕಿಲ್ಲ. ಫ್ಲೈ ಓವರ್ ಮೇಲೆ ಎಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...