alex Certify Karnataka | Kannada Dunia | Kannada News | Karnataka News | India News - Part 120
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ; ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು: ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ Read more…

BREAKING : ಪ್ರತಿಭಟನಾ ಮೆರವಣಿಗೆ ಪ್ರಕರಣ : ‘CM ಸಿದ್ದರಾಮಯ್ಯ’ ಸೇರಿ ಹಲವು ‘ಕೈ’ ನಾಯಕರ ವಿಚಾರಣೆಗೆ ‘ಸುಪ್ರೀಂ’ ತಡೆ

ನವದೆಹಲಿ: 2022 ರಲ್ಲಿ ರಾಜ್ಯದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ Read more…

NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ

ತುಮಕೂರು: ಎನ್ ಡಬ್ಲ್ಯು ಕೆ ಆರ್ ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 6 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ Read more…

ಬೆಂಗಳೂರು : ನಾಳೆಯಿಂದ 10 ದಿನ ‘ಸುಮನಹಳ್ಳಿ ಚಿತಾಗಾರ’ ಬಂದ್..!

ಬೆಂಗಳೂರು : ನಾಳೆಯಿಂದ 10 ದಿನ ಸುಮನಹಳ್ಳಿ ಚಿತಾಗಾರ ಬಂದ್ ಆಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ತುರ್ತು ನಿರ್ವಹಣೆ ಹಿನ್ನೆಲೆ ಫೆ.20 ರಿಂದ 10 ದಿನ ಸುಮನಹಳ್ಳಿ ಚಿತಾಗಾರ Read more…

ದೇಶದ ಮೊದಲ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: 25 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಂಗಳೂರು: ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಕೈಗಾರಿಕಾ Read more…

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ; ವಿಶ್ರಾಂತಿಗಾಗಿ ಕಾವೇರಿ ನಿವಾಸಕ್ಕೆ ತೆರಳಿದ CM

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲು ತಮ್ಮ ನಿವಾಸಕ್ಕೆ ತೆರಳಿದ್ದಾರೆ ಎಂದು ಹೇಳಿದರು. ಹೌದು. ಸಿಎಂ ಸಿದ್ದರಾಮಯ್ಯ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆ Read more…

BREAKING : ‘CM ಸಿದ್ದರಾಮಯ್ಯ’ ಗೆ ಬಿಗ್ ರಿಲೀಫ್ : ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂಕೋರ್ಟ್’ ತಡೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಸಿದ್ದು, ಮುಂದಿನ ಆದೇಶದವರೆಗೆ ವಿಚಾರಣೆಗೆ ತಡೆ ನೀಡಿದೆ.ತಮ್ಮ ವಿರುದ್ಧ Read more…

‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’ : ವಿವಾದ ಸೃಷ್ಟಿಸಿದ ವಸತಿ ಶಾಲೆಯಲ್ಲಿನ ಈ ‘ಬರಹ’

ಬೆಂಗಳೂರು : ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು’…! ಇದೇನಿದು ಅಂತ ಯೋಚಿಸುತ್ತಿದ್ದೀರಾ..? ವಸತಿ ಶಾಲೆಯಲ್ಲಿನ ಈ ಬರಹ ಈಗ ವಿವಾದಕ್ಕೆ ಕಾರಣವಾಗಿದೆ. ಹೌದು. ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ Read more…

BREAKING : ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿ ಇನ್ನಿಲ್ಲ |K.T Gatti No More

ಹಿರಿಯ ಸಾಹಿತಿ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರು ಪತ್ರಿಕಾ ಬರಹ, ಕತೆ, Read more…

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಕೆ. ಗೋಪಾಲಯ್ಯ; ತೀವ್ರ ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಮಾಜಿ ಸಚಿವ, ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ, ಡಿಸಿಎಂ Read more…

ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ; ಪೊಲೀಸ್ ಠಾಣೆ ಎದುರು ಧರಣಿ ನಿರ್ಧಾರ ಹಿಂಪಡೆದ VHP

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳ ಎದುರು ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿದ್ದ ಧರಣಿಯನ್ನು Read more…

BIG UPDATE: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮೃತ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತದಲ್ಲಿ ಮೂವರು ಮೃತಪಟ್ಟಿದ್ದು, ಇದೀಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಬೆಂಗಳೂರಿನ ಕುಂಬಳಗೋಡು ಬಳಿಯ ರಾಮಸಂದ್ರದಲ್ಲಿ ನಿನ್ನೆ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ Read more…

BREAKING : ಕೋಚಿಮುಲ್ ನೇಮಕಾತಿ ಹಗರಣ : ಶಾಸಕ K.Y ನಂಜೇಗೌಡ ಹಾಗೂ ಪುತ್ರನಿಗೆ ED ಸಮನ್ಸ್

ಕೋಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಂಜೇಗೌಡ, ಪುತ್ರನಿಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿದೆ. ಕೋಲಾರ ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ ನಂಜೇಗೌಡ ಹಾಗೂ Read more…

BIG NEWS: ಕಾಡಾನೆ ದಾಳಿ: ಆಶಾ ಕಾರ್ಯಕರ್ತೆ ಸೇರಿ ಇಬ್ಬರು ಮಹಿಳೆಯರು ದುರ್ಮರಣ

ಬೆಂಗಳೂರು: ಕಾಡಾನೆ ದಳಿಗೆ ಆಶಾ ಕಾರ್ಯಕರ್ತೆ ಸೇರಿದಂತೆ ಇಬ್ಬರು ಮಹಿಳೆಯರು ಹಾಗೂ ಮೂರು ಹಸುಗಳು ಮೃತಪಟ್ಟಿರುವ ದಾರುಣ ಘಟನೆ ರಾಜ್ಯದ ಗಡಿ ಭಾಗದ ಆನೆಕಲ್ ಬಳಿಯ ಅಣ್ಣಿಯಾಳ ಗ್ರಾಮದಲ್ಲಿ Read more…

ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್; ಬೇಸತ್ತ ವಾಹನ ಸವಾರರು; ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ ಒತ್ತಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಪುಂಡರ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚುತ್ತಿದೆ. ಇದರಿಂದ ಇತರ ವಾಹನ ಸವಾರರಿಗೂ ತೊಂದರೆಯಾಗುತ್ತಿದ್ದು, ವ್ಹೀಲಿಂಗ್ ಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ಬೆಂಗಳೂರು Read more…

BIG NEWS : ವಿಜಯಪುರ ‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಬರಹಕ್ಕೆ ಕೊಕ್..!

ವಿಜಯಪುರ : ಜಿಲ್ಲೆಯ ‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಬರಹಕ್ಕೆ ಕೊಕ್ ನೀಡಲಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಯ ಗೋಡೆಗಳಲ್ಲಿ Read more…

ರಾಜ್ಯದಲ್ಲಿರುವ 200 ಸ್ಮಾರಕ ಖಾಸಗಿಯವರಿಗೆ ದತ್ತು: ಹೆಚ್.ಕೆ. ಪಾಟೀಲ್

ಕಾರವಾರ: ರಾಜ್ಯದ 200 ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಿ ವರ್ಷಾಂತ್ಯದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ Read more…

BIG NEWS: ನಗರಸಭೆ ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ FIR ದಾಖಲು

ಮೈಸೂರು: ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮವೆಸಗಿದ ಪ್ರಕರಣ ಸಂಬಂಧ ನಗರಸಭೆ ಪೌರಾಯುಕ್ತ, ಕಂದಾಯ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು ತಿದ್ದಿ ಕೆಲವು ಕಡತಗಳನ್ನು Read more…

ಪತ್ರಕರ್ತರಿಗೆ ನಿವೇಶನ ಹಂಚಿಕೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಮಾಜ ಮತ್ತು ಸರ್ಕಾರದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವ ಮೂಲಕ ಸರಿದಾರಿಗೆ ತರುವ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ. ಇದರಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದಲ್ಲಿ ಸುಧಾರಣೆ ಸಾಧ್ಯವಾಗುತ್ತದೆ ಎಂದು ಶಿಕ್ಷಣ Read more…

BREAKING : ಬೆಂಗಳೂರಿನ ‘ಫರ್ಪ್ಯೂಮ್ ಫ್ಯಾಕ್ಟರಿ’ ಯಲ್ಲಿ ಅಗ್ನಿ ಅವಘಡ ಪ್ರಕರಣ, ಮಾಲೀಕನ ವಿರುದ್ಧ ‘FIR’ ದಾಖಲು

ಬೆಂಗಳೂರು : ಬೆಂಗಳೂರಿನ ಫರ್ಪ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗದ ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದ ಫರ್ಪ್ಯೂಮ್ Read more…

SHOCKING NEWS: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಮೈಸೂರು: ಆಸ್ತಿ ಆಸೆಗಾಗಿ ಇಲ್ಲೋರ್ವ ವ್ಯಕ್ತಿ ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಎರಡನೇ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೈಸೂರಿನ ನಾಯ್ಡು ನಗರದಲ್ಲಿ ಈ ಘಟನೆ Read more…

ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಗುಡ್ ನ್ಯೂಸ್ : ಜನಸಂಖ್ಯೆ ಆಧಾರದ ಮೇಲೆ ‘ಸರ್ಕಾರಿ ಹುದ್ದೆ’ಗಳಿಗೆ ಮಂಜೂರಾತಿ

ಬೆಂಗಳೂರು : ಜನಸಂಖ್ಯೆ ಹಾಗೂ ಭೌಗೋಳಿಕ ಪ್ರದೇಶವನ್ನು ಆಧಾರವಾಗಿಟ್ಟುಕೊಂಡು ಅರಣ್ಯ ಇಲಾಖೆಯ ಹುದ್ದೆಗಳಿಗೆ ಮಂಜೂರಾತಿ ನೀಡಬೇಕು ಎಂದು ನೌಕರ ಬೇಡಿಕೆ ಇದೆ. ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕ್ರಮ Read more…

ಆಸ್ತಿ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ: ಎಫ್ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ಮಾಡುವಾಗ ಅಕ್ರಮ ಎಸಗಿದ ಅಧಿಕಾರಿ ಮತ್ತು ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ Read more…

BIG NEWS : ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ಲೈಂಗಿಕ ದೌರ್ಜನ್ಯ ; ನಟನ ವಿರುದ್ಧ ದೂರು ದಾಖಲು

ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ನಟನ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸೇರಿದಂತೆ ತಮಿಳು ಭಾಷೆಯ ಚಿತ್ರಗಳಲ್ಲಿ ಪೋಷಕ ನಟ ಸೇರಿದಂತೆ Read more…

ಬಿಸಿಎಂ ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಅಧಿಕಾರಿಗಳು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಕೊರತೆ ಎದುರಾಗಿದ್ದರಿಂದ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆಯಲಾಗಿದೆ. ತುಮಕೂರು ತಾಲೂಕಿನ 17 ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ Read more…

BREAKING : ಐತಿಹಾಸಿಕ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ , ಏ.15 ರಿಂದ ಆರಂಭ

ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಕರಗ ಆರಂಭವಾಗಲಿದೆ. ಹೌದು, ಏಪ್ರಿಲ್ 15  ರಿಂದ ಐತಿಹಾಸಿಕ ಬೆಂಗಳೂರು ಕರಗ Read more…

ಯಜಮಾನಿಯರೇ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ..? ಚಿಂತಿಸ್ಬೇಡಿ ಮೊದಲು ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ಆದರೆ ಕೆಲವರ ಖಾತೆಗೆ ಇನ್ನೂ Read more…

ALERT : ಅಪ್ರಾಪ್ತೆಗೆ ‘ಕಿಸ್’ ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಅಪ್ರಾಪ್ತೆಗೆ ಮುತ್ತು ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು, ನಿನ್ನನ್ನು ಪ್ರೀತಿಸುತ್ತೇನೆ ಎಂದು ಹೇಳಿ ಅಪ್ರಾಪ್ತೆಯನ್ನು ಮುತ್ತಿಟ್ಟ ಕಾಫಿ Read more…

‘ಸಿಎಂ ಸಿದ್ದರಾಮಯ್ಯ’ಗೆ 10 ಸಾವಿರ ದಂಡ ವಿಚಾರ ; ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇಂದು ಫೆ(19) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. 2022 ರ Read more…

ಬಸ್ ಇಳಿಯುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...