alex Certify Karnataka | Kannada Dunia | Kannada News | Karnataka News | India News - Part 120
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ

ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಪ್ರವಾಸ ಪಟ್ಟಿ Read more…

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಶಿಷ್ಯವೇತನ, ಆರ್ಥಿಕ ಅನುದಾನಕ್ಕೆ ಅರ್ಜಿ

ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿಯಲ್ಲಿ ಶೇ.60 ಪ್ರತಿಶತಕ್ಕಿಂತ ಅಧಿಕ Read more…

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಕೂಡಲೇ ತೆಗೆಯದಿದ್ದರೆ ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ

ಬೆಂಗಳೂರು: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರ್ಪಡೆ ಮಾಡಿದ್ದು, ಇದನ್ನು ಕೂಡಲೇ ತೆಗೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರಾಜ್ಯ ರೈತ ಸಂಘ ಹಸಿರು ಸೇನೆ Read more…

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: 16,382 ರೂ. ಗೌರವ ವೇತನ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ Read more…

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿ. 1 ರಿಂದ ದಂಡ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿದ್ದ ಗಡುವು ಮತ್ತೆ ವಿಸ್ತರಣೆಯಾಗದೆ. ಈ ಮೂಲಕ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ನವೆಂಬರ್ 30ರವರೆಗೆ HSRP ನಂಬರ್ Read more…

BREAKING: KSET ಮೂಲ ದಾಖಲಾತಿ ಪರಿಶೀಲನೆಗೆ ಕೊನೆ ಅವಕಾಶ: ವಿವಾಹಿತೆಯರು ಪತಿ ಹೆಸರಿನೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಬೆಂಗಳೂರು: KSET-2023 ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗದವರು ನ.12ರಂದು ಬೆಳಿಗ್ಗೆ 10ಗಂಟೆಗೆ KEA ಕಚೇರಿಗೆ ಬರುವುದು. ಒಟ್ಟು 228 ಮಂದಿ ಇನ್ನೂ ದಾಖಲೆ Read more…

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ Read more…

BREAKING: ಮುಡಾ ಕೇಸ್ ವಿಚಾರಣೆಗೆ ಹಾಜರಾಗುತ್ತೇನೆ: ಲೋಕಾಯುಕ್ತ ನೋಟಿಸ್ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರುಳಿಕುಪ್ಪಿಯಲ್ಲಿ ಲೋಕಾಯುಕ್ತ Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ Read more…

BREAKING: ಹಾಸನಾಂಬೆ ದೇವಿಗೆ ಹರಿದುಬಂತು ಕೋಟಿ ಕೋಟಿ ಹಣ: ಇತಿಹಾಸದಲ್ಲೇ ಮೊದಲ ಬಾರಿ ದಾಖಲೆ ಪ್ರಮಾಣದ ಆದಾಯ ಸಂಗ್ರಹ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ Read more…

BIG NEWS: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಬಿಗ್ ಶಾಕ್: ಅಂಗಡಿಗಳಿಗೆ ಬೀಗ ಜಡಿದ BBMP ಅಧಿಕಾರಿಗಳು

ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಕಾರ್ಯಾಚಾರಣೆಗೆ ಇಳಿದಿರುವ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ದಾರೆ. ತೆರಿಗೆ Read more…

BIG NEWS: ಪತಿ ನಿಖಿಲ್ ಪರ ಚುನಾವಣಾ ಪ್ರಚಾರ ನಡೆಸಿದ ಪತ್ನಿ ರೇವತಿ

ರಾಮನಗರ: ಚನ್ನಪಟ್ಟಣ ಉಪಾಚುನಾವಣಾ ಅಖಾಡ ದಿನದಿಂದ ದಿನಕ್ಕೆರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ನಾಯಕರು ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ Read more…

BIG NEWS: ವಕ್ಫ್ ಭೂ ವಿವಾದ: ಅಮಿತ್ ಶಾ, ಜಗದಾಂಬಿಕಾ ಪಾಲ್ ಗೆ ಪತ್ರ ಬರೆದ ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ವಕ್ಫ್ ಭೂ ವಿವಾದ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಆಸ್ತಿ ನೋಂದಣಿ, ತಿದ್ದುಪಡಿಗಳನ್ನು ತಕ್ಷಣ ನಿಲ್ಲಿಸುವಂತೆ Read more…

SHOCKING : ಪಟಾಕಿ ಸಿಡಿಸುವಾಗ ಹುಚ್ಚಾಟ : ಬೆಂಗಳೂರಿನಲ್ಲಿ ಯುವಕ ದಾರುಣ ಸಾವು |VIDEO VIRAL

ದೀಪಾವಳಿ ಹಬ್ಬದಲ್ಲಿ ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಯುವಕ ಮೃತಪಟ್ಟ ಘಟನೆ ನಡೆದಿದೆ. ಸ್ನೇಹಿತರ ಚಾಲೆಂಜ್ ಸ್ವೀಕರಿಸಿದ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್  ಆಗಿದೆ. Read more…

BIG NEWS : ಮಾಜಿ ಸಂಸದ ‘ಪ್ರತಾಪ್ ಸಿಂಹ’ ಮಹಾನ್ ‘ಕೋಮುವಾದಿ’ : CM ಸಿದ್ದರಾಮಯ್ಯ ವಾಗ್ಧಾಳಿ.!

ಬೆಂಗಳೂರು : ವಕ್ಫ್ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ Read more…

BIG NEWS: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ

ಕಲಬುರಗಿ: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ಬಳಿಯ ಖರ್ಗೆ Read more…

ಸಖಿ-ಒನ್ ಸ್ಟಾಪ್ ಸೆಂಟರ್‌ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ

ಶಿವಮೊಗ್ಗ : ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ Read more…

BIG NEWS: ಬೊಮ್ಮಾಯಿ ‘ಯು ಟರ್ನ್’ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: ರಾಜಕೀಯ ಕಾರಣಕ್ಕಾಗಿ ಈ ಥರ ಡಬ್ಬಲ್ ಗೇಮ್ ಆಡಬಹುದಾ? ಎಂದು ಪ್ರಶ್ನೆ

ಹುಬ್ಬಳ್ಳಿ: ಇದು ಯು ಟರ್ನ್ ಸರ್ಕಾರ ಎಂಬ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಇಎಂ ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಈ ಹಿಂದೆ ಒತ್ತುವರಿಯಾಗಿರುವ ಇಂಚಿಂಚು Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಮತ್ಸ್ಯ ವಾಹಿನಿ ಯೋಜನೆಯಡಿ ವಾಹನ ಪಡೆಯಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ Read more…

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಪುತ್ತೂರು ಬಳಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು Read more…

ರೈತರಿಗೆ ಮುಖ್ಯ ಮಾಹಿತಿ : ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ

ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ Read more…

ಸಂಡೂರು ವಿಧಾನಸಭೆ ಉಪಚುನಾವಣೆ : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 27.50 ಲಕ್ಷ ನಗದು ಹಣ ಜಪ್ತಿ

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ವ್ಯಾಪ್ತಿಯ ಡಿ.ಬಸಾಪುರ ಗ್ರಾಮದ ಚೆಕ್ಪೋಸ್ಟ್ನಲ್ಲಿ ಭಾನುವಾರ ಸೂಕ್ತ ದಾಖಲೆ ಇಲ್ಲದ 27,50,000 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ Read more…

BIG NEWS: ಲವ್ ಜಿಹಾದ್ ಆಯ್ತು, ಈಗ ಲ್ಯಾಂಡ್ ಜಿಹಾದ್ ಹೆಸರಲ್ಲಿ ರೈತರ ಕನ್ವರ್ಟ್ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮನ್ನು ಯಾವ ಕಾರಣಕ್ಕೆ ಜನರು ನಂಬಬೇಕು? ನೀವು ನಂಬಿಕೆಯನ್ನೇ ಕಳೆದುಕೊಂಡಿರುವ ಸಿಎಂ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರೈತರ ಜಮೀನಿಗೆ Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಖಾರದಪುಡಿ ತಯಾರಿಸುವ ಯಂತ್ರ ಖರೀದಿಸಿದ ಮಹಿಳೆ, ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.!

ಬೆಳಗಾವಿ : ‘ಗೃಹಲಕ್ಷ್ಮಿ’ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಖಾರದಪುಡಿ ತಯಾರಿಸುವ ಯಂತ್ರ ಖರೀದಿಸಿದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ. ಬೆಳಗಾವಿ ತಾಲೂಕಿನ ಕುಕಡೊಳ್ಳಿ Read more…

BIG NEWS: ಇದೊಂದು ಯು ಟರ್ನ್ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳ ಸುಳಿಯಲ್ಲಿ ಹಾಗೂ ಜನ ವಿರೋಧಿ ಅಲೆಯಲ್ಲಿ ಕಾಂಗ್ರೆಸ್ ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬೊಮ್ಮಾಯಿ, Read more…

ಉದ್ಯೋಗ ವಾರ್ತೆ : ‘KPTCL’ ನಲ್ಲಿ 2975 ಹುದ್ದೆಗಳಿಗೆ ನೇಮಕಾತಿ, ನ.20 ರೊಳಗೆ ಅರ್ಜಿ ಸಲ್ಲಿಸಿ.!

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯರ್ಾನ್ ಖಾಲಿ ಹುದ್ದೆಗಳನ್ನು ಭರ್ತಿ Read more…

ಸಾರ್ವಜನಿಕರೇ ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

ದುಷ್ಕರ್ಮಿಗಳ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: 13ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಆಶ್ರಯ ಕಾಲೋನಿ ಶಾಲಾ ಮೈದಾನದ Read more…

BIG NEWS: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ, ಪ್ರತಿಭಟನೆಯಲ್ಲ: ಕೇಸರಿ ಪಡೆ ಕಾಲೆಳೆದ ಡಿಸಿಎಂ

ಬೆಂಗಳೂರು: ರೈತರ ಭೂಮಿಗೆ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದಾಗ್ಯೂ ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...