alex Certify Karnataka | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಶಾಕ್: ಮತ್ತೊಬ್ಬ ಶಾಸಕ ಪಕ್ಷದಿಂದ ಹೊರಕ್ಕೆ

ಕಾರವಾರ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಪಕ್ಷದಿಂದ ದೂರವಾಗಿದ್ದು, ಕಾಂಗ್ರೆಸ್ ಗೆ ಹತ್ತಿರವಾಗಿದ್ದಾರೆ. ಅವರ ಜೊತೆಗಾರ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರೂ ಕೂಡ ನಾನು ಬಿಜೆಪಿಯಿಂದ ಕಾಲು Read more…

ರಾಜ್ಯದ ಸಣ್ಣ ಹಿಡುವಳಿದಾರ ರೈತರಿಗೆ ಗುಡ್ ನ್ಯೂಸ್

ಧಾರವಾಡ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿಪಡಿಸಲು ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ Read more…

BIG NEWS: ವೃತ್ತಿಪರ ಕೋರ್ಸ್ ಸೀಟುಗಳ ದುರುಪಯೋಗ ತಡೆಗೆ ಮಹತ್ವದ ಕ್ರಮ: ಸಿಇಟಿ ನೋಂದಣಿಗೆ ಆಧಾರ್ ಲಿಂಕ್

ಬೆಂಗಳೂರು: ಸಿಇಟಿ ಮೂಲಕ ಹಂಚಿಕೆಯಾಗುವ ವೃತ್ತಿಪರ ಕೋರ್ಸ್ ಗಳ ಸೀಟುಗಳ ದುರುಪಯೋಗ ತಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆಧಾರ್ ಆಧಾರಿತ ಪರೀಕ್ಷಾ ನೋಂದಣಿ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ. ಈ Read more…

ಮತದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ Read more…

BIG NEWS: ನ. 4ರಿಂದ ದತ್ತ ಮಾಲಾ ಅಭಿಯಾನ ಆರಂಭ, 10 ರಂದು ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ

ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ನಡೆಯಲಿದೆ. ನವೆಂಬರ್ 4ರಂದು ದತ್ತ ಮಾಲಾ ಧಾರಣೆ, ನವೆಂಬರ್ 10 ರಂದು ಶೋಭಾಯಾತ್ರೆ ಕೈಗೊಳ್ಳಲಾಗಿದೆ ಎಂದು ಶ್ರೀರಾಮ Read more…

ರೈತರೇ ಗಮನಿಸಿ: ʼಆತ್ಮ ಶ್ರೇಷ್ಠ ಕೃಷಿಕʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ Read more…

ಹೊಂದಾಣಿಕೆ ರಾಜಕೀಯ ಮಾಡುವವರು ಪಕ್ಷದಿಂದ ಹೊರಕ್ಕೆ: ವಿಜಯೇಂದ್ರ

ಹಾಸನ: ಹೊಂದಾಣಿಕೆ ರಾಜಕೀಯ ಮಾಡುವ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಪಕ್ಷ ಶುದ್ಧೀಕರಣ Read more…

ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬAಧಿಸಿದಂತೆ, ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ Read more…

ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು Read more…

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹಾಸನ: ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಆನ್‌ಲೈನ್ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ತಜ್ಞರು, ಫಿಜಿಷಿಯನ್, ಸೈಕಿಯಾಟ್ರಿಸ್ಟ್, ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು, Read more…

ಮುಡಾ ಹಗರಣಕ್ಕೆ ಹೊಸ ತಿರುವು: ಮಾಜಿ ಆಯುಕ್ತ ನಟೇಶ್ ಇ.ಡಿ. ವಶಕ್ಕೆ

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ವೆಂಕಟೇಶ ಚವ್ಹಾಣ್(20) Read more…

BREAKING NEWS: ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣಕ್ಕೆ ನೂರಾರು ಮರಗಳ ಮಾರಣಹೋಮ: ಮರ ಕಡಿದವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಗಾಗಿ ನೂರಾರು ಮರಗಳ ಮಾರಣಹೋಮ ನಡೆಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಹೆಚ್.ಎಂ.ಟಿ ಅರಣ್ಯ ಪ್ರದೇಶದಲ್ಲಿ ‘ಟಾಕ್ಸಿಕ್’ Read more…

ಪ್ರತಿ ತಿಂಗಳ ಕೊನೆಗೆ ನಾನೇ ಒನ್ ಟು ಒನ್ ಪ್ರಗತಿ ಪರಿಶೀಲನೆ ನಡೆಸುತ್ತೇನೆ; ನಿಗದಿತ ಗುರಿ ಸಾಧಿಸದಿದ್ದರೆ ಮುಲಾಜಿಲ್ಲದೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ ಒನ್ ಟು ಒನ್ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ Read more…

ನಟ ದರ್ಶನ್ ಗೆ ಜೈಲೋ..ಬೇಲೋ..? : ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿದೆ. ಸುದೀರ್ಘ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ನಾಳೆಗೆ ಜಾಮೀನು ಆದೇಶ ಕಾಯ್ದಿರಿಸಿ Read more…

ಒಳಮೀಸಲಾತಿ ಜಾರಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆ : CM ಸಿದ್ದರಾಮಯ್ಯ

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್ನ ಆದೇಶ ಪಾಲನೆ ಹಾಗೂ ಇನ್ನಿತರೆ Read more…

ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ : ಮಾಸಾಶನ ಮೊತ್ತ 3000 ರೂ.ಗೆ ಹೆಚ್ಚಳ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ಮಾಸಾಶನ ಮೊತ್ತ 3 ಸಾವಿರ ರೂ.ಗೆ ಹೆಚ್ಚಳ ಮಾಡಲಿದೆ. ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ Read more…

BIG NEWS: ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ವಾಪಾಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿರುವ ನೋಟಿಸ್ ವಾಪಾಸ್ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ  ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದೆ. ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಇಂದು ಹೈಕೋರ್ಟ್ ನಲ್ಲಿ Read more…

ಎಪಿಎಂಸಿ ಬಂದ್ ಮಾಡಿ ಈರುಳ್ಳಿ ಬೆಳೆಗಾರರಿಂದ ದಿಢೀರ್ ಪ್ರತಿಭಟನೆ

ಬೆಳಗಾವಿ: ಈರುಳ್ಳಿ ದರ ನಿಗದಿಯಲ್ಲಿ ಮೋಸವಾಗುತ್ತಿದೆ ಎಂದು ಆರೋಪಿಸಿ ಈರುಳ್ಳಿ ಬೆಳೆಗಾರರು ಎಪಿಎಂಸಿ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈರುಳ್ಳಿ ದರ ನಿಗದಿಯಲ್ಲಿ Read more…

BREAKING : ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ : ಹೈಕೋರ್ಟ್

ಬೆಂಗಳೂರು : ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ ಎಂದು ಹೈಕೋರ್ಟ್ ( High court) ಹೇಳಿದೆ. ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, Read more…

BIG NEWS : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ CM ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ Read more…

ನಿಧಿ ಆಸೆಗಾಗಿ ಹೆತ್ತ ಮಗುವನ್ನೆ ಹತ್ಯೆ ಮಾಡಲು ಯತ್ನಿಸಿದ್ದ ತಂದೆಯ ಮತ್ತೊಂದು ಕರಾಳ ಮುಖ ಬಯಲು

ಬೆಂಗಳೂರು: ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಸದ್ಧಾಂ ಹುಸೇನ್ ನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಪತಿಯೇ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸದ್ಧಾಂ ಹುಸೇನ್ Read more…

BIG NEWS : ಪಟಾಕಿ ಸಿಡಿಸಲು, ಮಾರಲು ‘BBMP’ ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ

ಪಟಾಕಿಗಳು ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಾರಿಗೊಳಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ Read more…

ರಾತ್ರೋರಾತ್ರಿ ರೈತರ ಜಮೀನು ವಕ್ಫ್ ಆಸ್ತಿ ಎಂದು ಘೋಷಣೆ: ಅನ್ನದಾತರು ಬೀದಿಗೆ ಬಂದರೆ ಏನು ಮಾಡಬೇಕು? ವಿಜಯೇಂದ್ರ ಆಕ್ರೋಶ

ಬೆಂಗಳೂರು: ತಲತಲಾಂತರಗಳಿಂದ ಬಂದಿರುವ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ರೈತರ ಜಮೀನು ವಕ್ಫ್ ಪಾಲಾಗಿದೆ. ರೈತರು ಬೀದಿಗೆ ಬಂದರೆ ಏನು ಮಾಡಬೇಕು? ಎಂದು ಬಿಜೆಪಿ Read more…

GOOD NEWS : ಕನ್ನಡಿಗರಿಗೆ ‘ಭರ್ಜರಿ ಗುಡ್ ನ್ಯೂಸ್’ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಶೀಘ್ರವೇ ‘60,000’ ಹುದ್ದೆಗಳ ನೇಮಕಾತಿ..!

ಮೈಸೂರು : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೆ ಇಲಾಖೆಯಲ್ಲಿ ಶೀಘ್ರವೇ 60 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಕನ್ನಡಿಗರು ಕನ್ನಡದಲ್ಲೇ ಪರೀಕ್ಷೆ ಬರೆಯಬಹುದಾಗಿದೆ. ಭಾರತೀಯ ರೈಲ್ವೆ Read more…

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ನಡುರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ .!

ಚಿತ್ರದುರ್ಗ : ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. 55 ವರ್ಷದ ಗೋಪಿನಾಥ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, Read more…

BIG NEWS: ಇಡಿಯಿಂದ ಬಂಧನ ಭೀತಿ: ಮೂಡಾ ಮಾಜಿ ಆಯುಕ್ತ ನಾಪತ್ತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆಯನ್ನು ಚುರುಕುಗೊಳಿಸಿದೆ. ಮುಡಾ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಮಾಜಿ ಆಯುಕ್ತರು, ಬಿಲ್ಡರ್ ಗಳ ಮನೆ ಮೇಲೆ ಇಡಿ ಅಧಿಕಾರಿಗಳು Read more…

BIG NEWS: ಪಟಾಕಿ ಸಿಡಿಸುವಾಗ ಮಕ್ಕಳ ಮೇಲೆ ನಿಗಾ ವಹಿಸಿ: ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಕಮಿಷ್ನರ್ ದಯಾನಂದ್ ಕರೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದನಾಯಂದ್ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...