alex Certify Karnataka | Kannada Dunia | Kannada News | Karnataka News | India News - Part 118
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ; ವಿಧಾನಸಭೆಯಲ್ಲಿ ಸುಳ್ಳಿನ ಪಟ್ಟಿ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ರಾಜ್ಯ ಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಂದ Read more…

BREAKING : ‘KCET’ ನೋಂದಣಿ ಗಡುವು ವಿಸ್ತರಣೆ, ಫೆ. 23 ರವರೆಗೆ ಅವಕಾಶ |KCET 2024 Registration

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2024 ರ ನೋಂದಣಿ ದಿನಾಂಕವನ್ನು ಫೆಬ್ರವರಿ 23, 2024 ರವರೆಗೆ ವಿಸ್ತರಿಸಿದೆ. ಕೆಸಿಇಟಿ Read more…

“ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ – ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ”. : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ – ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ.ಇದು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು Read more…

ALERT : ವಾಹನ ಸವಾರರೇ ಎಚ್ಚರ : ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ ‘HSRP’ ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್..!

ಬೆಂಗಳೂರು : ವಾಹನ ಸವಾರರೇ ಎಚ್ಚರ…. ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ HSRP ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುವುದಾಗಿ ಸಚಿವ ರಾಮಲಿಂಗಾ ರೆಡ್ಡಿ Read more…

BREAKING NEWS: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ; ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ

ಬೆಂಗಳೂರು: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ತೀವ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಘೋಷವಾಕ್ಯ ಯಥಾಸ್ಥಿತಿಯಲ್ಲಿಡುವಂತೆ ಸೂಚನೆ ನೀಡಿದ್ದಾರೆ. Read more…

BIG NEWS: ಸರ್ಕಾರದಿಂದ ಫಲಾನುಭವಿಗಳಿಗೆ ಸಿಗದ ಮಾಸಾಶನ; ಭದ್ರತಾ ಪಿಂಚಣಿ ನೀಡಲೂ ಇವರ ಬಳಿ ಹಣವಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಬೊಕ್ಕಸ ಬರಿದಾಗಿಲ್ಲ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ನೀಡುವ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರಿಗೆ ನೆರವು, ವೃದ್ಧಾಪ್ಯ ವೇತನ ಮಾಸಾಶನವನ್ನು Read more…

BIG NEWS: ಅಧಿಕಾರಿಗಳನ್ನು ಗುಲಾಮರ ರೀತಿ ಬಳಸಿಕೊಳ್ಳುತ್ತಿದ್ದಾರೆ; ಸರ್ಕಾರದ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಅಧಿಕಾರಿಗಳನ್ನು ಗುಲಾಮರ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಸಿಎಂ ಸಿದ್ದರಾಮಯ್ಯ ರಾಜ್ಯಭಾರದಲ್ಲಿ ಜನವಿರೋಧಿ “ತುಘಲಕ್ ದರ್ಬಾರ್’’ : ಮಾಜಿ ಶಾಸಕ ಸಿ.ಟಿ ರವಿ ವಾಗ್ಧಾಳಿ

ಬೆಂಗಳೂರು : ಸಿದ್ದರಾಮಯ್ಯ ರಾಜ್ಯಭಾರದಲ್ಲಿ ಜನವಿರೋಧಿ “ತುಘಲಕ್ ದರ್ಬಾರ್’’ ನಡೆಯುತ್ತಿದೆ ಎಂದು ಮಾಜಿ ಶಾಸಕ ಸಿ.ಟಿ ರವಿ ವಾಗ್ಧಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ಸಿ.ಟಿ ರವಿ ರಾಜ್ಯ ಸರ್ಕಾರದ Read more…

BIG NEWS: ರತ್ನಪುರಿ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೈಸೂರು: ವಿದ್ಯಾರ್ಥಿಯೋರ್ವನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ವಿದ್ಯಾರ್ಥಿಯೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುತ್ತುರಾಜ್ ಎಂಬ Read more…

BREAKING : ಅತ್ಯಾಚಾರ ಪ್ರಕರಣ : ‘ನಿರಗುಡಿ ಹವಾ ಮಲ್ಲಿನಾಥ ಮುತ್ಯಾ’ ಜೈಲುಪಾಲು

ಕಲಬುರಗಿ : ಅತ್ಯಾಚಾರ ಪ್ರಕರಣದಲ್ಲಿ ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕಲಬುರಗಿ 2 ನೇ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

BIG NEWS: ಕಚ್ಚಾ ವಸ್ತುಗಳ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ; ಧಗಧಗನೇ ಹೊತ್ತಿ ಉರಿದ ಕಾರ್ಖಾನೆ

ಯಾದಗಿರಿ: ಕಚ್ಚಾ ವಸ್ತುಗಳ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಹೊತ್ತಿ ಉರಿದಿರುವ ಘಟನೆ ಯಾದಗಿರಿ ಜಿಲ್ಲೆಯ ಬಾಡಿಯಾಲ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಚ್ಚಾ Read more…

BREAKING : ಪ್ರಯಾಣಿಕರ ಗಮನಕ್ಕೆ : ನೇರಳೆ ಮಾರ್ಗದಲ್ಲಿ ಮತ್ತೆ ‘ನಮ್ಮ ಮೆಟ್ರೋ’ ಸಂಚಾರ ಪುನಾರಂಭ

ಬೆಂಗಳೂರು : ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ ಸರಿಯಾಗಿದ್ದು, ಮತ್ತೆ ‘ನಮ್ಮ ಮೆಟ್ರೋ’ ಸಂಚಾರ ಪುನಾರಂಭವಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷವನ್ನು Read more…

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, Read more…

ಮಾರ್ಚ್ ಮೊದಲ ವಾರದಲ್ಲಿ ‘BBMP’ ಬಜೆಟ್ , ಮೂಲಸೌಕರ್ಯ ಮತ್ತು ತೆರಿಗೆ ಸಂಗ್ರಹಕ್ಕೆ ಆದ್ಯತೆ..!

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಿದೆ. 6,000 ಕೋಟಿ ರೂ.ಗಳ ತೆರಿಗೆ ಗುರಿಯನ್ನು ಸಾಧಿಸಲು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವತ್ತ Read more…

ರೈತರೇ ಗಮನಿಸಿ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ Read more…

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ; ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯವವಾಗಿದೆ. ಬೆಳ್ಳಂಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗಿದ್ದು, ಮೆಟ್ರೋ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪರದಾಡಿದ್ದಾರೆ. ಬೈಯ್ಯಪ್ಪನಹಳ್ಳಿಯಿಂದ ಗರುಡಾಚಾರ್ Read more…

BIG NEWS : ʻಹಾವು ಕಡಿತ ಅಧಿಸೂಚಿತ ಕಾಯಿಲೆʼ : ರಾಜ್ಯ ಸರ್ಕಾರ‌ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು (Government of Karnataka) ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಭಾರತದಲ್ಲಿ Read more…

ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಪ್ರಕರಣ; ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಕರೆ ಮಾಡಿ ಬೆದರಿಕೆ; ದೂರು ದಾಖಲು

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ Read more…

ಊಟ ತಂದುಕೊಡದ ಮಕ್ಕಳನ್ನು ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿ

ಧಾರವಾಡ: ಮಧ್ಯಾಹ್ನದ ಊಟ ತಂದುಕೊಡದ ಮಕ್ಕಳನ್ನು ಕೊಠಡಿಯಲ್ಲಿ ಕೂಡಿಹಾಕಿ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಿ ಶಾಲೆ ಎದುರು ಪೋಷಕರು ಹಾಗೂ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲೆ Read more…

40 ವಕೀಲರ ವಿರುದ್ಧ ದೂರು ದಾಖಲು ಪ್ರಕರಣ; ಡಿಸಿ ಕಚೇರಿ ಮುಂದೆ ಮುಂದುವರೆದ ವಕೀಲರ ಪ್ರತಿಭಟನೆ; ಬಿಜೆಪಿ, ಜೆಡಿಎಸ್ ನಾಯಕರು ಸಾಥ್

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದೆ. ನಿನ್ನೆ 300ಕ್ಕೂ ಹೆಚ್ಚು ವಕೀಲರು ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ Read more…

ಸಂತೆಯಲ್ಲಿ ಸಿಡಿಮದ್ದು ಸ್ಫೋಟ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಭಾನುವಾರ ಸಂತೆ ನಡೆಯುವಾಗ ಸಿಡಿಮದ್ದು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ನಿವಾಸಿ ಉಮೇಶ Read more…

ಶಿವಮೊಗ್ಗಕ್ಕೆ ಕೇಂದ್ರ ಸಚಿವ ಗಡ್ಕರಿ: 2138 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ

ಶಿವಮೊಗ್ಗ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆ.22ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, 139.41 ಕೋಟಿ ರೂ. ವೆಚ್ಚದ ನಾಲ್ಕು ಕಾಮಗಾರಿಗಳ ಉದ್ಘಾಟನೆ, 2138.30 ಕೋಟಿ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ರೈತರಿಗೆ ಸಿಹಿ ಸುದ್ದಿ: ಯುಗಾದಿ ನಂತರ ಉತ್ತಮ ಮಳೆ, ಬೆಳೆಯಾಗಲಿದೆ ಎಂದು ಮಾಹಿತಿ

ಕೋಲಾರ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ರೈತರಿಗೆ ಸಿಹಿ ಸುದ್ದಿ ನೀಡಲಾಗಿದೆ. ರಾಜ್ಯದಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆ ಬೆಳೆಯಾಗಲಿದೆ ಎಂದು ಅರಸೀಕೆರೆ ಹಾರೋಹಳ್ಳಿ ಸುಕ್ಷೇತ್ರ ಕೋಡಿಮಠದ Read more…

ಇನ್ನು ಸಹಕಾರ ಸಂಘಗಳಲ್ಲಿ ಮೂವರು ಸರ್ಕಾರಿ ಪ್ರತಿನಿಧಿಗಳು, ಮೀಸಲಾತಿ: ಮಸೂದೆ ಪಾಸ್

ಬೆಂಗಳೂರು: ಸರ್ಕಾರದಿಂದ ನೆರವು ಪಡೆಯುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂವರು ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಲು ಹಾಗೂ ನಾಮನಿರ್ದೇಶನದಲ್ಲಿ ಮೀಸಲಾತಿ ಕಲ್ಪಿಸಲು ಕರ್ನಾಟಕ ಸಹಕಾರ Read more…

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಆದೇಶ ಶೀಘ್ರ

ಬೆಂಗಳೂರು: 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ Read more…

KFD ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಧಾನ ಮಂಡಲ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ Read more…

ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ʻಉದ್ಯೋಗ ಮೇಳʼ : ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಮನೆ ಕಟ್ಟಿಕೊಂಡವರಿಗೆ ಮುಖ್ಯ ಮಾಹಿತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಇಲ್ಲ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕಟ್ಟಿಕೊಂಡ ಮನೆಗಳಿಗೆ ಹಕ್ಕು ಪತ್ರ ವಿತರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್ 94ಸಿ ಮತ್ತು 94ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿ ಹಾಲಿನೊಂದಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಣೆಗೆ ಫೆ. 22ರಂದು ಸಿಎಂ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸಲಾಗುವುದು. ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ವಿತರಿಸಲಾಗುತ್ತಿರುವ ಬಿಸಿ Read more…

ಭಕ್ತರಿಗೆ ಗುಡ್ ನ್ಯೂಸ್: ದೇವಾಲಯಗಳಲ್ಲಿ ಮೂಲ ಸೌಕರ್ಯ ಹೆಚ್ಚಳ

ಬೆಂಗಳೂರು: ರಾಜ್ಯದ ಎ ಮತ್ತು ಬಿ ದರ್ಜೆ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ, ಲೈಟ್ ಸೇರಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...